alex Certify Beneficiaries | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ಯಭಾಗ್ಯ ಯೋಜನೆ : ಪಡಿತರ ಚೀಟಿಗೆ ಸಂಬಂಧಿಸಿದಂತೆ ಈ ನ್ಯೂನತೆಗಳಿದ್ದಲ್ಲಿ ಜು.20ರೊಳಗೆ ತಪ್ಪದೇ ಸರಿಪಡಿಸಿಕೊಳ್ಳಿ!

ಬಳ್ಳಾರಿ : ಅಂತ್ಯೋದಯ ಅನ್ನ(ಎ.ಎ.ವೈ) ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್)ಗಳನ್ನು ಹೊಂದಿರುವ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಥವಾ ಖಾತೆ ಹೊಂದದೇ ಇದ್ದಲ್ಲಿ ಹಾಗೂ Read more…

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ಅಕ್ಕಿ ಹಣ!

ಬೆಂಗಳೂರು : ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ. ಗೆ Read more…

ಮನೆ ಇಲ್ಲದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ವಾರದೊಳಗೆ ಫಲಾನುಭವಿಗಳ ಪಟ್ಟಿ ನೀಡಲು ಸಚಿವರ ಸೂಚನೆ

ಬೆಂಗಳೂರು: ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಫಲಾನುಭವಿಗಳ ಪಟ್ಟಿಯನ್ನು ಜುಲೈ 20 ರೊಳಗೆ ನೀಡಬೇಕು. ಫಲಾನುಭವಿಗಳ ಪಟ್ಟಿ ಸಲ್ಲಿಸದಿದ್ದರೆ ಯೋಜನೆಯ ಅನುದಾನ ಕೇಂದ್ರ ಸರ್ಕಾರಕ್ಕೆ ವಾಪಸ್ ಹೋಗಲಿದೆ. Read more…

ಇಪಿಎಫ್‌ಒ ಪಿಂಚಣಿದಾರರಿಗೆ ಇಲ್ಲಿದೆ ʼಗುಡ್‌ ನ್ಯೂಸ್ʼ

ಭಾರತದಾದ್ಯಂತ 73 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿಗೊಂದು ಶುಭ ಸುದ್ದಿ ಇದೆ. ಕಾರ್ಮಿಕರ ಭವಿಷ್ಯ ನಿಧಿ ಇಲಾಖೆಯು (ಇಪಿಎಫ್‌ಒ) ಪಿಂಚಣಿ ವಿತರಣೆಗೆ ಕೇಂದ್ರೀಕೃತ ವ್ಯವಸ್ಥೆ ರೂಪಿಸುತ್ತಿದೆ. ಜುಲೈ 29 ಮತ್ತು Read more…

ಪಾಲಕರನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ಮೋದಿ ಪತ್ರ

ಕೋವಿಡ್-19 ನಿಂದ ಸಾವನ್ನಪ್ಪಿದ ಪೋಷಕರ ಮಕ್ಕಳಿಗೆ ನೆರವಾಗುವ ಪಿಎಂ ಕೇರ್ಸ್ ಮಕ್ಕಳ ಯೋಜನೆಯ ಫಲಾನುಭವಿ ಮಕ್ಕಳಿಗೆ ವೈಯಕ್ತಿಕವಾಗಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಬರೆದಿದ್ದಾರೆ. ಪೋಷಕರನ್ನು ಕಳೆದುಕೊಂಡಿರುವ Read more…

Big Shocking News: ಕಟ್ಟದ ಮನೆಗಳಿಗೆ ಬಿಡುಗಡೆಯಾಯ್ತು ಕೋಟ್ಯಾಂತರ ರೂಪಾಯಿ

ಕಾಮಗಾರಿಯನ್ನು ಮಾಡದಿದ್ದರೂ ನಕಲಿ ಬಿಲ್ ಸೃಷ್ಟಿಸಿ ಕೋಟ್ಯಾಂತರ ರೂಪಾಯಿ ಕೊಳ್ಳೆ ಹೊಡೆಯುವವರ ಸಂಖ್ಯೆಗೇನೂ ಕಡಿಮೆ ಇಲ್ಲ. ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಲೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪಾರದರ್ಶಕ ಆಡಳಿತಕ್ಕೆ Read more…

