alex Certify Beaten | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹರ ಜಾತ್ರೆಯಲ್ಲಿ ಮುರುಗೇಶ್ ನಿರಾಣಿಗೆ ಕಾರ್ ಕೊಟ್ಟಿದ್ದಕ್ಕೆ ಆಕ್ಷೇಪಿಸಿದವರಿಗೆ ಹಿಗ್ಗಾಮುಗ್ಗಾ ಥಳಿತ

ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿಯ ಹರ ಜಾತ್ರೆಯಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಕಾರ್ ಉಡುಗೊರೆಯಾಗಿ ನೀಡಲಾಗಿದೆ. ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಎಂದು ಅವರಿಗೆ ಹೊಸ Read more…

ಕೋರ್ಟ್ ಆವರಣದಲ್ಲೇ ಆಘಾತಕಾರಿ ಘಟನೆ

ಕಲಬುರಗಿ: ನ್ಯಾಯಾಲಯದ ಆವರಣದಲ್ಲಿಯೇ ಯುವಕನ ಮೇಲೆ ಮೂವರು ಹಲ್ಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಘಟನೆ ನಡೆದಿದೆ. ಯಾತನೂರು ಗ್ರಾಮದ ನಿವಾಸಿ ದೇವೇಂದ್ರ(27) Read more…

BREAKING: ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷನ ಮೇಲೆ ಬಿಜೆಪಿ ಮಾಜಿ ಶಾಸಕ ಹಲ್ಲೆ, ದೂರು

ಬಾಗಲಕೋಟೆ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷನ ಮೇಲೆ ಬಿಜೆಪಿ ಮಾಜಿ ಶಾಸಕ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬಾಗಲಕೋಟೆಯ ಮಾಜಿ ಶಾಸಕ ವೀರಣ್ಣ ಚರಂತಿ ಮಠ ವಿರುದ್ಧ Read more…

BREAKING: ಮದ್ಯ ಸೇವನೆಗೆ ಹಣ ಕೊಡದಿದ್ದಕ್ಕೆ ಬಿಯರ್ ಬಾಟಲಿಯಿಂದ ಹೊಡೆದು ಕೊಲೆ

ಮೈಸೂರು: ಮದ್ಯಸೇವನೆಗೆ ಹಣ ನೀಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯನ್ನು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಸರಸ್ವತಿ ಕಾಲೋನಿಯಲ್ಲಿ ಘಟನೆ ನಡೆದಿದೆ. ನಂಜನಗೂಡಿನ ಮಹದೇವ Read more…

ಪರೀಕ್ಷೆಯಲ್ಲಿ ಉತ್ತರ ತೋರಿಸದ ವಿದ್ಯಾರ್ಥಿ ಮೇಲೆ ಹಲ್ಲೆ

ಚಿಂತಾಮಣಿ: ಪರೀಕ್ಷೆಯಲ್ಲಿ ಉತ್ತರ ತೋರಿಸಿಲ್ಲ ಎಂದು ವಿದ್ಯಾರ್ಥಿ ಮೇಲೆ ಮತ್ತೊಬ್ಬ ವಿದ್ಯಾರ್ಥಿ ಮತ್ತು ಆತನ ಸಹಚರರು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚೇಳೂರಿನ ಮಂಜುನಾಥ್(21) Read more…

ವಿಚಾರಣೆಗೆ ಬಂದು ಠಾಣೆಯಲ್ಲೇ ಪೊಲೀಸ್ ಮೇಲೆ ಹಲ್ಲೆ

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರದ ಪೊಲೀಸ್ ಠಾಣೆಯಲ್ಲಿಯೇ ಪೊಲೀಸ್ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ. ಸಾಗರ್ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ Read more…

ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕ ಅಮಾನತು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಫಾರಂನಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಬಬ್ಬೂರು ಫಾರಂ ಸರ್ಕಾರಿ ಹಿರಿಯ ಪ್ರಾಥಮಿಕ Read more…

BIG NEWS: ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ವಿವಸ್ತ್ರಗೊಳಿಸಿ, ಮೂತ್ರ ವಿಸರ್ಜಿಸಿ ಕಿರುಕುಳ: ಆತ್ಮಹತ್ಯೆಗೆ ಶರಣಾದ ನೊಂದ ಬಾಲಕ

ಸ್ನೇಹಿತರು ಬಾಲಕನೊಬ್ಬನನ್ನು ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಆತನ ಬಟ್ಟೆ ಬಿಚ್ಚಿಸಿ, ಕಿರುಕುಳ ನೀಡಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದು, ನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ Read more…

