alex Certify beauty | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಚರ್ಮ ರಕ್ಷಣೆಗೆ ಇಲ್ಲಿದೆ ಮನೆ ಮದ್ದು

ತ್ವಚೆ ಕೋಮಲವಾಗಿರಬೇಕೆಂದರೆ ನುಣ್ಣಗೆ, ಬೆಣ್ಣೆಯಂತೆ ಚರ್ಮದ ಸ್ಥಿತಿಯನ್ನು ಕಾಪಾಡಿಕೊಳ್ಳಬೇಕು. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮಗಳನ್ನು ಕೈಗೊಳ್ಳಬಹುದು. ಕಡಲೆಹಿಟ್ಟು-ಅರಿಶಿಣ ಒಣಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು. ಇಲ್ಲದಿದ್ದಲ್ಲಿ ನಿಂಬೆರಸ Read more…

ಸುಂದರ, ಆಕರ್ಷಕ ಉಗುರಿಗೆ ಇಲ್ಲಿದೆ ಸುಲಭ ʼಟಿಪ್ಸ್ʼ

ಸುಂದರವಾಗಿ ಕಾಣಲು ದಿನವೂ ಹಲವು ಕಸರತ್ತುಗಳನ್ನು ಮಾಡುತ್ತೇವೆ. ಆದರೆ ಸುಂದರವಾಗಿ ಕಾಣಲು ಕೇವಲ ಮುಖ ಮಾತ್ರವಲ್ಲ, ದೇಹದ ಪ್ರತಿಯೊಂದು ಅಂಗವೂ ಆಕರ್ಷಕವಾಗಿರಬೇಕು. ಅದರಲ್ಲಿಯೂ ಉಗುರಿನ ಸ್ವಚ್ಚತೆ ಹಾಗೂ ಸುಂದರತೆ Read more…

ಕಮಲದ ಕಾಳು ತಿಂದರೆ ಮುಂದೂಡಬಹುದು ಮುಪ್ಪು…..!

ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ Read more…

ಸೌಂದರ್ಯವರ್ಧಕವಾಗಿ ‘ಕೊತ್ತಂಬರಿ ಸೊಪ್ಪು’

ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪು ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬಹುದು ಅಂತ ನೀವೂ ತಿಳಿದುಕೊಳ್ಳಿ. ಕೊತ್ತಂಬರಿ ಸೊಪ್ಪು – ಅಲೋವೆರಾ Read more…

ಉಗುರಿನ ʼಸೌಂದರ್ಯʼ ಕಾಪಾಡುವುದು ಈಗ ಬಲು ಸುಲಭ

ಉಗುರಿನ ಸೌಂದರ್ಯದ ಬಗ್ಗೆ ಕಾಳಜಿ ಮಾಡದವರು ಯಾರು ಹೇಳಿ. ಅದರಲ್ಲೂ ಮಹಿಳೆಯರಿಗೆ ತಮ್ಮ ಉಗುರುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಬೇಕೆಂಬ ಬಯಕೆ ಹೆಚ್ಚೇ ಇರುತ್ತದೆ. ಆದರೆ ಅಡುಗೆ ಮನೆಯ ಕೆಲಸಗಳ Read more…

ʼಮೊಣಕೈʼ ಕಪ್ಪು ದೂರವಾಗಬೇಕೆ….? ಇಲ್ಲಿವೆ ಟಿಪ್ಸ್

ಕೆಲವರಿಗೆ ಮೊಣಕೈ ಅಷ್ಟೇ ಕಪ್ಪಾಗಿ ಹೋಗಿರುತ್ತದೆ. ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ಮನೆಯಲ್ಲಿ ಸಿಗುವ ಕೆಲವು ವಸ್ತುಗಳಿಂದ ಇದನ್ನು ದೂರ ಮಾಡಿಕೊಳ್ಳಬಹುದು. ಹೇಗೆ ಅಂತ ನೀವು ತಿಳಿಯಿರಿ. * ಪ್ರತಿದಿನ Read more…

