alex Certify BBMP | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

‘ವಾಸ್ತವ್ಯ ಪ್ರಮಾಣ ಪತ್ರ’ ವಿಲ್ಲದೆ ವಿದ್ಯುತ್ ಸಂಪರ್ಕದಿಂದ ವಂಚಿತರಾಗಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ವಾಸ್ತವ್ಯ ಪ್ರಮಾಣ ಪತ್ರವಿಲ್ಲದೆ ವಿದ್ಯುತ್ ಸಂಪರ್ಕದಿಂದ ವಂಚಿತರಾಗಿದ್ದವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ವಿದ್ಯುತ್ ಸಂಪರ್ಕ ಪಡೆಯಲು ವಾಸ್ತವ್ಯ ಪ್ರಮಾಣ ಪತ್ರ ಕಡ್ಡಾಯ ಎಂಬ ನಿಯಮವನ್ನು ತೆಗೆದು Read more…

ಪ್ರಧಾನಿ ಭೇಟಿ ಮರುದಿನವೇ ಕಿತ್ತು ಬಂದ ರಸ್ತೆ ಡಾಂಬರು; ಬಿಬಿಎಂಪಿ ಮೂರು ಅಧಿಕಾರಿಗಳಿಗೆ ಶೋಕಾಸ್ ನೋಟೀಸ್

  ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸದ ವೇಳೆ ಅವರು ಸಂಚರಿಸುವ ಮಾರ್ಗಕ್ಕಾಗಿಯೇ ನಿರ್ಮಾಣವಾಗಿದ್ದ ರಸ್ತೆ ಕಾಮಗಾರಿ ಪ್ರಧಾನಿ ವಾಪಸ್ ತೆರಳುತ್ತಿದ್ದಂತೆಯೇ ರಸ್ತೆಯಲ್ಲಿನ ಡಾಂಬರೀಕರಣ ಕಿತ್ತು ಬಂದಿದೆ. Read more…

ಪ್ರಧಾನಿ ಮೋದಿ ಆಗಾಗ ಬೆಂಗಳೂರಿಗೆ ಬರುತ್ತಿರಬೇಕು ಎಂದ ಶಾಸಕ ಜಮೀರ್ ಅಹ್ಮದ್

ಪ್ರಧಾನಿ ನರೇಂದ್ರ ಮೋದಿಯವರು ಆಗಾಗ ರಾಜ್ಯ ರಾಜಧಾನಿ ಬೆಂಗಳೂರಿಗೆ ಬರುತ್ತಿರಬೇಕು ಎಂದು ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, Read more…

ಬಿಬಿಎಂಪಿ 198 ರಿಂದ 243 ವಾರ್ಡ್ ಗಳಿಗೆ ಹೆಚ್ಚಳ; ಮರು ವಿಂಗಡಣೆ ವರದಿ ಸರ್ಕಾರಕ್ಕೆ ಸಲ್ಲಿಕೆ

ಬೆಂಗಳೂರು: ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಕುರಿತ ಕರಡು ವರದಿ ಲೋಪ ಸರಿಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ವಾರ್ಡ್ ಮರು ವಿಂಗಡಣೆ ಸಮಿತಿ ರಾಜ್ಯ ಸರ್ಕಾರಕ್ಕೆ ಸೋಮವಾರ ವರದಿ ಸಲ್ಲಿಸಿದೆ. Read more…

BIG NEWS: ʼಸ್ಕೂಲ್ ಆನ್ ವ್ಹೀಲ್ಸ್ʼ ವಿದ್ಯಾರ್ಥಿಗಳಿಗೆ ಇನ್ನು ಬಿಸಿಯೂಟ

ಸ್ಕೂಲ್ ಆನ್ ವ್ಹೀಲ್ಸ್ (SoW) ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಿರುವ ಬಿಬಿಎಂಪಿ, ಇದಕ್ಕೆ ನೋಂದಾಯಿಸುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ ಮುಂತಾದ ಸೌಲಭ್ಯಗಳನ್ನು ಪರಿಚಯಿಸಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ Read more…

BIG NEWS: ರಾಜಕಾಲುವೆ ಒತ್ತುವರಿ ತೆರವಿಗೆ ಮುಂದಾದ ಬಿಬಿಎಂಪಿ; 714 ಕಟ್ಟಡಗಳ ಪಟ್ಟಿ ಸಿದ್ಧ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದಾಗಿ ಹಲವೆಡೆ ಸಮಸ್ಯೆಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ 714 ಕಟ್ಟಡಗಳ ಪಟ್ಟಿ ಸಿದ್ಧಪಡಿಸಿದೆ. ರಾಜಕಾಲುವೆ ಒತ್ತುವರಿ ಮಾಡಿ Read more…

