alex Certify Belagavi | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪುಷ್ಪಾ ಸಿನಿಮಾ ಶೈಲಿಯಲ್ಲಿ ಅಕ್ರಮ ಮದ್ಯ ಮಾರಾಟ; ಬೆಳಗಾವಿ ಅಬಕಾರಿ ಇಲಾಖೆ ಬಲೆಗೆ ಬಿದ್ದ ಹೈಟೆಕ್ ಜಾಲ

ಬೆಳಗಾವಿ: ಪುಷ್ಪಾ ಸಿನಿಮಾ ಸ್ಟೈಲ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಗ್ಯಾಂಗ್ ನ್ನು ಬಂಧಿಸುವಲ್ಲಿ ಬೆಳಗಾವಿ ಅಬಕಾರಿ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ತೆಲಂಗಾಣ ಚುನಾವಣೆ ಹಿನ್ನೆಲೆಯಲ್ಲಿ ಗೋವಾದಿಂದ Read more…

ಶಾರ್ಟ್ ಸರ್ಕ್ಯೂಟ್ ನಿಂದ 7 ರೈತರಿಗೆ ಸೇರಿದ 26 ಎಕರೆ ಕಬ್ಬು ಸುಟ್ಟು ಭಸ್ಮ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ 26 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿರಹಟ್ಟಿಯ 7 ರೈತರಿಗೆ Read more…

BIG NEWS: ಬೆಂಗಳೂರು ಬಳಿಕ ಬೆಳಗಾವಿಯಲ್ಲಿಯೂ ಹಾಡ ಹಗಲೇ ಕಳ್ಳರ ಅಟ್ಟಹಾಸ; ಮಾಲೀಕನಿಗೆ ಗನ್ ನಿಂದ ಹಲ್ಲೆ ನಡೆಸಿ ಚಿನ್ನಾಭರಣ ದೋಚಲು ಯತ್ನ

ಬೆಳಗಾವಿ: ಕೆಲ ದಿನಗಳ ಹಿಂದಷ್ಟೇ ರಾಜಧಾನಿ ಬೆಂಗಳೂರಿನಲ್ಲಿ ಹಾಡ ಹಗಲೇ ದುಷ್ಕರ್ಮಿಗಳ ಗ್ಯಾಂಗ್ ಚಿನ್ನದಂಗಡಿಗೆ ನುಗ್ಗಿ ಗುಂಡಿನ ದಾಳಿ ನಡೆಸಿ ಕೆ.ಜಿಗಟ್ಟಲೇ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಘಟನೆ ನಡೆದಿತ್ತು. Read more…

ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿ ವಿಕೃತಿ ಮೆರೆದ ಪ್ರಕರಣ : 13 ಜನರ ಬಂಧನ

ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯೊಬ್ಬಳಿಗೆ ಚಪ್ಪಲಿ ಹಾರಹಾಕಿ ಗ್ರಾಮಸ್ಥರು ನಡು ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾದ Read more…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ; ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಜನರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ತವರು ಜಿಲ್ಲೆಯಲ್ಲಿಯೇ ಅಮಾನುಷ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬಳಿಗೆ ಚಪ್ಪಲಿ ಹಾರಹಾಕಿ ಗ್ರಾಮಸ್ಥರು ನಡು Read more…

ಬೆಳಗಾವಿಯಲ್ಲಿ ಈ ಬಾರಿ ಅದ್ದೂರಿ `ಕನ್ನಡ ರಾಜ್ಯೋತ್ಸವ’ : ಕರಾಳ ದಿನಾಚರಣೆಗೆ ಅನುಮತಿ ಇಲ್ಲ

ಬೆಳಗಾವಿ: ಎಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೊರಲಿನ ಒತ್ತಾಯದಂತೆ ಈ ಬಾರಿ ಕೂಡ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುವುದು. ಇದಕ್ಕಾಗಿ ಒಂದು‌ ಕೋಟಿ ರೂಪಾಯಿ ಅನುದಾನ ಕೋರಿ ಸರಕಾರಕ್ಕೆ Read more…

BREAKING : ಬೆಳಗಾವಿಯ ಹಿಂಡಲಗಾ ಜೈಲಿಗೆ `ಬಾಂಬ್ ಬೆದರಿಕೆ’ ಕರೆ!

