alex Certify BBMP | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಬಿಎಂಪಿ ಮಾಸ್ಕ್ ದಂಡದ ಪ್ರಮಾಣ ನೋಡಿ ಸಾರ್ವಜನಿಕರು ಶಾಕ್…!

ಬೆಂಗಳೂರು: ಮಾಸ್ಕ್ ಧರಿಸದವರಿಗೆ ದುಬಾರಿ ದಂಡ ವಿಧಿಸಿದ್ದ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ, ದಂಡದ ಪ್ರಮಾಣ ಕಡಿಮೆ ಮಾಡಿದ್ದ ಬೆನ್ನಲ್ಲೇ ಸಾರ್ವಜನಿಕರು ಮಾಸ್ಕ್ ಧರಿಸದೆ ಮತ್ತೆ ಬೇಜವಾಬ್ದಾರಿ Read more…

ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆ ಮುಂದೂಡಲು ಯತ್ನಿಸಿದೆ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್ ಇದೀಗ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಆದೇಶ ನೀಡಿದೆ. Read more…

ಹೈಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಪಾಲಿಕೆ: ಅಪಘಾತವಾದರೆ ಪರಿಹಾರ ನೀಡುತ್ತೆ ಬಿಬಿಎಂಪಿ..!

ಒಂದು ಮಳೆ ಬಂದ್ರೆ ಸಾಕು ಬೆಂಗಳೂರಿನ ರಸ್ತೆ ಅವಸ್ಥೆ ಹೇಗಿರುತ್ತೆ ಅನ್ನೋದು ಗೊತ್ತೇ ಇದೆ. ಮಳೆಯಿಂದಾಗಿ ಉಂಟಾದ ಗುಂಡಿಗಳಿಗೇನು ಬರ ಇರೋದಿಲ್ಲ. ಎಷ್ಟೋ ಜನ ಈ ಗುಂಡಿಗಳಿಗೆ ಬಲಿಯಾಗಿದ್ದಾರೆ. Read more…

BIG NEWS: ಲಸಿಕೆ ನೀಡಲು ಬಿಬಿಎಂಪಿ ಸಿದ್ಧತಾ ಸಭೆ, ಮೊದಲಿಗೆ ಕೊರೋನಾ ವಾರಿಯರ್ಸ್ ಗೆ ಸಿಗಲಿದೆ ವ್ಯಾಕ್ಸಿನ್

ಬೆಂಗಳೂರು: ಕೊರೋನಾ ತಡೆ ಲಸಿಕೆ ನೀಡಲು ಬಿಬಿಎಂಪಿ ಸಿದ್ಧತಾ ಸಭೆ ನಡೆಸಿದೆ. ಮೊದಲ ಹಂತದಲ್ಲಿ ಕೊರೋನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಗಳು, ವೈದ್ಯಕೀಯ ಶಿಕ್ಷಣ ಸಂಸ್ಥೆಗಳ Read more…

ಕಸ ನಿರ್ವಹಣೆಯಿಂದ ಪಾಲಿಕೆಗೆ ನಷ್ಟ. ಇದರಿಂದ ಪಾರಾಗಲು ಪಾಲಿಕೆ ಮಾಸ್ಟರ್ ಪ್ಲಾನ್…!

ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದೇ ದೊಡ್ಡ ಸಮಸ್ಯೆ. ಬಹು ವರ್ಷಗಳಿಂದಲೂ ಈ ಸಮಸ್ಯೆ ಮುಂದುವರೆಯುತ್ತಲೇ ಇದೆ. ಇತರ ಖರ್ಚುಗಳಿಂದ ಈಗಾಗಲೇ ನಷ್ಟ ಅನುಭವಿಸುತ್ತಿರುವ ಪಾಲಿಕೆಗೆ ಕಸ ನಿರ್ವಹಣೆಯಲ್ಲೂ ಕೋಟ್ಯಾಂತರ ರೂಪಾಯಿ Read more…

BIG BREAKING: BBMP ಮಾಜಿ ಮೇಯರ್ ಸಂಪತ್ ರಾಜ್ ಅರೆಸ್ಟ್ – ಗಲಭೆ ತನಿಖೆಗೆ ರೋಚಕ ತಿರುವು

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ Read more…

BIG NEWS: ಬೆಂಗಳೂರಿನಲ್ಲಿ ಕೊರೊನಾ ರೋಗಿಗಳ ಮಾಹಿತಿ ಸೋರಿಕೆ..? ಶಾಕಿಂಗ್‌ ಸಂಗತಿ ಬಹಿರಂಗ

ಕೊರೊನಾ ಸೋಂಕಿತರ ಮಾಹಿತಿಯನ್ನ ಗೌಪ್ಯವಾಗಿ ಇಡಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಅದರೂ ಸಹ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಮಾಹಿತಿ ಸೋರಿಕೆಯಾಗುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಕೋರಮಂಗಲ ನಿವಾಸಿ Read more…

ಪಾರ್ಟಿ ಪ್ರಿಯರಿಗೆ ಶಾಕ್: 2021ರ ಹೊಸ ವರ್ಷಾಚರಣೆಗೆ ಬ್ರೇಕ್…!