BREAKING: ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ, 2 ತಿಂಗಳಲ್ಲಿ ನಾಲ್ವರು ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬಿಬಿಎಂಪಿ ಕಸದ ಲಾರಿ ಹರಿದು ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆ ಸುರಪುರ ಮೂಲದ Read more…

BIG NEWS: ಬೂಸ್ಟರ್ ಡೋಸ್ ಕಡ್ಡಾಯ; BBMP ಸಿದ್ಧತೆ

ಬೆಂಗಳೂರು: ಕೊರೊನಾ 4ನೇ ಅಲೆ ಆತಂಕ ಎದುರಾಗಿದ್ದು, ಮುಂಜಾಗೃತಾ ಕ್ರಮವಾಗಿ ಬಿಬಿಎಂಪಿ ಬೂಸ್ಟರ್ ಡೋಸ್ ಮೊರೆ ಹೋಗಿದೆ. ಕಡ್ಡಾಯ ಬೂಸ್ಟರ್ ಡೋಸ್ ಗಾಗಿ ಸಿದ್ಧತೆ ನಡೆಸಿದೆ. ಕೋವಿಡ್ ಎರಡು Read more…

BBMP ಕಸದ ಲಾರಿಗೆ ಮತ್ತೊಂದು ಬಲಿ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಪಾಲಿಕೆ ಕಸದ ಲಾರಿಗೆ 60 ವರ್ಷದ ವ್ಯಕ್ತಿಯೋರ್ವರು ಬಲಿಯಾಗಿರುವ ಘಟನೆ ಬೆಂಗಳೂರಿನ Read more…

ಎಸಿಬಿ ದಾಳಿ ಬಳಿಕ ಬಿಬಿಎಂಪಿ ವಿರುದ್ಧ ದೂರುಗಳ ಸುರಿಮಳೆ..! ಭ್ರಷ್ಟ ಅಧಿಕಾರಿಗಳಿಗೆ ಶುರುವಾಯ್ತು ನಡುಕ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಲೆ, ಭ್ರಷ್ಟಾಚಾರ ನಿಗ್ರಹ ದಳದ ಕಣ್ಣು ಬಿದ್ದಿದೆ. ಫೆಬ್ರವರಿ ತಿಂಗಳ ಕೊನೆಯಲ್ಲಿ ಪಾಲಿಕೆ ಮೇಲೆ ದಾಳಿ ನಡೆಸಿದ್ದ ಎಸಿಬಿ ಪಾಲಿಕೆಯ ಮೇಲೆ ರೈಡ್ Read more…

ಶಿವರಾತ್ರಿ ದಿನವೂ ಪಾಲಿಕೆ ಮೇಲೆ ರೈಡ್ ಮುಂದುವರೆಸಿದ ಎಸಿಬಿ; ಕಡತಗಳನ್ನು ಬಿಟ್ಟು ಫೀಲ್ಡ್ ಪರಿಶೀಲನೆ…!

ಭ್ರಷ್ಟಾಚಾರ ನಿಗ್ರಹ‌ ದಳ,‌‌ ಬಿಬಿಎಂಪಿಯ ಮಹಾ ಹಗರಣವನ್ನು ಬಯಲಿಗೆಳೆಯಲು ಎಲ್ಲಾ ಸಿದ್ಧತೆ ನಡೆಸಿಕೊಳ್ಳುತ್ತಿರುವ ಹಾಗಿದೆ. ಎರಡು ದಿನಗಳ ಕಾಲ ಕಡತಗಳ ಪರೀಕ್ಷೆ ನಡೆಸಿರುವ ಎಸಿಬಿ‌ ಅಧಿಕಾರಿಗಳು, ಈಗಾಗ್ಲೇ ಪಾಲಿಕೆಯ Read more…

ಪಾಲಿಕೆ ಮೇಲೆ ದಾಳಿ ಮುಂದುವರೆಸಿದ ಎಸಿಬಿ; ನಾಳೆಯೂ ಕಡತಗಳ ಪರಿಶೀಲನೆ ಸಾಧ್ಯತೆ

ಶುಕ್ರವಾರದಂದು ಎಸಿಬಿ, ಬಿಬಿಎಂಪಿ ಮೇಲೆ ದಾಳಿ ನಡೆಸಿತು. ಆನಂತರ ಇಂದು ಎಸಿಬಿ ಅಧಿಕಾರಿಗಳು, ಪಾಲಿಕೆಯ ಇಪ್ಪತ್ತೇಳು ಕಚೇರಿಗಳ ಮೇಲೆ ಎಸಿಬಿ ದಾಳಿ ಮುಂದುವರೆಸಿದ್ದಾರೆ. ಅಷ್ಟೇ ಅಲ್ಲಾ ನಾಳೆಯು ಸಹ Read more…

