alex Certify BBMP | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾಸ್ವಾಮಿ ಹತ್ಯೆ ಕೇಸ್: ಪಟ್ಟಣಗೆರೆ ಶೆಡ್ ಮಾಲೀಕರಿಗೆ BBMP ನೋಟಿಸ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯಾಗಿದ್ದು, ಬೆಂಗಳೂರಿನ ಆರ್.ಆರ್.ನಗರ ಬಳಿಯ ಪಟ್ಟಣಗೆರೆ ಶೆಡ್ ನಲ್ಲಿ ಈ ಕೃತ್ಯವೆಸಗಲಾಗಿತ್ತು ಎನ್ನಲಾಗಿದೆ. ಈ ಘಟನೆ Read more…

ಸುರಕ್ಷತಾ ಕ್ರಮಗಳನ್ನು ಅನುಸರಿಸದ ಗೇಮ್ ಝೋನ್ ಗಳಿಗೆ BBMP ಶಾಕ್

ಬೆಂಗಳೂರು: ಗುಜರಾತ್ ನ ರಾಜ್ ಕೋಟ್ ನ ಗೇಮ್ ಝೋನ್ ನಲ್ಲಿ ಸಂಭವಿಸಿದ ಬೆಂಕಿ ದುರಂತ ಘಟನೆ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್ ಆಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ Read more…

35 ಮಂದಿ ಸಾವಿಗೆ ಕಾರಣವಾದ ರಾಜಕೋಟ್ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ: ಬೆಂಕಿ ಸೇರಿ ಇತರೆ ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಲು ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು: ಗುಜರಾತ್ ನ ರಾಜಕೋಟ್ ಗೇಮ್ ಜೋನ್ ನಲ್ಲಿ ನಡೆದ ಅಗ್ನಿ ದುರಂತದಲ್ಲಿ 35 ಮಂದಿ ಸಾವನ್ನಪ್ಪಿದ್ದು, ದುರಂತದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಬೆಂಕಿ ಅನಾಹುತ ತಡೆಗೆ Read more…

BIG NEWS: ಮಳೆಗಾಲದಲ್ಲಿ ಅಪಾಯಕಾರಿ ಅಂಡರ್ ಪಾಸ್ ಗಳಲ್ಲಿ ಅನಾಹುತ ತಪ್ಪಿಸಲು ಬಿಬಿಎಂಪಿ ಮಹತ್ವದ ಕ್ರಮ

ಬೆಂಗಳೂರು: ಮಳೆಗಾಲದಲ್ಲಿ ಅಂಡರ್ ಪಾಸ್ ಗಳಲ್ಲಿ ಅನಾಹುತ ತಪ್ಪಿಸಲು ಬಿಬಿಎಂಪಿ ಮಹತ್ವದ ಕ್ರಮಕೈಗೊಂಡಿದೆ. ಅತಿವೃಷ್ಟಿ ವೇಳೆ ಅಂಡರ್‌ ಪಾಸ್‌ ಗಳಲ್ಲಿ ಜನ ಮುಳುಗುವುದನ್ನು ತಪ್ಪಿಸಲು ಮತ್ತು ಭಾರೀ ಮಳೆಯ Read more…

BIG NEWS: ಜಿಪಂ, ತಾಪಂ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ: ಸಿಎಂ ಮಾಹಿತಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಆದಷ್ಟು ಬೇಗನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ Read more…

ಮಳೆಗಾಲ ಆರಂಭಕ್ಕೂ ಮುನ್ನವೇ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಬೇಕು; ಬಿಬಿಎಂಪಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಆಗಾಗ ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವೆಡೆ ರಸ್ತೆಗುಂಡಿಗಳಿಂದ ಅವಾಂತರಗಳು ಸೃಷ್ಟಿಯಾಗಿವೆ. ಮಳೆಗಾಲ ಆರಂಭಕ್ಕೂ ಮುನ್ನವೇ ಎಚ್ಚೆತ್ತಿರುವ ರಾಜ್ಯ ಸರ್ಕಾರ ರಸ್ತೆ ಗುಂಡಿ ಮುಚ್ಚುವಂತೆ Read more…

