alex Certify Beaten | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಪರ ಪ್ರಚಾರ ಮಾಡಿದ್ದಕ್ಕೆ ಜೆಡಿಎಸ್ ಮುಖಂಡನ ಮೇಲೆ ಹಲ್ಲೆ

 ತುಮಕೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರ ಪರ ಪ್ರಚಾರ ಮಾಡಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ Read more…

ಬೆಂಗಳೂರಲ್ಲಿ ಪುಡಿ ರೌಡಿಗಳ ಅಟ್ಟಹಾಸ: ಬಿಎಂಟಿಸಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ

ಬೆಂಗಳೂರು: ಬಿಎಂಟಿಸಿ ಚಾಲಕ, ನಿರ್ವಾಹಕರ ಮೇಲೆ ಪುಡಿ ರೌಡಿಗಳು ಲಾಂಗ್ ಬೀಸಿ ಗಾಯಗೊಳಿಸಿದ ಘಟನೆ ಕುಮಾರಸ್ವಾಮಿ ಲೇಔಟ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಧ್ಯರಾತ್ರಿ 12:30 ರ ಸುಮಾರಿಗೆ Read more…

ಗಲಾಟೆ ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ: ಯುವಕ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗೌತಮಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರ ಪೈಕಿ ಒಬ್ಬನನ್ನು ಬಂಧಿಸಲಾಗಿದೆ. ಗೌತಮಪುರದಲ್ಲಿ ಮಾರಿಕಾಂಬ ಜಾತ್ರೆ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ಥಳೀಯರು Read more…

ಅಮಲಿನಲ್ಲಿದ್ದ ಯುವತಿಯಿಂದ ರಸ್ತೆಯಲ್ಲೇ ರಂಪಾಟ: ಆಟೋ ಚಾಲಕನ ಮೇಲೆ ಹಲ್ಲೆ

ಬೆಂಗಳೂರು: ಮದ್ಯಪಾನ ಮಾಡಿ ಕಾರ್ ಚಲಾಯಿಸಿದ ಯುವತಿ ನಡುರಸ್ತೆಯಲ್ಲಿಯೇ ರಂಪಾಟ ಮಾಡಿದ ಘಟನೆ ಬೆಂಗಳೂರಿನ ಸದಾಶಿವನಗರ ರಸ್ತೆಯಲ್ಲಿ ಕಳೆದ ರಾತ್ರಿ ನಡೆದಿದೆ. ಅಡ್ಡಾದಿಡ್ಡಿಯಾಗಿ ಕಾರ್ ಚಾಲನೆ ಮಾಡಿಕೊಂಡು ಬಂದ Read more…

ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಮನೆಗೆ ನುಗ್ಗಿ ಮಹಿಳೆಯರು ಸೇರಿ 8 ಮಂದಿ ಮೇಲೆ ಹಲ್ಲೆ

ಬೆಂಗಳೂರು: ಆಟೋ ಪಾರ್ಕಿಂಗ್ ವಿಚಾರಕ್ಕೆ ಅಕ್ಕ-ಪಕ್ಕದವರ ಮನೆಯವರ ನಡುವೆ ಗಲಾಟೆ ನಡೆದ ಘಟನೆ ಪ್ರಗತಿಪುರ ಬಡಾವಣೆಯಲ್ಲಿ ನಡೆದಿದೆ. ಶಿವಕುಮಾರ್ ಕುಟುಂಬದವರು ಸೇರಿ ಎಂಟು ಜನರ ಮೇಲೆ ಸೈಯದ್ ತಾಹ Read more…

ಕಾಮಗಾರಿ ಟೆಂಡರ್ ವಿಚಾರವಾಗಿ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ: ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್

ತುಮಕೂರು: ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಕಾಮಗಾರಿ Read more…

ಪುತ್ರಿಗೆ ಬಾಲ್ಯವಿವಾಹ ವಿರೋಧಿಸಿದ ಪತ್ನಿ ಕಾಲು ಮುರಿದ ಪತಿ

ಬೆಳಗಾವಿ: ಮಗಳಿಗೆ ಬಾಲ್ಯ ವಿವಾಹ ಬೇಡ ಎಂದಿದ್ದಕ್ಕೆ ಪತಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕಾಲು ಮುರಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ Read more…

ಮನೆಯಲ್ಲಿ ಮಾವನ ಕೂಡಿ ಹಾಕಿ ಹಲ್ಲೆ ನಡೆಸಿದ ಮಹಿಳಾ ಅಧಿಕಾರಿ ಅರೆಸ್ಟ್

ಮಂಗಳೂರು: ಸೋಫಾ ಮೇಲೆ ಶರ್ಟ್ ಇಟ್ಟ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಮೆಸ್ಕಾಂ ಮಹಿಳಾ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯ ಸಿಸಿ ಟಿವಿ Read more…

ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಪಿಡಿಒ

ಬೀದರ್: ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗೆ ಅಮಾನತುಗೊಂಡಿರುವ ಪಿಡಿಒ ಚಪ್ಪಲಿಯಿಂದ ಹೊಡೆದ ಘಟನೆ ಬೀದರ್ ನಲ್ಲಿ ಸೋಮವಾರ ನಡೆದಿದೆ. ಅಕ್ರಮ ಎಸಗಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ Read more…

ಮಗುವಿಗೆ ಚಿತ್ರಹಿಂಸೆ ನೀಡಿದ ತಾಯಿ, ಪ್ರಿಯಕರ ಅರೆಸ್ಟ್

ಬೆಂಗಳೂರು: ಮಗುವಿಗೆ ಚಿತ್ರ ಹಿಂಸೆ ನೀಡಿದ ತಾಯಿ ಮತ್ತು ಪ್ರಿಯಕರನನ್ನು ಗಿರಿನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವೀರಭದ್ರ ನಗರ ನಿವಾಸಿ ಶಾರೀನ್ ಮತ್ತು ಆಕೆಯ ಪ್ರಿಯಕರ ದಿನೇಶ್ ಬಂಧಿತರು. Read more…

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಒತ್ತುವರಿ ಪ್ರಶ್ನಿಸಿದ ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ Read more…

ಪತ್ನಿಯೊಂದಿಗೆ ಮಾತಾಡಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಬೆರಳು ತುಂಡರಿಸಿದ ಪತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಬೆಳಲಮಕ್ಕಿಯಲ್ಲಿ ತನ್ನ ಪತ್ನಿಯೊಂದಿಗೆ ಎದುರು ಮನೆಯ ಯುವಕ ಮಾತನಾಡಿಸುತ್ತಿದ್ದ ಕಾರಣಕ್ಕೆ ವತಿರಾಯ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಕುಡಿಯುವ ನೀರು Read more…

ಯುವಕನಿಗೆ ಕಾರ್ ಡಿಕ್ಕಿ: ಪ್ರಶ್ನಿಸಿದ್ದಕ್ಕೆ ಬಿ.ಎಸ್.ಪಿ. ಮುಖಂಡನಿಂದ ಹಲ್ಲೆ

ಬೆಂಗಳೂರು: ಕಾರ್ ಡಿಕ್ಕಿ ಹೊಡೆದಿದ್ದನ್ನು ಪ್ರಶ್ನಿಸಿದ ಯುವಕನ ಮೇಲೆ ಬಹುಜನ ಸಮಾಜವಾದಿ ಪಾರ್ಟಿ ಮುಖಂಡ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರು ಹಲಸೂರು ಕೆರೆ ಬಳಿ ಘಟನೆ Read more…

ಹಸು ಅಡ್ಡ ಬಂದು ಬಿದ್ದ ಮಹಿಳಾ ಪೊಲೀಸ್: ವಿಚಾರಣೆ ನೆಪದಲ್ಲಿ ಠಾಣೆಗೆ ಮಹಿಳೆ ಕರೆಸಿ ಹಲ್ಲೆ ಆರೋಪ

ಮಂಡ್ಯ: ವಿಚಾರಣೆ ನೆಪದಲ್ಲಿ ಮಹಿಳೆ ಮೇಲೆ ಪೊಲೀಸರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಠಾಣೆಗೆ ಕರೆದುಕೊಂಡು ಬಂದು ಮಹಿಳೆಯನ್ನು ಪೊಲೀಸರು ಥಳಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಪೂರ್ವ Read more…

ಅಕ್ರಮ ಮರಳು ದಂಧೆ: ಶಾಸಕಿ ಪುತ್ರನಿಂದ ಪೊಲೀಸ್ ಮೇಲೆ ಹಲ್ಲೆ ಆರೋಪ

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ಕರೆಮ್ಮ ಜಿ. ನಾಯಕ ಅವರ ಪುತ್ರ ಸಂತೋಷ್ ಮತ್ತು Read more…

ಹಾಸ್ಟೆಲ್ ನಲ್ಲಿ ಅಂಬೇಡ್ಕರ್ ಪೂಜೆಗೆ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಹಲ್ಲೆ

