alex Certify Beaten | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕಡಿಮೆ ಅಂಕ ಕೊಟ್ಟಿದ್ದಕ್ಕೆ ಕೋಪ; ಶಿಕ್ಷಕರನ್ನೇ ಮರಕ್ಕೆ ಕಟ್ಟಿ ಥಳಿಸಿದ ವಿದ್ಯಾರ್ಥಿಗಳು…..!

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿರೋ ರೆಸಿಡೆನ್ಷಿಯಲ್‌ ಸ್ಕೂಲ್‌ನಲ್ಲಿ ಗಣಿತ ಶಿಕ್ಷಕರು ಮತ್ತು ಶಾಲೆಯ ಕ್ಲರ್ಕ್‌ಗೆ ವಿದ್ಯಾರ್ಥಿಗಳೇ ಥಳಿಸಿದ್ದಾರೆ. 9ನೇ ತರಗತಿಯ ಪ್ರಾಕ್ಟಿಕಲ್‌ ಎಕ್ಸಾಮ್‌ನಲ್ಲಿ ಕಡಿಮೆ ಅಂಕ ನೀಡಿದ್ದಾರೆಂದು ರೊಚ್ಚಿಗೆದ್ದ ವಿದ್ಯಾರ್ಥಿಗಳು Read more…

ತಡರಾತ್ರಿ ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ವಿದೇಶಿ ಮಹಿಳೆಯರ ಪುಂಡಾಟಿಕೆ

ಬೆಂಗಳೂರು: ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ತಡರಾತ್ರಿ ಕುಡಿದ ಮತ್ತಿನಲ್ಲಿ ವಿದೇಶಿ ಮಹಿಳೆಯರು ಪುಂಡಾಟಿಕೆ ಮೆರೆದಿದ್ದಾರೆ. ತಡರಾತ್ರಿ ಸಮಯ ಮೀರಿದ್ದರಿಂದ ಮನೆಗೆ ತೆರಳುವಂತೆ ಪೊಲೀಸರು ವಿದೇಶಿ ಮಹಿಳೆಯರಿಗೆ ಸೂಚನೆ ನೀಡಿದ್ದಾರೆ. Read more…

ಮೋಟಾರ್‌ ಕದ್ದ ಕಳ್ಳನನ್ನು ಥಳಿಸಿ ತಲೆ ಬೋಳಿಸಿದ ಜನ….!

ದೆಹಲಿಯ ವಜೀರಾಬಾದ್​ ಪ್ರದೇಶದಲ್ಲಿ ನೀರಿನ ಮೋಟಾರ್​ ಕದ್ದ ಶಂಕೆಯ ಮೇಲೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಥಳಿಸಿ ತಲೆ ಬೋಳಿಸಿರುವ ಘಟನೆ ನಡೆದಿದೆ. ಆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ Read more…

SHOCKING: 250 ರೂ. ಶಾಲಾ ಶುಲ್ಕಕ್ಕಾಗಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ

ಲಖ್ನೋ: ಉತ್ತರಪ್ರದೇಶದ ಶ್ರಾವಸ್ತಿಯಲ್ಲಿ 250 ರೂ. ಶಾಲಾ ಶುಲ್ಕಕ್ಕಾಗಿ 3ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕರು ಹೊಡೆದು ಕೊಂದಿದ್ದಾರೆ. ಸಿರ್ಸಿಯಾದ ಪಂಡಿತ್ ಬ್ರಹ್ಮದತ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯಾಗಿದ್ದ 13 Read more…

ಕುಡಿಯುವ ನೀರಿನ ಕೊಡ ಮುಟ್ಟಿದ್ದಕ್ಕೆ ಶಿಕ್ಷಕನಿಂದ ಹಿಗ್ಗಾಮುಗ್ಗಾ ಥಳಿತಕ್ಕೊಳಗಾದ ದಲಿತ ಹುಡುಗ ಸಾವು

ರಾಜಸ್ಥಾನದ ಜಲೋರ್ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಕುಡಿಯುವ ನೀರಿನ ಕೊಡ ಮುಟ್ಟಿದ್ದಕ್ಕಾಗಿ ಶಿಕ್ಷಕರಿಂದ ಥಳಿತಕ್ಕೆಒಳಗಾದ ದಲಿತ ಸಮುದಾಯದ 9 ವರ್ಷದ ಬಾಲಕ ಶನಿವಾರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಹಳೆ ದ್ವೇಷದಿಂದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಪಿಎಸ್ಐ ಸಸ್ಪೆಂಡ್

