alex Certify Bank | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಫ್ ಹಣ ಪಡೆಯುವ ಮೊದಲು ಇದನ್ನು ತಿಳಿದುಕೊಳ್ಳಿ

ಕೊರೊನಾ, ಲಾಕ್ ಡೌನ್ ಸಮಯದಲ್ಲಿ ಜನರು ನಗದು ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲಸವಿಲ್ಲದ ಕಾರಣ ಜನರಿಗೆ ತೊಂದರೆಯಾಗ್ತಿದೆ. ಈ ಜನರಿಗೆ ಇಪಿಎಫ್ ವರದಾನವಾಗಿದೆ. ಕಳೆದ ಎರಡು ತಿಂಗಳಿಂದ ಲಕ್ಷಾಂತರ ಜನರು Read more…

ಮಾನವೀಯತೆ ಮರೆತ ಬ್ಯಾಂಕ್ ಸಿಬ್ಬಂದಿ, 15 ಕಿಲೋಮೀಟರ್ ಓಡಿ 3.46 ರೂ. ಸಾಲ ಕಟ್ಟಿದ ರೈತ

ರೈತರೊಬ್ಬರು ಬಾಕಿ ಉಳಿದಿದ್ದ 3.46 ರೂಪಾಯಿ ಸಾಲ ಕಟ್ಟಲು ಬರೋಬ್ಬರಿ 15 ಕಿಲೋಮೀಟರ್ ನಡೆದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಿಟ್ಟೂರು ಕೆನರಾ Read more…

ಬ್ಯಾಂಕ್ ಗ್ರಾಹಕರಿಗೊಂದು ಮಹತ್ವದ ಸುದ್ದಿ….!

ಬ್ಯಾಂಕ್ ಗ್ರಾಹಕರೇ ಇತ್ತ ಗಮನಿಸಿ. ಜುಲೈ ಒಂದರಿಂದ ಬ್ಯಾಂಕ್ ನ ಒಂದಿಷ್ಟು ಸೇವೆಗಳಲ್ಲಿ ಬದಲಾವಣೆ ತರಲಾಗುತ್ತಿದೆ. ಲಾಕ್ ಡೌನ್ ಸಮಯದಲ್ಲಿ ಅನೇಕ ಹೊಸ ಹೊಸ ಯೋಜನೆಗಳನ್ನು ತಾತ್ಕಾಲಿಕವಾಗಿ ಬ್ಯಾಂಕ್ Read more…

‘ಬಡ್ಡಿ ಮನ್ನಾ’ ಯೋಜನೆ ಪ್ರಯೋಜನ ಪಡೆಯುವ ಕುರಿತು ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಗಳ ಮೂಲಕ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳನ್ನು ಪಡೆದು 31 ಜನವರಿ 2020ಕ್ಕೆ ಸುಸ್ತಿಯಾಗಿರುವ ರೈತರ ಸಾಲಗಳ Read more…

100 ವರ್ಷದ ಮಹಿಳೆ ಮನೆ ಬಾಗಿಲಿಗೇ ಬಂತು ʼಬ್ಯಾಂಕ್ʼ

ಕೊರೋನಾ ಲಾಕ್ ಡೌನ್ ಸಂಕಷ್ಟಕ್ಕೆ ಸಿಲುಕಿದವರಿಗೆ ಸರ್ಕಾರ ಘೋಷಿಸಿದ್ದ ಪರಿಹಾರ ಧನ ಪಡೆಯಲು 100 ವರ್ಷದ ವೃದ್ಧೆಯ ಮನೆ ಬಾಗಿಲಿಗೇ ಬ್ಯಾಂಕ್ ಸೇವೆ ತಲುಪಿದೆ. ಉತ್ತರಪ್ರದೇಶ ಸರ್ಕಾರವು ಸಂಕಷ್ಟಕ್ಕೆ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

 ಬಳ್ಳಾರಿ: ಕೃಷಿ ಇಲಾಖೆಯ ವತಿಯಿಂದ 2020-21ನೇ ಸಾಲಿನ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ Read more…

ATM ಬಳಕೆದಾರರಿಗೆ ಬಿಗ್ ಶಾಕ್: 5 ಸಾವಿರ ರೂ. ಮೇಲ್ಪಟ್ಟ ವಹಿವಾಟಿಗೆ ಭಾರೀ ಶುಲ್ಕ…?

ಕೊರೊನಾ ಲಾಕ್ಡೌನ್ ಕಾರಣಕ್ಕೆ ವ್ಯಾಪಾರ-ವಹಿವಾಟಿಲ್ಲದೆ ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿದ್ದ ಸಾರ್ವಜನಿಕರ ನೆರವಿಗಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಎಟಿಎಂ ವಹಿವಾಟಿನ ಮೇಲೆ ವಿಧಿಸುತ್ತಿದ್ದ ಶುಲ್ಕವನ್ನು ರದ್ದು ಪಡಿಸಿತ್ತು. ಹೀಗಾಗಿ ಬ್ಯಾಂಕ್ Read more…

ಮುಂದೂಡಿಕೆಯಾಗಿದ್ದ EMI ಮೇಲಿನ ‘ಬಡ್ಡಿ’ ಕುರಿತು ಗ್ರಾಹಕರಿಗೆ ಮುಖ್ಯ ಮಾಹಿತಿ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈ ಹಿಂದೆ ಕಟ್ಟುನಿಟ್ಟಾದ ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮ ವ್ಯಾಪಾರ ವಹಿವಾಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಹೀಗಾಗಿ ಸಾರ್ವಜನಿಕರು Read more…

ಬ್ಯಾಂಕುಗಳು ಸಾಲ ನೀಡಲು ರೆಡಿ ಇದ್ದರೂ ತೆಗೆದುಕೊಳ್ಳುವ ಧೈರ್ಯ ಮಾಡುತ್ತಿಲ್ಲ ಉದ್ಯಮಿಗಳು…!