BIG NEWS: ಮಂತ್ರಿ ಮಾಲ್ ಬೀಗ ತೆರೆಯುವಂತೆ ಬಿಬಿಎಂಪಿಗೆ ಕೋರ್ಟ್ ಸೂಚನೆ; ವಾರದ ಬಳಿಕ ಮಂತ್ರಿ ಮಾಲ್ ಮತ್ತೆ ಓಪನ್

ಬೆಂಗಳೂರು: ಒಂದು ವಾರದ ಬಳಿಕ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಮತ್ತೆ ಓಪನ್ ಆಗಿದೆ. ಮಂತ್ರಿ ಮಾಲ್ ಬೀಗ ತೆರೆಯುವಂತೆ ಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬೀಗ Read more…

ಮಂತ್ರಿ ಮಾಲ್ ಗೆ ಬಿಬಿಎಂಪಿ ಶಾಕ್; ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ‘ಲಾಕ್’

ಬರೋಬ್ಬರಿ ಐವತ್ತು ಕೋಟಿ ರೂಪಾಯಿಗಳಿಗಿಂತ ಅಧಿಕ ಆಸ್ತಿ ತೆರಿಗೆ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದೆ. ಬೆಳಿಗ್ಗೆ Read more…

ರಾಜ ಕಾಲುವೆಗೆ ಕಸ ಎಸೆಯುತ್ತೀರಾ ? ಹಾಗಾದ್ರೆ ಎಚ್ಚರ ಬೀಳಬಹುದು ದಂಡ…!

ಬಿರು ಬೇಸಿಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕಳೆದ ಕೆಲವು ದಿನಗಳಿಂದ ವರುಣ ತಂಪೆರೆಯುತ್ತಿದ್ದಾನೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಹ ಉತ್ತಮ ಮಳೆಯಾಗುತ್ತಿದ್ದು, ಮೇ 12ರ ವರೆಗೂ ಮುಂದವರೆಯಲಿದೆ ಎಂದು Read more…

BIG NEWS: ಲೋಕಸಭಾ ಚುನಾವಣೆ: ಬಿಬಿಎಂಪಿ ವ್ಯಾಪ್ತಿಯಲ್ಲಿ 8,984 ಮತಗಟ್ಟೆಗಳ ಸ್ಥಾಪನೆ; ಮತದಾನಕ್ಕೆ ಕಟ್ಟೆಚ್ಚರ; ಮದ್ಯ ಮಾರಾಟಕ್ಕೆ ಬ್ರೇಕ್

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆ, ಬಿಬಿಎಂಪಿ ಅಧಿಕಾರಿಗಳು ಚುನಾವಣಾ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ. Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಕಾಲರಾ ಭೀತಿ; ಜಲಮಂಡಳಿಗೆ ಪತ್ರ ಬರೆದ ಬಿಬಿಎಂಪಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಬಿಸಿಲಝಳ, ಇನ್ನೊಂದೆಡೆ ಕುಡಿಯುವ ನೀರಿನ ಸಮಸ್ಯೆ. ಈ ನಡುವೆ ಕಾಲರಾ ಸೋಂಕಿನ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಾಲರಾ ತಡೆಗಟ್ಟುವ ನಿಟ್ಟಿನಲ್ಲಿ ಬಿಬಿಎಂಪಿ Read more…

ಕನ್ನಡ ನಾಮಫಲಕ ಹಾಕದವರಿಗೆ ಶಾಕ್: ಟ್ರೇಡ್ ಲೈಸೆನ್ಸ್ ರದ್ದು ಮಾಡಿ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು: ಕನ್ನಡ ನಾಮಫಲಕ ಹಾಕದವರಿಗೆ ಬಿಬಿಎಂಪಿ ಶಾಕ್ ನೀಡಿದೆ. ಮಾಲ್ ಆಫ್ ಏಷ್ಯಾದ ಕೆಲವು ಮಳಿಗೆಗಳಿಗೆ ಬೀಗ ಹಾಕಲಾಗಿದೆ. ಕನ್ನಡ ನಾಮಫಲಕ ಹಾಕದವರ ಟ್ರೇಡ್ ಲೈಸೆನ್ಸ್ ರದ್ದು ಮಾಡಲಾಗಿದೆ. Read more…

BIG NEWS: ಲೋಕಸಭಾ ಚುನಾವಣೆ: ಬಿಬಿಎಂಪಿ ವ್ಯಾಪ್ತಿಯ 5 ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ 5 ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಪೊಲೀಸ್ ಇಲಾಖೆ, ಬಿಬಿಎಂಪಿ, ಆದಾಯ ತೆರಿಗೆ, Read more…

