alex Certify beauty | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ʼಡ್ರೈ ಲಿಪ್ಸ್ʼ ಗೆ ಇಲ್ಲಿದೆ ಪರಿಹಾರ

ಒಣಗಿದ ತುಟಿಗಳು ಮುಖದ ಸೌಂದರ್ಯವನ್ನು ಕೆಡಿಸಿಬಿಡುತ್ತವೆ. ಹಾಗಾದರೆ ಈ ಒಣಗಿದ ತುಟಿಗಳ ಸಮಸ್ಯೆಯಿಂದ ಮುಕ್ತಿ ಹೊಂದಲು ಈ ಸಲಹೆಗಳನ್ನು ಪಾಲಿಸಿ. * 1 ಚಮಚ ಸಕ್ಕರೆಗೆ ಅರ್ಧ ಚಮಚ Read more…

ಮಾಡೆಲ್ ತೆಗೆದುಕೊಂಡಿದ್ದಾಳೆ ಡ್ರೈವರ್ ಆಗುವ ನಿರ್ಧಾರ….!

ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವುದು ಅಸಾಧ್ಯವಲ್ಲವಾದ್ರೂ ಕಷ್ಟ. ಆ ಕೆಲಸ ಮಾಡುವಾಗ ಮಹಿಳೆಯರು ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಅದ್ರಲ್ಲಿ ಟ್ರಕ್ ಚಾಲನೆ ಕೂಡ ಒಂದು. ರಂಗು ರಂಗಿನ ಜಗತ್ತಿನಲ್ಲಿ Read more…

ʼಸೌಂದರ್ಯʼಕ್ಕೆ ಸಂಬಂಧಪಟ್ಟ ಈ ಸಲಹೆಗಳನ್ನು ಅನುಸರಿಸುವ ಮುನ್ನ ಇರಲಿ ಎಚ್ಚರ…..!

ಚೆಂದವಾಗಿ ಕಾಣಲು ವಿವಿಧ ಸೌಂದರ್ಯ ಸಲಹೆಗಳನ್ನು ಅನುಸರಿಸುತ್ತೇವೆ. ಆದರೆ ಎಚ್ಚರದಿಂದಿರಿ ಕೆಲವು ಸಲಹೆಗಳು ನಿಮ್ಮ ಸೌಂದರ್ಯವನ್ನು ಹಾಳು ಮಾಡಬಹುದು. ಅದು ಯಾವುದು ಎಂಬುದನ್ನು ತಿಳಿದುಕೊಳ್ಳಿ. ಕೆಲವರು ಎಣ್ಣೆಯುಕ್ತ ಚರ್ಮದ Read more…

‘ಪ್ರೇಮಿಗಳ ದಿನ’ಕ್ಕೂ ಮುನ್ನ ತಯಾರಿ ಹೀಗಿರಲಿ

ಪ್ರತಿಯೊಬ್ಬ ಪ್ರೇಮಿಗೂ ಹುಟ್ಟುಹಬ್ಬಕ್ಕಿಂತ ಪ್ರೇಮಿಗಳ ದಿನ ವಿಶೇಷವಾದದ್ದು. ವ್ಯಾಲಂಟೈನ್ಸ್ ಡೇ ಹತ್ತಿರ ಬರ್ತಿದ್ದಂತೆ ಪ್ರೇಮಿಗಳ ತಯಾರಿ ಜೋರಾಗಿ ನಡೆಯುತ್ತದೆ. ಉಡುಗೊರೆ ಆಯ್ಕೆ, ಪ್ರೇಮಿಗಳ ದಿನವನ್ನು ಆಚರಿಸುವ ಸ್ಥಳದ ಆಯ್ಕೆ Read more…

ಟೀ ಟ್ರೀ ಆಯಿಲ್ ನಿಂದ ಸಿಗುತ್ತೆ ಇಷ್ಟೆಲ್ಲಾ ‘ಪ್ರಯೋಜನ’

ಟೀ ಮರದ ಎಣ್ಣೆಯನ್ನು ಸಾಮಾನ್ಯವಾಗಿ ಶಾಂಪೂ, ಫೇಸ್ ವಾಶ್ ಮತ್ತು ಲೋಶನ್ ಉತ್ಪಾದನೆಯಲ್ಲಿ ಬಳಸುತ್ತಾರೆ. ಇದರ ಉಪಯೋಗದಿಂದ ಮೊಡವೆ, ಕೂದಲು ಉದುರುವುದು ಮುಂತಾದ ಹಲವು ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. Read more…

ನಿಮ್ಮ ‘ಹುಡುಗಿ’ಗೆ ನೀವು ಹೇಗಿದ್ದರೆ ಚಂದ ಗೊತ್ತಾ……?

