alex Certify bellary | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೆಎಂಎಫ್ ಕಚೇರಿ ಮುಂದೆ ವಾಮಾಚಾರ!

ಬಳ್ಳಾರಿ: ಬಳ್ಳಾರಿಯ ಕೆಎಂಎಫ್ ಕಚೇರಿ ಮುಂದೆಯೇ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಕೆಎಂಎಫ್ ಆಡಳಿತ ಕಚೇರಿ ಮುಂಭಾಗವೇ ನಿಂಬೆಹಣ್ಣು, ಕುಂಕುಮ, ಕುಂಬಳಕಾಯಿ, ಮಣ್ಣಿನ ಮಡಿಕೆ ಮೊದಲಾದ ವಸ್ತುಗಳನ್ನು ಇಟ್ಟು Read more…

ಗಮನಿಸಿ: ಜ.5 ರಂದು ಬಳ್ಳಾರಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ ಗ್ರಾಮೀಣ ವ್ಯಾಪ್ತಿಯ 220/110/ 11ಕೆ.ವಿ ಮಾರ್ಗದ ಎಫ್-37 ಮತ್ತು ಎಫ್-38 ಕೈಗಾರಿಕಾ ಫೀಡರ್‌ಗಳ ಹೆಚ್ಚುವರಿ ಭಾರವನ್ನು ಎಫ್-71 ಹರಗಿನದೋಣಿ ಎನ್‌ಜೆವೈ ಫೀಡರ್ ಮೇಲೆ ವರ್ಗಾಹಿಸುವ ಕಾಮಗಾರಿಯನ್ನು ತುರ್ತಾಗಿ Read more…

BIG NEWS: ಬಳ್ಳಾರಿಯಲ್ಲಿ 8 ತಿಂಗಳಲ್ಲಿ 23 ಬಾಣಂತಿಯರು ಸಾವು: ಆಘಾತಕಾರಿ ಮಾಹಿತಿ ಬಹಿರಂಗ

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಐವರು ಬಾಣಂತಿಯರ ಸಾವು ಪ್ರಕರಣ ತೀವ್ರ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಮತ್ತೊಂದು ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಬಳ್ಳಾರಿಯಲ್ಲಿ ಕಳೆದ 8 Read more…

BREAKING NEWS: ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬರುತ್ತಿದ್ದ ವೈದ್ಯ ಸಸ್ಪೆಂಡ್

ಬಳ್ಳಾರಿ: ವೈದ್ಯ ಮಹಾಶಯನೊಬ್ಬ ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬರುತ್ತಿದ್ದನಲ್ಲದೇ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಹಗೂ ರೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ Read more…

21ನೇ ಶತಮಾನದ ಮೆಡಿಕಲ್ ಸೈನ್ಸ್ ಯುಗದಲ್ಲಿ ಬಾಣಂತಿಯರ ಸಾವು ನಾಚಿಕೆಗೇಡು: ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಆರ್ಥಿಕ, ಬೌದ್ಧಿಕವಾಗಿ ದಿವಾಳಿಯಾಗಿದೆ. ಸರ್ಕಾರದ ಬೊಕ್ಕಸ ಬರಿದಾಗಿದೆ. ಗುಣಮಟ್ಟದ ಔಷಧಿ ಖರೀದಿ ಮಾಡಲೂ ದುಡ್ಡಿಲ್ಲದೇ ಕಳಪೆ ಔಷಧಿ ಪೂರೈಕೆ ಕಂಪನಿಗಳಿಂದ ಖರೀದಿಸುತ್ತಿದೆ ಎಂದು ಕೇಂದ್ರ Read more…

BREAKING: ಬಾಣಂತಿಯರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಜಮೀರ್ ಅಹ್ಮದ್

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಸತಿ Read more…

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ: ಕಾರಣವಾಯ್ತಾ IV ಗ್ಲುಕೋಸ್? ತನಿಖಾ ವರದಿ ಮಾಹಿತಿ ಬಹಿರಂಗ

ಬಳ್ಳಾರಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಬಂಧಿಸಿದಂತೆ ತನಿಖಾ ತಂಡದ ವರದಿ ಬಹಿರಂಗವಾಗಿದ್ದು, ಬಾಣಂತಿಯರ ಸಾವಿಗೆ ಐವಿ (ಇಂಟ್ರಾವೆನಸ್ ದ್ರಾವಣ) ಗ್ಲುಕೋಸ್ ಕಾರಣ ಎಂದು Read more…

