alex Certify beauty | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಣಕೈ ಕಪ್ಪು ಹೋಗಲಾಡಿಸಲು ಇಲ್ಲಿವೆ ಟಿಪ್ಸ್

ಕೆಲವರಿಗೆ ಮೊಣಕೈ ಅಷ್ಟೇ ಕಪ್ಪಾಗಿ ಹೋಗಿರುತ್ತದೆ. ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ಮನೆಯಲ್ಲಿ ಸಿಗುವ ಕೆಲವು ವಸ್ತುಗಳಿಂದ ಇದನ್ನು ದೂರ ಮಾಡಿಕೊಳ್ಳಬಹುದು. ಹೇಗೆ ಅಂತ ನೀವು ತಿಳಿಯಿರಿ. * ಪ್ರತಿದಿನ Read more…

ಯಾವ ಹಿರೋಯಿನ್‌ ಗೂ ಕಮ್ಮಿಯಿಲ್ಲ ಟೀಂ ಇಂಡಿಯಾದ ಈ ಮಹಿಳಾ ಕ್ರಿಕೆಟರ್ಸ್‌…!

ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ಆಟಗಾರ್ತಿಯರು ತಮ್ಮ ಅತ್ಯುತ್ತಮ ಆಟದಿಂದಾಗಿ ವಿಶ್ವದಾದ್ಯಂತ ಖ್ಯಾತಿಯನ್ನು ಗಳಿಸುತ್ತಿದ್ದಾರೆ. ಅವರ ಮೋಡಿ ಮೈದಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಕ್ರಿಕೆಟ್‌ ಕ್ಷೇತ್ರದ ಹೊರಗೂ ಸಾಕಷ್ಟು ಚರ್ಚೆಯಲ್ಲಿದ್ದಾರೆ. Read more…

ಹೀಗಿರಲಿ ನಿಮ್ಮ ಕೂದಲಿನ ‘ರಕ್ಷಣೆ’

ಕೂದಲಿನ ಆರೈಕೆ ಮಾಡಿಕೊಳ್ಳುವುದೇ ಇತ್ತೀಚೆಗೆ ಅನೇಕರಿಗೆ ದೊಡ್ಡ ಸಮಸ್ಯೆಯಾಗಿದೆ. ಕೂದಲು ಉದುರುವುದು, ಬಿಳಿ ಕೂದಲು ಹೀಗೆ ನಾನಾ ಕಾರಣಗಳಿಂದ ಅನೇಕರು ಕೂದಲಿನ ಆರೈಕೆಗೆ ಹೆಚ್ಚಿನ ಒತ್ತು ನೀಡುತ್ತಾರೆ. ಒಣ Read more…

ಹಣ್ಣು, ತರಕಾರಿಗಳ ಸಿಪ್ಪೆ ಬಳಸಿ ರಕ್ಷಿಸಿಕೊಳ್ಳಿ ಸೌಂದರ್ಯ

ಅಡುಗೆ ಮನೆಯಲ್ಲಿ ಬಳಸುವ ತರಕಾರಿ ಮತ್ತು ಹಣ್ಣುಗಳ ಸಿಪ್ಪೆಯನ್ನು ಬಿಸಾಡಬೇಡಿ. ಯಾಕೆಂದರೆ ಆ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ವಿಟಮಿನ್, ಖನಿಜ ಇತ್ಯಾದಿಗಳ ಆಗರವಾಗಿರುವ ಇದರಿಂದ ಚರ್ಮದ ಆರೋಗ್ಯ ಹೆಚ್ಚಿಸಲು Read more…

ಬಯಲಾಯ್ತು ‘ವಿಶ್ವದ ಹಾಟೆಸ್ಟ್ ಮಾಮ್ ‘ ಸೌಂದರ್ಯದ ಗುಟ್ಟು: ವಯಸ್ಸು 45 ಆದರೂ ನೋಡೋದಕ್ಕೆ ಮಾತ್ರ 18 ರ ಹರೆಯ…!

