alex Certify Bangalore | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ ‘CWMA’ ಆದೇಶ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನದಿ ನೀರು ನಿರ್ವಹಣಾ Read more…

JOB ALERT : ಡಿಗ್ರಿ ಪಾಸ್ ಆದವರಿಗೆ ‘NABARD’ ನಲ್ಲಿ ಉದ್ಯೋಗವಕಾಶ, ತಿಂಗಳಿಗೆ 90 ಸಾವಿರ ಸಂಬಳ

ನೀವು ಪದವೀಧರರಾಗಿದ್ದರೆ ಮತ್ತು ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮ್ಮ ಕಾಯುವಿಕೆ ಕೊನೆಗೊಳ್ಳಲಿದೆ. ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ (ನಬಾರ್ಡ್) ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ Read more…

BREAKING : ಬೆಂಗಳೂರಿನ ‘ವಿನಾಯಕ ಥಿಯೇಟರ್’ ಬಳಿ ಭೀಕರ ಅಗ್ನಿ ಅವಘಡ : 8 ಮನೆಗಳು ಸುಟ್ಟು ಭಸ್ಮ, ಓರ್ವನ ಸ್ಥಿತಿ ಗಂಭೀರ

ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಥಿಯೇಟರ್ ಬಳಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 8 ಶೀಟ್ ಮನೆಗಳು ಸುಟ್ಟು ಭಸ್ಮವಾಗಿದೆ. ಭೀಕರ ಅಗ್ನಿ ಅವಘಡದಲ್ಲಿ Read more…

ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು : ಇನ್ನೂ3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿ ಎಂದು ಹೈಕಮಾಂಡ್ ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದು, ರಾಜ್ಯ Read more…

ಬೆಂಗಳೂರಿನಲ್ಲಿ ಮತ್ತೆ `ಡೆಂಗ್ಯೂ ಜ್ವರ’ದ ಅಬ್ಬರ : ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಡೆಂಗ್ಯೂ ಅಬ್ಬರ ಹೆಚ್ಚಳವಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೇ 3,018 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. ಬೆಂಗಳೂರು ನಗರದಲ್ಲಿ ಈ ವರ್ಷ Read more…

BREAKING : ಗೌರಿ-ಗಣೇಶ ಚತುರ್ಥಿ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ : ‘BBMP’ ಆದೇಶ

ಬೆಂಗಳೂರು : ಗೌರಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಾಳೆ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಿ ( BBMP) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ Read more…

BIG NEWS: ಕೆಮ್ಮು, ಕಫದಿಂದ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕಿ ಸಾವು

ಬೆಂಗಳೂರು: ಕೆಮ್ಮು, ಕಫದಿಂದ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಆಕಾಶ್ ಆಸ್ಪತ್ರೆಯಲ್ಲಿ ನಡೆದಿದೆ. ರಾಬಿಯಾ (6) ಮೃತ ಬಾಲಕಿ. Read more…

BIG NEWS: ಅನಗತ್ಯ ತಪಾಸಣೆ ಬಿಟ್ಟು ಸಂಚಾರ ನಿರ್ವಹಣೆಗೆ ಒತ್ತು; ಸಂಚಾರಿ ಪೊಲೀಸರಿಗೆ ಜಂಟಿ ಆಯುಕ್ತರ ತಾಕೀತು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನದ್ದೇ ದೊಡ್ಡ ಸಮಸ್ಯೆ. ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದಾಗಿ ಸುಗಮವಾಗಿ ಸಂಚರಿಸಲು ದುಸ್ತರವಾಗಿದ್ದು, ಇದಕ್ಕೆ ಪರಿಹಾರ ರೂಪಿಸಲು ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ. ಸಂಚಾರಿ ಪೊಲೀಸರು, Read more…

Rai Alert Karnataka : ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ 3 ಜಿಲ್ಲೆಗಳಲ್ಲಿ ಇಂದು( Heavy Rain)  ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ Read more…

GOOD NEWS : ಗಣೇಶ ಚತುರ್ಥಿ ಹಬ್ಬಕ್ಕೆ ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು : ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಗಣೇಶ ಚತುರ್ಥಿ ಪ್ರಯುಕ್ತ ಯಶವಂತಪುರ ಬೆಳಗಾವಿ ನಡುವೆ ವಿಶೇಷ ರೈಲು ಸಂಚರಿಸಲಿದೆ. ಯಶವಂತಪುರ-ಬೆಳಗಾವಿ ಮಧ್ಯ 07389 ಸಂಖ್ಯೆಯ ರೈಲು Read more…