ಬೆಳಗಾವಿ:  ಬೆಂಗಳೂರು ಕಾರಾಗೃಹ, ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹವನ್ನು ಸ್ಪೋಟಿಸುವುದಾಗಿ ಬೆದರಿಕೆ ಕರೆ ಬಂದಿದೆ. ಬಂದಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ ಶೇಷ ಅವರಿಗೆ ಅನಾಮಧೇಯ ಬೆದರಿಕೆ Read more…

ಮನೆಗೆ ಮಹಿಳೆ ಆಹ್ವಾನಿಸಿ ಬೆಳಿಗ್ಗೆಯಿಂದ ರಾತ್ರಿವರೆಗೆ ಕೂಡಿ ಹಾಕಿ ಗ್ಯಾಂಗ್ ರೇಪ್: ಪುರುಷನ ಜತೆ ನಿಲ್ಲಿಸಿ ಖಾಸಗಿ ಫೋಟೋ ತೆಗೆದ ಐವರು ಅರೆಸ್ಟ್

ಬೆಳಗಾವಿ: ಗೋಕಾಕ್ ನಗರದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಭೀಮಾಶಂಕರ್ ಗುಳೇದ ಈ Read more…

ಬೆಳಗಾವಿಯಲ್ಲಿ ಘೋರ ದುರಂತ : ಹಾಸ್ಟೆಲ್ ಮೇಲಿನ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹಾಸ್ಟೆಲ್ ಮೇಲಿನ ವಿದ್ಯುತ್ ತಂತಿ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ Read more…

BIG NEWS: ಭೀಕರ ಬರ: ಬೆಳಗಾವಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆಗೆ ಚಾಲನೆ

ಬೆಳಗಾವಿ: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭೀಕರ ಬರಗಾಲದಿಂದಾಗಿ ರೈತರು, ಜನರು, ದನ-ಕರುಗಳು ಸಂಕಷ್ಟಕ್ಕೀಡಾಗಿವೆ. ಮೋಡ ಬಿತ್ತನೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಗಳು ಕೇಳಿಬಂದಿವೆ. ಈ ನಡುವೆ ಬೆಳಗಾವಿ ಜಿಲ್ಲೆಯಲ್ಲಿ ಇಂದಿನಿಂದ Read more…

ಸಂಕಷ್ಟದಲ್ಲಿರುವ ರೈತರ ನೆರವಿಗೆ ಇಂದಿನಿಂದ 3 ದಿನ ಮೋಡ ಬಿತ್ತನೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬೆಳಗಾಂ ಶುಗರ್ಸ್ ಮುಂದಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೆ. 29ರಿಂದ 3 ದಿನಗಳ ಕಾಲ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. Read more…

BREAKING : ಬೆಳಗಾವಿಯಲ್ಲಿ ಮರಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ : 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ : ಬಸ್ ನ ಆಕ್ಸಲೇಟರ್ ಕಟ್ ಆಗಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಪರಿಣಾಮ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ Read more…

ಆಸ್ತಿಗಾಗಿ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣ ಅರೆಸ್ಟ್

ಬೆಳಗಾವಿ: ಆಸ್ತಿ ಆಸೆಗಾಗಿ ಸ್ವಂತ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ಪೊಲೀಸರು ಬಂಧಿಸಿದ್ದಾರೆ. ಸವದತ್ತಿ ತಾಲೂಕಿನ ಗೊರವನಕೊಳ್ಳ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅಣ್ಣ Read more…

SHOCKING NEWS: ನಾಲ್ಕು ತಿಂಗಳ ಮಗುವನ್ನು ನೆಲೆಕ್ಕೆಸೆದು ಕೊಂದ ಪೊಲೀಸ್ ಕಾನ್ಸ್ ಟೇಬಲ್

ಬೆಳಗಾವಿ: ಪೊಲೀಸ್ ಕಾನ್ಸ್ ಟೇಬಲ್ ಓರ್ವ ತನ್ನ ಮಗುವನ್ನೆ ನೆಲಕ್ಕೆಸೆದು ಕೊಂದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಬಾಳುಬಂಕಿ ಹಸುಗೂಸನ್ನೇ Read more…

ಸೈಕಲ್ ಏರಿ ಹಳ್ಳಿಗಳಿಗೆ ತೆರಳುವ ಮೂಲಕ ಜನರ ಸಂಕಷ್ಟ ಆಲಿಸುತ್ತಾರೆ ಈ ಉಪ ವಿಭಾಗಾಧಿಕಾರಿ….!

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದೇ ಸರ್ಕಾರಿ ನೌಕರರ ಕರ್ತವ್ಯವಾಗಿರುತ್ತದೆ. ಆದರೆ ಕೆಲ ನೌಕರರು ತೋರುವ ವರ್ತನೆಗಳಿಂದಾಗಿ ಜನಸಾಮಾನ್ಯರು ಬೇಸತ್ತಿದ್ದು, ಆದರೆ ಇದಕ್ಕೆ ಅಪವಾದವೆಂಬಂತೆ ಸರ್ಕಾರಿ ಉನ್ನತ ಅಧಿಕಾರಿಯೊಬ್ಬರು ಜನರ ಸಂಕಷ್ಟ Read more…

