alex Certify beauty | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ದಂಗಾಗಿಸುವಂತಿರುತ್ತೆ ಜಪಾನೀ ಮಹಿಳೆಯರ ತ್ವಚೆಯ ಸೌಂದರ್ಯ; ಇಲ್ಲಿದೆ ಅವರ ಬ್ಯೂಟಿ ಸೀಕ್ರೆಟ್‌….!

ಜಪಾನೀಯರ ತ್ವಚೆ ಬಹಳ ಸುಂದರವಾಗಿರುತ್ತದೆ. ಅದರಲ್ಲೂ ಜಪಾನೀ ಮಹಿಳೆಯರ ತ್ವಚೆ ಫಳ ಫಳ ಹೊಳೆಯುತ್ತಿರುತ್ತದೆ. ಈ ಅದ್ಭುತ ತ್ವಚೆ ಹಿಂದಿನ ಪ್ರಮುಖ ರಹಸ್ಯವೆಂದರೆ ಅವರ ಆಹಾರ ಪದ್ಧತಿ. ಜಪಾನೀಯರು Read more…

ಹೊಳೆಯುವ ‘ಚರ್ಮ’ ನಿಮ್ಮದಾಗಬೇಕೆಂದರೆ ಇಲ್ಲಿದೆ ಟಿಪ್ಸ್

ಹೊಳೆಯುವ ಚರ್ಮವನ್ನ ಪಡೆಯುವುದಕ್ಕಾಗಿ ನೀವು ಯಾವಾಗಲೂ ದುಬಾರಿ ಫೇಶಿಯಲ್‌ ಮಾಡಿಸಬೇಕು ಅಂತೇನೂ ಇಲ್ಲ. ತಾಳ್ಮೆಯಿಂದ ಮನೆಯಲ್ಲಿಯೇ ಕೆಲವು ಬ್ಯೂಟಿ ಟ್ರೀಟ್ ಮೆಂಟ್ ಪಡೆದುಕೊಳ್ಳುವುದರಿಂದಲೂ ಆರೋಗ್ಯವಂತ ಮತ್ತು ಹೊಳೆಯುವ ಸುಂದರ Read more…

ಅಂದದ ಕೆಂಪು ತುಟಿಗಾಗಿ ಇಲ್ಲಿದೆ ನೈಸರ್ಗಿಕ ಮನೆ ಮದ್ದು

ನಿಮ್ಮ ತುಟಿಗಳು ಕೆಂಪಾಗಿ ಕಾಣುವಂತೆ ಮಾಡಬೇಕೆ? ಇದಕ್ಕೆ ಕೆಲವು ನೈಸರ್ಗಿಕ ವಸ್ತುಗಳನ್ನು ಬಳಸಬಹುದು. ಅದು ಹೇಗೆಂದು ಇಲ್ಲಿ ಕೇಳಿ. ಕಾಸ್ಮೆಟಿಕ್ಸ್ ಗಳ ಹೊರತಾಗಿಯೂ ನಿಮ್ಮ ತುಟಿಯ ಬಣ್ಣವನ್ನು ಕೆಂಪಗಾಗಿಸಿಕೊಳ್ಳಬಹುದು. Read more…

ನೀವು ‘ಸನ್ ಸ್ಕ್ರೀನ್’ ಬಳಸುತ್ತೀರಾ..…? ಹಾಗಾದ್ರೆ ಇದನ್ನು ಓದಿ

ಬೇಸಿಗೆ ಮತ್ತೆ ಬಂದಿದೆ. ತೆಳುವಿನ ಆರಾಮದಾಯಕ ಉಡುಪು ಧರಿಸುವುದರೊಂದಿಗೆ ಹೆಚ್ಚು ದ್ರವ ಪದಾರ್ಥಗಳನ್ನು ಸೇವಿಸುವುದರಿಂದ ದೇಹವನ್ನು ತಂಪಾಗಿಡಬಹುದು. ಬೇಸಿಗೆಯಲ್ಲಿ ಚರ್ಮದ ರಕ್ಷಣೆ ಕೂಡ ಅತ್ಯಂತ ಮುಖ್ಯವಾಗುತ್ತದೆ. ಸನ್ ಸ್ಕ್ರೀನ್ Read more…

