alex Certify Beaten | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ನಿರ್ಜನ ಪ್ರದೇಶದಲ್ಲಿ ಕತ್ತಿ ತೋರಿಸಿ ಬಾಯ್ ಫ್ರೆಂಡ್ ಎದುರಲ್ಲೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್

ಚೆನ್ನೈ: ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿ 20 ವರ್ಷದ ವಿದ್ಯಾರ್ಥಿನಿಗೆ ಕತ್ತಿ ತೋರಿಸಿ ಬೆದರಿಕೆ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಯುವತಿಯ ಸಹಪಾಠಿ ಮತ್ತು ಬಾಯ್ ಫ್ರೆಂಡ್ Read more…

ಮಾಜಿ ಶಾಸಕನ ಮೊಮ್ಮಗನ ಹೊಡೆದು ಕೊಂದ ಹಳ್ಳಿ ಜನ

ಉತ್ತರ ಪ್ರದೇಶದ ಮೌ ನಲ್ಲಿ ಕೋಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮಾಜಿ ಶಾಸಕ ದಿವಂಗತ ಕೇದಾರ್ ಸಿಂಗ್ ಅವರ 35 ವರ್ಷದ ಮೊಮ್ಮಗನನ್ನು ಹೊಡೆದು ಕೊಂದಿದ್ದಾರೆ ಎಂದು Read more…

ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ: 2 ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಮತ್ತು ಶಿರಾಳಕೊಪ್ಪದಲ್ಲಿ ಅನ್ಯಕೋಮಿನ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಯುವಕರಿಗೆ ಗಾಯಗಳಾಗಿವೆ. ಶಿವಮೊಗ್ಗದಲ್ಲಿ ಈಜಲು ಹೋಗಿದ್ದಾಗ ಅಪ್ರಾಪ್ತ ಬಾಲಕನ Read more…

ಸಾಲ ಮಾಡಿದ ತಂದೆ, ಮಗನನ್ನು ಮರಕ್ಕೆ ಕಟ್ಟಿ ಥಳಿಸಿದ ಸಾಲ ಕೊಟ್ಟವರು

ಕೊಪ್ಪಳ: ಸಾಲ ತೀರಿಸಿಲ್ಲವೆಂದು ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೊಸೂರು ಗ್ರಾಮದಲ್ಲಿ ನಡೆದಿದೆ. ಡಿಸೆಂಬರ್ 28ರಂದು ನಡೆದ Read more…

ಮನೆಗೆಲಸದ ಯುವತಿ ಮೇಲೆ ಮಾಲೀಕಳಿಂದ ಹಲ್ಲೆ: ಭಯಾನಕ ವಿಡಿಯೋ ವೈರಲ್‌

ನೊಯ್ಡಾ: ಸುಮಾರು 20 ವರ್ಷದ ಮನೆಗೆಲಸದ ಮಹಿಳೆಯನ್ನು ಆಕೆಯ ಮಾಲೀಕರು ಥಳಿಸಿರುವ ಭಯಾನಕ ವಿಡಿಯೋ ವೈರಲ್‌ ಆಗಿದೆ. ನೋಯ್ಡಾದ ಕ್ಲಿಯೋ ಕೌಂಟಿ ಸೊಸೈಟಿಯ ಸೆಕ್ಟರ್ 120 ರಲ್ಲಿ ಈ Read more…

ವಕೀಲನ ಮೇಲೆ ಹಲ್ಲೆ ಮಾಡಿದ್ದ ಪಿಎಸ್ಐ ಸಸ್ಪೆಂಡ್

ಹಾವೇರಿ: ವಕೀಲನ ಮೇಲೆ ಹಲ್ಲೆ ಮಾಡಿದ್ದ ಹಾನಗಲ್ ಪಿಎಸ್ಐ ಅಮಾನತುಗೊಳಿಸಿ ಹಾವೇರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹನುಮಂತರಾಯ ಆದೇಶ ಹೊರಡಿಸಿದ್ದಾರೆ. ಶಿವು ತಳವಾರ ಅವರ ಮೇಲೆ ಪಿಎಸ್ಐ ಹಲ್ಲೆ Read more…

