alex Certify banned | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ರಾಜ್ಯಾದ್ಯಂತ ತಡೆಹಿಡಿಯಲಾಗಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ಮಂಜಾಗ್ರತೆ ಕ್ರಮವಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ Read more…

ಚಾರಣ ಪ್ರಿಯರಿಗೆ ಗುಡ್ ನ್ಯೂಸ್: ನಾಳೆಯಿಂದ ಆನ್ಲೈನ್ ಬುಕಿಂಗ್ ಶುರು

ಬೆಂಗಳೂರು: ಕಳೆದ 6-7 ತಿಂಗಳಿನಿಂದ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದ್ದ ಚಾರಣ ಪ್ರಕ್ರಿಯೆ ಶುಕ್ರವಾರದಿಂದ ಆರಂಭವಾಗಲಿದೆ. ಅರಣ್ಯ ಇಲಾಖೆ ಚಾರಣ ಪ್ರಕ್ರಿಯೆಗೆ ಶುಕ್ರವಾರದಿಂದ ಮತ್ತೆ ಚಾಲನೆ ನೀಡುತ್ತಿದ್ದು, ನಾಳೆಯಿಂದ ಆನ್ಲೈನ್ Read more…

BIG NEWS: ಶಾಂತಿ, ಸುವ್ಯವಸ್ಥೆಗೆ ಧಕ್ಕೆ ವರದಿ: ವಿವಿಧೆಡೆ ಗಣೇಶ ಹಬ್ಬ ಆಚರಣೆ ನಿಷೇಧಿಸಿ ಆದೇಶ

ಬಳ್ಳಾರಿ: ಜಿಲ್ಲೆಯಲ್ಲಿ ಈ ವರ್ಷದ ಗಣೇಶ ಹಬ್ಬದ ಪ್ರಯುಕ್ತ ಕಂಪ್ಲಿ ಠಾಣಾ ವ್ಯಾಪ್ತಿಯ ನಂ.15 ಗೋನಾಳ ಮತ್ತು ಕುಡುತಿನಿ ಠಾಣಾ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ Read more…

BIG NEWS: ಭಾರತದಲ್ಲಿ ಪ್ರಮುಖ ಜಾಲತಾಣ ‘ಟೆಲಿಗ್ರಾಂ’ ನಿಷೇಧ ಸಾಧ್ಯತೆ

ನವದೆಹಲಿ: ಸುಲಿಗೆ ಮತ್ತು ಜೂಜಾಟದಂತಹ ಚಟುವಟಿಕೆಗಳಿಗೆ ಟೆಲಿಗ್ರಾಮ್ ಅನ್ನು ಬಳಸಲಾಗುತ್ತಿದೆ ಎಂಬ ಬೆಳವಣಿಗೆ ಬಗ್ಗೆ ಭಾರತ ಸರ್ಕಾರವು ಸಂದೇಶ ಕಳುಹಿಸುವ ಟೆಲಿಗ್ರಾಂ ಅಪ್ಲಿಕೇಶನ್ ಬಗ್ಗೆ ತನಿಖೆ ಮಾಡುತ್ತಿದೆ. ತನಿಖೆ Read more…

ಈ ದ್ವೀಪದಲ್ಲಿ ಹಾವುಗಳದ್ದೇ ಸಾಮ್ರಾಜ್ಯ; ಮನುಷ್ಯರ ಪ್ರವೇಶಕ್ಕೆ ಹೇರಲಾಗಿದೆ ನಿಷೇಧ….!