ಕಾಂತಿಯುಕ್ತ ಕೂದಲು ಪಡೆಯಲು ಟ್ರೈ ಮಾಡಿ ಈ ಟಿಪ್ಸ್

ಕೂದಲು ಸೊಂಪಾಗಿ ಬೆಳೆಯಬೇಕೆಂದು ಎಲ್ಲಾ ಹೆಣ್ಣು ಮಕ್ಕಳು ಇಷ್ಟ ಪಡುತ್ತಾರೆ. ಕೆಲವರಿಗೆ ವಂಶಪಾರಂಪರ್ಯವಾಗಿ ಕೂದಲು ಚೆನ್ನಾಗಿದ್ದರೆ ಮತ್ತೆ ಕೆಲವರು ಪೋಷಣೆ ಮಾಡುವುದರಿಂದ ಆರೋಗ್ಯಕರ ಕೂದಲನ್ನು ಹೊಂದಿರುತ್ತಾರೆ. ಕೂದಲ ಪೋಷಣೆಗೆ Read more…

ಮಹಿಳೆಯರನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತೆ ‘ಡಿಸೈನರ್ ಬ್ಲೌಸ್’

ತಾವು ತೊಡುವ ಸೀರೆ ಅತ್ಯಾಕರ್ಷಕವಾಗಿ ಕಾಣಬೇಕೆಂಬ ಬಯಕೆಯಿಂದ ಮಹಿಳೆಯರು ಇಂದು ಬ್ಲೌಸ್ ಗಳ  ಆಯ್ಕೆಗೂ ಪ್ರಾಮುಖ್ಯತೆ ಕೊಡುತ್ತಿದ್ದಾರೆ. ತಾವು ಉಡಬೇಕಾಗಿರುವ ಸೀರೆಯ ಬಣ್ಣಕ್ಕೆ ತಕ್ಕಂತೆ ಮ್ಯಾಚಿಂಗ್ ಬ್ಲೌಸ್ ಗಳನ್ನು Read more…

ಸೌಂದರ್ಯ ರಕ್ಷಣೆಗೆ ಬೇಕು ಬಹುಪಯೋಗಿ ʼಬೇವಿನ ಸೊಪ್ಪುʼ

ಬೇವಿನ ಮರ ಮನೆಯ ಬಳಿಯಲ್ಲಿ ಇದ್ದರೆ ಬೇರೆ ಸೌಂದರ್ಯ ಸಾಧನಗಳಿಗೆ ಕೆಲಸವಿಲ್ಲ ಅನ್ನೋದನ್ನು ಕೇಳಿದ್ದೇವೆ. ಯಾಕಂದ್ರೆ ಬೇವಿನ ಎಲೆಗಳು, ಬೇರು, ಎಣ್ಣೆ ಎಲ್ಲದರಲ್ಲೂ ಔಷಧೀಯ ಗುಣಗಳಿವೆ. ಇದೊಂದು ಸೌಂದರ್ಯ Read more…

ಆರೋಗ್ಯಕ್ಕಷ್ಟೇ ಅಲ್ಲ ‘ತ್ವಚೆ’ ರಕ್ಷಣೆ ಮಾಡುತ್ತೆ ಬಾಳೆಎಲೆ

ಬಾಳೆ ಎಲೆಯಲ್ಲಿ ಊಟ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು ಅಂತ ತಿಳಿದೇ ಇದೆ. ಕೇವಲ ಆರೋಗ್ಯಕ್ಕಷ್ಟೇ ಅಲ್ಲದೇ ಚರ್ಮಗಳಲ್ಲಿ ಕಾಣಿಸುವ ಅನೇಕ ಸಮಸ್ಯೆಗಳನ್ನು ಬಾಳೆ ಎಲೆಗಳಿಂದ ದೂರ ಮಾಡಿಕೊಳ್ಳಬಹುದು. ಬಾಳೆ Read more…

