alex Certify Beaten | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ದುಡಿಯಲು ಹೋದ ದಂಪತಿ, ದುರುಳರಿಂದ ಪೈಶಾಚಿಕ ಕೃತ್ಯ

ರಾಯ್‌ ಪುರ: ಛತ್ತೀಸ್‌ಗಢದ ರಾಯ್‌ ಪುರದಲ್ಲಿ ಮೂವರು ಪುರುಷರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯ ಪತಿಯನ್ನು ಥಳಿಸಿದ್ದಾರೆ. ಆರೋಪಿಗಳು ಕೆಲಸ ಕೊಡಿಸುವ ಭರವಸೆಯೊಂದಿಗೆ ದಂಪತಿಗಳಿಗೆ ಆಮಿಷವೊಡ್ಡಿದ್ದ Read more…

BIG BREAKING NEWS: ರಾಜ್ಯಸಭೆಯಲ್ಲಿ ಮಹಿಳಾ ಸದಸ್ಯರ ಮೇಲೆ ಹಲ್ಲೆ; ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ವಿಮೆ ವಿಧೇಯಕ ವಿರೋಧಿಸಿದ ಮಹಿಳಾ ಸದಸ್ಯರ ಮೇಲೆ ರಾಜ್ಯಸಭೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಸಂಸತ್ ಭವನದ ಬಳಿ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ Read more…

ಡಾಮಿನೊಸ್ ಪಿಜ್ಜಾ ಮಳಿಗೆಯಲ್ಲಿ ಯುವತಿ ಮೇಲೆ ಹಲ್ಲೆ ಮಾಡಿದ್ದ ಮ್ಯಾನೇಜರ್ ಅರೆಸ್ಟ್

ಬೆಂಗಳೂರು: ಬಸವನಗುಡಿಯ ಡಾಮಿನೊಸ್ ಪಿಜ್ಜಾ ಮಳಿಗೆಯಲ್ಲಿ ಯುವತಿ ಮೇಲೆ ಹಲ್ಲೆ ಮಾಡಿದ್ದ ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪುರುಷೋತ್ತಮ್ ಬಂಧಿತ ಆರೋಪಿ. ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ತನ್ನನ್ನು Read more…

ಬರೋಬ್ಬರಿ 6.39 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಗಳ ದೋಚಿ ಪರಾರಿ

ಕೋಲಾರ: ತಮಿಳುನಾಡಿನಿಂದ ಬೆಂಗಳೂರಿಗೆ ಮೊಬೈಲ್ ಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ದರೋಡೆಕೋರರು ಅಡ್ಡಗಟ್ಟಿ 6.39 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಗಳನ್ನು ದೋಚಿ ಪರಾರಿಯಾಗಿದ್ದಾರೆ. ಗುರುವಾರ ರಾತ್ರಿ ಕೋಲಾರ ಮಾರ್ಗವಾಗಿ Read more…

ಗ್ರಾಮದ ಹೊರವಲಯದಲ್ಲಿ ಮಹಿಳೆಯೊಂದಿಗೆ ಏಕಾಂತದಲ್ಲಿದ್ದವನಿಗೆ ಬಿಗ್ ಶಾಕ್

ಮಂಡ್ಯ: ಮಹಿಳೆಯೊಂದಿಗೆ ಏಕಾಂತದಲ್ಲಿದ್ದ ಯುವಕನ ಮೇಲೆ ಹಲ್ಲೆ ನಡೆಸಿ 30 ಸಾವಿರ ರೂ. ದೋಚಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ನೇಹಿತರಿಂದಲೇ ಹನಿಟ್ರ್ಯಾಪ್ ನಡೆದಿದೆ. Read more…

ಅಪ್ರಾಪ್ತೆ ಜೀನ್ಸ್ ಧರಿಸಿದ್ದೇ ತಪ್ಪಾಯ್ತು…..!

ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಜೀನ್ಸ್ ಧರಿಸಿದ್ದೇ ಅಪ್ರಾಪ್ತೆಯನ್ನು ಸಂಕಷ್ಟಕ್ಕೆ ನೂಕಿದೆ. ಅಜ್ಜ ಹಾಗೂ ಚಿಕ್ಕಪ್ಪ, ಅಪ್ರಾಪ್ತೆಯನ್ನು ಹೊಡೆದು ಸಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು 10 Read more…

ಇದರಲ್ಲಿ ಕುಮಾರಸ್ವಾಮಿ ತರಬೇಡಿ, ದರ್ಶನ್ ಕ್ಷಮೆ ಕೇಳಲಿ: ಇಂದ್ರಜಿತ್ ಲಂಕೇಶ್

ಬೆಂಗಳೂರು: ನಾನು ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಸಮಾಜದ Read more…

ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಸಹೋದರ ಅರೆಸ್ಟ್

ದಾವಣಗೆರೆ: ಮಾಜಿ ಸಚಿವ ಹಾಗೂ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ್ ಅವರ ಸಹೋದರ ಶಿವಾಜಿ ನಾಯ್ಕ ಅವರನ್ನು ದಾವಣಗೆರೆ ಜಿಲ್ಲೆ ಅರಸೀಕೆರೆ ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ಮಂಗಳಮುಖಿಯರಿಂದ ಆಘಾತಕಾರಿ ಕೃತ್ಯ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ್ದಾರೆ. ಕೋಡ್ಲಾಪುರ ಗ್ರಾಮ ಪಂಚಾಯಿತಿ ಸದಸ್ಯ ರಂಗನಾಥ್ ಅವರ ಮೇಲೆ ಹಲ್ಲೆ ಮಾಡಲಾಗಿದೆ. Read more…

ತೋಟದ ಮನೆಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಕೂಡಿ ಹಾಕಿ ಹಲ್ಲೆ: ಬಸ್ ಚಾಲಕ ಅರೆಸ್ಟ್

ಬೆಂಗಳೂರು: ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯಿಂದ ಹಣ ಪಡೆದುಕೊಂಡಿದ್ದಲ್ಲದೆ, ಬೆತ್ತಲೆಗೊಳಿಸಿ ಎರಡು ದಿನ ತೋಟದ ಮನೆಯಲ್ಲಿ ಕೂಡಿಹಾಕಿದ್ದ ಬಸ್ ಚಾಲಕನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಿಎಂಟಿಸಿ ಬಸ್ ಚಾಲಕ Read more…

ಮಲತಾಯಿ ಮಾತು ಕೇಳಿ ಮಕ್ಕಳಿಗೆ ಚಿತ್ರಹಿಂಸೆ ನೀಡಿದ ಕಿರಾತಕ ಅರೆಸ್ಟ್

ಬೆಂಗಳೂರು: ಎರಡನೆಯ ಪತ್ನಿಯ ಮಾತು ಕೇಳಿ ಮೊದಲ ಪತ್ನಿಯ ಮಕ್ಕಳಿಗೆ ಚಿತ್ರಹಿಂಸೆ ನೀಡಿದ ವ್ಯಕ್ತಿಯನ್ನು ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ. ಸೆಲ್ವರಾಜ್ ಬಂಧಿತ ಆರೋಪಿ. ಮಕ್ಕಳು ಹಠ ಮಾಡುತ್ತಾರೆ Read more…

ವೈದ್ಯರ ಮೇಲೆ ಹಲ್ಲೆ ನಡೆಸಿದ್ರೆ 5 ವರ್ಷ ಜೈಲು

ನವದೆಹಲಿ: ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಸಾಂಕ್ರಾಮಿಕ ರೋಗ ಕಾಯ್ದೆಯಡಿ ಕೇಸು ದಾಖಲಿಸಲಾಗುತ್ತದೆ. 5 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ Read more…

ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ನಾಲ್ವರು ಅರೆಸ್ಟ್

ಚಿಕ್ಕಮಗಳೂರು: ಕ್ಲಿನಿಕ್ ನಿಂದ ಮನೆಗೆ ಹೋಗುತ್ತಿದ್ದ ವೈದ್ಯನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ನಾಲ್ವರನ್ನು ತರೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಿನ್ನೆ Read more…