BIG NEWS: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಹೆಸರು ಪ್ರಕಟಿಸಿದ ಬಿಬಿಎಂಪಿ

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಹೆಸರನ್ನು ಬಿಬಿಎಂಪಿ ಪ್ರಕಟಿಸಿದೆ. 8 ವಲಯಗಳಲ್ಲಿ ತೆರಿಗೆ ಬಾಕಿ ಉಳಿಸಿಕೊಂದವರ ಹೆಸರನ್ನು ಪ್ರಕಟಿಸಿದೆ. ಸ್ಟಾರ್ ಹೋಟೆಲ್ ಗಳು, ರಿಯಲ್ ಎಸ್ಟೇಟ್ ಸಂಸ್ಥೆಗಳು, Read more…

ಖಾಲಿ ಹುದ್ದೆಗಳ ಭರ್ತಿ, 16 ಸಾವಿರ ಪೌರ ಕಾರ್ಮಿಕರ ನೇರ ನೇಮಕಾತಿ

ಬೆಂಗಳೂರು: ಬಿಬಿಎಂಪಿಯಲ್ಲಿ ಅನೇಕ ವರ್ಷಗಳಿಂದ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರೊಂದಿಗೆ 16,000 ಪೌರಕಾರ್ಮಿಕರ ನೇಮಕಾತಿ ಹಾಗೂ ಅಧಿಕಾರಿ, Read more…

BIG NEWS: ಬೆಂಗಳೂರು ಚರ್ಚ್ ಸ್ಟ್ರೀಟ್ ನಲ್ಲಿ ಫಿಲ್ಮ್ ಶೂಟಿಂಗ್ ಗೆ ನಿರ್ಬಂಧ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನನಿಬಿಡ ಪ್ರದೇಶ ಚರ್ಚ್ ಸ್ಟ್ರೀಟ್ ನಲ್ಲಿ ಚಲನಚಿತ್ರಗಳ ಶೂಟಿಂಗ್ ಗೆ ನಿರ್ಬಂಧ ವಿಧಿಸಲಾಗಿದೆ. ಇನ್ಮುಂದೆ ಚರ್ಚ್ ಸ್ಟ್ರೀಟ್ ನಲ್ಲಿ ಚಿತ್ರೀಕರಣಕ್ಕೆ ಅವಕಾಶವಿಲ್ಲ. ಪೊಲೀಸರಿಂದಲೂ ಅನುಮತಿ Read more…

ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ; ಅಂತರ್ಜಲ ಹೆಚ್ಚಿರುವಲ್ಲಿ ಬೋರ್ ಕೊರೆಸಲು ಬಿಬಿಎಂಪಿ ನಿರ್ಧಾರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಸಭೆ ನಡೆಸಿದೆ. ಅಂತರ್ಜಲ Read more…

BREAKING NEWS: ರಾಕ್ ಲೈನ್ ಮಾಲ್ ಬೀಗಮುದ್ರೆ ತೆರವುಗೊಳಿಸಲು BBMPಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾಲೀಕತ್ವದ ರಾಕ್ ಲೈನ್ ಮಾಲ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ರಾಕ್ ಲೈನ್ ಮಾಲ್ ಬೀಗಮುದ್ರೆ ತೆರವು ಮಾಡುವಂತೆ ಹೈಕೋರ್ಟ್ ಬಿಬಿಎಂಪಿಗೆ Read more…

BIG NEWS: ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್: ಪಿಎಫ್ ಬಾಕಿ ಪಾವತಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: 2011ರ ಜನವರಿಯಿಂದ 2017ರ ಜುಲೈ ವರೆಗೆ ಪೌರ ಕಾರ್ಮಿಕರಿಗೆ ಪಾವತಿಸಬೇಕಿದ್ದ ಭವಿಷ್ಯ ನಿಧಿ (PF)ಯನ್ನು 8 ವಾರಗಳಲ್ಲಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ. ಒಟ್ಟು 90,18,89,719 ರೂಪಾಯಿ Read more…