ವಿಷಪೂರಿತ ಹಾವುಗಳು ಪ್ರಪಂಚದಾದ್ಯಂತ ಕಂಡುಬರುತ್ತವೆ. ಆದರೆ ಕೇವಲ ವಿಷಕಾರಿ ಹಾವುಗಳಿಂದಲೇ ತುಂಬಿರುವ ದ್ವೀಪವೊಂದಿದೆ. ಅಲ್ಲಿನ ಹಾವುಗಳ ವಿಷವು ಮನುಷ್ಯರನ್ನು ಕ್ಷಣಮಾತ್ರದಲ್ಲಿ ಕೊಂದುಬಿಡಬಲ್ಲದು. ಹಾಗಾಗಿ ಈ ದ್ವೀಪಕ್ಕೆ ಮನುಷ್ಯರ ಪ್ರವೇಶವನ್ನೇ Read more…

ಮತದಾರರೇ ಗಮನಿಸಿ: ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಕೇಂದ್ರಗಳಲ್ಲಿ ಪೋಟೋ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿರುವುದರಿಂದ ಚುನಾವಣಾ ಆಯೋಗ Read more…

BREAKING NEWS: UAPA ಅಡಿಯಲ್ಲಿ JKNF ನಿಷೇಧ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್(ಜೆಕೆಎನ್‌ಎಫ್) ಅನ್ನು ಸರ್ಕಾರ ನಿಷೇಧಿಸಿದೆ. ಗೃಹ ವ್ಯವಹಾರಗಳ ಸಚಿವಾಲಯವು ಕಠಿಣವಾದ Read more…

ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ: ಪ್ರಾಣಿಬಲಿ ನಿಷೇಧ

ಚಿತ್ರದುರ್ಗ: ಮಾರ್ಚ್ 26ರಂದು ಜರುಗುವ ನಾಯಕನಹಟ್ಟಿಯ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಸಂಪೂರ್ಣವಾಗಿ ಪ್ರಾಣಿಬಲಿ ನಿಷೇಧಿಸಲಾಗಿದೆ. ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ Read more…

BIG NEWS: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ನೇರ ಪ್ರಸಾರಕ್ಕೆ ನಿಷೇಧ: ತಮಿಳುನಾಡು ಸರ್ಕಾರದ ವಿರುದ್ಧ ನಿರ್ಮಲಾ ಸೀತಾರಾಮನ್ ಆರೋಪ

ಅಯೋಧ್ಯೆಯಲ್ಲಿ ಜನವರಿ 22 ರ ಸೋಮವಾರ ನಡೆಯಲಿರುವ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ನೇರ ಪ್ರಸಾರವನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ರಾಜ್ಯ ಸರ್ಕಾರ Read more…

BIG NEWS:‌ ನವೆಂಬರ್ ನಲ್ಲಿ ಬರೋಬ್ಬರಿ 71 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್; ಇದರ ಹಿಂದಿದೆ ಈ ಕಾರಣ

ಮೆಟಾ ಮಾಲೀಕತ್ವದ ವಾಟ್ಸಾಪ್ 2023 ರ ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ನಿಯಮ ಪಾಲಿಸದ 71 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಐಟಿ ನಿಯಮಗಳು 2021 ರ ಅಡಿಯಲ್ಲಿ ಜನವರಿ 1 Read more…

ಈರುಳ್ಳಿ ಬೆಲೆ ಏರಿಕೆ ತಡೆಗೆ ಮಹತ್ವದ ಕ್ರಮ: ಮಾರ್ಚ್ ವರೆಗೆ ರಫ್ತು ನಿಷೇಧ

ನವದೆಹಲಿ: ಈರುಳ್ಳಿ ಬೆಲೆ ಏರಿಕೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, 2024ರ ಲೋಕಸಭೆ ಚುನಾವಣೆಗೆ ಮುನ್ನ ಮುಂದಿನ ವರ್ಷ ಮಾರ್ಚ್‌ ವರೆಗೆ ಈರುಳ್ಳಿ ರಫ್ತು ನಿಷೇಧಿಸಿದೆ. Read more…

BIG NEWS : ಆನ್ ಲೈನ್ ವಂಚನೆ ತಡೆಗೆ ಮಹತ್ವದ ಕ್ರಮ : ದೇಶದಲ್ಲಿ 55.52 ಲಕ್ಷ ನಕಲಿ ಮೊಬೈಲ್ ಸಂಪರ್ಕಗಳು ನಿಷೇಧ!