ವ್ಯಾಲೆಂಟೈನ್ಸ್ ಡೇ ಸಮೀಪಿಸುತ್ತಿದೆ. ನಿಮ್ಮ ಮನದರಸಿಯನ್ನು ಹೇಗೆ ಒಲಿಸಿಕೊಳ್ಳುವುದು ಎಂದು ಯೋಚಿಸುತ್ತಿದ್ದೀರಾ? ಸಾಮಾನ್ಯವಾಗಿ ಹುಡುಗಿಯರಿಗೆ ಯಾವುದು ಇಷ್ಟವಾಗುತ್ತದೆ ಮತ್ತು ಯಾವುದು ಇಷ್ಟವಾಗುವುದಿಲ್ಲ ಎಂಬ ಕೆಲವು ಸಲಹೆಗಳು ಇಲ್ಲಿವೆ ಕೇಳಿ. Read more…

ʼಸುಂದರ ತ್ವಚೆʼ ನಿಮ್ಮದಾಗಬೇಕಾ…..? ಹೀಗೆ ಮಾಡಿ

ಬಹುತೇಕರು ತಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸಿಕೊಳ್ಳಬೇಕು ಅನ್ನೊ ಧಾವಂತದಲ್ಲಿ ಹಲವಾರು ಸೌಂದರ್ಯವರ್ಧಕಗಳ ಮೊರೆ ಹೋಗುತ್ತಾರೆ. ಆದರೆ ನಮ್ಮ ಅಡುಗೆ ಮನೆಯಲ್ಲಿಯೇ ಸಿಗುವ ಸಾಕಷ್ಟು ಪದಾರ್ಥಗಳನ್ನು ಬಳಸಿಕೊಂಡು ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಇದಕ್ಕೆ Read more…

ಮನೆಯಲ್ಲೇ ಮಾಡಬಹುದು ʼಮ್ಯಾನಿಕ್ಯೂರ್‌ʼ

ಉಗುರುಗಳನ್ನು ಕತ್ತರಿಸಿ ಅದನ್ನು ಶುಚಿಯಾಗಿ, ಆಕರ್ಷಕವಾಗಿ ಇಡುವುದು ಒಂದು ಕಲೆ. ಇಲ್ಲಿ ನಾವು ಬಿಳಿ ಬಣ್ಣದ ಉಗುರಿನ ಸೌಂದರ್ಯ ಪಡೆಯುವುದು ಹೇಗೆ ಅಂತ ವಿವರಿಸಿದ್ದೇವೆ ನೋಡಿ. * ಎರಡು Read more…

ʼಐಬ್ರೋʼ ಮಾಡಿಸಿಕೊಳ್ಳಲು ಪಾರ್ಲರ್ ಗೆ ಹೋಗುವ ಮುನ್ನ

ಸಾಮಾನ್ಯವಾಗಿ ಅನೇಕ ಮಹಿಳೆಯರು ಪಾರ್ಲರ್ ಗೆ ಹೋಗೋದೇ ಐಬ್ರೋ ಮಾಡಿಸೋಕೆ. ಐಬ್ರೋ ಮಾಡುವಾಗ ನೋವಾಗೋದು ಸಹಜ. ಕೆಲವರ ಕಣ್ಣಲ್ಲಿ ನೀರು ಬಂದ್ರೆ ಮತ್ತೆ ಕೆಲವರಿಗೆ ಐಬ್ರೋ ಮಾಡುವಾಗ ರಕ್ತವೇ Read more…