ಮಗಳ ಅಶ್ಲೀಲ ವಿಡಿಯೋ ಪ್ರಸಾರ ವಿರೋಧಿಸಿದ್ದಕ್ಕೆ ಬಿಎಸ್‌ಎಫ್ ಯೋಧನ ಹೊಡೆದು ಕೊಂದ ದುಷ್ಕರ್ಮಿಗಳು

ಆನ್‌ಲೈನ್‌ನಲ್ಲಿ ತನ್ನ ಮಗಳ ಅಶ್ಲೀಲ ವಿಡಿಯೋ ಪ್ರಸಾರ ವಿರೋಧಿಸಿದ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಜವಾನನನ್ನು ಹೊಡೆದು ಕೊಂದ ಘಟನೆ ಗುಜರಾತ್‌ನ ನಾಡಿಯಾಡ್ ಜಿಲ್ಲೆಯಲ್ಲಿ ನಡೆದಿದೆ. ಬಿಎಸ್‌ಎಫ್ ಯೋಧ ಮೆಲ್ಜಿಭಾಯಿ Read more…

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ವ್ಯಾಪಾರಿ ಮೇಲೆ ಲಾಂಗ್ ಬೀಸಿ ಹಲ್ಲೆಗೆ ಯತ್ನ

ಬೆಂಗಳೂರು: ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮುಂದುವರೆದಿದೆ. ಹಫ್ತಾ ನೀಡದ ಕಾರಣ ವ್ಯಾಪಾರಿಯ ಮೇಲೆ ಲಾಂಗ್ ಬೀಸಿದ್ದಾರೆ. ಮೀನು ವ್ಯಾಪಾರಿ ಮೇಲೆ ಲಾಂಗ್ ಬೀಸಿ ಹಲ್ಲೆಗೆ ಯತ್ನಿಸಲಾಗಿದೆ. ಬಾಣಸವಾಡಿಯ Read more…

ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಉದ್ಯಮಿ ಅಡ್ಡಗಟ್ಟಿ ಹಲ್ಲೆ: 5 ಮಂದಿ ಅರೆಸ್ಟ್

ಬೆಂಗಳೂರು: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಉದ್ಯಮಿ ಮೇಲೆ ಹಲ್ಲೆ ನಡೆಸಲಾಗಿದೆ. ಬೆಂಗಳೂರಿನ ಬಾಗಲೂರು ಸಮೀಪ ಉದ್ಯಮಿ ರಾಮೇಶ್ವರ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಬಾಗಲೂರು ಠಾಣೆ ಪೊಲೀಸರು Read more…

ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ ಪ್ರಶ್ನಿಸಿದ್ದಕ್ಕೆ ಹಲ್ಲೆ ಆರೋಪ

ಚಿತ್ರದುರ್ಗ: ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸದ್ಗುರು ರಸ್ತೆಯಲ್ಲಿ ಘಟನೆ ನಡೆದಿದೆ. ಗಲಾಟೆ ಮಾಡುತ್ತಿರುವ ದೃಶ್ಯ Read more…

ಹೊಲದಲ್ಲೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಖಾಸಗಿ ಅಂಗಗಳಿಗೆ ಕಲ್ಲು, ದೊಣ್ಣೆಯಿಂದ ಹಲ್ಲೆ

ದೊಡ್ಡಬಳ್ಳಾಪುರ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 20 ರಂದು ಮಧ್ಯಾಹ್ನ ಮಹಿಳೆ ಹೊಲದಲ್ಲಿ Read more…

SHOCKING: ಕೂಲಿ ಹಣ ಕೇಳಿದ ಕಾರ್ಮಿಕನಿಗೆ ಥಳಿಸಿ ಮೂತ್ರ ಕುಡಿಸಿದ ಕಿಡಿಗೇಡಿಗಳು

ಕೆಲಸಕ್ಕೆ ಕೂಲಿ ನೀಡುವಂತೆ ಒತ್ತಾಯಿಸಿದ ದಲಿತ ವ್ಯಕ್ತಿಗೆ ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ ಘಟನೆ ನಡೆದಿದೆ. ರಾಜಸ್ಥಾನದ ಸಿರೋಹಿ ಜಿಲ್ಲೆಯ ದಲಿತ ಎಲೆಕ್ಟ್ರಿಷಿಯನ್‌ ತನ್ನ ಕೆಲಸಕ್ಕೆ ಹಣ ನೀಡುವಂತೆ Read more…

