alex Certify BBMP | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಬಿಎಂಪಿ ARO ಲೋಕಾಯುಕ್ತ ಬಲೆಗೆ

ಬೆಂಗಳೂರು: ಲಂಚಕ್ಕೆ ಕೈಯೊಡ್ಡಿದ್ದ ಬಿಬಿಎಂಪಿ ಎಆರ್ ಒ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಎಆರ್ ಒ ಚಂದ್ರಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ಖಾತೆ ಮಾಡಿಕೊಡಲು Read more…

ಬಿಬಿಎಂಪಿ ಚುನಾವಣೆ: 225 ವಾರ್ಡ್ ಮರು ವಿಂಗಡಣೆಗೆ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 225 ವಾರ್ಡ್ ಗಳ ಮರು ವಿಂಗಡಣೆಗೆ ರಾಜ್ಯ ಸರ್ಕಾರದಿಂದ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. 12 ವಾರ್ಡ್ ಗಳ ಹೆಸರು ಬದಲಾವಣೆ ಮಾಡಲಾಗಿದ್ದು, Read more…

Ganesh Chaturthi : `BBMP’ ವ್ಯಾಪ್ತಿಯಲ್ಲಿ 1.82 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ

ಬೆಂಗಳೂರು : ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಗಣೇಶ ಹಬ್ಬವನ್ನು ಆಚರಿಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬುಧವಾರ ಒಂದೇ ದಿನ 1.82 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ Read more…

BIG NEWS: ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಗೆ ಷಡ್ಯಂತ್ರ; ಚೈತ್ರಾ ಕುಂದಾಪುರ ಆರೋಪಕ್ಕೆ ಬಿಬಿಎಂಪಿ ಆಯುಕ್ತರ ಸ್ಪಷ್ಟನೆ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಗೆ ಷಡ್ಯಂತ್ರ ನಡೆಸಲಾಗಿದೆ ಎಂಬ ಹೇಳಿಕೆ ನೀಡಿದ್ದ ಬಂಧಿತ ಚೈತ್ರಾ ಕುಂದಾಪುರ ಆರೋಪಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ. Read more…

ಗುತ್ತಿಗೆದಾರರಿಗೆ ಗುಡ್ ನ್ಯೂಸ್ : 1300 ಕೋಟಿ ಬಾಕಿ ಬಿಲ್ ಬಿಡುಗಡೆಗೆ ‘BBMP’ ಅಸ್ತು

ಬೆಂಗಳೂರು : ಗುತ್ತಿಗೆದಾರರಿಗೆ ಬಿಬಿಎಂಪಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ಗುಡ್ ನ್ಯೂಸ್ ನೀಡಿದ್ದು, 1300 ಕೋಟಿ ಬಾಕಿ ಬಿಲ್ ಬಿಡುಗಡೆಗೆ ಪಾಲಿಕೆ ಅಸ್ತು ಎಂದಿದೆ. ಇದೀಗ ಮೊದಲ Read more…

ಬೆಂಗಳೂರಲ್ಲಿ ‘ಗಣೇಶ ಚತುರ್ಥಿ’ ಆಚರಣೆಗೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಈ ಬಾರಿಯೂ ಕೂಡ ಶಾಂತಿ ಸೌಹಾರ್ದತೆಯಿಂದ ಗೌರಿ ಗಣೇಶ ಹಬ್ಬ ಆಚರಿಸಬೇಕು. ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಕೆಲವು ಸೂಚನೆಗಳನ್ನ ಕಡ್ಡಾಯವಾಗಿ ಪಾಲಿಸಬೇಕು ಎಂದು ನಗರ Read more…

GOOD NEWS : 14,600 ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು : ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, 14,600 ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್  ಸಿಗ್ನಲ್  ನೀಡಿದೆ. ಈ ಬಗ್ಗೆ Read more…

Bengaluru : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಾಳೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ : ‘BBMP’ ಆದೇಶ

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ (BBMP)  ಆದೇಶ ಹೊರಡಿಸಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ನಾಳೆ Read more…

ರಾಜ್ಯ ರಾಜಧಾನಿಯ ರಸ್ತೆಗಿಳಿಯಲಿವೆ ಡಬಲ್ ಡೆಕ್ಕರ್ ಬಸ್ಸುಗಳು….!

