alex Certify bellary | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

`ಅಮೃತ ಭಾರತ್ ಸ್ಟೇಷನ್’ ಯೋಜನೆಯಡಿ ಪ್ರಧಾನಿ ಮೋದಿಯಿಂದ ಬಳ್ಳಾರಿ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಚಾಲನೆ

ಬಳ್ಳಾರಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಬಳ್ಳಾರಿ ರೈಲ್ವೆ ಸೇರಿದಂತೆ ಭಾರತೀಯ ರೈಲ್ವೆಯ 508 ರೈಲು Read more…

BIGG NEWS : ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗೆ ಇಳಿಸಲು ಸಾಧ್ಯವಿಲ್ಲ : ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಸಾಧ್ಯವಿಲ್ಲ. ಪಕ್ಷದಲ್ಲಿ ಯಾರ ಅಸಮಾಧನವಿಲ್ಲ ಎಂದು ಕ್ರೀಡಾ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು Read more…

3 ಚಿನ್ನದ ಪದಕ ಮುಡಿಗೇರಿಸಿಕೊಂಡ ಬಿಲ್ ಕಲೆಕ್ಟರ್ ಪುತ್ರಿ

ಬಳ್ಳಾರಿ: ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪುತ್ರಿಯೊಬ್ಬರು ಔದ್ಯೋಗಿಕ ರಸಾಯನ ಶಾಸ್ತ್ರ ಪದವಿಯಲ್ಲಿ 3 ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ಬಳ್ಳಾರಿಯ ಎಮ್ಮಿಗನೂರು Read more…

BIG NEWS: ಬಳ್ಳಾರಿಯನ್ನು ಮತ್ತೆ ಅಖಂಡ ಜಿಲ್ಲೆಯನ್ನಾಗಿ ಮಾಡಲು ಸಿದ್ಧ; ಸಚಿವ ನಾಗೇಂದ್ರ ಹೇಳಿಕೆ

ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನಾಗಿ ಮಾಡಲಾಗಿದ್ದು, ಈಗ ಮತ್ತೆ ಬಳ್ಳಾರಿ ಜಿಲ್ಲೆಯೊಂದಿಗೆ ವಿಜಯನಗರವನ್ನು ವಿಲೀನ ಮಾಡಲು ತಾವು ಸಿದ್ಧ ಎಂದು ಕ್ರೀಡಾ ಮತ್ತು ಯುವಜನ ಇಲಾಖೆ Read more…

BIG NEWS: ಭಾರಿ ಮಳೆಗೆ ಕುಸಿದ ಗೋಡೆ; ವ್ಯಕ್ತಿ ಸಾವು

ಬಳ್ಳಾರಿ: ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ಈ ದುರಂತ ನಡೆದಿದೆ. ಗಾದಿಲಿಂಗಪ್ಪ Read more…

BREAKING: ಸಚಿವ ಶ್ರೀರಾಮುಲುಗೆ ತೀವ್ರ ಮುಖಭಂಗ; ಬಳ್ಳಾರಿ ಗ್ರಾಮೀಣದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು

ಬಳ್ಳಾರಿ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ನಾಯಕರೇ ಸೋಲನುಭವಿಸಿದ್ದಾರೆ. ಸಾರಿಗೆ ಸಚಿವ ಬಿ.ಶ್ರೀರಾಮುಲು ತೀವ್ರ ಮುಖಭಂಗ ಅನುಭವಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವ ಶ್ರೀರಾಮುಲು ಸುಮಾರು 20 Read more…

BIG NEWS: ಬಳ್ಳಾರಿ ಸಮಾವೇಶದಲ್ಲೂ ಬಜರಂಗ ಬಲಿ ಅಸ್ತ್ರ ಪ್ರಯೋಗಿಸಿದ ಪ್ರಧಾನಿ ಮೋದಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬಳ್ಳಾರಿ: ವಿಧಾನಸಭಾ ಚುನಾವಣೆಗೆ ಕೇವಲ 5 ದಿನಗಳು ಮಾತ್ರ ಬಾಕಿಯಿದ್ದು, ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಗಣಿ ನಾಡು ಬಳ್ಳಾರಿಯಲ್ಲಿ ನಡೆದ Read more…

ಕಿರಿಯ ವಯಸ್ಸಿಗೆ ಮೇಯರ್ ಆಗಿ ಆಯ್ಕೆಯಾದ ಹೆಗ್ಗಳಿಕೆ ಹೊಂದಿದರೂ ಏರುವಂತಿಲ್ಲ ಸರ್ಕಾರಿ ಕಾರು….!