ಬಳ್ಳಾರಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದ ಪಿಎಸ್ಐ ಅಮಾನತುಗೊಂಡಿದ್ದಾರೆ. ಕುರುಗೋಡು ಠಾಣೆ ಪಿಎಸ್ಐ ಕೆ.ಹೆಚ್. ಮಣಿಕಂಠ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಸೈದುಲು ಅಡಾವತ್ Read more…

ಕಾಮಗಾರಿ ಪೂರ್ಣಗೊಂಡ್ರೆ ಹೂವಿನ ಮಾಲೆ ಹಾಕುವೆ, ಇಲ್ಲದಿದ್ದರೆ ಬೂಟ್ ನಲ್ಲಿ ಹೊಡೆಯುವೆ: ಉಮೇಶ್ ಕತ್ತಿ

ವಿಜಯಪುರ: ವಿಜಯಪುರ ತಾಲೂಕಿನ ಬುರಣಾಪುರ ಬಳಿ ಸಚಿವ ಉಮೇಶ್ ಕತ್ತಿ ಅವರು ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ವೀಕ್ಷಿಸಿದ್ದಾರೆ. ಕಾಮಗಾರಿ ವೀಕ್ಷಣೆಯ ವೇಳೆ ಅವರು ಉಡಾಫೆ ಮಾತುಗಳನ್ನಾಡಿದ್ದಾರೆ. ಹಾಸ್ಯ Read more…

ಅಂತರ್ಜಾತಿ ಪ್ರೇಮ ವಿವಾಹ ಪ್ರಕರಣ: ಮಚ್ಚಿನಿಂದ ಮೂವರ ಮೇಲೆ ದಾಳಿ

ಕೊಪ್ಪಳ: ಅಂತರ್ಜಾತಿ ಪ್ರೇಮ ಪ್ರಕರಣ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ. ಕೊಪ್ಪಳ ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಹನುಮೇಶ ಭೋವಿ, ಹನುಮೇಶ ಆಗೋಲಿ, Read more…

ಚಿತ್ರೀಕರಣದ ವೇಳೆಯಲ್ಲೇ ‘ಬಿಗ್ ಬಾಸ್’ ಖ್ಯಾತಿಯ ನಟ ಚಂದನ್ ಮೇಲೆ ಹಲ್ಲೆ

ಹೈದರಾಬಾದ್ ನಲ್ಲಿ ಕಿರುತೆರೆ ನಟ ಚಂದನ್ ಕುಮಾರ್ ಮೇಲೆ ಹಲ್ಲೆ ನಡೆಸಲಾಗಿದೆ. ‘ಸಾವಿತ್ರಮ್ಮಗಾರು’ ಧಾರಾವಾಹಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ. ಕಿರುತರೆ ನಟ ಚಂದನ್ ಅವರಿಗೆ ತಂತ್ರಜ್ಞರು ಕಪಾಳಮೋಕ್ಷ Read more…

ಮಂಗಳೂರಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ: ಮಾರಕಾಸ್ತ್ರಗಳಿಂದ ವ್ಯಕ್ತಿ ಮೇಲೆ ದಾಳಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದು, ಮಂಗಳೂರಿನಲ್ಲಿ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಸುರತ್ಕಲ್ ನಲ್ಲಿ ಅಂಗಡಿಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. Read more…

ಸಾಲ ಪಾವತಿಸುವಂತೆ ಹೇಳಿದ್ದಕ್ಕೆ ಧರ್ಮಸ್ಥಳ ಸಂಘದ ಕಾರ್ಯಕರ್ತೆಯರ ಮೇಲೆ ಹಲ್ಲೆ

ಶಿವಮೊಗ್ಗ: ಸಾಲ ಪಾವತಿಸುವಂತೆ ಹೇಳಿದ್ದಕ್ಕೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಘದ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ದಾನವಾಡಿಯಲ್ಲಿ ನಡೆದಿದೆ. ಹೊಳೆಹೊನ್ನೂರು ಪೊಲೀಸ್ Read more…

ಪಕ್ಕದ ಮನೆಯವನ ಹೆಂಡತಿಗೆ ‘ಐ ಲೈಕ್​ ಯೂ’ ಎಂದು ಸಂದೇಶ ಕಳುಹಿಸಿದ್ದಕ್ಕೆ ಬಿತ್ತು ಗೂಸಾ…!