1979 – 80 ರ ದಶಕದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓಡಾಡುತ್ತಿದ್ದ ಡಬಲ್ ಡೆಕ್ಕರ್ ಬಸ್ಸುಗಳ ಸಂಚಾರವನ್ನು ಆ ಬಳಿಕ ಸ್ಥಗಿತಗೊಳಿಸಲಾಗಿದ್ದು, ಇದೀಗ ಮತ್ತೆ ಡಬಲ್ ಡೆಕ್ಕರ್ ಬಸ್ಸುಗಳನ್ನು Read more…

ಬೆಂಗಳೂರಿನಲ್ಲಿ ‘ಗಣೇಶ ಚತುರ್ಥಿ’ ಆಚರಣೆಗೆ ಮಾರ್ಗಸೂಚಿ ಬಿಡುಗಡೆ : ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಬಿಬಿಎಂಪಿ (BBMP) ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ಸೆಪ್ಟೆಂಬರ್ನಲ್ಲಿ ಗಣೇಶ ಚತುರ್ಥಿ ಆಚರಣೆ Read more…

BBMP ಸೀವೇಜ್ ವಾಟರ್ ಮ್ಯಾನೇಜ್ ಮೆಂಟ್ AEE ಲೋಕಾಯುಕ್ತ ಬಲೆಗೆ

ಬೆಂಗಳೂರು: ಬಿಬಿಎಂಪಿ ಸೀವೇಜ್ ವಾಟರ್ ಮ್ಯಾನೇಜ್ ಮೆಂಟ್ ಎಇಇ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಣ್ಣ ಲೋಕಾಯುಕ್ತ ಬಲೆಗೆ ಬಿದ್ದ ಎಇಇ. 10,000 ರೂಪಾಯಿ Read more…

BIG NEWS: ಬಿಬಿಎಂಪಿಯಲ್ಲಿ ಬೆಂಕಿ ಅವಘಡ ಪ್ರಕರಣ; ಮುಖ್ಯ ಇಂಜಿನಿಯರ್ ಸ್ಥಿತಿ ಚಿಂತಾಜನಕ

ಬೆಂಗಳೂರು: ಇತ್ತೀಚೆಗೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಶಿವಕುಮಾರ್ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಆಗಸ್ಟ್ 11ರಂದು Read more…

BIG NEWS: ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲು 15,000 ರೂಪಾಯಿ ವಸೂಲಿ; ಡಿಸಿಎಂ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ಹಾಲು ಕರೆಯುವ ಹಸು ಹಾಗಾಗಿ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಮಾತ್ರ ಒತ್ತು ನೀಡುತ್ತಿದ್ದಾರೆ ಎಂದು Read more…

ಅಕ್ರಮ `ಎ’ ಖಾತಾ ಅಸ್ತಿದಾರರಿಗೆ `BBMP’ ಬಿಗ್ ಶಾಕ್ : 45 ಸಾವಿರ ಆಸ್ತಿಪ್ರಮಾಣ ಪತ್ರ ರದ್ದು!

ಬೆಂಗಳೂರು : ಅಕ್ರಮ ಎ ಖಾತಾ ಹೊಂದಿರುವ ಆಸ್ತಿ ಮಾಲೀಕರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದ್ದು, ಬರೋಬ್ಬರಿ 45 ಸಾವಿರ ಎ ಖಾತಾ ಆಸ್ತಿ ಪ್ರಮಾಣಪತ್ರಗಳನ್ನು ರದ್ದು ಮಾಡಿದೆ. Read more…

BREAKING : ಗುತ್ತಿಗೆದಾರರ ಹೋರಾಟಕ್ಕೆ ಮಣಿದ ‘BBMP’ : ಮೊದಲ ಹಂತದಲ್ಲಿ 42 ಕೋಟಿ ರೂ. ಬಿಡುಗಡೆ

ಬೆಂಗಳೂರು : ಗುತ್ತಿಗೆದಾರರ ಹೋರಾಟಕ್ಕೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ) ಮಣಿದಿದ್ದು, ಮೊದಲ ಹಂತದಲ್ಲಿ 42 ಕೋಟಿ ಹಣ ಬಿಡುಗಡೆ ಮಾಡಿದೆ. ಹೌದು. 25 Read more…

BREAKING : ‘BBMP’ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣ : ಮುಖ್ಯ ಎಂಜಿನಿಯರ್ ಗೆ ಪೊಲೀಸ್ ನೋಟಿಸ್

