alex Certify Basavaraj Bommai | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಗ್ರರಿಗೆ ಈಗ ಬೆಂಗಳೂರು ಸುರಕ್ಷಿತ ತಾಣದಂತಾಗಿದೆ; ಮಾಜಿ ಸಿಎಂ ಬೊಮ್ಮಾಯಿ ಕೆಂಡಾಮಂಡಲ

ಬೆಂಗಳೂರು: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ರಾಜ್ಯ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ, ಬಹಳ ದಿನ ನಡೆಯಲ್ಲ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಹಾವೇರಿ: ಕಾಂಗ್ರೆಸ್ ನಾಯಕರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯ ಶಿಗ್ಗಾಂವಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಆರ್.ಆಸ್.ಎಸ್ ಗೆ Read more…

ಜುಲೈ 18 ರಂದು ವಿಪಕ್ಷ ನಾಯಕ ಘೋಷಣೆ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಜುಲೈ 18 ರಂದು ವಿಪಕ್ಷ ನಾಯಕನ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿಪಕ್ಷ ನಾಯಕನ Read more…

BIG NEWS: ಗೃಹಲಕ್ಷ್ಮಿ ಯೋಜನೆ ಜಾರಿಗೆ ತರುವ ಉದ್ದೇಶವೇ ಸರ್ಕಾರಕ್ಕಿಲ್ಲ; ದಿನಾಂಕದ ಮೇಲೆ ದಿನಾಂಕ ಮುಂದೂಡಿಕೆ; ಮಾಜಿ ಸಿಎಂ ವಾಗ್ದಾಳಿ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮೀ ಯೋಜನೆಗೆ ಯಾವುದೇ ನಿರ್ಧಿಷ್ಟ ನಿಯಮ ಮಾಡುತ್ತಿಲ್ಲ, ಯೋಜನೆ ಜಾರಿಗೆ ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ Read more…

BIG BREAKING : ಲೋಕಸಭೆ ಚುನಾವಣೆಗೆ `ಬಿಜೆಪಿ-ಜೆಡಿಎಸ್’ ಮೈತ್ರಿ : ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಹೇಳಿಕೆ ನೀಡಿದ್ದು, ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ Read more…

BIG NEWS: ಜಯಚಂದ್ರರನ್ನು ಮಂತ್ರಿ ಮಾಡಲು ಆಗಲ್ಲ ಅಂತ ಈ ಹುದ್ದೆ ಕೊಟ್ಟು ಕೂರಿಸಿರುವುದು ಸರಿಯಲ್ಲ : ಕಾಂಗ್ರೆಸ್ ಕಾಲೆಳೆದ ಬಿಜೆಪಿ ನಾಯಕರು

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರನ್ನು ದೆಹಲಿಯಲ್ಲಿ ಸರ್ಕಾರದ ವಿಶೇಷ ಪ್ರತಿನಿಧಿ ಮಾಡಿರುವ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಕಾಂಗ್ರೆಸ್ ನಾಯಕರ ಕಾಲೆಳೆದಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಮಾಜಿ Read more…

BIG NEWS : ‘ಗ್ಯಾರಂಟಿ ಬದಲಿಗೆ ದೋಖಾ ನಡೆದಿದೆ, ಅನ್ನಭಾಗ್ಯ ಅಲ್ಲ ಕನ್ನಭಾಗ್ಯ’ : ಮಾಜಿ ಸಿಎಂ ಬೊಮ್ಮಾಯಿ ವಾಗ್ಧಾಳಿ

ಬೆಂಗಳೂರು : ಗ್ಯಾರಂಟಿ ಬದಲಿಗೆ ದೋಖಾ ನಡೆದಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ವಾಗ್ಧಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ . ಕೇಂದ್ರದ ಅಕ್ಕಿ ಹೊರತುಪಡಿಸಿ Read more…

BIG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದು 2 ತಿಂಗಳಲ್ಲಿ ಜಂಗಲ್ ರಾಜ್ಯ ಶುರುವಾಗಿದೆ; ಜನರಿಗೆ ರಕ್ಷಣೆ ಇಲ್ಲದಂತಾಗಿದೆ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಜಂಗಲ್ ರಾಜ್ಯ ಶುರುವಾಗಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ Read more…

‘ಕಾನೂನು ಸುವ್ಯವಸ್ಥೆ’ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ ನಾಳೆ ರಾಜ್ಯಪಾಲರಿಗೆ ಮನವಿ : ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ ನಾಳೆ ರಾಜ್ಯಪಾಲರಿಗೆ ಮನವಿ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜೈನ ಮುನಿಗಳ ಕೊಲೆ ಸೇರಿದಂತೆ ರಾಜ್ಯದಲ್ಲಿ Read more…

BIG NEWS: ಜೈನಮುನಿ ಹತ್ಯೆ ಕೇಸ್; ಸಾಮಾನ್ಯ ಪ್ರಕರಣದಂತೆ ತನಿಖೆ ನಡೆಸುತ್ತಿದ್ದೀರಿ; ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರು ಸಿಬಿಐ ತನಿಖೆಗೆ ಪ್ರಕರಣ ವಹಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ Read more…

