alex Certify Basavaraj Bommai | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಯಕತ್ವ ಬದಲಾವಣೆ ವಿಚಾರ; ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ನಿರಾಣಿ; ಊಹಾಪೋಹ ಎಂದ ಬೊಮ್ಮಾಯಿ

ಬೆಂಗಳೂರು: ಕೊರೊನಾ ಅಟ್ಟಹಾಸದ ನಡುವೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಒಬ್ಬೊಬ್ಬರು ಸಚಿವರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಪ್ರತ್ಯೇಕ Read more…

BIG NEWS: ಗ್ರಾಮೀಣ ಭಾಗದಲ್ಲಿ ಹೆಚ್ಚಿದ ಕೊರೊನಾ; ಸೋಂಕು ನಿಯಂತ್ರಣಕ್ಕೆ ಮೈಕ್ರೋ ಕಂಟೈನ್ಮೆಂಟ್ ಝೋನ್ ಗಳಲ್ಲಿ ಸಮಿತಿ ರಚನೆ

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದರೂ ಗ್ರಾಮೀಣ ಭಾಗಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹಾಗಾಗಿ ಹಳ್ಳಿ, ಹಳ್ಳಿಗಳಲ್ಲೂ ಕೊರೊನಾ ಕಟ್ಟಿಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೈಕ್ರೋ Read more…

ಲಾಕ್ ಡೌನ್ ಮತ್ತಷ್ಟು ಟಫ್: ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ; ಪೊಲೀಸರಿಗೆ ಖಡಕ್ ವಾರ್ನಿಂಗ್ ನೀಡಿದ ಗೃಹ ಸಚಿವ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜೂನ್ 7ರವರೆಗೆ ಲಾಕ್ ಡೌನ್ ನ ಮತ್ತೊಂದು ಹಂತ ಆರಂಭವಾಗಿದ್ದು, ಟಫ್ ರೂಲ್ಸ್ ಜಾರಿಯಾಗಿದೆ. ಅನಗತ್ಯವಾಗಿ ಓಡಾಟ ನಡೆಸುವವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವಂತೆ Read more…

ಚಾಮರಾಜನಗರ ದುರಂತ; ತನಿಖೆ ನಡೆಸಿ ವರದಿ ನೀಡಿ; ಪೊಲೀಸ್ ಮಾಹಾನಿರ್ದೇಶಕರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಇಂತಹ ಘಟನೆ ನಡೆಯಬಾರದಿತ್ತು. ಆದರೆ ನಡೆದು ಹೋಗಿದೆ ಇದು ದುಃಖಕರ ಸಂಗತಿ ಎಂದು Read more…

BIG NEWS: ರಾಜ್ಯಕ್ಕೆ 50,000ದಿಂದ 1,22,000 ರೆಮ್ ಡಿಸಿವಿರ್, 300-800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆಗೆ ಕೇಂದ್ರ ಸಮ್ಮತಿ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಜಾರಿಗೆ ತರಲಾದ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ. ಜನರು ಕೂಡ ಅನಗತ್ಯ ಓಡಾಟ ನಡೆಸದೆ ಮನೆಗಳಲ್ಲೇ ಇದ್ದಾರೆ ಎಂದು ಗೃಹ ಸಚಿವ ಬಸವರಾಜ್ Read more…

ಅನಗತ್ಯವಾಗಿ ರಸ್ತೆಗಿಳಿದ ವಾಹನ ವಶಕ್ಕೆ: ಕರ್ಫ್ಯೂಗೆ ಸಹಕರಿಸಿದ ಜನ, ಪೊಲೀಸರ ಕಾರ್ಯಕ್ಕೆ ಸಚಿವರ ಮೆಚ್ಚುಗೆ

ಬೆಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿ ವೀಕೆಂಡ್ ಕರ್ಫ್ಯೂಗಾಗಿ Read more…

BIG NEWS: ಸಾರ್ವಜನಿಕರೇ ಎಚ್ಚರ…..! ಕರ್ಫ್ಯೂ ನಿಯಮ ಉಲ್ಲಂಘಿಸಿದರೆ ವಾಹನಗಳು ಜಪ್ತಿ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಒಂದು ವೇಳೆ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದರೆ Read more…

ಕೊರೋನಾ ತಡೆಗೆ ಬೇಕಾದ ರೆಮ್ ಡಿಸಿವಿರ್ ಔಷಧ ಕೃತಕ ಅಭಾವ ಸೃಷ್ಟಿ, ಕಾಳಸಂತೆಯಲ್ಲಿ ಮಾರುವವರ ಬಂಧನಕ್ಕೆ ಆದೇಶ