BREAKING NEWS: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ; ತನಿಖೆಗೆ ತಜ್ಞರ ಸಮಿತಿ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚನೆ ಮಾಡಿದೆ. ಡಾ.ಸವಿತಾ, ಡಾ.ಭಾಸ್ಕರ್, ಡಾ.ಹರ್ಷ ಅವರನ್ನೊಳಗೊಂದ ತಜ್ಞರ ಸಮಿತಿಯನ್ನು Read more…

BREAKING : ಬಳ್ಳಾರಿಯ ‘ಬಿಮ್ಸ್’ ಆಸ್ಪತ್ರೆಯಲ್ಲಿ ಮುಂದುವರೆದ ಬಾಣಂತಿಯರ ‘ಮರಣ ಮೃದಂಗ’ : ಹೆರಿಗೆ ಬಳಿಕ ಮತ್ತೋರ್ವ ಮಹಿಳೆ ಸಾವು.!

ಬಳ್ಳಾರಿ: ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣ ಮೃದಂಗ ಮುಂದುವರೆದಿದೆ. ಹೆರಿಗೆಗೆ ದಾಖಲಾಗಿದ್ದ ಮತ್ತೋರ್ವ ಮಹಿಳೆ ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಎರಡು ವಾರಗಳಲ್ಲಿ ಬಾಣಂತಿಯರ ಸಾವಿನ Read more…

BIG NEWS: ಶಂಕಿತ ಡೆಂಗ್ಯೂಗೆ 5 ವರ್ಷದ ಬಾಲಕ ಬಲಿ

ಬಳ್ಳಾರಿ: ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಮುಂದುವರೆದಿದೆ. ಶಂಕಿತ ಡೆಂಗ್ಯೂ ಸೋಂಕಿಗೆ 5 ವರ್ಷದ ಬಾಲಕ ಬಲಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ನಡೆದಿದೆ. 5 ವರ್ಷದ Read more…

ಕಳ್ಳರ ಜೊತೆ ಸೇರಿಕೊಂಡು ಲಕ್ಷ ಲಕ್ಷ ಕೊಳ್ಳೆ ಹೊಡೆದ ಹೆಡ್ ಕಾನ್ಸ್ ಟೇಬಲ್ ಅರೆಸ್ಟ್

ಬಳ್ಳಾರಿ: ಮೈಸೂರಿನಲ್ಲಿ ಕಳ್ಳರಿಗೆ ಸಾಥ್ ನೀಡಿದ್ದ ಹೆಡ್ ಕಾನ್ಸ್ ಟೇಬಲ್ ಬಂಧನಕ್ಕೀಡಾದ ಬೆನ್ನಲ್ಲೇ ಬಳ್ಳಾರಿಯಲ್ಲಿಯೂ ಇಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಳ್ಳರನ್ನು ಹಿಡಿಯಬೇಕಿದ್ದ ಪೊಲೀಸಪ್ಪನೇ ಕಳ್ಳನಾಗಿ ಲಕ್ಷ Read more…

BREAKING : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಹೊಸ ‘ಕೈದಿ ನಂಬರ್’ ನೀಡಿದ ಜೈಲಾಧಿಕಾರಿಗಳು.!

ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಹೊಸ ಕೈದಿ ನಂಬರ್ ನೀಡಲಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ Read more…

RTO ಕಚೇರಿ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ದಾಳಿ: ಲಕ್ಷ ಲಕ್ಷ ನಗದು, ಚಿನ್ನಾಭರಣ ಜಪ್ತಿ

ಬಳ್ಳಾರಿ: ಆರ್.ಟಿ.ಒ ಕಚೇರಿ ಸಿಬ್ಬಂದಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಲಕ್ಷ ಲಕ್ಷ ನಗದು ಹಣ, ಚಿನ್ನಾಭಾರಣಗಳನ್ನು ವಶಕ್ಕೆ ಪಡೆದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಮಾಹಿತಿ

ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆ. 13 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ನಗರದ ಹಳೆ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ Read more…

