alex Certify Basavaraj Bommai | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಶಿಗ್ಗಾಂವಿ -ಸವಣೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ Read more…

ಬಸವರಾಜ ಬೊಮ್ಮಾಯಿ ಮತ್ತೆ ಸಿಎಂ ಆಗಲಿ, ನಾನು ಮೆಟ್ಟಿಲಾಗುತ್ತೇನೆ: ಸಚಿವ ಸೋಮಣ್ಣ

ಬೆಂಗಳೂರು: ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ. ಸಾಧ್ಯವಾದರೆ ನಾನು ಮೆಟ್ಟಿಲಾಗುತ್ತೇನೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ವಿ. ಸೋಮಣ್ಣ ಅವರು, Read more…

ನಾನೇ ಮುಂದಿನ ಸಿಎಂ ಎಂದು ನಗುನಗುತ್ತಲೇ ನಿರಾಣಿ ಕಾಲೆಳೆದ ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗುನಗುತ್ತಲೇ ಸಚಿವ ಮುರುಗೇಶ ನಿರಾಣಿ ಅವರ ಕಾಲೆಳೆದಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಮಾತನಾಡಿದ ಸಿಎಂ, ಬೀಳಗಿ ಕ್ಷೇತ್ರದಲ್ಲಿ Read more…

ವೀರ ಸಾವರ್ಕರ್ ರವರ ಹೋರಾಟದ ಬದುಕು ಭಾರತೀಯರಿಗೆ ಸ್ಫೂರ್ತಿಯ ಸೆಲೆ; ಸಿಎಂ ಬೊಮ್ಮಾಯಿ

‌ ಇಂದು ವೀರ ಸಾವರ್ಕರ್‌ ಅವರ ಪುಣ್ಯ ಸ್ಮರಣೆ ದಿನವಾಗಿದ್ದು,  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅವರನ್ನು ಸ್ಮರಿಸಿಕೊಂಡಿದ್ದಾರೆ. ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯ ಹೋರಾಟಗಾರ, ಪ್ರಖರ ವಾಗ್ಮಿ, ಕವಿ, ದಿವಂಗತ Read more…

BIG NEWS: ಸಿಎಂ ಭೇಟಿಯಾದ RSS ನಾಯಕ ಮುಕುಂದ್; ಕುತೂಹಲ ಮೂಡಿಸಿದ ಚರ್ಚೆ

  ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ತಯಾರಿ ಹಾಗೂ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಆರ್.ಎಸ್.ಎಸ್. ಸಹಸಂಚಾಲಕ ಮುಕುಂದ್ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿರುವುದು ರಾಜ್ಯ Read more…

ಹೊಸ ವರ್ಷಕ್ಕೆ ಹಿರಿಯ ನಾಗರಿಕರಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ: ಉಚಿತ ನೇತ್ರ ಚಿಕಿತ್ಸೆ

ತುಮಕೂರು: 60 ವರ್ಷ ಮೇಲ್ಪಟ್ಟವರಿಗೆ ಜನವರಿಯಿಂದ ಉಚಿತ ನೇತ್ರ ತಪಾಸಣೆ ನಡೆಸಿ ಕನ್ನಡಕ ವಿತರಿಸುವ ಯೋಜನೆಯನ್ನು ಜನವರಿಯಲ್ಲಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ತುಮಕೂರಿನಲ್ಲಿ Read more…

ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ –ಮಹಾರಾಷ್ಟ್ರ ಗಡಿ ವಿವಾದದ ವಿಚಾರಣೆ ಇಲ್ಲ

ನವದೆಹಲಿ: ಕರ್ನಾಟಕ – ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುವುದಿಲ್ಲ. ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರು ಬೇರೆ ಪೀಠದಲ್ಲಿ Read more…

ರೈತರು, ಬಿಜೆಪಿ, ಹಿಂದೂ ಪರ ಕಾರ್ಯಕರ್ತರು, ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್

ಬೆಂಗಳೂರು: ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಾದ ಕೇಸ್ ಸೇರಿದಂತೆ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

