alex Certify Belagavi | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತೊಂದು ಘನಘೋರ ದುರಂತ, ಬೋರ್ ವೆಲ್ ಗೆ ಬಿದ್ದ ಮಗು ಸಾವು; ಫಲಿಸದ ಪ್ರಾರ್ಥನೆ – ಜವಾರಾಯನನ್ನು ಗೆಲ್ಲದ ಕಂದ ಶರತ್ ಕೊನೆಯುಸಿರು

ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಬೋರ್ವೆಲ್ ದುರಂತ ಸಂಭವಿಸಿದೆ. ಬೋರ್ವೆಲ್ಲಿಗೆ ಬಿದ್ದಿದ್ದ ಮಗು ಮೃತದೇಹ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಆಲಖನೂರ ಗ್ರಾಮದ ಬಳಿ ಬೋರ್ ವೆಲ್ ನಲ್ಲಿ Read more…

BIG NEWS: ಬೋರ್ ವೆಲ್ ಗೆ ಬಿದ್ದ ಮತ್ತೊಂದು ಮಗು, 15 ಅಡಿ ಆಳದಲ್ಲಿರುವ ಮಗು ರಕ್ಷಣೆಗೆ ಬಿರುಸಿನ ಕಾರ್ಯಾಚರಣೆ

ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಬೋರ್ವೆಲ್ ದುರಂತ ಸಂಭವಿಸಿದೆ. ಎರಡೂವರೆ ವರ್ಷದ ಮಗುವೊಂದು ಬೋರ್ವೆಲ್ ಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಆಲಖನೂರ ಗ್ರಾಮದ ಬಳಿ ನಡೆದಿದೆ. Read more…

BIG BREAKING: ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ, ಬೋರ್ ವೆಲ್ ಗೆ ಬಿದ್ದ ಮಗು –ರಕ್ಷಣೆಗೆ ಹರಸಾಹಸ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಆಲಕನೂರ ಗ್ರಾಮದಲ್ಲಿ ಎರಡೂವರೆ ವರ್ಷದ ಮಗು ಬೋರ್ ವೆಲ್ ಗೆ ಬಿದ್ದಿದೆ. ಶರತ್ ಹಸಿರೇ ಎಂಬ ಎರಡೂವರೆ ವರ್ಷದ ಮಗು ಬೋರ್ವೆಲ್ Read more…

SHOCKING NEWS: ಬೆಚ್ಚಿ ಬೀಳಿಸುತ್ತೆ ಅಣ್ಣ-ತಮ್ಮಂದಿರ ಹೊಡೆದಾಟ; ಆಸ್ತಿಗಾಗಿ ಸಹೋದರನನ್ನು ಥಳಿಸಿ ಕಟ್ಟಡದಿಂದ ತಳ್ಳಿ ಹತ್ಯೆಗೆ ಯತ್ನ

ಬೆಳಗಾವಿ: ಆಸ್ತಿಗಾಗಿ ಅಣ್ಣ-ತಮ್ಮಂದಿರ ನಡುವಿನ ಜಗಳ ತಾರಕಕ್ಕೇರಿದ್ದು, ಸಹೋದರನನ್ನೇ ಹಿಗ್ಗಾಮುಗ್ಗಾ ಥಳಿಸಿ, ಕಟ್ಟಡದ ಮೇಲಿನಿಂದ ತಳ್ಳಿ ಹತ್ಯೆಗೆ ಯತ್ನಿಸಿರುವ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ. ಬಹುಮಹಡಿ ಕಟ್ಟಡಕ್ಕಾಗಿ ಶ್ರೀಧರ, Read more…

BIG NEWS: ಬೆಳಗಾವಿ ಜಿಲ್ಲೆಯಲ್ಲಿ 11 ದಿನ ಗಣೇಶೋತ್ಸವ ಆಚರಣೆಗೆ ಸಿಎಂ ಅನುಮತಿ

ಬೆಂಗಳೂರು: ರಾಜ್ಯದಲ್ಲಿ ಗಣೇಶೋತ್ಸವ ಆಚರಣೆಗೆ 5 ದಿನ ಮಾತ್ರ ಅವಕಾಶ ನೀಡಲಾಗಿದ್ದು, ಆದರೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ 11 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ರಾಜ್ಯ ಸರ್ಕಾರ ಅನುಮತಿ Read more…

BIG BREAKING: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ವಿಜಯ ಪತಾಕೆ ಹಾರಿಸಿದ ಬಿಜೆಪಿ; ಎಂಇಎಸ್ ಗೆ ತೀವ್ರ ಮುಖಭಂಗ

