alex Certify Bank | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ಗ್ರಾಹಕರೇ ಗಮನಿಸಿ: ಮಾರ್ಚ್ ನಲ್ಲಿ 13 ದಿನ ರಜೆ, RBI ನಿಂದ ಪಟ್ಟಿ ಬಿಡುಗಡೆ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ಮಾರ್ಚ್ 2022 ರ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನೀವು ಮಾರ್ಚ್ ತಿಂಗಳಲ್ಲಿ ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡಲು Read more…

ಆಟಿಕೆ ಗನ್ ಹಿಡಿದು ಬ್ಯಾಂಕಿಗೆ ಬಂದವನ ಹಿನ್ನಲೆ ತಿಳಿದು ಪೊಲೀಸರಿಗೆ ಶಾಕ್…!

ನಾಗ್ಪುರದ ಖಾಸಗಿ ಬ್ಯಾಂಕ್‌ಗೆ ವ್ಯಕ್ತಿಯೊಬ್ಬ ‘ಗನ್’ ಹಿಡಿದು ಪ್ರವೇಶಿಸಿದ ನಂತರ ಕೋಲಾಹಲ ಉಂಟಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ವ್ಯಕ್ತಿಯೊಬ್ಬರು ಬುಧವಾರ ಸಂಜೆ ನಾಗ್ಪುರದ ರಾಮದಾಸ್‌ಪೇತ್ ಪ್ರದೇಶದಲ್ಲಿನ ಪ್ರಮುಖ ಖಾಸಗಿ Read more…

Big News: ಸಾರ್ವಜನಿಕ ವಲಯದ ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರದ ಸಿದ್ಧತೆ

ಈ ಹಿಂದೆ ಹಲವು ಬ್ಯಾಂಕುಗಳನ್ನು ವಿಲೀನಗೊಳಿಸಿದ್ದ ಕೇಂದ್ರ ಸರ್ಕಾರ, ಇದೀಗ ಸಾರ್ವಜನಿಕ ವಲಯದ ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ. ಐಡಿಬಿಐ ಬ್ಯಾಂಕ್ ನಲ್ಲಿ ಕೇಂದ್ರ Read more…

BPL ಕುಟುಂಬದವರಿಗೆ 1.5 ಲಕ್ಷ ರೂ.ವರೆಗೆ ಸಾಲ, ಸಹಾಯಧನ ಮಂಜೂರು ಮಾಡಲು ಸೂಚನೆ

ಶಿವಮೊಗ್ಗ: ಬಿಪಿಎಲ್ ಕುಟುಂಬದವರು ಸ್ವಂತ ಉದ್ಯೋಗ, ಇತರೆ ಆರ್ಥಿಕ ಚಟುವಟಿಕೆ ಕೈಗೊಂಡು ಸ್ವಾವಲಂಬಿಯಾಗಿ ಬದುಕಲು ಅವಕಾಶ ಒದಗಿಸುವ ಎನ್‍ಆರ್‍ಎಲ್‍ಎಂ/ಎನ್‍ಯುಎಲ್‍ಎಂ ನಂತಹ ಯೋಜನೆಗಳಿಗೆ ಬ್ಯಾಂಕುಗಳು ಮೊದಲನೇ ಆದ್ಯತೆ ನೀಡಿ ಸಾಲ-ಸಹಾಯಧನ Read more…

ಬ್ಯಾಂಕ್ ಗಿಂತಲೂ ಹೆಚ್ಚಿನ ಲಾಭ ನೀಡುವ ಪೋಸ್ಟ್ ಆಫೀಸ್ ವಿಶೇಷ ಯೋಜನೆ

ನವದೆಹಲಿ: ಪೋಸ್ಟ್ ಆಫೀಸ್‌ನ ಈ ವಿಶೇಷ ಯೋಜನೆಯಲ್ಲಿ ನೀವು ಬ್ಯಾಂಕ್‌ ಗಿಂತ ಹೆಚ್ಚಿನ ಲಾಭವನ್ನು ಪಡೆಯಬಹುದಾಗಿದೆ. ಅದೂ ಕೇವಲ ಒಂದೇ ವರ್ಷದಲ್ಲಿ, ಸಣ್ಣ ಹೂಡಿಕೆಗಳಲ್ಲಿ ನೀವು ಸುರಕ್ಷಿತ ಲಾಭ Read more…

ಉಳಿತಾಯ ಖಾತೆಗೆ ಈ ಬ್ಯಾಂಕ್ ನೀಡ್ತಿದೆ ಶೇ.7 ರ ಬಡ್ಡಿದರ..!

