alex Certify bank account | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರಿಗೆ ಗುಡ್ ನ್ಯೂಸ್: ಖಾತೆಗೆ 5 ಸಾವಿರ ರೂಪಾಯಿ ಜಮಾ

ಮಂಗಳೂರು: ಮೊದಲ ಬಾರಿ ಗರ್ಭಿಣಿಯರಾದವರಿಗೆ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ 5000 ರೂ. ನೆರವು ನೀಡಲಾಗುವುದು. ಸರ್ಕಾರಿ ನೌಕರರಾದ ಮಹಿಳೆಯರು ಮಾತೃವಂದನಾ ಯೋಜನೆಗೆ ಅರ್ಹರಲ್ಲ. 2018 ರಿಂದ ಮಾತೃ Read more…

ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆಗೆ 2 ಸಾವಿರ ರೂ. ಜಮಾ, ನೇಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕೋಲಾರ: ಕೋವಿಡ್-19 ಕರೋನ ವೈರಸ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯುವ ಸಲುವಾಗಿ ಜಾರಿಗೊಳಿಸಿರುವ ಲಾಕ್‍ಡೌನ್ ಪರಿಣಾಮದಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ರಾಜ್ಯ ಸರ್ಕಾರವು “ನೇಕಾರ ಸಮ್ಮಾನ್” ಯೋಜನೆಯಡಿ Read more…

3 ತಿಂಗಳು ಉಚಿತ ಸಿಲಿಂಡರ್: ಜಮಾ ಆದ ಹಣವನ್ನು ಖಾತೆಯಲ್ಲೇ ಬಿಟ್ಟ ಫಲಾನುಭವಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ ಅಡಿ 3 ತಿಂಗಳು ಸಿಲಿಂಡರ್ ಖರೀದಿಗೆ ಹಣ ನೀಡಲಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳ ಮುಂಗಡ Read more…

ರೈತರಿಗೆ ಗುಡ್ ನ್ಯೂಸ್: ಆಧಾರ್, ಪಹಣಿ, ಬ್ಯಾಂಕ್ ಖಾತೆ ವಿವರ ನೀಡಿದ ಬೆಳೆಗಾರರಿಗೆ ಆರ್ಥಿಕ ನೆರವು

 ಬೆಂಗಳೂರು(ಗ್ರಾಮಾಂತರ ಜಿಲ್ಲೆ): ಕೋವಿಡ್-19 ಲಾಕ್‍ಡೌನ್ ನಿಂದಾಗಿ ಮುಸುಕಿನ ಜೋಳ ಬೇಡಿಕೆ ಇಲ್ಲದ ಕಾರಣ ಮುಸುಕಿನ ಜೋಳ ಬೆಳೆದ ರೈತರು ಸಂಕಷ್ಟಗೊಳಗಾಗಿರುವ ಹಿನ್ನೆಲೆ ಮುಸುಕಿನ ಜೋಳ ಬೆಳೆಗಾರರಿಗೆ ಆರ್ಥಿಕ ನೆರವು Read more…

ರೈತರ ಖಾತೆಗೆ 10 ಸಾವಿರ ರೂ., ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ‘ಮುಖ್ಯ ಮಾಹಿತಿ’

ನವದೆಹಲಿ: ರೈತರಿಗೆ ವಾರ್ಷಿಕ 6000 ರೂ. ನೀಡುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳ ನೂತನ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಕೇಂದ್ರದಿಂದ Read more…

ಗುಡ್ ನ್ಯೂಸ್: ಆಧಾರ್ ಹೊಂದಿದ ಗರ್ಭಿಣಿಯರ ಖಾತೆಗೆ 5 ಸಾವಿರ ರೂ. ಜಮಾ

ಹಾಸನ: ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿಯಲ್ಲಿ ಮೊದಲನೇ ಮಗುವಿನ ಗರ್ಭಿಣಿ ಆರೈಕೆಗಾಗಿ ನೀಡುವ ನಗದು ಹಣ 5,000 ರೂ. ಗಳನ್ನು ಪಡೆಯಲು ಇಲಾಖೆ ವತಿಯಿಂದ ಅರ್ಜಿಗಳನ್ನು ಕೊಡಲಾಗುತ್ತಿದ್ದು, ಇದರ Read more…

ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಹೊಂದಿದ ರೈತರಿಗೊಂದು ಮುಖ್ಯ ಮಾಹಿತಿ

ಬೆಂಗಳೂರು: ಸರ್ಕಾರದ ನೆರವು ಪಡೆಯಲು ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ Read more…

ಫಲಾನುಭವಿಗಳ ಖಾತೆಗೆ ಸರ್ಕಾರದಿಂದ 5000 ರೂ. ಜಮಾ, ಮೆಸೇಜ್ ಬಂತಾ..?

