alex Certify Belagavi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜಮೀನಿಗಾಗಿ 2 ಗುಂಪುಗಳ ನಡುವೆ ಮಾರಾಮಾರಿ: ಫ್ಯಾಕ್ಟರಿ ಸಿಬ್ಬಂದಿ ಹಾಗೂ ಸ್ಥಳೀಯರ ನಡುವೆ ಹೊಡೆದಾಟ

ಬೆಳಗಾವಿ: ಆರುವರೆ ಎಕರೆ ಜಮೀನಿಗಾಗಿ ಎರಡು ಗುಂಪುಗಳ ನಡುವೆಯೇ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ವಿದ್ಯಾನಗರದಲ್ಲಿ ನಡೆದಿದೆ. ಸೆರಾಮಿಕ್ಸ್ ಫ್ಯಾಕ್ಟರಿ ಸಿಬ್ಬಂದಿ ಹಾಗೂ ಸ್ಥಳೀಯರ Read more…

MBA ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್; ಲವ್-ಸೆಕ್ಸ್-ದೋಖಾಗೆ ನೊಂದು ಯುವತಿ ನೇಣಿಗೆ ಶರಣು; ಆರೋಪಿ ಪೊಲೀಸ್ ವಶಕ್ಕೆ

ಬೆಳಗಾವಿ: ಇತ್ತೀಚೆಗೆ ಬೆಳಗಾವಿಯಲ್ಲಿ ಪಿಜಿಯಲ್ಲಿಯೇ ಎಂಬಿಎ ವಿದ್ಯಾರ್ಥಿನಿ ಐಶ್ವರ್ಯಾ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ನಡೆದಿತ್ತು. ಇದೀಗ ಈ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಿಯಕರನ ಪ್ರೀತಿ-ಪ್ರೇಮ-ಮೋಸದಾಟಕ್ಕೆ Read more…

BIG NEWS: ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿ: ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿನಿ

ಬೆಳಗಾವಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬರಬಹುದು ಎಂಬ ಆತಂಕದಿಂದಲೇ ವಿದ್ಯಾರ್ಥಿನಿಯೊಬ್ಬಳು ದುಡುಕಿನ ನಿರ್ಧಾರ ಕೈಗೊಂಡಿದ್ದು, ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ Read more…

BIG NEWS: ಎತ್ತಿನ ಬಂಡಿ ಹರಿದು ಯುವಕ ಸಾವು

ಬೆಳಗಾವಿ: ಎತ್ತಿನ ಬಂಡಿ ಹರಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಬಸವನ ಕುಡುಚಿ ಗ್ರಾಮದಲ್ಲಿ ನಡೆದಿದೆ. 27 ವರ್ಷದ ಅಪ್ಪಣ್ಣ ಪಾಟೀಲ್ ಮೃತ ದುರ್ದೈವಿ. ಎರಡು ದಿನಗಳ ಹಿಂದೆ Read more…

MBA ಪದವೀಧರೆಯ ದುಡುಕಿನ ನಿರ್ಧಾರ: ಪಿಜಿಯಲ್ಲಿಯೇ ಆತ್ಮಹತ್ಯೆಗೆ ಶರಣು

ಬೆಳಗಾವಿ: ಎಂಬಿಎ ಪದವೀಧರೆಯೊಬ್ಬರು ಪಿಜಿಯಲ್ಲಿಯೇ ಆತ್ಮಹತ್ಯೆ ಶರಣಾಗಿರುವ ಘಟನೆ ಬೆಳಗಾವಿಯ ನೆಹರು ನಗರದಲ್ಲಿ ನಡೆದಿದೆ. ವಿಜಯಪುರ ಮೂಲದ ಐಶ್ವರ್ಯ ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಎಂಬಿಎ ಪದವಿ ಮುಗಿಸಿದ್ದ ಐಶ್ವರ್ಯ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪ್ರತಿ ಮನೆಗೆ ತೆರಳಿ ಆರೋಗ್ಯ ತಪಾಸಣೆ: ಮುಂದಿನ ತಿಂಗಳು ‘ಗೃಹ ಆರೋಗ್ಯ ಯೋಜನೆ’ ಆರಂಭ