ಮಲಗುವ ಮುನ್ನ ಹೀಗೆ ಮಾಡಿದ್ರೆ ಸುಲಭವಾಗಿ ಕರಗುತ್ತೆ ಹೊಟ್ಟೆ

ಅನವಶ್ಯಕ ಹೊಟ್ಟೆ ನಿಮ್ಮ ಚಿಂತೆಗೆ ಕಾರಣವಾಗಿದ್ಯಾ? ಹೊಟ್ಟೆ ಕರಗಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿ ಸೋತಿದ್ದೀರಾ..? ನಿಮಗೊಂದು ಖುಷಿ ಸುದ್ದಿ ಇಲ್ಲಿದೆ. ಅತಿ ಸುಲಭವಾಗಿ ಹೊಟ್ಟೆ ಕರಗಿಸಿಕೊಳ್ಳೋದು ಹೇಗೆ ಅಂತಾ Read more…

ʼಮೊಣಕೈʼ ಕಪ್ಪು ಕಲೆ ಹೋಗಲಾಡಿಸಲು ಇಲ್ಲಿವೆ ಸುಲಭ ಟಿಪ್ಸ್

ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ. ಸುಂದರ Read more…

‘ಕೂದಲು’ ಉದುರುತ್ತಿದೆಯಾ…? ಚಿಂತೆ ಬಿಡಿ ಇದನ್ನು ಓದಿ

ಕೂದಲು ಉದುರುವಿಕೆ ಈಗ ಎಲ್ಲರಲ್ಲೂ ಕಂಡು ಬರುವ ಸಮಸ್ಯೆ. ಕೆಲವರಿಗೆ ಇದು ಹೆಚ್ಚಿನ ಪ್ರಮಾಣದಲ್ಲಿ ಉದುರುತ್ತದೆ. ಯಾವುದೇ ಟಿಪ್ಸ್ ಅನುಸರಿಸಿದರೂ ಕಡಿಮೆಯಾಗಲ್ಲ. ಅಂತಹವರು ಒಮ್ಮೆ ಈ ವಿಧಾನ ಅನುಸರಿಸಿ Read more…

ಈ ಮಸಾಲೆ ಪದಾರ್ಥದಿಂದ ವೃದ್ಧಿಯಾಗುತ್ತೆ ಸೌಂದರ್ಯ

ಅಡುಗೆ ಮನೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳು ಅಡುಗೆಗೆ ಮಾತ್ರ ಸೀಮಿತವಲ್ಲ. ಬದಲಿಗೆ ತ್ವಚೆಯ ಅನೇಕ ಸಮಸ್ಯೆಗಳಿಗೆ ಮಸಾಲೆ ಪದಾರ್ಥಗಳು ಪರಿಹಾರ ನೀಡುತ್ತವೆ. ಯಾವುದು ಆ ಪದಾರ್ಥಗಳು ನೋಡೋಣ.  ಕಾಳು Read more…

ಸೌಂದರ್ಯ ಹೆಚ್ಚಿಸುವ ‘ಅಡುಗೆ ಸೋಡಾ’

ಅಡುಗೆ ಸೋಡಾದ ಉಪಯೋಗ ನಿಮಗೆಲ್ಲಾ ತಿಳಿದೇ ಇದೆ. ಇದನ್ನು ಇತಿಮಿತಿಯಲ್ಲಿ ಬಳಸಿ, ಸೊಗಸಾದ ಇಡ್ಲಿ, ರುಚಿಕರ ಬನ್ಸ್, ಮೃದುವಾದ ದೋಸೆ ಮತ್ತಿತರ ತಿನಿಸುಗಳನ್ನು ತಯಾರಿಸಬಹುದು. ಆದರೆ ಸೌಂದರ್ಯ ಹೆಚ್ಚಿಸುವಲ್ಲಿಯೂ Read more…

ಪರಿಣಾಮಕಾರಿ ಸೌಂದರ್ಯವರ್ಧಕವಾಗಿ ಕೆಲಸ ಮಾಡುತ್ತೆ ʼಐಸ್ ಕ್ಯೂಬ್ʼ

ಬೇಸಿಗೆ ಬಂತೆಂದ್ರೆ ಐಸ್ ಕ್ಯೂಬ್ ನೆನಪಿಗೆ ಬರುತ್ತದೆ. ಬಿಸಿಲ ಬೇಗೆಗೆ ದಣಿದಿರುವವರು ಕೂಲ್ ಆಗಲು ಐಸ್ ಕ್ಯೂಬ್ ಮೊರೆ ಹೋಗ್ತಾರೆ. ತಿನ್ನುವ, ಕುಡಿಯುವುದಕ್ಕೆ ಮಾತ್ರ ಐಸ್ ಕ್ಯೂಬ್ ಸೀಮಿತವಾಗಿಲ್ಲ. Read more…