ಬುಧವಾರದಂದು ನಡೆದ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ತ್ರಿವೇಣಿ ಆಯ್ಕೆಯಾಗಿದ್ದಾರೆ. 23 ವರ್ಷದ ತ್ರಿವೇಣಿ ಈ ಮೂಲಕ ಮೇಯರ್ ಆಗಿ ಆಯ್ಕೆಯಾದ ಅತಿ ಕಿರಿಯ Read more…

BREAKING: ಚಲಿಸುತ್ತಿದ್ದ ಶಾಲಾ ಬಸ್ ನಲ್ಲಿ ಬೆಂಕಿ ಅವಘಡ

ಬಳ್ಳಾರಿ: ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ-ತೆಕ್ಕಲಕೋಟೆ ಬಳಿ ನಡೆದಿದೆ. ಸಿರುಗುಪ್ಪದ ವಿಶ್ವಜ್ಯೋತಿ ಶಾಲೆಗೆ ಸೇರಿದ ಬಸ್ ಇದಾಗಿದ್ದು, Read more…

BIG NEWS: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಭರತ್ ರೆಡ್ದಿಗೆ ಶಾಕ್; ಜೀವ ಬೆದರಿಕೆ ಆರೋಪ ಮಾಡಿದ ಇಬ್ಬರು ಮಹಿಳೆಯರು

ನವದೆಹಲಿ: ಬಳ್ಳಾರಿಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಭರತ್ ರೆಡ್ಡಿ ವಿರುದ್ಧ ಮಹಿಳೆಯರಿಬ್ಬರು ಜೀವ ಬೆದರಿಕೆ ಹಾಕಿದ ಆರೋಪ ಮಾಡಿದ್ದಾರೆ. ಅಲ್ಲದೇ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಟಿಕೆಟ್ ನೀಡದಂತೆ ಒತ್ತಾಯಿಸಿದ್ದಾರೆ. Read more…

ಅಪ್ಪ ಜೈಲು ಸೇರಲು ಕಾರಣವಾಯ್ತು 6 ವರ್ಷದ ಮಗಳು ನುಡಿದ ಸಾಕ್ಷ್ಯ….!

ಕುಡಿದ ಆಮಲಿನಲ್ಲಿ ತನ್ನ ತಾಯಿಯನ್ನು ಕೊಂದ ಹೆತ್ತವನಿಗೆ ಆರು ವರ್ಷದ ಮಗಳೇ ಶಿಕ್ಷೆ ಕೊಡಿಸಿದ್ದಾಳೆ. ಈ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ ಆಕೆ, ನ್ಯಾಯಾಧೀಶರ ಎದುರು ನುಡಿದ ಸಾಕ್ಷ್ಯದ ಪರಿಣಾಮ ಆಕೆಯ Read more…

BIG NEWS: ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಸಚಿವ ಶ್ರೀರಾಮುಲು

ಬಳ್ಳಾರಿ: ವಿಧಾನಸಭಾ ಚುನಾವಣಾ ಅಖಾಡ ಕ್ಷಣ ಕ್ಷಣಕ್ಕೂ ಕಾವೇರುತ್ತಿದ್ದು, ಅದರಲ್ಲಿಯೂ ಈ ಬಾರಿ ಬಳ್ಳಾರಿಯ ಕ್ಷೇತ್ರ ರಾಜ್ಯ ರಾಜಕಾರಣದಲ್ಲಿ ಭಾರಿ ಕೂತಹಲಕ್ಕೆ ಕಾರಣವಾಗಿದೆ. ಬಳ್ಳಾರಿ ನಗರದಿಂದ ಕೆ ಆರ್ Read more…

ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ರೆಡ್ಡಿ ಪಕ್ಷದಿಂದ ಭರ್ಜರಿ ಪ್ರಚಾರ; ನೂರು ಕಾರ್ಯಕರ್ತರಿಗೆ ಸಿಗಲಿದೆ ಬೈಕ್…!

