alex Certify bellary | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ MBBS ವಿದ್ಯಾರ್ಥಿ

ಬಳ್ಳಾರಿ: ವೈದ್ಯಕೀಯ ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬಳ್ಳಾರಿಯ ವಿಮ್ಸ್ ನಲ್ಲಿ ನಡೆದಿದೆ. ಶ್ರೇಯಸ್ ಜೋಶಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಶ್ರೇಯಸ್ ಹಾಸ್ಟೆಲ್ ನ ತನ್ನ Read more…

BIG NEWS: ಟ್ರ್ಯಾಕ್ಟರ್ – ಬೈಕ್ ನಡುವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಬಳ್ಳಾರಿ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ತಂದೆ ಹಾಗೂ ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರಗುಪ್ಪದ ಕೆಂಚನಗುಡ್ಡ ಬಳಿ ನಡೆದಿದೆ. Read more…

ಸ್ಮಶಾನದಲ್ಲಿ ಜೆಸಿಬಿ ಓಡಿಸಿದ ಸಚಿವ ಶ್ರೀರಾಮುಲು…!

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶ್ರೀರಾಮುಲು ಅಲ್ಲಿನ ಸ್ಮಶಾನ ಭೂಮಿಗಳ ಅಭಿವೃದ್ಧಿ ಮತ್ತು ಸ್ವಚ್ಛತೆ ಕುರಿತು ಕ್ರಮಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದ ಅವರು ಸ್ವತಃ Read more…

BIG NEWS: ಹಿಜಾಬ್ ವಿವಾದ; ಕಣ್ಣೀರಿಟ್ಟ ಗ್ರಂಥಪಾಲಕಿ; ಕಾಲೇಜು ಆವರಣದಲ್ಲಿ ಹೈಡ್ರಾಮಾ

ಬೀದರ್: ರಾಜ್ಯದ ವಿವಿಧ ಜಿಲ್ಲೆಗಳ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಯಾದಗಿರಿ, ಬಳ್ಳಾರಿ, ಶಿವಮೊಗ್ಗ, ಬೆಳಗಾವಿ ಸೇರಿದಂತೆ ಹಲವೆಡೆಗಳಲ್ಲಿ ಹಿಜಾಬ್ ಗಾಗಿ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಈ ನಡುವೆ Read more…

BIG NEWS: ಎರಡು ಕಾಲೇಜುಗಳ ವಿರುದ್ಧ FIR ದಾಖಲು

ಬಳ್ಳಾರಿ: ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಎರಡು ಕಾಲೇಜುಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಕಳೆದ ತಿಂಗಳು ಕೋವಿಡ್ ನಿಯಮ ಉಲ್ಲಂಘಿಸಿ ಎರಡು Read more…

ಜನಾರ್ದನ ರೆಡ್ಡಿ ರಾಜಕೀಯ ರೀ ಎಂಟ್ರಿಗೆ ಭರ್ಜರಿ ತಯಾರಿ…!

ಒಂದು ಕಾಲದಲ್ಲಿ ರಾಜ್ಯ ರಾಜಕೀಯದಲ್ಲಿ ಜನಾರ್ಧನ ರೆಡ್ಡಿ ಅವರದ್ದು ದೊಡ್ಡ ಹೆಸರು. ಮುಖ್ಯಮಂತ್ರಿಯನ್ನೇ ಬದಲಿಸಬಹುದಾದಷ್ಟು ಶಕ್ತಿಯನ್ನು ಜನಾರ್ಧನ ರೆಡ್ಡಿ ಹೊಂದಿದ್ದರು. ಆದರೆ ಯಾವಾಗ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ Read more…