ಹಣ ಉಳಿತಾಯ ಮಾಡಲು ಪ್ರತಿಯೊಬ್ಬರು ಬಯಸ್ತಾರೆ. ಉಳಿತಾಯ ಮಾಡಿದ ಹಣಕ್ಕೆ ಹೆಚ್ಚು ಬಡ್ಡಿ ಸಿಗಬೇಕೆಂಬುದು ಎಲ್ಲರ ಆಸೆ. ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ತೆರೆಯುವ ಪ್ಲಾನ್ ನಲ್ಲಿದ್ದರೆ ಹೆಚ್ಚು Read more…

ಸ್ತ್ರೀಶಕ್ತಿ ಸಂಘದ ಮಹಿಳೆಯರಿಗೆ ಗುಡ್ ನ್ಯೂಸ್: 1 ಲಕ್ಷ ರೂ. ಸಾಲ ಸೌಲಭ್ಯ

ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ 7,500 ಸ್ವಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆಯಡಿ ತಲಾ 1 ಲಕ್ಷ ರೂ. ನೀಡಲಾಗುವುದು. ಇದಕ್ಕಾಗಿ ಸರ್ಕಾರ 75 ಕೋಟಿ Read more…

ಉದ್ಯೋಗದಲ್ಲಿ ಲೈಂಗಿಕ ತಾರತಮ್ಯ: ಬ್ಯಾಂಕ್ ವಿರುದ್ಧ ಮೊಕದ್ದಮೆ ಹೂಡಿ 20 ಕೋಟಿ ರೂ. ಪರಿಹಾರ ಪಡೆದ ಮಹಿಳೆ..!

ಅದೇ ಉದ್ಯೋಗ, ಅದೇ ಸ್ಥಾನ ಮತ್ತು ಅದೇ ಜವಾಬ್ದಾರಿಗಳನ್ನು ಹೊಂದಿರುವ ಪುರುಷ ಸಹೋದ್ಯೋಗಿಯೊಬ್ಬರು ತನಗಿಂತ £40,000 (ರೂ.40 ಲಕ್ಷ) ಹೆಚ್ಚು ಗಳಿಸುತ್ತಿದ್ದಾರೆ ಎಂದು ಪತ್ತೆ ಹಚ್ಚಿದ ಬ್ರಿಟಿಷ್ ಮಹಿಳೆಯೊಬ್ಬರಿಗೆ Read more…

ಬ್ಯಾಂಕ್, ಪೋಸ್ಟ್ ಆಫೀಸ್ ಗ್ರಾಹಕರಿಗೆ ಗುಡ್ ನ್ಯೂಸ್: ದೇಶದ ಎಲ್ಲಾ ಪೋಸ್ಟ್ ಆಫೀಸ್ ಗಳಿಗೆ ಕೋರ್ ಬ್ಯಾಂಕಿಂಗ್ ವ್ಯವಸ್ಥೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ 1.5 ಲಕ್ಷ ಅಂಚೆ ಕಚೇರಿಗಳಿಗೆ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಜಾರಿ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ. Read more…

ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ತೆರಿಗೆ ವಿನಾಯಿತಿ FD ಅವಧಿ 3 ವರ್ಷಕ್ಕೆ ಇಳಿಸಲು ಮನವಿ

ನವದೆಹಲಿ: ತೆರಿಗೆ ವಿನಾಯಿತಿ ನೀಡುವ ಸ್ಥಿರ ಠೇವಣಿ ಯೋಜನೆ ಅವಧಿಯನ್ನು ಮೂರು ವರ್ಷಕ್ಕೆ ಇಳಿಕೆ ಮಾಡಬೇಕೆಂದು ಭಾರತೀಯ ಬ್ಯಾಂಕುಗಳ ಸಂಘದ ವತಿಯಿಂದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ Read more…