SHOCKING: ದಾನಿಗಳು ನೀಡಿದ ದುಡ್ಡಿಗಾಗಿ ಪಾರ್ಶ್ವವಾಯು ಪೀಡಿತ ತಂದೆಯನ್ನೇ ಕೊಂದ ಪುತ್ರ

ಚಿಕ್ಕಮಗಳೂರು: ಪಾರ್ಶ್ವವಾಯು ಪೀಡಿತನಾಗಿ ಹಾಸಿಗೆ ತಂದೆಯ ಮೇಲೆ ಪುತ್ರ ಕೊಡಲಿಯಿಂದ ಹಲ್ಲೆ ಮಾಡಿದ್ದು, ಹಲ್ಲೆಗೊಳಗಾಗಿದ್ದ ತಂದೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಚನ್ನಡ್ಲಿ ಗ್ರಾಮದ ಸುಂದರ್ Read more…

ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿ ಕೋವಿಡ್ ಟೆಸ್ಟ್ ಮಾಡಲು ಮುಂದಾದ ಬಿಬಿಎಂಪಿ ಸಿಬ್ಬಂದಿ

ಬೆಂಗಳೂರು: ಕೋವಿಡ್ ಟೆಸ್ಟ್ ಮಾಡಿಸಲು ಒಪ್ಪದ ವ್ಯಕ್ತಿ ಮೇಲೆ ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ಹಲ್ಲೆ ಮಾಡಿದ ಘಟನೆ ನಾಗರತ್ ಪೇಟೆಯಲ್ಲಿ ನಡೆದಿದೆ ಎನ್ನಲಾಗಿದೆ. ನಾಗರತ್ ಪೇಟೆಯಲ್ಲಿ ಕೋವಿಡ್ ಟೆಸ್ಟ್ Read more…

ಹಲ್ಲೆ ಆರೋಪದಡಿ ಖ್ಯಾತ ನಟ ವಿನೋದ್ ಆಳ್ವ ಅರೆಸ್ಟ್ ಬೆನ್ನಲ್ಲೇ ಜಾಮೀನು

ಮಂಗಳೂರು: ಬಂಧನಕ್ಕೆ ಒಳಗಾಗಿದ್ದ ನಟ ವಿನೋದ್ ಆಳ್ವ ಅವರಿಗೆ ಜಾಮೀನು ನೀಡಲಾಗಿದೆ. ಹಲ್ಲೆ ಆರೋಪದಡಿ ವಿನೋದ್ ಆಳ್ವ(ಕುಮಾರ್) ಅವರನ್ನು ಬಂಧಿಸಲಾಗಿದ್ದು, ಏಪ್ರಿಲ್ 26 ರವರೆಗೆ ಅವರಿಗೆ ಮಧ್ಯಂತರ ಜಾಮೀನು Read more…

ಅನ್ಯಕೋಮಿನ ಯುವಕ, ಯುವತಿ ಜೊತೆಯಾಗಿ ಪ್ರಯಾಣಿಸುವಾಗ ಹಲ್ಲೆ: 8 ಮಂದಿ ವಶಕ್ಕೆ

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಯುವಕ, ಯುವತಿಯನ್ನು ಅಡ್ಡಗಟ್ಟಿದ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪದವಿ ವ್ಯಾಸಂಗ ಮುಗಿಸಿದ ಯುವಕ Read more…

ಬಿಜೆಪಿ ಶಾಸಕನ ಬಟ್ಟೆ ಹರಿದು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ ರೈತರು

ಚಂಡೀಗಢ: ಪಂಜಾಬ್ ನಲ್ಲಿ ಬಿಜೆಪಿ ಶಾಸಕನೊಬ್ಬನನ್ನು ಹಿಗ್ಗಾಮುಗ್ಗಾ ಥಳಿಸಿ ಬಟ್ಟೆ ಹರಿದು ಹಾಕಿ ಬೆತ್ತಲೆ ಮಾಡಿದ ಘಟನೆ ನಡೆದಿದೆ. ಪಂಜಾಬ್ ನಲ್ಲಿ ಬಿಜೆಪಿ ಮುಖಂಡರ ವಿರುದ್ಧ ರೈತರಿಂದ ತೀವ್ರ Read more…