ಪಂಪ್ ಸೆಟ್ ತೆಗೆಯಲು ಹೋದಾಗ ದುರಂತ: ನದಿಯಲ್ಲಿ ಮುಳುಗಿ ರೈತ ದುರ್ಮರಣ

ಬಳ್ಳಾರಿ: ಪಂಪ್ ಸೆಟ್ ತೆಗೆಯಲು ಹೋಗಿದ್ದಾಗ ತುಂಗಭದ್ರಾ ನದಿಯಲ್ಲಿ ಮುಳುಗಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ನಂದಿಪುರ ಕ್ಯಾಂಪ್ ಗಡ್ಡೆ ಬಳಿ ನಡೆದಿದೆ. ಹೀರನಾಗಪ್ಪ Read more…

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಬಳ್ಳಾರಿ: ಮದುವೆಗೆ ಪೋಷಕರು ವಿರೋಧ ಮಾಡಿದ್ದಕ್ಕೆ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದಲ್ಲಿ ನಡೆದಿದೆ. ರಾಜು (23) ಹಾಗೂ ಪವಿತ್ರಾ (20) Read more…

ಬಳ್ಳಾರಿಯ MSPTC ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ

ಬಳ್ಳಾರಿ ತಾಲ್ಲೂಕಿನ ಜಾಲಿಬೆಂಚಿ ಕ್ರಾಸ್ ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಜಿಸಲ್ಪಟ್ಟ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ Read more…

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ನೇಮಕ

ಹೊಸಪೇಟೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ. ಸದ್ಯಕ್ಕೆ ಜಮೀರ್ ಅಹ್ಮದ್ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS: ದಾಖಲೆ ಇಲ್ಲದ 23 ಲಕ್ಷ ಹಣ, 450 ಗ್ರಾಂ ಚಿನ್ನ ಜಪ್ತಿ

ಬಳ್ಳಾರಿ: ದಾಖಲೆಯಿಲ್ಲದೇ ಸಂಗ್ರಹಿಸಿದ್ದ 23 ಲಕ್ಷ ಹಣವನ್ನು ಬಳ್ಳಾರಿಯಲ್ಲಿ ಬ್ರೂಸ್ ಪೇಟೆ ಪೊಲೀಸರು ಹಾಗೂ ಎಫ್ ಎಸ್ ಟಿ ಹಾಗೂ ವಿವಿಎಸ್ ಟಿ ತಂಡ ಜಂಟಿ ಕಾರ್ಯಾಚರಣೆ ನಡೆಸಿ Read more…

ಕೊಳಗಲ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ, ಕಲ್ಲುತೂರಾಟ; ಪರಿಸ್ಥಿತಿ ಉದ್ವಿಗ್ನ

ಬಳ್ಳಾರಿ: ದೇವರ ಮೂರ್ತಿ ಕೂರಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಕಲ್ಲುತೂರಾಟ ನಡೆಸಿರುವ ಘಟನೆ ಬಳ್ಳಾರಿಯ ಕೊಳಗಲ್ ಗ್ರಾಮದಲ್ಲಿ ನಡೆದಿದೆ. ಪವಾಡ ಪುರುಷ ಎರ್ರಿತಾತ ಸ್ವಾಮಿಯ Read more…

BREAKING NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಕೋಟಿ 60 ಲಕ್ಷ ಹಣ, ಚಿನ್ನಾಭರಣ ಜಪ್ತಿ

ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮಗಳ ಮೇಲೆ ಪೊಲೀಸರು ಹಾಗೂ ಚುನಾವಣಾ ಆಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಆದಾಗ್ಯೂ ಮತದಾರರಿಗೆ ಆಮಿಷವೊಡ್ಡುವ ನಿಟ್ಟಿನಲ್ಲಿ Read more…

ಸಾಂಬಾರು ಪಾತ್ರೆಗೆ ಬಿದ್ದು ಮಗು ಸಾವು

ಬಳ್ಳಾರಿ: ಸಾಂಬಾರು ಪಾತ್ರೆಗೆ ಬಿದ್ದು ಮಗು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಹೆಚ್‍ಕೆ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಮತ್ತು ಹುಲಿಗೆಮ್ಮ ದಂಪತಿಯ Read more…