ಮಹಿಳೆಯರಿಗೆ ಯಾವತ್ತಾದರೂ ಅವರ ವಯಸ್ಸನ್ನ ಕೇಳಿದ್ದಿರಾ? ನಿಮಗೆ ಅಚ್ಚರಿಯಾಗಬಹುದು 100ರಲ್ಲಿ 70% ಪರ್ಸೆಂಟ್ ಮಹಿಳೆಯರು ತಮ್ಮ ನಿಖರವಾದ ವಯಸ್ಸನ್ನ ಹೇಳುವುದೇ ಇಲ್ಲ. ಅವರಿಗೆ ಸದಾ ಚಿರಯುವತಿರಾಗಿಯೇ ಉಳಿಯಬೇಕು ಅನ್ನೋ Read more…

ಇಲ್ಲಿದೆ ಅಪರೂಪದ ಜೀವಿಯ ವಿಡಿಯೋ; ನೀವೂ ನೋಡಿ ಕಣ್ತುಂಬಿಕೊಳ್ಳಿ

ಈಗ ಅನ್ಯಗ್ರಹ ಜೀವಿಗಳ ಬಗ್ಗೆ ಹೆಚ್ಚಿನ ಸುದ್ದಿಯಾಗುತ್ತಿದೆ. ಈ ಚಿತ್ರದಲ್ಲಿ ಕಾಣುತ್ತಿರುವುದು ಕೂಡ ನೋಡಿದಾಕ್ಷಣ ಅನ್ಯಗ್ರಹದ ಜೀವಿಯೇ ಎಂದು ಎನಿಸಲಿಕ್ಕೆ ಸಾಕು. ಆದರೆ ಅಸಲಿಗೆ ಇದು ಬೇರೆ ಗ್ರಹಗಳ Read more…

ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಲು ಮಲಗುವ ಮುನ್ನ ಮಾಡಿ ಈ ಕೆಲಸ

ಯಾವಾಗಲೂ ಯಂಗ್‌ ಆಗಿ, ಸುಂದರವಾಗಿ ಕಾಣಬೇಕು ಅನ್ನೋದು ಪ್ರತಿಯೊಬ್ಬರ ಬಯಕೆ. ಇದಕ್ಕಾಗಿ ಮೇಕಪ್‌ ಸೇರಿದಂತೆ ವಿವಿಧ ಉತ್ಪನ್ನಗಳಿಗೆ ನಾವು ಸಾಕಷ್ಟು ಹಣ ಕೂಡ ಖರ್ಚು ಮಾಡುತ್ತೇವೆ. ಆದರೆ ಬಯಸಿದ Read more…

ನಿಮ್ಮ ಸೌಂದರ್ಯ ಹೆಚ್ಚಿಸುತ್ತೆ ʼಸೌತೆಕಾಯಿʼ

ಸೌತೆಕಾಯಿ ಸವಿಯಲು ಮಾತ್ರವಲ್ಲ, ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ಬೇಸಿಗೆ ಕಾಲದಲ್ಲಿ ಸೌತೆಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತದೆ. ಬೇಸಿಗೆ ಬಿಸಿಲಿಗೆ ಬಳಲಿದವರಿಗೆ ಸೌತೆಕಾಯಿ ಆನಂದದ ಜೊತೆಗೆ ತಂಪಿನ ಅನುಭವ ನೀಡುತ್ತದೆ. ದೇಹದ Read more…

ಬಿರುಕು ಬಿಟ್ಟ ತುಟಿಯ ಅಂದಕ್ಕೆ ಮನೆಯಲ್ಲೇ ಇದೆ ಮದ್ದು

ತುಟಿ ಒಣಗಿ ಹೊಳಪು ಕಳೆದುಕೊಂಡಿದ್ದರೆ ಮುಖದ ಸೌಂದರ್ಯ ಎಷ್ಟೇ ಆಕರ್ಷಕವಾಗಿದ್ದರೂ ಅದು ಕಳೆಗುಂದುತ್ತದೆ. ಅಂದ ಹಾಗೆ ಅಡುಗೆ ಮನೆಯೊಳಗಿನ ಕೆಲವು ಸಾಮಗ್ರಿಗಳಿಂದ ಬಿರುಕು ತುಟಿಯನ್ನು ಸುಂದರವಾಗಿಟ್ಟು ಕೊಳ್ಳಲು ಸುಲಭ Read more…