ಬೆಂಗಳೂರು: ಕೊರೊನಾ ಸೋಂಕು ಮತ್ತೆ ಹೆಚ್ಚುವ ಸಾಧ್ಯತೆ ಇರುವುದರಿಂದ 2021ರ ಹೊಸ ವರ್ಷಾಚರಣೆ ಸಡಗರ-ಸಂಭ್ರಮಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ ಚಿಂತನೆ ನಡೆಸಿದೆ. ಹೊಸ ವರ್ಷಾಚರಣೆ ಎಂದಾಕ್ಷಣ ನೆನಪಾಗುವುದೇ ಬೆಂಗಳೂರಿನ Read more…

ಪಟಾಕಿ ಹೊಡೆದರೆ ಹುಷಾರ್…! ಮಾರ್ಷಲ್ ಗಳಿಂದ ಹದ್ದಿನ ಕಣ್ಣು

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ವೇಳೆ ಈ ಬಾರಿ ಪಟಾಕಿ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ ಪಟಾಕಿ ಹೊಡೆಯುವವರ ಮೇಲೆ ಬಿಬಿಎಂಪಿ ಹದ್ದಿನ ಕಣ್ಣಿಟ್ಟಿದೆ. Read more…

ಚಿಕಿತ್ಸೆ ನೀಡಲು ನಿರಾಕರಿಸಿ ನಾಟಕವಾಡಿದ್ದ ಖಾಸಗಿ ಆಸ್ಪತ್ರೆಗಳಿಗೆ ಬಿಗ್ ಶಾಕ್: ಬಂದ್ ಮಾಡಲು ಬಿಬಿಎಂಪಿ ತೀರ್ಮಾನ..?

ಬೆಂಗಳೂರು: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡದೆ ನಾಟಕ ವಾಡಿದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಕೊರೊನಾ ಸೋಂಕಿತರು ಭಾರೀ ಹೆಚ್ಚಾದ ಸಂದರ್ಭದಲ್ಲಿ ಹಾಸಿಗೆ ಮೀಸಲಿಡದೇ Read more…

ಮುಂದುವರೆದ ಬೆಡ್‌ ಜಗಳ: ರೋಗಿಗಳನ್ನು ಬೇರೆಡೆ ಶಿಫ್ಟ್ ಮಾಡಿ ಆಸ್ಪತ್ರೆಗಳಿಗೆ ಬೀಗ ಜಡಿಯುತ್ತೇವೆ ಎಂದ ಬಿಬಿಎಂಪಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರು ಆಸ್ಪತ್ರೆಗಳಲ್ಲಿ ಬೆಡ್ ಗಾಗಿ ಮತ್ತೆ ಪರದಾಡುತ್ತಿದ್ದಾರೆ. ಈ ನಡುವೆ ಬಿಬಿಎಂಪಿ ಹಾಗೂ ಖಾಸಗಿ ಆಸ್ಪತ್ರೆಗಳ ನಡುವೆ ಬೆಡ್ ಬಡಿದಾಟ ಮುಂದುವರೆದಿದ್ದು ಇದೀಗ Read more…

ಕಾರ್ ನಲ್ಲಿ ಒಬ್ಬರಿದ್ರೂ ಮಾಸ್ಕ್ ಧರಿಸಲೇಬೇಕು, 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಲ್ಲ

ಬೆಂಗಳೂರು: ಕಾರ್ ಚಲಾಯಿಸುವಾಗ ಒಬ್ಬರು ಇದ್ದರೂ ಕೂಡ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. 5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ ಎಂದು ಬಿಬಿಎಂಪಿ ಹೇಳಿದೆ. ಕೊರೋನಾ ಸೋಂಕು ತಡೆಗೆ ಮಾಸ್ಕ್ Read more…

ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಮಾಜಿ ಕಾರ್ಪೊರೇಟರ್ ಪತ್ನಿ

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪತ್ನಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಆರ್. ಪುರಂನಲ್ಲಿ ನಡೆದಿದೆ. ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಅವರ ಪತ್ನಿ 35 ವರ್ಷದ Read more…