ತ್ವಚೆಯ ಮೇಲಿನ ಪಿಗ್ಮೆಂಟೇಷನ್‌ ಮಾಯ ಮಾಡುತ್ತೆ ಈ ತರಕಾರಿ

ಮಹಿಳೆಯರಲ್ಲಿ ತ್ವಚೆಯ ಸಮಸ್ಯೆ ಕಾಣುವುದು ಸಹಜ. ಹೀಗಾಗಿ ಮನೆಯಲ್ಲೇ ಆಹಾರ ಸೇವನೆಯಲ್ಲಿ ಸ್ವಲ್ಪ ನಿಗಾ ವಹಿಸಿದರೆ ಆರೋಗ್ಯಯುತವಾದ ಮತ್ತು ಕೋಮಲವಾದ ತ್ವಚೆಯನ್ನು ಹೊಂದಬಹುದು. ಪ್ರತಿನಿತ್ಯ ತರಕಾರಿಗಳನ್ನು ಸವಿಯುವುದರಿಂದ ತ್ವಚೆಯಲ್ಲಿ Read more…

ಮಹಿಳೆಯರೆ ಬಾಡಿ ಹೇರ್‌ ರಿಮೂವ್‌ ಮಾಡುವಾಗ ಅನುಸರಿಸಿ ಈ ಟಿಪ್ಸ್

ದೇಹದ ಮೇಲಿನ ಬೇಡವಾದ ಕೂದಲನ್ನ ತೆಗೆದು ಹಾಕಿ ಸುಕೋಮಲವಾಗಿ ಕಾಣುವುದು ಇಂದಿನ ಮಾಡರ್ನ್‌ ಹೆಂಗಳೆಯರ ಟ್ರೆಂಡ್. ಬಾಡಿ ಹೇರ್‌ ರಿಮೂವ್‌ ಮಾಡಿಕೊಳ್ಳುವುದು ಕೂಡ ಒಂದು ಡೀಸೆನ್ಸಿ ಅಂತಾನೇ ಪರಿಗಣಿಸಲ್ಪಡುತ್ತಿದೆ. Read more…

ತ್ವಚೆಯ ಸೌಂದರ್ಯ ಹೆಚ್ಚಿಸಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ

ತ್ವಚೆಯ ಸೌಂದರ್ಯ ಚಿಕಿತ್ಸೆಗೆ ವಾರಾಂತ್ಯವನ್ನು ಮೀಸಲಿಡುತ್ತಿದ್ದೀರಾ. ಅದರಲ್ಲೂ ಸದಾ ಯೌವನ ಕಾಪಾಡಿಕೊಳ್ಳಲು ಏನೇನೋ ಚಿಕಿತ್ಸೆಗಳ ಮೊರೆ ಹೋಗುವ ಬದಲು ಮನೆಯಲ್ಲಿಯೇ ಸೌಂದರ್ಯ ಹಾಗೂ ತ್ವಚೆಯ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಿ. Read more…

ರುಚಿಗಷ್ಟೇ ಅಲ್ಲ ಸೌಂದರ್ಯಕ್ಕೂ ಉಪಯುಕ್ತ ಉಪ್ಪು

ಉಪ್ಪಿಗಿಂತ ರುಚಿ ಬೇರೆ ಇಲ್ಲ. ಉಪ್ಪಿಲ್ಲದ ಅಡುಗೆ  ಇಲ್ಲ. ಅಡುಗೆ ಮನೆಯಲ್ಲಿ ಉಪ್ಪು ಇದ್ದೇ ಇರುತ್ತೆ. ಉಪ್ಪನ್ನು ಅಡುಗೆಗೆ ಬಳಸ್ತಾರೆ ಎನ್ನುವುದು ಎಲ್ಲರಿಗೂ ಗೊತ್ತು. ಸೌಂದರ್ಯಕ್ಕೂ ಉಪ್ಪು ಉಪಯುಕ್ತ Read more…

