alex Certify BC Nagesh | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: 2500 ಶಿಕ್ಷಕರು, 778 ಉಪನ್ಯಾಸಕರ ನೇಮಕಾತಿ

ಬೆಂಗಳೂರು: 2,500 ಪ್ರೌಢಶಾಲೆ ಶಿಕ್ಷಕರು ಮತ್ತು 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಆರ್ಥಿಕ ಇಲಾಖೆ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿಗೆ ಹಸಿರು ನಿಶಾನೆ Read more…

BREAKING NEWS: ಶಾಲೆ-ಕಾಲೇಜುಗಳಲ್ಲಿ ಧ್ಯಾನ ಕಡ್ಡಾಯ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಧ್ಯಾನ ಕಡ್ಡಾಯ ಮಾಡಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು ಧ್ಯಾನ ಸಹಕಾರಿಯಾಗಿದ್ದು, ರಾಜ್ಯದ Read more…

ರಾಜ್ಯದ ಅರೇಬಿಕ್ ಶಾಲೆಗಳಲ್ಲಿ ಶಿಕ್ಷಣದ ಬಗ್ಗೆ ವರದಿ ಸಲ್ಲಿಸಲು ಸೂಚನೆ

ಮಡಿಕೇರಿ: ರಾಜ್ಯದ ಎಲ್ಲಾ ಅರೇಬಿಕ್ ಶಾಲೆಗಳ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂಬ ಉದ್ದೇಶದಿಂದ ಅಂತಹ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read more…

ಜನಾಕ್ರೋಶಕ್ಕೆ ಮಣಿದ ಸರ್ಕಾರ: ಶಾಲಾಭಿವೃದ್ಧಿಗೆ 100 ರೂ. ದೇಣಿಗೆ ಸಂಗ್ರಹ ಆದೇಶ ವಾಪಸ್

ಬೆಂಗಳೂರು: ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ ಹಣ ಸಂಗ್ರಹಿಸುವ ಬಗ್ಗೆ ಹೊರಡಿಸಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ. ಸಾರ್ವಜನಿಕರು ಮತ್ತು ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಆದೇಶ ವಾಪಸ್ ಪಡೆಯಲಾಗಿದೆ. ಶಿಕ್ಷಣ ಇಲಾಖೆ Read more…

ಸಮಾವೇಶದಲ್ಲೇ ಸಚಿವ ನಾಗೇಶ್ ವಿರುದ್ಧ ಸಿಎಂ ಗರಂ

ಬೆಂಗಳೂರು: ಒಳನಾಡು ಮೀನುಗಾರಿಕೆ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಗರಂ ಆಗಿದ್ದಾರೆ. ಅರಮನೆ ಮೈದಾನದ ಗಾಯತ್ರಿ ಮೈದಾನದಲ್ಲಿ ನಡೆದಿರುವ ಸಮಾವೇಶದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮೇಲೆ ಸಿಎಂ ಬಸವರಾಜ Read more…

5, 8ನೇ ತರಗತಿಗೆ ಈ ವರ್ಷದಿಂದಲೇ ಹೊಸ ಪರೀಕ್ಷೆ: ಕಲಿಕಾ ಗುಣಮಟ್ಟ ಪರಿಶೀಲನೆ –ಎಲ್ಲರೂ ಪಾಸ್

ಬೆಂಗಳೂರು: ವಿದ್ಯಾರ್ಥಿಗಳ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಈ ವರ್ಷ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ Read more…

ಪೋಷಕರಿಗೆ ಮುಖ್ಯ ಮಾಹಿತಿ: ಶಾಲೆ ಪ್ರವೇಶಕ್ಕೆ ಮಗುವಿಗೆ 6 ವರ್ಷ ಪೂರ್ಣಗೊಂಡಿರಬೇಕು

ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರುವ ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು. ಈ ನಿಯಮವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಲಾಗುವುದು. Read more…

5, 8 ನೇ ಕ್ಲಾಸ್ ಗೆ ಪಬ್ಲಿಕ್ ಪರೀಕ್ಷೆ…? ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗೆ ಕ್ರಮ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ನಿರ್ಧರಿಸಿದೆ. ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ದಾಖಲಾತಿ ಪರಿಶೀಲನೆ ಪಟ್ಟಿ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಬೆಂಗಳೂರು ವಿಭಾಗದ ದಾಖಲಾತಿ ಪರಿಶೀಲನೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುವುದು. ಬೆಳಗಾವಿ, ಮೈಸೂರು ಮತ್ತು ಕಲಬುರ್ಗಿ Read more…

ಒಂದೇ ಸ್ಥಳದಲ್ಲಿರುವ ಎರಡು, ಹೆಚ್ಚಿನ ಶಾಲೆ ವಿಲೀನ

ಬೆಂಗಳೂರು: ಒಂದೇ ಆವರಣದಲ್ಲಿ ಒಂದೇ ಮಾಧ್ಯಮದ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ರಾಜ್ಯದ ಯಾವುದೇ ಭಾಗದಲ್ಲಿ ನಡೆಯುತ್ತಿದ್ದರೂ ಅಂತಹ ಶಾಲೆಗಳನ್ನು ಒಂದೇ ಶಾಲೆಯನ್ನಾಗಿ ವಿಲೀನಗೊಳಿಸಲಾಗುವುದು. Read more…