ಪೆಟ್ರೋಲ್ ಬಂಕ್ ಆವರಣದಲ್ಲೇ ಕಾರ್ ಗೆ ಬೆಂಕಿ: ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ

ಬೆಳಗಾವಿ: ಪೆಟ್ರೋಲ್ ಬಂಕ್ ಆವರಣದಲ್ಲಿಯೇ ಕಾರ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಪೆಟ್ರೋಲ್ ಬಂಕ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ. ಬೆಳಗಾವಿಯ ಕೊಲ್ಲಾಪುರ ವೃತ್ತದ Read more…

BIG NEWS: ಶಕ್ತಿ ಯೋಜನೆ ಎಫೆಕ್ಟ್; ಬಸ್ ನಿಲ್ಲಿಸದೇ ತೆರಳಿದ ಚಾಲಕ; ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ಬಸ್ ಮೇಲೆ ಕಲ್ಲುತೂರಾಟ

ಬೆಳಗಾವಿ: ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಗಳಲ್ಲಿ ಜನವೋ ಜನ.. ಬಸ್ ಗಳು ಫುಲ್ ರಶ್ ಆಗಿ ಓಡಾಡುತ್ತಿದ್ದು, ವಿದ್ಯಾರ್ಥಿಗಳು, ಹಿರಿಯ Read more…

ನಿವೃತ್ತ ಯೋಧನ ಬರ್ಬರ ಹತ್ಯೆ: ಚಾಕುವಿನಿಂದ ಕತ್ತು ಸೀಳಿ ಭಾವನನ್ನೇ ಹತ್ಯೆಗೈದ ಬಾಮೈದ

ಬೆಳಗಾವಿ: ಚಾಕುವಿನಿಂದ ಕತ್ತು ಸೀಳಿ ಬಾಮೈದನೊಬ್ಬ ಭಾವನನ್ನೇ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ವಿದ್ಯಾನಗರದಲ್ಲಿ ನಡೆದಿದೆ. ಮನೆಯಲ್ಲೇ ನಿವೃತ್ತ ಯೋಧ ಈರಗೌಡ ಟೋಪಗೋಳ(45) ಅವರನ್ನು ಬರ್ಬರವಾಗಿ Read more…

BIG NEWS: ಚಾಮರಾಜನಗರದ ಬಳಿಕ ಈಗ ಬೆಳಗಾವಿ ಸರದಿ; 15ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಬಂದ್

ಬೆಳಗಾವಿ: ರಾಜ್ಯದ ಒಂದೊಂದೇ ಜಿಲ್ಲೆಗಳಲ್ಲಿ ಸಾಲು ಸಾಲು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿದ್ದಂತೆ ಕಾಣುತ್ತಿಲ್ಲ. Read more…

BIG NEWS : ಗುತ್ತಿಗೆದಾರನ ಕಿರುಕುಳ ಆರೋಪ : ಬೆಳಗಾವಿ ಪಾಲಿಕೆಯ ಪೌರ ಕಾರ್ಮಿಕ ಆತ್ಮಹತ್ಯೆ

ಬೆಳಗಾವಿ : ಗುತ್ತಿಗೆದಾರನ ಕಿರುಕುಳಕ್ಕೆ ಬೇಸತ್ತು ಬೆಳಗಾವಿ ಪಾಲಿಕೆಯ ಪೌರ ಕಾರ್ಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೃತರನ್ನು ಶಶಿಕಾಂತ ಢವಳೆ(26) ಎಂದು ಗುರುತಿಸಲಾಗಿದೆ. ಶಶಿಕಾಂತ ಢವಳೆ Read more…

BREAKING : ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತ : ಕರೆಂಟ್ ಶಾಕ್ ನಿಂದ ತಂದೆ,ಮಗ ಸ್ಥಳದಲ್ಲೇ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಕರೆಂಟ್ ಶಾಕ್ ನಿಂದ ತಂದೆ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ Read more…

ಮದುವೆ ಮನೆಯಲ್ಲಿ ಊಟ ಮಾಡಿ ದೃಷ್ಟಿ ಕಳೆದುಕೊಂಡ ವ್ಯಕ್ತಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಕಲುಷಿತ ಆಹಾರ ಸೇವಿಸಿದ ವ್ಯಕ್ತಿಯೊಬ್ಬ ದೃಷ್ಟಿ ಕಳೆದುಕೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. Read more…

BREAKING : ಬೆಳಗಾವಿಯಲ್ಲಿ ನಡುರಸ್ತೆಯಲ್ಲೇ ಯುವಕನ ಬರ್ಬರ ಹತ್ಯೆ!