ʼಸೌಂದರ್ಯʼ ದ್ವಿಗುಣಗೊಳಿಸುವ ಲೋಳೆಸರ

ಲೋಳೆಸರ ಇದು ಹಳ್ಳಿಗಳ ಮನೆಯಂಗಳದಲ್ಲಿ ನಳನಳಿಸುವ ಬಹು ಉಪಯೋಗಿ ಸಸ್ಯ ಪ್ರಬೇಧ. ಲೋಳೆ ಇರುವ ಹಸಿರು ಬಣ್ಣದ ಎಲೆ ಹೊಂದಿರುವ ಇದನ್ನು ಅಲೋವೆರಾ ಎಂದೂ ಕರೆಯಲ್ಪಡುತ್ತಿದ್ದು, ಆಯುರ್ವೇದದಲ್ಲಿ ಇದರ Read more…

ಹೀಗಿರಲಿ ನಿಮ್ಮ ತ್ವಚೆಗೆ ಹೊಂದಿಕೊಳ್ಳುವ ಫೇಸ್ ಮಾಸ್ಕ್ ಆಯ್ಕೆ

ಫೇಸ್ ಮಾಸ್ಕ್ ಗಳಲ್ಲೂ ಹಲವು ಬಗೆಗಳಿರುತ್ತವೆ. ಎಲ್ಲರಿಗೂ ಒಂದೇ ಪ್ರಕಾರದ ಫೇಸ್ ಮಾಸ್ಕ್ ಹೊಂದಿಕೆಯಾಗದಿರಬಹುದು. ಹಾಗಾದರೆ ಯಾರಿಗೆ ಯಾವ ಫೇಸ್ ಮಾಸ್ಕ್ ಹೊಂದಿಕೊಳ್ಳುತ್ತದೆ ಎಂಬುದನ್ನು ನೋಡೋಣ. ನಿಮ್ಮ ತ್ವಚೆಯಲ್ಲಿ Read more…

ತುಟಿಗಳ ʼಕಾಂತಿʼ ಹೆಚ್ಚಿಸಲು ಇಲ್ಲಿದೆ ನೈಸರ್ಗಿಕ ಪ್ಯಾಕ್

ತುಟಿಗಳು ಒಣಗಿದ್ದು, ನಿರ್ಜೀವವಾಗಿ ಕಂಡು ಬರುವ ಸಮಸ್ಯೆ ಬಹಳಷ್ಟು ಜನರನ್ನು ಕಾಡುತ್ತಿರುತ್ತದೆ. ಇದನ್ನು ದೂರ ಮಾಡಲು ಲಿಪ್ ಸ್ಟಿಕ್ ಹಾಕಿಕೊಳ್ಳುವುದು ಸೂಕ್ತ ಪರಿಹಾರವಲ್ಲ. ತುಟಿಗಳಿಗೆ ಆಗಾಗ ಈ ಸಣ್ಣಪುಟ್ಟ Read more…

ತ್ವಚೆ ಕೋಮಲವಾಗಿರಬೇಕೆಂದರೆ ಉಪಯೋಗಿಸಿ ಈ ಮನೆಮದ್ದು

ತ್ವಚೆ ಕೋಮಲವಾಗಿರಬೇಕೆಂದರೆ ನುಣ್ಣಗೆ, ಬೆಣ್ಣೆಯಂತೆ ಚರ್ಮದ ಸ್ಥಿತಿಯನ್ನು ಕಾಪಾಡಿಕೊಳ್ಳಬೇಕು. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮಗಳನ್ನು ಕೈಗೊಳ್ಳಬಹುದು. ಕಡಲೆಹಿಟ್ಟು-ಅರಿಶಿಣ ಒಣಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು. ಇಲ್ಲದಿದ್ದಲ್ಲಿ ನಿಂಬೆರಸ Read more…

‘ಮೆಂತ್ಯೆ’ ಬಳಸಿ ಮುಖ ಹಾಗೂ ಕೂದಲಿನ ಸೌಂದರ್ಯ ಹೆಚ್ಚಿಸಿಕೊಳ್ಳಿ

ಮೆಂತ್ಯೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೆಂತ್ಯೆ ಕಷಾಯ ಕುಡಿಯುವುದರಿಂದ ಬೆನ್ನು ನೋವಿನ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ. ಇದೇ ಮೆಂತೆ ಮುಖದ ಹಾಗೂ ಕೂದಲಿನ ಸೌಂದರ್ಯಕ್ಕೂ ಸಹಕಾರಿಯಾಗಿದೆ. ಹೇಗೆ ಮೆಂತ್ಯೆಯಿಂದ Read more…

ಪ್ರತಿದಿನ ‘ವಾಕಿಂಗ್’ ಮಾಡುವುದರಿಂದ ಇದೆ ಇಷ್ಟೆಲ್ಲಾ ಲಾಭ…..!