ಬಿರುಕು ಬಿಟ್ಟ ತುಟಿಯ ಆರೈಕೆಗೆ ಮನೆಯಲ್ಲೇ ಇದೆ ಮದ್ದು

ತುಟಿ ಒಣಗಿ ಹೊಳಪು ಕಳೆದುಕೊಂಡಿದ್ದರೆ ಮುಖದ ಸೌಂದರ್ಯ ಎಷ್ಟೇ ಆಕರ್ಷಕವಾಗಿದ್ದರೂ ಅದು ಕಳೆಗುಂದುತ್ತದೆ. ಅಂದ ಹಾಗೆ ಅಡುಗೆ ಮನೆಯೊಳಗಿನ ಕೆಲವು ಸಾಮಗ್ರಿಗಳಿಂದ ಬಿರುಕು ತುಟಿಯನ್ನು ಸುಂದರವಾಗಿಟ್ಟು ಕೊಳ್ಳಲು ಸುಲಭ Read more…

ಮದುವೆ ತಯಾರಿಯಲ್ಲಿರೋರು ಸೇವಿಸಿ ಈ ಐದು ಜ್ಯೂಸ್

ಮದುವೆ ದಿನ ಸುಂದರವಾಗಿ ಕಾಣಬೇಕು ಎನ್ನುವುದು ಎಲ್ಲರ ಕನಸು. ಹೆಣ್ಣು ಮಕ್ಕಳಂತೂ ಮದುವೆ ಫಿಕ್ಸ್ ಆದ ದಿನದಿಂದಲೇ ಆ ಶುಭ ದಿನಕ್ಕಾಗಿ ತಯಾರಿ ಶುರು ಮಾಡಿಕೊಳ್ತಾರೆ. ಚೆಂದ ಕಾಣಬೇಕೆಂಬ Read more…

ಲಿಪ್‌ ಸ್ಟಿಕ್ ಪ್ರಿಯರಿಗೆ ಇಲ್ಲಿದೆ ಕೆಲವೊಂದು ‘ಟಿಪ್ಸ್’

ಲಿಪ್‌ ಸ್ಟಿಕ್‌ ಹಚ್ಚುವುದರಿಂದ ಮುಖದ ಚೆಲುವು ಹೆಚ್ಚುವುದು ನಿಜ. ಆದರೆ ಕ್ವಾಲಿಟಿ ಲಿಪ್‌ ಸ್ಟಿಕ್‌ ಬಳಸದಿದ್ದರೆ ತುಟಿ ಸೌಂದರ್ಯ ಕೆಡುವುದು ಖಚಿತ. ಪ್ರತಿದಿನ ಲಿಪ್‌ ಸ್ಟಿಕ್ ಬಳಸದಿದ್ದರೆ ತುಟಿ Read more…

ಸೌಂದರ್ಯ ಹೆಚ್ಚಿಸುವಲ್ಲಿ ಸಹಾಯಕ ʼಕರ್ಪೂರʼ

ಕರ್ಪೂರವನ್ನು ದೇವರ ಪೂಜೆಗೆ ಬಳಸುತ್ತಾರೆ. ಆದರೆ ಈ ಕರ್ಪೂರ ದೇವರ ಪೂಜೆಗೆ ಮಾತ್ರವಲ್ಲ, ಸೌಂದರ್ಯವನ್ನು ವೃದ್ಧಿಸಿಕೊಳ್ಳಲು ಸಹಕಾರಿಯಾಗಿದೆ. ಅದು ಹೇಗೆ ಅಂತ ನೋಡಿ. * ಕರ್ಪೂರ ಹಾಗೂ ತೆಂಗಿನ Read more…

ಅತ್ಯಮೂಲ್ಯ ಅಂಗ ಕಣ್ಣುಗಳ ಆರೋಗ್ಯ ಕಾಪಾಡಲು ಸುಲಭ ಉಪಾಯ

ಕಣ್ಣು ದೇಹದ ಅತ್ಯಂತ ಸೂಕ್ಷ್ಮ ಹಾಗೂ ಅತ್ಯಮೂಲ್ಯ ಅಂಗ. ನಮ್ಮ ಸುತ್ತ ಇರುವ ಜಗತ್ತು ಮತ್ತು ಬಣ್ಣಗಳನ್ನು ನೋಡಲು ಕಣ್ಣುಗಳು ಬೇಕೇಬೇಕು. ಗಂಭೀರ ಸಮಸ್ಯೆ ಬರುವವರೆಗೂ ನಾವು ಕಣ್ಣನ್ನು Read more…