ಬೆಳಗಾವಿ: ಕುಂದಾನಗರಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಂಇಎಸ್ ಗೆ ತೀವ್ರ ಮುಖಭಂಗವಾಗಿದ್ದು, ಬಿಜೆಪಿ ವಿಜಯ ಪತಾಕೆ ಹಾರಿಸಿದೆ. ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 30 ವಾರ್ಡ್ ಗಳಲ್ಲಿ Read more…

BIG NEWS: ಬೆಳಗಾವಿ ಮಹಾನಗರ ಪಾಲಿಕೆ ಬಹುತೇಕ ಬಿಜೆಪಿ ಪಾಲಿಗೆ; 24 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು

ಬೆಳಗಾವಿ: ತೀವ್ರ ಕುತೂಹಲ ಮೂಡಿಸಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುತೇಕ ಬಿಜೆಪಿ ಗೆಲುವು ಸಾಧಿಸಿದೆ. ಎಂಇಎಸ್ ಗೆ ಮುಖಭಂಗವಾಗಿದೆ 24 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು Read more…

ಬಿಜೆಪಿ ಶಾಸಕ ದಂಪತಿ ಮೇಲೆ ಹೂವಿನ ಮಳೆ ಸುರಿಸಿದ ಪೊಲೀಸರಿಗೆ ಬಿಗ್ ಶಾಕ್: ನೋಟಿಸ್ ಜಾರಿ ಮಾಡಿದ ಎಸ್.ಪಿ.

ಬೆಳಗಾವಿ: ಶಾಸಕ ದಂಪತಿ ಮೇಲೆ ಪೊಲೀಸರು ಹೂವಿನ ಮಳೆ ಸುರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಮಾಡಲಾಗಿದೆ. ಶಾಸಕರ ನಿವಾಸದಲ್ಲಿ ಹುಟ್ಟುಹಬ್ಬ ಆಚರಿಸಿದ ಪೊಲೀಸ್ ಅಧಿಕಾರಿಗಳಿಗೆ Read more…

ಬೆಳಗಾವಿ ಸೇರಿ ರಾಜ್ಯದ 3 ಮಹಾನಗರ ಪಾಲಿಕೆಗೆ ಇಂದು ಚುನಾವಣೆ, ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ

ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳಿಗೆ ಇಂದು ಚುನಾವಣೆ ನಡೆಯಲಿದೆ. ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. Read more…

ಸಾಲಗಾರರ ಕಾಟ ತಾಳಲಾರದೆ ಫೇಸ್ ಬುಕ್ ಲೈವ್ ನಲ್ಲಿ ವಿಷ ಸೇವಿಸಿದ ರೈತ

ಕಳೆದ ವರ್ಷ ದೇಶಕ್ಕೆ ಬಂದು ಅಪ್ಪಳಿಸಿದ ಕೊರೊನಾ ಮಹಾಮಾರಿ ಎಲ್ಲ ವರ್ಗದ ಜನರ ಬದುಕನ್ನು ಕಂಗೆಡಿಸಿದೆ. ಅದರಲ್ಲೂ ಈ ಮೊದಲೇ ತೀವ್ರ ಸಂಕಷ್ಟದಲ್ಲಿದ್ದ ರೈತರ ಬದುಕು ಹೈರಾಣಾಗಿದೆ. ಸಾಲ Read more…

BIG BREAKING: ಮೈಸೂರು ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ; 15 ವರ್ಷದ ಬಾಲಕಿ ಮೇಲೆ ಅಟ್ಟಹಾಸ ಮೆರೆದ ಕಾಮುಕರು

ಬೆಳಗಾವಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆಯೇ ರಾಜ್ಯದಲ್ಲಿ ಇಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಆಗಸ್ಟ್ 23 ರಿಂದ 9-12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ-ಕಲೇಜುಗಳು ಆರಂಭವಾಗುತ್ತಿದ್ದು, ಬಿಎಂಟಿಸಿ ಬಸ್ ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸ್ Read more…

BIG NEWS: ಬಿಡುಗಡೆಯಾಗುತ್ತಿದ್ದಂತೆ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕ್

ಬೆಳಗಾವಿ: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಮತ್ತೆ ಕೇಸ್ ದಾಖಲಾಗಿದೆ. ಇಂದು ಬೆಳಗಾವಿ ಹಿಂಡಲಗಾ ಜೈಲಿನಿಂದ Read more…

BIG BREAKING: ವಿನಯ್ ಕುಲಕರ್ಣಿ ಬಿಡುಗಡೆ; ಹಿಂಡಲಗಾ ಜೈಲಿನಿಂದ ಹೊರಬಂದ ಮಾಜಿ ಸಚಿವನಿಗೆ ’ಕೈ’ ನಾಯಕರ ಭರ್ಜರಿ ಸ್ವಾಗತ

ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದು, ಹೊರಬಂದಿದ್ದಾರೆ. ವಿನಯ್ ಕುಲಕರ್ಣಿ Read more…

BIG NEWS: ಕೊರೋನಾ ಹೊತ್ತಲ್ಲೇ ಮತ್ತೊಂದು ಎಲೆಕ್ಷನ್

ಬೆಂಗಳೂರು: ಕೊರೋನಾ ಮೂರನೇ ಅಲೆ ಆತಂಕದ ನಡುವೆಯೇ ಮೂರು ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಮಾಡಲಾಗಿದೆ. ರಾಜ್ಯ ಚುನಾವಣಾ ಆಯೋಗ ಬೆಳಗಾವಿ, ಕಲಬುರಗಿ ಮತ್ತು ಹುಬ್ಬಳ್ಳಿ -ಧಾರವಾಡ ಮಹಾನಗರ Read more…

ಮಳೆ ಕಡಿಮೆಯಾದ್ರೂ ತಗ್ಗದ ಪ್ರವಾಹ: ಜಮೀನು, ಗ್ರಾಮ ಜಲಾವೃತ- ಊರು ತೊರೆದ ಗ್ರಾಮಸ್ಥರು

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ಕೃಷ್ಣಾ ನದಿಯ ನೀರು ನುಗ್ಗಿ ಬಿರಡಿ ಗ್ರಾಮ ಜಲಾವೃತಗೊಂಡಿದೆ. ಗ್ರಾಮದ ಸುಮಾರು 300 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಗ್ರಾಮದ ಜನ ಅಗತ್ಯವಸ್ತುಗಳನ್ನು Read more…

BREAKING: ಗ್ರಾಮ, ಜಮೀನುಗಳು ಜಲಾವೃತ; ‘ಕೃಷ್ಣಾ ಪ್ರವಾಹ’ದಿಂದ ಭಾರಿ ಅನಾಹುತ

ಬೆಳಗಾವಿ: ಕೃಷ್ಣಾ ನದಿ ಪ್ರವಾಹಕ್ಕೆ ದರೂರ ಸೇತುವೆ ಮುಳುಗಡೆಯಾಗಿದೆ. ಇಲ್ಲಿನ ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆಯಾಗಿ ಅವಾಂತರ Read more…

ಪ್ರವಾಹ ಸಂತ್ರಸ್ಥರಿಗೆ ನೆರವು: ಸಿಎಂ ಯಡಿಯೂರಪ್ಪ ಭರವಸೆ

ಬೆಳಗಾವಿ: ಬೆಳಗಾವಿ ಜಿಲ್ಲೆ 7 ತಾಲ್ಲೂಕುಗಳ 113 ಗ್ರಾಮಗಳಲ್ಲಿ ಪ್ರವಾಹದಿಂದ ಹಾನಿಯಾಗಿದ್ದು, ಹಲವೆಡೆ ಸಂತ್ರಸ್ಥರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಪ್ರವಾಹದಿಂದ ಹಾನಿಗೀಡಾದ Read more…

BIG NEWS: ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ; ಮತ್ತೊಮ್ಮೆ ಸುಳಿವು ನೀಡಿದ ಸಿಎಂ ಯಡಿಯೂರಪ್ಪ

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಸುದ್ದಿ, ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಳಗಾವಿಗೆ ತೆರಳಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ Read more…

BIG BREAKING: ನಾಳೆ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ

ಹಾಸನ: ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರೆಹಾನಿ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸದ್ದಾರೆ ಎಂದು ದೋಣಿಗಲ್ ನಲ್ಲಿ Read more…

SHOCKING NEWS: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶವವಾಗಿ ಪತ್ತೆ

ಬೆಳಗಾವಿ; ಕರಾವಳಿ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಈ ನಡುವೆ ನಿನ್ನೆ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಇಂದು ಶವವಾಗಿ Read more…

BIG BREAKING: ಹಳ್ಳ ದಾಟಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ

ಬೆಳಗಾವಿ: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ನಡುವೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ದುರಂತವೊಂದು ಸಂಭವಿಸಿದೆ. ಹಳ್ಳ ದಾಟುತ್ತಿದ್ದ Read more…

ಪಾಂಡ್ರಿ ನದಿ ಪ್ರವಾಹಕ್ಕೆ ಸಿಲುಕಿದ್ದ ರೈತನ ರಕ್ಷಣೆ

ಬೆಳಗಾವಿ: ಮರಾಷ್ಟ್ರದ ಪಶ್ಚಿಮ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತಿದ್ದು, ಇದರಿಂದಾಗಿ ಬೆಳಗಾವಿ ಜಿಲ್ಲೆಗಳ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಭೀತಿ Read more…