ಅಡುಗೆಗೂ ಸೈ….. ಸೌಂದರ್ಯಕ್ಕೂ ಸೈ….. ʼಈರುಳ್ಳಿʼ

ಅಡುಗೆ ಮಾಡುವಾಗ ಉಪಯೋಗಿಸುವ ಸಾಮಾನ್ಯವಾದ ವಸ್ತು ಈರುಳ್ಳಿ. ಇದನ್ನು ಒಗ್ಗರಣೆಗೆ, ಹಸಿಯಾಗಿ, ಪಲ್ಯಕ್ಕೆ… ಹೀಗೆ ಎಲ್ಲಾದಕ್ಕೂ ವಿವಿಧ ರೀತಿಯಲ್ಲಿ ಬಳಸಲಾಗುತ್ತದೆ. ಆದರೆ ಇದೆ ಈರುಳ್ಳಿಯಿಂದ ಕೂದಲ ಸಮಸ್ಯೆ ಹಾಗೂ Read more…

ಕಣ್ಣಿನ ರೆಪ್ಪೆ ಆಕರ್ಷಕವಾಗಿ ಕಾಣಿಸಲು ಇಲ್ಲಿವೆ ಟಿಪ್ಸ್

ಕಣ್ಣಿನ ರೆಪ್ಪೆಗಳು ಧೂಳಿನಿಂದ ಕಣ್ಣಿನ ರಕ್ಷಣೆ ಮಾಡುವುದಲ್ಲದೇ ಹೆಣ್ಣು ಮಕ್ಕಳ ಕಣ್ಣಿನ ಅಂದವನ್ನು ಹೆಚ್ಚಿಸುತ್ತದೆ. ಆದರೆ ಕೆಲವರಿಗೆ ಕಣ್ಣಿನ ರೆಪ್ಪೆಗಳು ಕಮ್ಮಿ ಇರುತ್ತದೆ ಮತ್ತೆ ಕೆಲವರಿಗೆ ಉದುರಿ ಹೋಗಿರುತ್ತದೆ. Read more…

ಸೌಂದರ್ಯ ಮತ್ತು ಆರೋಗ್ಯ ಹೆಚ್ಚಿಸುವ ‘ಬೆಣ್ಣೆ ಹಣ್ಣು’

ಬೆಣ್ಣೆಹಣ್ಣಿನಲ್ಲಿ ವಿಟಮಿನ್ ಎ, ಬಿ ಮತ್ತು ಇ ಸಮೃದ್ಧವಾಗಿದೆ. ಇದರಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಹೇರಳವಾಗಿದೆ. ಇದು ಅತ್ಯಂತ ಆರೋಗ್ಯ ಪ್ರಯೋಜನಕಾರಿ ಹಣ್ಣು. ಇದು ಹಲವಾರು ರೋಗ ನಿವಾರಣ Read more…

ಫಿಶ್ ಆಯಿಲ್ ಪ್ರಯೋಜನ ಗೊತ್ತಾ….?

ಮಾರುಕಟ್ಟೆಯಲ್ಲಿ ಸಿಗುವ ಫಿಶ್ ಆಯಿಲ್ ಬಗ್ಗೆ ನೀವೆಲ್ಲರೂ ಕೇಳಿರುತ್ತೀರಿ. ಇದರಲ್ಲಿ ಒಮೆಗಾ 3, ಕೊಬ್ಬಿನಂಶ ಸೇರಿ ಹಲವು ಪೋಷಕಾಂಶಗಳಿವೆ. ಹಲವು ರೋಗಗಳಿಗೆ ಇದು ರಾಮಬಾಣವಾಗಿರುವುದರಿಂದ ಸಸ್ಯಹಾರಿಗಳೂ ಮೀನಿನೆಣ್ಣೆ ಸೇವಿಸುತ್ತಾರೆ. Read more…

