alex Certify Begin | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜ. 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಿ ಫೆಬ್ರವರಿ 13 ರಂದು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಫೆ. 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ Read more…

BIG NEWS: ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ: ವಕ್ಫ್ ತಿದ್ದುಪಡಿ ಸೇರಿ 16 ಮಸೂದೆ ಮಂಡನೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನಾಳೆ(ಸೋಮವಾರ) ಆರಂಭವಾಗಲಿದ್ದು, ವಕ್ಫ್ ಕಾಯಿದೆಗೆ ತಿದ್ದುಪಡಿ ಸೇರಿದಂತೆ 16 ಮಸೂದೆಗಳು ಸರ್ಕಾರದ ಕಾರ್ಯಸೂಚಿಯಲ್ಲಿವೆ. ಇವುಗಳಲ್ಲಿ ಐದು ಮಸೂದೆಗಳನ್ನು ಪರಿಚಯ ಮತ್ತು ಅಂಗೀಕಾರಕ್ಕಾಗಿ ನಿಗದಿಪಡಿಸಲಾಗಿದೆ, Read more…

BREAKING: ನ. 25 ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಂದು ಪ್ರಾರಂಭವಾಗಲಿದ್ದು, ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಂಗಳವಾರ ತಿಳಿಸಿದ್ದಾರೆ. ಗೌರವಾನ್ವಿತ Read more…

BIG NEWS: ಅಗತ್ಯವಿರುವವರಿಗೆ ಕೈ ಕಸಿ: ದೇಶದಲ್ಲಿ ಮೊದಲ ಬಾರಿಗೆ ಅಂಗಾಗ ನೋಂದಣಿ ಆರಂಭ

ನವದೆಹಲಿ: ಕೈ ಕಸಿ ಅಗತ್ಯವಿರುವ ರೋಗಿಗಳಿಗೆ ಭಾರತವು ಮೊದಲ ಬಾರಿಗೆ ನೋಂದಾವಣೆ ಆರಂಭಿಸಿದೆ. ಅಧಿಕಾರಿಗಳ ಪ್ರಕಾರ, ಇದು ದಾನ ಮಾಡಿದ ಅಂಗವನ್ನು ಪಾರದರ್ಶಕ ರೀತಿಯಲ್ಲಿ ಮತ್ತು ಆದ್ಯತೆಯ ಆಧಾರದ Read more…

BIG NEWS: ಮುಂದಿನ ತಿಂಗಳಿಂದ ದೇಶದ ‘ಜನಗಣತಿ’ ಆರಂಭ

ನವದೆಹಲಿ: ಕೇಂದ್ರ ಸರ್ಕಾರ ಸೆಪ್ಟೆಂಬರ್ ನಿಂದ ಜನಗಣತಿಯನ್ನು ಆರಂಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದೇಶದ ಜನಗಣತಿ ಪ್ರಕ್ರಿಯೆ ಬಹುಕಾಲ ಅನೇಕ ವರ್ಷಗಳು ನನೆಗುದಿಗೆ ಬಿದ್ದಿದೆ. 2011ರಲ್ಲಿ ಕೊನೆಯ Read more…

ಸೆ. 1 ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭ: 10 ಕೋಟಿ ಸದಸ್ಯತ್ವ ಗುರಿ: ದೇಶದ ಮೂಲೆ ಮೂಲೆಗೆ ಪಕ್ಷದ ಸಿದ್ಧಾಂತ ಕೊಂಡೊಯ್ಯಲು ಅಮಿತ್ ಶಾ ಕರೆ

ನವದೆಹಲಿ: ಸೆಪ್ಟೆಂಬರ್ 1 ರಿಂದ(ಭಾನುವಾರ) ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ 10 ಕೋಟಿ ಸದಸ್ಯರನ್ನು ಮಾಡುವ ಗುರಿ ಹೊಂದಿದೆ ಕೇಂದ್ರ ಗೃಹ ಸಚಿವ Read more…

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಶಾಕ್: ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು: ರಾಜ್ಯದ್ಯಂತ ಸೆಪ್ಟೆಂಬರ್ ನಿಂದ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗುವುದು. ಸರ್ಕಾರಿ ಭೂಮಿ ಸಂರಕ್ಷಣೆಗಾಗಿ ಆರಂಭಿಸಿದ ಲ್ಯಾಂಡ್ ಬೀಟ್ ಆ್ಯಪ್ ಆಧರಿಸಿ ತೆರವು ಕಾರ್ಯಚರಣೆ ನಡೆಸಲಾಗುವುದು ಎಂದು Read more…