ಸಾಮಾಜಿಕ ಜಾಲತಾಣದ ಮೂಲಕ ಸೃಜನಾತ್ಮಕ ರೀತಿಯಲ್ಲಿ ಜಾಗೃತಿಯನ್ನು ಹರಡಲು ವಿವಿಧ ರಾಜ್ಯಗಳ ಪೊಲೀಸರು ಗಮನ ಸೆಳೆಯುತ್ತಾರೆ. ಇದೀಗ ಪಂಜಾಬ್​ ಪೊಲೀಸರು ಹೊಸ ಟ್ರೆಂಡ್​ಗಳಿಗೆ ಹೆಸರುವಾಸಿಯಾಗಿದ್ದಾರೆ. ಸುಶಾಂತ್​ ದತ್​ ಎಂಬಾತ Read more…

ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ಜೂಜುಕೋರರಿಂದ ಹಲ್ಲೆ

ಬೆಂಗಳೂರು: ನೆಲಮಂಗಲ ಟೌನ್ ಇನ್ಸ್ ಪೆಕ್ಟರ್ ಎ.ವಿ. ಕುಮಾರ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ಮಾಡಿದಾಗ ಜೂಜುಕೋರರು ಹಲ್ಲೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ Read more…

ಅನೈತಿಕ ಸಂಬಂಧ ಹೊಂದಿದ್ದ ಪತ್ನಿಗೆ ಪತಿಯನ್ನ ಹೆಗಲ ಮೇಲೆ ಹೊರುವ ಶಿಕ್ಷೆ

ಅನೈತಿಕ ಸಂಬಂಧ ಬಯಲಾದ ಬೆನ್ನಲ್ಲೇ ಮಹಿಳೆಯ ಹೆಗಲ ಮೇಲೆ ಆಕೆಯ ಪತಿಯನ್ನು ಕೂರಿಸಿ ಮೆರವಣಿಗೆ ಮಾಡಿ ಅಮಾನುಷವಾಗಿ ದೌರ್ಜನ್ಯ ಎಸಗಿದ ಪ್ರಕರಣ ಮಹಾರಾಷ್ಟ್ರದ ದೇವಾಸ್​ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. Read more…

BIG BREAKING: ಟೈಲರ್ ಕನ್ನಯ್ಯಾಲಾಲ್ ಕೊಲೆ ಆರೋಪಿಗಳಿಗೆ ಹಿಗ್ಗಾಮುಗ್ಗಾ ಥಳಿತ, ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಜೈಪುರ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯಾಲಾಲ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಗಳ ಮೇಲೆ ಕೋರ್ಟ್ ಆವರಣದಲ್ಲಿ ಥಳಿಸಲಾಗಿದೆ. ಪೊಲೀಸರು ಎನ್ಐಎ ಕೋರ್ಟ್ ಗೆ ಕರೆದುಕೊಂಡಿದ್ದ ಸಂದರ್ಭದಲ್ಲಿ ನೆರೆದಿದ್ದ Read more…

SHOCKING: ಮನೆಯಲ್ಲಿ ಮಲಗಿದ್ದಾಗಲೇ ಬಡಿಗೆಯಿಂದ ಹೊಡೆದು ಇಬ್ಬರ ಹತ್ಯೆ

ಗದಗ: ಮನೆಯಲ್ಲಿ ಮಲಗಿದ್ದಾಗ ಬಡಿಗೆಯಿಂದ ಹೊಡೆದು ಇಬ್ಬರನ್ನು ಕೊಲೆ ಮಾಡಿದ ಘಟನೆ ಕೆರಳ್ಳಿ ಗ್ರಾಮದಲ್ಲಿ ನಡೆದಿದೆ. ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕೆರಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಡಿಗೆಯಿಂದ Read more…

ಎಸ್.ಪಿ. ಎದುರಲ್ಲೇ DySP ಹಲ್ಲೆ: ಕುಸಿದು ಬಿದ್ದ ಪೊಲೀಸ್ ಆಸ್ಪತ್ರೆಗೆ ದಾಖಲು: H.D. ರೇವಣ್ಣ ಆಕ್ರೋಶ

