alex Certify BBMP | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘BBMP’ ಸಿಬ್ಬಂದಿಗಳಿಗೆ ಮೊಬೈಲ್ ಆ್ಯಪ್ ನಲ್ಲಿ ‘ಬಯೋಮೆಟ್ರಿಕ್ ಹಾಜರಿ’ ಕಡ್ಡಾಯ

ಬೆಂಗಳೂರು : ಬಿಬಿಎಂಪಿ ಸಿಬ್ಬಂದಿಗಳಿಗೆ ಮೊಬೈಲ್ ಆ್ಯಪ್ ನಲ್ಲಿ ಬಯೋಮೆಟ್ರಿಕ್ ಹಾಜರಿ ಕಡ್ಡಾಯಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ. ಹೌದು, ಬಿಬಿಎಂಪಿಯ ಕೇಂದ್ರ ಕಚೇರಿ ಸೇರಿದಂತೆ Read more…

Bengaluru : ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ : ಹಲಸೂರಿನಲ್ಲಿ ‘BBMP’ ಯಿಂದ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಬಿಎಂಪಿಯಿಂದ ಮತ್ತೆ ತೆರವು ಕಾರ್ಯಾಚರಣೆ ಆರಂಭವಾಗಿದೆ. ಬೆಂಗಳೂರಿನ ಹಲಸೂರಿನ ಬಜಾಜ್ ಸ್ಟ್ರೀಟ್ ನಲ್ಲಿ ಬಿಬಿಎಂಪಿ ಬೀದಿ ಬದಿ ವ್ಯಾಪಾರಿಗಳನ್ನು Read more…

BIG NEWS: ಬನಶಂಕರಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಶಾಕ್; ಬಿಬಿಎಂಪಿಯಿಂದ ಅಂಗಡಿಗಳ ತೆರವು ಕಾರ್ಯ ಆರಂಭ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ, ಜಯನಗರ ಬಳಿಕ ಈಗ ಬನಶಂಕರಿ ಬಳಿಯ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಪಾಲಿಕೆ ಮುಂದಾಗಿದೆ. ಬನಶಂಕರಿ ವ್ಯಾಪ್ತಿಯ ಅನಧಿಕೃತ ಅಂಗಡಿಗಳ ತೆರವು Read more…

`SC-ST’ ಸಮುದಾಯದ ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್ : ಸರಳ ಮದುವೆಗೆ 1 ಲಕ್ಷ ರೂ. ಸಹಾಯಧನ

ಬೆಂಗಳೂರು :  ಬಿಬಿಎಂಪಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯ ಹಾಗೂ ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪೌರಕಾರ್ಮಿಕರ ಹೆಣ್ಣುಮಕ್ಕಳ Read more…

BREAKING : ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ : ‘BBMP’ ಯಿಂದ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು : ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, BBMP ಯಿಂದ ತೆರವು ಕಾರ್ಯಾಚರಣೆ ಆರಂಭವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾರ್ಷಲ್ ಗಳು Read more…

ಎಚ್ಚರ : ಒಪ್ಪಿಗೆ ಇಲ್ಲದೇ ರಸ್ತೆ ಅಗೆದರೆ ಬೀಳುತ್ತೆ ದಂಡ : ‘BBMP’ ಖಡಕ್ ಸೂಚನೆ

ಬೆಂಗಳೂರು : ಒಪ್ಪಿಗೆ ಇಲ್ಲದೇ ರಸ್ತೆ ಅಗೆದರೆ ದಂಡ ವಿಧಿಸಲಾಗುತ್ತದೆ ಎಂದು ಬಿಬಿಎಂಪಿ ಖಡಕ್ ಸೂಚನೆ ನೀಡಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. ಗುರುವಾರ Read more…

BREAKING : ದೀಪಾವಳಿಗೆ ‘BBMP’ ಯಿಂದ ಹೊಸ ಮಾರ್ಗಸೂಚಿ ಬಿಡುಗಡೆ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಪಟಾಕಿ ಮಾರಾಟಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಧಾರ್ಮಿಕ ಮೈದಾನಗಳು, ಶಾಲಾ-ಕಾಲೇಜು ಮೈದಾನಗಳು, ಕೇಂದ್ರ Read more…

BREAKING NEWS: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 6 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: 6 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ವಿಷಯ ಆಯುಕ್ತ(ಕಂದಾಯ) ಮುನೀಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯಾದ ಅಧಿಕಾರಿಗಳು ಮುನೀಶ್ Read more…