  ಬಿಜೆಪಿಯಲ್ಲಿ ತಮಗೆ ಸೂಕ್ತ ಸ್ಥಾನಮಾನ ನೀಡಲಿಲ್ಲವೆಂಬ ಕಾರಣಕ್ಕೆ ಸೆಡ್ಡು ಹೊಡೆದು ‘ಕಲ್ಯಾಣ ರಾಜ್ಯ ಪ್ರಗತಿಪಕ್ಷ’ ಸ್ಥಾಪಿಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ, ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. Read more…

BIG NEWS: ಸಹೋದರ ಸೋಮಶೇಖರ್ ರೆಡ್ದಿ ವಿರುದ್ಧ ಪತ್ನಿ ಅರುಣಾಲಕ್ಷ್ಮಿಯನ್ನು ಕಣಕ್ಕಿಳಿಸಿದ ಜನಾರ್ಧನ ರೆಡ್ದಿ

ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ, ಬಳ್ಳಾರಿಯಲ್ಲಿ ತನ್ನ ಸಹೋದರ ಸೋಮಶೇಖರ್ ರೆಡ್ಡಿ ವಿರುದ್ಧವೇ ತೊಡೆ ತಟ್ಟಿದ್ದಾರೆ. ಬಳ್ಳಾರಿ ಕ್ಷೇತ್ರದಿಂದ ಕೆಆರ್ Read more…

BIG NEWS: ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ಸಹೋದರನಿಂದಲೇ ಅಪಸ್ವರ…!

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸಿದ್ದಾರೆ. ಅಲ್ಲದೆ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ Read more…

BIG NEWS: ಉದ್ಯಮಿ ಕೈಲಾಸ್ ವ್ಯಾಸ್ ಫ್ಲಾಟ್ ನಲ್ಲಿ ಮುಂದುವರೆದ ಐಟಿ ದಾಳಿ; ಮೂರು ದಿನಗಳಿಂದ ನಿರಂತರ ಶೋಧ

ಬಳ್ಳಾರಿ: ಬಳ್ಳಾರಿಯ ಕೈಗಾರಿಕೋದ್ಯಮಿ ಕೈಲಾಸ್ ವ್ಯಾಸ್ ರ ರಾಗಾ ಪೋರ್ಟ್ ಅಪಾರ್ಟ್ ಮೆಂಟ್ ಮೇಲೆ ಐಟಿ ದಾಳಿ ಮುಂದುವರೆದಿದ್ದು, ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ Read more…

BIG NEWS: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಾವುಟ ಬಿಡುಗಡೆ ಮಾಡಿದ ಜನಾರ್ಧನ ರೆಡ್ದಿ ಪತ್ನಿ; ಬಳ್ಳಾರಿಯಿಂದ ಸ್ಪರ್ಧೆ ಸಾಧ್ಯತೆ

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸುವ ಮೂಲಕ 2023ರ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿಯಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ Read more…

ಗಂಗಾವತಿಯಿಂದ ಕಣಕ್ಕಿಳಿಯಲಿದ್ದಾರಾ ಜನಾರ್ದನ ರೆಡ್ಡಿ ? ಹೊಸ ಮನೆ ಖರೀದಿಸಿ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದ ಮಾಜಿ ಸಚಿವ

ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯದಲ್ಲಿ ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಲು ಸಿದ್ಧತೆ ನಡೆಸಿದ್ದು, ಆದರೆ ಬಿಜೆಪಿಯಿಂದ ಅವರಿಗೆ ನಿರೀಕ್ಷಿತ ಪ್ರತಿಕ್ರಿಯೆ ದೊರೆಯುತ್ತಿಲ್ಲ. ಹೀಗಾಗಿ ಜನಾರ್ದನ ರೆಡ್ಡಿ Read more…