ಬೆಂಗಳೂರು : ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಎಂಜಿನಿಯರ್  ಗೆ ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಬಿಬಿಎಂಪಿ ಮುಖ್ಯ Read more…

ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: 225 ವಾರ್ಡ್ ಗಳ ಪಟ್ಟಿ ಪ್ರಕಟ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) 225 ವಾರ್ಡ್ ಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಮೊದಲು 198 ಇದ್ದ ವಾರ್ಡ್ ಗಳ ಸಂಖ್ಯೆಯನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ 243ಕ್ಕೆ Read more…

Bengaluru : 57 ಗುತ್ತಿಗೆದಾರರ ವಿರುದ್ಧ ‘FIR’ : ವಿಚಾರಣೆ ನಡೆಸಿ ವಾಪಸ್ ಕಳುಹಿಸಿದ ಪೊಲೀಸರು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 57 ಗುತ್ತಿಗೆದಾರರು ಬಾಕಿ ಬಿಲ್ ಪಾವತಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಅಧಿಕಾರಿಯೊಬ್ಬರು ಗುರುವಾರ ದೂರು ದಾಖಲಿಸಿದ್ದಾರೆ. ಸರ್ಕಾರಿ ಉದ್ಯೋಗಿಯ Read more…

BREAKING: BBMP 57 ಗುತ್ತಿಗೆದಾರರ ವಿರುದ್ಧ FIR ದಾಖಲು

ಬೆಂಗಳೂರು: ಗುತ್ತಿಗೆದಾರರು ಹಾಗೂ ಸರ್ಕಾರದ ನಡುವಿನ ಜಟಾಪಟಿ ಇದೀಗ ಮತ್ತೊಂದು ಹಂತ ತಲುಪಿದೆ. ಬಿಬಿಎಂಪಿಯ 57 ಗುತ್ತಿಗೆದಾರರ ವಿರುದ್ಧ ಎಫ್.ಐ.ಆರ್.ದಾಖಲಾಗಿದೆ. ಬಿಬಿಎಂಪಿ ಅಧಿಕಾರಿ ಮಹದೇವ್ ಎಂಬುವವರು ನೀಡಿದ ದೂರಿನ Read more…

BREAKING : ‘BBMP’ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣ : ಮೂವರು ನೌಕರರ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು : ‘BBMP’ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ನೌಕರರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇದೀಗ ವಿಕ್ಟೋರಿಯಾ ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್ Read more…

BIGG NEWS : ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಪ್ರಕರಣ : ಮುಖ್ಯ ಎಂಜಿನಿಯರ್ ಪ್ರಹ್ಲಾದ್ ನೇತೃತ್ವದಲ್ಲಿ ಆಂತರಿಕ ತನಿಖೆ

ಬೆಂಗಳೂರು : ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಪ್ರಕರಣದ ತನಿಖೆಯನ್ನು ಬಿಬಿಎಂಪಿ ಮುಖ್ಯ ಇಂಜಿನಿಯರ್ ಪ್ರಹ್ಲಾದ್ ನೇತೃತ್ವದಲ್ಲಿ ಆಂತರಿಕ ತನಿಖೆ ನಡೆಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ Read more…

BBMP ಕಚೇರಿಯಲ್ಲಿ ಬೆಂಕಿ ಅವಘಡ; ಎಇಇ ಆಡಿಯೋ ಬಿಡುಗಡೆ; ದುರಂತದ ರಹಸ್ಯ ಬಯಲು

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಕಾರಣವೇನು ಎಂಬ ರಹಸ್ಯ ಬಯಲಾಗಿದೆ. ಬಿಬಿಎಂಪಿ ಎಇಇ ಆನಂದ್ ಮಾತನಾಡಿರುವ ಆಡಿಯೋ ಬಿಡಿಗಡೆಯಾಗಿದೆ. ಬಿಬಿಎಂಪಿ ಆವರಣದ ಲ್ಯಾಬ್ Read more…

BIGG NEWS : `BBMP’ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ : ಎಫ್ ಐಆರ್ ದಾಖಲು

ಬೆಂಗಳೂರು : ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಾಗಿದೆ. ಗುಣ ನಿಯಂತ್ರಣ ವಿಭಾಗದ ಲ್ಯಾಬ್ & Read more…

BIG NEWS: ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾದ ಗುತ್ತಿಗೆದಾರರ ನಿಯೋಗ