ಬೆಳಗಾವಿ : ಬೆಳಗಾವಿಯಲ್ಲಿ ತಡರಾತ್ರಿ ನಡುರಸ್ತೆಯಲ್ಲೇ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿಯ ಶಿವಬಸವನಗರದಲ್ಲಿ ಯುವಕನನ್ನು ಮೂವರು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಹತ್ಯೆ ಮಾಡಿದ್ದಾರೆ. Read more…

ಕಳ್ಳರೆಂದು ಭಾವಿಸಿ ಮೂವರನ್ನು ಕರೆಂಟ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು…!

ಬೆಳಗಾವಿ: ಕಳ್ಳರೆಂದು ತಪ್ಪಾಗಿ ತಿಳಿದು ಮೂವರು ಯುವಕರನ್ನು ಕರೆಂಟ್ ಕಂಬಕ್ಕೆ ಕಟ್ಟಿ ಹಾಕಿ ಗ್ರಾಮಸ್ಥರು ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ Read more…

ಲೋಕಸಭಾ ಚುನಾವಣೆ; ಟಿಕೆಟ್ ಗಾಗಿ ಭಾರಿ ಲಾಭಿ; ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಬಿಜೆಪಿ ಮಾಜಿ ಎಂಎಲ್ ಸಿ

ಬೆಳಗಾವಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರು ಟಿಕೆಟ್ ಗಾಗಿ ಭಾರಿ ಲಾಭಿ ನಡೆಸುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು, ಶಾಸಕರು, ಮಾಜಿ ಪರಿಷತ್ ಸದಸ್ಯರು ಟಿಕೆಟ್ ಗಾಗಿ Read more…

ಲಿಫ್ಟ್ ನಲ್ಲಿ ಸಿಲುಕಿಕೊಂಡು ಸಚಿವ ಸತೀಶ್ ಜಾರಕಿಹೊಳಿ ಪುತ್ರನ ಪರದಾಟ

ಲಿಫ್ಟ್ ಮಧ್ಯದಲ್ಲಿ ನಿಂತುಕೊಂಡ ಕಾರಣ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಮತ್ತವರ ಬೆಂಬಲಿಗರು ಪರದಾಡಿರುವ ಘಟನೆ ಇಂದು ಬೆಳಗಾವಿಯಲ್ಲಿ ನಡೆದಿದೆ. ರಾಹುಲ್ ನಾಗರಪಂಚಮಿ ಪ್ರಯುಕ್ತ Read more…

BIGG NEWS : ರಾಜ್ಯ ರಾಜಕಾರಣದ ಬಗ್ಗೆ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದ ಕೋಡಿಮಠಶ್ರೀ!

ಬೆಂಗಳೂರು : ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಮತ್ತೊಂದು ಭವಿಷ್ಯ ನುಡಿದಿದ್ದು, ಸರ್ಕಾರಕ್ಕೆ‌ ತೊಂದರೆಯಿಲ್ಲ‌‌. ಪಕ್ಷಾಂತರ ಬಗ್ಗೆಯೂ‌ ಚುನಾವಣೆ ಪೂರ್ವವೇ ಹೇಳಿದ್ದೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಬೀದಿನಾಯಿಗಳ ದಾಳಿಗೆ 5 ಮೇಕೆಗಳು ಬಲಿ

ಬೆಳಗಾವಿ: ಬೀದಿನಾಯಿಗಳು ಮಕ್ಕಳು, ಹಿರಿಯರ ಮೇಲೆ ಮಾತ್ರವಲ್ಲ, ದನ ಕರು, ಕುರಿ, ಮೇಕೆಗಳ ಮೇಲೂ ದಾಳಿ ನಡೆಸಿದ್ದು, ಬೀದಿನಾಯಿಗಳ ದಾಳಿಗೆ ಐದು ಮೇಕೆಗಳು ಬಲಿಯಾಗಿರುವ ಘಟನೆ ನಡೆದಿದೆ. ಬೆಳಗಾವಿ Read more…

ರುಂಡ ಕತ್ತರಿಸಿ ಯುವಕನ ಕೊಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಕಾಡಿನಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಹಾರೂಗೇರಿಯ ಅಕ್ಬರ್ ಶಬ್ಬೀರ್ ಜಮಾದಾರ(21) ಕೊಲೆಯಾದ ಯುವಕ Read more…

BIGG NEWS : ಆ.27 ರಂದು `ಗೃಹಲಕ್ಷ್ಮಿ ಯೋಜನೆ’ ಚಾಲನಾ ಕಾರ್ಯಕ್ರಮ : ಸಿದ್ದತೆಗೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು :  ಮಹಿಳೆಯರ ಆರ್ಥಿಕ ಸಬಲೀಕರಣ ಧ್ಯೇಯದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ.2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಮಾನ್ಯ ಮುಖ್ಯಮಂತ್ರಿಗಳು ಆ.27 ರಂದು ಬೆಳಗಾವಿಯಲ್ಲಿ ಚಾಲನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...