alex Certify Basavanagowda Patil Yatnal | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಶಾಸಕ ಬಸವನಗೌಡ ಯತ್ನಾಳ್ ಆರೋಗ್ಯ ಸ್ಥಿರ, ಇಂದು ಮಧ್ಯಾಹ್ನ ಡಿಸ್ಚಾರ್ಜ್

ಬೆಂಗಳೂರು: ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಫೋರ್ಟಿಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಸವನಗೌಡ ಪಾಟೀಲ್ ಬಿಪಿ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ವಾಪಸ್: ಯತ್ನಾಳ್ ಆರೋಪ

ಕೊಪ್ಪಳ: ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದರೆ ಬಿಜೆಪಿ ನೀಡಿದ ಮೀಸಲಾತಿ ವಾಪಸ್ ಪಡೆಯುತ್ತಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಗಂಗಾವತಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ Read more…

ರಾಹುಲ್ ಗಾಂಧಿ ಬಿಜೆಪಿ ಸ್ಟಾರ್ ಪ್ರಚಾರಕ: ಯತ್ನಾಳ್

ವಿಜಯಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಜಯಪುರ ನಗರಕ್ಕೆ ಪ್ರಚಾರಕ್ಕೆ ಬಂದರೆ ಬಿಜೆಪಿಗೆ ಅನುಕೂಲವಾಗುತ್ತದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, Read more…

ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ, ನನಗೆ ಸಿಹಿ ಸುದ್ದಿ: ಬಿಜೆಪಿ ಶಾಸಕ ಯತ್ನಾಳ್

ವಿಜಯಪುರ: ಸಂಕ್ರಾಂತಿಯ ನಂತರ ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯಾಗಲಿದ್ದು, ನನಗೆ ಪಕ್ಷದಿಂದ ಸಿಹಿ ಸುದ್ದಿ ಸಿಗಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಒಂದೇ ಕುಟುಂಬಕ್ಕೆ ಎಷ್ಟು ಅಂತಾ ಅವಕಾಶ ನೀಡೋದು….? ಬಿಎಸ್​ವೈಗೆ ಯತ್ನಾಳ್​ ಪರೋಕ್ಷ ಟಾಂಗ್​

ರಾಜ್ಯ ಸಚಿವ ಸಂಪುಟದಲ್ಲಿ ವಿಜಯಪುರ ಜಿಲ್ಲೆಗೂ ಸಚಿವ ಸ್ಥಾನ ನೀಡುವಂತಾಗಬೇಕು ಎಂದು ಯತ್ನಾಳ್​ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ನ್ಯಾಯಯುತವಾಗಿ ವಿಜಯಪುರ ಜಿಲ್ಲೆಗೂ ಸಂಪುಟದಲ್ಲಿ ಸಚಿವ Read more…

BIG NEWS: ನಿಜವಾಯ್ತು ಬಿಜೆಪಿ ಶಾಸಕ ಯತ್ನಾಳ್ ಭವಿಷ್ಯ

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಭವಿಷ್ಯ ನಿಜವಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಮುಂದಿನ ಮುಖ್ಯಮಂತ್ರಿ ಬಗ್ಗೆ ಅವರು ನೀಡಿದ್ದ ಹೇಳಿಕೆ ನಿಜವಾಗಿದೆ. ಮುಖ್ಯಮಂತ್ರಿ Read more…

BIG BREAKING: ನಿಜವಾಯ್ತು ಯತ್ನಾಳ್ ಭವಿಷ್ಯ; ನಾಯಕತ್ವ ಬದಲಾವಣೆ -ಉತ್ತರ ಕರ್ನಾಟಕಕ್ಕೆ ಸಿಎಂ ಹುದ್ದೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮೊದಲೇ ಸುಳಿವು ನೀಡಿದ್ದು, ಉತ್ತರ ಕರ್ನಾಟಕದ ಲಿಂಗಾಯತ ನಾಯಕರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು Read more…

