alex Certify Bank | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

16 ವರ್ಷದ ಹುಡುಗಿ ಖಾತೆಗೆ ಬಂತು 10 ಕೋಟಿ ರೂ…!

ಉತ್ತರ ಪ್ರದೇಶದ ಬಲಿಯಾದಲ್ಲಿ 16 ವರ್ಷದ ಹುಡುಗಿ ಬ್ಯಾಂಕ್ ಖಾತೆಗೆ ಕೋಟ್ಯಾಂತರ ರೂಪಾಯಿ ವರ್ಗಾವಣೆಯಾಗಿದೆ. ಆದ್ರೆ ಈ ವಿಷ್ಯ ಹುಡುಗಿಗೆ ಗೊತ್ತಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ Read more…

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು…? ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ Read more…

10ನೇ ತರಗತಿ ಪಾಸ್ ಆದವರಿಗೆ ಇಲ್ಲಿದೆ ಉದ್ಯೋಗಾವಕಾಶ

ಕೊಟಕ್ ಮಹೀಂದ್ರಾ ಬ್ಯಾಂಕ್ ನಲ್ಲಿ ಕೆಲಸ ಮಾಡಲು ನಿರುದ್ಯೋಗಿಗಳಿಗೆ ಅವಕಾಶ ಸಿಗ್ತಿದೆ. ಕೊಟಕ್ ಮಹೀಂದ್ರಾ ಬ್ಯಾಂಕ್ ನಲ್ಲಿ ಗಾರ್ಡ್ ಹಾಗೂ ಕ್ಲರ್ಕ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 700 Read more…

ಕೇವಲ 1 ರೂ. ನೀಡಿ ಬೈಕ್ ಮನೆಗೆ ತೆಗೆದುಕೊಂಡು ಹೋಗಿ

ಹಬ್ಬದ ಋತು ಶುರುವಾಗುವ ಮೊದಲೇ ಅನೇಕ ಕಂಪನಿಗಳು ಹಾಗೂ ಬ್ಯಾಂಕ್ ಗಳು ಇದ್ರ ಲಾಭ ಪಡೆಯಲು ಮುಂದಾಗಿವೆ. ಫೆಡರಲ್ ಬ್ಯಾಂಕ್ ಆಫರ್ ಹೊತ್ತು ತಂದಿದೆ. ಕೇವಲ ಒಂದು ರೂಪಾಯಿ Read more…

ಹಿಂದಿ ಬಾರದ್ದಕ್ಕೆ ಸಾಲ ನಿರಾಕರಿಸಿದ ಬ್ಯಾಂಕ್…?

ಹಿಂದಿ ಭಾಷೆ ಬರುವುದಿಲ್ಲ ಎಂಬ ಕಾರಣಕ್ಕೆ ಯಾವುದೇ ಬ್ಯಾಂಕ್ ಸಾಲ ಮಂಜೂರಾತಿಯನ್ನು ತಡೆಹಿಡಿಯಬಹುದೇ ? ಅಥವಾ ಸಾಲವನ್ನೇ ನಿರಾಕರಿಸಬಹುದೇ ? ತಮಿಳುನಾಡಿನ ಅರಿಯಾಲೂರು ಎಂಬಲ್ಲಿ ಇಂಥದ್ದೇ ಒಂದು ಪ್ರಸಂಗ Read more…

ಮನೆಯಲ್ಲೇ ಕುಳಿತು ಮಾಡಿ ಅಂಚೆ ಕಚೇರಿಗೆ ಸಂಬಂಧಿಸಿದ ಈ ಕೆಲಸ

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿರುವ ಗ್ರಾಹಕರ ಕೆಲಸ ಸುಲಭವಾಗಿದೆ. ಅಂಚೆ ಕಚೇರಿಗೆ ಹೋಗುವ ಅವಶ್ಯಕತೆಯಿಲ್ಲ. ನೆಟ್ ಬ್ಯಾಂಕಿಂಗ್ ಮೂಲಕ ಕೆಲಸವನ್ನು ಸುಲಭವಾಗಿ ಮಾಡಬಹುದು. ಖಾತೆದಾರರು ಮನೆಯಲ್ಲಿ ಕುಳಿತುಕೊಂಡು Read more…

