alex Certify Beaten | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ಯ ಕೋಮಿನ ಯುವತಿಯರೊಂದಿಗೆ ಇದ್ದ ಯುವಕರ ಮೇಲೆ ಹಲ್ಲೆ

ಬಾಗಲಕೋಟೆ: ನಗರದ ಬೇಕರಿಯೊಂದರಲ್ಲಿ ಯುವತಿಯರೊಂದಿಗೆ ಉಪಾಹಾರ ಸೇವಿಸಲು ತೆರಳಿದ್ದ ಯುವಕರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬಾಗಲಕೋಟೆಯ ಬೇಕರಿಯೊಂದರಲ್ಲಿ ಸೋಮವಾರ ರಾತ್ರಿ ಮುಸ್ಲಿಂ ಯುವತಿಯರೊಂದಿಗೆ ಉಪಹಾರ ಸೇವಿಸುತ್ತಿದ್ದ Read more…

ರಾಜಕೀಯ ದ್ವೇಷದಿಂದ ಜೆಡಿಎಸ್ –ಕಾಂಗ್ರೆಸ್ ಗುಂಪು ಘರ್ಷಣೆ: ಬೈಕ್ ಗೆ ಬೆಂಕಿ, ಹಲ್ಲೆ

ತುಮಕೂರು: ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ನಡೆದಿದೆ. ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ ಸೋತಿರುವ ಬಗ್ಗೆ Read more…

ಆಸ್ತಿ ವಿಚಾರಕ್ಕೆ ಅಟ್ಟಾಡಿಸಿ ನಾಲ್ವರ ಮೇಲೆ ಹಲ್ಲೆ

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಸಂಬಂಧಿಕರ ನಡುವೆ ಗಲಾಟೆ ನಡೆದಿದೆ. ಮಚ್ಚು ಹಿಡಿದು ಅಟ್ಟಾಡಿಸಿ ಮಾರಣಾಂತಿಕವಾಗಿ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ. Read more…

ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಬಗ್ಗೆ ಎಸ್.ಪಿ. ಮುಖ್ಯ ಮಾಹಿತಿ

ಮಂಗಳೂರು: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಎಸ್.ಪಿ. ವಿಕ್ರಮ್ ಆಮಟೆ ಮಾಹಿತಿ ನೀಡಿದ್ದಾರೆ. ವಿಕೆಟ್ ಅಥವಾ ಅದನ್ನು ಹೋಲುವ ಮರದ ತುಂಡಿನಿಂದ Read more…

ವಿದ್ಯುತ್ ಬಿಲ್ ಕೇಳಿದ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ ವ್ಯಕ್ತಿ ಅರೆಸ್ಟ್

ಕೊಪ್ಪಳ: ವಿದ್ಯುತ್ ಬಿಲ್ ಕೇಳಿದ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ ಘಟನೆ ಕೊಪ್ಪಳ ತಾಲೂಕಿನ ಕುಕನಪಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಘಟನೆ ಖಂಡಿಸಿ ಜೆಸ್ಕಾಂ ಉಪ ವಿಭಾಗದ ಸಿಬ್ಬಂದಿ ಮುನಿರಾಬಾದ್ Read more…

ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ ಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ಭಾವಚಿತ್ರ ಇರುವ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ Read more…

ಕಟೀಲ್, ಸದಾನಂದ ಗೌಡರ ಫೋಟೋಗೆ ಚಪ್ಪಲಿ ಹಾರ ಹಾಕಿದ್ದ ಆರೋಪಿತರಿಗೆ ಪೊಲೀಸರಿಂದ ಚಿತ್ರಹಿಂಸೆ…?: ತನಿಖೆಗೆ ಆದೇಶ

ಪುತ್ತೂರು: ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಫೋಟೋ ಇರುವ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ್ದ ಆರೋಪಿಗಳಿಗೆ ಪೊಲೀಸರು ತೀವ್ರವಾಗಿ Read more…

ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ

ದಾವಣಗೆರೆ: ಚಾಕುವಿನಿಂದ ಇರಿದು ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ಘಟನೆ ನಡೆದಿದೆ. ಗಾಯಾಳು ಮಧು(24) ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

ಕಣ್ಣಿಗೆ ಖಾರದಪುಡಿ ಎರಚಿ ಗ್ರಾ.ಪಂ. ಅಧ್ಯಕ್ಷನ ಮೇಲೆ ಹಲ್ಲೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ ಹೋಬಳಿಯ ಭೀಮಗೊಂಡನಹಳ್ಳಿ ಗ್ರಾಮದಲ್ಲಿ ಕಣ್ಣಿಗೆ ಖಾರದ ಪುಡಿ ಎರಚಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಹಲ್ಲೆ ನಡೆಸಲಾಗಿದೆ. ಗೌಡಗೆರೆ ಗ್ರಾಪಂ ಅಧ್ಯಕ್ಷ ಜಿ.ಒ. Read more…

ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಮುಖಂಡರಿಂದ ಹಲ್ಲೆ

ಬೆಂಗಳೂರು: ವಿಧಾನಸಭೆ ಚುನಾವಣೆ ಗಲಾಟೆ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಬಿಟಿಎಂ ಲೇಔಟ್ ವಿಧಾನಸಭೆ ಕ್ಷೇತ್ರದ ಮಡಿವಾಳದಲ್ಲಿ ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಕಾಂಗ್ರೆಸ್ ಮುಖಂಡರು Read more…

ಅನ್ಯಕೋಮಿನ ಯುವತಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆ: ನಾಲ್ವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಅನ್ಯಕೋಮಿನ ಯುವತಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದು, ಇದರೊಂದಿಗೆ Read more…

ಯುವಕನ ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ: ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಹೊಸಮನೆ ಬಡಾವಣೆಯ ಸಾಯಿನಗರದಲ್ಲಿ ಯುವಕನನ್ನು ಬೆನ್ನಟ್ಟಿ ಹೋದ ಮೂರ್ನಾಲ್ಕು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕೋಡಿಹಳ್ಳಿ Read more…

ಬಟ್ಟೆ ಅಳತೆ ಸರಿ ಹೊಂದುತ್ತಿಲ್ಲ ಬದಲಿಸಿಕೊಡಿ ಎಂದಿದ್ದಕ್ಕೆ ಅಂಗಡಿ ಮಾಲೀಕನಿಂದ ಹಲ್ಲೆ

ಶಿವಮೊಗ್ಗ: ಬಟ್ಟೆ ಬದಲಿಸಿ ಕೊಡಿ ಎಂದು ಹೇಳಿದ್ದಕ್ಕೆ ಗಲಾಟೆ ನಡೆದು ಗ್ರಾಹಕರ ಮೇಲೆ ಅಂಗಡಿಯ ಮಾಲೀಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಶಿವಮೊಗ್ಗದ ದೊಡ್ಡಪೇಟೆ ಠಾಣೆಗೆ ದೂರು Read more…

SHOCKING: ಹೋಳಿ ಹಬ್ಬದಂದು ಯುವತಿಗೆ ಬಣ್ಣ ಹಾಕಿದ್ದ ವಿದ್ಯಾರ್ಥಿ ಬೆತ್ತಲೆಗೊಳಿಸಿ ಹಲ್ಲೆ

ಕೋಲಾರ: ಹೋಳಿ ಹಬ್ಬದಂದು ಯುವತಿಗೆ ಬಣ್ಣ ಹಾಕಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಘಟನೆ ಕೋಲಾರ ತಾಲೂಕಿನ ಬೆಳಮಾರನಹಳ್ಳಿಯಲ್ಲಿ ನಡೆದಿದೆ. ಕಾನೂನು ಓದುತ್ತಿರುವ ಮಾಡುತ್ತಿರುವ ವಿದ್ಯಾರ್ಥಿ ಅಪಹರಿಸಿ ಹಲ್ಲೆ Read more…

ಮೋದಿ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಆರೋಪ

ಗದಗ: ಪ್ರಧಾನಿ ಮೋದಿ ಅವರ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಂದ ರಾಘವೇಂದ್ರ ಪೂಜಾರ್ ಅವರ Read more…

ನೈತಿಕ ಪೊಲೀಸರಿಂದ ಚಾಲಕನ ಹತ್ಯೆ

ತ್ರಿಶೂರ್: ಕೆಲವು ವಾರಗಳ ಹಿಂದೆ ಕೇರಳದ ತ್ರಿಶೂರ್ ಪ್ರದೇಶದಲ್ಲಿ ‘ನೈತಿಕ ಪೊಲೀಸರಿಂದ’ ಅಮಾನುಷವಾಗಿ ಥಳಿಸಲ್ಪಟ್ಟ 33 ವರ್ಷದ ಬಸ್ ಚಾಲಕ ಸಾವನ್ನಪ್ಪಿದ್ದಾರೆ. ಮೃತರನ್ನು ಚಿರಕಲ್ ಮೂಲದ ಸಹರ್ ಎಂದು Read more…