ಇದು ಯುರೋಪ್‌ ಅಲ್ಲ…….ನಮ್ಮ ದೇಶದ ಶಿಮ್ಲಾ

ಶಿಮ್ಲಾ ಎಂದರೆ ಸಾಕು ಅದು ಭೂಲೋಕದ ಸ್ವರ್ಗ. ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಅದೇ ರೀತಿ, ನಾರ್ವೆಯ ರಾಯಭಾರಿ ಎರಿಕ್ ಸೊಲ್ಹೆಮ್ ಅವರು ಈ ಶಿಮ್ಲಾವನ್ನು ನೋಡಿ ಮಂದಸ್ಮಿತ ಮತ್ತು Read more…

ʼಮದುವೆʼ ದಿನ ಸುಂದರವಾಗಿ ಕಾಣಬೇಕೆಂದ್ರೆ ಮಾಡಬೇಡಿ ಈ ತಪ್ಪು

ಮದುವೆ ಎಂಬುದು ಜೀವನದಲ್ಲಿ ಒಮ್ಮೆ ಮಾತ್ರ ಆಗುವಂತದು. ಮದುವೆ ದಿನದಂದು ಸುಂದರವಾಗಿ ಕಾಣಬೇಕೆಂಬ ಆಸೆ ಎಲ್ಲಾ ಹುಡುಗಿಯರಿಗೂ ಇದ್ದೇ ಇರುತ್ತದೆ. ಅಂತವರು ಮುಖದ ಅಂದ ಕೆಡಿಸುವಂತಹ ಈ ತಪ್ಪುಗಳನ್ನು Read more…

ಮುಖದ ಕಾಂತಿ ಇಮ್ಮಡಿಗೊಳಸುವ ʼಮನೆ ಮದ್ದುʼ

ಮುಖದ ಸೌಂದರ್ಯಕ್ಕಾಗಿ ಮಹಿಳೆಯರು ಬ್ಯೂಟಿ ಪಾರ್ಲರ್ ಗಳಿಗೆ ಸಾವಿರಗಟ್ಟಲೆ ಹಣ ಸುರಿಯುತ್ತಾರೆ. ಕೆಮಿಕಲ್ ಬಳಸಿ ಮುಖದ ಅಂದವನ್ನು ಹೆಚ್ಚಿಸಿಕೊಳ್ಳಲು ಹೋಗ್ತಾರೆ. ಆದ್ರೆ ಅದು ಕೆಲವರಿಗೆ ಅಲರ್ಜಿಯಾಗಿ ತೊಂದರೆ ಅನುಭವಿಸಿದ Read more…

ಸೌಂದರ್ಯವರ್ಧಕವಾಗಿ ಬಾಳೆಹಣ್ಣು

ಬಾಳೆ ಹಣ್ಣು ತಿನ್ನುವುದರಿಂದ ದೇಹದ ಆರೋಗ್ಯ ಸುಧಾರಣೆಯಾಗುವಂತೆ, ಸೌಂದರ್ಯವರ್ಧಕ ಉತ್ಪನ್ನವಾಗಿ ಬಳಸುವುದರ ಮೂಲಕವೂ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಹೇಗೆ ಅಂತ ನೋಡಿ. * ಇದರಲ್ಲಿ ಇರುವ ಪೊಟ್ಯಾಸಿಯಂ ಗುಣ ಒಣ Read more…