ಏಕಾಏಕಿ ಬಂದ್ ಆದ ಹಾಸ್ಟೆಲ್ ಗಳು; ಊರಿಗೂ ಹೋಗಲಾಗದೆ ರಸ್ತೆಯಲ್ಲಿ ಪರದಾಡಿದ ವಿದ್ಯಾರ್ಥಿಗಳು

ಬಳ್ಳಾರಿ: ಜಿಲ್ಲಾಡಳಿತದ ಎಡವಟ್ಟಿನಿಂದಾಗಿ ವಿದ್ಯಾರ್ಥಿಗಳು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ, ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದಂತೆ ಜಿಲ್ಲಾಡಳಿತ ಏಕಾಏಕಿ ಹಾಸ್ಟೆಲ್ ಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ Read more…

BIG NEWS: ನೈಟ್ ಕರ್ಫ್ಯೂ ಉಲ್ಲಂಘಿಸಿದರೆ FIR ದಾಖಲು; ಎಸ್ ಪಿ ಖಡಕ್ ಎಚ್ಚರಿಕೆ

ಬಳ್ಳಾರಿ: ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಗೆ ಬರುತ್ತಿದ್ದು, ಒಂದು ವೇಳೆ ಕರ್ಫ್ಯೂ ಉಲ್ಲಂಘಿಸಿದರೆ ಎಫ್ ಐ ಆರ್ ದಾಖಲಿಸುವುದಾಗಿ ಬಳ್ಳಾರಿ ಜಿಲ್ಲಾ ಎಸ್ ಪಿ ಸೈದುಲ್ ಅದಾವತ್ Read more…

ಪೆಟ್ರೋಲ್​ ಹಾದಿಯಲ್ಲೇ ಸಾಗಿದ ಡೀಸೆಲ್​ ದರ: ರಾಜ್ಯದಲ್ಲಿ ಶತಕ ದಾಟಿದ ಡೀಸೆಲ್​​ ಬೆಲೆ, ಆತಂಕದಲ್ಲಿ ಶ್ರೀಸಾಮಾನ್ಯ

ತೈಲೋತ್ಪನ್ನಗಳ ದರದಲ್ಲಿ ಗಣನೀಯ ಪ್ರಮಾಣದಲ್ಲಿ ಕಂಡು ಬರುತ್ತಿರುವ ಏರಿಕೆಯು ಶ್ರೀಸಾಮಾನ್ಯನ ನಿದ್ದೆಗೆಡಿಸಿದೆ. ಎರಡು ತಿಂಗಳ ಹಿಂದಷ್ಟೆಯೇ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ನೂರರ ಗಡಿ ದಾಟಿತ್ತು. ಇದೀಗ ಡೀಸೆಲ್​ Read more…

BIG NEWS: ಸ್ವಾಮೀಜಿ ಸೂಚಿಸಿದ ದಿನ ಜನಾರ್ಧನ ರೆಡ್ಡಿ ಬಳ್ಳಾರಿಗೆ; 8 ವಾರದ ನಂತರವೂ ಜಿಲ್ಲೆಯಲ್ಲೇ ವಾಸ ಎಂದ ಶಾಸಕ ಸೋಮಶೇಖರ ರೆಡ್ಡಿ

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿಗೆ 8 ವಾರಗಳ ಕಾಲ ಬಳ್ಳಾರಿಯಲ್ಲಿರಲು ಸುಪ್ರೀಂ ಕೋರ್ಟ್ ನಿನ್ನೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ರೆಡ್ಡಿ ಬಳ್ಳಾರಿಗೆ ತೆರಳಿ ವರಮಹಾಲಕ್ಷ್ಮಿ Read more…

BIG NEWS: ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್; ಬಳ್ಳಾರಿಗೆ ತೆರಳಲು ಅನುಮತಿ

ನವದೆಹಲಿ: ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಳ್ಳಾರಿ ಹಾಗೂ ಆಂಧ್ರ ಪ್ರದೇಶಕ್ಕೆ ಭೇಟಿ ನೀಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. 8 ವಾರಗಳ ಕಾಲ ಬಳ್ಳಾರಿಗೆ ತೆರಳಲು ಅನುಮತಿ Read more…