ಕಲಬುರಗಿ: ಅಂಬೇಡ್ಕರ್ ಪೂಜೆಗೆ ಬರಲು ನಿರಾಕರಿಸಿದ ವಿದ್ಯಾರ್ಥಿ ಮೇಲೆ 20 ವಿದ್ಯಾರ್ಥಿಗಳ ಗುಂಪು ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ ಘಟನೆ ಕಲಬುರ್ಗಿಯ ಹೈಕೋರ್ಟ್ ಸಮೀಪ ಇರುವ ಸರ್ಕಾರಿ ಹಾಸ್ಟೆಲ್ Read more…

ವಿಚ್ಛೇದನ ನಿರಾಕರಿಸಿದ ಪತಿ ಮೇಲೆ ಪತ್ನಿಯಿಂದ ಹಲ್ಲೆ

ಮಂಗಳೂರು: ವಿಚ್ಛೇದನ ನೀಡಲು ನಿರಾಕರಿಸಿದ ಪತಿ ಮೇಲೆ ಪತ್ನಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕುಲಶೇಖರ ಬಳಿ ನಡೆದಿದೆ. ಆಂಟೋನಿ ಡಿಸೋಜ ಹಲ್ಲೆಗೆ ಒಳಗಾದವರು. ಜನವರಿ 13ರಂದು ರಾತ್ರಿಯಲ್ಲಿ Read more…

ಮಹಿಳಾ ಕಂಡಕ್ಟರ್ ಮುಖಕ್ಕೆ ಪರಚಿದ ಯುವತಿ ಜೈಲಿಗೆ

ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಉಚಿತ ಟಿಕೆಟ್ ಪಡೆಯಲು ಗುರುತಿನ ಚೀಟಿ ತೋರಿಸುವ ವಿಚಾರವಾಗಿ ಜಗಳ ನಡೆದು ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಮಾಡಿ ಉಗುರುಗಳಿಂದ ಮುಖ Read more…

ಲಾಡ್ಜ್ ನಲ್ಲಿ ಒಟ್ಟಿಗೆ ಇದ್ದ ಅನ್ಯಕೋಮಿನ ಪುರುಷ, ಮಹಿಳೆಗೆ ಹಿಗ್ಗಾಮುಗ್ಗಾ ಥಳಿತ

ಹಾವೇರಿ: ಲಾಡ್ಜ್ ನಲ್ಲಿ ತಂಗಿದ್ದ ಹಿಂದೂ ಪುರುಷ, ಮುಸ್ಲಿಂ ಮಹಿಳೆ ಮೇಲೆ ಯುವಕರ ಗುಂಪು ದಾಳಿ ಮಾಡಿ ಹಿಗ್ಗಾಮುಗ್ಗಾ ಥಳಿಸಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಲ್ಕರ ಕ್ರಾಸ್ Read more…

ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ: ಸಾವನ್ನಪ್ಪಿದ್ದಾಳೆಂದು ಭಾವಿಸಿ ಪಾಪಪ್ರಜ್ಞೆಯಿಂದ ಆತ್ಮಹತ್ಯೆ

ಹಾಸನ: ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಲ್ಲೆಗೊಳಗಾದ ಪತ್ನಿ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ. ಪ್ರಶಾಂತ್(32) ಆತ್ಮಹತ್ಯೆ ಮಾಡಿಕೊಂಡ Read more…

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಸ್ಪೃಶ್ಯತೆ ಜೀವಂತ: ದಲಿತ ಯುವಕನ ಮೇಲೆ ಹಲ್ಲೆ

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಆಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಗೊಲ್ಲರ ಬೀದಿಗೆ ಕೆಲಸಕ್ಕೆ ಹೋಗಿದ್ದ ದಲಿತ ಯುವಕನಿಗೆ ಥಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದ ಗೊಲ್ಲರ Read more…

ಗೋ ಹತ್ಯೆ ಸ್ಥಳಕ್ಕೆ ತೆರಳಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ

ತುಮಕೂರು: ಕುಣಿಗಲ್ ಪಟ್ಟಣದ ಗುಜರಿ ಮೊಹಲ್ಲಾ ಪ್ರದೇಶದಲ್ಲಿ ಗೋ ಹತ್ಯೆ ನಡೆಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ತೆರಳಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಇದನ್ನು ವಿರೋಧಿಸಿ Read more…

ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕ್ರೋಶ: ಅಂತರ್ಜಾತಿ ವಿವಾಹವಾದ ಯುವಕನ ಮನೆಗೆ ನುಗ್ಗಿ ಹಲ್ಲೆ

