alex Certify beauty | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖದ ಕಾಂತಿ ಹೆಚ್ಚಿಸಲು ಬೆಸ್ಟ್ ನುಗ್ಗೆ ಎಲೆ

ನಮ್ಮ ಮನೆಯ ಹಿತ್ತಿಲಿನಲ್ಲೇ ಸಿಗುವ ಅದೆಷ್ಟೋ ಸೊಪ್ಪುಗಳು ನಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೆ ಪೂರಕವಾಗಿವೆ. ಆದರೆ ನಾವು ಅದನ್ನು ನಿರ್ಲಕ್ಷಿಸಿ ಮಾರುಕಟ್ಟೆಯಲ್ಲಿ ಸಿಗುವ ಸೌಂದರ್ಯ ವರ್ಧಕಗಳ ಮೊರೆ ಹೋಗುತ್ತೇವೆ. Read more…

ಕಾಂತಿಯುತ ತ್ವಚೆ ಪಡೆಯಲು ಪರಿಣಾಮಕಾರಿ ಹಣ್ಣು ʼಪಪ್ಪಾಯʼ

ಪರಂಗಿ ಹಣ್ಣಿನಲ್ಲಿ ಉನ್ನತ ಮಟ್ಟದ ಆಂಟಿ ಆಕ್ಸಿಡೆಂಟ್, ವಿಟಮಿನ್ ಎ ಮತ್ತು ಪಪೈನ್ ಅನ್ನೋ ಅಂಶವಿದೆ. ಇದು ಚರ್ಮಕ್ಕೆ ತುಂಬಾ ಪರಿಣಾಮಕಾರಿ. ಕಲೆಗಳು ಹಾಗೂ ಮೊಡವೆಗಳನ್ನು ನಿವಾರಣೆ ಮಾಡುವಲ್ಲಿ Read more…

ಸೌಂದರ್ಯ ಇಮ್ಮಡಿಗೊಳಿಸಲು ಇಲ್ಲಿವೆ ಸರಳ ಸಲಹೆಗಳು

ಸುಂದರವಾಗಿ ಕಾಣಬೇಕೆಂದು ಯಾರು ತಾನೆ ಬಯಸುವುದಿಲ್ಲ. ಚರ್ಮದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬೇಕೆಂದರೆ ಈ ಸಲಹೆಗಳನ್ನು ಪಾಲಿಸಿ. ಇದರಿಂದ ಸೌಂದರ್ಯ ಇಮ್ಮಡಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. * ಪ್ರತಿದಿನ ಸ್ವಲ್ಪ Read more…

ಈ ಸಮಸ್ಯೆಗಳಿಗೆಲ್ಲಾ ರಾಮಬಾಣ ಬಹೂಪಯೋಗಿ ಅಲೊವೆರಾ

ನೀವು ಸೌಂದರ್ಯ ಪ್ರಿಯರಾಗಿದ್ದರೆ ನಿಮ್ಮ ಮನೆಯ ಅಂಗಳದಲ್ಲಿ ಯಾವ ಗಿಡ ಇಲ್ಲದಿದ್ದರೂ ಚಿಂತೆಯಿಲ್ಲ, ಅಲೊವೆರಾ ಗಿಡವನ್ನು ಮರೆಯದೆ ನೆಟ್ಟು ಬೆಳೆಸಿ. ಇದರಿಂದ ಹಲವು ವಿಧದ ಲಾಭಗಳನ್ನು ನೀವು ಪಡೆಯಬಹುದು. Read more…

ಸುಂದರ ಕೂದಲಿಗಾಗಿ ಹೀಗೆ ಬಳಸಿ ಪೇರಲ ಎಲೆ

ಚಳಿಗಾಲದ ಬೆಳಗು ಅತ್ಯಂತ ಸುಂದರ. ಪ್ರಖರ ಸೂರ್ಯನ ಬೆಳಕು, ಫಳ ಫಳ ಹೊಳೆಯುವ ಮಂಜಿನ ಹನಿಗಳು, ಒದ್ದೆ ಮುದ್ದೆಯಾದ ಹುಲ್ಲು ಹಾಸಿನ ನೆಲ ಜೊತೆಗೆ ಘಮಘಮಿಸುವ ಚಹಾ ಇದ್ರೆ Read more…