ಪರೀಕ್ಷೆಗೆ ಅವಕಾಶ ನಿರಾಕರಿಸಿದ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ: ದೂರು, ಪ್ರತಿ ದೂರು ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಸರ್ಕಾರಿ ಪದವಿ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜು ಅವರ ಮೇಲೆ ಹಲ್ಲೆ ನಡೆದಿದ್ದು, ದೂರು, ಪ್ರತಿ ದೂರು ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ Read more…

BREAKING: ಸಂಚಾರ ಪೊಲೀಸರಿಂದ ಹಲ್ಲೆಗೆ ಆಕ್ರೋಶ: ನೈಸ್ ರಸ್ತೆ ಬ್ಲಾಕ್ ಮಾಡಿ ಚಾಲಕರ ಪ್ರತಿಭಟನೆ, ಟ್ರಾಫಿಕ್ ಜಾಮ್

ಬೆಂಗಳೂರು: ಸಂಚಾರ ಪೊಲೀಸರಿಂದ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಚಾಲಕರು ನೈಸ್ ರಸ್ತೆಯನ್ನು ಬ್ಲಾಕ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಪಿಇಎಸ್ ಕಾಲೇಜು Read more…

BREAKING: ಗಾಂಜಾ ಗಲಾಟೆ: ಸಹಾಯಕ ಜೈಲರ್ ಮೇಲೆ ಕೈದಿಯಿಂದ ಮಾರಣಾಂತಿಕ ಹಲ್ಲೆ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಗಾಂಜಾಗಾಗಿ ಗಲಾಟೆ ನಡೆದಿದ್ದು, ಸಹಾಯಕ ಜೈಲರ್ ಮೇಲೆ ಕೈದಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಸಹಾಯಕ ಜೈಲರ್ ಜಿ.ಆರ್. ಕಾಂಬಳೆ ಮೇಲೆ ಕೈದಿ ಹಲ್ಲೆ Read more…

ನಿರ್ಜನ ಪ್ರದೇಶದಲ್ಲಿ ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಕಾಮುಕನಿಗೆ ಥಳಿತ

ರಾಮನಗರ: ನಿರ್ಜನ ಪ್ರದೇಶದಲ್ಲಿ ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಸಾತನೂರು ರಸ್ತೆಯಲ್ಲಿ ನಡೆದಿದೆ. ಬಳ್ಳಾರಿ Read more…

ಕರ್ತವ್ಯನಿರತ ಸರ್ಕಾರಿ ವೈದ್ಯನ ಮೇಲೆ ರೋಗಿಯಿಂದ ಹಲ್ಲೆ

ಕಾರವಾರ: ಕರ್ತವ್ಯ ನಿರತ ಸರ್ಕಾರಿ ವೈದ್ಯನ ಮೇಲೆ ರೋಗಿ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಸರ್ಕಾರಿ ಆಯುಷ್ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ವೈದ್ಯ ಡಾ. Read more…

ಕಟಿಂಗ್ ಶಾಪ್ ನಲ್ಲಿ ಆಘಾತಕಾರಿ ಘಟನೆ: ಪುತ್ರನಿಗೆ ಸರಿಯಾಗಿ ಕೂದಲು ಕತ್ತರಿಸಿಲ್ಲವೆಂದು ಮೂವರ ಮೇಲೆ ಹಲ್ಲೆ

ಹುಬ್ಬಳ್ಳಿ: ಪುತ್ರನಿಗೆ ಸರಿಯಾಗಿ ಕೂದಲು ಕತ್ತರಿಸದಿರುವುದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕಟಿಂಗ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಮೂವರ ಮೇಲೆ ಹಲ್ಲೆ ನಡೆಸಲಾಗಿದೆ. ಹುಬ್ಬಳ್ಳಿಯ ನವನಗರದಲ್ಲಿ Read more…

ಪತ್ರಕರ್ತರ ಮೇಲೆ ಹಲ್ಲೆ: ನಟ ಮೋಹನ್ ಬಾಬು ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್: ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತೆಲುಗು ನಟ ಮೋಹನ್ ಬಾಬು ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೋಹನ್ ಬಾಬು ಅವರ ಜಲಪಲ್ಲಿ Read more…

