alex Certify Basavaraj Bommai | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸಿಎಂ ಸ್ಥಾನದ ರೇಸ್ ನಲ್ಲಿ ಐವರು ನಾಯಕರು

ಬೆಂಗಳೂರು: ಒಂದೆಡೆ ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟ ರಚನೆಗೆ ದೆಹಲಿಯಲ್ಲಿ ಕಸರತ್ತು ನಡೆಸಿದ್ದರೆ ಇನ್ನೊಂದೆಡೆ ಸಂಭಾವ್ಯ ಸಚಿವರ ಪಟ್ಟಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ನಡುವೆ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ Read more…

BIG NEWS: ಉಪವಾಸವಾದ್ರೂ ಮಾಡಲಿ, ಊಟವಾದ್ರೂ ಮಾಡಲಿ; ಮೇಕೆದಾಟು ಅಣೆಕಟ್ಟು ನಿರ್ಮಾಣ ಶತಸಿದ್ಧ ಎಂದ ಸಿಎಂ ಬೊಮ್ಮಾಯಿ

ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ನಮ್ಮ ಹಕ್ಕು. ಡ್ಯಾಂ ನಿರ್ಮಾಣ ಮಾಡಿಯೇ ಸಿದ್ಧ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಬಿಜೆಪಿ ಘಟಕದ Read more…

BIG NEWS: ಬಿಜೆಪಿಯಲ್ಲಿಯೇ ಇದ್ದ ಬಿ ಎಸ್ ವೈ ಮಾತನ್ನೇ ಕೇಳದ ಕೇಂದ್ರ ಸರ್ಕಾರ, ಇನ್ನು ಬೊಮ್ಮಾಯಿ ಮಾತು ಕೇಳುತ್ತಾ…? ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯದ ಮೇಲೆ ಅನ್ಯಾಯವಾದರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರೇ ಏನೂ ಮಾಡಲು ಸಾಧ್ಯವಾಗಿಲ್ಲ. ಇನ್ನು ಹೊಸ ಸಿಎಂ ಬಸವರಾಜ ಬೊಮ್ಮಾಯಿ ಏನು ಮಾಡುತ್ತಾರೆ ಎಂದು Read more…

ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್

ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ. ನನ್ನ ಆಡಳಿತದಲ್ಲಿ ಬಿಜೆಪಿ ಸ್ಟ್ಯಾಂಪ್ ಇರುತ್ತದೆ. ಮೋದಿ, Read more…

BIG BREAKING: ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಮುಖ್ಯ ಮಾಹಿತಿ, ವಾರದೊಳಗೆ ಸಂಪುಟ ರಚನೆ

 ನವದೆಹಲಿ: ಒಂದು ವಾರದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದೆಹಲಿ ಪ್ರವಾಸದ ಸಂದರ್ಭದಲ್ಲಿ ಕೇಂದ್ರ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ Read more…

BIG BREAKING: ರಾಜ್ಯಕ್ಕೆ ಮೋದಿ ಗುಡ್ ನ್ಯೂಸ್: ಸಿಎಂ ಬೊಮ್ಮಾಯಿ ಭೇಟಿ ವೇಳೆ ಅಗತ್ಯ ನೆರವಿನ ಭರವಸೆ

ನವದೆಹಲಿ: ರಾಜ್ಯದ ಸ್ಥಿತಿಗತಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದು, ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿ Read more…

ಕೇರಳದಲ್ಲಿ ಕೈಮೀರಿದ ಕೊರೋನಾ ಭಾರಿ ಏರಿಕೆ: ರಾಜ್ಯದಲ್ಲಿ ಕಟ್ಟೆಚ್ಚರ

ನವದೆಹಲಿ: ಕೇರಳ ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿದೆ. ಸತತ ಮೂರನೇ ದಿನವೂ 20 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುತ್ತಿದ್ದು, ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿಯಲ್ಲಿ ಈ Read more…

BIG NEWS: ಗಡ್ಡ ಬಿಟ್ಟು ಶಿವಾಜಿಯಾಗಿದ್ದೆ; ಈಗ ಬಸವಣ್ಣನಾಗಿದ್ದೇನೆ ಎಂದ ಯತ್ನಾಳ್

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹಿಂದೆಯೆ ಭವಿಷ್ಯ ನುಡಿದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತು ನಿಜವಾಗಿದ್ದು, ಉತ್ತರ ಕರ್ನಾಟಕ ಮೂಲದ ಲಿಂಗಾಯಿತ ಸಮುದಾಯದ ಬಸವರಾಜ್ ಬೊಮ್ಮಾಯಿ Read more…

