Tag: Belagavi

ಸಿದ್ಧರಾಮಯ್ಯ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆಯೇ ಭಿನ್ನಮತ ಸ್ಪೋಟ

ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆ ಭಿನ್ನಮತ ಸ್ಫೋಟಗೊಂಡಿದ್ದು, ರಾಮದುರ್ಗ ಕ್ಷೇತ್ರದಿಂದ…

BIG NEWS: ಪ್ರಧಾನಿ ಮೋದಿ ಸರ್ಕಾರದಿಂದ ಬೆಲೆ ಏರಿಕೆಯ ಬರೆ; ರೈತರ ರಕ್ತ ಹೀರಿ ಸುಳ್ಳು ಹೇಳಿ ಓಡಾಡುತ್ತಿರುವ ಮೋದಿ; ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ; ದೇಶಾದ್ಯಂತ ಅಗತ್ಯ ವಸ್ತುಗಳ ಬೆಲೆ ಏರುತ್ತಿದೆ. ಅಡುಗೆ ಸಿಲಿಂಡರ್ ದರವನ್ನು ಮತ್ತೆ 50 ರೂಪಾಯಿ…

BIG NEWS: ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭ; ಹಿಂದೂಸ್ತಾನದ ಎಲ್ಲ ರೈತರನ್ನು ಬೆಳಗಾವಿ ಜೊತೆ ಬೆಸೆಯಲಾಗಿದೆ; ಪ್ರಧಾನಿ ಮೋದಿ

ಬೆಳಗಾವಿ: ಬೆಳಗಾವಿಗೆ ಬರುವುದು ಯಾವುದೇ ತೀರ್ಥಯಾತ್ರೆಗಿಂತ ಕಡಿಮೆಯಿಲ್ಲ. ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರ ಪುಣ್ಯಭೂಮಿಯಿದು.…

BIG NEWS: ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ

ಬೆಳಗಾವಿ: ಕುಂದಾನಗರಿ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್ ಶೋ ನಡೆಸಿದ್ದು,…

BIG NEWS: ಬೆಳಗಾವಿಗೆ ಲಗ್ಗೆಯಿಟ್ಟ ಪ್ರಧಾನಿ ಮೋದಿ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದಿಂದ ಕುಂದಾನಗರಿ ಬೆಳಗಾವಿಗೆ ತೆರಳಿದ್ದು, ಮತ ಬೇಟೆಗೆ ಸಜ್ಜಾಗಿದ್ದಾರೆ. ಶಿವಮೊಗ್ಗ…

ಕಟ್ಟಡ ಕಾರ್ಮಿಕ, ಆಟೋ ಚಾಲಕ, ಪೌರಕಾರ್ಮಿಕ ಮಹಿಳೆ ಸೇರಿ 5 ಕಾಯಕ ಯೋಗಿಗಳಿಂದ ಪ್ರಧಾನಿ ಮೋದಿಗೆ ಸ್ವಾಗತ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಿ…

ಮೋದಿ ಸ್ವಾಗತಕ್ಕೆ ಶಿವಮೊಗ್ಗ ಸಜ್ಜು: 2 ಲಕ್ಷ ಜನ ಭಾಗಿ ನಿರೀಕ್ಷೆ

ಶಿವಮೊಗ್ಗ: ಪ್ರಧಾನಿ ಮೋದಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ದು, ಸಕಲ ಸಿದ್ದತೆಯೊಂದಿಗೆ ಶಿವಮೊಗ್ಗ ನಗರ…

ರಾಜ್ಯದಲ್ಲಿಂದು ಮೋದಿ ಹವಾ: ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ, ಬೆಳಗಾವಿಯಲ್ಲಿ ರೈತರ ಖಾತೆಗೆ ಹಣ ಜಮಾ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಮತ್ತು ಬೆಳಗಾವಿಗೆ ಭೇಟಿ…

ಪ್ರಧಾನಿ ಮೋದಿ ಭೇಟಿ ಹಿನ್ನಲೆ: ನಾಳೆ ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆ ಮುಂದೂಡಿಕೆ

ಬೆಳಗಾವಿ: ನಾಳೆ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ…

ಸೋಮವಾರ ರಾಜ್ಯಕ್ಕೆ ಮೋದಿ: ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟನೆ: ಬೆಳಗಾವಿಯಲ್ಲಿ ರೈತರ ಖಾತೆಗೆ ಹಣ ಜಮಾ

ಬೆಂಗಳೂರು: ಫೆಬ್ರವರಿ 27ರಂದು ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:35ಕ್ಕೆ…