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರಕಾರ ಘೋಷಿಸಿದ 5000 ರೂ. ಪರಿಹಾರ ಧನವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿನ್ನೆಯಿಂದ Read more…

ಆಟೋ, ಟ್ಯಾಕ್ಸಿ ಚಾಲಕರಿಗೆ ಗುಡ್ ನ್ಯೂಸ್: ಖಾತೆಗೆ 5 ಸಾವಿರ ರೂ. ಜಮಾ

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಘೋಷಣೆ ಮಾಡಿರುವ 5000 ರೂ. ಪರಿಹಾರ ಧನವನ್ನು ಎರಡು ದಿನದಲ್ಲಿ ಖಾತೆಗೆ ಜಮಾ ಮಾಡಲಾಗುವುದು. ಸಾರಿಗೆ ಇಲಾಖೆ ಈ Read more…

ಸಚಿವರಿಂದ ಕೃಷಿಕರಿಗೆ ಖುಷಿ ಸುದ್ದಿ, ರೈತರ ಖಾತೆಗೆ ಶೀಘ್ರವೇ ಹಣ ಜಮಾ

ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ರೈತರಿಗೆ ಕೆಲವೇ ದಿನಗಳಲ್ಲಿ ಹಣ ಪಾವತಿ ಮಾಡಲಾಗುವುದು ಎಂದು ತೋಟಗಾರಿಕೆ ಸಚಿವ ನಾರಾಯಣಗೌಡ ಹೇಳಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ನಷ್ಟಕ್ಕೆ ಒಳಗಾದ ಹಣ್ಣು, ತರಕಾರಿ Read more…

ಬಿಗ್ ನ್ಯೂಸ್: ಬಡವರ ಖಾತೆಗೆ ತಲಾ 10 ಸಾವಿರ ರೂಪಾಯಿ ಜಮಾ ಮಾಡಲು ಒತ್ತಾಯ

ಚಿತ್ರದುರ್ಗ: ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದು, ಇದರಲ್ಲಿ ಸಾಲ ಕೊಡುವ ಬದಲು ದೇಶದ ಎಲ್ಲ ಬಡವರ ಖಾತೆಗೆ 10 Read more…

ಮೃತವ್ಯಕ್ತಿಯ ಖಾತೆಯಲ್ಲಿದ್ದ ಹಣ ಕಂಡು ಕುಟುಂಬಸ್ಥರಿಗೆ ಶಾಕ್

ಗುಂಡ್ಲುಪೇಟೆ: ಮೃತವ್ಯಕ್ತಿಯ ಖಾತೆಗೆ 20 ಸಾವಿರ ರೂ. ಮಾಸಾಶನದ ಹಣ ಜಮಾ ಆಗಿದೆ. ಕಂದಾಯ ಇಲಾಖೆಯ ಜನನ ಮತ್ತು ಮರಣ ನೋಂದಣಿ ಶಾಖೆಯಲ್ಲಿ ವ್ಯಕ್ತಿ ಮೃತಪಟ್ಟ ಬಗ್ಗೆ ದಾಖಲೆಯಿದ್ದು Read more…

‘ಆಧಾರ್’ ಕಾರ್ಡ್ ಸೇರಿ ಅಗತ್ಯ ದಾಖಲೆ ನೀಡಿದ ಕಾರ್ಮಿಕರ ಖಾತೆಗೆ 5 ಸಾವಿರ ರೂ. ಜಮಾ

ಮಡಿಕೇರಿ: ರಾಜ್ಯ ಸರ್ಕಾರದ ಆದೇಶದನ್ವಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕ ಫಲಾನುಭವಿಗಳ ಖಾತೆಗೆ ಒಂದು ಬಾರಿಗೆ 5000 Read more…

ಕಟ್ಟಡ ಕಾರ್ಮಿಕರು, ರೈತರಿಗೆ ಸಿಎಂ ಯಡಿಯೂರಪ್ಪ ಸರ್ಕಾರದಿಂದ ‘ವಿಶೇಷ’ ಗಿಫ್ಟ್

ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಒಳಗಾದ ಶ್ರಮಿಕ ವರ್ಗದವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶೇಷ ಪ್ಯಾಕೇಜ್ ನೀಡಿದ್ದಾರೆ. ಅಂತೆಯೇ ಹೂವು ಬೆಳೆಗಾರರಿಗೆ 25 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. Read more…

BSY ಸರ್ಕಾರದಿಂದ ಮತ್ತೊಂದು ಬಂಪರ್ ಕೊಡುಗೆ: ಖಾತೆಗೆ 2000 ರೂ. ಜಮಾ

ಬೆಂಗಳೂರು:ನೇಕಾರರಿಗೆ ಬಂಪರ್ ಕೊಡುಗೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತ ಸಮ್ಮಾನ್ ಯೋಜನೆ ಮಾದರಿಯಲ್ಲೇ ನೇಕಾರ ಸಮ್ಮಾನ್ ಯೋಜನೆಯನ್ನು ಪ್ರಕಟಿಸಿದ್ದಾರೆ. ರಾಜ್ಯದ 54 ಸಾವೊರ ಕೈಮಗ್ಗ ನೇಕಾರರಿಗೆ ಪ್ರತಿವರ್ಷ Read more…