ತ್ವಚೆಯ ಆರೋಗ್ಯಕ್ಕೆ ʼಮಲ್ಲಿಗೆʼ ಹೂವು

ಮಲ್ಲಿಗೆ ಹೂವು ಪರಿಮಳವಷ್ಟೇ ಅಲ್ಲ, ತ್ವಚೆಯನ್ನು ಆರೋಗ್ಯವಾಗಿಡುತ್ತದೆ. ಇವುಗಳಲ್ಲಿರುವ ಔಷಧ ಗುಣಗಳೇ ಇದಕ್ಕೆ ಕಾರಣ. ಬೇಸಿಗೆಯಲ್ಲಿ ಹೆಚ್ಚು ದೊರಕುವ ಮಲ್ಲಿಗೆ ಹೂವಿನಿಂದ ಮುಖದ ಸೌಂದರ್ಯ ಕಾಪಾಡಿಕೊಳ್ಳಬಹುದು. ಅದು ಹೇಗೆ Read more…

ಸೌಂದರ್ಯ ಹೆಚ್ಚಿಸುತ್ತೆ ‘ವ್ಯಾಸಲೀನ್’

ಚಳಿಗಾಲ ಬಂದ್ರೆ ವ್ಯಾಸಲೀನ್ ಗೆ ಬೇಡಿಕೆ ಜಾಸ್ತಿಯಾಗುತ್ತೆ. ಮುಖ ಹಾಗೂ ಚರ್ಮದ ರಕ್ಷಣೆಗೆ ಅನೇಕರು ವ್ಯಾಸಲೀನ್ ಹಚ್ಚಿಕೊಳ್ತಾರೆ. ಆದ್ರೆ ವ್ಯಾಸಲೀನ್ ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಚರ್ಮ, ಕೂದಲು ಮತ್ತು Read more…

ಬಾಳೆಹಣ್ಣಿನ ಸಿಪ್ಪೆ ಬಿಸಾಡುವ ಮೊದಲು ಇದನ್ನೊಮ್ಮೆ ಓದಿ…..!

ಬಾಳೆಹಣ್ಣು ಎಲ್ಲರಿಗೂ ಇಷ್ಟ. ಬಾಳೆ ಹಣ್ಣು ತಿನ್ನುವುದರಿಂದ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ಸಿಗುತ್ತದೆ. ಆದರೆ ಬಾಳೆ ಹಣ್ಣಿನ ಸಿಪ್ಪೆಯಲ್ಲೂ ಕೂಡ ಸಾಕಷ್ಟು ಲಾಭವಿದೆ. ಬಾಳೆ ಹಣ್ಣು ತಿಂದು ಸಿಪ್ಪೆ Read more…

ಡ್ರೈ ಪ್ರೂಟ್ಸ್ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯವನ್ನೂ ವೃದ್ಧಿಸಿಕೊಳ್ಳಿ

ಡ್ರೈ ಪ್ರೂಟ್ಸ್ ಗಳು ಆರೋಗ್ಯಕ್ಕೆ ತುಂಬಾ ಉತ್ತಮ ಎಂಬುದು ಎಲ್ಲರಿಗೂ ತಿಳಿದೇ ಇದೆ. ಹಾಗೇ ಇದರಿಂದ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಹೌದು, ಡ್ರೈ ಪ್ರೂಟ್ಸ್ ಗಳನ್ನು ನಿಯಮಿತವಾಗಿ ಸೇವಿಸಿದರೆ Read more…

ಬೇಸಿಗೆಯಲ್ಲಿ ಸೌಂದರ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್

ಬೇಸಿಗೆ ಕಾಲದಲ್ಲಿ ಆರೋಗ್ಯ ಹಾಳಾಗುವುದರ ಜೊತೆಗೆ ಅಂದವನ್ನು ಕೂಡ ಕೆಡಿಸುತ್ತದೆ. ಆದ್ದರಿಂದ ಬೇಸಿಗೆ ಕಾಲದಲ್ಲಿ ಆರೋಗ್ಯದ ಜೊತೆಗೆ ನಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಬೇಕು. ಬೇಸಿಗೆ ಕಾಲದಲ್ಲಿ ಚರ್ಮದ ಸಮಸ್ಯೆ ಹೆಚ್ಚಾಗಿ Read more…