ʼಚಳಿಗಾಲʼದಲ್ಲಿ ಚರ್ಮಕ್ಕೆ ಇರಲಿ ವಿಶೇಷ ಆರೈಕೆ

ಒಣ ಚರ್ಮದವರಿಗೆ ಚಳಿಗಾಲ ಶಾಪ. ಯಾಕಪ್ಪ ಚಳಿಗಾಲ ಬಂತು ಎಂದು ಗೋಳಾಡುವವರಿದ್ದಾರೆ. ಶೀತ ಹೆಚ್ಚಾದಂತೆ ಚರ್ಮ ಒಡೆದು ರಕ್ತ ಬರುವುದುಂಟು. ಕೇವಲ ಒಣ ಚರ್ಮ ಹೊಂದಿರುವವರಿಗೊಂದೇ ಅಲ್ಲ, ಆಯ್ಲಿ Read more…

ʼಸೀಗೆಕಾಯಿʼ ಜೊತೆ ಕೂದಲಿಗೆ ನೀಡಿ ನೈಸರ್ಗಿಕ ಕೇರ್

ಕೂದಲಿಗೆ ಹರ್ಬಲ್​ ಕೇರ್​ ಎಂದಿಗೂ ಪರಿಣಾಮಕಾರಿ ಎನಿಸಿಕೊಂಡಿದೆ. ಮನೆಯ ಹಿತ್ತಲಲ್ಲಿ ಬೆಳೆಯುವ ಎಷ್ಟೋ ಮೂಲಿಕೆಗಳು ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿವೆ. ಅದರಲ್ಲೂ ಆ್ಯಂಟಿ ಆಕ್ಸಿಡೆಂಟ್​ ಮತ್ತು ವಿಟಮಿನ್ಸ್​ ಗಳನ್ನು ಹೊಂದಿರುವ Read more…

ಇಲ್ಲಿವೆ ಸರಳ ಸೌಂದರ್ಯ ಪಡೆಯಲು ಕೆಲವು ʼಟಿಪ್ಸ್ʼ

ಒಂದು ಚಮಚ ಮೊಸರು, ಒಂದು ಚಮಚ ಅಕ್ಕಿ ಹಿಟ್ಟನ್ನು ಚೆನ್ನಾಗಿ ಮಿಶ್ರಣ ಮಾಡಿ. ಸ್ವಚ್ಛವಾಗಿ ಮುಖ ತೊಳೆದು ಹಚ್ಚಿಕೊಳ್ಳಿ. ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿ 15 ರಿಂದ 20 Read more…

ʼಮೊಡವೆʼ ಸಮಸ್ಯೆಗೆ ಇಲ್ಲಿದೆ ಪರಿಹಾರ

ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ. Read more…

ಸುಂದರಿಯರ ಫ್ಯಾಷನ್‌ ಟ್ರೆಂಡ್‌ ಫ್ಯಾಸಿನೇಟಿಂಗ್ ʼನೇಲ್ ಆರ್ಟ್ʼ

ನೇಲ್‌ ಆರ್ಟ್‌ ಇತ್ತೀಚೆಗೆ ಅತಿ ಜನಪ್ರಿಯತೆ ಪಡೆಯುತ್ತಿರುವ ಫ್ಯಾಷನ್‌ ಟ್ರೆಂಡ್‌..! ಮೊದಲು ಉದ್ದುದ್ದ ಉಗುರು ಬಿಟ್ಟಿರುವ ಸುಂದರಿಯ ಕೋಮಲ ಕೈಗಳಲ್ಲಿ ಪ್ಲೇನ್‌ ನೇಲ್‌ ಪಾಲಿಶ್‌ಗಳು ಕಾಣ ಸಿಗುತ್ತಿದ್ದವು. ಆದರೆ Read more…

ಮುತ್ತಿಕ್ಕುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ…! ಆಸಕ್ತಿಕಾರಿಯಾಗಿದೆ ಈ ವಿಷಯ

ಪ್ರೀತಿಯನ್ನು ವ್ಯಕ್ತಪಡಿಸುವ ಒಂದು ಮುತ್ತಿನಲ್ಲಿ ಸಾಕಷ್ಟು ಶಕ್ತಿ ಅಡಗಿದೆ. ಮುತ್ತು ಸಂಗಾತಿಯನ್ನು ಹೊಸ ಪ್ರಪಂಚಕ್ಕೆ ಕೊಂಡೊಯ್ಯುವ ಶಕ್ತಿಯನ್ನು ಹೊಂದಿದೆ. ಮುತ್ತು, ಜೋಡಿಯ ಯೌವನದ ಹೊಳಪನ್ನು ಹೆಚ್ಚಿಸುತ್ತದೆ. ಒತ್ತಡದಿಂದಾಗಿ ಚರ್ಮ Read more…