ಬೆಂಗಳೂರು: ಕೊರೊನಾ ಸೋಂಕಿತರ ಪ್ರಾಣ ಉಳಿಸುವ ರೆಮ್ ಡಿಸಿವಿರ್ ಔಷಧಿಯ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸುವಂತೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ Read more…

BIG NEWS: ಊಹಾಪೋಹದ ಸುದ್ದಿ ಹರಡಿದ್ರೆ ಕಾನೂನು ಕ್ರಮ; ಗೃಹ ಸಚಿವರ ಖಡಕ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಮತ್ತೆ ಲಾಕ್ ಡೌನ್ ಜಾರಿ ಬಗ್ಗೆ ಚರ್ಚೆ ನಡೆದಿದ್ದು, ದಿನಕ್ಕೊಂದು ಸುದ್ದಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ Read more…

BIG BREAKING NEWS: ರಾಜ್ಯದಲ್ಲಿ ಲಾಕ್ಡೌನ್ ಜಾರಿ ಬಗ್ಗೆ ಸುಳ್ಳು ಸುದ್ದಿ ಹರಿಬಿಟ್ರೆ ಕ್ರಮ: ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ

ಬೀದರ್: ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡದೇ ಕೊರೊನಾ ನಿಯಂತ್ರಿಸಲಾಗುವುದು. ಲಾಕ್ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ Read more…

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಗೃಹ ಸಚಿವ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸಮರ್ಪಕವಾಗಿ ಕೆಲಸ ಮಾಡುತ್ತಿದೆ. ಆಡಿಯೋ, ವೀಡಿಯೋ, ಸಿಡಿ ಎಲ್ಲವನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಸತ್ಯಾಸತ್ಯತೆ ಹೊರಬರಲಿದೆ ಎಂದು ಗೃಹ ಸಚಿವ ಬಸವರಾಜ್ Read more…

ಸಿಡಿ ಪ್ರಕರಣ: ಬೇರೆ ತನಿಖಾ ಸಂಸ್ಥೆಗೆ ವರ್ಗಾವಣೆ ಇಲ್ಲ ಎಂದ ಗೃಹ ಸಚಿವ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಬದಲಾಗಿ ಸಿಬಿಐಗೆ ವಹಿಸಬೇಕು ಎಂಬ ಒತ್ತಾಯಗಳು ಕೇಳಿ ಬಂದಿರುವ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ Read more…

ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: KPSC ನೇಮಕಾತಿ ಪರೀಕ್ಷೆ ವಿಧಾನ ಬದಲು

ಬೆಂಗಳೂರು: ಕೆ.ಪಿ.ಎಸ್.ಸಿ. ಪರೀಕ್ಷೆ ನೇಮಕಾತಿ ಅಕ್ರಮಗಳಿಗೆ ತಡೆಹಾಕಲು ಸರ್ಕಾರ ಮುಂದಾಗಿದ್ದು, ಪರೀಕ್ಷೆ ವಿಧಾನ ಬದಲಿಗೆ ಪರಿಶೀಲನೆ ನಡೆಸಿದೆ. ಆನ್ಲೈನ್ನಲ್ಲಿ ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆ ನಡೆಸಲು ಚಿಂತನೆ ನಡೆದಿದೆ. Read more…

BIG NEWS: ಶೀಘ್ರದಲ್ಲಿ ಆಂಟಿ ಡ್ರಗ್ ಪಾಲಿಸಿ ಜಾರಿ, ಹುಕ್ಕಾ ಪಾರ್ಲರ್ ಬಂದ್; ಬಸವರಾಜ ಬೊಮ್ಮಾಯಿ

ಬೆಂಗಳೂರು: ಶೀಘ್ರದಲ್ಲೇ ಹುಕ್ಕಾ ಪಾರ್ಲರ್ ಗಳನ್ನು ಬಂದ್ ಮಾಡಲಾಗುವುದು ಮತ್ತು ಆಂಟಿಡ್ರಗ್ ಪಾಲಿಸಿ ಜಾರಿಗೆ ತರಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್ ನ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪಂಪ್ ಸೆಟ್ ಗೆ ತ್ರೀಫೇಸ್ ವಿದ್ಯುತ್

ಬೆಂಗಳೂರು: ರೈತರ ಕೃಷಿ ಪಂಪ್ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜೆಡಿಎಸ್ Read more…

ಮೀಸಲಾತಿಗೆ ಒತ್ತಾಯ ಹಿನ್ನೆಲೆ: ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆಗೆ ನಿರ್ಧಾರ