ನಾಯಕತ್ವ ಬದಲಾವಣೆ ಧ್ವನಿ ಎತ್ತಿ ಉಸ್ತುವಾರಿ ಬಂದ್ರೂ ಭೇಟಿಯಾಗದ ಯತ್ನಾಳ್ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಭೇಟಿಗೆ ನಾನು ಅವಕಾಶ ಕೇಳಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕಳೆದ ಎರಡು ದಿನಗಳಿಂದ Read more…

ಕೆಲಸ ಮಾಡಲು ಆಗದಿದ್ದರೆ ಸಿಎಂ ಸ್ಥಾನ ತ್ಯಜಿಸಿ: ಬಿಎಸ್​ವೈ ವಿರುದ್ಧ ಯತ್ನಾಳ್​ ಗುಡುಗು

ಸಿಎಂ ಬಿ.ಎಸ್.​ ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮತ್ತೊಮ್ಮೆ ಗುಡುಗಿದ್ದಾರೆ. ರಾಜ್ಯದಲ್ಲಿ ಕೊರೊನಾ ನಿರ್ವಹಣೆ ಕುರಿತಂತೆ ವಿಜಯಪುರದಲ್ಲಿ ಆಕ್ರೋಶ ಹೊರಹಾಕಿದ ಯತ್ನಾಳ್,​​ ಸಿಎಂ ಬಿಎಸ್​ವೈ Read more…

ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ ಹೊಸ ಬಾಂಬ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮೇ 2 ರ ನಂತರ ಸಿಎಂ ಬದಲಾವಣೆ ಖಚಿತವೆಂದು ಅವರು ತಿಳಿಸಿದ್ದಾರೆ. Read more…

ಶಾಸಕ ಯತ್ನಾಳ್ ಹುಚ್ಚ ವೆಂಕಟ್ ಇದ್ದಂತೆ: ಆಯನೂರು ಮಂಜುನಾಥ

ಬೆಂಗಳೂರು: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹುಚ್ಚ ವೆಂಕಟ್ ಇದ್ದಂತೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ. ಆತ್ಮರತಿಯ ವ್ಯಕ್ತಿಯಾಗಿರುವ ಬಸವನಗೌಡ ಪಾಟೀಲ್ ಪ್ರಚಾರಪ್ರಿಯರು. Read more…

BIG NEWS: ಯತ್ನಾಳ್ ದೆಹಲಿಯಲ್ಲಿರುವಾಗಲೇ ಮತ್ತೊಂದು ಬೆಳವಣಿಗೆ – ನಿರಾಣಿಗೆ ಹೈಕಮಾಂಡ್ ಬುಲಾವ್

ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ತೆರಳಿದ್ದಾರೆ. ವರಿಷ್ಠರನ್ನು ಭೇಟಿಯಾಗಿ ಪಂಚಮಸಾಲಿ ಸಮಾವೇಶದ ಕುರಿತಾಗಿ ಮಾಹಿತಿ ನೀಡಲಿದ್ದಾರೆ. ಮುಖ್ಯಮಂತ್ರಿ, ಬಿಜೆಪಿ ಸರ್ಕಾರದ ವಿರುದ್ಧ Read more…

ಹೈಕಮಾಂಡ್ ಬುಲಾವ್: ರಾತ್ರೋರಾತ್ರಿ ದೆಹಲಿಗೆ ತೆರಳಿದ ಯತ್ನಾಳ್

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ದಿಢೀರ್ Read more…

ಹೈಕಮಾಂಡ್ ಗೆ ಪತ್ರ ಬರೆದ ಯತ್ನಾಳ್ ಗೆ ವಿಜಯೇಂದ್ರ ಟಾಂಗ್

ಕೊಪ್ಪಳ: ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ನನ್ನ ಮೇಲೆ ಬಹಳ ಪ್ರೀತಿ ಇದೆ. ಅವರು ಬಹಳ ಹಿರಿಯರಿದ್ದಾರೆ. ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. Read more…