ವಿಜಯೇಂದ್ರಗೆ ದೂರು ನೀಡಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಶಿವಮೊಗ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ದೂರು ನೀಡಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳು ಸೋಮವಾರ ಬೆಳಿಗ್ಗೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ Read more…

BREAKING: ಅಡುಗೆ ತಯಾರಿಸುವ ವಿಚಾರಕ್ಕೆ ಜಗಳವಾಗಿ ಯುವಕನ ಕೊಲೆ

ಬೆಂಗಳೂರು: ಅಡುಗೆ ತಯಾರಿಸುವ ವಿಚಾರಕ್ಕೆ ಜಗಳವಾಗಿ ಯುವಕನ ಕೊಲೆ ಮಾಡಿದ ಘಟನೆ ಜೆ.ಪಿ. ನಗರದ ಪಬ್ ನಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಪಶ್ಚಿಮಬಂಗಾಳದ 22 ವರ್ಷದ ಸಾಗರ್ ಎಂಬುವವನನ್ನು Read more…

ದೇವಾಲಯದಲ್ಲೇ ಕಾಮಾಂಧರ ಅಟ್ಟಹಾಸ: ಪತಿ ಥಳಿಸಿ, ಪತ್ನಿಗೆ ಲೈಂಗಿಕ ಕಿರುಕುಳ

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಅಂತರಗಟ್ಟೆಯಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಪತಿ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಒಂದು ತಿಂಗಳ ಹಿಂದೆ ಅಂತರಗಟ್ಟೆಯಲ್ಲಿ ರಥೋತ್ಸವ ನಡೆದಿದ್ದು, Read more…

ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕರು

ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಾಗಡಿ ಸಮೀಪದ ಕುದೂರು ಖಾಸಗಿ ಪ್ರೌಢಶಾಲೆಯಲ್ಲಿ ನಡೆದಿದೆ. ಫೆಬ್ರವರಿಯಲ್ಲಿ ನಡೆದ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ Read more…

ಪ್ರೀತಿಸಿ ಕೈಕೊಟ್ಟ ಪ್ರಿಯಕರನಿಗೆ ಯುವತಿ ಶಾಕ್

ಹುಬ್ಬಳ್ಳಿ: ಪ್ರೀತಿಸಿ ಕೈಕೊಟ್ಟ ಯುವಕನನ್ನು ಅಪಹರಣ ಮಾಡಿಸಿ ಹಲ್ಲೆ ಮಾಡಿಸಿದ್ದಲ್ಲದೆ ಹಣಕ್ಕೆ ಬೇಡಿಕೆ ಇಟ್ಟ ಘಟನೆ ನಡೆದಿದೆ. ಅಲ್ಲದೇ, ಫೋಟೋ, ವಿಡಿಯೋ ಬಹಿರಂಗಪಡಿಸುವುದಾಗಿ ಹೆದರಿಸಿ ಜೀವ ಬೆದರಿಕೆ ಹಾಕಲಾಗಿದೆ. Read more…

ಚಹಾ ಮಾಡದ ಪತ್ನಿ ಮೇಲೆ ಹಲ್ಲೆ: ಹೆಂಡತಿ ಗುಲಾಮಳಲ್ಲ ಎಂದ ಹೈಕೋರ್ಟ್ ಮಹತ್ವದ ಆದೇಶ

ಮುಂಬೈ: ಚಹಾ ಮಾಡದ ಪತ್ನಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಗುಲಾಮಗಿರಿಯ ಸಂಕೇತವಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಮಾನತೆಯ ಆಧಾರದ ಮೇಲೆ ನಡೆಯುವ Read more…

ಸ್ನೇಹಿತನೊಂದಿಗೆ ಏಕಾಂತದಲ್ಲಿದ್ದ ಹುಡುಗಿಗೆ ಕಿರುಕುಳ, ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ಹಲ್ಲೆ