BREAKING : ‘MLA’ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ : ‘CCB’ ಯಿಂದ 5ನೇ ಆರೋಪಿ ವಶಕ್ಕೆ

ಬೆಂಗಳೂರು : ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬರೋಬ್ಬರಿ 5 ಕೋಟಿ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ & ಗ್ಯಾಂಗ್ ಅಂದರ್ ಆಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ALERT : ಪೋಷಕರೇ ಎಚ್ಚರ : ಮಕ್ಕಳಲ್ಲಿ ಹೆಚ್ಚುತ್ತಿದೆ ‘ಡೆಂಗ್ಯೂ’, ಈ ಲಕ್ಷಣಗಳಿದ್ದರೆ ನಿರ್ಲಕ್ಷ್ಯ ಬೇಡ

ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ ಅಟ್ಟಹಾಸ ಮೆರೆಯುತ್ತಿದ್ದು, ಕಳೆದ ಕೆಲವು ದಿನಗಳಲ್ಲಿ 4,000 ಕ್ಕೂ ಹೆಚ್ಚು ಪ್ರಕರಣ ಪತ್ತೆಯಾಗಿದೆ. ಆಘಾತಕಾರಿ ವಿಚಾರ ಅಂದರೆ ಬೆಂಗಳೂರಲ್ಲಿಈ ಸೋಂಕು ಮಕ್ಕಳಲ್ಲಿ ಹೆಚ್ಚಾಗಿ Read more…

BREAKING : ಬೆಂಗಳೂರಿನ ಎಲ್ಲಾ ‘RTO’ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ |Lokayukta Raid

ಬೆಂಗಳೂರು : ಬೆಂಗಳೂರಿನ ಎಲ್ಲಾ ಆರ್ ಟಿ ಒ ( RTO) ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್ Read more…

BIG NEWS: ಹೈ ಪ್ರೊಫೈಲ್ ಹನಿಟ್ರ್ಯಾಪ್ ಕೇಸ್; ಬೆಂಗಳೂರಿನಲ್ಲಿ ಕಿಂಗ್ ಪಿನ್ ಅರೆಸ್ಟ್

ಬೆಂಗಳೂರು: ಮಧ್ಯಪ್ರದೇಶದ ಹೈ ಪ್ರೊಫೈಲ್ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾಳೆ. ಉನ್ನಾಧಿಕಾರಿಗಳು, ಮಾಜಿ ಸಚಿವರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸಿ ಲಕ್ಷ ಲಕ್ಷ ಹಣ ದೋಚುತ್ತಿದ್ದ Read more…

BIG NEWS: ಬೆಂಗಳೂರಿನಲ್ಲಿ ಆಂಧ್ರ ಮೂಲದ ಸೈಬರ್ ಹ್ಯಾಕರ್ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್ ಹ್ಯಾಕರ್ ಹಾವಳಿ ಹೆಚ್ಚಾಗಿದ್ದು, ಆಂಧ್ರಪ್ರದೇಶ ಮೂಲದ ಹ್ಯಾಕರ್ ಓರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀಪತಿ ಬಂಧಿತ ಆರೋಪಿ. ಆಂಧ್ರಪ್ರದೇಶದ ಚಿತ್ತೂರು Read more…

BIG NEWS: ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ; FIR ದಾಖಲು

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನದಿ ನೀರು ಬಿಟ್ಟ ವಿಚಾರವಾಗಿ ರಾಜ್ಯದ ರೈತರು ಪ್ರತಿಭಟನೆ ನಡೆಸಿರುವ ಮಧ್ಯೆಯೇ ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ Read more…

BREAKING: ಬೇಡಿಕೆ ಈಡೇರಿಸುವುದಾಗಿ ಸಚಿವರ ಭರವಸೆ; ಬಂದ್ ಹಿಂಪಡೆದ ಖಾಸಗಿ ಸಾರಿಗೆ ಒಕ್ಕೂಟ

ಬೆಂಗಳೂರು: 32 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಬಂದ್ ಹಿಂಪಡೆಯಲಾಗಿದೆ. ಖಾಸಗಿ ಸಾರಿಗೆ ಚಾಲಕರ ಬೇಡಿಕೆ ಈಡೇರಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ Read more…

ಅನಿಲ್ ಕುಂಬ್ಳೆಗೂ ತಟ್ಟಿದ ‘ಬೆಂಗಳೂರು ಬಂದ್’ ಬಿಸಿ : ‘BMTC’ ಬಸ್ ನಲ್ಲಿ ಮನೆಗೆ ಪ್ರಯಾಣ

ಬೆಂಗಳೂರು : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಗೂ ಬೆಂಗಳೂರು ಬಂದ್ ಬಿಸಿ ತಟ್ಟಿದ್ದು, ಜನಸಾಮಾನ್ಯರ ಜೊತೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ Read more…