ದಾವಣಗೆರೆ: ವರ್ಷದಿಂದ ಪರಸ್ಪರ ಪ್ರೀತಿಸಿ 20 ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದರಿಂದ ಯುವಕನ ಮನೆಗೆ ನುಗ್ಗಿ ಯುವತಿ ಮನೆಯವರು ಹಲ್ಲೆ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಕಮಲಾಪುರ Read more…

ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಗ್ರಾಮದಲ್ಲಿ ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವ ವಿಷಯದಲ್ಲಿ ಎರಡು ಗುಂಪಿನ ನಡುವೆ ಗಲಾಟೆ Read more…

ಗೃಹ ಸಾಲದ ಕಂತು ವಸೂಲಿಗೆ ಹೋದ ಸಿಬ್ಬಂದಿ ಮೇಲೆ ಮನೆ ಮಾಲೀಕನಿಂದ ಹಲ್ಲೆ

ರಾಮನಗರ: ಗೃಹ ಸಾಲದ ಕಂತು ವಸೂಲಿಗೆ ಹೋಗಿದ್ದ ಫೈನಾನ್ಸ್ ಸಿಬ್ಬಂದಿ ಮೇಲೆ ಮನೆ ಮಾಲೀಕ ಹಲ್ಲೆ ನಡೆಸಿದ ಘಟನೆ ರಾಮನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ನಡೆದಿದೆ. Read more…

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಕೋರ್ಟ್ ಗೆ ಬಂದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ ಕುಟುಂಬದವರು

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ವಿಚ್ಛೇದನ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿಯ ಮೇಲೆ ಪತ್ನಿಯ ಕುಟುಂಬದವರು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ. ಕೋರ್ಟ್ ಗೇಟ್ ಎದುರಿನ ವಿದ್ಯುತ್ ಕಂಬಕ್ಕೆ Read more…

ಮರುಕಳಿಸಿದ ವಂಟಮೂರಿ ಮಾದರಿ ಘಟನೆ: ಪ್ರೀತಿಸಿ ಮದುವೆಯಾಗಿದ್ದ ಯುವಕನ ಪೋಷಕರ ಮೇಲೆ ಯುವತಿ ಮನೆಯವರ ಹಲ್ಲೆ

ಚಿಕ್ಕಬಳ್ಳಾಪುರ: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಯುವತಿ ಮನೆಯವರು ಅಮಾನವೀಯವಾಗಿ ಹಲ್ಲೆ ಮಾಡಿದ ಘಟನೆ ಮಾಸುವ ಮೊದಲೇ ಅಂತಹುದೇ ಮತ್ತೊಂದು ಘಟನೆ ನಡೆದಿದೆ. Read more…

ಹೋಂ ವರ್ಕ್ ಮಾಡದ ವಿದ್ಯಾರ್ಥಿಗೆ ರಾಡ್ ನಿಂದ ಥಳಿಸಿದ ಶಿಕ್ಷಕಿ

ಬೆಂಗಳೂರು: ಹೋಂವರ್ಕ್ ಮಾಡದ 7ನೇ ತರಗತಿ ವಿದ್ಯಾರ್ಥಿ ಮೇಲೆ ಶಿಕ್ಷಕಿ ರಾಡ್ ನಿಂದ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಹುಳಿಮಾವು ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡ Read more…

ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಕಚ್ಚಿದ ಹುಚ್ಚು ನಾಯಿ ಬಡಿದು ಕೊಂದ ಸಾರ್ವಜನಿಕರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನಲ್ಲಿ ಸಿಕ್ಕ ಸಿಕ್ಕ ಜನರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದೆ. ಪರಮೇಶ್ವರ, ಚೌಡಪ್ಪ, ಕೃಷ್ಣ, ಚೌಡರೆಡ್ಡಿ, ಮೊಹಮ್ಮದ್, ಕಿಶೋರ್, Read more…

ಪಾನಮತ್ತನಾಗಿ ಸಂತೆಯಲ್ಲೇ ಜೆಸಿಬಿ ನುಗ್ಗಿಸಿದ ಚಾಲಕ: ದಿಕ್ಕಾಪಾಲಾಗಿ ಓಡಿದ ಜನ

ಮಂಡ್ಯ: ಪಾನಮತ್ತನಾಗಿ ಸಂತೆ ನಡೆಯುತ್ತಿದ್ದ ಸ್ಥಳಕ್ಕೆ ಚಾಲಕ ಜೆಸಿಬಿ ನುಗ್ಗಿಸಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ರಸ್ತೆ ಬದಿಯ ಅಂಗಡಿಗಳು, ತರಕಾರಿ ಅಂಗಡಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...