ನಗರಸಭೆ ಮಾಜಿ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರಸಭೆ ಮಾಜಿ ಸದಸ್ಯರೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ನಗರಸಭೆಯ ಮಾಜಿ ಸದಸ್ಯ ಅನಿಲ್ ಕುಮಾರ್ ಹಲ್ಲೆಗೆ ಒಳಗಾದವರು. ಪಕ್ಕದ ಮನೆಯ ಅನಿಲ್ Read more…

BREAKING: ಬಡ್ಡಿ ಹಣ ನೀಡಲು ತಡ ಮಾಡಿದ್ದಕ್ಕೆ ಸಾಲಗಾರನ ಅಪಹರಿಸಿ ಮಾರಕಾಸ್ತ್ರದಿಂದ ಹಲ್ಲೆ

ಬೆಂಗಳೂರು: ಬಡ್ಡಿ ಹಣ ಕೊಡುವುದು ತಡವಾಗಿದ್ದಕ್ಕೆ ಸಾಲಗಾರನನ್ನು ಅಪಹರಿಸಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಭೈರೇಗೌಡನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರತಾಪ್ ಮತ್ತು ದಿಲೀಪ್ Read more…

BREAKING: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ವೇಶ್ಯಾವಾಟಿಕೆ ಆರೋಪದ ಮೇಲೆ ಮಹಿಳೆ ಬಟ್ಟೆ ಹರಿದು ಹಲ್ಲೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಸಾರ್ವಜನಿಕವಾಗಿ ಮಹಿಳೆಯ ಬಟ್ಟೆಯನ್ನು ಹರಿದು ಹಾಕಿ ಹಲ್ಲೆ ನಡೆಸಲಾಗಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ಅಮಾನವೀಯ ಘಟನೆ ನಡೆದಿದೆ. ಮಗಳು ವೇಶ್ಯಾವಾಟಿಕೆ ಮಾಡುತ್ತಿದ್ದಾಳೆ Read more…

ಹಿಂದೂ ಯುವಕನೊಂದಿಗಿದ್ದ ಮುಸ್ಲಿಂ ಯುವತಿ ಮೇಲೆ ಹಲ್ಲೆ: 13 ಮಂದಿ ವಿರುದ್ದ ಕೇಸ್

ಶಿವಮೊಗ್ಗ: ಹಿಂದೂ ಯುವಕನೊಂದಿಗೆ ಓಡಾಡುತ್ತಿರುವುದಕ್ಕೆ ಆಕ್ಷೇಪಿಸಿ ಮುಸ್ಲಿಂ ಸಮುದಾಯದ ಯುವತಿ ಮೇಲೆ ಅದೇ ಸಮುದಾಯದ ಹಲವರು ಹಲ್ಲೆ ಮಾಡಿದ್ದು, 13 ಮಂದಿ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

BREAKING: ಬಿಎಂಟಿಸಿ ಬಸ್ ಚಾಲಕನ ಮೇಲೆ ಬೈಕ್ ಸವಾರನಿಂದ ಹಲ್ಲೆ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನ ಮೇಲೆ ಬೈಕ್ ಸವಾರ ಹಲ್ಲೆ ನಡೆಸಿದ್ದಾನೆ. ಬಸ್ ಚಾಲಕ ಮುರ್ತುಜಾ ಸಾಬ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಬೈಕ್ ಸವಾರ ಬಸ್ ಹತ್ತಿ Read more…

ಬಾಲಕರನ್ನು ತಲೆಕೆಳಗಾಗಿ ತೂಗಿಹಾಕಿ ಮೆಣಸಿನ ಹೊಗೆ ಹಾಕಿ ಚಿತ್ರಹಿಂಸೆ ನೀಡಿದ ಕಿಡಿಗೇಡಿಗಳು

ಅಪ್ರಾಪ್ರ ಬಾಲಕರಿಬ್ಬರನ್ನು ತಲೆಕೆಳಗಾಗಿ ನೇತುಹಾಕಿ ಮೆಣಸಿನ ಕಾಯಿ ಹೊಗೆ ಹಾಕಿ ಕಿಡಿಗೇಡಿಗಳು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಪಾಂಡುರ್ನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. Read more…

ಎಲ್ಲಾ ಆಸ್ತಿ ತನ್ನ ಹೆಸರಿಗೆ ಬರೆಸಿಕೊಂಡ ಅಣ್ಣ: ಜಮೀನಿನಲ್ಲಿ ಪಾಲು ಕೇಳಿದ್ದಕ್ಕೆ ತಮ್ಮನ ಕುಟುಂಬದವರ ಮೇಲೆ ಹಲ್ಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಅಲಕನೂರು ಬಳಿ ಜಮೀನಿನಲ್ಲಿ ಬಾಲು ಕೇಳಿದ್ದಕ್ಕೆ ತಮ್ಮನ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದೆ. ಅಲಕನೂರು ಗ್ರಾಮದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. Read more…