ತಡರಾತ್ರಿ ದುಷ್ಕರ್ಮಿಗಳಿಂದ ಘೋರ ಕೃತ್ಯ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ

ಕಲಬುರಗಿ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ ಮಾಡಲಾಗಿದೆ. ಕಲಬುರ್ಗಿ ನಗರದ ಬೌಲಿಗಲ್ಲಿ ಬಳಿ ತಡರಾತ್ರಿ ಘಟನೆ ನಡೆದಿದೆ. ರೋಜಾ ಬಡಾವಣೆ ನಿವಾಸಿ ಮುದಾಸಿರ್(19) ಕೊಲೆಯಾದ ಯುವಕ ಎಂದು Read more…

ಆತ್ಮ ರಕ್ಷಣೆಗಾಗಿ ನಡೆಸಿದ ಹಲ್ಲೆ ಅಪರಾಧವಲ್ಲ: ಹೈಕೋರ್ಟ್

ಬೆಂಗಳೂರು: ಆತ್ಮ ರಕ್ಷಣೆಗಾಗಿ ನಡೆಸಿದ ಹಲ್ಲೆ ಅಪರಾಧವಲ್ಲ ಎಂದು ಜಮೀನು ವ್ಯಾಜ್ಯದಲ್ಲಿ ಹಲ್ಲೆ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಸ್ಪಷ್ಟಪಡಿಸಿದೆ. ಆತ್ಮ ರಕ್ಷಣೆಗಾಗಿ ಪ್ರತಿ ದಾಳಿ ನಡೆಸುವ ಸಂದರ್ಭದಲ್ಲಿ Read more…

ಬಾಯಿಗೆ ಬೂಟು ಇಡುತ್ತೇನೆ: ಠಾಣೆಗೆ ಕರೆಸಿ ಪೊಲೀಸ್ ದೌರ್ಜನ್ಯ

ತುಮಕೂರು: ವಿಚಾರಣೆಗೆ ಕರೆದು ವ್ಯಕ್ತಿ ಮೇಲೆ ಹೆಡ್ ಕಾನ್ಸ್ ಟೇಬಲ್ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದೆ. ಅಮೃತೂರು ಠಾಣೆ ಹೆಡ್ ಕಾನ್ಸ್ಟೇಬಲ್ ಕೇಶವನಾಯ್ಕ್ ಹಲ್ಲೆ ಮಾಡಿದ್ದಾರೆ ಎಂದು Read more…

ಮರದ ಮರೆಯಲ್ಲಿ ನಿಂತು ಶೌಚಾಲಯಕ್ಕೆ ತೆರಳುತ್ತಿದ್ದ ಮಹಿಳೆಯರ ವಿಡಿಯೋ ಮಾಡಿದ ಕಾಮುಕ

ಕೊಪ್ಪಳ: ಶೌಚಾಲಯಕ್ಕೆ ತೆರಳುತ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಕಾಮುಕನನ್ನು ಸ್ಥಳಿಯ ನಿವಾಸಿಗಳು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಇಂದಿರಾ ನಗರದಲ್ಲಿ ಘಟನೆ ನಡೆದಿದೆ. Read more…

ಆಸ್ಪತ್ರೆಯಲ್ಲೇ ಮದ್ಯದ ಅಮಲಲ್ಲಿ ಮಹಿಳಾ ರೋಗಿ ಥಳಿಸಿದ ಡಾಕ್ಟರ್

ಕೊರ್ಬಾ(ಛತ್ತೀಸ್‌ಗಢ): ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮದ್ಯದ ಅಮಲಿನಲ್ಲಿ ವೈದ್ಯರೊಬ್ಬರು ಮಹಿಳಾ ರೋಗಿಗೆ ಥಳಿಸಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ Read more…

ಠಾಣೆಯಲ್ಲೇ ಪೊಲೀಸರ ಮೇಲೆ ಹಲ್ಲೆ, ಬೆದರಿಕೆ; ಸಮವಸ್ತ್ರ ಹರಿದ ಆರೋಪಿಗಳು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ಪೊಲೀಸರ ಸಮವಸ್ತ್ರ ಹರಿದು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಬೇಳೂರು ಗ್ರಾಮದ ಮಕ್ಕೀಮನೆ ನಿವಾಸಿಗಳಾದ Read more…