ಮಳೆಹಾನಿ: 25 ಸಾವಿರ ರೂ. ಪರಿಹಾರ ಪಡೆದವರಿಗೆ ಶಾಕಿಂಗ್ ನ್ಯೂಸ್..? ಒತ್ತುವರಿ ತೆರವಿಗೆ ಕ್ರಮ

ಬೆಂಗಳೂರಿನಲ್ಲಿ ಮನೆಗಳಿಗೆ ನೀರು ನುಗ್ಗಿ ಭಾರೀ ಪ್ರಮಾಣದಲ್ಲಿ ಹಾನಿಯಾದ ಕಾರಣ ಸಂತ್ರಸ್ತರಿಗೆ ಪರಿಹಾರ ಹಣ ನೀಡಲಾಗಿದೆ. ಹೀಗೆ ಪರಿಹಾರದ ಹಣ ಪಡೆದ ಒತ್ತುವರಿದಾರರಿಗೆ ಬಿಬಿಎಂಪಿ ಶಾಕ್ ನೀಡಲಿದೆ ಎನ್ನಲಾಗಿದೆ. Read more…

ಅನಧಿಕೃತವಾಗಿ ರಸ್ತೆ ಕತ್ತರಿಸುವವರಿಗೆ ಬೀಳುತ್ತೆ ಭಾರೀ ದಂಡ

ಅನಧಿಕೃತವಾಗಿ ರಾತ್ರಿ ವೇಳೆಯಲ್ಲಿ ರಸ್ತೆ ಕತ್ತರಿಸುವವರಿಂದ ರಸ್ತೆಗಳು ಹಾಳಾಗುವುದರ ಜೊತೆಗೆ ಓಡಾಟಕ್ಕೂ ತೊಂದರೆ ಉಂಟಾಗುತ್ತಿತ್ತು. ಅಲ್ಲದೆ ಕತ್ತರಿಸಿದ ರಸ್ತೆಗಳನ್ನು ಸರಿಯಾಗಿ ನಿರ್ವಹಿಸದೇ ಅಪಘಾತಗಳು ಕೂಡ ಹೆಚ್ಚಾಗುತ್ತಿದ್ದವು. ಈ ನಿಟ್ಟಿನಲ್ಲಿ Read more…

ಬೆಂಗಳೂರಿನಲ್ಲಿ ಮಾಸ್ಕ್ ಹಾಕದವರಿಂದ ವಸೂಲಿಯಾದ ದಂಡ ಎಷ್ಟು ಗೊತ್ತಾ…?

ಬೆಂಗಳೂರು: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ನಡುವೆ ಮಾಸ್ಕ್ ಧರಿಸದಿದ್ದಲ್ಲಿ ಪೊಲೀಸರು ಭಾರೀ ಪ್ರಮಾಣದಲ್ಲಿ ದಂಡ ವಸೂಲಿ ಮಾಡುತ್ತಿದ್ದಾರೆ. ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಹೀಗೆ ವಸೂಲಿಯಾದ Read more…

ರಾಜ್ಯ ರಾಜಧಾನಿಯಲ್ಲಿ ‘ಕೊರೊನಾ’ ನಿಯಂತ್ರಣಕ್ಕೆ ಎರಡು ಸೂತ್ರ…!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 13 ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿಗೆ 1285 ಜನ ಬಲಿಯಾಗಿದ್ದರೆ, ರಾಜಧಾನಿ ಬೆಂಗಳೂರಿನಲ್ಲಿ 399 ಜನರು Read more…

BIG NEWS: ಅಗತ್ಯವಿಲ್ಲದಿದ್ರೂ ಕೋವಿಡ್ ಟೆಸ್ಟ್: ಪ್ರತಿದಿನ 4 ಕೋಟಿ ರೂ. ಖರ್ಚು..?

ಬೆಂಗಳೂರು: ಅಗತ್ಯವಿಲ್ಲದಿದ್ದರೂ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ ಎಂದು ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿದಿನ ಕೋವಿಡ್ ಟೆಸ್ಟ್ ಗೆ 4 ಕೋಟಿ ರೂಪಾಯಿ ಖರ್ಚಾಗುತ್ತದೆ. ಬಿಬಿಎಂಪಿಯಿಂದ ಪ್ರತಿದಿನ Read more…

ಬಯಲಾಯ್ತು ಕೊರೋನಾ ಸೋಂಕಿತರ ಆಸ್ಪತ್ರೆಗೆ ದಾಖಲಿಸಲು ವಿಳಂಬದ ಕಾರಣ…?

