alex Certify Basava jayamrutyunjaya swamiji | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರ ಹೋರಾಟ ಮತ್ತೆ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ. ಪಂಚಮಸಾಲಿ Read more…

BIG NEWS: ತಾಕತ್ತಿದ್ದರೆ ಪ್ರತಿಭಟನೆಯಲ್ಲಿ ಭಾಗಿಯಾದ ಶಾಸಕರನ್ನು ವಜಾಗೊಳಿಸಿ: ಸಿಎಂಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸವಾಲ್

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಅದವರ ಹೋರಾಟ ಮುಂದುವರೆದಿದೆ. ಡಿ.16ರಿಂದ ಚಳಿಗಾಲದ ಅಧಿವೇಶನ ಮುಗಿಯುವರೆಗೂ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಬಸವ ಜಯಮೃತ್ಯುಂಜಯ Read more…

BIG NEWS: ಟ್ರ್ಯಾಕ್ಟರ್ ತಡೆದರೆ ಕಾಲ್ನಡಿಗೆ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಬೆಳಗಾವಿ: ಇಂದಿನಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಮೊದಲ ದಿನವೇ ಸರ್ಕಾರಕ್ಕೆ ವಿವಿಧ ಸಂಘಟನೆಗಳ ಪ್ರತಿಭಟನೆಯ ಬಿಸಿ ತಟ್ಟಲಿದೆ. 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ Read more…

BIG NEWS: ಪಂಚಮಸಾಲಿ ಹೋರಾಟದ ಮುಖಂಡರಿಗೆ ಬೆದರಿಕೆ ಹಾಕಲಾಗುತ್ತಿದೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪ

ಬಾಗಲಕೋಟೆ: 2ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಸಮುದಾಯದ ಮುಖಂಡರಿಗೆ ಬೆದರಿಕೆ ಹಾಕುವ ಕೆಲಸ ಈ ಸರ್ಕಾರದಲ್ಲಿ ಮಾಡಲಾಗುತ್ತಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ Read more…

BIG NEWS: ಮಾತಿಗೆ ತಪ್ಪಿದ ಸಿಎಂ; ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ; ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಗರಂ ಆಗಿರುವ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹೋರಾಟ ತೀವ್ರಗೊಳಿಸುವುದಾಗಿ Read more…

BIG NEWS: ಪಂಚಮಸಾಲಿ ಮೀಸಲಾತಿ ಘೋಷಿಸಿದ್ರೆ ಸಿಎಂಗೆ ತುಲಾಭಾರ; ಇಲ್ಲವಾದ್ರೆ ಉಗ್ರ ಹೋರಾಟ; ಮತ್ತೆ ಎಚ್ಚರಿಕೆ ಕೊಟ್ಟ ಸ್ವಾಮೀಜಿ

ಬೆಳಗಾವಿ: ಇಂದು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಣೆ ಮಾಡದಿದ್ದರೆ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸರ್ಕಾರ Read more…

BIG NEWS: ಮೀಸಲಾತಿ ಘೋಷಿಸಿದರೆ ಸಂಭ್ರಮಾಚರಣೆ; ಇಲ್ಲವಾದರೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ; ಮತ್ತೆ ಎಚ್ಚರಿಕೆ ಕೊಟ್ಟ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಆರಂಭವಾಗಿದ್ದು, ಬೆಳಗಾವಿಯ ಸುವರ್ಣ ವಿಧಾನಸೌಧದತ್ತ ಧಾವಿಸಿ ಬರುತ್ತಿದ್ದಾರೆ. ಬೈಲಹೊಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಮಾತಿಗೆ ತಪ್ಪಿದ ಸರ್ಕಾರ; 2ಎ ಮೀಸಲಾತಿಗಾಗಿ ಮತ್ತೆ ಪಾದಯಾತ್ರೆ ಆರಂಭ; ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ಮತ್ತೆ ಪಾದಯಾತ್ರೆ ಹೋರಾಟ ಆರಂಭಿಸಿದೆ. ರಾಜ್ಯ ಸರ್ಕಾರ ಕೊಟ್ಟ ಮಾತು ತಪ್ಪಿದ ಹಿನ್ನೆಲೆಯಲ್ಲಿ ಮತ್ತೆ ಪಾದಯಾತ್ರೆ ಆರಂಭಿಸಿದ್ದೇವೆ ಎಂದು ಬಸವ Read more…

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ವಿಚಾರ; ಸಿಎಂ ಭೇಟಿಯಾದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದೇನು?