ಉದೋಗಾಕಾಂಕ್ಷಿಗಳೇ ಗಮನಿಸಿ: ಈ ಬ್ಯಾಂಕ್ ನೀಡ್ತಿದೆ 14000 ಜನರಿಗೆ ನೌಕರಿ

ಎಚ್‌ಡಿಎಫ್‌ಸಿ ಬ್ಯಾಂಕ್‌ನೊಂದಿಗೆ ಕೆಲಸ ಮಾಡಲು ಬಯಸಿದವರಿಗೊಂದು ಅವಕಾಶವಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಗ್ರಾಮೀಣ ಪ್ರದೇಶದಲ್ಲಿ ತನ್ನ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಲು ಬಯಸಿದೆ. ಇದಕ್ಕಾಗಿ ಈ ವರ್ಷದ ಅಂತ್ಯದ ವೇಳೆಗೆ ಬ್ಯಾಂಕ್ Read more…

ಇಎಂಐ ಬಡ್ಡಿ ಮನ್ನಾ: ಸಾಲ ಪಡೆದವರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್ʼ

ನವದೆಹಲಿ: ಲಾಕ್ ಡೌನ್ ಸಂದರ್ಭದಲ್ಲಿ ಮುಂದೂಡಲಾಗಿದ್ದ ಸಾಲದ ಕಂತುಗಳ(ಇಎಂಐ) ಮೇಲಿನ ಬಡ್ಡಿ ಮನ್ನಾ ಮಾಡುವ ಸಂಬಂಧ ತಜ್ಞರ ಸಮಿತಿ ಪರಾಮರ್ಶೆ ನಡೆಸಲಿದೆ. ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ Read more…

ಈ ಬ್ಯಾಂಕ್ ಗ್ರಾಹಕರಿಗೆ ಸಿಗುತ್ತಿದೆ ದೊಡ್ಡ ‘ಉಡುಗೊರೆ’

ಕೊರೊನಾ ಮಧ್ಯೆ ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಎಚ್.ಡಿ.ಎಫ್.ಸಿ. ಗ್ರಾಹಕರಿಗೆ ಉಡುಗೊರೆ ನೀಡಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಎಂಸಿಎಲ್ಆರ್ ದರವನ್ನು ಶೇಕಡಾ 0.55 ರಷ್ಟು ಇಳಿಸಿ ಶೇಕಡಾ 7.55 Read more…

ಹಿರಿಯ ನಾಗರಿಕರಿಗೆ ಖುಷಿ ಸುದ್ದಿ ನೀಡಿದ SBI

ಎಸ್.ಬಿ.ಐ. ಹಿರಿಯ ನಾಗರಿಕರಿಗೆ ಖುಷಿ ಸುದ್ದಿಯನ್ನು ನೀಡಿದೆ. ಹಿರಿಯ ನಾಗರಿಕರಿಗೆ ವಿಶೇಷ ಸ್ಥಿರ ಠೇವಣಿ ಯೋಜನೆಯಲ್ಲಿ ಹೂಡಿಕೆ ಮಾಡುವ ಅಂತಿಮ ದಿನಾಂಕವನ್ನು ಮುಂದೂಡಿದೆ. ಮೇ ತಿಂಗಳಿನಲ್ಲಿ ಎಸ್.ಬಿ.ಐ. ವಿ Read more…

‘ಗೃಹ ಸಾಲ’ ಪಡೆಯುವವರಿಗೆ SBI ವಿಶೇಷ ಕೊಡುಗೆ

ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗೃಹ ಸಾಲ ಪಡೆಯುವ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ಘೋಷಿಸಿದ್ದು ಇದರಿಂದ ಬಡ್ಡಿದರ ಕಡಿಮೆಯಾಗಲಿದೆ. ಗೃಹ Read more…

‘ಪಿಂಚಣಿ’ ಪಡೆಯುವವರಿಗೆ ಇಲ್ಲಿದೆ ಒಂದು ಬಹುಮುಖ್ಯ ಮಾಹಿತಿ

ಪಿಂಚಣಿ ಪಡೆಯುವ ನಿವೃತ್ತ ಸರ್ಕಾರಿ ನೌಕರರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಸರ್ಕಾರದ ಹೊಸ ನಿಯಮಾವಳಿಯಂತೆ ಪಿಂಚಣಿ ಪಡೆಯಲು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾತೆ ಹೊಂದುವುದು ಕಡ್ಡಾಯವಾಗಿದೆ. ಬ್ಯಾಂಕುಗಳ ವಿಲೀನದ ಬಳಿಕ Read more…