ಹಾಸನ:  ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರ ಎದುರಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಡಿವೈಎಸ್ಪಿ ಹಲ್ಲೆ ನಡೆಸಿದ ಘಟನೆ ಹಾಸನ ನಗರ ಠಾಣೆಯಲ್ಲಿ ನಿನ್ನೆ ನಡೆದಿದ್ದು, ತಡವಾಗಿ ಬೆಳಕಿಗೆ Read more…

ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ

ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗಿದೆ. ಬಸ್ ಕಿಟಕಿ ಗಾಜು ಒಡೆದು, ಚಾಲಕ ಮತ್ತು ನಿರ್ವಾಹಕನ ಮೇಲೆ ದಾಳಿ ನಡೆಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕ ಬಸವರಾಜ Read more…

BIG NEWS: ಗೋಹತ್ಯೆ ಶಂಕೆಯಿಂದ ಇಬ್ಬರು ಆದಿವಾಸಿಗಳ ಹೊಡೆದು ಕೊಂದ ಗುಂಪು

ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ಗೋಹತ್ಯೆ ಆರೋಪದ ಮೇಲೆ 15-20 ಜನರ ಗುಂಪು ಹಲ್ಲೆ ನಡೆಸಿದ ನಂತರ ಇಬ್ಬರು ಬುಡಕಟ್ಟು ಪುರುಷರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

ಜೊತೆಯಾಗಿದ್ದ ಜೋಡಿ ಮೇಲೆ ಹಲ್ಲೆಗೆ ಯತ್ನ; ನೈತಿಕ ಪೊಲೀಸ್ ಗಿರಿ ಆರೋಪದಡಿ ಇಬ್ಬರು ಅರೆಸ್ಟ್

ಮಂಗಳೂರು: ನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ ಬಾಲಚಂದ್ರ(35), ರಂಜಿತ್(31) ಬಂಧಿತರು ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಗುಂಡ್ಯದಲ್ಲಿ Read more…

ಪ್ರೀತಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯ, ಹಲ್ಲೆ: ಮಹಿಳೆಯರು ಸೇರಿ 7 ಮಂದಿ ಅರೆಸ್ಟ್

ಒಡಿಶಾದ ನಯಾಗಢದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಮಹಿಳೆಯರು ಸೇರಿ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಾಬು ಪರಿದಾ Read more…

SHOCKING: ಹುಡುಗನೊಂದಿಗೆ ಮಾತಾಡಿದ್ದಕ್ಕೆ ಮನೆಯವ್ರೇ ವಿದ್ಯಾರ್ಥಿನಿ ಹೊಡೆದು ಕೊಂದು, ಶವ ಸುಟ್ಟು ಹಾಕಿದ್ರು

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ವರದಿಯಾಗಿರುವ ಭೀಕರ ಘಟನೆಯೊಂದರಲ್ಲಿ ಬಾಲಕಿಯೊಬ್ಬಳು ಹುಡುಗನೊಂದಿಗೆ ಮಾತನಾಡಿದ್ದಕ್ಕೆ ಆಕೆಯ ಮನೆಯವರೇ ಥಳಿಸಿ ಕೊಂದಿದ್ದಾರೆ. 16 ವರ್ಷದ ಸಂತ್ರಸ್ತೆಯ ಮೃತದೇಹವನ್ನು ಹತ್ತಿರದ ಹೊಲದಲ್ಲಿ Read more…

ಬಾಲಕನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಗ್ರಾಮದ ಮುಖಂಡ ವಶಕ್ಕೆ

ವಿಜಯಪುರ: ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ವಡವಡಗಿ ಗ್ರಾಮದಲ್ಲಿ 12 ವರ್ಷದ ಬಾಲಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಮುಖಂಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಮದುವೆ ಹಿಂದಿತ್ತು ಲವ್ ಜಿಹಾದ್ ಉದ್ದೇಶ: ಅತ್ಯಾಚಾರ ವಿಡಿಯೋ ಮಾಡಿ ಬ್ಲಾಕ್ಮೇಲ್; ಅಪೂರ್ವ ಆರೋಪ