BIG NEWS: ಬಿ.ಕೆ.ಹರಿಪ್ರಸಾದ್ ಮಾತಿಗೆ ಸಿಎಂ ಬೊಮ್ಮಾಯಿ ಕೆಂಡಾಮಂಡಲ

ಬೆಂಗಳೂರು: ಸದನದಲ್ಲಿ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಮಾತಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಗರಂ ಆಗಿದ್ದು, ಪದಬಳಕೆಯ ಬಗ್ಗೆ ಎಚ್ಚರ ವಹಿಸುವಂತೆ ಸಂದೇಶ ರವಾನಿಸಿದ್ದಾರೆ. ವಿಧಾನಪರಿಷತ್ ಕಲಾಪದ ವೇಳೆ Read more…

BIG NEWS: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಸಿಎಂ H.D.ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆ ಪ್ರಶ್ನಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಒಂದು ಭಾಷೆಯನ್ನು ಮಾತ್ರ ಮೆರೆಸುವುದು Read more…

ಪ್ರವೀಣ್ ನೆಟ್ಟಾರು ಕುಟುಂಬ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ; ಸಿಎಂ ಘೋಷಣೆ

ದೊಡ್ಡಬಳ್ಳಾಪುರ: ಇತ್ತೀಚೆಗೆ ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನೌಕರಿ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನಾ ಸಮಾವೇಶದಲ್ಲಿ Read more…

ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜನೆ ಮಾಡುವ ಮೂಲಕ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡ್ಯಾಮೇಜ್ ಕಂಟ್ರೋಲ್ ಗೆ ಪ್ರಯತ್ನ ನಡೆಸಿರುವ ಬೆನ್ನಲ್ಲೇ, ಇದೇ ಮೊದಲ ಬಾರಿಗೆ ಪಠ್ಯ Read more…

BIG NEWS: ಆಸಿಡ್ ಸಂತ್ರಸ್ತರ ಮಾಸಾಶನ ಹೆಚ್ಚಳ; ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ

ಬೆಂಗಳೂರು: ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರ ಮಾಸಾಶನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಹಲೋ ಕಂದಾಯ ಸಚಿವರೇ ಹೆಲ್ಪ್ ಲೈನ್ Read more…

BIG NEWS: ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ಅಧ್ಯಕ್ಷ ಕಟೀಲ್ ಮುಖ್ಯ ಮಾಹಿತಿ, ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ

ಹೊಸಪೇಟೆ: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. Read more…

ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಗುಡ್ ನ್ಯೂಸ್: 6.5 ಲಕ್ಷ ಎಕರೆ ಡೀಮ್ಡ್ ಫಾರೆಸ್ಟ್ ನಿಂದ ಹೊರಗೆ

ಮಂಗಳೂರು: ಡೀಮ್ಡ್ ಫಾರೆಸ್ಟ್ ನಿಯಮ ಸರಳಗೊಳಿಸಿ ರಾಜ್ಯದ ರೈತರ ಆತಂಕ ದೂರ ಮಾಡಲು ಸರ್ಕಾರ ಕ್ರಮಕೈಗೊಂಡಿದೆ. ಮೂಡಬಿದರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 6.5 ಲಕ್ಷ ಎಕರೆ Read more…

ಅರಣ್ಯ ಕಾಯ್ದೆ ಸಮಸ್ಯೆ ಕುರಿತು ಮೇ ಮೊದಲ ವಾರ ಸಭೆ; ಸಿಎಂ ಭರವಸೆ

ಶಿವಮೊಗ್ಗ : ಮಲೆನಾಡಿನಲ್ಲಿ ಬಹುಕಾಲದಿಂದ ಅರಣ್ಯ ಕಾಯ್ದೆ ಸಮಸ್ಯೆ ಕುರಿತು ಚರ್ಚೆ ನಡೆಯುತ್ತಿದೆ. ಈ ಕಾಯ್ದೆಯ ಸುತ್ತ ಮುತ್ತ ಅನೇಕ ಸಾಧಕ-ಬಾಧಕಗಳಿವೆ. ಈ ನಿಟ್ಟಿನಲ್ಲಿ ಮಲೆನಾಡು ಭಾಗದ ಜನಪ್ರತಿನಿಧಿಗಳ Read more…