ಬಳ್ಳಾರಿ ಜಿಲ್ಲೆಗೂ ಕಾಲಿಟ್ಟ ಆನಂದಯ್ಯ ʼಕೊರೊನಾʼ ಔಷಧಿ

ಆಂಧ್ರಪ್ರದೇಶದಲ್ಲಿ ಭಾರೀ ಫೇಮಸ್​ ಆಗಿರುವ ಆನಂದಯ್ಯನ ಕೊರೊನಾ ಔಷಧಿ ಇದೀಗ ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗೂ ಕಾಲಿಟ್ಟಿದೆ. ಬಳ್ಳಾರಿ, ಹಂಪಿ, ಕಮಲಾಪುರ, ಆನೆಗುಂದಿ ಸೇರಿದಂತೆ ಹಲವೆಡೆ ಆನಂದಯ್ಯರ ಕೊರೊನಾ Read more…

BIG NEWS: ಬ್ಲಾಕ್ ಫಂಗಸ್ ಗೆ ಮತ್ತೋರ್ವ ಬಲಿ; ಬಳ್ಳಾರಿಯಲ್ಲಿ 44 ಜನರಲ್ಲಿ ಕಪ್ಪು ಶಿಲೀಂದ್ರ ಸೋಂಕು ಪತ್ತೆ

ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸದ ನಡುವೆ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಹಲವರು ಬಲಿಯಾಗುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಲ್ಲಿ ಕಪ್ಪು ಶಿಲೀಂದ್ರ ಸೋಂಕು ಪತ್ತೆಯಾಗಿದ್ದು, ಓರ್ವ Read more…

ಕೋವಿಡ್ ಕರ್ಫ್ಯೂ ಹಿನ್ನೆಲೆ; ಊರಿಗೆ ಹೊರಟಿದ್ದ ನಾಲ್ವರ ದುರ್ಮರಣ

ಬಳ್ಳಾರಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ 14 ದಿನಗಳ ಕೋವಿಡ್ ಕರ್ಫ್ಯೂ ಆರಂಭವಾಗುತ್ತಿದ್ದಂತೆ ಜನರು ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಬೆಂಗಳೂರಿನಲ್ಲಿದ್ದ ಹಲವರು ಗಂಟು Read more…

BIG NEWS: ಸಚಿವರಿಂದಲೇ ಕೋವಿಡ್ ರೂಲ್ಸ್ ಬ್ರೇಕ್; ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

ಬಳ್ಳಾರಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಜನರು ಕಡ್ಡಾಯವಾಗಿ ಮಾರ್ಗ ಸೂಚಿಗಳನ್ನು ಪಾಲನೆ ಮಾಡಬೇಕು ಇಲ್ಲವಾದಲ್ಲಿ ಕಾನೂನು ಕ್ರಮದ ಎಚ್ಚರಿಕೆಯನ್ನು ರಾಜ್ಯ ಸರ್ಕಾರ Read more…

ಬಳ್ಳಾರಿ ಜಿಲ್ಲಾ ಉಸ್ತುವಾರಿ ನೀಡಿದರೂ ನಿಭಾಯಿಸುತ್ತೇನೆ ಎಂದ ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ: ಅಖಂಡ ಬಳ್ಳಾರಿ ವಿಭಜನೆ ಮಾಡಿ ವಿಜಯನಗರ ಜಿಲ್ಲೆಯನ್ನಾಗಿ ಮಾಡಿರುವ ಸಚಿವ ಆನದ್ ಸಿಂಗ್ ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿರುವುದು ಬೇಡ. ಜಿಲ್ಲಾ ಉಸ್ತುವಾರಿಯನ್ನು ಬದಲಿಸುವಂತೆ ಬಳ್ಳಾರಿಯ 5 ಶಾಸಕರು Read more…