ಮುಖದ ಸೌಂದರ್ಯ ವೃದ್ಧಿಸುವ ನುಗ್ಗೆ ಎಲೆ

ನಮ್ಮ ಮನೆಯ ಹಿತ್ತಿಲಿನಲ್ಲೇ ಸಿಗುವ ಅದೆಷ್ಟೋ ಸೊಪ್ಪುಗಳು ನಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೆ ಪೂರಕವಾಗಿವೆ. ಆದರೆ ನಾವು ಅದನ್ನು ನಿರ್ಲಕ್ಷಿಸಿ ಮಾರುಕಟ್ಟೆಯಲ್ಲಿ ಸಿಗುವ ಸೌಂದರ್ಯ ವರ್ಧಕಗಳ ಮೊರೆ ಹೋಗುತ್ತೇವೆ. Read more…

ʼಸೀಗೆಕಾಯಿʼ ಜೊತೆ ಕೂದಲಿಗೆ ನೀಡಿ ನೈಸರ್ಗಿಕ ಕೇರ್

ಕೂದಲಿಗೆ ಹರ್ಬಲ್​ ಕೇರ್​ ಎಂದಿಗೂ ಪರಿಣಾಮಕಾರಿ ಎನಿಸಿಕೊಂಡಿದೆ. ಮನೆಯ ಹಿತ್ತಲಲ್ಲಿ ಬೆಳೆಯುವ ಎಷ್ಟೋ ಮೂಲಿಕೆಗಳು ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿವೆ. ಅದರಲ್ಲೂ ಆ್ಯಂಟಿ ಆಕ್ಸಿಡೆಂಟ್​ ಮತ್ತು ವಿಟಮಿನ್ಸ್​ ಗಳನ್ನು ಹೊಂದಿರುವ Read more…

ಪುದೀನಾದಿಂದ ಸೌಂದರ್ಯ ವೃದ್ಧಿ

ಆಹಾರಕ್ಕೆ ಬಳಸುವ ಪುದೀನಾ ಎಲೆ ಚರ್ಮಕ್ಕೆ ಹೊಸ ತಾಜಾತನ ಕೊಡುವ ಶಕ್ತಿ ಹೊಂದಿದೆ. ಅಷ್ಟೇ ಅಲ್ಲ ಕೂದಲ ಸೌಂದರ್ಯಕ್ಕೂ ಇದರ ಕೊಡುಗೆ ಇದೆ. ಪುದೀನಾದಿಂದ ಹೇಗೆ ಸೌಂದರ್ಯ ರಕ್ಷಣೆ Read more…

ಚರ್ಮ ರಕ್ಷಣೆಗೆ ಇಲ್ಲಿದೆ ಮನೆ ಮದ್ದು

ತ್ವಚೆ ಕೋಮಲವಾಗಿರಬೇಕೆಂದರೆ ನುಣ್ಣಗೆ, ಬೆಣ್ಣೆಯಂತೆ ಚರ್ಮದ ಸ್ಥಿತಿಯನ್ನು ಕಾಪಾಡಿಕೊಳ್ಳಬೇಕು. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮಗಳನ್ನು ಕೈಗೊಳ್ಳಬಹುದು. ಕಡಲೆಹಿಟ್ಟು-ಅರಿಶಿಣ ಒಣಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು. ಇಲ್ಲದಿದ್ದಲ್ಲಿ ನಿಂಬೆರಸ Read more…

ಬಹುಪಯೋಗಿ ಬೇವಿನ ಸೊಪ್ಪಿನಿಂದ ‘ಸೌಂದರ್ಯ’ ರಕ್ಷಣೆ

ಬೇವಿನ ಮರ ಮನೆಯ ಬಳಿಯಲ್ಲಿ ಇದ್ದರೆ ಬೇರೆ ಸೌಂದರ್ಯ ಸಾಧನಗಳಿಗೆ ಕೆಲಸವಿಲ್ಲ ಅನ್ನೋದನ್ನು ಕೇಳಿದ್ದೇವೆ. ಯಾಕಂದ್ರೆ ಬೇವಿನ ಎಲೆಗಳು, ಬೇರು, ಎಣ್ಣೆ ಎಲ್ಲದರಲ್ಲೂ ಔಷಧೀಯ ಗುಣಗಳಿವೆ. ಇದೊಂದು ಸೌಂದರ್ಯ Read more…