ರಾಡ್ ನಿಂದ ಥಳಿಸಿದ ಸೊಸೆ, ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಅತ್ತೆ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಕೆ.ಆರ್.ಎಸ್. ಅಗ್ರಹಾರದಲ್ಲಿ ಅತ್ತೆ ಮೇಲೆ ಸೊಸೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. 65 ವರ್ಷದ ಚಿಕ್ಕತಾಯಮ್ಮ ಅವರ ಮೇಲೆ ಸೊಸೆ Read more…

ರಸ್ತೆಯಲ್ಲಿ ಓಡಾಡುವವರ ಮೇಲೆ ಪಟಾಕಿ ಎಸೆದು ಪುಂಡಾಟಿಕೆ: ಪ್ರಶ್ನಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ

ಬೆಂಗಳೂರು: ದೀಪಾವಳಿ ಹಬ್ಬದ ದಿನ ಪಟಾಕಿ ಸಿಡಿಸುವ ವೇಳೆ ಪುಂಡರು ವ್ಯಕ್ತಿಯೊಬ್ಬನನ್ನು ಥಳಿಸಿದ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆಯಲ್ಲಿ ಓಡಾಡುವವರ ಮೇಲೆ ಪಟಾಕಿ ಎಸೆದು Read more…

ನಾನು ಲೋಕಲ್ ರೋಲ್ ಕಾಲ್ ಕೊಡು ಎಂದು ಪಟಾಕಿ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ರೋಲ್ ಕಾಲ್ ನೀಡದ ಕಾರಣಕ್ಕೆ ಪಟಾಕಿ ಅಂಗಡಿ ಮಾಲೀಕನಿಗೆ ತೀವ್ರವಾಗಿ ತಿಳಿಸಿದ ಘಟನೆ ಆನೇಕಲ್‌ನಲ್ಲಿ ನಡೆದಿದೆ. ರೋಲ್ ಕಾಲ್ ನೀಡದ ಪಟಾಕಿ ಮಾಲೀಕನಿಗೆ ಬಿಜೆಪಿ ಪುರಸಭೆ ಸದಸ್ಯೆ Read more…

BREAKING NEWS: ತಡರಾತ್ರಿ ಹರ್ಷ ಕುಟುಂಬಕ್ಕೆ ದುಷ್ಕರ್ಮಿಗಳ ಬೆದರಿಕೆ, ಯುವಕನ ಮೇಲೆ ಹಲ್ಲೆ: ಶಿವಮೊಗ್ಗ ಮತ್ತೆ ಪ್ರಕ್ಷುಬ್ಧ

ಶಿವಮೊಗ್ಗ: ಶಿವಮೊಗ್ಗ 8 ತಿಂಗಳ ಹಿಂದೆ ಕೊಲೆಯಾಗಿದ್ದ ಹರ್ಷ ಕುಟುಂಬದವರಿಗೆ ದುಷ್ಕರ್ಮಿಗಳು ತಡರಾತ್ರಿ ಬೆದರಿಕೆ ಹಾಕಿದ್ದಾರೆ. ಶಿವಮೊಗ್ಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಹರ್ಷನ ಕುಟುಂಬದವರಿಗೆ ಅನ್ಯ ಕೋಮಿನ Read more…

BREAKING: ತಡರಾತ್ರಿ ಶಾಸಕ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆಸಲಾಗಿದೆ. ಹೊನ್ನಾಳಿಯಲ್ಲಿ ನಿನ್ನೆ ರಾತ್ರಿ 10.30 ಕ್ಕೆ ದುಷ್ಕರ್ಮಿಗಳು ರೇಣುಕಾಚಾರ್ಯ Read more…

ಮಹಿಳೆಗೆ ಮೆಸೇಜ್ ಕಳಿಸಿದ್ದಕ್ಕೆ ಟೈಲರ್ ಹತ್ಯೆ

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಮಹಿಳೆಗೆ ಮೆಸೇಜ್ ಮಾಡಿದ್ದಕ್ಕೆ ಟೈಲರ್ ಹತ್ಯೆ ಮಾಡಲಾಗಿದೆ. ಊಪಿನಹಳ್ಳಿಯ ಗಂಗಾಧರ(40) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಭರತ್, ಸೋಮು, ಚಿರು, ಅಭಿ ಎಂಬುವವರ Read more…