ಹುಬ್ಬಳ್ಳಿ: ನನ್ನ ಮದುವೆಯ ಹಿಂದೆ ಲವ್ ಜಿಹಾದ್ ಉದ್ದೇಶವಿದೆ ಎಂದು ಗಂಡ ಇಜಾಜ್ ನಿಂದ 23 ಬಾರಿ ಮಚ್ಚಿನೇಟಿಗೆ ಒಳಗಾದ ಅಪೂರ್ವ ಪುರಾಣಿಕ್ ಅಲಿಯಾಸ್ ಆರ್ಪಾ ಭಾನು ಹೇಳಿದ್ದಾರೆ. Read more…

ಬೆಂಗಳೂರಲ್ಲಿ ಹಾಡಹಗಲೇ ಆಘಾತಕಾರಿ ಘಟನೆ

ಬೆಂಗಳೂರು: ಹಾಡಹಗಲೇ ಅಪಾರ್ಟ್ ಮೆಂಟ್ ಗೆ ನುಗ್ಗಿ ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಲೆತ್ನಿಸಿದ ಆರೋಪಿಯನ್ನು ಸ್ಥಳೀಯರೇ ಹಿಡಿದು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ Read more…

BIG NEWS: ಬಜರಂಗದಳ ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮತ್ತೊಂದು ಆಘಾತಕಾರಿ ಘಟನೆ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿ ಪರಿಸ್ಥಿತಿ ತಿಳಿಯಾಗತೊಡಗಿದೆ. ಇದೇ ವೇಳೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಗೋಪಾಳದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯೊಬ್ಬರ Read more…

SHOCKING: ಹಲ್ಲೆ ನಡೆಸಿ ಆಸಿಡ್ ಕುಡಿಸಿ ದರೋಡೆ, ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು

ಕಲಬುರಗಿ: ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಗೆ ಆಸಿಡ್ ಕುಡಿಸಿ ಹಲ್ಲೆಗೈದು ದರೋಡೆ ನಡೆಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹಲ್ಲೆಗೊಳಗಾದ ವಿಜಯಕುಮಾರ್ ಎಂಬುವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ Read more…

ಫೇಸ್ಬುಕ್ ನಲ್ಲಿ ಕಮೆಂಟ್ ಹಾಕಿದ್ದಕ್ಕೆ ಜಗಳ, ಮಾರಣಾಂತಿಕ ಹಲ್ಲೆ ನಡೆಸಿ ಯುವಕನಿಗೆ ಚೂರಿ ಇರಿತ

ಬಾಗಲಕೋಟೆ: ಬಾಗಲಕೋಟೆ ನಗರದಲ್ಲಿ ಫೇಸ್ಬುಕ್ ನಲ್ಲಿ ಕಮೆಂಟ್ ಹಾಕಿದ್ದ ಯುವಕನೊಂದಿಗೆ ಯುವಕರ ಗುಂಪು ಜಗಳವಾಡಿ, ಚೂರಿಯಿಂದ ಇರಿದ ಘಟನೆ ನಡೆದಿದೆ. ಹಳೆ ಬಾಗಲಕೋಟೆಯ ಕೃಷ್ಣ ಥಿಯೇಟರ್ ಸಮೀಪ ಶನಿವಾರ Read more…

ಮಹಿಳೆ ಸ್ನಾನ ಮಾಡುವಾಗ ಕದ್ದು ನೋಡಿದ ಯುವಕನಿಂದ ಘೋರ ಕೃತ್ಯ

ಶಿವಮೊಗ್ಗ: ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡುತ್ತಿದ್ದ ಯುವಕ ಸ್ನೇಹಿತನೊಂದಿಗೆ ಸೇರಿ ಮಹಿಳೆ ಮಗನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಶಿವಮೊಗ್ಗದ Read more…

ಭ್ರಷ್ಟಾಚಾರದ ಬಗ್ಗೆ ದೂರು ನೀಡಿದ್ದಕ್ಕೆ ಗೂಂಡಾಗಿರಿ, ಮನೆಗೆ ನುಗ್ಗಿ ಹಲ್ಲೆ

ಬೆಳಗಾವಿ: ಭ್ರಷ್ಟಾಚಾರದ ಬಗ್ಗೆ ಡಿಸಿಗೆ ದೂರು ನೀಡಿದ್ದಕ್ಕೆ ಗೂಂಡಾಗಿರಿ ನಡೆಸಲಾಗಿದ್ದು, ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬೆಳಗಾವಿ ತಾಲೂಕಿನ ಬೋಡಕೇನಟ್ಟಿ ಗ್ರಾಮದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...