Watch | ಮಗನಿಗೆ ಕಾಪಿ ಚೀಟಿ ಕೊಡಲು ಹೋಗಿ ಸಿಕ್ಕಿಬಿದ್ದ ತಂದೆ….! ಮನಬಂದಂತೆ ಥಳಿಸಿದ ಪೊಲೀಸರು

ಮಕ್ಕಳ ಕಡೆಗೆ ತಂದೆ ಪ್ರೀತಿಗೆ ಯಾವುದೇ ಮಿತಿಯಿಲ್ಲ. ನಮ್ಮಲ್ಲಿ ಹೆಚ್ಚಿನವರು ಇದನ್ನು ಒಪ್ಪುತ್ತಾರೆ. ಈ ಪ್ರೀತಿಯು ಕೆಲವೊಮ್ಮೆ ಮನುಷ್ಯನನ್ನು ಮಾಡಲಾಗದ ಕೆಲಸವನ್ನು ಮಾಡಿಸುತ್ತದೆ. ಅಂಥದ್ದೇ ಒಂದು ವಿಡಿಯೋ ಈಗ Read more…

ನಟ ದರ್ಶನ್ ಬಾಡಿಗಾರ್ಡ್ ನಿಂದ ಹಲ್ಲೆ ಆರೋಪ: ಪೊಲೀಸರಿಗೆ ದೂರು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಾಡಿಗಾರ್ಡ್ ಮತ್ತು ಇತರರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಕೆ.ಪಿ. ದಯಾನಂದ್ ಎಂಬುವರು ರಾಜರಾಜೇಶ್ವರಿ ನಗರ ಠಾಣೆಗೆ ದೂರು ನೀಡಿದ್ದಾರೆ. ಫೆ. Read more…

ಮಾಂಸ ಪ್ರಿಯರಿಗೆ ಬಿಗ್ ಶಾಕ್: ನಾಯಿ ಮಾಂಸ ಮಾರಾಟ ಮಾಡಿದ ಯುವಕರು, ಸಾರ್ವಜನಿಕರಿಂದ ಗೂಸಾ

ಕಾರವಾರ: ಕಾಡು ಹಂದಿ ಮಾಂಸ ಎಂದು ನಂಬಿಸಿ ನಾಯಿ ಮಾಂಸ ಮಾರಾಟ ಮಾಡಲಾಗಿದ್ದು, ಮೊಗಟಾ ಮತ್ತು ಸುತ್ತಲಿನ ಭಾಗದಲ್ಲಿ ಸಾರ್ವಜನಿಕರಿಂದ ಗೂಸಾ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ Read more…

ಆರ್ಕಿಡ್ ಶಾಲೆ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ಆರೋಪ

ಬೆಂಗಳೂರು: ಆರ್ಕಿಡ್ ಶಾಲಾ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಆರ್ಕಿಡ್ ಶಾಲೆ ಸಿಬ್ಬಂದಿ ಸಂಜೆ ಪೋಷಕರ ಸಭೆ Read more…

ಪುಂಡರ ಅಟ್ಟಹಾಸ: ಮೂಗು, ಕಿವಿಯಲ್ಲಿ ರಕ್ತ ಬರುವಂತೆ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ

ರಾಮನಗರ: ಮಂಚನಬೆಲೆ ಜಲಾಶಯ ಆವರಣಕ್ಕೆ ತೆರಳಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಮೇಲೆ ಐವರು ಯುವಕರು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ Read more…

ಒಂದು ಪೀಸ್ ಕಬಾಬ್ ಕಡಿಮೆ ಕೊಟ್ಟ ಹೋಟೆಲ್ ಮಾಲೀಕನಿಗೆ ಥಳಿತ

ಬೆಂಗಳೂರು: ಒಂದು ಪೀಸ್ ಕಬಾಬ್ ಕಡಿಮೆ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕನಿಗೆ ಯುವಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕೋಣನನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈಶ್ವರ ಲೇಔಟ್ Read more…

ಕರ್ತವ್ಯನಿರತ ಸಿಪಿಐ ಮೇಲೆ ಹಲ್ಲೆ ಆರೋಪ: ಮಾಜಿ ಕಾರ್ಪೊರೇಟರ್ ಅರೆಸ್ಟ್

ಬೆಂಗಳೂರು: ಕರ್ತವ್ಯನಿರತ ಸಿಪಿಐ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ವಿ. ಬಾಲಕೃಷ್ಣ ಅವರನ್ನು ಬಂಧಿಸಲಾಗಿದೆ. ಕಗ್ಗಲೀಪುರ ಠಾಣೆ ಪೊಲೀಸರು ವಿ. ಬಾಲಕೃಷ್ಣ ಅವರನ್ನು ಬಂಧಿಸಿದ್ದಾರೆ. Read more…

ನಿರ್ಜನ ಪ್ರದೇಶದಲ್ಲಿ ಕತ್ತಿ ತೋರಿಸಿ ಬಾಯ್ ಫ್ರೆಂಡ್ ಎದುರಲ್ಲೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಚೆನ್ನೈ: ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿ 20 ವರ್ಷದ ವಿದ್ಯಾರ್ಥಿನಿಗೆ ಕತ್ತಿ ತೋರಿಸಿ ಬೆದರಿಕೆ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಯುವತಿಯ ಸಹಪಾಠಿ ಮತ್ತು ಬಾಯ್ ಫ್ರೆಂಡ್ Read more…