BIG NEWS: ರಾಜ್ಯ ಸಚಿವ ಸಂಪುಟಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಗ್ರೀನ್ ಸಿಗ್ನಲ್ ನೀಡಿದೆ. ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ Read more…

BIG NEWS: ಶಾಂತಿ – ಸಂಯಮದಿಂದ ವರ್ತಿಸಿ; ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಹಲವು ವಿಚಾರಗಳು, ಬೆಳವಣಿಗೆಗಳು ನಡೆಯುತ್ತಿವೆ. ಸಾರ್ವಜನಿಕ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ Read more…

ರೈತರು, ಬಡಜನರಿಗೆ ಗುಡ್ ನ್ಯೂಸ್: ಏ. 1 ರಿಂದ ಯಶಸ್ವಿನಿ ಯೋಜನೆ ಜಾರಿ

ಹುಬ್ಬಳ್ಳಿ: ರೈತರು ಮತ್ತು ಬಡಜನರಿಗೆ ಉಪಯುಕ್ತವಾಗಿದ್ದ ಆರೋಗ್ಯ ವಿಮೆ ‘ಯಶಸ್ವಿನಿ ಯೋಜನೆ’ ಏಪ್ರಿಲ್ 1 ರಿಂದ ಮತ್ತೆ ಆರಂಭವಾಗಲಿದೆ. ಐದು ವರ್ಷಗಳ ಹಿಂದೆ ಯಶಸ್ವಿನಿ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಕೇಂದ್ರ Read more…

BIG NEWS: ಶೀಘ್ರ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್; ಏ. 8 ರ ನಂತರವೇ ಸಂಪುಟ ವಿಸ್ತರಣೆ

ಹುಬ್ಬಳ್ಳಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಳಿಕ ಸಂಪುಟ ವಿಸ್ತರಣೆಯ ಆಗಬಹುದೆಂಬ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ ಏಪ್ರಿಲ್ 8 ರ ನಂತರ ಸಚಿವ ಸಂಪುಟ ವಿಸ್ತರಣೆ ಬಗ್ಗೆ Read more…

ಹಾಲು ಉತ್ಪಾದಕರು, ಕುರಿಗಾಹಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸುವ ಬಗ್ಗೆ ಮಹತ್ವದ ಘೋಷಣೆ ಮಾಡಲಾಗಿದೆ. ಹಾಲು Read more…

ನಾಳೆ ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ: ಕೃಷಿಕರಿಗೆ ಗುಡ್ ನ್ಯೂಸ್ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ಶುಕ್ರವಾರ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಮುಂದಿನ ವರ್ಷ ಚುನಾವಣೆ ನಡೆಯುವುದರಿಂದ 5 ಪ್ರಮುಖ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿ, Read more…

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಇಂದೇ ಪೋಲಿಯೊ ಹನಿ ಹಾಕಿಸಿ

ಬೆಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೊ ದಿನದ ಅಂಗವಾಗಿ ರಾಜ್ಯಾದ್ಯಂತ ಇಂದು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಉಚಿತವಾಗಿ ಪೋಲಿಯೋ ಲಸಿಕೆ ನೀಡಲಾಗುತ್ತದೆ. ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಲು ತಿಳಿಸಲಾಗಿದೆ. Read more…

ಪ್ರಧಾನಿ ಮೋದಿಯವರಿಗೆ ಜಾಗತಿಕವಾಗಿ ಪ್ರತಿಕೂಲ ಪರಿಣಾಮವನ್ನುಂಟು ಮಾಡುತ್ತಾ ಹಿಜಾಬ್​ ವಿವಾದ….? ಬಿಜೆಪಿ ಕೇಂದ್ರ ನಾಯಕರನ್ನು ಕಾಡುತ್ತಿದೆ ಈ ಚಿಂತೆ

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್​ ವಿವಾದದ ವಿಚಾರದಲ್ಲಿ ಬಿಜೆಪಿ ಸರ್ಕಾರವು ಎಚ್ಚರಿಕೆಯ ಹೆಜ್ಜೆಗಳನ್ನೇ ಇಡುತ್ತಿದೆ. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ಧರಿಸಿ‌ ಬಂದವರಿಗೆ ತರಗತಿಗೆ ಕುಳಿತುಕೊಳ್ಳಲು ಅವಕಾಶ ನೀಡದ ಕ್ರಮವು Read more…