ನವದೆಹಲಿ : ದೇಶದಲ್ಲಿ ಆನ್‌ ಲೈನ್‌ ವಂಚನೆ ತಡೆಗೆ ಕೇಂದ್ರ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಈ ವರೆಗೆ 55.52 ಲಕ್ಷ ನಕಲಿ ಮೊಬೈಲ್‌ ಸಂಪರ್ಕಗಳನ್ನು ನಿಷೇಧಿಸಿದೆ. ಈ Read more…

‘ಸಾಧು ವಾಸವಾನಿ’ ಜಯಂತಿ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

ಬೆಂಗಳೂರು : ಸಾಧು ವಾಸವಾನಿ ಜಯಂತಿ ಪ್ರಯುಕ್ತ ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ನಿಯಮ ಮೀರಿ ಮಾಂಸ ಮಾರಾಟ ಹಾಗೂ Read more…

3 ಮಿಲಿಯನ್ ಟಿಕ್ ಟಾಕ್ ವಿಡಿಯೋ ಡಿಲೀಟ್ ಮಾಡಿದ ನೇಪಾಳ

ಕಠ್ಮಂಡು :  ನೇಪಾಳವು ಪ್ರಸ್ತುತ ಚೀನಾದ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಟಿಕ್ ಟಾಕ್ ಗೆ ಪರಿಹಾರ ನೀಡುವ ಪರವಾಗಿಲ್ಲ.  ನೇಪಾಳದಲ್ಲಿ ಟಿಕ್ ಟಾಕ್ ಅನ್ನು ನಿಷೇಧಿಸಿದ ನಂತರ, ಈ Read more…

ಭಾರತದಲ್ಲಿ 2 ಲಕ್ಷಕ್ಕೂ ಹೆಚ್ಚು ʻXʼ ಖಾತೆಗಳನ್ನು ನಿಷೇಧಿಸಿದ ಎಲಾನ್ ಮಸ್ಕ್ | 2 lakh X accounts Banned

ನವದೆಹಲಿ : ಜನಪ್ರಿಯ ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 25 ರವರೆಗೆ ಭಾರತದಲ್ಲಿ 234,584 ಖಾತೆಗಳಿಗೆ  ದಾಖಲೆಯ ನಿಷೇಧವನ್ನು Read more…

BREAKING: 9 ಮೈತೇಯಿ ಉಗ್ರಗಾಮಿ ಸಂಘಟನೆಗಳ ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಮಣಿಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ 9 ಮೈತೇಯಿ ಉಗ್ರಗಾಮಿ ಸಂಘಟನೆಗಳನ್ನು ಸರ್ಕಾರ ನಿಷೇಧಿಸಿದೆ. ಈ ಸಂಘಟನೆಗಳು ಮಣಿಪುರದಲ್ಲಿ ಭದ್ರತಾ ಪಡೆಗಳು, ಪೊಲೀಸರು ಮತ್ತು ನಾಗರಿಕರ ಮೇಲೆ ದಾಳಿಗಳು ಮತ್ತು ಹತ್ಯೆಗಳಲ್ಲಿ Read more…

BIGG NEWS : ಭಾರತದಲ್ಲಿ ಮತ್ತೆ 71 ಲಕ್ಷಕ್ಕೂ ಹೆಚ್ಚು ‘Whats App’ ಖಾತೆಗಳು ನಿಷೇಧ!