BREAKING: ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿತ

ಬೆಳಗಾವಿ: ಶ್ರೀರಾಮ ಸೇನೆ ಕಾರ್ಯಕರ್ತ ಸೇರಿದಂತೆ ಇಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಹೊಡೆದಾಟ ನಡೆದು, ಶ್ರೀರಾಮ ಸೇನೆ ಕಾರ್ಯಕರ್ತ ಗೋಪಾಲ Read more…

ಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ರಾಮನಗರ: ಚನ್ನಪಟ್ಟಣದಲ್ಲಿ ಬಿಜೆಪಿ ವರ್ಸಸ್ ಜೆಡಿಎಸ್ ಜಟಾಪಟಿ ಮುಂದುವರೆದಿದ್ದು, ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ಬಸ್ ನಿಲ್ದಾಣದ ಬಳಿ ಗಲಾಟೆ ನಡೆದಿದ್ದು, ಬಿಜೆಪಿ Read more…

SHOCKING: ಪರೀಕ್ಷೆಯಲ್ಲಿ ಒಂದೇ ಒಂದು ತಪ್ಪು ಬರೆದ ದಲಿತ ವಿದ್ಯಾರ್ಥಿಯನ್ನು ಹೊಡೆದುಕೊಂದ ಶಿಕ್ಷಕ

ಲಖ್ನೋ: ತರಗತಿ ಟೆಸ್ಟ್ ನಲ್ಲಿ ಒಂದು ಉತ್ತರ ತಪ್ಪು ಬರೆದ ವಿದ್ಯಾರ್ಥಿಯನ್ನು ಶಿಕ್ಷಕ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಕಾನ್ಪುರ ಔರಾಯಿಯಾದಲ್ಲಿ ನಡೆದಿದೆ. ಅಚಲ್ದಾ ಪೊಲೀಸ್ ಠಾಣೆ Read more…

ಮಕ್ಕಳ ಕಳ್ಳನೆಂದು ಗ್ರಾಮಸ್ಥರು ಥಳಿಸಿದ ವ್ಯಕ್ತಿ ಯಾರೆಂದು ತಿಳಿದು ಬಿಗ್ ಶಾಕ್: ಕ್ಷಮೆಯಾಚನೆ

ವಿಜಯಪುರ: ಮಕ್ಕಳ ಕಳ್ಳನೆಂದು ಭಾವಿಸಿ ಅಧಿಕಾರಿಯನ್ನು ಗ್ರಾಮಸ್ಥರು ಥಳಿಸಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಬೇವನೂರಿನಲ್ಲಿ ನಡೆದಿದೆ. ಭೂಗರ್ಭ ಇಲಾಖೆ ಅಧಿಕಾರಿ ದಿನೋಮನ್ ಅವರನ್ನು ಗ್ರಾಮಸ್ಥರು ಥಳಿಸಿದ್ದಾರೆ. Read more…

ಮಕ್ಕಳ ಕಳ್ಳರೆಂದು ಮಹಿಳೆಯರಿಗೆ ಥಳಿಸಿದ ಗ್ರಾಮಸ್ಥರು

ಕಲಬುರಗಿ: ಕಲಬುರ್ಗಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ವದಂತಿ ಹೆಚ್ಚಾಗಿದೆ. ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ಮಕ್ಕಳ ಕಳ್ಳರೆಂದು ಭಾವಿಸಿ ಮಹಿಳೆಯರನ್ನು ಥಳಿಸಲಾಗಿದೆ. ತೆಲಂಗಾಣದ ಕೊತ್ಲಾಪುರ ಗ್ರಾಮದಿಂದ Read more…

ಮಕ್ಕಳ ಕಳ್ಳರು ಬಂದಿದ್ದಾರೆ ಎನ್ನುವುದು ವದಂತಿ: ಎಸ್.ಪಿ. ಸ್ಪಷ್ಟನೆ

ರಾಜ್ಯದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ವದಂತಿ ಹರಡಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿರುವ ಕಾರಣ ಜಿಲ್ಲೆಯ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಕೊಪ್ಪಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...