alex Certify Basavaraj Horatti | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆನ್ ಲೈನ್ ಶಿಕ್ಷಣ ಸರಿಯಲ್ಲ; ಬಡ ಮಕ್ಕಳ ಕಲಿಕೆಗೆ ಅನ್ಯಾಯವಾಗುತ್ತಿದೆ; ಪರಿಷತ್ ಸಭಾಪತಿ ಹೊರಟ್ಟಿ ಆಕ್ರೋಶ

ಬೆಂಗಳೂರು; ಕೋವಿಡ್ ಹಿನ್ನೆಲೆಯಲ್ಲಿ ಹಲವು ಶಾಲೆಗಳಲ್ಲಿ ಆನ್ ಲೈನ್ ಶಿಕ್ಷಣ ಮುಂದುವರೆದಿದ್ದು, ಆನ್ ಲೈನ್ ತರಗತಿಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಆನ್ ಲೈನ್ Read more…

BREAKING: ಸದನದಲ್ಲಿ ನಡೆದ ಹೈಡ್ರಾಮಾದಿಂದ ಬೇಸರಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದ ಸಭಾಪತಿ ಹೊರಟ್ಟಿ

ಬೆಳಗಾವಿ: ವಿಧಾನ ಪರಿಷತ್ ನಲ್ಲಿ ನಡೆದ ಹೈಡ್ರಾಮಾದಿಂದ ಬೇಸತ್ತ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಲು ಮುಂದಾಗಿದ್ದ ಘಟನೆ ನಡೆದಿದೆ. ಬೇಸರಗೊಂಡ ಸಭಾಪತಿಗಳು ರಾಜೀನಾಮೆ ಪತ್ರ ಸಿದ್ಧಪಡಿಸಿದ್ದಾರೆ. ವಿಧಾನ Read more…

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ; ನೇರ ಪ್ರಸಾರ, ಸಂಪುಟ ಸಭೆಯಲ್ಲಿ ದಿನಾಂಕ ನಿಗದಿ ಸಾಧ್ಯತೆ

ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. Read more…

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ; ಉತ್ತರ ಕರ್ನಾಟಕ ಜನರ ಸಮಸ್ಯೆಗೆ ಸಿಗುತ್ತಾ ಪರಿಹಾರ…?

ಹುಬ್ಬಳ್ಳಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನ ನಡೆಸಲಾಗುವುದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸುವರ್ಣ ವಿಧಾನಸೌಧದಲ್ಲೇ ಚಳಿಗಾಲದ Read more…

ಬಸವರಾಜ್ ಹೊರಟ್ಟಿಗೆ ಕೊರೊನಾ ಸೋಂಕು; ಕಿಮ್ಸ್ ಗೆ ದಾಖಲು

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಶವ ಸಾಗಿಸಲೂ ಸಿಗದ ವಾಹನ: ಪತ್ನಿ ಶವವನ್ನ Read more…

BREAKING NEWS: ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿಯಾಗಿ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಉಪಸಭಾಪತಿ ಎಂ.ಕೆ.ಪ್ರಾಣೇಶ್ ಘೋಷಿಸಿದ್ದು, ಪರಿಷತ್ ಸಭಾಪತಿಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದ Read more…

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ನ ಬಸವರಾಜ ಹೊರಟ್ಟಿ ಹಾಗೂ ಕಾಂಗ್ರೆಸ್ ನ ನಜೀರ್ ಅಹ್ಮದ್ ಕಣದಲ್ಲಿದ್ದಾರೆ. ಬಸವರಾಜ ಹೊರಟ್ಟಿ ಅವರಿಗೆ ಬಿಜೆಪಿ Read more…

ಹೆಚ್.ಡಿ.ರೇವಣ್ಣ ನೀಡಿದ ಮುಹೂರ್ತದಲ್ಲಿ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುತ್ತೇನೆ – ಬಸವರಾಜ್ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ನಾಳೆ ಬಸವರಾಜ್ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದು, ಹೆಚ್.ಡಿ.ರೇವಣ್ಣ ಅವರ ಸಲಹೆಯಂತೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಹೊರಟ್ಟಿ, Read more…

ಮತ್ತೆ ಜೆಡಿಎಸ್-ಬಿಜೆಪಿ ಮೈತ್ರಿ: ಹೊರಟ್ಟಿ ಸಭಾಪತಿ, ಪ್ರಾಣೇಶ್ ಉಪಸಭಾಪತಿ..?

 ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಿಜೆಪಿ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಜೆಡಿಎಸ್ ಗೆ ವಿಧಾನಪರಿಷತ್ ಸಭಾಪತಿ ಸ್ಥಾನ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಎಂ.ಕೆ. Read more…

BIG NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹೆಸರು ಫೈನಲ್ – ಸಿಎಂ ಭೇಟಿಯಾದ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನ ಕೇಳಿದ್ದೆವು. ಈ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿರುವುದಾಗಿ ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ Read more…

BIG NEWS: ನಾವೇನು ಸನ್ಯಾಸಿಗಳಲ್ಲ; ಸಭಾಪತಿ ಸ್ಥಾನಕ್ಕೆ ಪಟ್ಟು ಹಿಡಿದ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನ ನನಗೆ ನೀಡಲಿ. ಬಿಜೆಪಿಯಲ್ಲೂ ಸಭಾಪತಿ ಸ್ಥಾನಕ್ಕೆ ಆಕಾಂಕ್ಷಿಗಳಿರಬಹುದು. ಆದರೆ ನಮ್ಮ ಬೆಂಬಲವಿಲ್ಲದೇ ಏನೂ ಮಾಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ಹಿರಿಯ ನಾಯಕ Read more…

BIG NEWS: ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯತ್ನ – ‘ಜೆಡಿಎಸ್ – ಬಿಜೆಪಿ’ ದೋಸ್ತಿ ಸುಳಿವು ನೀಡಿದ ಹೊರಟ್ಟಿ

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಾ ಎಂಬ ಅನುಮಾನ ಆರಂಭವಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಸಿಎಂ ಯಡಿಯೂರಪ್ಪ ಭೇಟಿ ಬೆನ್ನಲ್ಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...