BREAKING: ಅಭಿಮಾನಿ ಕಾಲಿನ ಮೇಲೆ ಹರಿದ ನಟ ಯಶ್ ಬೆಂಗಾವಲು ವಾಹನ

ಬಳ್ಳಾರಿ: ಅಭಿಮಾನಿಯ ಕಾಲಿನ ಮೇಲೆ ನಟ ಯಶ್ ಅವರ ಬೆಂಗಾವಲು ವಾಹನ ಹರಿದ ಘಟನೆ ಬಳ್ಳಾರಿಯ ಹೊರವಲಯದ ಬಾಲಾಜಿ ಕ್ಯಾಂಪ್ ನಲ್ಲಿ ನಡೆದಿದೆ. ಅಮೃತೇಶ್ವರ ಸ್ಫಟಿಕ ಲಿಂಗ ದೇವಸ್ಥಾನದ Read more…

BIG NEWS: 24 ಗಂಟೆ ಕಳೆದರೂ ನಿಲ್ಲದ ಇಡಿ ಪರಿಶೀಲನೆ; ಶಾಸಕ ಭರತ್ ರೆಡ್ಡಿ ನಿವಾಸದ ಮೇಲೆ ಮುಂದುವರೆದ ದಾಳಿ

ಬಳ್ಳಾರಿ: ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ದಾಳಿ ಮುಂದುವರೆದಿದೆ. ಭರತ್ ರೆಡ್ಡಿ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ಶನಿವಾರ Read more…

BREAKING NEWS: ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

ಬಳ್ಳಾರಿ: ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಬೆಳ್ಳಂ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, Read more…

BIG NEWS: ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಿಗೆ ಕೊರೊನಾ ಸೋಂಕು; 35 ಸಾವಿರ ಸಿಬ್ಬಂದಿಗಳಿಗೆ ಆತಂಕ

ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರೂಪಂತರಿ ವೈರಸ್ JN.1 ಆತಂಕವೂ ಹೆಚ್ಚಾಗಿದೆ. ಈ ನಡುವೆ ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಾರ್ಖಾನೆಯ Read more…

BIG NEWS: ಬಿಸಿಯೂಟ ತಯಾರಿಸುತ್ತಿದ್ದಾಗ ಕುಕ್ಕರ್ ಸ್ಫೋಟ; ಓರ್ವ ಮಹಿಳೆಗೆ ಗಂಭೀರ ಗಾಯ

ಬಳ್ಳಾರಿ: ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅನಾಹುತವೊಂದು ಸಂಭವಿಸಿದೆ. ಬೇಳೆ ಬೇಯಿಸಲೆಂದು ಇಟ್ಟಿದ್ದ ಕುಕ್ಕರ್ ಸ್ಫೋಟಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಸರ್ಕಾರಿ ಹಿರಿಯ Read more…

BIG NEWS: ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್; ಓರ್ವ ಆರೋಪಿ ಅರೆಸ್ಟ್; ಮೂವರಿಗಾಗಿ ಮುಂದುವರಿದ ಶೋಧ

ಬಳ್ಳಾರಿ: ಬಿ.ಕಾಂ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಿಗಾಗಿ ಪೊಲೀಸರು ಶೋಧ Read more…

BIG NEWS: ಡಿಎಆರ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಬಳ್ಳಾರಿ: ಡಿಎಆರ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. 25 ವರ್ಷದ ಪ್ರಕಾಶ್ ನಾಯ್ಕ್ ಆತ್ಮಹತ್ಯೆ ಮಡಿಕೊಂಡಿರುವ ಕಾನ್ಸ್ ಟೇಬಲ್. ಕಳೆದ ಒಂದು ವರ್ಷದ Read more…

SHOCKING NEWS: ಕರೆಂಟ್ ಶಾಕ್ ಗೆ ತುಂಡಾಗಿ ಬಿದ್ದ ಲೈನ್ ಮೆನ್ ರುಂಡ; ಕಂಬದಲ್ಲೇ ನೇತಾಡಿದ ದೇಹದ ಇನ್ನರ್ಧ ಭಾಗ

ಬಳ್ಳಾರಿ: ವಿದ್ಯುತ್ ಕಂಬ ಹತ್ತಿ ಲೈನ್ ದುರಸ್ತಿ ಮಾಡುತ್ತಿದ್ದಾಗ ದುರಂತ ಸಂಭವಿಸಿದ್ದು, ಕರೆಂಟ್ ಶಾಕ್ ಗೆ ಲೈನ್ ಮೆನ್ ನ ರುಂಡ-ಮುಂಡವೇ ಬೇರ್ಪಟ್ಟು ಬಿದ್ದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...