ಆಧುನಿಕ ಜೀವನಶೈಲಿ, ಕುಳಿತು ಮಾಡುವ ಕೆಲಸಗಳು ಆರೋಗ್ಯದ ಮೇಲೆ ಗಂಭೀರವಾದ ಪರಿಣಾಮ ಬೀರುತ್ತವೆ. ಇತ್ತೀಚೆಗಂತೂ ಹೆಚ್ಚಾಗಿ ಆರೋಗ್ಯದ ಸಮಸ್ಯೆಗಳು ಕಾಡುವುದರಿಂದ ಜನ ಕಂಡಕಂಡದ್ದನ್ನೆಲ್ಲಾ ಮಾಡುವುದನ್ನು ನೋಡಿರುತ್ತೀರಿ. ಇದರ ಬದಲಿಗೆ Read more…

ಆಕರ್ಷಕ ಉಗುರಿಗೆ ಇಲ್ಲಿದೆ ಸುಲಭ ಟಿಪ್ಸ್

ನಾವು ಸುಂದರವಾಗಿ ಕಾಣಲು ದಿನವೂ ಹಲವು ಕಸರತ್ತುಗಳನ್ನು ಮಾಡುತ್ತೇವೆ. ಆದರೆ ಸುಂದರವಾಗಿ ಕಾಣಲು ಕೇವಲ ಮುಖ ಮಾತ್ರವಲ್ಲ, ದೇಹದ ಪ್ರತಿಯೊಂದು ಅಂಗವೂ ಆಕರ್ಷಕವಾಗಿರಬೇಕು. ಅದರಲ್ಲಿಯೂ ಉಗುರಿನ ಸ್ವಚ್ಚತೆ ಹಾಗೂ Read more…

ಹೊಸ ಉತ್ಪನ್ನ ಕೊಳ್ಳುವ ಮುನ್ನ ನೆನಪಿನಲ್ಲಿಟ್ಟುಕೊಳ್ಳಿ ಈ ಕೆಲವು ವಿಚಾರ

ಮಾರುಕಟ್ಟೆಯಲ್ಲಿ ನಿತ್ಯ ಹೊಸ ಹೊಸ ಸೌಂದರ್ಯದ ಉತ್ಪನ್ನಗಳು ಬಿಡುಗಡೆಯಾಗುತ್ತಿರುತ್ತವೆ. ಅವುಗಳನ್ನೆಲ್ಲ ನೀವು ಕೊಳ್ಳುವ ಮೊದಲು ಪರೀಕ್ಷಿಸುವ ಮೊದಲು, ಈ ಕೆಲವು ವಿಚಾರಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಿ. ಆಯ್ಕೆ ಮಾಡುವಾಗ ಬೆಲೆ Read more…

ಪ್ರತಿನಿತ್ಯ ʼಮೊಸರುʼ ಸೇವಿಸಿದ್ರೆ ಸಿಗುತ್ತೆ ಆರೋಗ್ಯಕ್ಕೆ ಹಲವು ಲಾಭ

ಊಟದ ಕೊನೆಯಲ್ಲಿ ಸ್ವಲ್ಪ ಗಟ್ಟಿ ಮೊಸರು ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಲಾಭಗಳಿವೆ. ಏನು ಆ ಲಾಭಗಳು ತಿಳಿಯೋಣ. ಜೀರ್ಣಕ್ರಿಯೆ ಮೊಸರಿನಲ್ಲಿ ಪ್ರೊಬಯೊಟಿಕ್ ಬ್ಯಾಕ್ಟೀರಿಯಾಗಳಿದ್ದು, ಇವು ಜೀರ್ಣಕ್ರಿಯೆಗೆ ಸಹಕರಿಸುತ್ತದೆ. ಹೀಗಾಗಿ Read more…