BIG NEWS: ಹಣಕಾಸಿನ ವ್ಯವಹಾರವಾಗಿದ್ದರೂ ಮುನಿಗಳ ಹತ್ಯೆ ಆಗಿದ್ದೇಕೆ?; ಮಾಜಿ ಸಿಎಂ ಬೊಮ್ಮಾಯಿ ಪ್ರಶ್ನೆ

ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಐಸಿಸ್ ಉಗ್ರರು ಮಾಡುವುದಕ್ಕಿಂತ ಅತ್ಯಂತ ಹೇಯ ಕೃತ್ಯವೆಸಗಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಜೈನಮುನಿ Read more…

BIG NEWS: ಇದೊಂದು ರಿವರ್ಸ್ ಗೇರ್ ಬಜೆಟ್ : ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದೂಷಿಸುವ ರಾಜಕೀಯ ಬಜೆಟ್ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಡಿ.ಕೆ. ಶಿವಕುಮಾರ್ ಕೊಟ್ಟ ಕುದುರೆಯೆಲ್ಲ ಏರಿದ್ದಾರೆ ಸಂಶಯವೇ ಇಲ್ಲ; ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ

ಬೆಂಗಳೂರು: ಕೊಟ್ಟ ಕುದುರೆಯನ್ನು ಏರದವ ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಮಾತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೊಟ್ಟ ಕುದುರೆಯನ್ನೆಲ್ಲ ಏರಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ Read more…

BIG NEWS : ಹಗರಣಗಳ ತನಿಖೆಗೆ ಮುಂದಾದ ರಾಜ್ಯ ಸರ್ಕಾರಕ್ಕೆ ‘ಮಾಜಿ ಸಿಎಂ ಬೊಮ್ಮಾಯಿ’ ಸವಾಲ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಬಗ್ಗೆ ತನಿಖೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಸರ್ಕಾರ ಭ್ರಷ್ಟಾಚಾರದ ವಿರುದ್ಧ Read more…

BIG NEWS: ಸದನ ಆರಂಭಕ್ಕೂ ಮೊದಲು ಸಿಎಂ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ವಿಧಾನಸಭೆ ಕಲಾಪ ಆರಂಭವಾಗುವುದಕ್ಕೂ ಮುನ್ನ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ ಘಟನೆ ನಡೆದಿದೆ. ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರ Read more…

BIG NEWS: ಸಣ್ಣ ಹುದ್ದೆಗೇ 30 ಲಕ್ಷ ಕೇಳಿದ್ದಾರೆ……HDK ಆರೋಪಕ್ಕೆ ಧ್ವನಿಗೂಡಿಸಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿಯೇ ಭ್ರಷ್ಟಾಚಾರ ನಡೆಯುತ್ತಿದೆ. ಶಾಸಕರ ಶಿಫಾರಸು ಪತ್ರದ ಜೊತೆ 30 ಲಕ್ಷ ಹಣ ಕೇಳುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ Read more…

ಯಾರಾಗ್ತಾರೆ ವಿರೋಧ ಪಕ್ಷದ ನಾಯಕ : ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು..?

ಚಿಕ್ಕಮಗಳೂರು : ವಿರೋಧ ಪಕ್ಷದ ನಾಯಕ ಯಾರು ಎಂದು ನಾಳೆ ಗೊತ್ತಾಗಲಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ( Basavaraj Bommai )  ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಮಾಜಿ Read more…

BIG NEWS: ರಿಲ್ಯಾಕ್ಸ್ ಮೂಡ್ ನಲ್ಲಿ ಮಾಜಿ ಸಿಎಂ ಬೊಮ್ಮಾಯಿ, ಆರ್. ಅಶೋಕ್

ಚಿಕ್ಕಮಗಳೂರು: ವಿಪಕ್ಷ ನಾಯಕನ ಆಯ್ಕೆ ಗೊಂದಲ, ರಾಜ್ಯಾಧ್ಯಕ್ಷರ ಆಯ್ಕೆ ಗೊಂದಲಗಳು ಮುಂದುವರೆದಿರುವ ನಡುವೆಯೇ ರಾಜ್ಯ ಬಿಜೆಪಿ ನಾಯಕರಾದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್ ರಿಲ್ಯಾಕ್ಸ್ Read more…

BIG NEWS: ಕಷ್ಟಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೇವೆ, ನೀವು ಬಂದು ಉಗಿದು ಹೋಗಿರ್ತೀರಿ; ಬಿಜೆಪಿ ಸಭೆಯಲ್ಲಿ ಗರಂ ಆದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಸ್ವಪಕ್ಷದ ನಾಯಕರ ವಿರುದ್ಧ ಹಾಗೂ ಪಕ್ಷದ ವಿರುದ್ಧವೇ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ರಾಜ್ಯ ಬಿಜೆಪಿ ನಾಯಕರು, ಕಾರ್ಯಕರ್ತರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಗರಂ ಆಗಿದ್ದಾರೆ. Read more…