ಬೆಳಗಾವಿ: ಪ್ರತಿ ಮನೆಗೆ ತೆರಳಿಯ ಆರೋಗ್ಯ ತಪಾಸಣೆ ನಡೆಸುವ ಗೃಹ ಆರೋಗ್ಯ ಯೋಜನೆ ಮುಂದಿನ ತಿಂಗಳು ಆರಂಭವಾಗಲಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಳಗಾವಿ Read more…

BIG NEWS: ಗೃಹಲಕ್ಷ್ಮೀಯರಿಗೆ ಮುಖ್ಯ ಮಾಹಿತಿ: ಮಾರ್ಚ್ 31ರ ಬಳಿಕ ಯೊಜನೆಯ 2 ಕಂತಿನ ಹಣ ಬಿಡುಗಡೆ

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣ ವಿಳಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾರ್ಚ್ 31ರ ಬಳಿಕ ಹಣ ಬಿಡುಗಡೆಯಗಾಲಿದೆ ಎಂದಿದ್ದಾರೆ. ಬೆಳಗಾವಿಯಲ್ಲಿ Read more…

BIG NEWS: ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಫ್ಯಾಕ್ಟರಿ

ಬೆಳಗಾವಿ: ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ. ಸಕ್ಕರೆ ಕಾರ್ಖಾನೆ ಬಾಯ್ಲರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ Read more…

5 ವರ್ಷದ ಬಾಲಕಿ ಮೇಲೆ ಮೂರು ಬೀದಿನಾಯಿಗಳ ದಾಳಿ

ಬೆಳಗಾವಿ: 5 ವರ್ಷದ ಬಾಲಕಿ ಮೇಲೆ ಮೂರು ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ನಡೆದಿದೆ. ಪ್ರಾವಿಣ್ಯಾ (5) ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕಿ. ಬಾಲಕಿಯ Read more…

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಎರಡು ಮಕ್ಕಳ ತಂದೆ: ಕಾಮುಕ ಅರೆಸ್ಟ್!

ಬೆಳಗಾವಿ: ಎರಡು ಮಕ್ಕಳ ತಂದೆಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಘಟನೆ ಬೆಳಗಾವಿ ಜಿಲೆಯ ಕುಲಗೋಡದಲ್ಲಿ ನಡೆದಿದೆ. ಬಸಪ್ಪ ಅಡಿವೆಪ್ಪ ಹಳ್ಳೂರ್ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚರವೆಸಗಿದ Read more…

BIG NEWS: ಬೆಳಗಾವಿಯಲ್ಲಿ ಮುಂದುವರೆದ MES ಉದ್ಧಟತನ: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಹಲ್ಲೆ

ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಕೆ.ಎಸ್.ಆರ್.ಟಿ.ಸಿ ಬಸ್ ಕಂದಕ್ಟರ್ ಮೇಲೆ ಹಲ್ಲೆ ನಡೆಸಿ ಪುಂಡಾಟ ಮೆರೆದಿದ್ದ ಬೆನ್ನಲ್ಲೇ ಇದೀಗ ಮತ್ತೆ ಉದ್ಧಟತನ ಮುಂದುವರೆಸಿದ್ದಾರೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ Read more…

BREAKING NEWS: ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿ ಬಿದ್ದ ಸರ್ಕಾರಿ ಬಸ್

ಬೆಳಗಾವಿ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಲಿಂಗದಹಳ್ಳಿ-ಅರವಳ್ಳಿ ಗ್ರಾಮದ ಬಳಿ ನಡೆದಿದೆ. ಏಣಗಿ ಗ್ರಾಮದಿಂದ ಬೈಲಹೊಂಗಲದ Read more…

BIG NEWS: ತಂದೆ ಹಾಗೂ ಅಣ್ಣನಿಂದಲೇ ಯುವಕನ ಬರ್ಬರ ಹತ್ಯೆ

ಬೆಳಗಾವಿ: ತಂದೆ ಹಾಗೂ ಅಣ್ಣನೇ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿಯಲ್ಲಿ ನಡೆದಿದೆ. ಮಂಜುನಾಥ್ ಉಳ್ಳಾಗಡ್ಡಿ (25) ಕೊಲೆಯಾಗಿರುವ ಯುವಕ. ತಂದೆ ನಾಗಪ್ಪ Read more…

ಕುಡಿದು ಗಲಾಟೆ ಮಾಡುತ್ತಿದ್ದ ಯುವಕನ ಹತ್ಯೆ: ಕಲ್ಲು, ಇಟ್ಟಿಗೆಯಿಂದ ಹೊಡೆದು ಅಣ್ಣ, ತಂದೆಯಿಂದಲೇ ಕೃತ್ಯ