ʼಸೀರೆʼ ಖರೀದಿಸುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ಹೆಂಗಳೆಯರಿಗೆ ಸೀರೆ ಅಂದ್ರೆ ಎಲ್ಲಿಲ್ಲದ ಪ್ರೀತಿ. ಹಬ್ಬ, ಮದುವೆ, ಮುಂಜಿ, ಪಾರ್ಟಿ ಹೀಗೆ ನಾನಾ ಕಾರಣಗಳಿಗೆ ಸೀರೆ ಕೊಳ್ಳುತ್ತಲೇ ಇರುತ್ತಾರೆ. ಆದರೇ ಹೀಗೆ ಸೀರೆ ಕೊಳ್ಳುವಾಗ ಸಂದರ್ಭಕ್ಕೆ ತಕ್ಕನಾದ Read more…

ನೀವು ಸದಾ ತುರುಬು ಕಟ್ಟಿಕೊಳ್ತೀರಾ…..?

ತುರುಬು ಕಟ್ಟುವುದು ಈಗ ಫ್ಯಾಷನ್. ವಿಶೇಷ ಸಂದರ್ಭಗಳಲ್ಲಿ ಹುಡುಗಿಯರು ಬೇರೆ ಬೇರೆ ಸ್ಟೈಲ್ ನ ತುರುಬು ಕಟ್ಟಿಕೊಳ್ತಾರೆ. ಬಹುತೇಕ ಕೂದಲು ಉದ್ದವಿರುವವರು ಈ ಹೇರ್ ಸ್ಟೈಲ್ ಮಾಡೋದು ಹೆಚ್ಚು. Read more…

ಮನೆಯಲ್ಲಿಯೇ ಕೆಲವೊಂದು ಉಪಾಯ ಅನುಸರಿಸಿ ಸೌಂದರ್ಯ ವೃದ್ದಿಸಿಕೊಳ್ಳಲು ಇಲ್ಲಿದೆ ಸುಲಭ ʼಟಿಪ್ಸ್ʼ

ಮುಖದ ಸೌಂದರ್ಯವೊಂದೇ ಅಲ್ಲ ಚರ್ಮ, ಕೈ, ಕಾಲು, ಕೂದಲು ಹೀಗೆ ಪ್ರತಿಯೊಂದು ಅಂಗದ ಸೌಂದರ್ಯ ವೃದ್ಧಿಗೆ ಮಹಿಳೆಯರು ಮಹತ್ವ ನೀಡ್ತಾರೆ. ಎಲ್ಲರ ಗಮನ ತಮ್ಮತ್ತ ಸೆಳೆಯಲು ಬ್ಯೂಟಿ ಪಾರ್ಲರ್ Read more…

ʼಬಿಳಿ ಕಲೆʼ ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು

ಬಿಳಿ ಕಲೆ ಚರ್ಮದ ಒಂದು ಕಾಯಿಲೆ. ಇದರಿಂದ ನೋವು, ತುರಿಕೆ ಯಾವುದೂ ಆಗುವುದಿಲ್ಲ. ದೇಹದ ವಿವಿಧ ಭಾಗಗಳಲ್ಲಿ ವಿವಿಧ ಆಕಾರಗಳಲ್ಲಿ ಇದು ಕಾಣಿಸಿಕೊಳ್ಳುತ್ತದೆ. ಕ್ಯಾಲ್ಸಿಯಂ ಕೊರತೆಯಿಂದ ಈ ಕಾಯಿಲೆ Read more…

ಮಹಿಳೆಯರ ಅಚ್ಚುಮೆಚ್ಚಿನ ಡ್ರೆಸ್ ಹೊಸ ವಿನ್ಯಾಸದ ಚೂಡಿದಾರ್

ಉತ್ತರ ಭಾರತದ ಮಹಿಳೆಯರ ಮೂಲಕ ಸಲ್ವಾರ್ ಕಮೀಜ್ ನ ರೂಪದಲ್ಲಿ ಪ್ರಚಲಿತಕ್ಕೆ ಬಂದ ಚೂಡಿದಾರ್, ದಿನ ಕಳೆದಂತೆ ದಕ್ಷಿಣ ಭಾರತದಲ್ಲೂ ಮಹಿಳೆಯರ ಅಚ್ಚುಮೆಚ್ಚಿನ ಉಡುಗೆಯಾಗಿ ತನ್ನ ಪ್ರಭಾವ ಬೀರಿದೆ. Read more…

