alex Certify Belagavi | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 74 ಪರ್ಸೆಂಟ್ ಇರುವ ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗಬೇಕು ಇಲ್ಲವಾದರೆ ಬಂಡಾಯ ಏಳುತ್ತೇನೆ: ರಮೇಶ್ ಜಾರಕಿಹೊಳಿ ಎಚ್ಚರಿಕೆ

ಬೆಳಗಾವಿ: ಹಿಂದುಳಿದ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡದಿದ್ದರೆ ನಾನು ಬಂಡಾಯ ಏಳುತ್ತೇನೆ ಎಂದು ಬಿಜೆಪಿ ಶಾಸಕ ರಮೇಶ್ ಜರಕಿಹೊಳಿ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿದ ರಮೇಶ್ Read more…

BIG NEWS: ಅಪರಾಧ ಕೃತ್ಯಗಳು ಕಡಿಮೆಯಾಗಲೆಂದು ದೇವರ ಮೊರೆಹೋದ ಪೊಲೀಸರು: ಬೆಳಗಾವಿ ಪೊಲೀಸ್ ಠಾಣೆಯಲ್ಲಿ ರಣಚಂಡಿಕಾ ಹೋಮ ನೆರವೇರಿಸಿದ ಠಾಣಾಧಿಕಾರಿ

ಬೆಳಗಾವಿ: ಅಪರಾಧಕೃತ್ಯಗಳು ಕಡಿಮೆಯಾಗಲೆಂದು ದೇವರ ಮೊರೆ ಹೋದ ಪೊಲೀಸರು ಪೊಲೀಸ್ ಠಾಣೆಯಲ್ಲಿಯೇ ಹೋಮ, ವಿಶೇಷ ಪೂಜೆಗಳನ್ನು ನೆರವೇರಿಸಿದ ವಿಚಿತ್ರ ಪ್ರಸಂಗ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಮಳಮಾರುತಿ ಠಾಣೆಯಲ್ಲಿ ಪೊಲೀಸರು Read more…

ಮಾಜಿ ಪ್ರಿಯತಮೆಯಿಂದ ಯುವಕನಿಗೆ ಗುಂಡೇಟು: ಮೂವರು ಪೊಲೀಸ್ ವಶಕ್ಕೆ

ಬೆಳಗಾವಿ: ಮಾಜಿ ಪ್ರಿಯತಮೆಯಿಂದ ಯುವಕನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಳಗಾವಿ ಪೊಲೀಸ್ ಆಯುಕ್ತ Read more…

BIG NEWS: ರಜೆ ಮೇಲೆ ಬಂದಿದ್ದ ಯೋಧ ಕೆರೆಗೆ ಹಾರಿ ಆತ್ಮಹತ್ಯೆ

ಬೆಳಗಾವಿ: ರಜೆಯ ಮೇಲೆ ಬಂದಿದ್ದ ಯೋಧನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ. ನರೇಶ್ ಯಲ್ಲಪ್ಪ ಆಗಸರ (28) Read more…

ಕೆರೆಗೆ ಉರುಳಿಬಿದ್ದ ಕಾರು: ದಂಪತಿ ದುರ್ಮರಣ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆರೆಗೆ ಉರುಳಿಬಿದ್ದ ಪರಿಣಾಮ ದಂಪತಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪುರ ರಸ್ತೆ ಬಳಿ Read more…

ಮರಕ್ಕೆ ಕ್ರೂಸರ್ ಡಿಕ್ಕಿ: ಸ್ಥಳದಲ್ಲೇ ಮೂವರು ಕಾರ್ಮಿಕರ ಸಾವು

ಬೆಳಗಾವಿ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 15 ಜನ ಗಾಯಗೊಂಡಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಹೊರವಲಯದಲ್ಲಿ Read more…

ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಬಸ್ ಚಾಲಕ ಅನುಮಾನಾಸ್ಪದವಾಗಿ ಸಾವು

ಬೆಳಗಾವಿ: ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೋಗಿದ್ದ ಬಸ್ ಚಾಲಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿಂಡಲಗಾದ ಸುಳಗಾ ಗ್ರಾಮದಲ್ಲಿ ನಡೆದಿದೆ. ಶಹಾಪುರದ ಬಶೀರ್ ಚಿಕ್ಕೋಡಿ ಮೃತ ದುರ್ದೈವಿ. ಸಾರಿಗೆ Read more…

ಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ: ಅಧಿಕೃತ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ. ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್: ಬೆಂಗಳೂರಿನಿಂದ ಬೆಳಗಾವಿಗೆ ಮೊದಲ ಸ್ಲೀಪರ್ ‌ʼವಂದೇ ಭಾರತ್ʼ ರೈಲು; ಇಲ್ಲಿದೆ ದರ ಸೇರಿದಂತೆ ಇತರ ವಿವರ

ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕದ ಮೊದಲ ʼವಂದೇ ಭಾರತ್ʼ ಸ್ಲೀಪರ್ ರೈಲು ಆರಂಭಕ್ಕೆ ಸಿದ್ದತೆ ನಡೆದಿದ್ದು, ಮುಂದಿನ ತಿಂಗಳಿನಿಂದ ಈ ರೈಲು Read more…

BIG NEWS: ಕಾರು ಅಡ್ಡಗಟ್ಟಿ 75 ಲಕ್ಷ ದರೋಡೆ ಪ್ರಕರಣ: ದೂರುದಾರನೇ ಪೊಲೀಸ್ ವಶಕ್ಕೆ

ಬೆಳಗಾವಿ: ಕಾರು ಅಡ್ಡಗಟ್ಟಿ 75 ಲಕ್ಷ ಹಣದೊಂದಿಗೆ ಕಾರಿನ ಸಮೇತ ದುಷ್ಕರ್ಮಿಗಳು ಪರಾರಿಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಹೈವೆಯಲ್ಲಿ ನ.15ರಂದು Read more…

BIG NEWS: ಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಸಭಾಪತಿ ಹೊರಟ್ಟಿ

ಧಾರವಾಡ: ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ 20ರ ವರೆಗೆ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬೆಳಗಾವಿ ದರೋಡೆ ಪ್ರಕರಣಕ್ಕೆ ಹೊಸ ತಿರುವು: ದೂರುದಾರ ಸೇರಿ ಮೂವರು ವಶಕ್ಕೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಿನ್ನಾಭರಣ ವ್ಯಾಪಾರಿಯ ಕೋಟ್ಯಂತರ ರೂಪಾಯಿ ನಗದು ಸಮೇತ ಕಾರ್ ದರೋಡೆಯಾಗಿದ್ದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BIG NEWS: ಡಿ. 9 ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20ರವರೆಗೆ ನಡೆಸಲು ಸರ್ಕಾರ ನಿರ್ಧರಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಅಧಿವೇಶನ Read more…

BREAKING: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ವೇಶ್ಯಾವಾಟಿಕೆ ಆರೋಪದ ಮೇಲೆ ಮಹಿಳೆ ಬಟ್ಟೆ ಹರಿದು ಹಲ್ಲೆ

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಸಾರ್ವಜನಿಕವಾಗಿ ಮಹಿಳೆಯ ಬಟ್ಟೆಯನ್ನು ಹರಿದು ಹಾಕಿ ಹಲ್ಲೆ ನಡೆಸಲಾಗಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ಅಮಾನವೀಯ ಘಟನೆ ನಡೆದಿದೆ. ಮಗಳು ವೇಶ್ಯಾವಾಟಿಕೆ ಮಾಡುತ್ತಿದ್ದಾಳೆ Read more…

BREAKING NEWS: ಗ್ರಾಮ ಲೆಕ್ಕಾಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ: ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಡವಳೇಶ್ವರ ಮನೆ Read more…

BIG NEWS: ಬೆಳಗಾವಿಯ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ: ಓರ್ವ ಯುವಕ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲುಕಿನ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಓರ್ವ ಯುವಕ ಬಲಿಯಾಗಿರುವ ಘಟನೆ ನಡೆದಿದೆ. ಖಾನಾಪುರದ ಹಲಸಿ ಬೇಕವಾಡ ರಸ್ತೆಯ Read more…