BREAKING : ‘ನಷ್ಟ ತುಂಬಿಕೊಡಿ’ ಎಂಬ ಖಾಸಗಿ ಸಾರಿಗೆಯವರ ಬೇಡಿಕೆ ಈಡೇರಿಸಲು ಆಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ‘ನಷ್ಟ ತುಂಬಿಕೊಡಿ’ ಎಂಬ ಖಾಸಗಿ ಸಾರಿಗೆಯವರ ಬೇಡಿಕೆ ಈಡೇರಿಸಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಖಾಸಗಿ ಸಾರಿಗೆ ಒಕ್ಕೂಟ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರು Read more…

ಐಫೋನ್ ಕೊಡಿಸಲು ಪೋಷಕರ ನಿರಾಕರಣೆ; ಮನೆ ತೊರೆದಿದ್ದ ಬಾಲಕರು ಗೋವಾದಲ್ಲಿ ಪತ್ತೆ…!

ಪೋಷಕರು ತಮಗೆ ಐಫೋನ್ ಕೊಡಿಸಲಿಲ್ಲವೆಂಬ ಕಾರಣಕ್ಕೆ ಮನೆ ತೊರೆದಿದ್ದ ಬೆಂಗಳೂರಿನ ಇಬ್ಬರು ಬಾಲಕರು ಗೋವಾದಲ್ಲಿ ಪತ್ತೆಯಾಗಿದ್ದು, ಇದೀಗ ಪೊಲೀಸರು ಅವರನ್ನು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಬೆಂಗಳೂರಿನ ನಾಗಶೆಟ್ಟಿಯಲ್ಲಿ ವಾಸವಾಗಿದ್ದ Read more…

‘ಕೃಷ್ಣ ಜನ್ಮಾಷ್ಟಮಿ’ ಸಂಭ್ರಮದಲ್ಲಿ ಬ್ರಿಟನ್ ಪ್ರಧಾನಿ ತಾಯಿ ಭಾಗಿ…!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಭಾರತಕ್ಕೆ ಭೇಟಿ ನೀಡಿದ್ದು ಅವರೊಂದಿಗೆ ಕುಟುಂಬ ಸದಸ್ಯರೂ ಸಹ ಆಗಮಿಸಿದ್ದಾರೆ. Read more…

BIG NEWS: ಬಂದ್ ಮಧ್ಯೆಯೂ ಆಟೋ ಓಡಿಸುತ್ತಿದ್ದ ಚಾಲಕರಿಗೆ ಶಾಕ್…!

ಬೆಂಗಳೂರು: ಖಾಸಗಿ ಸಾರಿಗೆ ವಾಹನಗಳ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಬಂದ್ ನಡುವೆಯೂ ವಾಹನ ಓಡಿಸುತ್ತಿದ್ದ ಚಾಲಕರಿಗೆ ಸಂಘಟನೆಗಳು ಶಾಕ್ ನೀಡಿವೆ. Read more…

Bangalore Bandh : ಕಾರು ಚಾಲಕನಿಗೆ ಮೈಸೂರು ಪೇಟ ತೊಡಿಸಿ, ಸನ್ಮಾನ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ

ಬೆಂಗಳೂರು : ಬೆಂಗಳೂರು ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ಖಾಸಗಿ ವಾಹನ ಸವಾರರು ಬೆಂಬಲ ನೀಡಿದ್ದರೆ, ಇನ್ನೂ ಕೆಲವರು ಬೆಂಬಲ ನೀಡಿಲ್ಲ. ಇದರಿಂದ ಪ್ರತಿಭಟನಾಕಾರರು ವಾಹನಗಳ Read more…

Bangalore Bandh : ಬೆಂಗಳೂರಲ್ಲಿ 3 ‘ಏರ್ ಪೋರ್ಟ್ ಟ್ಯಾಕ್ಸಿ’ಗೆ ಕಲ್ಲು ತೂರಿದ ಕಿಡಿಗೇಡಿಗಳು : ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು : ಬೆಂಗಳೂರು ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಸ್ತೆಗಿಳಿದ ಮೂರು ಏರ್ಪೋರ್ಟ್ ಟ್ಯಾಕ್ಸಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ನಡೆದಿದೆ.ಈ ಹಿನ್ನೆಲೆ ಬೆಂಗಳೂರಿನ ಎಲ್ಲಾ Read more…