ನವದೆಹಲಿ : ಭಾರತದಲ್ಲಿ 71 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ವಾಟ್ಸಾಪ್ ನಿಷೇಧಿಸಿದೆ. ಇದೇ ಮೊದಲ ಬಾರಿಗೆ ವಾಟ್ಸಾಪ್ ಒಂದೇ ಸಮಯದಲ್ಲಿ ಯಾವುದೇ ದೇಶದಲ್ಲಿ ಇಷ್ಟು ಖಾತೆಗಳನ್ನು ನಿಷೇಧಿಸಿದೆ. ಕಂಪನಿಯ ಅನುಸರಣಾ ವರದಿಯ ಆಧಾರದ ಮೇಲೆ ನಿಷೇಧ ಹೇರಲಾಗಿದೆ ಎಂದು ವಾಟ್ಸಾಪ್ ಹೇಳಿದೆ. Read more…

ಮದ್ಯ ಪ್ರಿಯರೇ ಗಮನಿಸಿ : ಅ.24 ರಂದು ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಮಡಿಕೇರಿ : ದಸರಾ ಆಚರಣೆ ಹಿನ್ನಲೆಯಲ್ಲಿ ಮಡಿಕೇರಿ ನಗರದ ಹಲವು ಕಡೆ ಅಕ್ಟೋಬರ್, 24 ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್, 25 ರ ಬೆಳಗ್ಗೆ 10 ಗಂಟೆಯವರೆಗೆ Read more…

ಮದ್ಯಪ್ರಿಯರೇ ಗಮನಿಸಿ : ನಾಳೆ ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಕಲಬುರಗಿ ಕಲಬುರಗಿ ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ನಿಮಿತ್ಯ ಪ್ರತಿಷ್ಠಾಪಿಸಲಾಗಿರುವ 21 ದಿನಗಳ ಅವಧಿಯ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅಕ್ಟೋಬರ್ 9ರ Read more…

BIG NEWS : ಖಾಸಗಿ ವಾಹನಗಳ ಮೇಲೆ POLICE, GOVT ಮೊದಲಾದ ‘ಸ್ಟಿಕ್ಕರ್’ ಬಳಸುವಂತಿಲ್ಲ : ಗೃಹ ಇಲಾಖೆಗೆ ಹೈಕೋರ್ಟ್ ಮಹತ್ವದ ಸೂಚನೆ

ಖಾಸಗಿ ವಾಹನಗಳ ಮೇಲೆ ‘Police’ ‘Govt of India’, High Court ಸ್ಟಿಕರ್ ಗಳನ್ನು ಬಳಸದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಸಾರಿಗೆ ಹಾಗೂ ಗೃಹ ಇಲಾಖೆಗೆ ಮದ್ರಾಸ್ ಹೈಕೋರ್ಟ್ Read more…

‘ಮದ್ಯ’ ಪ್ರಿಯರೇ ಗಮನಿಸಿ : ಈ ಜಿಲ್ಲೆಯಲ್ಲಿ ಇಂದಿನಿಂದ 2 ದಿನ ‘ಎಣ್ಣೆ’ ಸಿಗಲ್ಲ

ಕಲಬುರಗಿ : ಗಣಪತಿ ವಿಸರ್ಜನೆ ಹಿನ್ನೆಲೆ   ಕಲಬುರಗಿ ಜಿಲ್ಲೆಯಾದ್ಯಂತ ಇಂದಿನಿಂದ 2 ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ. ಗಣೇಶ ಚತುರ್ಥಿ ನಿಮಿತ್ಯ ಪ್ರತಿಷ್ಠಾಪಿಸಲಾಗಿರುವ 5 ದಿನಗಳ ಅವಧಿಯ ಗಣಪತಿ Read more…

BIG NEWS : ಸರ್ಕಾರಿ ಕಚೇರಿ, ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಸಂಪೂರ್ಣ ನಿಷೇಧ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸರ್ಕಾರದ ಅಧಿಕೃತ ಸಭೆ, ಸಮಾರಂಭಗಳು ಹಾಗೂ ಸರಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಬಗ್ಗೆ Read more…

ಮತ್ತೆ 72 ಲಕ್ಷ ಭಾರತೀಯರ ಖಾತೆಗಳನ್ನು ನಿಷೇಧಿಸಿದ ವಾಟ್ಸ್ ಆ್ಯಪ್! ಕಾರಣ ಏನು ಗೊತ್ತಾ?