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗ್ರಾಹಕರಿಗೆ ಬಂಪರ್‌ ಗಿಫ್ಟ್

ಮೂರು ಸರ್ಕಾರಿ ಬ್ಯಾಂಕ್ ಗಳು ಗ್ರಾಹಕರಿಗೆ ಉಡುಗೊರೆ ನೀಡಿವೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಯುಕೋ ಬ್ಯಾಂಕ್ ಮತ್ತು ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ತಮ್ಮ ಗ್ರಾಹಕರಿಗೆ ಸಾಲದ ಮೇಲಿನ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಮನೆ ಬಾಗಿಲಲ್ಲೇ ಲಭ್ಯವಾಗಲಿದೆ ‘ಬ್ಯಾಂಕಿಂಗ್’ ಸೇವೆ

ಬ್ಯಾಂಕಿಂಗ್ ಸೇವೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಮನೆಬಾಗಿಲಲ್ಲೇ ಹಲವು ಬ್ಯಾಂಕಿಂಗ್ ಸೇವೆಗಳು ಗ್ರಾಹಕರಿಗೆ ಲಭ್ಯವಾಗಲಿದೆ. ಹೌದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

ಗ್ರಾಹಕರಿಗೆ ಉಡುಗೊರೆ ನೀಡಿದ ಎರಡು ಬ್ಯಾಂಕ್

ಎರಡು ಸಾರ್ವಜನಿಕ ವಲಯದ ಬ್ಯಾಂಕುಗಳು ಗ್ರಾಹಕರಿಗೆ ಖುಷಿ ಸುದ್ದಿ ನೀಡಿವೆ. ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಇಂಡಿಯನ್ ಓವರ್‌ಸೀಸ್ ಬ್ಯಾಂಕ್  ಎಂಸಿಎಲ್‌ಆರ್ ದರವನ್ನು ಶೇಕಡಾ 0.10 ರಷ್ಟು ಕಡಿಮೆಗೊಳಿಸಿದೆ. Read more…

BIG NEWS: ಸಾಲ ಪಡೆದ ಗ್ರಾಹಕರಿಗೆ ಸಿಗಲಿದೆಯಾ ಮತ್ತಷ್ಟು ದಿನಗಳ ರಿಯಾಯಿತಿ…?

ಸಾಲದ ಮೊರಾಟೋರಿಯಂ ಕುರಿತು ಸರ್ಕಾರ, ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. ಮೊರಾಟೋರಿಯಂನ್ನು ಎರಡು ವರ್ಷಗಳವರೆಗೆ ವಿಸ್ತರಿಸಬಹುದೆಂದು ಸರ್ಕಾರ ಹೇಳಿದೆ. ಆದರೆ ಕೆಲವೇ ವಲಯಗಳು ಮಾತ್ರ ಇದು ಸಿಗಲಿದೆ Read more…

ಇಎಂಐ ಪಾವತಿ ಕುರಿತು RBI ನಿಂದ ಮಹತ್ವದ ನಿರ್ಧಾರ

ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಜಾರಿಗೆ ತಂದ ಲಾಕ್ ಡೌನ್ ನಿಂದಾಗಿ ಸಾಲ ಮರುಪಾವತಿ ಕಷ್ಟವೆಂಬ ಕಾರಣಕ್ಕೆ ಇಎಂಐ ವಿನಾಯಿತಿ ನೀಡಲಾಗಿದ್ದು, ಸೆಪ್ಟೆಂಬರ್‌ನಿಂದ ಇದು ಜಾರಿಯಲ್ಲಿರುವುದಿಲ್ಲ. ಕೇಂದ್ರ ಸರಕಾರ Read more…

‘ಬ್ಯಾಂಕಿಂಗ್’ ವಂಚನೆ ತಪ್ಪಿಸಲು ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ

ಡಿಜಿಟಲ್ ವಹಿವಾಟು ಹೆಚ್ಚಾದಂತೆ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಸಹ ಏರಿಕೆಯಾಗುತ್ತಿವೆ. ವಂಚಕರು ವಿವಿಧ ರೀತಿಯಲ್ಲಿ ಬ್ಯಾಂಕ್ ಗ್ರಾಹಕರ ಖಾತೆಗಳ ಮಾಹಿತಿ ಪಡೆದು ಹಣ ಎಗರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ Read more…

ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡುದಾರರಿಗೆ ಇಲ್ಲಿದೆ ಮಹತ್ವದ ಸುದ್ದಿ..!