BIG NEWS: ಆರ್ಮಿ ಸೆಲೆಕ್ಷನ್ ಗಾಗಿ ಓಪನ್ ರ್ಯಾಲಿ: ಹರಿದುಬಂದ ಅಭ್ಯರ್ಥಿಗಳು; ನೂಕಾಟ ತಳ್ಳಾಟಕ್ಕೆ ಇಬ್ಬರಿಗೆ ಗಾಯ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯ ಮರಾಠಾ ರೆಜಿಮೆಂಟ್ ನಲ್ಲಿ ಆರ್ಮಿ ನೇಮಕಾತಿಗಾಗಿ ಓಪನ್ ರ್ಯಾಲಿ ಆಯೋಜಿಸಲಾಗಿದ್ದು, ರಾಜ್ಯ ಹೊರ ರಾಜ್ಯಗಳಿಂದ ಯುವಕರ ದಂದೇ ಹರಿದು ಬಂದಿದೆ. ಮರಾಠಾ ರೆಜಿಮೆಂಟ್ Read more…

ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಬೆಂಕಿ ಇಟ್ಟ ದುಷ್ಕರ್ಮಿಗಳು

ಬೆಳಗಾವಿ: ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು ಬೆಂಕಿ ಇಟ್ಟ ಘಟನೆ ಬೆಳಗಾವಿ ಜಿಲ್ಲೆಯ ಕಲಕಾಂಬ ಗ್ರಾಮದಲ್ಲಿ ನಡೆದಿದೆ. ಕಲಕಾಂಬ ಗ್ರಾಮ ಪಂಚಾಯಿತಿ ಕಟ್ಟಡದೊಳಗೆ Read more…

ತಹಶೀಲ್ದಾರ್ ಕಚೇರಿಯಲ್ಲಿ SDA ಆತ್ಮಹತ್ಯೆ ಪ್ರಕರಣ: ಸಾವಿಗೆ ತಹಶೀಲ್ದಾರ್ ಹಾಗೂ ಸಚಿವೆ ಹೆಬ್ಬಾಳ್ಕರ್ ಪಿಎ ಕಾರಣ ಎಂದು ಮೆಸೇಜ್ ಮಾಡಿದ್ದ ನೌಕರ

ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆಗೂ ಮುನ್ನ ಎಸ್ ಡಿಎ ರುದ್ರಣ್ಣ ತನ್ನ ಸಾವಿಗೆ ತಹಶೀಲ್ದಾರ್ ಹಾಗೂ Read more…

BREAKING NEWS: ತಹಶೀಲ್ದಾರ್ ಕಚೇರಿಯಲ್ಲಿಯೇ SDA ಆತ್ಮಹತ್ಯೆಗೆ ಶರಣು

ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲಿಯೇ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾಗಿರುವ ಎಸ್ ಡಿಎ. ತಹಶೀಲ್ದಾರ್ ಬಸವರಾಜ್ ನಾಗರಾಳ ಅವರ ಕೊಠಡಿಯಲ್ಲಿಯೇ ಫ್ಯಾನ್ Read more…

ದುಷ್ಕರ್ಮಿಗಳ ದಾಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಬೆಳಗಾವಿ: 13ಕ್ಕೂ ಹೆಚ್ಚು ದುಷ್ಕರ್ಮಿಗಳು ದಾಳಿ ನಡೆಸಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಆಶ್ರಯ ಕಾಲೋನಿ ಶಾಲಾ ಮೈದಾನದ Read more…

BREAKING: ಕುಡುಗೋಲು, ಬಿಯರ್ ಬಾಟಲಿಯಿಂದ ಹೊಡೆದು ಯುವಕನ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ಹಳೆ ವೈಷಮ್ಯದ ಹಿನ್ನಲೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರವಿ ತಿಮ್ಮನ್ನವರ(23) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಬರ್ಬರವಾಗಿ Read more…

ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನ ಆಚರಿಸಿದ್ದ ನಾಡದ್ರೋಹಿ ಎಂಇಎಸ್ ನ 46 ನಾಯಕರ ಮೇಲೆ ಕೇಸ್ ದಾಖಲು

ಬೆಳಗಾವಿ: ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಿ, ಪ್ರತಿಭಟನೆ ನಡೆಸಿದ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿಯ 46 ಮುಖಂಡರು ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. Read more…