ನವದೆಹಲಿ : ವಿಶ್ವಾದ್ಯಂತ ಲಕ್ಷಾಂತರ ವಾಟ್ಸಾಪ್ ಬಳಕೆದಾರರಿದ್ದಾರೆ. ತ್ವರಿತ ಸಂದೇಶ ಸೇರಿದಂತೆ ವೀಡಿಯೊ ಮತ್ತು ಕರೆಗಳಂತಹ ವೈಶಿಷ್ಟ್ಯಗಳು ಮತ್ತು ವೈಶಿಷ್ಟ್ಯಗಳಿಂದಾಗಿ ಅಪ್ಲಿಕೇಶನ್ ಹೆಚ್ಚು ಇಷ್ಟವಾಗಿದೆ. ಮೆಟಾ ಒಡೆತನದ ವಾಟ್ಸಾಪ್ Read more…

BIGG NEWS: ರಾಜ್ಯದಲ್ಲಿ `RAPIDO ಬೈಕ್’ ನಿಷೇಧ : ಸಾರಿಗೆ ಸಚಿವರಿಂದ ಮಹತ್ವದ ಹೇಳಿಕೆ

ಬೆಂಗಳೂರು : ರ್ಯಾಪಿಡೋ ಬೈಕ್ ಟ್ಯಾಕ್ಸಿಗೆ ನಿರ್ಬಂಧ ಹೇರುವುದು ನನ್ನ ಜವಾಬ್ದಾರಿ, ಖಂಡಿತ ನಿಷೇಧ ಹೇರುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ Read more…

ಮಹಿಳೆಯರ ಒಳ ಉಡುಪು ಜಾಹೀರಾತಿಗೆ ಪುರುಷ ಮಾಡೆಲ್‌ ಗಳ ಬಳಕೆ…..!

ಆನ್‌ ಲೈನ್‌ನಲ್ಲಿ ಒಳ ಉಡುಪುಗಳನ್ನು ಪ್ರದರ್ಶಿಸುವ ಮಹಿಳಾ ಮಾಡೆಲ್‌ಗಳ ಮೇಲೆ ಚೀನಾ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ಚೀನೀ ಲೈವ್‌ಸ್ಟ್ರೀಮ್ ಫ್ಯಾಷನ್ ಕಂಪನಿಗಳು ತಮ್ಮ ವೀಡಿಯೊಗಳಲ್ಲಿ ಪುರುಷ ಮಾಡೆಲ್‌ಗಳನ್ನು Read more…

ಮುಟ್ಟಾದ ಮಹಿಳೆಯರಿಗೆ ಶಾಪವಾದ ಚೌಪದಿ: ಇದೆಂಥಾ ಅನಿಷ್ಠ ಪದ್ಧತಿ…..!

ಮಹಿಳೆಯರಿಗೆ ಮಾಸಿಕ ಋತುಸ್ರಾವವು ಜೈವಿಕ ಮತ್ತು ನೈಸರ್ಗಿಕವಾಗಿದೆ. ಆದರೆ ಅದರ ಸುತ್ತಲೂ ಬಹಳಷ್ಟು ನಿಷೇಧ ಮತ್ತು ಕಳಂಕವಿದೆ. ಈ ನಿಷೇಧಗಳು ಭಾರತದಲ್ಲಿ ಮತ್ತು ಇತರ ಕೆಲವು ಏಷ್ಯಾದ ದೇಶಗಳಲ್ಲಿಯೂ Read more…