ಆಧಾರ್ ನೀಡಿದವರ ಖಾತೆಗೆ ಸರ್ಕಾರದಿಂದ 2000 ರೂ. ಪಾವತಿ: ಸಚಿವ ಸಿ.ಟಿ. ರವಿ ಮಾಹಿತಿ

ಬೆಂಗಳೂರು: ಬಡ ಕಲಾವಿದರ ಖಾತೆಗೆ ಸರ್ಕಾರದ ವತಿಯಿಂದ 2000 ರೂಪಾಯಿ ಹಣವನ್ನು ಜಮಾ ಮಾಡಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯುವಜನ ಸೇವಾ ಕ್ರೀಡಾ ಇಲಾಖೆ Read more…

3 ತಿಂಗಳು ಉಚಿತ ಸಿಲಿಂಡರ್ ಪಡೆಯಲು ಮುಖ್ಯ ಮಾಹಿತಿ: ಪಡೆಯದಿದ್ರೆ ಕೋಟಾ ಕಡಿತ

ಲಾಕ್ಡೌನ್ ಜಾರಿಯಾಗಿರುವುದರಿಂದ ಬಡ ಕುಟುಂಬಗಳಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 3 ತಿಂಗಳು ಅಡುಗೆ ಅನಿಲ ಸಿಲಿಂಡರ್ ಉಚಿತವಾಗಿ ನೀಡಲಿದೆ. ಉಜ್ವಲ ಯೋಜನೆಯಡಿ ಈ ತಿಂಗಳ Read more…

3 ತಿಂಗಳು ಉಚಿತ LPG ಸಿಲಿಂಡರ್ ಪಡೆಯಲು ಫಲಾನುಭವಿಗಳಿಗೆ ಮುಖ್ಯ ಮಾಹಿತಿ

ಮಂಗಳೂರು: ಕೊರೋನಾ ಲಾಕ್ಡೌನ್ ಜಾರಿಯಾಗಿರುವುದರಿಂದ ಬಡ ಕುಟುಂಬಗಳಿಗೆ ನೆರವಾಗಲು ಕೇಂದ್ರ ಸರ್ಕಾರ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಮೂರು ತಿಂಗಳು ಅಡುಗೆ ಅನಿಲ ಸಿಲಿಂಡರ್ ಉಚಿತವಾಗಿ ನೀಡಲಿದೆ. ಉಜ್ವಲ ಯೋಜನೆಯಡಿ Read more…

ಕಾರ್ಮಿಕರ ಖಾತೆಗೆ 2 ಸಾವಿರ ರೂ. ಜಮಾ

ದಾವಣಗೆರೆ: ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಪ್ರತಿ ಕಟ್ಟಡ ಕಾರ್ಮಿಕರ ಖಾತೆಗೆ 2 ಸಾವಿರ Read more…

ಆರ್ಥಿಕ ನೆರವು: ಆಧಾರ್ ಸೇರಿ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿದವರ ಖಾತೆಗೆ ಹಣ ಜಮಾ

ಶಿವಮೊಗ್ಗ: ಕೋವಿಡ್-19 ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಹಾಗೂ ಸಾಹಿತಿಗಳಿಗೆ ಆರ್ಥಿಕ ನೆರವು ಒದಗಿಸಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಕಲಾ ಪ್ರಕಾರದ ಕಲಾವಿದರು ಹಾಗೂ ಸಾಹಿತಿಗಳು Read more…

ಆರ್ಥಿಕ ಸಹಾಯಕ್ಕೆ ಅರ್ಜಿ ಆಹ್ವಾನ, ಖಾತೆಗೆ 2 ಸಾವಿರ ರೂ. ಜಮಾ

ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ನಿಯಂತ್ರಣದಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅನೇಕ ಕಲಾವಿದರು/ಸಾಹಿತಿಗಳು ಸಂಕಷ್ಟದಲ್ಲಿದ್ದು, ಇವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೇರವಾಗಿ ಅವರ ಬ್ಯಾಂಕ್ ಖಾತೆಗೆ Read more…

ಜನ್ ಧನ್ ಸೇರಿದಂತೆ ಬಡವರ ಖಾತೆಗೆ 7500 ರೂಪಾಯಿ ಪಾವತಿಸಲು ಆಗ್ರಹ

ನವದೆಹಲಿ: ಲಾಕ್ಡೌನ್ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಸಂಕಷ್ಟದಲ್ಲಿರುವ ಬಡವರ ಖಾತೆಗೆ ಸರಕಾರದಿಂದ 7500 ರೂಪಾಯಿ ಪಾವತಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಜನ್ ಧನ್ ಖಾತೆದಾರರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...