ಭಾರತದಲ್ಲಿ ಮಾತ್ರ ಕಾಣಸಿಗುತ್ತೆ 12 ವರ್ಷಗಳಿಗೊಮ್ಮೆ ಅರಳುವ ವಿಶಿಷ್ಟ ಹೂವು; ಇದರಲ್ಲಿದೆ ಈ ಆರೋಗ್ಯ ಪ್ರಯೋಜನ……!

ನೈಸರ್ಗಿಕ ಸೌಂದರ್ಯದ ಮೂಲಕ ಜನರನ್ನು ಆಕರ್ಷಿಸುವ ಅನೇಕ ತಾಣಗಳು ಭಾರತದಲ್ಲಿವೆ. ಕೇರಳ ರಾಜ್ಯದ ಕಾಡುಗಳಲ್ಲಿ ಕಂಡುಬರುವ ನೀಲಕುರಿಂಜಿ ಹೂವುಗಳ ಇತಿಹಾಸವೇ ಪ್ರವಾಸಿಗರಿಗೆ ಅತ್ಯಂತ ಆಸಕ್ತಿದಾಯಕವಾಗಿದೆ. ನೀಲಕುರಿಂಜಿ ದಕ್ಷಿಣ ಭಾರತದ Read more…

ಕುಚ್ಚಲಕ್ಕಿಯಿಂದ ವೃದ್ಧಿಸಿಕೊಳ್ಳಿ ಸೌಂದರ್ಯ

ಬೆಳ್ತಿಗೆ ಅನ್ನಕ್ಕೆ ಹೋಲಿಸಿದರೆ ಕುಚ್ಚಲಕ್ಕಿಯಲ್ಲಿ ಹೆಚ್ಚಿನ ಪೋಷಕಾಂಶಗಳಿವೆ ಮತ್ತು ಕೊಲೆಸ್ಟ್ರಾಲ್ ಕಡಿಮೆ ಮಾಡುವ ಗುಣವಿದೆ ಎಂಬುದು ಎಲ್ಲರಿಗೂ ತಿಳಿದ ಸಂಗತಿಯೇ. ಈಗ ಹೊಸ ವಿಷಯ ಎಂದರೆ ಕುಚ್ಚಲಕ್ಕಿಯಿಂದಲೂ ನಿಮ್ಮ Read more…

ಸುಂದರವಾಗಿದ್ದ ಪತ್ನಿಯ ಮುಖದಲ್ಲಿ ಗುರುತುಗಳು ಮೂಡಿದ ಬೆನ್ನಿಗೇ ವಿಚ್ಛೇದನ ಕೊಟ್ಟ ಪತ್ನಿ

ನೋಡಲು ಬಹಳ ಚೆನ್ನಾಗಿದ್ದಾಳೆ ಎಂದು ಮದುವೆ ಮಾಡಿಕೊಂಡಿದ್ದ ಮಡದಿಯ ಮುಖದಲ್ಲಿ ವೈದ್ಯಕೀಯ ಕಾರಣಗಳಿಂದ ಗುರುತುಗಳು ಮೂಡಿದ ಕಾರಣ ಆಕೆಗೆ ವಿಚ್ಛೇದನ ನೀಡಿದ ವ್ಯಕ್ತಿಯೊಬ್ಬ ಸುದ್ದಿಯಲ್ಲಿದ್ದಾನೆ. ತಮ್ಮ ಗೆಳತಿಗೆ ಆದ Read more…

ಮುಖದ ಅಂದ ಹೆಚ್ಚಿಸುವ ‘ನೇರಳೆ ಹಣ್ಣು’

ನೇರಳೆ ಹಣ್ಣು ತಿನ್ನಲು ಬಲು ರುಚಿ. ಅಷ್ಟೇ ಅಲ್ಲದೇ ಇದನ್ನು ತಿನ್ನುವುದರಿಂದ ಆರೋಗ್ಯ ಹಾಗೂ ಸೌಂದರ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಚರ್ಮದ ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. * Read more…

ಬಾರ್ಬಿ ಗೊಂಬೆಯಂತೆ ಕಾಣಲು 83 ಲಕ್ಷ ರೂಪಾಯಿ ಖರ್ಚು ಮಾಡಿದ ಯುವತಿ….!