ಬೆಳಗಾವಿ: ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಯುವಕನನ್ನು ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿಯಲ್ಲಿ ಘಟನೆ ನಡೆದಿದೆ. ಅಣ್ಣ ಮತ್ತು ತಂದೆಯಿಂದಲೇ ಮಂಜುನಾಥ ಉಳ್ಳಾಗಡ್ಡಿ(25) ಕೊಲೆ Read more…

SHOCKING: ಹಾಡಹಗಲೇ ಮನೆಗೆ ನುಗ್ಗಿ ಯುವತಿ ಕಟ್ಟಿ ಹಾಕಿ ದರೋಡೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಆದರ್ಶ ಬಡಾವಣೆಯ ಮನೆಯೊಂದಕ್ಕೆ ನುಗ್ಗಿದ ದರೋಡೆಕೋರರು ಯುವತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ದೋಚಿದ್ದಾರೆ. ಶನಿವಾರ ಹಾಡಗಗಲೇ ಮಾರುತಿ ಭಜಂತ್ರಿ ಎಂಬುವರ ಮನೆಗೆ Read more…

BIG NEWS: ಬಿಮ್ಸ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು-ಬಿಮ್ಸ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ ಪಿ ಹನುಮಂತರಾವ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬಿಮ್ಸ್ Read more…

BREAKING : ಬೆಳಗಾವಿಯಲ್ಲಿ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಕೇಸ್ : ರಕ್ಷಿಸಲ್ಪಟ್ಟಿದ್ದ ಮಗಳು ಚಿಕಿತ್ಸೆ ಫಲಿಸದೇ ಸಾವು

ಬೆಳಗಾವಿ: ಕುಡುಕ ಪತಿಯ ಕಾಟಕ್ಕೆ ಬೇಸತ್ತ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಓರ್ವ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದರು. ಆದರೆ Read more…

BREAKING NEWS: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ: ಪ್ರೇಯಸಿಯ ಕತ್ತು ಸೀಳಿ ಕೊಲೆಗೈದ ಯುವಕ: ಅದೇ ಚಾಕುವಿನಿಂದ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ

ಬೆಳಗಾವಿ: ಪ್ರೇಯಸಿಯನ್ನು ಬರ್ಬರವಾಗಿ ಕೊಲೆ ಮಾಡಿ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ. ಐಶ್ವರ್ಯಾ ಮಹೇಶ್ ಲೋಹಾರ(18) ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪ್ರಿಯಕರ Read more…

ಸಿಮ್ ಕಾರ್ಡ್, ಹಣಕ್ಕಾಗಿ ವ್ಯಕ್ತಿಗೆ ಚಾಕು ಇರಿದ ಗ್ಯಾಂಗ್

ಬೆಳಗಾವಿ: ಮೊಬೈಲ್ ನಲ್ಲಿಟ್ಟದ್ದ ಹಣ ಹಾಗು ಸಿಮ್ ಕಾರ್ಡ್ ಗಾಗಿ ಯುವಕರ ಗ್ಯಾಂಗ್ ವ್ಯಕ್ತಿಯೊಬ್ಬರಿಗೆ ಚಾಕು ಇರಿದ ಘಟನೆ ಬೆಳಗಾವಿ ಜಿಲ್ಲೆಯ ಬೋಗಾರವೇಸ್ ನಲ್ಲಿ ನಡೆದಿದೆ. ಸುರೇಶ್ ವಾರಂಗ್ Read more…

ಕರ್ನಾಟಕ -ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಪುನಾರಂಭ

ಬೆಳಗಾವಿ: ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣದಿಂದ ಕಳೆದ ನಾಲ್ಕು ದಿನಗಳಿಂದ ಸ್ಥಗಿತಗೊಂಡಿದ್ದ ಕರ್ನಾಟಕ, ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಬುಧವಾರದಿಂದ ಭಾಗಶಃ ಪುನರಾರಂಭವಾಗಿದೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ Read more…