ಮಹಾಶಿವರಾತ್ರಿ ದಿನದಂದು ಮಾಂಸ ಮಾರಾಟ ಹಾಗೂ ಪ್ರಾಣಿವಧೆಗೆ ನಿಷೇಧ ಹೇರಿದ ಬಿಬಿಎಂಪಿ

ನಾಳೆ ಮಹಾಶಿವನನ್ನು ಆಚರಿಸುವ ಮಹಾಶಿವರಾತ್ರಿ ಹಬ್ಬ. ದೇಶದಾದ್ಯಂತ ಈ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂತಹ ಪವಿತ್ರ ದಿನದಂದು, ಬೆಂಗಳೂರಿನಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿವಧೆಗೆ ನಿಷೇಧ ಏರಲಾಗಿದೆ. ಹೌದು, Read more…

ಬಿಬಿಎಂಪಿ ಸಿಬ್ಬಂದಿ ಸೋಗಿನಲ್ಲಿ ವಂಚನೆ; ಸೈಬರ್ ಕಳ್ಳರನ್ನು ಬಂಧಿಸಿದ ಪೊಲೀಸರು…..!

ಸೈಬರ್ ವಂಚಕರು ಈಗ ಬಿಬಿಎಂಪಿ ಸಿಬ್ಬಂದಿಯಂತೆ ಬಿಂಬಿಸಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದಾರೆ. ಇತ್ತೀಚೆಗೆ ಬೆಂಗಳೂರು ಪೊಲೀಸರು ಇಬ್ಬರು ಶಂಕಿತ ಸೈಬರ್ ವಂಚಕರನ್ನು ಬಂಧಿಸಿದ್ದಾರೆ. ಶಿವಪ್ರಸಾದ್ ಹಾಗೂ ಪಂಕಜ್ ಚೌಧರಿ Read more…

BIG NEWS: ಬಿಬಿಎಂಪಿ ಯ 27 ಕಚೇರಿಗಳ ಮೇಲೆ ACB ದಾಳಿ

ಬೆಂಗಳೂರು: ಭ್ರಷ್ಟಾಚಾರ ದೂರು ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಕಚೇರಿ ಸೇರಿದಂತೆ 27 ಪಾಲಿಕೆ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬಿಡಿಎ ಮೇಲಿನ ಇತ್ತೀಚಿನ ದಾಳಿ Read more…

ಶುಕ್ರವಾರದಿಂದ ಗಾರ್ಬೇಜ್ ಸಿಟಿಯಾಗಲಿದೆ, ಗಾರ್ಡನ್ ಸಿಟಿ….!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಅದೆಷ್ಟು ಟೀಕೆ ಮಾಡಿದ್ರೂ, ಪ್ರಯೋಜನ ಇಲ್ಲ ಬಿಡಿ. ಅದ್ರಲ್ಲೂ, ಪಾಲಿಕೆಯನ್ನ ಥೇಟ್ ಉಡದಂತೆ ಹಿಡಿದಿರೋ ಕಸದ ಪ್ರಾಬ್ಲಂ ಹೆಜ್ಜೆ ಹೆಜ್ಜೆಗೂ ಕಾಡ್ತಿದೆ.‌ ಈಗಾಗ್ಲೇ Read more…

BIG NEWS: ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಕಾರಣಕ್ಕೆ ಎರಡು ವರ್ಷಗಳಿಂದ ಬ್ರೇಕ್ ಬಿದ್ದಿದ್ದ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಕೊನೆಗೂ ಬಿಬಿಎಂಪಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕರಗ ಉತ್ಸವಕ್ಕೆ ಷರತ್ತು ಬದ್ಧ Read more…

BIG NEWS: ಅದ್ದೂರಿ ಕರಗ ಉತ್ಸವಕ್ಕೆ ಬಿಬಿಎಂಪಿ ʼಗ್ರೀನ್ ಸಿಗ್ನಲ್ʼ

ಕೊರೋನಾ ವೈರಸ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಕರಗ ಉತ್ಸವ ಸರಳವಾಗಿ ನಡೆದಿದ್ದು ತಿಳಿದಿರುವ ಸಂಗತಿ. ಈ ಬಾರಿಯೂ ಹಾಗೇ ಆಗಬಹುದು ಎಂದು ಭಕ್ತರು ಆತಂಕದಲ್ಲಿದ್ದರು. ಆದರೆ ಕರಗ Read more…