BIG NEWS: ಬೆಂಗಳೂರು ನಂಬಿ ಪಕ್ಷಕ್ಕೆ ಬಂದಿದ್ದೇವೆ; ದೆಹಲಿ ನಂಬಿ ಅಲ್ಲ ಎಂದ ಬಿ.ಸಿ.ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬೆನ್ನಲ್ಲೇ ವಲಸಿಗ ಸಚಿವರಿಗೆ ಸಚಿವ ಸ್ಥಾನ ಉಳಿಸಿಕೊಳ್ಳುವುದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಸಚಿವ ಬಿ.ಸಿ.ಪಾಟೀಲ್, ಬಿ.ಎಸ್.ಯಡಿಯೂರಪ್ಪ Read more…

ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಕರ್ನಾಟಕದ 30ನೇ ಸಿಎಂ ಆಗಿ ಬೊಮ್ಮಾಯಿ ಪದಗ್ರಹಣ ಮಾಡಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ Read more…

BIG NEWS: ವಲಸಿಗ ಸಚಿವರಿಗೆ ಹೆಚ್ಚಿದ ಆತಂಕ; ನೂತನ ಸಿಎಂ ಮನೆಗೆ ದೌಡಾಯಿಸಿದ ಬಾಂಬೆ ಫ್ರೆಂಡ್ಸ್

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ವಹಿಸಿಕೊಳ್ಳುತ್ತಿರುವ ಬೆನ್ನಲ್ಲೇ ವಲಸಿಗ ಸಚಿವರಿಗೆ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಾಗಿದ್ದು, ಈ ನಿಟ್ಟಿನಲ್ಲಿ ನಿಯೋಜಿತ ಮುಖ್ಯಮಂತ್ರಿ ಭೇಟಿಯಾಗಿ ಚರ್ಚಿಸಿದ್ದಾರೆ. Read more…

BREAKING NEWS: ಸಂಪುಟ ವಿಸ್ತರಣೆ ಬಗ್ಗೆ ಬಸವರಾಜ ಬೊಮ್ಮಾಯಿ ಮಹತ್ವದ ಮಾಹಿತಿ

ಬೆಂಗಳೂರು: ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಗಾರರೊಂದಿಗೆ ಮಾತನಾಡಿದ ಅವರು, ನಾನೊಬ್ಬನೇ ಇಂದು ಪ್ರಮಾಣ ವಚನ Read more…

ಇಲ್ಲಿದೆ ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರ ಕಿರು ಪರಿಚಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನಾಗಿ ಬಿಜೆಪಿಯ ಶಾಸಕಾಂಗ ಪಕ್ಷವು ಬಸವರಾಜ ಬೊಮ್ಮಾಯಿಯವರನ್ನು ಆಯ್ಕೆ ಮಾಡಿದೆ. ಈ ಮೂಲಕ ಬಿ.ಎಸ್‌. ಯಡಿಯೂರಪ್ಪ ಬಳಿಕ ಯಾರು ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ ಬಿಜೆಪಿ Read more…

BIG NEWS: ಸರ್ವಾನುಮತದಿಂದ ಬೊಮ್ಮಾಯಿ ಆಯ್ಕೆ: ಯಾವುದೇ ಹುದ್ದೆ ಸ್ವೀಕರಿಸಲ್ಲ ಎಂದ BSY

ಬೆಂಗಳೂರು: ಸರ್ವಾನುಮತದಿಂದ ಬಸವರಾಜ್ ಬೊಮ್ಮಾಯಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಇಂದೇ ಈ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಯಿತು ಎಂದು ನಿರ್ಗಮಿತ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಜಾತಿಗೆ ಬದಲು ಸಿದ್ಧಾಂತಕ್ಕೆ ಮನ್ನಣೆ ನೀಡಲು ಚರ್ಚೆ: ಆಯ್ಕೆ ಫೈನಲ್, ಹೊಸ ಸಿಎಂ ಯಾರು ಗೊತ್ತಾ…?

ಬೆಂಗಳೂರು: ಲಿಂಗಾಯಿತ ಸಮುದಾಯದ ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ ಮತ್ತು ಅರವಿಂದ್ ಬೆಲ್ಲದ್ ಅವರಲ್ಲಿ ಒಬ್ಬರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಹೀಗಿದ್ದರೂ, ಹಲವರ ಹೆಸರು Read more…

BIG NEWS: ಮಳೆಹಾನಿ ಸಂತ್ರಸ್ಥರಿಗೆ ತಕ್ಷಣಕ್ಕೆ 10 ಸಾವಿರ ರೂ. ಪರಿಹಾರ

ಹಾವೇರಿ: ರಾಜ್ಯದಲ್ಲಿ ಭಾರಿ ಮಳೆ, ನೆರೆ ಹಾನಿಯಿಂದ ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಬಿದ್ದ ಮನೆಗಳ ಪುನರ್ ನಿರ್ಮಾಣಕ್ಕೆ ಕೂಡ ಪರಿಹಾರ ನೀಡಲಾಗುವುದು Read more…