FD ಗ್ರಾಹಕರಿಗೆ SBI ನಿಂದ ಭರ್ಜರಿ ಗುಡ್‌ ನ್ಯೂಸ್

ಫಿಕ್ಸ್ಡ್ ಡೆಪಾಸಿಟ್ ಗಳು, ಕಡಿಮೆ ಅಪಾಯದೊಂದಿಗೆ ಹೂಡಿಕೆ ಮಾಡಲು ಒಂದು ಅದ್ಭುತ ವಿಧಾನ ಅಷ್ಟೇ ಅಲ್ಲಾ ಇವುಗಳನ್ನ ಅರ್ಥ ಮಾಡಿಕೊಳ್ಳುವುದು ಸರಳವಾಗಿದೆ. ಖಾಸಗಿ ವಲಯದ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಹೆಜ್ಜೆಗಳನ್ನು Read more…

SBI ಸೇರಿದಂತೆ ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಗುಡ್ ನ್ಯೂಸ್: ಮನೆಯಲ್ಲೇ ಹಲವು ಸೌಲಭ್ಯ, ಶುಲ್ಕ ಅನ್ವಯ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI), ಪಂಜಾಬ್ ನ್ಯಾಷನಲ್ ಬ್ಯಾಂಕ್(PNB) ಸೇರಿದಂತೆ ಹಲವು ಬ್ಯಾಂಕ್‌ ಗಳು ತಮ್ಮ ಗ್ರಾಹಕರಿಗೆ ವಿಶೇಷವಾಗಿ ಹಿರಿಯ ನಾಗರಿಕರು ಮತ್ತು ವಿಕಲಚೇತನ ಗ್ರಾಹಕರಿಗೆ ಮನೆ ಬಾಗಿಲಿಗೆ Read more…

ಹಿರಿಯ ನಾಗರಿಕರಿಗೆ ನೆಮ್ಮದಿ ಸುದ್ದಿ ನೀಡಿದ ಆದಾಯ ತೆರಿಗೆ ಇಲಾಖೆ

ದೇಶದ ಹಿರಿಯ‌ ನಾಗರಿಕರಿಗೆ ಆದಾಯ ತೆರಿಗೆ ಇಲಾಖೆ ಸಂತಸದ ಸುದ್ದಿ ನೀಡಿದೆ. 1961 ರ ಆದಾಯ ತೆರಿಗೆ ಕಾಯಿದೆಗೆ, ಸರ್ಕಾರವು 194P ಎಂಬ ಹೊಸ ಸೆಕ್ಷನ್ ಸೇರಿಸಿದೆ. ಇದರಿಂದ Read more…

ಬ್ಯಾಂಕ್ ಉದ್ಯೋಗಿಗಳನ್ನೂ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ ಬೂಸ್ಟರ್ ಡೋಸ್ ನೀಡಲು ಕೇಂದ್ರಕ್ಕೆ AIBOC ಪತ್ರ

ದೇಶಾದ್ಯಂತ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಮಧ್ಯೆ ಬೂಸ್ಟರ್ ಶಾಟ್‌ಗಳನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ನೌಕರರನ್ನು ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸುವಂತೆ ಬ್ಯಾಂಕ್ ಅಧಿಕಾರಿಗಳ Read more…

ಕೊರೊನಾ ಕಾಲದಲ್ಲಿ ಅಂಚೆ ಕಚೇರಿಗೆ ಹೋಗ್ಬೇಕಿಲ್ಲ, ಮನೆಯಲ್ಲೇ ಕುಳಿತು ಈ ಸೇವೆ ಪಡೆಯಿರಿ

ವಿಶ್ವದಾದ್ಯಂತ ಕೊರೊನಾ ಮತ್ತೆ ಅಬ್ಬರಿಸಲು ಶುರು ಮಾಡಿದೆ. ಕೊರೊನಾ ಮೂರನೇ ಅಲೆ ದೇಶಕ್ಕೆ ಕಾಲಿಟ್ಟಿದೆ. ಕೊರೊನಾ ರೂಪಾಂತರ ಒಮಿಕ್ರಾನ್ ಆತಂಕ ಜನರಲ್ಲಿದೆ. ಒಂದನೇ,‌ ಎರಡನೇ ಅಲೆ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡ Read more…