BIG NEWS: ಬೆಂಗಳೂರು, ಮೈಸೂರು ಬಳಿಕ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷ; ಭಯಭೀತರಾದ ಪಿಜಿ ವಿದ್ಯಾರ್ಥಿಗಳು

ಬಳ್ಳಾರಿ: ಬೆಳಗಾವಿ, ಮೈಸೂರು, ಬೆಂಗಳೂರು ಬಳಿಕ ಇದೀಗ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷವಾಗಿದೆ. ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಸಂಡೂರು ತಾಲೂಕಿನ Read more…

ಮಾಜಿ ಸಂಸದ ಕೋಳೂರು ಬಸವನಗೌಡ ಇನ್ನಿಲ್ಲ

ಮಾಜಿ ಸಂಸದ ಕೋಳೂರು ಬಸವನಗೌಡ ವಿಧಿವಶರಾಗಿದ್ದಾರೆ. 88 ವರ್ಷದ ಬಸವನಗೌಡ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ 2000ರಲ್ಲಿ ಆಯ್ಕೆಯಾಗಿದ್ದ ಅವರು, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿಯೂ Read more…

BIG NEWS: ಹುಲಿ ಬೇಟೆಗೆ ನಿಂತರೆ ಬೇಟೆ ಆಡೇ ಆಡುತ್ತೆ; ಮತ್ತೆ ಗುಡುಗಿದ ಜನಾರ್ಧನ ರೆಡ್ಡಿ

ಬಳ್ಳಾರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಳ್ಳಾರಿಯಲ್ಲಿ ಮತ್ತೆ ಅಬ್ಬರಿಸಿದ್ದಾರೆ. ಹುಲಿ ಬೇಟೆಗೆ ನಿಂತರೆ ಬೇಟೆ ಆಡೇ ಆಡುತ್ತೆ ಎಂದು ಗುಡುಗಿದ್ದಾರೆ. Read more…

‘ಭಾರತ್ ಜೋಡೋ’ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ರಾಮಾಯಣ ಪಾತ್ರಧಾರಿಗಳು…!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕೈಗೊಂಡಿರುವ ‘ಭಾರತ್ ಜೋಡೋ’ ಯಾತ್ರೆ ಕರ್ನಾಟಕ ಪ್ರವೇಶಿಸಿ ಈಗಾಗಲೇ 13 ದಿನ ಕಳೆದಿದ್ದು, ನಾಳೆ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಬೃಹತ್ Read more…

BIG NEWS: ಬಳ್ಳಾರಿಗೆ ಹೋಗಲು ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಸುಪ್ರೀಂ ಅನುಮತಿ

ನವದೆಹಲಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ವಿರುದ್ಧ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಗೆ ಹೋಗಲು ತಡೆ ನೀಡಿದ್ದ ಸುಪ್ರೀಂ ಕೋರ್ಟ್ ಇದೀಗ ಅನುಮತಿ ನೀಡಿದೆ. ಒಂದು ತಿಂಗಳು ಮಾತ್ರ Read more…

BIG NEWS: CBI ಅಧಿಕಾರಿಗಳು ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ; ಮಾಜಿ ಸಚಿವ ಜನಾರ್ಧನ ರೆಡ್ಡಿ ಆರೋಪ

ಬಳ್ಳಾರಿ: ಮಾಜಿ ಸಚಿವ ಜನಾರ್ಧನ ರೆಡ್ಡಿ ಸಿಬಿಐ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ಸಿಬಿಐ ಅಧಿಕಾರಿಗಳು ನನಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಜನಾರ್ಧನ Read more…

10 ವರ್ಷಗಳ ಹಿಂದೆ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಪರಿಹಾರ ಮೊತ್ತ ಹೆಚ್ಚಳ ಮಾಡಿ ‘ಸುಪ್ರೀಂ’ ಮಹತ್ವದ ಆದೇಶ