ಬಹಳಷ್ಟು ಹೆಂಗಸರಿಗೆ ದೇವರು ಕೊಟ್ಟಿರುವ ರೂಪಕ್ಕಿಂತಲೂ ಸಿನೆಮಾಗಳಲ್ಲಿ ಬರುವ ಮಂದಿಯಂತೆ ಕಾಣುವುದರ ಮೇಲೆಯೇ ಆಸೆ ಜೋರು. ಸಹಜವಾಗಿಯೇ ಅಂದವಾಗಿರುವ ಮುಖಕ್ಕೆ ಕೃತಕವಾದ ಮಾರ್ಪಾಡುಗಳನ್ನು ಮಾಡಿಕೊಳ್ಳುವ ಟ್ರೆಂಡ್ ಇಂದು ನಿನ್ನೆಯದಲ್ಲ. Read more…

ಇಲ್ಲಿದೆ ದೇವರ ನಾಡಿನ ಸುಂದರ ರೈಲು ನಿಲ್ದಾಣಗಳ ಫೋಟೋ

ಕೇರಳ ತನ್ನ ಪ್ರಕೃತಿ ಸೌಂದರ್ಯದಿಂದಲೇ ’ದೇವರ ನಾಡು’ ಎಂಬ ಟ್ಯಾಗ್‌ಲೈನ್ ಮೂಲಕ ಪ್ರವಾಸಿಗರನ್ನು ಸೆಳೆಯುತ್ತದೆ. ಇಲ್ಲಿನ ಕರಾವಳಿ ಹಾಗೂ ನಿತ್ಯ ಹರಿದ್ವರ್ಣ ಕಾಡುಗಳ ನಡುವೆ ಪ್ರಯಾಣ ಮಾಡುವುದು ಸಹ Read more…

ಮಾವಿನ ಹಣ್ಣಿನಿಂದ ಮಾಡಿ ಕೂದಲಿನ ಆರೈಕೆ

ಮಾವಿನ ಹಣ್ಣು ಎಲ್ಲರೂ ಇಷ್ಟಪಡುವಂತಹ ಸಿಹಿಯಾದ, ರುಚಿಯಾದ ಹಣ್ಣು. ಇದು ಆರೋಗ್ಯಕ್ಕೆ ಮಾತ್ರವಲ್ಲ ಕೂದಲ ಸೌಂದರ್ಯ ವೃದ್ಧಿಸಲು ಕೂಡ ತುಂಬಾ ಉಪಯೋಗಕಾರಿ. ಹೇಗೆ ಅಂದರೆ. * ಮಾವಿನ ಹಣ್ಣಿನ Read more…

BIG NEWS: ನಟಿಯಂತೆ ಕಾಣಲು ವಿಪರೀತ ಕಾಸ್ಮೆಟಿಕ್ ಸರ್ಜರಿ; ಮಾಡೆಲ್ ದುರಂತ ಸಾವು

ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡು ಕಿಮ್ ಕರ್ದಾಶಿಯನ್‌ರಂತೆ ಕಾಣುತ್ತಿದ್ದ ಮಾಡೆಲ್‌ ಒಬ್ಬರು ತಮ್ಮ 34ನೇ ವಯಸ್ಸಿಗೇ ಇಹಲೋಕ ತ್ಯಜಿಸಿದ್ದಾರೆ. ಕ್ರಿಸ್ಟಿನಾ ಆಶ್ಟೆನ್ ಗೌರ್ಕಾನಿ ಹೆಸರಿನ ಈಕೆಗೆ ಪ್ಲಾಸ್ಟಿಕ್ ಸರ್ಜರಿಯ ಕ್ರಿಯೆಗಳು Read more…

ಅಂಟುವಾಳ ಕಾಯಿ ಬಳಸುವುದು ಹೇಗೆ ಗೊತ್ತಾ…?

ಕೂದಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಅತ್ಯುತ್ತಮ ಔಷಧ ಎಂದರೆ ಅಂಟುವಾಳ ಕಾಯಿ. ದಕ್ಷಿಣ ಭಾರತದ ಕಾಡುಗಳಲ್ಲಿ ಹೇರಳವಾಗಿ ಬೆಳೆಯುವ ಇದನ್ನು ವಾಣಿಜ್ಯ ಬೆಳೆಯಾಗಿ ಬೆಳೆದು ಹಣ ಗಳಿಸಿಕೊಳ್ಳುವವರೂ Read more…

ʼಸೌಂದರ್ಯʼ ಹೆಚ್ಚಿಸುತ್ತೆ ಸೌತೆಕಾಯಿ

ಸೌತೆಕಾಯಿ ಸವಿಯಲು ಮಾತ್ರವಲ್ಲ, ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ಬೇಸಿಗೆ ಕಾಲದಲ್ಲಿ ಸೌತೆಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತದೆ. ಬೇಸಿಗೆ ಬಿಸಿಲಿಗೆ ಬಳಲಿದವರಿಗೆ ಸೌತೆಕಾಯಿ ಆನಂದದ ಜೊತೆಗೆ ತಂಪಿನ ಅನುಭವ ನೀಡುತ್ತದೆ. ದೇಹದ Read more…

ಕಣ್ಣ ಸುತ್ತ ಇರುವ ಕಪ್ಪು ವರ್ತುಲ ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು

ಕಣ್ಣ ಕೆಳಭಾಗದಲ್ಲಿ ದಟ್ಟನೆಯ ಕಪ್ಪು ವರ್ತುಲ ಮೂಡಿ ಮೊಗದ ಸೊಬಗನ್ನು ಹಾಳು ಮಾಡುತ್ತವೆ, ಇದರಿಂದ ಮುಕ್ತಿ ಪಡೆಯುವ ಮನೆಮದ್ದುಗಳ ಬಗ್ಗೆ ತಿಳಿಯೋಣ. ಡಾರ್ಕ್ ಸರ್ಕಲ್ ಒಂದು ಬಾರಿ ಕಣ್ಣಿನ Read more…

ಸೌಂದರ್ಯ ಕಾಪಾಡಿಕೊಳ್ಳಲು ಹುಡುಗಿಯರಿಗೆ ಕೆಲವು ಬ್ಯೂಟಿ ಟಿಪ್ಸ್

ಸುಂದರ ತ್ವಚೆ ಹೊಂದುವುದು ಪ್ರತಿಯೊಬ್ಬರ ಕನಸು. ಅದರಲ್ಲೂ ಹುಡುಗಿಯರು ಸುಂದರವಾಗಿ ಕಾಣಲು ಏನೆಲ್ಲ ಕಸರತ್ತು ಮಾಡ್ತಾರೆ. ಬ್ಯೂಟಿ ಪಾರ್ಲರ್ ಗೆ ಹೋಗುವುದರಿಂದ ಹಿಡಿದು ಮನೆಯಲ್ಲಿಯೇ ಸಾಕಷ್ಟು ಪ್ರಯೋಗಗಳನ್ನು ಮಾಡ್ತಾರೆ. Read more…

ಕಾಗದದ ಹೂವಿನ ಫೋಟೋ ವೈರಲ್…! ಅಚ್ಚರಿಗೊಂಡ ನೆಟ್ಟಿಗರು

ಸಾಮಾನ್ಯವಾಗಿ ಮಾರ್ಚ್​ ತಿಂಗಳು ಬಂತೆಂದರೆ ಬೇಸಿಗೆಯ ಹಲವು ವಿಶಿಷ್ಟ ಹೂವುಗಳ ಅರಳುವ ಸಮಯ. ಅವುಗಳಲ್ಲಿ ಒಂದು ಕಾಗದದ ಹೂವು. ಬೌಗೆನ್ವಿಲ್ಲೆಯ ಎಂದು ಇಂಗ್ಲಿಷ್​ನಲ್ಲಿ ಕರೆಸಿಕೊಳ್ಳುವ ಈ ಹೂವು ಹೆಚ್ಚಿನ Read more…