ಜೂನ್ 24 ರಂದು 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ನಡೆಯಲಿದೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ Read more…

ಬೆಲೆ ಕುಸಿತ ಆತಂಕದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಶೀಘ್ರವೇ ಈರುಳ್ಳಿ ಖರೀದಿ

ನವದೆಹಲಿ: ಈರುಳ್ಳಿ ರಫ್ತು ನಿಷೇಧದ ವಿಸ್ತರಣೆಯ ದೃಷ್ಟಿಯಿಂದ ಮಂಡಿ ಬೆಲೆ ಕುಸಿಯುವ ಸಾಧ್ಯತೆಯ ಆತಂಕದ ನಡುವೆ, ರೈತರ ಹಿತಾಸಕ್ತಿ ಕಾಪಾಡಲು ಮುಂದಿನ 2-3 ದಿನಗಳಲ್ಲಿ 5 ಲಕ್ಷ ಟನ್ Read more…

ಇಂದಿನಿಂದ ಒಂದು ವಾರ 15ನೇ ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’: ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಬೆಂಗಳೂರು: ಇಂದಿನಿಂದ ಒಂದು ವಾರ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ಮುಂಭಾಗದಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಖ್ಯಾತ ನಟ ಜಬ್ಬಾರ್ Read more…

ಜ. 22ರ ನಂತರ ದಲಿತರಿಗೆ ‘ಕಲಿಯುಗ’ ಆರಂಭ: ವಿವಾದಿತ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಉದಿತ್ ರಾಜ್

ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಇದೇ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದೆ. ಈ ಕಾರ್ಯಕ್ರಮ ಜಾಗತಿಕವಾಗಿ ರಾಮ ಭಕ್ತರಲ್ಲಿ ಉತ್ಸಾಹ ತಂದಿದೆ. ಆದರೆ, ಕೆಲವೆಡೆ ರಾಮ ಮಂದಿರಕ್ಕೆ Read more…

ಮಾರ್ಚ್ 24 ರಿಂದ ರಂಜಾನ್ ಪ್ರಾರಂಭ ನಿರೀಕ್ಷೆ

ಭಾರತದಲ್ಲಿ ರಂಜಾನ್ ಮಾರ್ಚ್ 24 ರಂದು ಪ್ರಾರಂಭವಾಗುವ ನಿರೀಕ್ಷೆಯಿದೆ. ಯುಎಇಯಲ್ಲಿ ಮಾರ್ಚ್ 23 ರಂದು ಪ್ರಾರಂಭವಾಗುತ್ತದೆ. ಸೌದಿ ಅರೇಬಿಯಾದಲ್ಲಿ ಚಂದ್ರನ ನೋಡಲಾಗಿಲ್ಲ, ಆದ್ದರಿಂದ ರಂಜಾನ್ ಬುಧವಾರ (ಮಾರ್ಚ್ 22) Read more…

BIG NEWS: ನಾಳೆಯಿಂದ ಸಂಸತ್ ಬಜೆಟ್ ಅಧಿವೇಶನದ ಎರಡನೇ ಭಾಗ ಆರಂಭ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ನಾಳೆ ಪ್ರಾರಂಭವಾಗುತ್ತದೆ. ಅಧಿವೇಶನದ ಎರಡನೇ ಹಂತದಲ್ಲಿ ಒಟ್ಟು 17 ಸಿಟ್ಟಿಂಗ್‌ಗಳು ನಡೆಯಲಿದ್ದು, ಮುಂದಿನ ತಿಂಗಳು 6ರವರೆಗೆ ನಡೆಯಲಿದೆ. ಇಲಾಖೆಗೆ ಸಂಬಂಧಿಸಿದ Read more…

BIG NEWS: 9 ರಿಂದ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ತಡೆ ಲಸಿಕೆ ಅಭಿಯಾನ

ನವದೆಹಲಿ: ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್ ನಿಂದ ರಕ್ಷಣೆ ಮಾಡುವ ಉದ್ದೇಶದಿಂದ ವಿಶೇಷ ಲಸಿಕೆ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲಿ ಜೂನ್ ನಿಂದ ಕರ್ನಾಟಕ Read more…