ATM: ಕಾರ್ಡ್ ಇಲ್ಲದಿದ್ದರೂ ನೋ ಪ್ರಾಬ್ಲಂ…! ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಣ ಪಡೆಯುವ ಕುರಿತು ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಎಟಿಎಂ ಮೆಷಿನ್‌ಗಳ ತಯಾರಕರಾದ ಎನ್‌ಸಿಆರ್ ಕಾರ್ಪೊರೇಷನ್, ಎಟಿಎಂ ಗಳಲ್ಲೂ ಕಾರ್ಡ್‌ಲೆಸ್ ಸೇವೆ ನೀಡುವ ತಂತ್ರಜ್ಞಾನವನ್ನ ಪ್ರಾರಂಭಿಸಿದೆ‌. ಯುಪಿಐ(UPI) ಅನ್ನು ಆಧರಿಸಿ ಇಂಟರ್ ಆಪರೇಬಲ್ ಕಾರ್ಡ್‌ಲೆಸ್ ಕ್ಯಾಶ್ ವಿಥ್ ಡ್ರಾವಲ್(ICCW) Read more…

ಜನವರಿ ಬ್ಯಾಂಕ್ ರಜಾ ದಿನಗಳ ಕ್ಯಾಲೆಂಡರ್ ಬಿಡುಗಡೆ ಮಾಡಿದ RBI

ಅಂತೂ 2021 ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತಿದ್ದೇವೆ.‌ ಹೊಸ ವರ್ಷವಾದ್ರು ಹಳೆ ಕೆಲಸಗಳ ಬಗ್ಗೆ ಗಮನ ಹರಿಸಲೆಬೇಕಾಗುತ್ತದೆ. ಜನವರಿ ತಿಂಗಳಲ್ಲಿ ನಿಮಗೇನಾದ್ರು ಬ್ಯಾಂಕ್ ನಲ್ಲಿ ಕೆಲಸವಿದ್ದರೆ, ನೀವು ಈ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ‘ಫ್ರೂಟ್ಸ್’ಗೆ ಕಡ್ಡಾಯವಾಗಿ ನೋಂದಾಯಿಸಿ ಸೌಲಭ್ಯ ನೀಡಲು ಬ್ಯಾಂಕ್ ಗಳಿಗೆ ಸೂಚನೆ

ಶಿವಮೊಗ್ಗ: ಸರ್ಕಾರ ರೈತರ ಜಮೀನು, ಇತರೆ ಮಾಹಿತಿ ಒಂದೇ ಸೂರಿನಡಿ ಲಭ್ಯಗೊಳಿಸಿರುವ ಇ-ಗವರ್ನೆನ್ಸ್ ಪೋರ್ಟಲ್ ಆದ ಫ್ರೂಟ್ಸ್(ಫಾರ್ಮರ್ ರೆಜಿಸ್ಟ್ರೇಷನ್ & ಯುನಿಫೈಡ್ ಬೆನಿಫಿಷಿಯರಿ ಇನ್‍ಫಾರ್ಮೇಷನ್ ಸಿಸ್ಟಂ) ಗೆ ನೋಂದಾಯಿಸಿಕೊಂಡು Read more…

ಹೊಸ ವರ್ಷದಿಂದ ಭಾರತ ಅಂಚೆ ಪಾವತಿ ಬ್ಯಾಂಕ್​ನಲ್ಲಿ ಆಗಲಿದೆ ಈ ಮಹತ್ವದ ಬದಲಾವಣೆ..!