ಪೌರಕಾರ್ಮಿಕರ ಆತಂಕಕ್ಕೆ ಕಾರಣವಾಗಿದೆ ಕೋವಿಡ್ ಸೆಲ್ಫ್ ಟೆಸ್ಟ್ ಕಿಟ್

ಪೌರ ಕಾರ್ಮಿಕರು, ಇಡೀ ನಗರದ ಸ್ವಚ್ಛತೆ ಕಾಪಾಡುವ ವಾರಿಯರ್ಗಳು. ಇಡೀ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹಿಸುವ ಕಾರ್ಮಿಕರಿಗೆ ಕೋವಿಡ್ ತಂದೊಡ್ಡಿರುವ ಸಂಕಷ್ಟ ಅಂತಿಂತದ್ದಲ್ಲ. ಹೋಮ್ ಐಸೋಲೇಷನ್ನಿಂದ ಹೆಚ್ಚಾಗುತ್ತಿರುವ Read more…

ಕೋವಿಡ್‌ ನಿಯಮ ಉಲ್ಲಂಘಿಸಿದವರಿಂದ ಈವರೆಗೆ ವಸೂಲಾದ ದಂಡವೆಷ್ಟು ಗೊತ್ತಾ…?

ಕೊರೋನಾ ನಿಯಂತ್ರಣಕ್ಕೆ ಬಿಬಿಎಂಪಿ ಪಣ ತೊಟ್ಟು ನಿಂತಿದೆ‌.‌ ನಿಯಮಗಳ ಪಾಲನೆಯಾಗಲು ನಗರದ ಪ್ರತಿ ವಾರ್ಡ್ ನಲ್ಲಿ ಮಾರ್ಷಲ್ ಗಳನ್ನು ನೇಮಿಸಿದೆ. ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಕೋವಿಡ್ ನಿಯಮಗಳನ್ನು Read more…

3 ಕೇಸ್ ಪತ್ತೆಯಾದ್ರೆ ಇಡೀ ಅಪಾರ್ಟ್‌ಮೆಂಟ್ ಕಂಟೇನ್ಮೆಂಟ್ ಜ಼ೋನ್, ಬಿಬಿಎಂಪಿ ಹೊಸ ನಿಯಮ

ಕೊರೋನಾ ನಿಯಂತ್ರಿಸಲು ಹಲವು ನಿಯಮಗಳನ್ನ ಹೇರಿರುವ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೌಸಿಂಗ್ ಸೊಸೈಟಿಗಳು, ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್ ಗಳು ಮತ್ತು ಹೌಸಿಂಗ್ ಸೊಸೈಟಿಗಳಿಗೆ ಸಲಹಾ ಸೂಚನೆಯನ್ನು ಕಳುಹಿಸಿದೆ. Read more…

ಮೂರನೇ ಅಲೆಗೆ ಸಿದ್ಧವಾಗ್ತಿದೆ ಬಿಬಿಎಂಪಿ; ಕೊರೋನಾದಿಂದ ಸತ್ತವರಿಗೆ ಚಿತಾಗಾರ ನಿಗದಿ ಮಾಡಿದ ಪಾಲಿಕೆ

ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಅದ್ರಲ್ಲು ರಾಜಧಾನಿ ಬೆಂಗಳೂರಲ್ಲಿ ವೈರಸ್ ವೇಗವಾಗಿ ಹರಡುತ್ತಿದೆ.‌ ಎರಡು ವಾರಗಳ ಹಿಂದೆ 800-1000 ಪ್ರಕರಣಗಳು ವರದಿಯಾಗುತ್ತಿದ್ದ ನಗರದಲ್ಲಿ ಈಗ ದೈನಂದಿನವಾಗಿ 10 ಸಾವಿರಕ್ಕು Read more…

2021 ರ ಸೆಪ್ಟೆಂಬರ್‌ ನಂತರ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಬಾಲಕಿ ಕೊರೊನಾಗೆ ಬಲಿ

ಕೊರೊನಾ ಕೇಸ್‌ಗಳು ಹೆದರಿಕೆ ಹುಟ್ಟಿಸುವ ಮಟ್ಟಕ್ಕೆ ಗಣನೀಯವಾಗಿ ಹೆಚ್ಚುತ್ತಿವೆ. ಸುಮಾರು 1 ಲಕ್ಷ ಕೊರೊನಾ ಸೋಂಕಿತರು ಗುರುವಾರದಂದು ಒಂದೇ ದಿನದಲ್ಲಿ ದೇಶಾದ್ಯಂತ ವರದಿಯಾಗಿದ್ದಾರೆ. ಹೊಸ ರೂಪಾಂತರಿ ಓಮಿಕ್ರಾನ್‌ ತೀವ್ರವಾಗಿ Read more…

