alex Certify Beaten | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವೈದ್ಯರ ಮೇಲೆ ಹಲ್ಲೆ ನಡೆಸಿದವರಿಗೆ 7 ವರ್ಷ ಜೈಲು, 2 ಲಕ್ಷ ರೂ.ವರೆಗೆ ದಂಡ: ಸರ್ಕಾರ ಆದೇಶ

ಬೆಂಗಳೂರು: ಇತ್ತೀಚೆಗೆ ರೋಗಿಗಳು ಮತ್ತು ಅವರ ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆಯಂತಹ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಕ್ರಮ ಕೈಗೊಂಡಿದೆ. ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದಲ್ಲಿ Read more…

BREAKING: ಕರ್ತವ್ಯನಿರತ ವೈದ್ಯನ ಮೇಲೆ ಹಲ್ಲೆ ನಡೆಸಿದ್ದ ಮಹಿಳೆ ಸೇರಿ ಇಬ್ಬರು ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ವೈದ್ಯ ವೆಂಕಟೇಶ್ ಮೇಲೆ ಹಲ್ಲೆ ಮಾಡಿದ್ದ ಇರ್ಫಾನ್, ತಸೀಮಾ ಬಂಧಿತರು. ಬಂಧಿತರು ಚಿಕ್ಕಮಗಳೂರು Read more…

BREAKING: ಹಲ್ಲೆ ಪ್ರಕರಣ: ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಅರೆಸ್ಟ್

ಬೆಂಗಳೂರು: ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧಿಸಲಾಗಿದೆ. ಬನಶಂಕರಿ ಠಾಣೆ ಪೋಲೀಸರು ಆರೋಪಿ ಅಶ್ವಿನ್ ನನ್ನು Read more…

SHOCKING: ನವೋದಯ ಶಾಲೆಯಲ್ಲಿ ರ್ಯಾಗಿಂಗ್: ಮರ್ಮಾಂಗಕ್ಕೆ ಒದ್ದು ವಿಕೃತಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣದ ಬಳಿ ಜವಾಹರ ನವೋದಯ ವಿದ್ಯಾಲಯದಲ್ಲಿ ರ್ಯಾಗಿಂಗ್ ಮಾಡಲಾಗಿದೆ. ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಹೈಸ್ಕೂಲ್ ವಿದ್ಯಾರ್ಥಿಗಳ ಮೇಲೆ Read more…

ಶಾಲಾ ಮಕ್ಕಳ ತಲೆ ಕೂದಲು ಕತ್ತರಿಸಿದ ಶಿಕ್ಷಕನಿಗೆ ಥಳಿತ

ಗದಗ: ವಿದ್ಯಾರ್ಥಿಗಳ ತಲೆ ಕೂದಲು ಕಟ್ ಮಾಡಿದ್ದ ಶಿಕ್ಷಕನಿಗೆ ಧರ್ಮದೇಟು ನೀಡಿದ ಘಟನೆ ಗದಗ -ಬೆಟಗೇರಿ ಸೇಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕಂಪ್ಯೂಟರ್ ಶಿಕ್ಷಕ ಬಿನೋಯ್ Read more…

ಕುಡಿದ ಮತ್ತಿನಲ್ಲಿ ಪಾಪಿ ಪತಿ ಅಟ್ಟಹಾಸ: ಕತ್ತಿಯಿಂದ ಪತ್ನಿಯ ಕುತ್ತಿಗೆಗೆ ಹೊಡೆದು ಡ್ಯಾನ್ಸ್

ಉಡುಪಿ: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಹೊಡೆದು ಪತಿ ಡ್ಯಾನ್ಸ್ ಮಾಡಿದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬಸ್ರೂರು ನಲ್ಲಿ ನಡೆದಿದೆ. ಪತ್ನಿ ಅನಿತಾ ಅವರಿಗೆ ಕತ್ತಿಯಿಂದ Read more…

SHOCKING VIDEO: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಮರಕ್ಕೆ ಕಟ್ಟಿ ಮಕ್ಕಳ ಎದುರೇ ಚಪ್ಪಲಿಯಿಂದ ಥಳಿತ….!