ಗಯಾ: ಬಿಹಾರದಲ್ಲಿ ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ಯುವಕರ ಗುಂಪೊಂದು ಏಕಾಂತದಲ್ಲಿದ್ದ ಹುಡುಗ-ಹುಡುಗಿಗೆ ಕಿರುಕುಳ ನೀಡಿದೆ. ಬಾಲಕಿಯನ್ನು ಬೆದರಿಸಿ ಎಳೆದಾಡಿ ಬಲವಂತವಾಗಿ ವಿಡಿಯೋ ಮಾಡಿಕೊಳ್ಳಲಾಗಿದೆ. ಸ್ನೇಹಿತನಿಂದ ದೂರವಾಗುವಂತೆ ಹಿಂಸೆ Read more…

ರಾತ್ರಿ ಮೈಸೂರಲ್ಲಿ ನಡೆದಿದೆ ಆಘಾತಕಾರಿ ಘಟನೆ: ವ್ಯಾಪಾರಿ ಅಡ್ಡಗಟ್ಟಿ ಹಲ್ಲೆ -1.8 ಲಕ್ಷ ರೂ. ದರೋಡೆ

ಮೈಸೂರಿನಲ್ಲಿ ವ್ಯಾಪಾರಿ ಅಡ್ಡಗಟ್ಟಿ 1.8 ಲಕ್ಷ ರೂಪಾಯಿ ದರೋಡೆ ಮಾಡಿದ ಘಟನೆ ಮೈಸೂರಿನ ದಳವಾಯಿ ಶಾಲೆ ಸಮೀಪ ನಡೆದಿದೆ. ಚಾಮರಾಜ ಮೊಹಲ್ಲಾ ಪ್ರೇಮಕುಮಾರ್ ಅವರ ಬಳಿ ಹಣ ದರೋಡೆ Read more…

ಶಾಕಿಂಗ್ ನ್ಯೂಸ್: ಬಟ್ಟೆ ಒಗೆಯುತ್ತಿದ್ದ ಮಹಿಳೆ ಲೆಹಂಗಾ ಎಳೆದು ಖಾಸಗಿ ಭಾಗಕ್ಕೆ ಹೊಡೆದ ಕಿಡಿಗೇಡಿ

ಉದಯಪುರ: ರಾಜಸ್ಥಾನದ ಚಿತ್ತೋರಗಢ ಜಿಲ್ಲೆಯಲ್ಲಿ ದಲಿತ ಮಹಿಳೆ ಮೇಲೆ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಲಾಗಿದೆ. ಅಲೋದ್ ಗ್ರಾಮದಲ್ಲಿ ತಾಯಿ, ಮಗನ ಜೋಡಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ. ಈ Read more…

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ: ಎಟಿಎಂನಲ್ಲಿ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ ಆರೋಪಿಗೆ ಶಿಕ್ಷೆ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಹೆಚ್ ಕೋರ್ಟ್ ಹಲ್ಲೆ ಕೋರ ಮಧುಕರ ರೆಡ್ಡಿ ಅಪರಾಧಿ ಎಂದು ತೀರ್ಪು ನೀಡಿದ್ದು, ನಾಳೆ ಶಿಕ್ಷೆ ಪ್ರಕಟಿಸಲಿದೆ. 2013ರಲ್ಲಿ ಎಟಿಎಂನಲ್ಲಿ ಜ್ಯೋತಿ Read more…

BREAKING NEWS: ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಜಯನಗರ ಕಾಂಗ್ರೆಸ್ ಪಕ್ಷದ ಶಾಸಕಿ ಸೌಮ್ಯ ರೆಡ್ಡಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜನವರಿ 20 ರಂದು ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ಸೌಮ್ಯ Read more…

ಶಾಸಕಿ ಸೌಮ್ಯ ರೆಡ್ಡಿ ವರ್ತನೆಗೆ ಸಚಿವ ಶ್ರೀರಾಮುಲು ಖಂಡನೆ, ಮಹಿಳಾ ಪೊಲೀಸರ ಕ್ಷಮೆಯಾಚಿಸಲು ಒತ್ತಾಯ

ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಕರ್ತವ್ಯನಿರತ ಪೊಲೀಸ್ ಮಹಿಳಾ ಪೊಲೀಸ್ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸೌಮ್ಯ ರೆಡ್ಡಿ ಅವರು ಪ್ರತಿಭಟನೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...