ಸಾಫ್ಟ್ ವೇರ್ ಉದ್ಯೋಗಿ ಮೇಲೆ ಕ್ಯಾಬ್ ಚಾಲಕನಿಂದ ಹಲ್ಲೆ

ಬೆಂಗಳೂರಿನಲ್ಲಿ ಸಾಫ್ಟ್ವೇರ್ ಉದ್ಯೋಗಿ ಮೇಲೆ ಕ್ಯಾಬ್ ಚಾಲಕನಿಂದ ಹಲ್ಲೆ ನಡೆದಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೋಡ್ ರೇಜ್ ಕೇಸ್ ಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಕೆಲಸ Read more…

BREAKING: ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿಯ ಬಿಡ್ನಾಳ ಬಳಿ ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಾನಂದ ಪೂಜಾರ ಅವರ ಮೇಲೆ ಮೂವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸೈಡ್ ಕೊಡಿ ಎಂದು ಕೇಳಿದ್ದಕ್ಕೆ Read more…

BREAKING: ರಸ್ತೆಗೆ ಎಳೆತಂದು ಬಿಎಂಟಿಸಿ ಕಂಡಕ್ಟರ್ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಕಂಡಕ್ಟರ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಕುಡಿದ ಮತ್ತಿನಲ್ಲಿ ಕಂಡಕ್ಟರ್ ಶಿವಕುಮಾರ್ ಅವರ Read more…

ಬಾಣಂತಿಯೊಂದಿಗೆ ವೈದ್ಯನ ಅನುಚಿತ ವರ್ತನೆ ಆರೋಪ

ಶಿವಮೊಗ್ಗ: ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೊಂದಿಗೆ ವೈದ್ಯರೊಬ್ಬರು ಅನುಚಿತವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಜಿಲ್ಲೆ ಸಾಗರದ ತಾಯಿ ಮಗು ಆಸ್ಪತ್ರೆಯ ವೈದ್ಯ ಡಾ. ನಾಗೇಂದ್ರಪ್ಪ ಅವರು ಶಸ್ತ್ರಚಿಕಿತ್ಸೆಗೆ Read more…

ಕರ್ತವ್ಯ ನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ: ಕಾನ್ಸ್ ಟೆಬಲ್ ಸಸ್ಪೆಂಡ್

ಬೀದರ್: ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಬೀದರ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಮ್ಮ ಅವರ ಮೇಲೆ ನ್ಯೂಟೌನ್ Read more…

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ: ಯುವಕನಿಗೆ ಥಳಿತ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ವಿದ್ಯಾರ್ಥಿಗಳ ಗುಂಪು ಥಳಿಸಿದೆ. ಪಳ್ಳಂಗೋಡಿನ ಮೊಹಮ್ಮದ್ ನಿಯಾಜ್ ಅನುಚಿತವಾಗಿ ವರ್ತಿಸಿದ Read more…

BIG NEWS: ವೈದ್ಯರ ಮೇಲೆ ಹಲ್ಲೆ ನಡೆಸಿದವರಿಗೆ 7 ವರ್ಷ ಜೈಲು, 2 ಲಕ್ಷ ರೂ.ವರೆಗೆ ದಂಡ: ಸರ್ಕಾರ ಆದೇಶ

ಬೆಂಗಳೂರು: ಇತ್ತೀಚೆಗೆ ರೋಗಿಗಳು ಮತ್ತು ಅವರ ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆಯಂತಹ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಕ್ರಮ ಕೈಗೊಂಡಿದೆ. ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದಲ್ಲಿ Read more…

BREAKING: ಕರ್ತವ್ಯನಿರತ ವೈದ್ಯನ ಮೇಲೆ ಹಲ್ಲೆ ನಡೆಸಿದ್ದ ಮಹಿಳೆ ಸೇರಿ ಇಬ್ಬರು ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ವೈದ್ಯ ವೆಂಕಟೇಶ್ ಮೇಲೆ ಹಲ್ಲೆ ಮಾಡಿದ್ದ ಇರ್ಫಾನ್, ತಸೀಮಾ ಬಂಧಿತರು. ಬಂಧಿತರು ಚಿಕ್ಕಮಗಳೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...