ಇಂದಿನ ದಿನಗಳಲ್ಲಿ ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ ಬಳಸುವವರು ಹೆಚ್ಚಾಗಿಯೇ ಇದ್ದಾರೆ. ಒಂದಿಷ್ಟು ಮಂದಿ ಹೊರತುಪಡಿಸಿದರೆ, ಉಳಿದೆಲ್ಲರೂ ಕೂಡ ಕಾರ್ಡ್ ಬಳಸುತ್ತಲೇ ಇರುತ್ತಾರೆ. ಕಾರ್ಡ್ ಬಳಸುವವರಿಗೊಂದು ಮಹತ್ವದ ಸುದ್ದಿಯನ್ನು Read more…

ಆಧಾರ್ ಜೋಡಣೆ ಮಾಡದ 180 ಮಿಲಿಯನ್ ಪಾನ್ ಕಾರ್ಡ್ ನಿಷ್ಕ್ರಿಯ ಸಾಧ್ಯತೆ – ಹೆಚ್ಚಿನ ವಹಿವಾಟು ನಡೆಸಿದವರಿಗೆ ಶಾಕ್

ನವದೆಹಲಿ: ನಿಗದಿತ ದಿನಾಂಕದೊಳಳಗೆ ಆಧಾರ್ ಕಾರ್ಡ್ ಜೋಡಣೆ ಮಾಡದ 1.8 ಕೋಟಿ ಪಾನ್ ಕಾರ್ಡ್ ಗಳು ನಿಷ್ಕ್ರಿಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆಧಾರ್ ಸಂಖ್ಯೆಗೆ ಜೋಡಣೆಯಾಗದ 1.8 ಕೋಟಿ Read more…

‘ಆಧಾರ್’ ಬಳಸಿ ಬಡವರ ಯೋಜನೆ ಪಡೆದವರಿಗೆ ಶಾಕಿಂಗ್ ನ್ಯೂಸ್: 180 ಮಿಲಿಯನ್ ಪಾನ್ ಕಾರ್ಡ್ ಗಳೂ ನಿಷ್ಕ್ರಿಯ ಸಾಧ್ಯತೆ

ನವದೆಹಲಿ: ಆಧಾರ್ ಕಾರ್ಡ್ ಜೋಡಣೆ ಮಾಡದ 1.8 ಕೋಟಿ ಪಾನ್ ಕಾರ್ಡ್ ಗಳು ನಿಷ್ಕ್ರಿಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಿಗದಿತ ದಿನಾಂಕದೊಳಳಗೆ ಆಧಾರ್ ಸಂಖ್ಯೆಗೆ ಜೋಡಣೆಯಾಗದ 1.8 Read more…

ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ 10 ಸಾವಿರ ರೂ. ಆರ್ಥಿಕ ನೆರವು: ಡಿಸಿಎಂ ಮಾಹಿತಿ

ಬೆಂಗಳೂರು: ಕೊರೋನಾ ಸಂಕಷ್ಟಕ್ಕೆ ಸಿಲುಕಿದ ಬೀದಿ ವ್ಯಾಪಾರಿಗಳ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು ರಾಷ್ಟ್ರೀಯ ನಗರ ಜೀವನೋಪಾಯ ಇಲಾಖೆ ವತಿಯಿಂದ ಆರ್ಥಿಕ ನೆರವು ಕೊಡಿಸಲು ಕ್ರಮ ಕೈಗೊಂಡಿದೆ. ಕೇಂದ್ರ Read more…

ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್ ಗಳಿಂದ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಗೃಹ ಸಾಲ ಪಡೆದ ಗ್ರಾಹಕರ ನೆರವಿಗೆ ಬ್ಯಾಂಕುಗಳು ಮುಂದಾಗಿವೆ. ಕೊರೊನಾ ಸಂಕಷ್ಟದಲ್ಲಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಬ್ಯಾಂಕುಗಳು ಮುಂದಾಗಿದ್ದು ಇಎಂಐ ಮೊತ್ತ ಇಳಿಕೆ ಮಾಡುವ ಸಂಭವವಿದೆ. ಕೆಲವು Read more…

ಗ್ರಾಹಕರಿಗೆ ‘ಉಡುಗೊರೆ’ ನೀಡಿದ ಬ್ಯಾಂಕ್

ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್ ಎಚ್‌ಡಿಎಫ್‌ಸಿ ಗ್ರಾಹಕರಿಗೆ ಖುಷಿ ಸುದ್ದಿಯನ್ನು ನೀಡಿದೆ. ಬ್ಯಾಂಕ್ ಸಾಲದ ದರವನ್ನು ಶೇಕಡಾ 0.10 ರಷ್ಟು ಕಡಿಮೆ ಮಾಡಿದೆ. ಹೊಸ ದರಗಳು ಶುಕ್ರವಾರ ಅಂದರೆ Read more…

ಚಿನ್ನದ ಮೇಲಿನ ಸಾಲಕ್ಕೆ ಹೆಚ್ಚಾಯ್ತು ಬೇಡಿಕೆ…!