ಸೋದರರು ನೀರು ಪಾಲಾದ ಘಟನೆ, ಇವತ್ತು ಪತ್ತೆಯಾಯ್ತು ಮೂವರ ಮೃತದೇಹ

ಬೆಳಗಾವಿ: ಬಟ್ಟೆ ತೊಳೆಯಲು ಹೋಗಿ ನಾಲ್ವರು ಸೋದರರು ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಸೋದರರ ಮೃತದೇಹ ಪತ್ತೆಯಾಗಿದೆ. ನಿನ್ನೆ ಸಂಜೆ ಒಬ್ಬರು, ಇಂದು ಮೂವರ ಮೃತದೇಹಗಳನ್ನು Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ರಹಸ್ಯ: ರಾತ್ರಿ ತೋಟದ ಮನೆಗೆ ಪ್ರಿಯಕರನ ಕರೆಸಿಕೊಂಡ ಪತ್ನಿಯಿಂದಲೇ ಘೋರ ಕೃತ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿದ್ದು, ಪೊಲೀಸರ ತನಿಖೆಯಲ್ಲಿ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. 38 ವರ್ಷದ Read more…

BIG NEWS: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ಅಭಯ

ಬೆಳಗಾವಿ: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಘೋಷಣೆ ಮಾಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಕೋವಿಡ್ ನಿಯಂತ್ರಣಕ್ಕೆ Read more…

ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಸವದತ್ತಿ ‘ಯಲ್ಲಮ್ಮನ ಗುಡ್ಡ’

ಬೆಳಗಾವಿಯಿಂದ ಸುಮಾರು 98 ಕಿಲೋ ಮೀಟರ್ ದೂರದಲ್ಲಿರುವ, ಸವದತ್ತಿ ಪ್ರಸಿದ್ಧ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿಗೆ ಅಪಾರ ಸಂಖ್ಯೆಯ ಭಕ್ತರು ಭೇಟಿ ಕೊಡುತ್ತಾರೆ. ಧಾರವಾಡದಿಂದ ಸವದತ್ತಿ ಸುಮಾರು 35 Read more…

BIG NEWS: ಕೋವಿಡ್ ನಿಯಮ ಉಲ್ಲಂಘಿಸಿ ಹೋಮ-ಹವನ; ಶಾಸಕರನ್ನು ಹೊರತುಪಡಿಸಿ ನಾಲ್ವರ ವಿರುದ್ಧ FIR

ಬೆಳಗಾವಿ: ಕೊರೊನಾ ಸಾಂಕ್ರಾಮಿಕ ರೋಗ ಹೋಗಲಾಡಿಸಲು ಇತ್ತೀಚೆಗೆ ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಅಭಯ ಪಾಟೀಲ್ ಓಣಿ ಓಣಿಗಳಲ್ಲಿ ಹೋಮ ಮಾಡಿಸಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದರು. ಆದರೆ Read more…

ಕೊರೊನಾ ಓಡಿಸಲು ರಸ್ತೆ ರಸ್ತೆಗಳಲ್ಲಿ ಹೋಮ: ಶಿವಾಜಿ ಗಾರ್ಡನ್ ಸುತ್ತಮುತ್ತ 50 ಕಡೆ ಹೋಮ ಮಾಡಿಸಿದ ಬಿಜೆಪಿ ಶಾಸಕ

ಬೆಳಗಾವಿ: ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಗ್ರಾಮೀಣ ಭಾಗದಲ್ಲಿ ಸಾವು-ನೋವಿನ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ಬೆನ್ನಲ್ಲೇ ಜನ ಪ್ರತಿನಿಧಿಗಳೇ ಮೌಢ್ಯವನ್ನು ಬಿತ್ತಲು ಆರಂಭಿಸಿದ್ದಾರೆಯೇ ಎಂಬ ಅನುಮಾನವೂಂದು Read more…

ಕೋವಿಡ್ ನಿಂದ ಸಾವನ್ನಪ್ಪಿದ ತಾಯಿ; ನಾಲ್ಕೇ ದಿನಕ್ಕೆ ವೈದ್ಯ ಮಗನೂ ಕ್ರೂರಿ ಕೊರೊನಾಗೆ ಬಲಿ; ಕರುಳು ಹಿಂಡುತ್ತಿದೆ ಪತ್ನಿ-ಮಗುವಿನ ಕಣ್ಣೀರ ಕಥೆ

ಬೆಳಗಾವಿ: ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರುಗಳೇ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ತಾಯಿ ಕೊರೊನಾದಿಂದ ಮೃತಪಟ್ಟ ನಾಲ್ಕುದಿನಗಳಲ್ಲಿ ವೈದ್ಯ ಮಗನೂ ಸೋಂಕಿಗೆ ಬಲಿಯಾಗಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...