BIG NEWS: ‘ಕಾವೇರಿ’ಯಲ್ಲಿ ಗರಿಗೆದರಿದ ರಾಜಕೀಯ; ಸಿಎಂ ನಿವಾಸಕ್ಕೆ ದೌಡಾಯಿಸಿದ ಆಪ್ತ ಸಚಿವರು, ಶಾಸಕರು

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಆಪ್ತ ಸಚಿವರು ಹಾಗೂ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು Read more…

ಕೆಆರ್​​ಎಸ್​ ವಾರ್​ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

ರಾಜ್ಯದಲ್ಲಿ ಕನ್ನಂಬಾಡಿ ಕಾಳಗ ದಿನಕ್ಕೊಂದು ಆಯಾಮವನ್ನ ಪಡೆಯುತ್ತಿದೆ. ಡ್ಯಾಂ ಸುರಕ್ಷತೆ ವಿಚಾರವಾಗಿ ಶುರುವಾದ ವಿವಾದ ಇದೀಗ ವೈಯಕ್ತಿಕ ಹೇಳಿಕೆ ನೀಡುವವರೆಗೂ ಬಂದು ನಿಂತಿದೆ. ಇಂದು ಬೆಂಗಳೂರಿನಲ್ಲಿ ಕೆಆರ್​ಎಸ್​ ಡ್ಯಾಂ Read more…

BIG BREAKING: ರೈತರ ಮಕ್ಕಳಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್, ಮೀಸಲಾತಿ ಹೆಚ್ಚಳಕ್ಕೆ ಮಹತ್ವದ ನಿರ್ಧಾರ

ಬೆಂಗಳೂರು: ಬಿಎಸ್ಸಿ ಅಗ್ರಿ ಮತ್ತು ಸರಿ ಸಮಾನ ಕೋರ್ಸ್ ಗಳಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ಹೆಚ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. Read more…

BIG NEWS: ನೀರಾವರಿ ಇಲಾಖೆಯಲ್ಲಿ ಅಕ್ರಮ ಆರೋಪ; ಸತ್ಯಾಸತ್ಯತೆ ಗೊತ್ತಾದ ಬಳಿಕ ತನಿಖೆ ಅಗತ್ಯವಿಲ್ಲ ಎಂದ ಗೃಹ ಸಚಿವ

ಬೆಂಗಳೂರು: ನೀರಾವರಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದ್ದು, ತನಿಖೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಯಾವುದೇ ರೀತಿಯ ಅಕ್ರಮ ನಡೆದಿಲ್ಲ Read more…

BIG NEWS: ಬಸವರಾಜ್ ಬೊಮ್ಮಾಯಿ ಭೇಟಿಯಾದ ಹೆಚ್.ಡಿ.ರೇವಣ್ಣ; ಕುತೂಹಲ ಮೂಡಿಸಿದ ಉಭಯ ನಾಯಕರ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿದ್ದು, ಇದೀಗ ಜೆಡಿಎಸ್ ನಾಯಕ, ಶಾಸಕ Read more…

ಅಪಸ್ವರ ಎತ್ತಿದವರ ಪಾತ್ರವೇನೆಂದು ವಿಮರ್ಶಿಸಿಕೊಳ್ಳಲಿ: ಬಸವರಾಜ್ ಬಿಮ್ಮಾಯಿ ತಿರುಗೇಟು

ಬೆಂಗಳೂರು: ನಾಯಕತ್ವದ ಬಗ್ಗೆ ಕೆಲವರು ಅಪಸ್ವರ ಎತ್ತುತ್ತಿದ್ದಾರೆ. ಅಪಸ್ವರ ಎತ್ತಿದವರ ಪಾತ್ರವೇನು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗುಡುಗಿದ್ದಾರೆ. ಸಿಎಂ ಯಡಿಯೂರಪ್ಪ ಭೇಟಿ Read more…

ಬೆಂಗಳೂರಲ್ಲಿ ನಿರ್ಭಯಾ ಮಾದರಿ ಗ್ಯಾಂಗ್ ರೇಪ್: ಅಮಾನುಷ ಕೃತ್ಯ ಸಹಿಸಲ್ಲ; ಗುಡುಗಿದ ಸಿಎಂ

ಬೆಂಗಳೂರಲ್ಲಿ ನಿರ್ಭಯಾ ಮಾದರಿ ಗ್ಯಾಂಗ್ ರೇಪ್ ನಡೆದಿದ್ದು, ಯುವತಿಯ ಖಾಸಗಿ ಅಂಗಕ್ಕೆ ಮದ್ಯದ ಬಾಟಲಿ ನೂಕಿ ಮೃಗೀಯ ಅತ್ಯಾಚಾರ ಎಸಗಲಾಗಿದೆ. ಪೈಶಾಚಿಕ ಕೃತ್ಯವೆಸಗಿ ವಿಡಿಯೋ ಮಾಡಿಕೊಂಡಿದ್ದ ದುಷ್ಕರ್ಮಿಗಳನ್ನು ಪೊಲೀಸರು Read more…