2021ನೇ ವರ್ಷದ ಕೊನೆಯ ತಿಂಗಳಿನಲ್ಲಿ ನಾವಿದ್ದೇನೆ. ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷಕ್ಕೆ ಕಾಲಿಡಲಿದ್ದೇವೆ. ಹೊಸ ವರ್ಷಕ್ಕೆ ಎಂಟ್ರಿ ಕೊಡುತ್ತಿದ್ದಂತೆಯೇ ಬ್ಯಾಂಕ್​ಗೆ ಸಂಬಂಧಿಸಿದಂತೆ ಕೆಲವು ದೊಡ್ಡ ನಿಯಮಗಳೂ ಸಹ Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ…! ಎರಡು ದಿನ ಮುಷ್ಕರದ ಕಾರಣ ಇಂದು, ನಾಳೆ ಸೇವೆ ವ್ಯತ್ಯಯ

ನವದೆಹಲಿ: ಎರಡು ರಾಷ್ಟ್ರೀಯ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಇಂದು ಮತ್ತು ನಾಳೆ ಬ್ಯಾಂಕ್ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ Read more…

ಗಮನಿಸಿ: SBI ಗ್ರಾಹಕರಿಗೆ ಮಹತ್ವದ ಸುದ್ದಿ….!

ಎಸ್ ಬಿ ಐ ಗ್ರಾಹಕರಿಗೆ ಶಾಕಿಂಗ್ ಸುದ್ದಿಯೊಂದು ಹೊರ ಬಿದ್ದಿದೆ. ಇದೇ ತಿಂಗಳ 11 ಹಾಗೂ 12ರಂದು ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಇರುವುದಿಲ್ಲ ಎಂದು ಬ್ಯಾಂಕ್ ಹೇಳಿದೆ. ತಂತ್ರಜ್ಞಾನದ Read more…

ಐಟಿಆರ್‌ ರೀಫಂಡ್ ಸ್ಟೇಟಸ್ ನೋಡಲು ಇಲ್ಲಿದೆ ಟಿಪ್ಸ್

ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) 1.32 ಲಕ್ಷ ಕೋಟಿ ರೂಪಾಯಿಗಳಷ್ಟು ರೀಫಂಡ್‌‌ ಅನ್ನು 1.19 ಕೋಟಿಯಷ್ಟು ತೆರಿಗೆದಾರರ ಖಾತೆಗಳಿಗೆ ಏಪ್ರಿಲ್ 1, 2021ರಿಂದ ಡಿಸೆಂಬರ್‌ 6, 2021ರ Read more…

ಸೋಲಾರ್ ನಿರ್ಮಾಣಕ್ಕೆ ಕೊಟ್ಟ ಭೂಮಿಯನ್ನೇ ಬ್ಯಾಂಕ್ ನಲ್ಲಿ ಅಡವಿಟ್ಟ ಕಂಪನಿ…..!

ತುಮಕೂರು : ಸೋಲಾರ್ ಪಾರ್ಕ್ ನಿರ್ಮಿಸುವುದಕ್ಕಾಗಿ ಜಿಲ್ಲೆಯ ರೈತರು, ಕಂಪನಿಯೊಂದಕ್ಕೆ ತಮ್ಮ ಜಮೀನು ಬಾಡಿಗೆ ನೀಡಿದ್ದರು. ಆದರೆ, ಕಂಪನಿಯವರು ಆ ಜಮೀನನ್ನೇ ಬ್ಯಾಂಕಿನಲ್ಲಿ ಅಡವಿಟ್ಟು ಹಣ ಪಡೆದಿರುವ ಆರೋಪ Read more…

ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್: ATM ನಗದು ಹಿಂಪಡೆಯುವಿಕೆ ದುಬಾರಿ, ಜ. 1 ರಿಂದಲೇ ಜಾರಿ

ಎಟಿಎಂ ವಹಿವಾಟುಗಳು ಜನವರಿ 1, 2022 ರಿಂದ ದುಬಾರಿಯಾಗಲಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಅಧಿಸೂಚನೆಯಲ್ಲಿ ತಿಳಿಸಿದೆ. ನಗದು ಹಿಂಪಡೆಯಲು ಗ್ರಾಹಕರು 21 ರೂ ಮತ್ತು ತೆರಿಗೆ ಪಾವತಿಸಬೇಕಾಗುತ್ತದೆ. Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಕೆನರಾ ಬ್ಯಾಂಕಿನಿಂದ ‘ಬಂಪರ್’ ಆಫರ್