ಬೊಮ್ಮಾಯಿ ಸರ್ಕಾರ ಪಂಕ್ಚರ್ ಆಗಿರುವ ಬಸ್; ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಸಿ.ಎಂ. ಇಬ್ರಾಹಿಂ

ದಾವಣಗೆರೆ: ಬಿಜೆಪಿ ನಾಯಕರಿಗೆ ರಾಮ ಮಂದಿರ ಆಯಿತು, ಗೋ ಹತ್ಯೆ ನಿಷೇಧ ಆಯಿತು ಈಗ ಹಿಜಾಬ್ ಹಿಡಿದುಕೊಂಡಿದ್ದಾರೆ. ಹಿಜಾಬ್ ಅಂದರೆ ಅವರಿಗೆ ಅರ್ಥವೂ ಗೊತ್ತಿಲ್ಲ ಅನಗತ್ಯ ವಿವಾದ ಸೃಷ್ಟಿ Read more…

ಮುಖ್ಯಮಂತ್ರಿಯಾಗಲಿದ್ದಾರೆ ಮುರುಗೇಶ್ ನಿರಾಣಿ: ಸಾರಂಗ ದೇಶಿಕೇಂದ್ರ ಸ್ವಾಮೀಜಿ

12 ತಿಂಗಳ ಕಾಲ ಬಸವರಾಜ ಬೊಮ್ಮಾಯಿ ಸಿಎಂ ಆಗಿರುತ್ತಾರೆ. ಮುಂದೆ ಸಚಿವ ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಆಲಗೂರಿನಲ್ಲಿ ಸಾರಂಗ ದೇಶಿಕೇಂದ್ರ ಸ್ವಾಮೀಜಿ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆ ಜಮಖಂಡಿ Read more…

BIG NEWS: ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಮಹತ್ವದ ಸಭೆ ಆರಂಭ

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರೂಪಾತಂರಿ ವೈರಸ್ ಒಮಿಕ್ರಾನ್ ಅಟ್ಟಹಾಸವೂ ಆರಂಭವಾಗಿದೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ Read more…

ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ರೈತರ ಮಕ್ಕಳ ವಿದ್ಯಾನಿಧಿ ಯೋಜನೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ವ್ಯಾಪ್ತಿಗೆ ಪ್ರೌಢಶಾಲೆ ವಿದ್ಯಾರ್ಥಿನಿಯರನ್ನು ಸೇರ್ಪಡೆ ಮಾಡಲಾಗಿದೆ. ರೈತರ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಮುಖ್ಯಮಂತ್ರಿ ರೈತ ವಿದ್ಯಾನಿಧಿ Read more…

BIG NEWS: ಬೆಕ್ಕಿನ ಕನಸಲ್ಲಿ ಇಲಿ ಬಂದಂತಾಗಿದೆ: ಡಿ.ಕೆ.ಶಿವಕುಮಾರ್ ಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: ದೇವಾಲಯಗಳು ಸರ್ಕಾರದ ಆಸ್ತಿ. ಅವುಗಳನ್ನು ಮುಕ್ತಮಾಡಲು ಬಿಡಲ್ಲ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹಿಂದೂ ದೇವಾಲಯ ಹಾಗೂ ಹಿಂದೂ Read more…

ಕರ್ನಾಟಕ ಬಂದ್​ಗೆ ಮುಂದಾದ ಕನ್ನಡಪರ ಹೋರಾಟಗಾರರಿಗೆ ಸಿಎಂ ಬೊಮ್ಮಾಯಿ ಮನವಿ…​..!

ಎಂಇಎಸ್​ ಪುಂಡರ ಉದ್ಧಟತನವನ್ನು ಪ್ರಶ್ನಿಸಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಕೆಲ ಕನ್ನಡ ಪರ ಸಂಘಟನೆಗಳು ಡಿಸೆಂಬರ್​ 31ರಂದು ಕರೆ ನೀಡಿರುವ ಕರ್ನಾಟಕ ಬಂದ್​ನ್ನು ಕೈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...