ಜಿಂದಾಲ್ ಗೆ ನೀಡಿದ್ದ ಭೂಮಿ ವಾಪಸ್; ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಜಿಂದಾಲ್ ಗೆ ಭೂಮಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಜಿಂದಾಲ್ ಗೆ ನೀಡಿದ್ದ ಭೂಮಿ ವಾಪಸ್ ಪಡೆಯಲು ನಿರ್ಧರಿಸಲಾಗಿದೆ. ಸಂಪುಟ Read more…

BIG NEWS: ನಾಯಕತ್ವ ಬದಲಾವಣೆ ವಿಚಾರ; ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ನಿರಾಣಿ; ಊಹಾಪೋಹ ಎಂದ ಬೊಮ್ಮಾಯಿ

ಬೆಂಗಳೂರು: ಕೊರೊನಾ ಅಟ್ಟಹಾಸದ ನಡುವೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಒಬ್ಬೊಬ್ಬರು ಸಚಿವರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಪ್ರತ್ಯೇಕ Read more…

BIG NEWS: ಗ್ರಾಮೀಣ ಭಾಗದಲ್ಲಿ ಹೆಚ್ಚಿದ ಕೊರೊನಾ; ಸೋಂಕು ನಿಯಂತ್ರಣಕ್ಕೆ ಮೈಕ್ರೋ ಕಂಟೈನ್ಮೆಂಟ್ ಝೋನ್ ಗಳಲ್ಲಿ ಸಮಿತಿ ರಚನೆ

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದರೂ ಗ್ರಾಮೀಣ ಭಾಗಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹಾಗಾಗಿ ಹಳ್ಳಿ, ಹಳ್ಳಿಗಳಲ್ಲೂ ಕೊರೊನಾ ಕಟ್ಟಿಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೈಕ್ರೋ Read more…

ಲಾಕ್ ಡೌನ್ ಮತ್ತಷ್ಟು ಟಫ್: ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ; ಪೊಲೀಸರಿಗೆ ಖಡಕ್ ವಾರ್ನಿಂಗ್ ನೀಡಿದ ಗೃಹ ಸಚಿವ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜೂನ್ 7ರವರೆಗೆ ಲಾಕ್ ಡೌನ್ ನ ಮತ್ತೊಂದು ಹಂತ ಆರಂಭವಾಗಿದ್ದು, ಟಫ್ ರೂಲ್ಸ್ ಜಾರಿಯಾಗಿದೆ. ಅನಗತ್ಯವಾಗಿ ಓಡಾಟ ನಡೆಸುವವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ Read more…

ಚಾಮರಾಜನಗರ ದುರಂತ; ತನಿಖೆ ನಡೆಸಿ ವರದಿ ನೀಡಿ; ಪೊಲೀಸ್ ಮಾಹಾನಿರ್ದೇಶಕರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಇಂತಹ ಘಟನೆ ನಡೆಯಬಾರದಿತ್ತು. ಆದರೆ ನಡೆದು ಹೋಗಿದೆ ಇದು ದುಃಖಕರ ಸಂಗತಿ ಎಂದು Read more…

BIG NEWS: ರಾಜ್ಯಕ್ಕೆ 50,000ದಿಂದ 1,22,000 ರೆಮ್ ಡಿಸಿವಿರ್, 300-800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆಗೆ ಕೇಂದ್ರ ಸಮ್ಮತಿ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಜಾರಿಗೆ ತರಲಾದ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ. ಜನರು ಕೂಡ ಅನಗತ್ಯ ಓಡಾಟ ನಡೆಸದೆ ಮನೆಗಳಲ್ಲೇ ಇದ್ದಾರೆ ಎಂದು ಗೃಹ ಸಚಿವ ಬಸವರಾಜ್ Read more…

ಅನಗತ್ಯವಾಗಿ ರಸ್ತೆಗಿಳಿದ ವಾಹನ ವಶಕ್ಕೆ: ಕರ್ಫ್ಯೂಗೆ ಸಹಕರಿಸಿದ ಜನ, ಪೊಲೀಸರ ಕಾರ್ಯಕ್ಕೆ ಸಚಿವರ ಮೆಚ್ಚುಗೆ

ಬೆಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿ ವೀಕೆಂಡ್ ಕರ್ಫ್ಯೂಗಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...