ಕೊರೊನಾ ಸಮಯದಲ್ಲಿ ಸಾಕಷ್ಟು ಮಂದಿಯ ಕೆಲಸಕ್ಕೆ ಕತ್ತರಿ ಬಿದ್ದಿದೆ. ಕೊರೊನಾದಿಂದಾಗಿ ಜೀವದ ಜೊತೆ ಜೀವನ ಕೂಡ ಬೀದಿಗೆ ಬಿದ್ದಂತಾಗಿದೆ. ಅತ್ತ ಕೆಲಸವೂ ಇಲ್ಲ, ಆದಾಯವೂ ಇಲ್ಲ. ಹೀಗಾಗಿ ಅನೇಕ Read more…

ಅತಿ ಕಡಿಮೆ ಬಡ್ಡಿದರಕ್ಕೆ ‘ಗೃಹ ಸಾಲ’ ಪಡೆಯಲು ಇಲ್ಲಿದೆ ಮಾಹಿತಿ

ಮನೆ ಖರೀದಿ ಮಾಡುವವರಿಗೊಂದು ಖುಷಿ ಸುದ್ದಿಯಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕಡಿಮೆ ಬೆಲೆಗೆ ಗೃಹ ಸಾಲ ನೀಡ್ತಿದೆ. ಸಂಬಳ ಪಡೆಯುವ ವರ್ಗದ ಜನರಿಗೆ ಗೃಹ ಸಾಲ ದರವನ್ನು Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ…! ಈ ತಿಂಗಳು 12 ದಿನ ಬ್ಯಾಂಕ್ ರಜೆ

ಆಗಸ್ಟ್ ನಲ್ಲಿ ಬ್ಯಾಂಕುಗಳಿಗೆ 12 ದಿನ ರಜೆ ಇರಲಿದ್ದು, ನಿಮ್ಮ ಯಾವುದೇ ಹಣಕಾಸು ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು ಎಂದು ಹೇಳಲಾಗಿದೆ. ಆಗಸ್ಟ್ 1 ರಂದು ಶನಿವಾರ Read more…

ಅನಿಲ್ ಅಂಬಾನಿ ಸಮೂಹದ ಮುಖ್ಯ ಕಚೇರಿ ವಶಕ್ಕೆ ಪಡೆದ ‘ಯೆಸ್ ಬ್ಯಾಂಕ್’

ರಿಲಯನ್ಸ್ ಸಂಸ್ಥಾಪಕ ಧೀರೂಬಾಯಿ ಅಂಬಾನಿಯವರ ಇಬ್ಬರು ಪುತ್ರರ ಪೈಕಿ ಹಿರಿಯ ಮಗ ಮುಖೇಶ್ ಅಂಬಾನಿ, ವಿಶ್ವದ ಅತಿ ಶ್ರೀಮಂತರ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದರೆ ಕಿರಿಯ ಮಗ ಅನಿಲ್ Read more…

ನಕಲಿ ದಾಖಲೆ ನೀಡಿ ವಂಚನೆ ಯತ್ನ: ವೈದ್ಯೆ ಸೇರಿ ಇಬ್ಬರು ಅರೆಸ್ಟ್

ವಾಹನ ಸಾಲಕ್ಕಾಗಿ ನಕಲಿ ದಾಖಲೆ ನೀಡಿ ಬ್ಯಾಂಕಿಗೆ ವಂಚಿಸಲು ಯತ್ನಿಸಿದ ವೈದ್ಯೆ ಮತ್ತು ನಕಲಿ ದಾಖಲೆ ಸೃಷ್ಟಿಸಿದ ಆರೋಪಿಯನ್ನು ಕಾಪು ಕಟಪಾಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪೂರು ಸಾಲ್ಮರ ಮನೆ Read more…

ಗ್ರಾಹಕರೇ ಗಮನಿಸಿ…! ಆಗಸ್ಟ್ ನಲ್ಲಿ 12 ದಿನ ಬ್ಯಾಂಕ್ ರಜೆ, ನಿಮ್ಮ ಬ್ಯಾಂಕ್ ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳಿ

ಆಗಸ್ಟ್ ತಿಂಗಳಲ್ಲಿ ಬ್ಯಾಂಕುಗಳಿಗೆ 12 ದಿನ ರಜೆ ಇರಲಿದ್ದು, ನಿಮ್ಮ ಯಾವುದೇ ಹಣಕಾಸು ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು ಎನ್ನಲಾಗಿದೆ. ಆಗಸ್ಟ್ 1 ರಂದು ಶನಿವಾರ ಬಕ್ರೀದ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...