ಬೆಂಗಳೂರಿನಲ್ಲಿ ಹೆಚ್ಚಾದ ಮೈಕ್ರೋಕಂಟೇನ್ಮೆಂಟ್ ಜ಼ೋನ್….! ಆರಂಭವಾಯ್ತ ಮೂರನೇ ಅಲೆ….?

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗದಂತಾಗಿದೆ. ಇತ್ತೀಚೆಗೆ ಲಯಕ್ಕೆ ಮರಳುತ್ತಿರುವ ಆರ್ಥಿಕತೆ, ಸಾಮಾನ್ಯ ಜನಜೀವನಕ್ಕೆ ಒಮಿಕ್ರಾನ್ ತರ್ಪಣ ಬಿಟ್ಟಿದೆ. ಈಗಾಗ್ಲೇ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಿಸಲು ಹಲವು ನಿಯಮಗಳನ್ನ Read more…

BIG NEWS: ಕೊರೊನಾದಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ; ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುತ್ತಿರುವ ರೋಗಿಗಳು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಅದರಲ್ಲಿಯೂ ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯತ್ತ ಮುಖ ಮಾಡಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲೂ Read more…

ಒಮಿಕ್ರಾನ್ ಭೀತಿ: ಮಾಲ್‌/ಥಿಯೇಟರ್‌ ಪ್ರವೇಶಿಸಲು ಕೋವಿಡ್‌ ಲಸಿಕೆಯ ಎರಡೂ ಡೋಸ್‌ ಕಡ್ಡಾಯ

ಒಮಿಕ್ರಾನ್ ಸೋಂಕಿನ ಎರಡು ಪ್ರಕರಣಗಳು ಪತ್ತೆಯಾದ ನಂತರ ಕರ್ನಾಟಕ ಸರ್ಕಾರವು ಈ ಸೋಂಕು ವ್ಯಾಪಿಸದಂತೆ ನೋಡಿಕೊಳ್ಳಲು ಕಠಿಣವಾದ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ರಾಜ್ಯಾದ್ಯಂತ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಇದರ Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಜಾರಿಯಾಗುತ್ತಾ ನೈಟ್ ಕರ್ಫ್ಯೂ…..?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಗೆ ಬರುವ ಸಾಧ್ಯತೆ ದಟ್ಟವಾಗಿದೆ. ಪ್ರಮುಖವಾಗಿ Read more…

ಮನೆ ಮನೆಗೂ ಬರಲಿದೆ ಕೋವಿಡ್ ಲಸಿಕೆ; 80 ವಾಹನಗಳಿಗೆ ಚಾಲನೆ ನೀಡಿದ BBMP

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡಲು ಬಿಬಿಎಂಪಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೇರ್ ಇಂಡಿಯಾ ಸಹಯೋಗದಲ್ಲಿ 80 ಲಸಿಕಾ ವಾಹನಗಳಿಗೆ ಬಿಬಿಎಂಪಿ Read more…

GOOD NEWS: ಆಸ್ತಿ ತೆರಿಗೆಯಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿದ ಸರ್ಕಾರ

ಬೆಂಗಳೂರು: ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್, ಮನರಂಜನಾ ಪಾರ್ಕ್ ಗಳಿಗೆ ಆಸ್ತಿ ತೆರಿಗೆಯಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2021 -22 Read more…

ಒತ್ತುವರಿ ತೆರವಿಗೆ ಬಿಬಿಎಂಪಿ ಸಿದ್ಧತೆ; ಕಟ್ಟಡಗಳ ಲಿಸ್ಟ್ ಸಿದ್ಧಪಡಿಸಿದ ಪಾಲಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿಯಿಂದಾಗಿ ಭಾರಿ ಮಳೆಗೆ ಅವಾಂತರಗಳು ಸೃಷ್ಟಿಯಾಗಿದ್ದು, ಸಿಲಿಕಾನ್ ಸಿಟಿ ಜನತೆ ಹೈರಾಣಾಗಿದ್ದಾರೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಕಟ್ಟಡಗಳ ಹಿಟ್ ಲಿಸ್ಟ್ ರೆಡಿ ಮಾಡಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...