BREAKING: ಸಿಎಂ ಯಡಿಯೂರಪ್ಪರಿಗೆ ಬಿಜೆಪಿ ಹೈಕಮಾಂಡ್ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ. ರಾಘವೇಂದ್ರ ಅವರ ವಿರುದ್ಧ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿ ಪಕ್ಷದ ನೋಟಿಸ್ Read more…

ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ, ಮಂಡಳಿಯಲ್ಲಿ ಮಣೆ ಹೇಳಿಕೆ; ಯತ್ನಾಳ್ ವಿರುದ್ಧ ದೂರು

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದೂರು ನೀಡಲು ಚಿಂತನೆ ನಡೆದಿದೆ. ನಿಗಮ ಮಂಡಳಿಗಳ ಅಧ್ಯಕ್ಷರು ದೂರು Read more…

ಶಿಸ್ತು ಸಮಿತಿ ನೋಟಿಸ್ ಬೆನ್ನಲ್ಲೇ ಯತ್ನಾಳ್ ಮತ್ತೊಂದು ಟಾಂಗ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುರಿತಾಗಿ ಪದೇ ಪದೇ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ Read more…

BIG NEWS: ಯುಗಾದಿ ನಂತ್ರ ಸಿಎಂ ಬದಲಾವಣೆ, ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ – ಬಿಜೆಪಿ ಶಾಸಕ ಯತ್ನಾಳ್

ವಿಜಯಪುರ: ಯುಗಾದಿ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದು, ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಹೀಗೆಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳುವ ಮೂಲಕ ಮತ್ತೊಮ್ಮೆ Read more…

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರೆಯಲು ಸಾಧ್ಯವಿಲ್ಲ: ಬಿಜೆಪಿ ಶಾಸಕ ಯತ್ನಾಳ್ ಮತ್ತೆ ವಾಗ್ದಾಳಿ

  ದಾವಣಗೆರೆ: ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ವಸೂಲಿ ಮಾಡುತ್ತಿರಲಿ, ಎಲ್ಲ ಖಾತೆಗಳನ್ನು ಬಸವರಾಜ ಬೊಮ್ಮಾಯಿ ಅವರಿಗೆ ಕೊಡಲಿ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. Read more…

BREAKING NEWS: ಯಡಿಯೂರಪ್ಪನವರ ನೋಡಲಾರದಂತಹ ಸಿಡಿಯೂ ಇದೆ – ಬಿಜೆಪಿ ಶಾಸಕನ ಸ್ಫೋಟಕ ಆರೋಪ

ಬಾಗಲಕೋಟೆ: ಸಿಡಿಯಲ್ಲಿ ಸಿಎಂ ಯಡಿಯೂರಪ್ಪನವರ ಭ್ರಷ್ಟಾಚಾರ ಮಾತ್ರ ಇಲ್ಲ. ನೋಡಲು ಆಗದಂಥ ಸಿಡಿಗಳೂ ಇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಆರೋಪ ಮಾಡಿದ್ದಾರೆ. ಬಾಗಲಕೋಟೆಯಲ್ಲಿ Read more…

ಮೋದಿ ಇಚ್ಛೆಯಂತೆ ಬದಲಾವಣೆ, ಶಿಸ್ತು ಕ್ರಮದ ಮಾತಿಗೆ ವ್ಯಂಗ್ಯ: ಮತ್ತೆ ಸಿಎಂ ಯಡಿಯೂರಪ್ಪ ವಿರುದ್ಧ ಯತ್ನಾಳ್ ಹೇಳಿಕೆ

ವಿಜಯಪುರ: ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಬಹಳ ದಿನ ಇರಲ್ಲ, ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತೆ ಸಿಎಂ ಬಗ್ಗೆ ಹೇಳಿಕೆ ನೀಡಿದ್ದಾರೆ. Read more…

‘ಯಾರ ಅನುಮತಿ ಬೇಕಿಲ್ಲ, ಗೂಂಡಾಗಳಿಗೆ ಗುಂಡಂ ದಶಗುಣಂ’

ಬೆಂಗಳೂರಿನ ಪಾದರಾಯನಪುರ ದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳೇ.. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...