ಹತ್ತು ವರ್ಷಗಳ ಹಿಂದೆ ನಡೆದಿದ್ದ ಅಪಘಾತ ಪ್ರಕರಣ ಒಂದರಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಅಪಘಾತದಲ್ಲಿ ಕಾಲು ತುಂಡಾಗಿರುವ ಬಾಲಕಿಗೆ ನೀಡುವ ಪರಿಹಾರ ಮೊತ್ತವನ್ನು 53.7 ಲಕ್ಷ ರೂಪಾಯಿಗಳಿಗೆ Read more…

ಸಿದ್ದರಾಮಯ್ಯ ಸಿಎಂ ಆಗಲಿ ಎನ್ನುವ ಮೂಲಕ ಅಚ್ಚರಿ ಮೂಡಿಸಿದ ಸಚಿವ ಶ್ರೀರಾಮುಲು…!

ವಿಧಾನಸಭಾ ಚುನಾವಣೆಗೆ ಇನ್ನು ಹಲವು ತಿಂಗಳುಗಳು ಇರುವಂತೆಯೇ ಕಾಂಗ್ರೆಸ್ ನ ಕೆಲ ಶಾಸಕರು ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಹೇಳುವ ಮೂಲಕ ಗೊಂದಲಕ್ಕೆ ಕಾರಣರಾಗಿದ್ದರು. ದಾವಣಗೆರೆಯಲ್ಲಿ ನಡೆದ Read more…

BIG NEWS: ಕಲುಷಿತ ನೀರು ಸೇವನೆ; 10 ವರ್ಷದ ಬಾಲಕಿ ಬಲಿ; 20ಕ್ಕೂ ಹೆಚ್ಚು ಜನ ಅಸ್ವಸ್ಥ

ಬಳ್ಳಾರಿ: ರಾಯಚೂರಿನಲ್ಲಿ ಕಲುಷಿತ ನೀರು ದುರಂತ ಮಾಸುವ ಮುನ್ನವೇ ಇದೀಗ ಬಳ್ಳಾರಿಯಲ್ಲಿಯೂ ಅವಘಡ ಸಂಭವಿಸಿದ್ದು, ಕಲುಷಿತ ನೀರು ಸೇವಿಸಿ ಬಾಲಕಿಯೊಬ್ಬಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ Read more…

ಎದೆ ಝಲ್ ಎನಿಸುವಂತಿದೆ ಭೀಕರ ಅಪಘಾತ; ವೃದ್ಧೆಯ ಮೇಲೆಯೇ ಹರಿದ ಲಾರಿ; ಸ್ಥಳದಲ್ಲೇ ಉಸಿರು ಚೆಲ್ಲಿದ ಹಿರಿ ಜೀವ

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಚಕ್ರಕ್ಕೆ ಸಿಲುಕಿದ ವೃದ್ಧೆಯೊಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬಳ್ಳಾರಿಯ ಜಿಂದಾಲ್ ಕಾರ್ಖಾನೆ ಎದುರು ನಡೆದು ಹೋಗುತ್ತಿದ್ದ ವೃದ್ಧೆಯ Read more…

ನಾಯಿ ಜೊತೆ ಚಿತ್ರಮಂದಿರದಲ್ಲಿ ‘ಚಾರ್ಲಿ’ ವೀಕ್ಷಿಸಿದ ಡಾನ್ಸರ್…!

ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಆ ಬಳಿಕ ಚಿತ್ರದಲ್ಲಿನ Read more…

SHOCKING NEWS: ಬಸ್ ರಿಪೇರಿ ವೇಳೆ ದುರಂತ; ಗಂಟಲಿಗೆ ಸಿಲುಕಿದ ರಾಡ್, ಮೆಕಾನಿಕ್ ಸಾವು

ಬಳ್ಳಾರಿ: ಕೆ ಎಸ್ ಆರ್ ಟಿ ಸಿ ಬಸ್ ಡಿಪೋದಲ್ಲಿ ದುರಂತವೊಂದು ಸಂಭವಿಸಿದೆ. ಬಸ್ ರಿಪೇರಿ ಮಾಡುತ್ತಿದ್ದ ವೇಳೆ ತುಂಡಾದ ರಾಡ್ ಮೆಕಾನಿಕ್ ಗಂಟಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...