ಸಚಿವ ಆನಂದ್ ಸಿಂಗ್ ವಿರುದ್ಧ ಕಿಡಿಕಾರಿದ ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿಸಿ, ವಿಭಜನೆ ಹೆಸರಲ್ಲಿ ಒಡಕು ಮೂಡಿಸುತ್ತಿರುವ ಸಚಿವ ಆನಂದ್ ಸಿಂಗ್ ಅವರು ನಮಗೆ ಬೇಡ. ಅವರನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸ್ಥಾನದಿಂದ Read more…

BIG NEWS: ವಿಜಯನಗರ ಜಿಲ್ಲೆ ಅಧಿಕೃತ ಘೋಷಣೆ; ರಾಜ್ಯದ ಜಿಲ್ಲೆಗಳ ಸಂಖ್ಯೆ 31 ಕ್ಕೆ ಏರಿಕೆ

ಬೆಂಗಳೂರು: ಈ ಹಿಂದೆ ಬಳ್ಳಾರಿಯನ್ನು ವಿಭಜನೆ ಮಾಡಿ ಅಧಿಸೂಚನೆ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ವಿಜಯನಗರವನ್ನು ನೂತನ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆಯನ್ನು ಕೇಂದ್ರ Read more…

ಧರ್ಮ ಸಂದೇಶ ನೀಡುವುದನ್ನು ಬಿಟ್ಟು ಈ ಪಾದ್ರಿ ಮಾಡಿದ್ದೇನು ಗೊತ್ತಾ…?

ಬಳ್ಳಾರಿ: ಚರ್ಚ್ ನಲ್ಲಿ ಧರ್ಮ ಸಂದೇಶ ನೀಡಬೇಕಿದ್ದ ಪಾದ್ರಿಯೊಬ್ಬ ಚರ್ಚ್ ಗೆ ಬಂದಿದ್ದ ಯುವತಿಯನ್ನು ಪುಸಲಾಯಿಸಿ, ಪ್ರೀತಿಯ ನಾಟಕವಾಡಿ ಆಕೆಯ ಜೊತೆ ಪರಾರಿಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. 54 Read more…

ಬಳ್ಳಾರಿ ಜಿಲ್ಲೆ ವಿಭಜನೆ: ಸರ್ಕಾರದ ನಿರ್ಧಾರಕ್ಕೆ ಸ್ವಪಕ್ಷೀಯ ಶಾಸಕನಿಂದಲೇ ತೀವ್ರ ವಿರೋಧ

ಬಳ್ಳಾರಿ: ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದ್ದು, ಸರ್ಕಾರದ ನಿರ್ಧಾರಕ್ಕೆ ಸ್ವಪಕ್ಷೀಯ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಳ್ಳಾರಿಯಲ್ಲಿ Read more…

ಪುರಸಭೆ ಮುಂದೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ; ಭುಜತಟ್ಟಿ ಸವಾಲು ಹಾಕಿದ ಕೈ ಶಾಸಕ

ಬಳ್ಳಾರಿ: ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಪುರಸಭೆ ಮುಂದೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಗಲಾಟೆ ನಿಲ್ಲಿಸುವ ಬದಲು ಕಾಂಗ್ರೆಸ್ ಶಾಸಕ ಭೀಮಾನಾಯ್ಕ್, ಕುಸ್ತಿಪಟುವಂತೆ ಭುಜತಟ್ಟಿ Read more…

ಅಣ್ಣನ ಅನುಮಾನಕ್ಕೆ ಬಲಿಯಾದ ತಂಗಿ

ಬಳ್ಳಾರಿ: ಅಣ್ಣನೊಬ್ಬ ತನ್ನ ತಂಗಿಯ ಮೇಲೆಯೇ ಅನುಮಾನಗೊಂಡು ಆಕೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬಳ್ಳಾರಿಯ ಕರಡಿದುರ್ಗ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ (28) ಮೃತ ದುರ್ದೈವಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...