ವ್ಯಾಲೆಂಟೈನ್ ಡೇ: ಪ್ಲಾಸ್ಟಿಕ್ ನಲ್ಲಿ ಗುಲಾಬಿ ಹೂ ಸುತ್ತಿ ಮಾರಿದವರಿಗೆ ಬಿಗ್ ಶಾಕ್

ಬೆಂಗಳೂರು: ಪ್ರೇಮಿಗಳ ದಿನಾಚರಣೆಯ ದಿನದಂದು ಪ್ಲಾಸ್ಟಿಕ್ ನಲ್ಲಿ ಗುಲಾಬಿ ಹೂ ಸುತ್ತಿ ಮಾರಾಟ ಮಾಡಿದ್ದ ವ್ಯಾಪಾರಿಗಳಿಗೆ ಬಿಬಿಎಂಪಿ ದಂಡ ವಿಧಿಸುವ ಕ್ರಮಕ್ಕೆ ಮುಂದಾಗಿದೆ. ಪ್ಲಾಸ್ಟಿಕ್ ನಿಷೇಧ ಇರುವುದರಿಂದ ಇದೀಗ Read more…

BREAKING NEWS: ರಾಕ್ ಲೈನ್ ವೆಂಕಟೇಶ್ ಗೆ ಬಿಬಿಎಂಪಿ ಬಿಗ್ ಶಾಕ್; ರಾಕ್ ಲೈನ್ ಮಾಲ್ ಗೆ ಬೀಗ ಜಡಿದ ಅಧಿಕಾರಿಗಳು

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಹಿನ್ನೆಲೆಯಲ್ಲಿ ಈವರೆಗೆ ಮಂತ್ರಿ ಮಾಲ್ ಗೆ ಸಂಕಷ್ಟ ಎದುರಾಗಿದ್ದನ್ನು ನೋಡಿದ್ದೇವೆ. ಇದೀಗ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗೆ ಬಿಬಿಎಂಪಿ ಬಿಗ್ Read more…

444 ಹುದ್ದೆಗಳಿಗೆ ಬಿಬಿಎಂಪಿಯಿಂದ ನೇರ ನೇಮಕಾತಿ

ಬೆಂಗಳೂರು: ಬಿಬಿಎಂಪಿ 444 ಹುದ್ದೆಗಳ ನೇರ ನೇಮಕಾತಿಗೆ ಮುಂದಾಗಿದ್ದು, ನೇರ ಸಂದರ್ಶನ ನಿಗದಿಪಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಯಕ್ರಮಗಳ ಜಾರಿಗೆ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು. ರಾಷ್ಟ್ರೀಯ ನಗರ Read more…

BIG NEWS: ಬಿಬಿಎಂಪಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ; ಆರೋಪಿಗಳು ಅರೆಸ್ಟ್

ಬೆಂಗಳೂರು: ಬಿಬಿಎಂಪಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಯುವಕರಿಗೆ, ಮಹಿಳೆಯರಿಗೆ ನಂಬಿಸಿ ವಂಚಿಸುತ್ತಿದ್ದ ಗ್ಯಾಂಗ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಿಬಿಎಂಪಿಯಲ್ಲಿ ಕೆಲಸ ಕೊಡಿಸುತ್ತೇವೆ, ಸಬ್ಸಿಡಿ ಹಣ ಸಿಗುತ್ತೆ, ಸೈಟ್, Read more…

BIG NEWS: ಫುಟ್ ಪಾತ್ ತೆರವು ವಿಚಾರ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಬೆಂಗಳೂರಿನಲ್ಲಿ ಫುಟ್ ಪಾತ್ ಒತ್ತುವರಿ ತೆರವು ವಿಚಾರವಾಗಿ ಬಿಬಿಎಂಪಿ ಕಾರ್ಯ ವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಎಲ್ಲಾ ಫುಟ್ ಪಾತ್ ಗಳ ಒತ್ತುವರಿ ತೆರವು Read more…

BIG NEWS: ಮೂರು ದಿನಗಳಿಂದ ಹೊತ್ತಿ ಉರಿಯುತ್ತಿದೆ ಬಿಬಿಎಂಪಿ ಕಸದ ಕ್ವಾರಿ; ಸಾರ್ವಜನಿಕರ ಆಕ್ರೋಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಕಸದ ಕ್ವಾರಿಯೊಂದು ಹೊತ್ತಿ ಉರಿಯುತಿದ್ದರೂ ಬಿಬಿಎಂಪಿ ಅಧಿಕಾರಿಗಳು ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ Read more…