ಟ್ರೆಂಡ್ ಸೃಷ್ಟಿಸ್ತಿರೋ ಕಲರ್ ಫುಲ್ ʼಕಾರ್ಟೂನ್ʼ ಸಾಕ್ಸ್

ಕಾಲ ಬದಲಾದಂತೆ ಹೊಸ ಹೊಸ ಡಿಸೈನ್ ಗಳು ಮಾರುಕಟ್ಟೆಗೆ ಬಂದು ಬಿಡುತ್ತವೆ. ಇದೀಗ ಸಾಕ್ಸ್ ಸರದಿ. ಬ್ಲ್ಯಾಕ್ ಅಂಡ್ ವೈಟ್ ಸಾಕ್ಸ್ ಅಷ್ಟೇ ಹಾಕಿಕೊಳ್ಳುತ್ತಿದ್ದವರು ಈಗ ಬಂದಿರೋ ಡಿಸೈನ್ Read more…

ʼಅಂಜೂರʼದಿಂದ ವೃದ್ಧಿಸುತ್ತೆ ಸೌಂದರ್ಯ

ಅಂಜೂರದ ಸೇವನೆಯಿಂದ ಹಲವು ಬಗೆಯ ಪೋಷಕಾಂಶಗಳು ದೇಹವನ್ನು ಸೇರುತ್ತವೆ. ಇವು ಆರೋಗ್ಯದ ರಕ್ಷಣೆಗೆ ಬಹಳ ಒಳ್ಳೆಯದು. ಅಂಜೂರದಿಂದ ಸೌಂದರ್ಯ ವೃದ್ಧಿಯೂ ಸಾಧ್ಯ ಎಂಬುದು ನಿಮಗೆ ಗೊತ್ತೇ? ಅಂಜೂರವನ್ನು ನಿಯಮಿತವಾಗಿ Read more…

ʼಟೂತ್ ಪೇಸ್ಟ್ʼ ನಲ್ಲಿದೆ ಸೌಂದರ್ಯದ ಗುಟ್ಟು…..!

ಟೂತ್ ಪೇಸ್ಟ್ ಕೂಡಾ ಮುಖದ ಕಲೆ, ಮೊಡವೆಗಳನ್ನು ಹೋಗಲಾಡಿಸಬಲ್ಲವು. ಅದು ಹೇಗೆಂದು ತಿಳಿಯಬೇಕೇ…? ಒಂದು ಚಮಚ ನಿಂಬೆ ರಸಕ್ಕೆ ಪೇಸ್ಟ್ ಸೇರಿಸಿ ಮುಖದ ಮೇಲೆ ಮೃದುವಾಗಿ ಲೇಪಿಸಿ. ಒಂದು Read more…

‘ಸೀರೆ’ ಉಡುವ ಮುನ್ನ ಇರಲಿ ಈ ಬಗ್ಗೆ ಗಮನ

ನಾರಿಯ ಅಂದವನ್ನು ಸೀರೆ ದುಪ್ಪಟ್ಟು ಮಾಡುತ್ತೆ. ಅನೇಕ ಮಹಿಳೆಯರು ಸೀರೆಯನ್ನು ಬಹಳ ಇಷ್ಟ ಪಡ್ತಾರೆ. ಯಾವುದೇ ವಿಶೇಷ ಸಮಾರಂಭವಿದ್ರೂ ಸೀರೆ ಉಟ್ಟು ಬರ್ತಾರೆ. ಸುಮ್ಮನೆ ಚೆಂದದ ಸೀರೆ ಉಟ್ಟರೆ Read more…