‘ಸೌಂದರ್ಯ’ ದ್ವಿಗುಣಗೊಳಿಸುವ ಹರ್ಬಲ್ ಕ್ಲೆನ್ಸಿಂಗ್

ಬಿಸಿಲು, ಚಳಿ, ಮಳೆಯಿಂದ ಹಾಗೂ ವಾಹನದ ಹೊಗೆ, ಧೂಳು ಇವುಗಳಿಂದ ತ್ವಚೆಯು ಕಳೆಗುಂದುತ್ತದೆ. ಕ್ಲೆನ್ಸಿಂಗ್ ಮಾಡುವುದರಿಂದ ತ್ವಚೆಯ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಇದಕ್ಕಾಗಿ ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ Read more…

ಉತ್ತಮ ಆರೋಗ್ಯ ಹಾಗೂ ಸೌಂದರ್ಯಕ್ಕೆ ಸಹಾಯಕ ಮೆಂತ್ಯೆ

​ಎಲ್ಲರ ಮನೆ ಅಡುಗೆ ಮನೆಯಲ್ಲೂ ಸರ್ವೇಸಾಮಾನ್ಯವಾಗಿ ಕಂಡು ಬರುವಂತಹ ಪದಾರ್ಥ ಈ ಮೆಂತ್ಯೆ. ಅಡುಗೆ ಭಕ್ಷ್ಯಗಳಿಗೆ ವಿಭಿನ್ನ ರೀತಿಯ ರುಚಿಯನ್ನು ನೀಡುವುದಷ್ಟೇ ಅಲ್ಲದೇ ಇದರಿಂದ ತ್ವಚೆಯ ಆರೋಗ್ಯ ಹಾಗೂ Read more…

ಚಂದನದಿಂದ ಹೆಚ್ಚಿಸಬಹುದು ಮುಖದ ಅಂದ….!

ಚಂದನಕ್ಕೆ ಅಥವಾ ಶ್ರೀಗಂಧಕ್ಕೆ ಪ್ರಮುಖ ಸ್ಥಾನವಿದ್ದು ನೂರಾರು ವರ್ಷಗಳಿಂದ ಪ್ರಮುಖ ಸೌಂದರ್ಯ ಪ್ರಸಾಧನದ ರೂಪದಲ್ಲಿ ಬಳಸಲಾಗುತ್ತಾ ಇದೆ. ಸುಂದರ, ನೈಸರ್ಗಿಕ, ಕಾಂತಿಯುಕ್ತ ವದನ ಪಡೆಯಬೇಕಾದರೆ ಕೆಳಗಿರುವ ಯಾವುದಾದರೂ ಒಂದು Read more…

ಚರ್ಮದ ʼಸೌಂದರ್ಯʼ ರಕ್ಷಣೆಗೆ ಇದು ಬೆಸ್ಟ್

ಕಡಲೆಹಿಟ್ಟು ತುಂಬಾ ಸುಲಭವಾಗಿ ಸಿಗುವಂತಹ ಹಾಗೂ ಬಳಸಬಹುದಾದ ಸೌಂದರ್ಯ ವರ್ಧಕ. ತ್ವಚೆಯ ರಕ್ಷಣೆ ಮಾಡುವ ಈ ಕಡಲೆಹಿಟ್ಟನ್ನು ಸಾಬೂನು, ಫೇಶಿಯಲ್ ಗಳಲ್ಲಿ ಉಪಯೋಗಿಸಲಾಗುತ್ತದೆ. ಕಡಲೆ ಹಿಟ್ಟಿನಲ್ಲಿ ಚರ್ಮಕ್ಕೆ ಬೇಕಾದಂತಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...