ಬೆಂಗಳೂರು: ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸುವುದು ತಡವಾಗುತ್ತಿದ್ದು, ಇದಕ್ಕೆ ಖಾಸಗಿ ಲ್ಯಾಬ್ ಗಳು ಮತ್ತು ಖಾಸಗಿ ಆಸ್ಪತ್ರೆಗಳೇ ಕಾರಣವೆಂದು ಬಿಬಿಎಂಪಿ ಆರೋಪ ಮಾಡಿದೆ. ಖಾಸಗಿ ಲ್ಯಾಬ್ ಗಳಲ್ಲಿ ಕೋವಿಡ್ Read more…

1 ವಾರಕ್ಕೆ ಲಾಕ್ಡೌನ್ ಮುಗಿಯುತ್ತೆ ಎಂದುಕೊಂಡ ಬೆಂಗಳೂರಿಗರಿಗೆ ‘ಬಿಗ್ ಶಾಕ್’

ಬೆಂಗಳೂರು: ಬೆಂಗಳೂರಿನಲ್ಲಿ ಒಂದು ವಾರದ ಲಾಕ್ಡೌನ್ ಮತ್ತೆ ವಿಸ್ತರಣೆಯಾಗಲಿದೆ ಎಂದು ಹೇಳಲಾಗಿದೆ. ಈಗಿರುವ ಒಂದು ವಾರದ ಲಾಕ್ಡೌನ್ ಕೊರೋನಾ ಕಂಟ್ರೋಲ್ ಮಾಡಲು ಸಾಕಾಗುವುದಿಲ್ಲ. ಹಾಗಾಗಿ ಕೊರೋನಾ ಚೈನ್ ಲಿಂಕ್ Read more…

ರೋಗಿಗಳನ್ನು ವಾಪಸ್ ಕಳಿಸಿದ್ರೆ ಆಸ್ಪತ್ರೆ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಚಿಕಿತ್ಸೆಗೆ ಬರುವ ರೋಗಿಗಳನ್ನು ದಾಖಲಿಸಿಕೊಳ್ಳದೇ ವಾಪಸ್ ಕಳುಹಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ಸೋಂಕಿತರ Read more…

ಇಬ್ಬರು TV ನಿರೂಪಕಿಯರಿಗೆ ಕೊರೋನಾ ಪಾಸಿಟಿವ್, ಕ್ಯಾಮರಾಮನ್ ಗಳಿಗೂ ಸೋಂಕು ದೃಢ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇಬ್ಬರು ಆಂಕರ್ ಗಳಿಗೆ ಹಾಗೂ ಇಬ್ಬರು ಕ್ಯಾಮರಾಮನ್ ಗಳಿಗೆ ಸೋಂಕು ತಗುಲಿದೆ. ರಾಜ್ಯಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಕಾರ್ಯ Read more…

ಬಿಗ್ ನ್ಯೂಸ್: ಮೇಲ್ಸೇತುವೆಗೆ ʼಸಾವರ್ಕರ್ʼ ಹೆಸರಿಡಲು ಮತ್ತೊಮ್ಮೆ ನಿರ್ಣಯ

ಬೆಂಗಳೂರು: ಬೆಂಗಳೂರಿನ ಯಲಹಂಕ ಡೇರಿ ಸರ್ಕಲ್ ಬಳಿ ನಿರ್ಮಿಸಿರುವ ಮೇಲ್ಸೇತುವೆಗೆ ಸಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹೆಸರಿಡಲು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಮತ್ತೊಮ್ಮೆ ನಿರ್ಣಯ ಕೈಗೊಳ್ಳಲಾಗಿದೆ. ಈ ಹಿಂದೆಯೇ Read more…

ಕೊರೊನಾ ಸಂಕಷ್ಟದ ಮಧ್ಯೆ ಬೆಂಗಳೂರು ಜನತೆಗೆ ಬಿಬಿಎಂಪಿ ಶಾಕ್…?

ಕೊರೊನಾದಿಂದಾಗಿ ಇಡೀ ದೇಶವೇ ನಲುಗುತ್ತಿದೆ. ಇಂತಹ ಸಮಯದಲ್ಲಿ ಬೆಲೆ ಏರಿಕೆ ಜನರ ಮೇಲೆ ಒತ್ತಡ ತರುತ್ತಿದೆ. ಇದೀಗ ಬಿಬಿಎಂಪಿ ಕೂಡ ನಗರದ ಜನರಿಗೆ ಕೊರೊನಾ ಸಂಕಷ್ಟದಲ್ಲಿ ಶಾಕ್ ನೀಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...