‘ಆರೋಗ್ಯ’ದ ಜೊತೆ ಸೌಂದರ್ಯವನ್ನೂ ಹೆಚ್ಚಿಸುತ್ವೆ ಈ ಎಲೆಗಳು

ಮೊಡವೆ, ಕಲೆಗಳನ್ನು ಹೋಗಲಾಡಿಸಿ ಚರ್ಮದ ಅಂದವನ್ನು ಹೆಚ್ಚಿಸಲು ಹೆಚ್ಚಿನ ಮಂದಿ ರಾಸಾಯನಿಕ ಬೆರೆಸಿದ ಉತ್ಪನ್ನ ಬಳಸುತ್ತಾರೆ. ಇಂತಹ  ಸೌಂದರ್ಯ ವರ್ಧಕಗಳಿಂದ ಕೆಲವರಿಗೆ ಅಲರ್ಜಿ ಉಂಟಾಗುತ್ತದೆ. ಹಾಗಾಗಿ ಇವುಗಳ ಬದಲು Read more…

‌ʼಮೂಗುತಿʼ ಇಂದಿನ ಮಹಿಳೆಯರ ಫ್ಯಾಷನ್‌ ಟ್ರೆಂಡ್

ಮೂಗುತಿ, ನತ್ತು, ಬೊಟ್ಟು, ಮೂಗಿನ ಆಭರಣ ಮತ್ತಿತರ ಹೆಸರುಗಳಿಂದ ಕರೆಯಲ್ಪಡುವ ಆಭರಣವನ್ನು ಇಷ್ಟಪಡದವರಾದರೂ ಯಾರು? ಸಾಂಪ್ರದಾಯಿಕ ಅಲಂಕಾರ ಶೈಲಿಯಲ್ಲಿ ಪ್ರಮುಖ ಆದ್ಯತೆ ಪಡೆದಿರುವ ಮೂಗುತಿಗೆ ಮಹತ್ತರವಾದ ಸ್ಥಾನವಿದೆ. ಕೆಲವು Read more…

ಮನೆಯಲ್ಲೇ ಮಾಡಿಕೊಳ್ಳಿ ಹೇರ್‌ ಸ್ಪಾ

ಆಕರ್ಷಕ ಕೂದಲು ಯಾರಿಗೆ ಬೇಡ ಹೇಳಿ? ಸೌಂದರ್ಯದ ಬಹು ದೊಡ್ಡ ಪ್ಲಸ್ ಪಾಯಿಂಟ್‌ ಅಂದರೆ ಆಕರ್ಷಕವಾದ ಕೂದಲು. ಮೃದುವಾದ, ಸೊಂಪಾದ ಆಕರ್ಷಕ ಕೂದಲಿಗಾಗಿ ಆರೈಕೆ ಮಾಡಲೇಬೇಕು. ಪಾರ್ಲರ್‌ ಅಥವಾ Read more…

ಪರ್ಫೆಕ್ಟ್ ಮೇಕಪ್ ಗಾಗಿ ಬಳಸಿ ಬೆಸ್ಟ್ ʼಕನ್ಸೀಲರ್ʼ

ಮುಖಕ್ಕೆ ಮೇಕಪ್ ಮಾಡುವ ವೇಳೆ ಕನ್ಸೀಲರ್ ಬಳಸ್ತಾರೆ. ಕಾಂತಿ ಕಳೆದುಕೊಂಡಿರುವ ಚರ್ಮಕ್ಕೆ ಇದು ಮೆರಗು ನೀಡುತ್ತದೆ. ಕಪ್ಪು ಕಲೆಗಳು, ಚುಕ್ಕೆಗಳು, ಕೂದಲುಗಳನ್ನು ಮರೆಮಾಚಿ ಮುಖದ ಸೌಂದರ್ಯವನ್ನು ಹೆಚ್ಚಿಸುತ್ತದೆ. ಮೇಕಪ್ Read more…

ಪ್ರತಿ ದಿನ ಸ್ನಾನ ಮಾಡುವವರು ಓದಿ ಈ ಸುದ್ದಿ….!

ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು Read more…

ಮುಖದ ಹೊಳಪು ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ

ಧಾವಂತದ ಬದುಕಿನಲ್ಲಿ ಎಷ್ಟೋ ಬಾರಿ ನಾವು ಸೌಂದರ್ಯದ ಬಗ್ಗೆ ಕಾಳಜಿ ಮಾಡುವುದನ್ನು ಮರೆತೇ ಬಿಟ್ಟಿರುತ್ತೇವೆ. ಅಡುಗೆ ಮನೆಯಲ್ಲೇ ಸಿಗುವ ಅಗ್ಗದ ವಸ್ತುಗಳಿಂದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂಬುದನ್ನು ಮರೆತೇ ಬಿಟ್ಟಿರುತ್ತೇವೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...