ಬ್ರಿಟನ್‌ ದೊರೆಯ ಮೇಲೆ ಮೊಟ್ಟೆ ಎಸೆದಿದ್ದ ಯುವಕನಿಗೆ ಶಿಕ್ಷೆ

ಬ್ರಿಟನ್ ದೊರೆ ಕಿಂಗ್ ಚಾರ್ಲ್ಸ್ III ಮೇಲೆ ಮೊಟ್ಟೆಯನ್ನು ಎಸೆದಿದ್ದನ್ನು ಒಪ್ಪಿಕೊಂಡ 21 ವರ್ಷದ ಯುವಕನಿಗೆ ದಂಡ ವಿಧಿಸಲಾಗಿದೆ. ಲಂಡನ್‌ನ ಉತ್ತರದ 21 ವರ್ಷದ ಲುಟನ್‌ನ ಹ್ಯಾರಿ ಸಾರ್ವಜನಿಕ Read more…

ಆಧಾರ್ ಹೊಂದಿದವರ ಖಾತೆಗೆ ಹಣ ಜಮಾ ಸೇರಿದಂತೆ ಹಲವು ಸುಳ್ಳು ಸುದ್ದಿ ಪ್ರಸಾರ ಮಾಡಿ 3 ಚಾನೆಲ್ ನಿಷೇಧ

ನವದೆಹಲಿ: ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದ ಮೂರು ಚಾನೆಲ್ ಗಳನ್ನು ವಾರ್ತಾ ಮತ್ತು ಪ್ರಸಾರ ಸಚಿವಾಲಯ ನಿಷೇಧಿಸಿದೆ. ಸುಮಾರು 33 ಲಕ್ಷ ಚಂದಾದಾರರನ್ನು ಹೊಂದಿದ್ದ ‘ನ್ಯೂಸ್ ಹೆಡ್ ಲೈನ್’, Read more…

800ಕ್ಕೂ ಅಧಿಕ ಬಾರಿ ಹಚ್ಚೆ ಹಾಕಿಸಿಕೊಂಡಿದ್ದಕ್ಕೆ ಪಬ್​ನಲ್ಲಿ ಮಹಿಳೆಗೆ ನೋ ಎಂಟ್ರಿ…..!

ಹಚ್ಚೆ (ಟ್ಯಾಟೂ) ಹಾಕಿಸಿಕೊಳ್ಳುವುದು ಎಂದರೆ ಹಲವರಿಗೆ ಎಲ್ಲಿಲ್ಲದ ಪ್ರೀತಿ. ಆದರೆ ಬ್ರಿಟಿಷ್​ ಮಹಿಳೆಯೊಬ್ಬಳಿಗೆ ಇದೇ ಮುಳುವಾಗಿದೆಯಂತೆ! ಅತಿ ಹೆಚ್ಚು ಟ್ಯಾಟೂ ಹಾಕಿಸಿಕೊಂಡಿರುವ ಕಾರಣಕ್ಕೆ ತನಗೆ ಪಬ್‌ಗೆ ಪ್ರವೇಶವನ್ನು ನಿರಾಕರಿಸಿದ್ದಾಳೆ Read more…

ನಾನು ಸೇರ್ಪಡೆಗೊಂಡಾಗ ಬಿಸಿಸಿಐ ನಲ್ಲಿದ್ದದ್ದು ಕೇವಲ 40 ಕೋಟಿ ರೂಪಾಯಿ; ಲಲಿತ್‌ ಮೋದಿ ಹೇಳಿಕೆ

ಐಪಿಎಲ್​ ಮೂಲಕ ಪ್ರಖ್ಯಾತಗೊಂಡ ಉದ್ಯಮಿ ಲಲಿತ್​ ಮೋದಿ, ಬಿಸಿಸಿಐ ಜವಾಬ್ದಾರಿಯಲ್ಲಿದ್ದಾಗ ಆದ ಬೆಳವಣಿಗೆಯ ಮಾಹಿತಿಯನ್ನು ಈಗ ನೆನಪಿಸಿಕೊಂಡಿದ್ದಾರೆ. ಇಂಡಿಯನ್​ ಪ್ರೀಮಿಯರ್​ ಲೀಗ್​ (ಐಪಿಎಲ್​) ಪ್ರಾರಂಭದಿಂದ ಭಾರತೀಯ ಕ್ರಿಕೆಟ್​ ನಿಯಂತ್ರಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...