ಸ್ವಂತ ಸೂರು ಹೊಂದಬೇಕೆಂಬ ಕನಸು ಎಲ್ಲರದ್ದೂ ಆಗಿರುತ್ತದೆ. ಆದರೆ ಇದು ಕೈಗೂಡುವುದು ಕೆಲವರಿಗೆ ಮಾತ್ರ. ದೇಶದ ಪ್ರತಿಯೊಬ್ಬರೂ ಸ್ವಂತ ಸೂರು ಹೊಂದಬೇಕೆಂಬುದು ಸಹ ಕೇಂದ್ರ ಸರ್ಕಾರದ ಆಶಯವಾಗಿದೆ. ಇದೀಗ Read more…

ನರೇಗಾ ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ, ವಿಮೆ ಸೌಲಭ್ಯ

ಬಳ್ಳಾರಿ: ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶದ ಅಕುಶಲ ಕಾರ್ಮಿಕರನ್ನೂ ಸರ್ಕಾರದ ಯೋಜನೆಯ ಮುಖ್ಯವಾಹಿನಿಗೆ ತರಲು ವಿವಿಧ ವಿಮಾ, ಸೌಲಭ್ಯಗಳಡಿ ಸವಲತ್ತು ಕಲ್ಪಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ Read more…

ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ನೌಕರರ ಮುಷ್ಕರದ ಕಾರಣ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಯೋಜನೆಯನ್ನು ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್‌ಬಿಯು) ಡಿಸೆಂಬರ್ 16 ರಿಂದ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. Read more…

Banking alert..! ಎಟಿಎಂ ಬಳಕೆದಾರರಿಗೆ ಬೀಳಲಿದೆ ಮತ್ತಷ್ಟು ಹೊರೆ

ಹೊಸ ವರ್ಷಾರಂಭವಾಗ್ತಿದ್ದಂತೆ ಅನೇಕ ಬದಲಾವಣೆಗಳನ್ನು ನಾವು ಕಾಣಬಹುದು. ಅದ್ರಲ್ಲಿ ಆರ್ಥಿಕ ಬದಲಾವಣೆ ಕೂಡ ಸೇರಿದೆ. ಮುಂದಿನ ತಿಂಗಳು ಅಂದ್ರೆ ಹೊಸ ವರ್ಷದ ಮೊದಲ ತಿಂಗಳು ಜನವರಿಯಿಂದ ಎಟಿಎಂನಿಂದ ಹಣ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೆಲವೇ ನಿಮಿಷಗಳಲ್ಲಿ ಸಾಲ ವಿತರಣೆ

ಬೆಂಗಳೂರು: ರೈತರು ಸಾಲ ಪಡೆದುಕೊಳ್ಳಲು ಅನುಕೂಲವಾಗುವಂತೆ ಸರ್ಕಾರ ಮತ್ತೊಂದು ಕ್ರಮಕೈಗೊಂಡಿದೆ. ಅರ್ಹರಿಗೆ ಕೃಷಿ ಸಾಲ ತಲುಪಿಸಲು ತಂತ್ರಾಂಶ ರೂಪಿಸಲಾಗಿದ್ದು, ರೈತರ ಅಲೆದಾಟ ತಪ್ಪಿಸಿ ಕೆಲವೇ ನಿಮಿಷಗಳಲ್ಲಿ ಸಾಲ ಪಡೆದುಕೊಳ್ಳಲು Read more…

ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್

ನವದೆಹಲಿ: ಪದವಿ, ಇಂಜಿನಿಯರಿಂಗ್ ಕಾಲೇಜ್, ಬ್ಯುಸಿನೆಸ್ ಸ್ಕೂಲ್ ಗಳಲ್ಲಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಬ್ಯಾಂಕ್ ಗಳು ಹಾಗೂ ಹಣಕಾಸು ಸೇವಾ ಕಂಪನಿಗಳು ದೇಶಾದ್ಯಂತ ಕ್ಯಾಂಪಸ್ ಸಂದರ್ಶನಗಳ ಮೂಲಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...