ಸುಂದರ, ಆಕರ್ಷಕ ಉಗುರಿಗೆ ಇಲ್ಲಿದೆ ಸುಲಭ ʼಟಿಪ್ಸ್ʼ

ಸುಂದರವಾಗಿ ಕಾಣಲು ದಿನವೂ ಹಲವು ಕಸರತ್ತುಗಳನ್ನು ಮಾಡುತ್ತೇವೆ. ಆದರೆ ಸುಂದರವಾಗಿ ಕಾಣಲು ಕೇವಲ ಮುಖ ಮಾತ್ರವಲ್ಲ, ದೇಹದ ಪ್ರತಿಯೊಂದು ಅಂಗವೂ ಆಕರ್ಷಕವಾಗಿರಬೇಕು. ಅದರಲ್ಲಿಯೂ ಉಗುರಿನ ಸ್ವಚ್ಚತೆ ಹಾಗೂ ಸುಂದರತೆ Read more…

ನಿಮ್ಮ ಮುಪ್ಪು ಮುಚ್ಚಿಡುವಲ್ಲಿ ಸಹಾಯಕ ಟೀ ಸೊಪ್ಪು…!

ಟೀ ಜೀವನದ ಒಂದು ಭಾಗವಾಗಿದೆ. ಅನೇಕರ ದಿನ ಆರಂಭವಾಗುವುದು ಟೀ ಮೂಲಕ. ಕೆಲವರು ಗ್ರೀನ್ ಟೀ ಸೇವನೆ ಇಷ್ಟ ಪಡುತ್ತಾರೆ. ಟೀ ಕುಡಿದು, ಬೆಂದ ಸೊಪ್ಪನ್ನು ಕಸಕ್ಕೆ ಹಾಕುತ್ತೇವೆ. Read more…

ಕಮಲದ ಕಾಳು ತಿಂದರೆ ಮುಂದೂಡಬಹುದು ಮುಪ್ಪು…..!

ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ Read more…

ಮಹಿಳೆಯರಿಗೆ ಬಾಡಿ ಹೇರ್‌ ರಿಮೂವ್‌ ಟಿಪ್ಸ್

ದೇಹದ ಮೇಲಿನ ಬೇಡವಾದ ಕೂದಲನ್ನ ತೆಗೆದು ಹಾಕಿ ಸುಕೋಮಲವಾಗಿ ಕಾಣುವುದು ಇಂದಿನ ಮಾಡರ್ನ್‌ ಹೆಂಗಳೆಯರ ಟ್ರೆಂಡ್. ಬಾಡಿ ಹೇರ್‌ ರಿಮೂವ್‌ ಮಾಡಿಕೊಳ್ಳುವುದು ಕೂಡ ಒಂದು ಡೀಸೆನ್ಸಿ ಅಂತಾನೇ ಪರಿಗಣಿಸಲ್ಪಡುತ್ತಿದೆ. Read more…

ಸೌಂದರ್ಯವರ್ಧಕವಾಗಿ ‘ಕೊತ್ತಂಬರಿ ಸೊಪ್ಪು’

ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪು ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬಹುದು ಅಂತ ನೀವೂ ತಿಳಿದುಕೊಳ್ಳಿ. ಕೊತ್ತಂಬರಿ ಸೊಪ್ಪು – ಅಲೋವೆರಾ Read more…

ಸೌಂದರ್ಯ ಹೆಚ್ಚಿಸುತ್ತೆ ʼವೀಳ್ಯದೆಲೆʼ

ವೀಳ್ಯದೆಲೆ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಚರ್ಮದ ಕಾಂತಿಯನ್ನು ಈ ವೀಳ್ಯದೆಲೆ ಹೆಚ್ಚಿಸುತ್ತದೆ. ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಗಳು ಸತ್ತ ಜೀವಕೋಶಗಳನ್ನು ತೆಗೆದು ಹಾಕಿ ಚರ್ಮಕ್ಕೆ ಕಾಂತಿ ಕೊಡುತ್ತವೆ. Read more…