ಟಾಟಾ ಮೋಟಾರ್ಸ್​ನಿಂದ ಏಸ್​ ಎಲೆಕ್ಟ್ರಿಕಲ್​ ವಾಹನ ಬಿಡುಗಡೆ

ಟಾಟಾ ಮೋಟಾರ್ಸ್, ಕಾರ್ಗೋ ವಾಹನವಾಗಿರುವ ನೂತನ ಏಸ್ ಎಲೆಕ್ಟ್ರಿಕಲ್​ ವಾಹನದ ವಿತರಣೆಯನ್ನು ಪ್ರಾರಂಭಿಸಿದೆ. ಇದರ ಎಕ್ಸ್​ ಷೋರೂಮ್ ಬೆಲೆ 6.60 ಲಕ್ಷ ರೂಪಾಯಿಂದ ಆರಂಭವಾಗಲಿದೆ. ಏಸ್ ಇವಿಯ ಮೊದಲ Read more…

ಈ ಜ್ಯೂಸ್ ಹೆಚ್ಚಿಸುತ್ತೆ ರೋಗ ನಿರೋಧಕ ಶಕ್ತಿ

ಮಳೆಗಾಲದಲ್ಲಿ ಜನರು ಹೆಚ್ಚಿನ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಂದರ್ಭದಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯ. ಹೊರಗಿನ ಆಹಾರ ಸೇವನೆಯನ್ನು ಸಂಪೂರ್ಣ ನಿಷೇಧಿಸಬೇಕು. ಡೆಂಗ್ಯೂ ಹೆಚ್ಚಾಗಿ Read more…

BIG BREAKING: ಅಗ್ನಿಪಥ್ ಯೋಜನೆಗೆ ತೀವ್ರ ವಿರೋಧದ ನಡುವೆಯೇ ಕೇಂದ್ರದ ಮಹತ್ವದ ನಿರ್ಧಾರ: ಎರಡು ದಿನದಲ್ಲೇ ನೇಮಕಾತಿ ಆರಂಭ

ನವದೆಹಲಿ: ಎರಡು ದಿನಗಳಲ್ಲಿ ಅಗ್ನಿಪಥ್ ಯೋಜನೆಯಡಿ ನೇಮಕಾತಿ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಯೋಜನೆ ವಿರೋಧಿ ಪ್ರತಿಭಟನೆ ನಡುವೆಯೇ ಎರಡು ದಿನಗಳಲ್ಲಿ ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರರನ್ನು ನೇಮಕಾ ಮಾಡಿಕೊಳ್ಳಲು Read more…

BREAKING: ಚಂದ್ರ ದರ್ಶನ; ನಾಳೆಯಿಂದ ರಂಜಾನ್ ಉಪವಾಸ ಆರಂಭ

ಬೆಂಗಳೂರು: ಯುಗಾದಿ ದಿನವಾದ ಇಂದು ಹಿಂದೂಗಳು ಹಬ್ಬ ಮಾಡಿ ಚಂದ್ರನ ವೀಕ್ಷಿಸಿ, ದೇವರ ದರ್ಶನ ಮಾಡಿ ತಂದೆ, ತಾಯಿ, ಹಿರಿಯರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ಕೆಲವೆಡೆ ಮೋಡ ಮುಸುಕಿದ ವಾತಾವರಣದ Read more…

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆ ಜೂನ್ 30 ರಿಂದ ಆರಂಭ, 43 ದಿನ ನಡೆಯಲಿದೆ ಯಾತ್ರೆ

ಶ್ರೀನಗರ: ಪವಿತ್ರ ಅಮರನಾಥ ಯಾತ್ರೆ ಜೂನ್ 30 ರಿಂದ ಆರಂಭವಾಗಲಿದ್ದು, 43 ದಿನಗಳ ಕಾಲ ಇರಲಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ನೇತೃತ್ವದಲ್ಲಿ ನಡೆದ ಅಮರನಾಥ ದೇಗುಲ Read more…

BIG NEWS: ಜನವರಿ 19 ರಿಂದ NEET-UG ಕೌನ್ಸೆಲಿಂಗ್ ಪ್ರಾರಂಭ

ನವದೆಹಲಿ: NEET-UG ಕೌನ್ಸೆಲಿಂಗ್ ಜನವರಿ 19 ರಿಂದ ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಘೋಷಿಸಿದ್ದಾರೆ. ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳಾಪಟ್ಟಿಯನ್ನೂ ಸಚಿವರು ಬಿಡುಗಡೆ ಮಾಡಿದ್ದಾರೆ. ಫೆಡರೇಶನ್ Read more…

ಜನವರಿ 12 ರಂದು NEET-PG ಕೌನ್ಸೆಲಿಂಗ್ ಪ್ರಾರಂಭ

ನವದೆಹಲಿ: NEET-PG ಕೌನ್ಸೆಲಿಂಗ್ ಜನವರಿ 12 ರಂದು ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಘೋಷಿಸಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಂಡವಿಯಾ ಅವರು ಕೋವಿಡ್-19 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...