15,000 ಶಿಕ್ಷಕರ ನೇಮಕಾತಿಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನ ಪಟ್ಟಿ ಪ್ರಕಟ

ಬೆಂಗಳೂರು: 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಧರಿಸಿ ಮುಂದಿನ ವಾರಾಂತ್ಯದೊಳಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟಿಸಲಾಗುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. Read more…

ನವರಾತ್ರಿಗೆ ಪೂರಕವಾಗಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಸಚಿವರ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಖುಷಿ ಸುದ್ದಿ: ದೈಹಿಕ, ವಿಶೇಷ ಸೇರಿ 2500 ಪ್ರೌಢಶಾಲಾ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2500 ಪ್ರೌಢಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ Read more…

ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ನೇರ ನೇಮಕಾತಿ: ಸಚಿವ ನಾಗೇಶ್ ಮಾಹಿತಿ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ Read more…

BIG NEWS: ಸೆ. 12 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ, ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ಸೆಪ್ಟೆಂಬರ್ 12 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಅಂದು ಬೆಳಿಗ್ಗೆ 11 ಗಂಟೆಯ ನಂತರ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ Read more…

15 ಸಾವಿರ ಶಿಕ್ಷಕರ ನೇಮಕಾತಿಗೆ 1:2 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಸಚಿವ ನಾಗೇಶ್

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರವೇ 1:2 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ Read more…

40 ಪರ್ಸೆಂಟ್ ಕಮಿಷನ್ ಆರೋಪ: ಖಾಸಗಿ ಶಾಲೆಗಳ ವಿರುದ್ಧ ಮಾನನಷ್ಟ ಮೊಕದ್ದಮೆ

ಬೆಂಗಳೂರು: ಖಾಸಗಿ ಶಾಲೆಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ Read more…

BIG NEWS: ರಾಜ್ಯದ 20,000 ಅಂಗನವಾಡಿಗಳಲ್ಲಿ ನವೆಂಬರ್ ನಿಂದಲೇ ಎನ್ಇಪಿ ಜಾರಿ

ಬೆಂಗಳೂರು: ಮುಂಬರುವ ಶೈಕ್ಷಣಿಕ ಸಾಲಿನಿಂದ ಶಾಲಾ ಶಿಕ್ಷಣದಲ್ಲಿ ಎನ್ಇಪಿ(ರಾಷ್ಟ್ರೀಯ ಶಿಕ್ಷಣ ನೀತಿ) ಜಾರಿಗೆ ತರಲಿದ್ದು, ಈ ನಿಟ್ಟಿನಲ್ಲಿ ನವೆಂಬರ್ ನಿಂದ ಮೊದಲ ಹಂತದಲ್ಲಿ 20,000 ಅಂಗನವಾಡಿ ಕೇಂದ್ರಗಳಲ್ಲಿ ಎನ್ಇಪಿ Read more…

BIG NEWS: 15 ಸಾವಿರ ಶಿಕ್ಷಕರ ಆಯ್ಕೆ ಪಟ್ಟಿ ತಿಂಗಳಲ್ಲಿ ಪ್ರಕಟ

ಬೆಂಗಳೂರು: ಆರರಿಂದ ಎಂಟನೇ ತರಗತಿಗೆ 15,000 ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಇನ್ನೊಂದು ತಿಂಗಳಲ್ಲಿ ಆಯ್ಕೆಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. Read more…

ಶಿಕ್ಷಣ ಸಚಿವ ನಾಗೇಶ್ ವಿರುದ್ಧ ದೂರು: ತ್ರಿವರ್ಣ ಧ್ವಜಕ್ಕಿಂತ ಎತ್ತರದಲ್ಲಿ ಕೇಸರಿ ಧ್ವಜ ಹಾರಿಸಿದ ಆರೋಪ

ತುಮಕೂರು: ತ್ರಿವರ್ಣ ಧ್ವಜಕ್ಕಿಂತ ಎತ್ತರದಲ್ಲಿ ಕೇಸರಿ ಧ್ವಜ ಹಾರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ವಿರುದ್ಧ ದೂರು ನೀಡಲಾಗಿದೆ. ತುಮಕೂರು Read more…

ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಗಸ್ಟ್ ಅಂತ್ಯದೊಳಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಆಗಸ್ಟ್ ಅಂತ್ಯದೊಳಗೆ 15,000 Read more…

ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಸಿಹಿ ಸುದ್ದಿ: ಬಯಸಿದ ಜಿಲ್ಲೆಗೆ ವರ್ಗಾವಣೆ ಪರಿಶೀಲನೆಗೆ ಸಚಿವರ ಸೂಚನೆ