ಉಗುರಿನ ʼಸೌಂದರ್ಯʼ ಕಾಪಾಡುವುದು ಈಗ ಬಲು ಸುಲಭ

ಉಗುರಿನ ಸೌಂದರ್ಯದ ಬಗ್ಗೆ ಕಾಳಜಿ ಮಾಡದವರು ಯಾರು ಹೇಳಿ. ಅದರಲ್ಲೂ ಮಹಿಳೆಯರಿಗೆ ತಮ್ಮ ಉಗುರುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಬೇಕೆಂಬ ಬಯಕೆ ಹೆಚ್ಚೇ ಇರುತ್ತದೆ. ಆದರೆ ಅಡುಗೆ ಮನೆಯ ಕೆಲಸಗಳ Read more…

ʼಮೊಣಕೈʼ ಕಪ್ಪು ದೂರವಾಗಬೇಕೆ….? ಇಲ್ಲಿವೆ ಟಿಪ್ಸ್

ಕೆಲವರಿಗೆ ಮೊಣಕೈ ಅಷ್ಟೇ ಕಪ್ಪಾಗಿ ಹೋಗಿರುತ್ತದೆ. ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ಮನೆಯಲ್ಲಿ ಸಿಗುವ ಕೆಲವು ವಸ್ತುಗಳಿಂದ ಇದನ್ನು ದೂರ ಮಾಡಿಕೊಳ್ಳಬಹುದು. ಹೇಗೆ ಅಂತ ನೀವು ತಿಳಿಯಿರಿ. * ಪ್ರತಿದಿನ Read more…

‘ಟೀ ಟ್ರೀ ಆಯಿಲ್’ ಉಪಯೋಗಿಸಿ ಸೌಂದರ್ಯ ವೃದ್ಧಿಸಿಕೊಳ್ಳಿ

ಟೀ ಮರದ ಎಣ್ಣೆಯನ್ನು ಸಾಮಾನ್ಯವಾಗಿ ಶಾಂಪೂ, ಫೇಸ್ ವಾಶ್ ಮತ್ತು ಲೋಶನ್ ಉತ್ಪಾದನೆಯಲ್ಲಿ ಬಳಸುತ್ತಾರೆ. ಇದರ ಉಪಯೋಗದಿಂದ ಮೊಡವೆ, ಕೂದಲು ಉದುರುವುದು ಮುಂತಾದ ಹಲವು ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. Read more…

ವೀಕೆಂಡ್ ನಲ್ಲಿ ಮನೆಯಲ್ಲೇ ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ

ತ್ವಚೆಯ ಸೌಂದರ್ಯ ಚಿಕಿತ್ಸೆಗೆ ವಾರಾಂತ್ಯವನ್ನು ಮೀಸಲಿಡುತ್ತಿದ್ದೀರಾ. ಅದರಲ್ಲೂ ಸದಾ ಯೌವನ ಕಾಪಾಡಿಕೊಳ್ಳಲು ಏನೇನೋ ಚಿಕಿತ್ಸೆಗಳ ಮೊರೆ ಹೋಗುವ ಬದಲು ಮನೆಯಲ್ಲಿಯೇ ಸೌಂದರ್ಯ ಹಾಗೂ ತ್ವಚೆಯ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಿ. Read more…

ಮಲಗುವ ಮುನ್ನ ಹೀಗೆ ಮಾಡಿದ್ರೆ ಸುಲಭವಾಗಿ ಕರಗುತ್ತೆ ಹೊಟ್ಟೆ

ಅನವಶ್ಯಕ ಹೊಟ್ಟೆ ನಿಮ್ಮ ಚಿಂತೆಗೆ ಕಾರಣವಾಗಿದ್ಯಾ? ಹೊಟ್ಟೆ ಕರಗಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿ ಸೋತಿದ್ದೀರಾ..? ನಿಮಗೊಂದು ಖುಷಿ ಸುದ್ದಿ ಇಲ್ಲಿದೆ. ಅತಿ ಸುಲಭವಾಗಿ ಹೊಟ್ಟೆ ಕರಗಿಸಿಕೊಳ್ಳೋದು ಹೇಗೆ ಅಂತಾ Read more…

ʼಮೊಣಕೈʼ ಕಪ್ಪು ಕಲೆ ಹೋಗಲಾಡಿಸಲು ಇಲ್ಲಿವೆ ಸುಲಭ ಟಿಪ್ಸ್

ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ. ಸುಂದರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...