ಗ್ಯಾಸ್ ಕಟರ್ ಬಳಸಿ ATM ನಿಂದ ಹಣ ದೋಚಿದ ಕಳ್ಳರು: ಆರೋಪಿಗಳ ಪತ್ತೆಗೆ ಮೂರು ತಂಡ ರಚನೆ

ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ. ಗ್ಯಾಸ್ ಕಟರ್ ಬಳಸಿ ಎಟಿಎಂ ನಲ್ಲಿದ್ದ ಹಣವನ್ನು ಕಳ್ಳರ ಗ್ಯಾಂಗ್ ದೋಚಿರುವ ಘಟನೆ ಬೆಳಗಾವಿ ಜಿಲ್ಲೆಯ ಸಾಂಬ್ರಾದಲ್ಲಿ ನಡೆದಿದೆ. Read more…

BREAKING NEWS: ಕರವೇ ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಳಗಾವಿ: ಮರಾಠಿ ಬರಲ್ಲ ಕನ್ನಡದಲ್ಲಿ ಮಾತನಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ Read more…

BIG NEWS: ಕರ್ನಾಟಕದಲ್ಲಿ ಎಂಇಎಸ್ ಇಲ್ಲದಂತೆ ಮಾಡುವವರೆಗೂ ಹೋರಾಟ ನಿಲ್ಲಿಸಲ್ಲ: ಕರವೇ ನಾರಾಯಣಗೌಡ ಆಕ್ರೋಶ

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಒಂದೆಡೆ ಕರವೇ ಪ್ರವೀಣ್ ಶೆಟ್ಟಿ Read more…

BREAKING NEWS: ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ತೀವ್ರಗೊಂಡ ಕರವೇ ಪ್ರತಿಭಟನೆ

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ‘ಮರಾಠಿ ಬರಲ್ಲ, ಕನ್ನಡ ಮಾತನಾಡಿ’ Read more…

ಮರಾಠಿ ಯುವಕರಿಂದ ಮತ್ತೆ ಗೂಂಡಾಗಿರಿ: ಕರವೇ ಉಪಾಧ್ಯಕ್ಷನ ಮೇಲೆ ತೀವ್ರ ಹಲ್ಲೆ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮರಾಠಿ ಯುವಕರು ಮತ್ತೆ ಗೂಂಡಾಗಿರಿ ನಡೆಸಿದ್ದಾರೆ. ಕನ್ನಡ ಮಾತನಾಡಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಉಪಾಧ್ಯಕ್ಷನನ್ನು ರಕ್ತ ಬರುವಂತೆ ಥಳಿಸಿದ್ದಾರೆ. ಖಾನಾಪುರ ತಾಲೂಕು ಜಾಂಬೋಟಿ Read more…

BIG NEWS: ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಪ್ರಕರಣ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ ಕರವೇ ನಾರಾಯಣಗೌಡ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರವೇ ರಾಜ್ಯಾಧ್ಯಕ್ಷ Read more…

BIG NEWS: ಮತ್ತೊಂದು ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ Read more…

BREAKING: ಬಸ್ ಕಂಡಕ್ಟರ್ ಮೇಲೆ MES ಪುಂಡರ ಹಲ್ಲೆ ಖಂಡಿಸಿ ಕರವೇ ಪ್ರತಿಭಟನೆ; ರಸ್ತೆ ತಡೆ: ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಳಗಾವಿ: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಬೆಳಗಾವಿಯಲ್ಲಿ ಕರವೇ ನಾರಾಣಗೌಡ ಬಣದ Read more…

BREAKING NEWS: ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ದಾಖಲು

ಬೆಳಗಾವಿ: ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಸ್ ಕಂಡಕ್ಟರ್ ಮೇಲೆಯೇ Read more…

BREAKING: ಕನ್ನಡ ಮಾತನಾಡಿ ಎಂದಿದ್ದಕ್ಕೆ ಬಸ್ ಕಂಡಕ್ಟರ್ ಮೇಲೆ ಮರಾಠಿ ಯುವಕರಿಂದ ಹಲ್ಲೆ: ಬಸ್ ನಿಲ್ಲಿಸಿ ಮನಬಂದಂತೆ ಥಳಿಸಿದ ಪುಂಡರು

ಬೆಳಗಾವಿ: ಮರಾಠಿ ಬರಲ್ಲ ಕನ್ನಡ ಮಾತನಾಡಿ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಗೆ ಮರಾಠಿ ಯುವಕರ ಗುಂಪು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಹದೇವ್ ಹಲ್ಲೆಗೊಳಗಾದ ಕಂದಕ್ಟರ್. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...