ಆರೋಗ್ಯದ ಜೊತೆ ಚರ್ಮದ ಸೌಂದರ್ಯ ಕಾಪಾಡುತ್ತೆ ʼಕರ್ಬೂಜʼ ಹಣ್ಣು

ಬೇಸಿಗೆಯಲ್ಲಿ ಸೇವಿಸಲೇಬೇಕಾದ ಹಣ್ಣು ಅಂದರೆ ಅದು ಕರ್ಬೂಜ. ಕರ್ಬೂಜ ಹಣ್ಣು ದೇಹವನ್ನು ತಂಪಾಗಿಸುತ್ತದೆ, ಬಾಯಾರಿಕೆ ನೀಗಿಸುತ್ತದೆ, ಆಯಾಸ ಪರಿಹರಿಸುತ್ತದೆ ಅನ್ನುವುದು ಎಲ್ಲರಿಗೂ ತಿಳಿದಿದೆ. ಆದರೆ ಈ ಹಣ್ಣಿನಿಂದ ಚರ್ಮದ Read more…

ʼಫಿಶ್ ಆಯಿಲ್ʼ ಸೇವನೆ ಪ್ರಯೋಜನ ಏನು ಗೊತ್ತಾ….?

ಮಾರುಕಟ್ಟೆಯಲ್ಲಿ ಸಿಗುವ ಫಿಶ್ ಆಯಿಲ್ ಬಗ್ಗೆ ನೀವೆಲ್ಲರೂ ಕೇಳಿರುತ್ತೀರಿ. ಇದರಲ್ಲಿ ಒಮೆಗಾ 3, ಕೊಬ್ಬಿನಂಶ ಸೇರಿ ಹಲವು ಪೋಷಕಾಂಶಗಳಿವೆ. ಹಲವು ರೋಗಗಳಿಗೆ ಇದು ರಾಮಬಾಣವಾಗಿರುವುದರಿಂದ ಸಸ್ಯಹಾರಿಗಳೂ ಮೀನಿನೆಣ್ಣೆ ಸೇವಿಸುತ್ತಾರೆ. Read more…

ಹೊಳೆಯುವ ತ್ವಚೆಗೆ ‘ಅಲೋವೆರಾ’ ಫೇಸ್‌ ಮಾಸ್ಕ್‌

ವಾರಕ್ಕೊಮ್ಮೆ ಫೇಸ್‌ ಪ್ಯಾಕ್‌ ಹಾಕಿದರೆ ಮುಖದ ಹೊಳಪು ಹೆಚ್ಚಾಗುತ್ತದೆ. ಅದರಲ್ಲೂ ಮನೆಯಲ್ಲೇ ನೈಸರ್ಗಿಕವಾಗಿ ಸಿಗುವ ಸೌಂದರ್ಯವರ್ಧಕ ವಸ್ತುಗಳನ್ನು ಬಳಸಿ ಫೇಸ್‌ಪ್ಯಾಕ್‌ ಅಥವಾ ಫೇಸ್‌ಮಾಸ್ಕ್‌ ಬಳಸಿದರೆ ಅದರ ರಿಸಲ್ಟ್ ಬೇರೆ. Read more…

ಕೈಗಳ ಅಂದ ಹೆಚ್ಚಿಸಲು ಆಕರ್ಷಕ ಬ್ರೇಸ್ ಲೆಟ್

ಅನಾದಿ ಕಾಲದಿಂದಲೂ ಅಲಂಕಾರ ಮಾಡಿಕೊಳ್ಳುವುದರಲ್ಲಿ ಮಹಿಳೆಯರು ಹಿಂದೆ ಬಿದ್ದಿಲ್ಲ. ಅಡಿಯಿಂದ ಮುಡಿವರೆಗೂ ಆಭರಣ ತೊಟ್ಟುಕೊಂಡು ಸರ್ವಾಲಂಕಾರಭೂಷಿತೆಯಾಗಿರಬೇಕೆಂದು ಹೆಣ್ಣು ಬಯಸುತ್ತಾಳೆ. ಕಾಲಿಗೆ ಕಾಲುಂಗುರ, ಕಾಲ್ಗೆಜ್ಜೆಯಿಂದ ಅಲಂಕಾರ ಮಾಡಿಕೊಂಡರೆ ಕೈಗಳನ್ನು ಉಂಗುರ ಮತ್ತು ಬಳೆಗಳಿಂದ Read more…