ಬೆಂಗಳೂರು: ಮೀಸಲಾತಿಗೆ ಆಗ್ರಹಿಸಿ ವಿವಿಧ ಸಮುದಾಯಗಳ ಹೋರಾಟ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತ್ರಿಸದಸ್ಯರ ಉನ್ನತ ಸಮಿತಿ ರಚನೆಗೆ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ Read more…

BREAKING NEWS: ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ – ಸಿಐಡಿ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರ

ಚಿಕ್ಕಬಳ್ಳಾಪುರದ ಹಿರೇನಾಗವೇಲಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹ ಸಚಿವ Read more…

BIG NEWS: ಮೀಸಲಾತಿ ವಿಚಾರದ ಬಗ್ಗೆ ಸಚಿವ ಬೊಮ್ಮಾಯಿ ಮಹತ್ವದ ಮಾಹಿತಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಕುರಿತಂತೆ ಹಿಂದುಳಿದ ವರ್ಗದ ಆಯೋಗದ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗುವುದು. ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ Read more…

GOOD NEWS: 16,000 ಪೊಲೀಸ್ ಹುದ್ದೆಗಳ ನೇಮಕಾತಿಗೆ ಕ್ರಮ

ಕಾರ್ಕಳ: ಈಗಾಗಲೇ 6000 ಪೊಲೀಸ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದ್ದು, ಮುಂದಿನ ಮೂರು ವರ್ಷಗಳಲ್ಲಿ 16,000 ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ Read more…

BIG SHOCKING: ಹುಣಸೋಡು ಸ್ಪೋಟ, ಅಕ್ರಮ ಗಣಿಗಾರಿಕೆ ರಹಸ್ಯ ಬಿಚ್ಚಿಟ್ಟ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿ ಕಲ್ಲುಕ್ವಾರೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮಾತ್ರವಲ್ಲ, ಬೇರೆ ಕಡೆಯೂ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ವಿಧಾನಸಭೆಯಲ್ಲಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. Read more…

ಸಿದ್ದರಾಮಯ್ಯ ಅವರದ್ದು ಕಾಮಾಲೆ ಕಣ್ಣು ಎಂದು ತಿರುಗೇಟು ನೀಡಿದ ಗೃಹ ಸಚಿವ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಳ್ಳಿನ ಮೂಟೆ ಉರುಳಿಸಿ ಹೋಗಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ ಅವರದ್ದು Read more…

ಪೊಲೀಸರಿಗೆ ಗುಡ್ ನ್ಯೂಸ್ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ..!

2025ಕ್ಕೆ ಪೊಲೀಸರಿಗೆ ಮನೆ ನಿರ್ಮಾಣವಾಗಲಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಿನ ಪಣಂಬೂರಿನಲ್ಲಿ ಪೊಲೀಸ್ ಸಿಬ್ಬಂದಿಗಾಗಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯ ಸಂಕೀರ್ಣ ಉದ್ಘಾಟನೆ ಮಾಡಲಾಯ್ತು. ಈ Read more…

BIG NEWS: ರಾಜ್ಯದಲ್ಲಿ ಆನ್ಲೈನ್ ಗೇಮ್ ನಿಷೇಧ

ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಗೇಮ್ ನಿಷೇಧಕ್ಕೆ ಶೀಘ್ರವೇ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಯುವಕರು, ಮಕ್ಕಳ ಭವಿಷ್ಯಕ್ಕೆ ಆನ್ಲೈನ್ ಗೇಮ್ ಮಾರಕವಾಗಿದೆ. Read more…

ಬಿಗ್ ನ್ಯೂಸ್: 5 ಸಾವಿರ ಪೊಲೀಸ್, 500 ಪಿಎಸ್ಐ ನೇಮಕಾತಿ ಅಧಿಸೂಚನೆ

ದಾವಣಗೆರೆ: ಪೊಲೀಸ್ ಇಲಾಖೆಯಲ್ಲಿ 5000 ಪೊಲೀಸ್ ಕಾನ್ಸ್ ಟೇಬಲ್ ಮತ್ತು 500 ಪಿಎಸ್‍ಐ ಗಳನ್ನು ನೇಮಕಾತಿ ಮಾಡಲು ಅಧಿಸೂಚಿಸಲಾಗಿದೆ ಎಂದು ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ Read more…

ಗುಡ್ ನ್ಯೂಸ್: ಅಗ್ನಿಶಾಮಕ ಇಲಾಖೆ 1567 ಹುದ್ದೆ ನೇಮಕಾತಿ

ಬೆಂಗಳೂರು: ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 1567 ಹುದ್ದೆಗಳ ನೇಮಕಾತಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 1222 ಅಗ್ನಿಶಾಮಕ, 227 ಅಗ್ನಿಶಾಮಕ ಚಾಲಕ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...