ಶಿಕ್ಷಕರ ಕ್ಷೇತ್ರ ಉಪಚುನಾವಣೆ ಮತದಾರರಿಗೆ ಬಲಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಯಿ

ಬೆಂಗಳೂರು: ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಉಪಚುನಾವಣೆ ನಡೆಯಲಿದ್ದು, ಬೆಂಗಳೂರು ನಗರ ಜಿಲ್ಲಾ Read more…

BIG NEWS: ಕನ್ನಡ ನಾಮಫಲಕ ಕಡ್ಡಾಯ: ಬಿಬಿಎಂಪಿಯಿಂದ ನೋಟಿಸ್ ಜಾರಿ

ಬೆಂಗಳೂರು: ಬೆಂಗಳೂರಿನ ಎಲ್ಲೆಡೆಗಳಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಅಳವಡಿಸುವಂತೆ ಬಿಬಿಎಂಪಿ ಖಡಕ್ ನೋಟಿಸ್ ನೀಡಿದೆ. ಅಂಗಡಿ ಮುಂಗಟ್ಟುಗಳು, ಹೋಟೆಲ್, ಮಾಲ್ ಸೇರಿದಂತೆ ಎಲ್ಲಾ ಮಾಲೀಕರಿಗೂ ನೋಟಿಸ್ Read more…

ಬೆಂಗಳೂರಿಗರೇ ಗಮನಿಸಿ : ಕೆರೆಮಿತ್ರ, ಉದ್ಯಾನ ಮಿತ್ರಕ್ಕೆ ‘BBMP’ ಯಿಂದ ಅರ್ಜಿ ಆಹ್ವಾನ

ಬೆಂಗಳೂರು: ನಗರದ ಕೆರೆ ಮತ್ತು ಉದ್ಯಾನವನಗಳ ನಿರ್ವಹಣೆಯ ಮೇಲ್ವಿಚಾರಣೆಗೆ ಸಾರ್ವಜನಿಕರ ನೇತೃತ್ವದಲ್ಲಿ ಕೆರೆ ಮಿತ್ರ ಹಾಗೂ ಉದ್ಯಾನ ಮಿತ್ರರ ಪಡೆ ಸ್ಥಾಪನೆಗೆ ಬಿಬಿಎಂಪಿ ಹೊಸದಾಗಿ ಅರ್ಜಿ ಆಹ್ವಾನಿಸಿದೆ. ದೇಶದಲ್ಲಿ Read more…

ಉದ್ಯೋಗ ಆಕಾಂಕ್ಷಿಗಳಿಗೆ KPSC ಗುಡ್ ನ್ಯೂಸ್: ವಿವಿಧ ಇಲಾಖೆಗಳ 1900 ಹುದ್ದೆಗಳ ನೇಮಕಾತಿ ಬಗ್ಗೆ ಮಾಹಿತಿ

ಬೆಂಗಳೂರು: ಪೌರಾಡಳಿತ ಇಲಾಖೆ, ಬಿಬಿಎಂಪಿ, ಪಶು ಸಂಗೋಪನೆ ಇಲಾಖೆ ಸೇರಿದಂತೆ ನೇಮಕಾತಿ ಅಧಿಸೂಚನೆ ಹೊರಡಿಸಬೇಕಾಗಿರುವ 1900ಕ್ಕೂ ಹೆಚ್ಚು ಹುದ್ದೆಗಳ ಸ್ಟೇಟಸ್ ರಿಪೋರ್ಟ್ ಅನ್ನು ಕೆ.ಪಿ.ಎಸ್.ಸಿ. ಬಿಡುಗಡೆ ಮಾಡಿದೆ. ಪಶು Read more…

ಗಮನಿಸಿ : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.12 ರವರೆಗೆ ಅವಕಾಶ

ಬೆಂಗಳೂರು : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ  ಜ.12 ರವರೆಗೆ ಅವಕಾಶವಿದೆ ಬಿಬಿಎಂಪಿ ಆಯುಕ್ತ ಹಾಗೂ ಬೆಂಗಳೂರು ನಗರ ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ‘ತುಷಾರ್ ಗಿರಿನಾಥ್’ ಹೇಳಿದರು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...