ಉತ್ತರ ಪ್ರದೇಶದ ಪ್ರತಾಪ್ ಘಡ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೂವರು ಮಕ್ಕಳನ್ನು ಹೊಂದಿದ್ದ ಮಹಿಳೆಯೊಬ್ಬಳು ತನ್ನ ಗ್ರಾಮದ ಯುವಕನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಇದು ಬಹಿರಂಗವಾದ Read more…

ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ

ಬೆಳಗಾವಿ: ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಒಬ್ಬರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಚಿಕ್ಕೋಡಿ ತಾಲೂಕಿನ ಖಡಕಲಾಟ ಪೊಲೀಸ್ Read more…

ಲವ್, ಸೆಕ್ಸ್, ದೋಖಾ: ಖಾಸಗಿ ವಿಡಿಯೋ ಮಾಡಿ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲವ್, ಸೆಕ್ಸ್, ದೋಖಾ ಮಾಡಿದ ಬಗ್ಗೆ ನೊಂದ ಮಹಿಳೆ ದೂರು ನೀಡಿದ್ದಾರೆ. 41 ಲಕ್ಷ ಹಣ, 5 ಲಕ್ಷ ರೂ. ಮೌಲ್ಯದ ಎಲ್ಐಸಿ ಬಾಂಡ್ Read more…

ಹುಡುಗನಿಗೆ ಕರೆ ಮಾಡಿ ಮನೆಗೆ ಕರೆಸಿಕೊಂಡ ಗೆಳತಿ: ಆಮೇಲೇನಾಯ್ತು ಗೊತ್ತಾ…?

ಉತ್ತರ ಪ್ರದೇಶದ ದೇರಿಯಾ ಕೊಟ್ವಾಲಿಯಲ್ಲಿ ಮನೆಗೆ ಬಂದ ಅಪ್ರಾಪ್ತ ಬಾಲಕನನ್ನು ಗೆಳತಿಯ ಮನೆಯವರು ಹೊಡೆದು ಕೊಂದಿದ್ದಾರೆ. ತನ್ನ ಗೆಳತಿಯ ಮನೆಯವರಿಂದ ಕ್ರೂರವಾಗಿ ಹಲ್ಲೆಗೊಳಗಾದ 17 ವರ್ಷದ ಬಾಲಕ ಶಿವಂ Read more…

ಮನೆಗೆ ನುಗ್ಗಿ ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಳಗಾವಿ: ಬುದ್ಧಿಮಾಂದ್ಯ ಯುವತಿ ಮೇಲೆ ಅನ್ಯಕೋಮಿನ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಇದರಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ Read more…

ಕಾಂಗ್ರೆಸ್ ಕಾರ್ಪೊರೇಟರ್ ಸೇರಿ ಮೂವರ ಮೇಲೆ ಹಲ್ಲೆ

ಬಳ್ಳಾರಿ: ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಮೇಲೆ ಹಲ್ಲೆ ನಡೆಸಲಾಗಿದೆ. 38ನೇ ವಾರ್ಡ್ ಪಾಲಿಕೆ ಸದಸ್ಯ ಕುಬೇರ ಅವರ ಮೇಲೆ 39ನೇ ವಾರ್ಡ್ ಪಾಲಿಕೆ ಸದಸ್ಯ ಶಶಿಕಲಾ ಮೈದುನ ರವಿ Read more…

ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ: ಆರೋಪಿ ಅರೆಸ್ಟ್

ಮಂಗಳೂರು: ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಎರಡು ದಿನಗಳ Read more…

BREAKING: ಬಾರ್ ನಲ್ಲಿ ಕುಡಿದ ಮತ್ತಿನಲ್ಲಿ ಗುರಾಯಿಸಿದ್ದಕ್ಕೆ ಬಿಯರ್ ಬಾಟಲಿಯಿಂದ ಹೊಡೆದು ಬರ್ಬರ ಹತ್ಯೆ

ಬೆಂಗಳೂರು: ಬಾರ್ ನಲ್ಲಿ ಕುಡಿದ ಮತ್ತಿನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನವೀನ್(35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. Read more…

SHOCKING: ವೃಷಣ ತುಳಿದು ಕ್ರೌರ್ಯ ಮೆರೆದು ದರ್ಶನ್ ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಹತ್ಯೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಆಘಾತಕಾರಿ ಸಂಗತಿ ಬಯಲಾಗಿದೆ. ಮೂರು ಹಂತದಲ್ಲಿ ದರ್ಶನ್ ಮತ್ತು ಸಹಚರರು ರೇಣುಕಾ ಸ್ವಾಮಿ ಮೇಲೆ ಪಟ್ಟಣಗೆರೆ ಶೆಡ್ ನಲ್ಲಿ Read more…