ಮಾಜಿ ಶಾಸಕನ ಮೊಮ್ಮಗನ ಹೊಡೆದು ಕೊಂದ ಹಳ್ಳಿ ಜನ

ಉತ್ತರ ಪ್ರದೇಶದ ಮೌ ನಲ್ಲಿ ಕೋಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮಾಜಿ ಶಾಸಕ ದಿವಂಗತ ಕೇದಾರ್ ಸಿಂಗ್ ಅವರ 35 ವರ್ಷದ ಮೊಮ್ಮಗನನ್ನು ಹೊಡೆದು ಕೊಂದಿದ್ದಾರೆ ಎಂದು Read more…

ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ: 2 ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಮತ್ತು ಶಿರಾಳಕೊಪ್ಪದಲ್ಲಿ ಅನ್ಯಕೋಮಿನ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಯುವಕರಿಗೆ ಗಾಯಗಳಾಗಿವೆ. ಶಿವಮೊಗ್ಗದಲ್ಲಿ ಈಜಲು ಹೋಗಿದ್ದಾಗ ಅಪ್ರಾಪ್ತ ಬಾಲಕನ Read more…

ಸಾಲ ಮಾಡಿದ ತಂದೆ, ಮಗನನ್ನು ಮರಕ್ಕೆ ಕಟ್ಟಿ ಥಳಿಸಿದ ಸಾಲ ಕೊಟ್ಟವರು

ಕೊಪ್ಪಳ: ಸಾಲ ತೀರಿಸಿಲ್ಲವೆಂದು ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೊಸೂರು ಗ್ರಾಮದಲ್ಲಿ ನಡೆದಿದೆ. ಡಿಸೆಂಬರ್ 28ರಂದು ನಡೆದ Read more…

ಮನೆಗೆಲಸದ ಯುವತಿ ಮೇಲೆ ಮಾಲೀಕಳಿಂದ ಹಲ್ಲೆ: ಭಯಾನಕ ವಿಡಿಯೋ ವೈರಲ್‌

ನೊಯ್ಡಾ: ಸುಮಾರು 20 ವರ್ಷದ ಮನೆಗೆಲಸದ ಮಹಿಳೆಯನ್ನು ಆಕೆಯ ಮಾಲೀಕರು ಥಳಿಸಿರುವ ಭಯಾನಕ ವಿಡಿಯೋ ವೈರಲ್‌ ಆಗಿದೆ. ನೋಯ್ಡಾದ ಕ್ಲಿಯೋ ಕೌಂಟಿ ಸೊಸೈಟಿಯ ಸೆಕ್ಟರ್ 120 ರಲ್ಲಿ ಈ Read more…

ವಕೀಲನ ಮೇಲೆ ಹಲ್ಲೆ ಮಾಡಿದ್ದ ಪಿಎಸ್ಐ ಸಸ್ಪೆಂಡ್

ಹಾವೇರಿ: ವಕೀಲನ ಮೇಲೆ ಹಲ್ಲೆ ಮಾಡಿದ್ದ ಹಾನಗಲ್ ಪಿಎಸ್ಐ ಅಮಾನತುಗೊಳಿಸಿ ಹಾವೇರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹನುಮಂತರಾಯ ಆದೇಶ ಹೊರಡಿಸಿದ್ದಾರೆ. ಶಿವು ತಳವಾರ ಅವರ ಮೇಲೆ ಪಿಎಸ್ಐ ಹಲ್ಲೆ Read more…

ಮಗಳ ಅಶ್ಲೀಲ ವಿಡಿಯೋ ಪ್ರಸಾರ ವಿರೋಧಿಸಿದ್ದಕ್ಕೆ ಬಿಎಸ್‌ಎಫ್ ಯೋಧನ ಹೊಡೆದು ಕೊಂದ ದುಷ್ಕರ್ಮಿಗಳು

ಆನ್‌ಲೈನ್‌ನಲ್ಲಿ ತನ್ನ ಮಗಳ ಅಶ್ಲೀಲ ವಿಡಿಯೋ ಪ್ರಸಾರ ವಿರೋಧಿಸಿದ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಜವಾನನನ್ನು ಹೊಡೆದು ಕೊಂದ ಘಟನೆ ಗುಜರಾತ್‌ನ ನಾಡಿಯಾಡ್ ಜಿಲ್ಲೆಯಲ್ಲಿ ನಡೆದಿದೆ. ಬಿಎಸ್‌ಎಫ್ ಯೋಧ ಮೆಲ್ಜಿಭಾಯಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...