ಕಪ್ಪಗಿನ ದಟ್ಟವಾದ ಹುಬ್ಬಿಗೆ ಇಲ್ಲಿದೆ ಮನೆ ಮದ್ದು

ಈರುಳ್ಳಿ ಅಡುಗೆ ರುಚಿ ಹೆಚ್ಚಿಸುವ ಜೊತೆಗೆ ಸೌಂದರ್ಯವರ್ಧಕವೂ ಹೌದು. ಇದ್ರಲ್ಲಿರುವ ಸಲ್ಫರ್, ಸೆಲೆನಿಯಂ, ವಿಟಮಿನ್ ಬಿ ಹುಬ್ಬನ್ನು ಸುಂದರ ಹಾಗೂ ಬಲಪಡಿಸುತ್ತವೆ. ನಿಮ್ಮ ತೆಳುವಾದ ಹುಬ್ಬು ನಿಮ್ಮ ಮುಖದ Read more…

ತ್ವಚೆ ‘ಸೌಂದರ್ಯ’ ಹೆಚ್ಚಿಸುತ್ತೆ ಮೊಟ್ಟೆ ಸಿಪ್ಪೆ…..!

ಮೊಟ್ಟೆಯನ್ನು ಆಮ್ಲೇಟ್ ಮಾಡಿದ ಮೇಲೆ ಅದರ ಸಿಪ್ಪೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇನ್ನು ಮುಂದೆ ಹಾಗೆ ಮಾಡಬೇಡಿ. ಯಾಕೆಂದರೆ ಮೊಟ್ಟೆಯ ಸಿಪ್ಪೆಯಿಂದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಹೌದು, ಮೊಟ್ಟೆಯ Read more…

ಹಠಮಾರಿ ಮೊಡವೆಗಳು ಮುಖದ ಅಂದ ಕೆಡಿಸುತ್ತಿವೆಯೇ……? ಇಲ್ಲಿದೆ ಸುಲಭದ ಪರಿಹಾರ…..!

ಹದಿಹರೆಯದಲ್ಲಿ ಮುಖದ ಮೇಲೆ ಮೊಡವೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಕೆಲವೊಮ್ಮೆ ಮೊಡವೆ ಕಲೆಗಳು ಹಾಗೇ ಉಳಿದುಬಿಡುತ್ತವೆ. ಇದು ನಮ್ಮ ಮುಖದ ಸೌಂದರ್ಯಕ್ಕೆ ಮಾರಕ. ಮೊಡವೆಯಿಂದ ಮುಕ್ತಿ ಪಡೆಯಲು ನಾವು Read more…

ತಲೆ ಹೊಟ್ಟು ಸಮಸ್ಯೆ ಕಡಿಮೆ ಮಾಡಲು ಇದನ್ನು ಬಳಸಿ

ತಲೆಹೊಟ್ಟು ಈಗ ಸಾಮಾನ್ಯ. ಬೇಸಿಗೆ, ಮಳೆ, ಚಳಿಗಾಲ ಯಾವುದೇ ಇರಲಿ  ತಲೆಹೊಟ್ಟು ಸಮಸ್ಯೆ ಸಾಮಾನ್ಯವಾಗಿದೆ. ಹೆಚ್ಚಿನ ಜನರ ಜೀವನ ಶೈಲಿ ಇದಕ್ಕೆ ಕಾರಣವಾಗುತ್ತದೆ. ತಲೆ ಹೊಟ್ಟಿಗೆ ಮನೆಯಲ್ಲಿಯೇ ಮದ್ದಿದೆ. Read more…