ಮೂಳೆ ಜಾಸ್ತಿ ಇದೆ, ಮಾಂಸ ಹಾಕು ಎಂದು ಕೇಳಿದ್ದಕ್ಕೆ ಗ್ರಾಹಕನ ಮೇಲೆ ಹಲ್ಲೆ

ಶಿವಮೊಗ್ಗ: ಮಾಂಸದ ಅಂಗಡಿಯಲ್ಲಿ ಮೂಳೆಗಳನ್ನು ಹೆಚ್ಚಾಗಿ ಹಾಕಿದ್ದು, ಇದರ ಬದಲು ಮಟನ್ ಹೆಚ್ಚು ಹಾಕುವಂತೆ ಕೇಳಿದ್ದಕ್ಕೆ ಅನ್ಯ ಕೋಮಿನ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಹಲ್ಲೆ ನಡೆಸಿದ್ದಾನೆ. ಶಿವಮೊಗ್ಗದ Read more…

ಹಿಂಡಲಗಾ ಜೈಲು ಸಿಬ್ಬಂದಿ ಮೇಲೆ ಕೈದಿ ಹಲ್ಲೆ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲು ಸಿಬ್ಬಂದಿ ಮೇಲೆ ಕೈದಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಜೈಲಿನ ವಾರ್ಡನ್ ವಿನೋದ್ ಲೋಕಾಪುರ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರನ್ನು ಬಿಮ್ಸ್ Read more…

ಯುವತಿಯರ ಬೆತ್ತಲೆ ಫೋಟೋ ತೆಗೆದು ಲೈಂಗಿಕ ಕ್ರಿಯೆಗೆ ಬಳಸಿಕೊಳ್ತಿದ್ದ ಆರೋಪಿ ಬಂಧಿಸಲು ಹೋದ ಪೊಲೀಸರ ಮೇಲೆ ಕಲ್ಲು ತೂರಾಟ

ಶಿರಸಿ: ಅತ್ಯಾಚಾರ ಪ್ರಕರಣದ ಆರೋಪಿ ಬಂಧಿಸಲು ತೆರಳಿದ್ದಾಗ ಕಲ್ಲು ತೂರಾಟ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಮಳಲಿ ಗ್ರಾಮದಲ್ಲಿ ನಡೆದಿದೆ. ಅರ್ಜುನ ಅಲಿಯಾಸ್ ಅರುಣ Read more…

BREAKING: ಮದುವೆ ಮಂಟಪದಲ್ಲಿ ಚಿನ್ನ ಕದಿಯುವಾಗಲೇ ಸಿಕ್ಕಿಬಿದ್ದ ಕಳ್ಳನಿಗೆ ಹಿಗ್ಗಾಮುಗ್ಗಾ ಥಳಿತ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದಲ್ಲಿ ಮದುವೆ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದವನಿಗೆ ಗೂಸಾ ನೀಡಲಾಗಿದೆ. ಸಾಯಿಕೃಷ್ಣ ಫಂಕ್ಷನ್ ಹಾಲ್ ನಲ್ಲಿ ಘಟನೆ ನಡೆದಿದೆ. ಚಿನ್ನದ ಸರ ಕದಿಯುವಾಗ ರೆಡ್ Read more…

ಕುಡಿತದ ಚಟ ಬಿಡಿಸುವುದಾಗಿ ಊಟ ಕೊಡದೇ ಮನಸೋ ಇಚ್ಛೆ ಥಳಿಸಿ ಚಿತ್ರಹಿಂಸೆ: ಓರ್ವ ಸಾವು

ತುಮಕೂರು: ಮದ್ಯವರ್ಜನ ಕೇಂದ್ರದಲ್ಲಿ ಶಿಬಿರಾರ್ಥಿಗಳಿಗೆ ಚಿತ್ರ ಹಿಂಸೆ ನೀಡಿದ ಆರೋಪ ಕೇಳಿ ಬಂದಿದೆ. ಕುಡಿತದ ಚಟ ಬಿಡಿಸುವುದಾಗಿ ಮನಸೋ ಇಚ್ಛೆ ಥಳಿಸಿ ವಿಕೃತಿ ಮೆರೆಯಲಾಗಿದೆ. ತುಮಕೂರು ಹೊರವಲಯದ ಹೆಗ್ಗೆರೆಯ Read more…