‘BBMP’ ಯಿಂದ ಕರಡು ಮತದಾರರ ಪಟ್ಟಿ ಬಿಡುಗಡೆ : 97 ಲಕ್ಷಕ್ಕೂ ಹೆಚ್ಚು ಮಂದಿ ಮತ ಚಲಾಯಿಸಲು ಅರ್ಹರು

ಬೆಂಗಳೂರು: ಚುನಾವಣಾ ಆಯೋಗದ ಆದೇಶದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಆಯುಕ್ತ ಆರ್.ರಾಮಚಂದ್ರನ್ ಅವರು ಶುಕ್ರವಾರ ಮತದಾರರ ಪಟ್ಟಿಯ ವಿಶೇಷ ಸಾರಾಂಶ ಪರಿಷ್ಕರಣೆಯನ್ನು ಬಿಡುಗಡೆ Read more…

ಬೆಂಗಳೂರಿಗರೇ ಗಮನಿಸಿ : ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ ‘ನಮ್ಮ ಕ್ಲಿನಿಕ್’ ಸೇವೆ..!

ಬೆಂಗಳೂರು : ನಗರದಲ್ಲಿ 100 ನಮ್ಮ ಕ್ಲಿನಿಕ್ ಗಳು ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗಸ್ಟ್ ನಲ್ಲಿ Read more…

‘BBMP’ ಯಲ್ಲಿ ಮಾರ್ಷಲ್ ಹುದ್ದೆ ಕೊಡಿಸುವುದಾಗಿ 200 ಮಂದಿಗೆ ವಂಚಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಬಿಬಿಎಂಪಿಯಲ್ಲಿ ಮಾರ್ಷಲ್ ಹುದ್ದೆ ಕೊಡಿಸುವುದಾಗಿ 200 ಮಂದಿಗೆ ವಂಚಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಷಲ್ ಹುದ್ದೆ ಕೊಡಿಸುವುದಾಗಿ ಕೆಲಸದ ಅಮಿಷವೊಡ್ಡಿ ಹಣ ಪಡೆದು ವಂಚಿಸಿದ್ದಾಗಿ ಹೊಸಕೋಟೆ Read more…

ಬೆಂಗಳೂರಿಗೆ ‘ಬಿಬಿಎಂಪಿ’ಯೇ ಮೊದಲ ಶತ್ರು : ಅಕ್ರಮ ಜಾಹೀರಾತು ಹಾವಳಿಗೆ ಹೈಕೋರ್ಟ್ ತರಾಟೆ

ಬೆಂಗಳೂರು ಅಕ್ರಮ ಜಾಹೀರಾತು ಹಾವಳಿ ಹಿನ್ನೆಲೆ ಹೈಕೋರ್ಟ್ ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಬೆಂಗಳೂರಿಗೆ ಬಿಬಿಎಂಪಿಯೇ ಮೊದಲ ಶತ್ರುವಾಗಿದೆ ಎಂದು ಹೈಕೋರ್ಟ್ ಹೇಳಿದೆ. ಹೌದು. ಬೆಂಗಳೂರು ಮಹಾನಗರ ಪಾಲಿಕೆ Read more…

6 ‘IAS’ ಅಧಿಕಾರಿಗಳಿಗೆ ‘BBMP’ ಯಲ್ಲಿ ಹೆಚ್ಚುವರಿ ಜವಾಬ್ದಾರಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 6 ‘IAS’ ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ Read more…

6 ಐಎಎಸ್ ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಹೆಚ್ಚುವರಿ ಜವಾಬ್ದಾರಿ: ಕಂದಾಯ ವಿಶೇಷ ಆಯುಕ್ತರಾಗಿ ಮುನೀಶ್ ಮೌದ್ಗಿಲ್

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಸೇರಿದಂತೆ ಆರು ಮಂದಿ ಐಎಎಸ್ ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಹೆಚ್ಚುವರಿ ಜವಾಬ್ದಾರಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ಕಂದಾಯ ವಿಭಾಗದ Read more…

ಮನೆ ಕಟ್ಟೋರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆ ನಿರ್ಮಾಣಕ್ಕೆ `ತ್ವರಿತ ಕಟ್ಟಡ ನಕ್ಷೆ’ ಮಂಜೂರು