ಬೇಸಿಗೆಯಲ್ಲಿ ʼಚರ್ಮದ ಕಾಂತಿʼ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಬೇಸಿಗೆಯಲ್ಲಿ ಸುಂದರ ತ್ವಚೆಯನ್ನು ಸಂರಕ್ಷಿಸುವುದು ಹೇಗೆ ಎಂಬ ಚಿಂತೆ ಬಹುತೇಕ ಎಲ್ಲರನ್ನೂ ಕಾಡುತ್ತದೆ. ಅದರಲ್ಲಿಯೂ ಬಿರು ಬಿಸಿಲಿಗೆ ಚರ್ಮ ಕಪ್ಪಾಗುವುದನ್ನು ತಪ್ಪಿಸಲು ನಾನಾ ಬಗೆಯ ಪ್ರಯೋಗವನ್ನು ಮಾಡುತ್ತಾರೆ. ಹೀಗಾಗಿ Read more…

ಬೇಡದ ಕೂದಲ ಸಮಸ್ಯೆಗೆ ಇಲ್ಲಿದೆ ʼಪರಿಹಾರʼ

ಮಹಿಳೆಯರಿಗೆ ಮುಖದ ಮೇಲಿರುವ ಬೇಡದ ಕೂದಲು ಒಂದು ದೊಡ್ಡ ಸಮಸ್ಯೆ. ಮಹಿಳೆಯರನ್ನು ಬಹಳಷ್ಟು ಕಾಡುವ ಕೂದಲು, ಅವರ ಆತ್ಮವಿಶ್ವಾಸವನ್ನು ಕಡಿಮೆ ಮಾಡುತ್ತದೆ. ಸೌಂದರ್ಯ ಹಾಳಾಯ್ತು ಎಂದು ನೊಂದುಕೊಳ್ಳುವ ಮಹಿಳೆಯರು Read more…

ಮಹಿಳೆಯರೇ ಕಾಸ್ಮೆಟಿಕ್‌ ಬಳಸುವ ಮುನ್ನ ಎಚ್ಚರ..…!

ಅತಿಯಾದ ಸೌಂದರ್ಯಪ್ರಜ್ಞೆಯಿಂದ ಸೌಂದರ್ಯ ಸಾಧನಗಳ ಮೊರೆ ಹೋಗುವ ಮಹಿಳೆಯರೇ ಎಚ್ಚರ, ಈ ಉತ್ಪನ್ನಗಳು ನಿಮ್ಮ ಹಾರ್ಮೋನ್‌ಗಳ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು. ವ್ಯಾಪಕವಾಗಿ ಬಳಕೆಯಾಗುವ ಕಾಸ್ಮೆಟಿಕ್‌ ಹಾಗೂ ವೈಯಕ್ತಿಕ Read more…

ತ್ವಚೆಯ ಸೌಂದರ್ಯಕ್ಕೆ ಸಹಾಯಕ ‘ಮೆಂತ್ಯೆ’

ಎಲ್ಲರ ಮನೆ ಅಡುಗೆ ಮನೆಯಲ್ಲೂ ಸರ್ವೇಸಾಮಾನ್ಯವಾಗಿ ಕಂಡು ಬರುವಂತಹ ಪದಾರ್ಥ ಈ ಮೆಂತ್ಯೆ. ಅಡುಗೆ ಭಕ್ಷ್ಯಗಳಿಗೆ ವಿಭಿನ್ನ ರೀತಿಯ ರುಚಿಯನ್ನು ನೀಡುವುದಷ್ಟೇ ಅಲ್ಲದೇ ಇದರಿಂದ ತ್ವಚೆಯ ಆರೋಗ್ಯ ಹಾಗೂ Read more…

ಇಲ್ಲಿದೆ ಭಂಗು ನಿವಾರಣೆಗೆ ಸುಲಭ ಉಪಾಯ….!

ಸಾಮಾನ್ಯವಾಗಿ ಹೆಣ್ಣು ಮಕ್ಕಳಲ್ಲಿ ಕಾಡುವ ಚರ್ಮದ ತೊಂದರೆಯಲ್ಲಿ ಭಂಗು ಕೂಡ ಒಂದು. ಹೆಚ್ಚಾಗಿ ಮುಟ್ಟು ನಿಲ್ಲುವ ಸಮಯದಲ್ಲಿ ಅಥವಾ ಮುಟ್ಟು ನಿಂತ ನಂತರ ಈ ಭಂಗು ಕಾಣಿಸಿಕೊಳ್ಳುತ್ತದೆ. ಕೆಲ Read more…