ಅಕ್ರಮ ಸಂಬಂಧ ಮುಂದುವರೆಸಲು ಒತ್ತಡ: ಡೆತ್ ನೋಟ್ ಬರೆಸಿಕೊಂಡು ಯುವತಿಗೆ ಕಿರುಕುಳ

ಕೊಪ್ಪಳ: ಅಕ್ರಮ ಸಂಬಂಧ ಬೆಳೆಸಿ ಯುವತಿಗೆ ಕಿರುಕುಳ ನೀಡಿದ್ದಲ್ಲದೆ, ನನ್ನ ಸಾವಿಗೆ ನಾನೇ ಕಾರಣ ಎಂದು ಆಕೆಯಿಂದ ಡೆತ್ ನೋಟ್  ಬರೆಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಕುಷ್ಟಗಿಯ ವೀರೇಶ Read more…

ಕಾರ್ ಅಡ್ಡಗಟ್ಟಿ ಚಾಲಕ, ಮಹಿಳೆಯರ ಮೇಲೆ ಹಲ್ಲೆ

ಬೆಳ್ತಂಗಡಿ: ಕಾರ್ ಅಡ್ಡಗಟ್ಟಿ ಚಾಲಕ ಹಾಗೂ ಕಾರ್ ನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಕನ್ಯಾಡಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಧರ್ಮಸ್ಥಳದ ನಿವಾಸಿಗಳಾದ ಅಬ್ದುಲ್ Read more…

ದಾಳಿ ವೇಳೆ ಅಧಿಕಾರಿ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ ಯತ್ನ: ಲಾಟರಿ ಸೂರಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸಿದ್ದಾರೂಢ ನಗರದಲ್ಲಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲಾಟರಿ ಸೂರಿ ಎಂಬಾತನನ್ನು ಬಂಧಿಸಲಾಗಿದೆ. ಮೀಟರ್ ಬಡ್ಡಿ ವ್ಯವಹಾರ, Read more…

SHOCKING: ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಬ್ಲೇಡ್ ನಿಂದ ಹಲ್ಲೆ

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಕೆಕೆಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಾಲಕ ಸುರೇಶ್ ಮೇಲೆ ಬ್ಲೇಡ್ ನಿಂದ Read more…

ಅವಾಚ್ಯ ಪದಗಳಿಂದ ನಿಂದಿಸಿ ಪಿಡಿಒ ಮೇಲೆ ಗ್ರಾಪಂ ಅಧ್ಯಕ್ಷೆ ಪತಿ ಹಲ್ಲೆ

ಮೈಸೂರು: ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಲ್ಲೆ ನಡೆಸಿದ ಘಟನೆ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಘಟನೆ ನಡೆದಿದೆ. Read more…

ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ

ಬೀದರ್: ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏ. 17 ರಂದು ಬಸವಕಲ್ಯಾಣದ ಸಾಲುಮರದ Read more…

ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಹಲ್ಲೆ

ಕೊಪ್ಪಳ: ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ದ್ಯಾಮಣ್ಣ ಬಾಲನಗೌಡರ ಮತ್ತು ಕುಟುಂಬದವರ ಮೇಲೆ Read more…

ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ: ಪ್ರೀತಿಸಿದ ಯುವತಿಯೊಂದಿಗೆ ಪರಾರಿಯಾದ ಯುವಕನ ತಾಯಿ ಕಂಬಕ್ಕೆ ಕಟ್ಟಿ ಹಲ್ಲೆ

ಹಾವೇರಿ: ಪ್ರೀತಿಸಿ ಯುವತಿಯನ್ನು ಯುವಕ ಕರೆದುಕೊಂಡು ಹೋಗಿದ್ದಕ್ಕೆ ಯುವಕನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ನಾಲ್ಕು Read more…

ನಾಲ್ವರ ಹತ್ಯೆ ಪ್ರಕರಣ: ಕೊಲೆ ಆರೋಪಿಗೆ ಗುಂಡೇಟು

ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫೈರೋಜ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗದಗ ನಗರದ ನರಗುಂದ ರಸ್ತೆಯಲ್ಲಿ ಘಟನೆ ನಡೆದಿದೆ. Read more…

ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಚಿಂತಾಮಣಿ ತಾಲೂಕಿನ ಕನಿಶೆಟ್ಟಹಳ್ಳಿ ಗ್ರಾಮದ ಗೋವರ್ಧನ ಹಲ್ಲೆಗೊಳಗಾದ ಯುವಕ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...