ಬೆಂಗಳೂರು: ಬಯಸಿದ ಜಿಲ್ಲೆಗೆ ಶಿಕ್ಷಕರ ವರ್ಗಾವಣೆ ಬಗ್ಗೆ ಪರಿಶೀಲನೆ ನಡೆಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ Read more…

SSLC ಪೂರಕ ಪರೀಕ್ಷೆಯಲ್ಲಿ 37479 ವಿದ್ಯಾರ್ಥಿಗಳು ಪಾಸ್: ನಾಳೆ ವೆಬ್ ಸೈಟ್ ನಲ್ಲಿ ಫಲಿತಾಂಶ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು Read more…

ಕಡಿಮೆ ಮಕ್ಕಳಿರುವ ಶಾಲೆ ವಿಲೀನ: ಮಕ್ಕಳಿಗೆ ವಾಹನ ಸೌಲಭ್ಯ

ಬೆಂಗಳೂರು: ಕಡಿಮೆ ವಿದ್ಯಾರ್ಥಿಗಳಿರುವ ಹಿನ್ನೆಲೆಯಲ್ಲಿ 13,800 ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಚಿಂತನೆ ನಡೆದಿದೆ. ಹೋಬಳಿಗೊಂದು ಮಾದರಿ ಶಾಲೆ ಆರಂಭಿಸಲಾಗುವುದು. ಶಾಲೆ ವಿಲೀನದ ಬಳಿಕ ಮಕ್ಕಳಿಗೆ ವಾಹನ ಸೌಲಭ್ಯ ಕಲ್ಪಿಸಲಾಗುವುದು. Read more…

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಸಮವಸ್ತ್ರ, ಶೂ ವಿತರಣೆ ಶೀಘ್ರ

ಮಡಿಕೇರಿ: ರಾಜ್ಯದ ಪ್ರತಿ ಸರ್ಕಾರಿ ಶಾಲೆಗಳಿಗೆ ಮುಂದಿನ 15 ದಿನಗಳೊಳಗೆ ಸಮವಸ್ತ್ರ, ಶೂ ವಿತರಣೆ ಕಾರ್ಯ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು Read more…

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್

ರಾಯಚೂರು: ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸುವ ಸಲುವಾಗಿ ಸರ್ಕಾರದಿಂದ 15 ಸಾವಿರ ಹೊಸ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಪೈಕಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ Read more…

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಗುಡ್ ನ್ಯೂಸ್: ಮತ್ತೆ ಸಿಇಟಿ, ಅತಿಥಿ ಶಿಕ್ಷಕರ ಸಂಭಾವನೆ ಹೆಚ್ಚಳ

ಕಲಬುರಗಿ: ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಎಲ್ಲ ಹುದ್ದೆಗಳು ಭರ್ತಿಯಾಗದಿದ್ದರೆ ಡಿಸೆಂಬರ್ ಒಳಗೆ ಮತ್ತೊಮ್ಮೆ ಸಿಇಟಿ ನಡೆಸುವ ಮೂಲಕ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು Read more…

ಪಿಯುಸಿಗೆ ಎನ್ಇಪಿ ಪಠ್ಯ: ಸಚಿವ ನಾಗೇಶ್ ಮುಖ್ಯ ಮಾಹಿತಿ

ಮಂಗಳೂರು: ಪದವಿ ಪೂರ್ವ ತರಗತಿಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯ ಅಳವಡಿಸಿಕೊಳ್ಳಲಿದ್ದು ಈ ವರ್ಷ ಡಿಸೆಂಬರ್ ವೇಳೆಗೆ ಪಠ್ಯದ ಕ್ರಮ ಅಂತಿಮಗೊಳಿಸಿ ನಂತರ ಕಾರ್ಯರೂಪಕ್ಕೆ ತರಲಾಗುವುದು ಎಂದು ಪ್ರಾಥಮಿಕ Read more…

ಪಠ್ಯ ಪರಿಷ್ಕರಣೆ ಬಗ್ಗೆ ಸಿಎಂ ಜೊತೆಗಿನ ಸಭೆ ಬಳಿಕ ಸಚಿವ ನಾಗೇಶ್ ಮುಖ್ಯ ಮಾಹಿತಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದರು. ಪತ್ರದಲ್ಲಿರುವ ಅಂಶಗಳ ಬಗ್ಗೆ ವಿವರಣೆಗಾಗಿ ನಮ್ಮನ್ನು ಮುಖ್ಯಮಂತ್ರಿಗಳು ಕರೆದಿದ್ದರು. ಸಿಎಂಗೆ ಎಲ್ಲ ವಿವರಣೆ ನೀಡಿದ್ದೇವೆ ಎಂದು ಮುಖ್ಯಮಂತ್ರಿಯವರ Read more…

ಗಮನಿಸಿ: ಇಂದು ಬೆಳಿಗ್ಗೆ 11.30 ಕ್ಕೆ ಪಿಯು ಫಲಿತಾಂಶ ಪ್ರಕಟ; ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಇಂದು ಬೆಳಗ್ಗೆ 11.30 ಕ್ಕೆ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...