ಜಾಹ್ನವಿ ಕಪೂರ್​ ಸೌಂದರ್ಯದ ಕುರಿತು ಮಹಿಳೆ ಟ್ವೀಟ್​: ನೆಟ್ಟಿಗರ ಆಕ್ರೋಶ

ಸಿನಿ ತಾರೆಯರು ಸದಾ ಒಂದಿಲ್ಲೊಂದು ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿ ಇರುತ್ತಾರೆ. ಆಲಿಯಾ ಭಟ್, ಜಾಹ್ನವಿ ಕಪೂರ್‌ನಿಂದ ವರುಣ್ ಧವನ್ ಮತ್ತು ಅರ್ಜುನ್ ಕಪೂರ್……. ಹೀಗೆ ಬಹುತೇಕ ಎಲ್ಲಾ ಸ್ಟಾರ್ Read more…

30 ಸೆಕೆಂಡ್​ನಲ್ಲಿ ಭಾರತದ ಭವ್ಯ ಪರಂಪರೆ; ವಿಡಿಯೋ ಹಂಚಿಕೊಂಡ ಕೈಗಾರಿಕೋದ್ಯಮಿ

ಕೈಗಾರಿಕೋದ್ಯಮಿ ಹರ್ಷ್ ಗೋಯೆಂಕಾ ಅವರು ತಮ್ಮ ಸಾಮಾಜಿಕ ಮಾಧ್ಯಮ ಅಭಿಮಾನಿಗಳನ್ನು ಮನರಂಜನೆಗಾಗಿ ಪ್ರೇರೇಪಿಸುವ ಮತ್ತು ಆಸಕ್ತಿದಾಯಕ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಾರೆ. ಇದೀಗ ಇವರು ಭಾರತದ ಭವ್ಯವಾದ ಸೌಂದರ್ಯವನ್ನು ಪ್ರದರ್ಶಿಸುವ ಆಕರ್ಷಕ Read more…

ಚಳಿಗಾಲದಲ್ಲಿ ತಮ್ಮ ಸೌಂದರ್ಯ ಕಾಪಾಡಿಕೊಳ್ಳಲು ಕೊರಿಯನ್ ಮಹಿಳೆಯರು ಫಾಲೋ ಮಾಡ್ತಾರೆ ಈ ಟಿಪ್ಸ್

ಸೌಂದರ್ಯದಲ್ಲಿ ಕೊರಿಯನ್ ರನ್ನು ಮೀರಿಸುವವರಿಲ್ಲ. ಅವರ ಸೌಂದರ್ಯ ಉತ್ಪನ್ನಗಳು ಪ್ರಪಂಚದಾದ್ಯಂತ ಜನಪ್ರಿಯವಾಗಿದೆ. ಚಳಿಗಾಲದಲ್ಲಿ ಮಂದ, ಶುಷ್ಕ ಹಾಗೂ ಬಣ್ಣ ರಹಿತವಾಗಿರುತ್ತದೆ. ಹಾಗಾಗಿ ಚಳಿಗಾಲದಲ್ಲಿ ಕೊರಿಯನ್ನರ ಈ ಸೌಂದರ್ಯ ಟಿಪ್ಸ್ Read more…

ಮೊಣಕೈ ಕಪ್ಪು ಹೋಗಲಾಡಿಸಲು ಇಲ್ಲಿವೆ ಟಿಪ್ಸ್

ಕೆಲವರಿಗೆ ಮೊಣಕೈ ಅಷ್ಟೇ ಕಪ್ಪಾಗಿ ಹೋಗಿರುತ್ತದೆ. ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ಮನೆಯಲ್ಲಿ ಸಿಗುವ ಕೆಲವು ವಸ್ತುಗಳಿಂದ ಇದನ್ನು ದೂರ ಮಾಡಿಕೊಳ್ಳಬಹುದು. ಹೇಗೆ ಅಂತ ನೀವು ತಿಳಿಯಿರಿ. * ಪ್ರತಿದಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...