ಬೆಂಗಳೂರು : ಬೆಂಗಳೂರಿನಲ್ಲಿ ಮನೆ ಕಟ್ಟೋರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ  ನೀಡಿದ್ದು, ನಾಗರಿಕರು ಇನ್ನು ಮನೆ ನಿರ್ಮಾಣಕ್ಕೆ ಕಟ್ಟಡ ನಕ್ಷೆ ಪಡೆಯಲು ಬಿಬಿಎಂಪಿ ಕಚೇರಿಗೆ ಅಲೆಯಬೇಕಾಗಿಲ್ಲ. ಇದಕ್ಕಾಗಿ ಸ್ವಯಂಚಾಲಿತ Read more…

BIG NEWS: ಬಿಬಿಎಂಪಿಯೇ ನಗರಕ್ಕೆ ಮೊದಲ ಶತ್ರುವಾಗಿದೆ; ಪಾಲಿಕೆ ಕಾರ್ಯವೈಖರಿಗೆ ಹೈಕೋರ್ಟ್ ತರಾಟೆ; ಫ್ಲೆಕ್ಸ್, ಹೋರ್ಡಿಂಗ್ ಗಳ ಸರ್ವೆಗೆ ಆದೇಶ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಜಾಹೀರಾತು ಫಲಕಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ. ಬಿಬಿಎಂಪಿಯೇ ನಗರಕ್ಕೆ Read more…

ಮಾರ್ಷಲ್ ಹುದ್ದೆ ಕೊಡಿಸುವುದಾಗಿ ಆಮಿಷ; ಬರೋಬ್ಬರಿ 200 ಯುವಕರಿಗೆ ವಂಚಿಸಿದ ಜೋಡಿ

ಬೆಂಗಳೂರು: ಬಿಬಿಎಂಪಿಯಲ್ಲಿ ಮಾರ್ಷಲ್ ಹುದ್ದೆ ಕೊಡಿಸುವುದಾಗಿ ನಂಬಿಸಿ 200 ಯುವಕರಿಂದ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಹರ್ಷ ಹಾಗೂ ಅರುಂಧತಿ ಎಂಬುವವರು ಬಿಬಿಎಂಪಿಯಲ್ಲಿ ಮಾರ್ಷಲ್ ಹುದ್ದೆ Read more…

BIG NEWS: ‘ನನ್ನ ಸ್ವತ್ತು ಯೋಜನೆ’ಯಡಿ ಮಾಲೀಕರ ಮನೆ ಬಾಗಿಲಿಗೆ ‘ಆಸ್ತಿ ದಾಖಲೆ’

ಬೆಂಗಳೂರು: ನನ್ನ ಸ್ವತ್ತು ಯೋಜನೆಯಡಿ ನಗರದಲ್ಲಿನ ಎಲ್ಲಾ ಆಸ್ತಿಗಳ ಮಾಲೀಕರಿಗೆ ಡಿಜಿಟಲ್ ದಾಖಲೆ ಒದಗಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿನ ಎಲ್ಲಾ Read more…

BIG NEWS: ಬಿಬಿಎಂಪಿ ARO ಲೋಕಾಯುಕ್ತ ಬಲೆಗೆ

ಬೆಂಗಳೂರು: ಲಂಚಕ್ಕೆ ಕೈಯೊಡ್ಡಿದ್ದ ಬಿಬಿಎಂಪಿ ಎಆರ್ ಒ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಎಆರ್ ಒ ಚಂದ್ರಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ಖಾತೆ ಮಾಡಿಕೊಡಲು Read more…

ಬಿಬಿಎಂಪಿ ಚುನಾವಣೆ: 225 ವಾರ್ಡ್ ಮರು ವಿಂಗಡಣೆಗೆ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 225 ವಾರ್ಡ್ ಗಳ ಮರು ವಿಂಗಡಣೆಗೆ ರಾಜ್ಯ ಸರ್ಕಾರದಿಂದ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. 12 ವಾರ್ಡ್ ಗಳ ಹೆಸರು ಬದಲಾವಣೆ ಮಾಡಲಾಗಿದ್ದು, Read more…

Ganesh Chaturthi : `BBMP’ ವ್ಯಾಪ್ತಿಯಲ್ಲಿ 1.82 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ

ಬೆಂಗಳೂರು : ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಗಣೇಶ ಹಬ್ಬವನ್ನು ಆಚರಿಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬುಧವಾರ ಒಂದೇ ದಿನ 1.82 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ Read more…

BIG NEWS: ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಗೆ ಷಡ್ಯಂತ್ರ; ಚೈತ್ರಾ ಕುಂದಾಪುರ ಆರೋಪಕ್ಕೆ ಬಿಬಿಎಂಪಿ ಆಯುಕ್ತರ ಸ್ಪಷ್ಟನೆ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಗೆ ಷಡ್ಯಂತ್ರ ನಡೆಸಲಾಗಿದೆ ಎಂಬ ಹೇಳಿಕೆ ನೀಡಿದ್ದ ಬಂಧಿತ ಚೈತ್ರಾ ಕುಂದಾಪುರ ಆರೋಪಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ. Read more…