BIG NEWS: ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹಿಂಡಲಗಾ ಗಣಪತಿ ದೇವಸ್ಥಾನದ ಬಳಿಯ ಕೆರೆಯಲ್ಲಿ ನಡೆದಿದೆ. ಕವಿತಾ ಬಸಂತ್ Read more…

ರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಮಾರಣಾಮ್ತಿಕ ಹಲ್ಲೆ ನಡೆಸಿರುವ ಘಟನೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಸೋಷಿಯಲ್ ಕ್ಲಬ್ ಬಳಿ ಈ Read more…

ಎಲ್ಲಾ ಆಸ್ತಿ ತನ್ನ ಹೆಸರಿಗೆ ಬರೆಸಿಕೊಂಡ ಅಣ್ಣ: ಜಮೀನಿನಲ್ಲಿ ಪಾಲು ಕೇಳಿದ್ದಕ್ಕೆ ತಮ್ಮನ ಕುಟುಂಬದವರ ಮೇಲೆ ಹಲ್ಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಅಲಕನೂರು ಬಳಿ ಜಮೀನಿನಲ್ಲಿ ಬಾಲು ಕೇಳಿದ್ದಕ್ಕೆ ತಮ್ಮನ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದೆ. ಅಲಕನೂರು ಗ್ರಾಮದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. Read more…

ಕುಡಿತದ ಚಟಕ್ಕೆ ಹಣ ಕೊಟ್ಟಿಲ್ಲ ಎಂದು ತಂದೆಯನ್ನೇ ಕೊಲೆಗೈದ ಮಗ

ಬೆಳಗಾವಿ: ಕುಡಿತದ ದಾಸನಾಗಿದ್ದ ಮಗ ತನ್ನ ತಂದೆಯನ್ನೇ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದಲ್ಲಿ ನಡೆದಿದೆ. ಮದ್ಯ ಸೇವನೆಗೆ ಹಣ ಕೊಟ್ಟಿಲ್ಲ ಎಂದು ಕೋಪಗೊಂಡ Read more…

SHOCKING NEWS: ಮೂರು ತಿಂಗಳಲ್ಲಿ 41 ಶಿಶುಗಳು ಸಾವು: ಬೆಳಗಾವಿ ಜಿಲ್ಲಾಸ್ಪತ್ರೆಯ ಮತ್ತೊಂದು ದುರಂತ ಬಯಲು

ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆ-ಬಿಮ್ಸ್ ನ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಮೂರು ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬರೋಬ್ಬರಿ 41 ಶಿಸುಗಳು ಸಾವನ್ನಪ್ಪಿದ್ದು, ಜಿಲ್ಲೆಯ ಜನರು ಆತಂಕಕ್ಕೀಡಾಗಿದ್ದಾರೆ. 41 ಶಿಶುಗಳು ಆಸ್ಪತ್ರೆಯಲ್ಲಿ Read more…

ಕಿತ್ತೂರು ಇತಿಹಾಸ ಅಧ್ಯಯನ ಕೇಂದ್ರ ವಿಜಯಪುರದಿಂದ ಬೆಳಗಾವಿಗೆ ಸ್ಥಳಾಂತರ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಕಿತ್ತೂರು ಉತ್ಸವ-2024 ಹಾಗೂ ಚನ್ನಮ್ಮನ ವಿಜಯೋತ್ಸವದ 200 ನೇ ವರ್ಷದ  ಆಚರಣೆಯನ್ನು ಈ ಬಾರಿ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಕಿತ್ತೂರಿನ ಇತಿಹಾಸವನ್ನು ರಾಜ್ಯಕ್ಕೆ ಸೀಮಿತಗೊಳಿಸದೇ ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಬೇಕಿದೆ ಎಂದು Read more…

BREAKING : ಬೆಳಗಾವಿಯಲ್ಲಿ ಘೋರ ಘಟನೆ : ಕಾಲೇಜು ಕಟ್ಟಡದಿಂದ ಬಿದ್ದು ಪಿಯು ವಿದ್ಯಾರ್ಥಿನಿ ಸಾವು..!

ಬೆಳಗಾವಿ: ಕಾಲೇಜಿನ ಮೊದಲ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ. ಆಫ್ರಿನ್ ಜಾಮದಾರ್ (17) ಮೃತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...