BIG NEWS: ಯತ್ನಾಳ್ ಗೆ ವೇದಿಕೆಯಲ್ಲೇ ಬುದ್ಧಿ ಹೇಳಿದ ಮಾಜಿ ಸಿಎಂ ಬೊಮ್ಮಾಯಿ

ಬೆಳಗಾವಿ: ರಾಜಕಾರಣದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿಲ್ಲ, ಮಾಡಿಕೊಳ್ಳುವುದೂ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿ.ಕೆ. Read more…

BIG NEWS: ಬಿ ಎಸ್ ವೈ, ಬೊಮ್ಮಾಯಿ ಮನೆಗೆ ಡಿಸಿಎಂ ಡಿ.ಕೆ.ಶಿ ಭೇಟಿ ವಿಚಾರ; ಸೌಜನ್ಯಕ್ಕಾಗಿ ಅಲ್ಲ ಎಂದು ಟಾಂಗ್ ನೀಡಿದ ಶಾಸಕ ಯತ್ನಾಳ್

ಬೆಳಗಾವಿ: ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ನಡೆಯಲ್ಲ, ಶೀಘ್ರದಲ್ಲಿಯೇ ಆಕ್ಸಿಡೆಂಟ್ ಆಗುವುದು ಖಚಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಯತ್ನಾಳ್, ಬಿಜೆಪಿ ನಾಯಕರ Read more…

BIG NEWS: KSRTC ಮುಚ್ಚುವ ಸ್ಥಿತಿ ಇದೆ; ಕರ್ನಾಟಕ ಕತ್ತಲಲ್ಲಿ ಮುಳುಗುವ ಪರಿಸ್ಥಿತಿ ಬಂದಿದೆ; ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಈಗ ಕಂಡಿಷನ್ ಹಾಕುತ್ತಿದ್ದಾರೆ. ಸರ್ಕಾರ ಒಂದೇ ತಿಂಗಳಲ್ಲಿ Read more…

BIG NEWS: ನಿಮಗೆ ಜನ ಅಧಿಕಾರ ಕೊಟ್ಟದ್ದು ಪ್ರತಿಭಟನೆ ಮಾಡಲೆಂದೇ ? ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರವೇ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದೆ. ಸರ್ಕಾರಕ್ಕೆ ಜವಾಬ್ದಾರಿ ಇಲ್ಲವೇ? ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ Read more…

ಧಮ್, ತಾಕತ್ ಇದ್ರೆ 15 ಕೆಜಿ ಅಕ್ಕಿ ಕೊಡಿ : ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಸವಾಲ್

ಬೆಂಗಳೂರು : ಧಮ್, ತಾಕತ್ ಇದ್ದರೆ 15 ಕೆಜಿ ಅಕ್ಕಿ ಕೊಡಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಇಂದು ಅಕ್ಕಿ Read more…

ಕೇಂದ್ರದ ಪಾಲಿನ 5 ಕೆಜಿ ಅಕ್ಕಿ ಕೊಡುತ್ತಿದ್ದರೂ ಕಾಂಗ್ರೆಸ್ ರಾಜಕೀಯ ಪ್ರೇರಿತ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ವಿಚಾರದಲ್ಲಿಯೂ ಗೊಂದಲ ಉಂಟು ಮಾಡುತ್ತಿದೆ. ಯೋಜನೆ ಅನುಷ್ಠಾನ ಮಾಡುವುದರಲ್ಲಿ ಯಾವುದೇ ಸ್ಪಷ್ಟತೆ ಇಲ್ಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ Read more…

BIG NEWS: ಜುಲೈ 1ರಿಂದ ಉಚಿತ ಅಕ್ಕಿ ಕೊಡದಿದ್ದರೆ ಸರ್ಕಾರದ ವಿರುದ್ಧ ಹೋರಾಟ; ಎಚ್ಚರಿಕೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಹೆಚ್ಚು ದಿನ ನಡೆಯಲ್ಲ. ಯೋಜನೆಗಳ ಬಗ್ಗೆ ಸರ್ಕಾರ ಒಂದೊಂದೆ ಕುಂಟು ನೆಪಗಳನ್ನು ಹೇಳುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ Read more…

BIG NEWS: ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಹೊಂದಾಣಿಕೆ ರಾಜಕಾರಣ ಆರೋಪ ಮಾಡಿದ್ದ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ನನ್ನ ಜೀವಮಾನದಲ್ಲಿ ನಾನು ಹೊಂದಾಣಿಕೆ ರಾಜಕೀಯ ಮಾಡಿಲ್ಲ, ಮಾಡುವುದೂ Read more…

BIG NEWS: ಕೊಟ್ಟ ಮಾತಿನಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ‘ನಾಟಕ’ವಾಡುತ್ತಿದೆ; ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಕಿಡಿ ಕಾರಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಜನರಿಗೆ ಮೋಸ ಮಾಡಿ Read more…

BIG NEWS: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಭೇಟಿಗೆ ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ : ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ ಎಂದು ಮಾಜಿ ಸಿಎಂ ಬೊಮ್ಮಾಯಿ ( Basavaraj Bommai) ಸ್ಪಷ್ಟನೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...