ಕೊರೊನಾ ಲಾಕ್ಡೌನ್ ನಿಂದಾಗಿ ದೇಶದ ಆರ್ಥಿಕತೆಯೇ ಅಲ್ಲೋಲಕಲ್ಲೋಲವಾಗಿದೆ. ಈಗ ಲಾಕ್ಡೌನ್ ನಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಿರುವ ಕಾರಣ ಆರ್ಥಿಕ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದೆ. ಆದರೆ ಕೆಲವೊಂದು ಉದ್ಯಮಗಳು ತೀವ್ರ Read more…

ಮನ್ನಾ ಆಗುತ್ತಾ ಮುಂದೂಡಿಕೆಯಾಗಿರುವ ಕಂತು ಪಾವತಿ ಮೇಲಿನ ಬಡ್ಡಿ…?

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿಯಿಂದಾಗಿ ಬಹುತೇಕ ಎಲ್ಲ ವರ್ಗದ ಜನತೆ ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಇಂಥವರ ನೆರವಿಗೆ ಧಾವಿಸಿದ್ದ ಕೇಂದ್ರ ಸರ್ಕಾರ ಪಡೆದ ಸಾಲಗಳ Read more…

ಬಿಗ್‌ ನ್ಯೂಸ್: ಬಟನ್ ಮುಟ್ಟದೆ ATM ನಿಂದ ಪಡೆಯಬಹುದು ಹಣ

ಕೊರೊನಾ ವೈರಸ್ ರೋಗದಿಂದ ಗ್ರಾಹಕರನ್ನು ರಕ್ಷಿಸುವ ಸಲುವಾಗಿ ಬ್ಯಾಂಕ್ ಗಳು ಸಜ್ಜುಗೊಂಡಿದೆ. ಶೀಘ್ರದಲ್ಲೇ  ದೇಶದ ಅನೇಕ ದೊಡ್ಡ ಬ್ಯಾಂಕುಗಳು ವಿಶಿಷ್ಟ್ಯ ಎಟಿಎಂ ಯಂತ್ರವನ್ನು ಸ್ಥಾಪಿಸಲು ತಯಾರಿ ನಡೆಸುತ್ತಿವೆ. ಮಾಧ್ಯಮ Read more…

ಸರ್ಕಾರಿ ಬ್ಯಾಂಕ್‌ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ…?

ಬ್ಯಾಂಕ್ ವಿಲೀನಕರಣ ಸಂಬಂಧ ದೊಡ್ಡ ಮಟ್ಟದಲ್ಲಿ ವಿರೋಧದ ಕೂಗು ಕೇಳಿ ಬಂದಿತ್ತು. ಕೇಂದ್ರದ ನಡೆಗೆ ಬ್ಯಾಂಕ್ ವಲಯದ ಮಂದಿ ಪ್ರತಿಭಟನೆಗಳನ್ನು ಮಾಡಿದ್ದರು. ಅಷ್ಟೆ ಅಲ್ಲ ಇದರ ಕಾವು ಇನ್ನು Read more…

ಬಿಗ್ ನ್ಯೂಸ್: ಬ್ಯಾಂಕುಗಳ ವಿಲೀನದ ಬಳಿಕ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ…?

ನವದೆಹಲಿ: ಸರ್ಕಾರಿ ಬ್ಯಾಂಕುಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ ಕೆಲವು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಚಿಂತನೆ ನಡೆಸಿದೆ. ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ Read more…

ಶಾಕಿಂಗ್ ನ್ಯೂಸ್: ಭಾರತೀಯರ ದಾಖಲೆಗಳನ್ನು ಮಾರಾಟಕ್ಕಿಟ್ಟ ಸೈಬರ್ ಖದೀಮರು…!

ಭಾರತೀಯರಿಗೆ ಶಾಕ್ ನೀಡುವಂತಹ ಸುದ್ದಿಯೊಂದನ್ನು ಸೈಬರ್ ಗುಪ್ತಚರ ಸಂಸ್ಥೆ ಸೈಬಲ್ ನೀಡಿದೆ. ಸುಮಾರು ಒಂದು ಲಕ್ಷ ಭಾರತೀಯರ ಆಧಾರ್ ಕಾರ್ಡ್, ಪಾನ್ ಕಾರ್ಡ್ ಹಾಗೂ ಪಾಸ್ಪೋರ್ಟ್ ಸೇರಿದಂತೆ ವಿವಿಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...