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಸಿಎಂ ಭೇಟಿ ಬಳಿಕ Read more…

BIG NEWS: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿದರೆ ಸನ್ಮಾನ; ಇಲ್ಲವಾದರೆ ಸತ್ಯಾಗ್ರಹ; ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಕೊಪ್ಪಳ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಅಕ್ಟೋಬರ್ 1ರಿಂದ ಸತ್ಯಾಗ್ರಹ ಆರಂಭಿಸುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಹಿಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ Read more…

BIG NEWS: 2A ಮೀಸಲಾತಿಗೆ ಡೆಡ್ ಲೈನ್; ಭರವಸೆ ಈಡೇರಿಸದಿದ್ದರೆ ಸತ್ಯಾಗ್ರಹ – ನೂತನ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ…!

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮೀಸಲಾತಿ ಕೂಗು ಮತ್ತೆ ಜೋರಾಗಿದ್ದು, ಸೆ.15ರೊಳಗೆ ಬೇಡಿಕೆ ಈಡೇರಿಸದಿದ್ದರೆ ಸತ್ಯಾಗ್ರಹ ನಡೆಸಲಾಗುವುದು ಎಂದು ಬಸವ ಜಯಮೃತ್ಯುಂಜಯ Read more…

BIG NEWS: ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ; ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮನದ ಬಳಿಕವೂ ನಾಯಕತ್ವ ಬದಲಾವಣೆ ಚರ್ಚೆಗೆ ಬ್ರೇಕ್ ಬಿದ್ದಿಲ್ಲ. ಇದೀಗ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವ ಪಂಚಮಸಾಲಿ ಪೀಠದ ಬಸವ Read more…

ಕರುಣೆ ಬಂದಾಗ ಮೀಸಲಾತಿ ನೀಡಲಿ: ಅಲ್ಲಿಯವರೆಗೂ ಹೋರಾಟ ನಿಲ್ಲದು – ಸ್ವಾಮೀಜಿ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಸವ ಜಯಮೃತ್ಯುಂಜಯ ಸ್ವಾಮಿಜಿ, ಕರುಣೆ ಬಂದಾಗ ನಮಗೆ ಮೀಸಲಾತಿ ಕೊಡಲಿ ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ಹೆಳಿದ್ದಾರೆ. ಪಂಚಮಸಾಲಿಗೆ Read more…

BIG NEWS: ನಾನು ಡ್ರೈವರ್, ಕಾಶಪ್ಪನವರ್ ಕಂಡಕ್ಟರ್, ಯತ್ನಾಳ್ ಸ್ಟೇಷನ್ ಮಾಸ್ಟರ್ ಎಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟ ಮುಂದುವರೆದ ಬೆನ್ನಲ್ಲೇ ರಾಜಕೀಯ ಕೆಸರೆರಚಾಟ ಆರಂಭವಾಗಿದ್ದು, ಬಸವ ಜಯಮೃತುಂಜಯ ಸ್ವಾಮೀಜಿ ಶಾಸಕ ಯತ್ನಾಳ್ ಹಾಗೂ ವಿಜಯಾನಂದ ಕಾಶಪ್ಪನವರ್ ಕಪಿಮುಷ್ಠಿಯಲ್ಲಿದ್ದಾರೆ ಎಂಬ ಸಚಿವ ಸಿ.ಸಿ.ಪಾಟೀಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...