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರು ಹಾಗೂ ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದ್ದು, ಈ ನಡುವೆ ಕೆಲ ಗುತ್ತಿಗೆದಾರರು ವಿಪಕ್ಷ ನಾಯಕರನ್ನು ಭೇಟಿಯಾಗಿ ಚರ್ಚಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಬಿಎಂಪಿ ಗುತ್ತಿಗೆದಾರರ Read more…

BBMP ವಾರ್ಡ್ ಗಳ ಸಂಖ್ಯೆ ಇಳಿಸಿದ ಸರ್ಕಾರ

ಬೆಂಗಳೂರು: ಬಿಬಿಎಂಪಿ ವಾರ್ಡ್ ಗಳ ಸಂಖ್ಯೆ ಇಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 243 ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿದೆ. 2021ರಲ್ಲಿ ಅಂದಿನ ಬಿಜೆಪಿ ಸರ್ಕಾರ ಬಿಬಿಎಂಪಿ Read more…

ಲೋಕಾ ಬಲೆಗೆ ಬಿದ್ದ ಬೆನ್ನಲ್ಲೇ ಅಧಿಕಾರಿಗೆ ಮತ್ತೊಂದು ಶಾಕ್

ಬೆಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಆರ್.ಐ. ನಟರಾಜ್ ಗೆ ಮತ್ತೊಂದು ಶಾಕ್ ಎದುರಾಗಿದೆ. ನಟರಾಜ್ ಅವರ ಮನೆಯ ಮೇಲೆಯೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆ Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ RI

ಬೆಂಗಳೂರು: 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬಿಬಿಎಂಪಿ ಆರ್.ಐ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಬಿಬಿಎಂಪಿಯ ಮಹದೇವಪುರ ಕಂದಾಯ ಕಚೇರಿಯಲ್ಲಿ ಕಂದಾಯ Read more…

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್; ಬಿಬಿಎಂಪಿ ಚಿಂತನೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಬಿಬಿಎಂಪಿ ಚಿಂತನೆ ನಡೆಸಿದೆ. ಕೆಐಎ ಹೊರಭಾಗದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯುವಂತೆ ಖಾಸಗಿ ಕ್ಯಾಬ್ ಸಂಘಟನೆಗಳು ಸಚಿವ ರಾಮಲಿಂಗಾ Read more…

BIG NEWS : ‘BBMP’ ಯಲ್ಲಿ ಮೇಜರ್ ಸರ್ಜರಿ : 9 ಅಧಿಕಾರಿಗಳ ವರ್ಗಾವಣೆ ಮಾಡಿ ‘ಡಿಸಿಎಂ ಡಿಕೆಶಿ’ ಆದೇಶ

BIGಬೆಂಗಳೂರು : ಬಿಬಿಎಂಪಿಯಲ್ಲಿ ‘ಮೇಜರ್ ಸರ್ಜರಿ’ ನಡೆದಿದ್ದು, ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆಗೊಳಿಸಿ ಡಿಸಿಎಂ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಕರಿಗೌಡ, ಕಂದಾಯ ಪರಿವೀಕ್ಷಕ, ಬೊಮ್ಮನಹಳ್ಳಿ ವಲಯದಿಂದ ಆರ್ ಆರ್ Read more…

ಸಿಟಿ ಮಂದಿಯ ಫೀಡ್ ​ಬ್ಯಾಕ್​ ಪಡೆಯಲು ಕ್ಯೂಆರ್ ಕೋಡ್​ ವ್ಯವಸ್ಥೆ….!

ಬೆಂಗಳೂರು ಪೊಲೀಸರು ಬಿಬಿಎಂಪಿ ಜೊತೆ ಸೇರಿಕೊಂಡು ಜನರಿಗಾಗಿ ಕ್ಯೂಆರ್​ ಕೋಡ್​ ಸೇವೆಯನ್ನು ಆರಂಭಿಸಿದ್ದು ಇದರ ಮೂಲಕ ಸಾರ್ವಜನಿಕರು ತಮಗೆ ಸಿಗುತ್ತಿರುವ ಸಾರ್ವಜನಿಕ ಸೇವೆಗಳ ಬಗ್ಗೆ ಪ್ರತಿಕ್ರಿಯೆ ನೀಡಬಹುದಾಗಿದೆ. ಕ್ಯೂಆರ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...