ಗುತ್ತಿಗೆದಾರರಿಗೆ ಗುಡ್ ನ್ಯೂಸ್ : 1300 ಕೋಟಿ ಬಾಕಿ ಬಿಲ್ ಬಿಡುಗಡೆಗೆ ‘BBMP’ ಅಸ್ತು

ಬೆಂಗಳೂರು : ಗುತ್ತಿಗೆದಾರರಿಗೆ ಬಿಬಿಎಂಪಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಗುಡ್ ನ್ಯೂಸ್ ನೀಡಿದ್ದು, 1300 ಕೋಟಿ ಬಾಕಿ ಬಿಲ್ ಬಿಡುಗಡೆಗೆ ಪಾಲಿಕೆ ಅಸ್ತು ಎಂದಿದೆ. ಇದೀಗ ಮೊದಲ Read more…

ಬೆಂಗಳೂರಲ್ಲಿ ‘ಗಣೇಶ ಚತುರ್ಥಿ’ ಆಚರಣೆಗೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಈ ಬಾರಿಯೂ ಕೂಡ ಶಾಂತಿ ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬ ಆಚರಿಸಬೇಕು. ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಕೆಲವು ಸೂಚನೆಗಳನ್ನ ಕಡ್ಡಾಯವಾಗಿ ಪಾಲಿಸಬೇಕು ಎಂದು ನಗರ Read more…

GOOD NEWS : 14,600 ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು : ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, 14,600 ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್  ಸಿಗ್ನಲ್  ನೀಡಿದೆ. ಈ ಬಗ್ಗೆ Read more…

Bengaluru : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಾಳೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ : ‘BBMP’ ಆದೇಶ

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ (BBMP)  ಆದೇಶ ಹೊರಡಿಸಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ನಾಳೆ Read more…

ರಾಜ್ಯ ರಾಜಧಾನಿಯ ರಸ್ತೆಗಿಳಿಯಲಿವೆ ಡಬಲ್ ಡೆಕ್ಕರ್ ಬಸ್ಸುಗಳು….!

1979 – 80 ರ ದಶಕದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓಡಾಡುತ್ತಿದ್ದ ಡಬಲ್ ಡೆಕ್ಕರ್ ಬಸ್ಸುಗಳ ಸಂಚಾರವನ್ನು ಆ ಬಳಿಕ ಸ್ಥಗಿತಗೊಳಿಸಲಾಗಿದ್ದು, ಇದೀಗ ಮತ್ತೆ ಡಬಲ್ ಡೆಕ್ಕರ್ ಬಸ್ಸುಗಳನ್ನು Read more…

ಬೆಂಗಳೂರಿನಲ್ಲಿ ‘ಗಣೇಶ ಚತುರ್ಥಿ’ ಆಚರಣೆಗೆ ಮಾರ್ಗಸೂಚಿ ಬಿಡುಗಡೆ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಬಿಬಿಎಂಪಿ (BBMP) ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ಸೆಪ್ಟೆಂಬರ್ನಲ್ಲಿ ಗಣೇಶ ಚತುರ್ಥಿ ಆಚರಣೆ Read more…

BBMP ಸೀವೇಜ್ ವಾಟರ್ ಮ್ಯಾನೇಜ್ ಮೆಂಟ್ AEE ಲೋಕಾಯುಕ್ತ ಬಲೆಗೆ

ಬೆಂಗಳೂರು: ಬಿಬಿಎಂಪಿ ಸೀವೇಜ್ ವಾಟರ್ ಮ್ಯಾನೇಜ್ ಮೆಂಟ್ ಎಇಇ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಣ್ಣ ಲೋಕಾಯುಕ್ತ ಬಲೆಗೆ ಬಿದ್ದ ಎಇಇ. 10,000 ರೂಪಾಯಿ Read more…

BIG NEWS: ಬಿಬಿಎಂಪಿಯಲ್ಲಿ ಬೆಂಕಿ ಅವಘಡ ಪ್ರಕರಣ; ಮುಖ್ಯ ಇಂಜಿನಿಯರ್ ಸ್ಥಿತಿ ಚಿಂತಾಜನಕ

ಬೆಂಗಳೂರು: ಇತ್ತೀಚೆಗೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ್ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಆಗಸ್ಟ್ 11ರಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...