ಮನೆಯಲ್ಲೇ ಸುಲಭವಾಗಿ ಮಾಡಿ ಪೆಡಿಕ್ಯೂರ್

  ಪಾದಗಳನ್ನು ಸುಂದರಗೊಳಿಸುವ ಪ್ರಕ್ರಿಯೆಯನ್ನು ಪೆಡಿಕ್ಯೂರ್ ಎನ್ನಲಾಗುತ್ತದೆ. ಮನೆಯಲ್ಲಿಯೇ ಸುಲಭವಾಗಿ ಪೆಡಿಕ್ಯೂರ್ ಮಾಡಿಕೊಳ್ಳಬಹುದು. ಇದರಲ್ಲಿ ಪಾದಗಳನ್ನು ಸ್ವಚ್ಛ ಗೊಳಿಸಲಾಗುತ್ತದೆ. ಪಾದಗಳ ಸತ್ತ ಚರ್ಮದ ಕೋಶಗಳನ್ನು ತೆಗೆದು ಹಾಕಲಾಗುತ್ತದೆ. ಉಗುರುಗಳ Read more…

ತಲೆ ಬೊಕ್ಕಾಗುತ್ತಿದೆಯಾ…..? ಇಲ್ಲಿದೆ ಪರಿಹಾರ

ಇಂದು ಹಲವಾರು ಕಾರಣಗಳಿಂದ ತಲೆಯಲ್ಲಿರುವ ಸಮೃದ್ದ ಕೂದಲು ಉದುರುತ್ತಿದ್ದು, ಹದಿಹರೆಯದಲ್ಲಿಯೇ ಬೊಕ್ಕ ತಲೆಯವರಾಗುತ್ತಿದ್ದಾರೆ. ಇಂತವರ ತಲೆಬಿಸಿಯನ್ನು ಕಡಿಮೆ ಮಾಡುವ ತೈಲ ತಮ್ಮದೆಂದು ಪ್ರಚಾರ ಮಾಡುತ್ತಿರುವ ಹಲವಾರು ಕಂಪನಿಗಳು ಕೂದಲ Read more…

‘ಗುಲಾಬಿ’ ತುಟಿ ಪಡೆಯಲು ಇಲ್ಲಿದೆ ಟಿಪ್ಸ್

ಪ್ರತಿಯೊಬ್ಬ ಮಹಿಳೆಯೂ ಸುಂದರ ತುಟಿ ಹೊಂದಲು ಬಯಸ್ತಾಳೆ. ತುಟಿ ಕೋಮಲವಾಗಿ, ಗುಲಾಬಿ ಬಣ್ಣದಲ್ಲಿದ್ದರೆ ಮಹಿಳೆ ಸೌಂದರ್ಯ ಇಮ್ಮಡಿಗೊಳ್ಳುತ್ತದೆ. ತುಟಿ ಬಣ್ಣ ಹೆಚ್ಚಿಸಲು ಮಾರುಕಟ್ಟೆಯಲ್ಲಿ ಸಾಕಷ್ಟು ಸೌಂದರ್ಯ ವರ್ಧಕಗಳು ಬಂದಿವೆ. Read more…

ವಯಸ್ಸಾಯಿತಾ….? ಮೇಕಪ್ ಕಡೆಗೂ ಕೊಡಿ ಗಮನ

ವಯಸ್ಸಾದಂತೆ ಮುಖದ ಕಾಂತಿ ಕಡಿಮೆಯಾಗುತ್ತದೆ. ಮುಖದಲ್ಲಿ ಸಾಕಷ್ಟು ಬದಲಾವಣೆಯಾಗುತ್ತದೆ. ಹಾಗಾಗಿ ನೀವು ಹೇಗೆ ಮೇಕಪ್ ಮಾಡಿಕೊಳ್ಳುತ್ತೀರಿ ಎಂಬುದರ ಮೇಲೆ ನಿಮ್ಮ ಸೌಂದರ್ಯದ ಗುಟ್ಟು ಅಡಗಿರುತ್ತದೆ. ವಯಸ್ಸಾಗುತ್ತಿದ್ದಂತೆ ನಿಮ್ಮ ತ್ವಚೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...