ಬೆಂಗಳೂರಲ್ಲಿ ಭೀಕರ ಅಪಘಾತ : ಕಾಂಕ್ರಿಟ್ ಮಿಕ್ಸರ್ ಲಾರಿ ಹರಿದು ಇಬ್ಬರು ಸಾವು

ಬೆಂಗಳೂರು : ಬೆಂಗಳೂರಲ್ಲಿ ಪ್ರತ್ಯೇಕ ಭೀಕರ ಅಪಘಾತ ಸಂಭವಿಸಿದ್ದು, ಕಾಂಕ್ರಿಟ್ ಮಿಕ್ಸರ್ ಲಾರಿ ಹರಿದು ಇಬ್ಬರು ಸಾವನ್ನಪ್ಪಿದ್ದಾರೆ. ಸಿಮೆಂಟ್ ಮಿಕ್ಸರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ Read more…

Bangalore Bandh : ಬೆಂಗಳೂರಿಗರಿಗೆ ನೋ ಟೆನ್ಶನ್ : ಇಂದು ಹೆಚ್ಚುವರಿ 500 ‘BMTC’ ಬಸ್ ಗಳ ಸಂಚಾರ

ಬೆಂಗಳೂರು : ರಾಜ್ಯ ಖಾಸಗಿ ಸಾರಿಗೆ ಅಸೋಸಿಯೇಷನ್ ಇಂದು ಸೋಮವಾರ ಬೆಂಗಳೂರಿನಲ್ಲಿ ‘ಬಂದ್’ ಘೋಷಿಸಿದ್ದು, ಪ್ರಯಾಣಿಕರಿಗೆ ತೊಂದರೆಯಾಗಲಿದೆ.ಈ ಹಿನ್ನೆಲೆ ಬಿಎಂಟಿಸಿ ಹೆಚ್ಚುವರಿಯಾಗಿ 500 ಬಿಎಂಟಿಸಿ ಬಸ್ ಬಿಡಲಿದೆ. ಕೆಂಪೇಗೌಡ Read more…

Bangalore Bandh : ವಾಹನ ಸವಾರರ ಗಮನಕ್ಕೆ : ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ವಾಹನ ಸಂಚಾರ ನಿರ್ಬಂಧ

ಫೆಡರೇಶನ್ ಆಫ್ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಅಸೋಸಿಯೇಷನ್ ಸೋಮವಾರ ಬೆಂಗಳೂರಿನಲ್ಲಿ ‘ಬಂದ್’ ಘೋಷಿಸಿದೆ. ಆಗಸ್ಟ್ 31 ರ ಗಡುವಿನೊಳಗೆ ತಮ್ಮ 28 ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸಾರಿಗೆ Read more…

ಇಂದು ‘ಬೆಂಗಳೂರು ಬಂದ್’ : ಈ ಪ್ರದೇಶದ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ

ಬೆಂಗಳೂರು : ಇಂದು ಬೆಂಗಳೂರು ಬಂದ್ ಹಿನ್ನೆಲೆ ಕೆಲವು ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಿದ್ದು, ಬೆಂಗಳೂರಿನ ಹಲವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಹೌದು, Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗಿ ಜ್ವರ; ಒಂದೇ ತಿಂಗಳಲ್ಲಿ 3000ಕ್ಕೂ ಅಧಿಕ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಒಂದೇ ತಿಂಗಳಲ್ಲಿ 3,110 ಪ್ರಕರಣಗಳು ದೃಢಪಟ್ಟಿವೆ. ಈ ವರ್ಷ ಡೆಂಗಿ ಜ್ವರದಿಂದ Read more…

ಸಾಲದ ಅರ್ಜಿ ತಿರಸ್ಕೃತವಾದ ಬಳಿಕ ಬಂತು ಇಎಂಐ ನೋಟಿಸ್​: ಕುಟುಂಬಸ್ಥರು ಶಾಕ್​

ನಾವು ಮಾಡಿರುವ ಸಾಲದ ಬಡ್ಡಿ ಕಟ್ಟೋದೇ ಕಷ್ಟ. ಅಂತದ್ರಲ್ಲಿ ನಾವು ಮಾಡದ ಸಾಲಕ್ಕೆ ಲೋನ್​ ಕಟ್ಟಿ ಅಂತಾ ಬ್ಯಾಂಕ್​ನವರು ಕೇಳಿದ್ರೆ ಪರಿಸ್ಥಿತಿ ಹೇಗಾಗಬೇಡ..? ಬೆಂಗಳೂರಿನಲ್ಲಿಯೂ ಇಂತದ್ದೇ ಒಂದು ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...