‘ಆಯುಷ್ಮಾನ್’ ಫಲಾನುಭವಿಗಳಿಗೆ ಗುಡ್ ನ್ಯೂಸ್: ಆರೋಗ್ಯ ಪ್ಯಾಕೇಜ್ ಭಾಗವಲ್ಲದ ಚಿಕಿತ್ಸೆಗೂ ಅವಕಾಶ

ನವದೆಹಲಿ: ಆಯುಷ್ಮಾನ್ ಭಾರತ್ ಫಲಾನುಭವಿಗಳು ಆರೋಗ್ಯ ಪ್ಯಾಕೇಜ್‌ ಗಳ ಭಾಗವಲ್ಲದ ಚಿಕಿತ್ಸೆಯನ್ನು ಆಯ್ಕೆ ಮಾಡಬಹುದಾಗಿದೆ. ಆಯುಷ್ಮಾನ್ ಭಾರತ್ ಮೋದಿ ಸರ್ಕಾರದ ರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ವಿಮಾ ಯೋಜನೆಯಾಗಿದೆ. ವಿನ್ಯಾಸಗೊಳಿಸಿದ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ತಿಂಗಳಿಗೆ ಎರಡು ಬಾರಿ ಉಚಿತ ಪಡಿತರ

ನವದೆಹಲಿ: ಪಡಿತರ ಚೀಟಿ ಹೊಂದಿರುವವರಿಗೆ ಮಹತ್ವದ ಸುದ್ದಿಯೊಂದು ಬಂದಿದೆ. ಪಡಿತರ ಚೀಟಿದಾರರು ತಿಂಗಳಿಗೆ ಎರಡು ಬಾರಿ ಉಚಿತ ಪಡಿತರ ಪಡೆಯಬಹುದಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ: PMGKY Read more…

ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲು ಕೂಡಲೇ ಈ ಕೆಲಸ ಮಾಡಿ

ನವದೆಹಲಿ: ದೇಶದ ಕೋಟ್ಯಂತರ ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ. ಪಿಎಂ ಕಿಸಾನ್ ಫಲಾನುಭವಿಗಳು ಈ ಕೆಲಸ ನಿರ್ವಹಿಸದಿದ್ದರೆ ಇಲ್ಲದಿದ್ದರೆ ಕಂತು ಸಿಗುವುದಿಲ್ಲ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ Read more…

ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ: ಫಲಾನುಭವಿಗಳ ಪಟ್ಟಿ ಚೆಕ್ ಮಾಡಲು ಇಲ್ಲಿದೆ ಟಿಪ್ಸ್

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಖುಷಿ ಸುದ್ದಿಯೊಂದಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 10 ನೇ ಕಂತು ಪಡೆಯುವ ಫಲಾನುಭವಿಗಳ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. Read more…

ಖಾತೆಗೆ 2 ಸಾವಿರ ರೂ. ಜಮಾ: ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 2021 ರ ಜುಲೈ 13 ರವರೆಗೆ 12.30 ಕೋಟಿ ಅರ್ಜಿಗಳನ್ನು ಕೇಂದ್ರ ಸರ್ಕಾರ ಸ್ವೀಕರಿಸಿದೆ. 9 ನೇ ಕಂತಿನ Read more…

ಕೊರೋನಾ ಲಸಿಕೆ, 18 -45 ವರ್ಷದ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಕೋವಿನ್ ನಲ್ಲಿ ನೋಂದಣಿ ಕಡ್ಡಾಯ

ನವದೆಹಲಿ: ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ನ ಮೂರನೇ ಹಂತ ಮೇ 1 ರಿಂದ ಆರಂಭವಾಗಲಿದ್ದು, 18 ರಿಂದ 45 ವರ್ಷದೊಳಗಿನ ಫಲಾನುಭವಿಗಳು ಲಸಿಕೆ ಪಡೆಯಲು ಕೋವಿನ್ ಅಪ್ಲಿಕೇಶನ್ ನಲ್ಲಿ Read more…

ಪಡಿತರ ಚೀಟಿ ಹೊಂದಿದವರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಇಲ್ಲಿದೆ ಮಾಹಿತಿ

ನವದೆಹಲಿ: ‘ಒನ್ ನೇಷನ್ ಒನ್ ರೇಷನ್ ಕಾರ್ಡ್’ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ‘ಮೇರಾ ರೇಷನ್ ಆಪ್’ ಬಿಡುಗಡೆ ಮಾಡಿದೆ. ‘ಒನ್ ನೇಷನ್ ಒನ್ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ‘ಮೇರಾ ರೇಷನ್ ಆಪ್’ ಆರಂಭ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒನ್ ನೇಷನ್ ಒನ್ ರೇಷನ್ ಕಾರ್ಡ್ ಫಲಾನುಭವಿಗಳಿಗೆ ನೆರವಾಗುವಂತೆ ‘ಮೇರಾ ರೇಷನ್ ಆಪ್’ ಬಿಡುಗಡೆಮಾಡಿದೆ. ಒನ್ ನೇಷನ್ ಒನ್ Read more…

‘ಆಯುಷ್ಮಾನ್’ ಯೋಜನೆ ಎಲ್ಲಾ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಆಯುಷ್ಮಾನ್​ ಭಾರತ್​ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯ ಫಲಾನುಭವಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಫಲಾನುಭವಿಗಳು ಈಗ ತಮ್ಮ ಅರ್ಹತಾ ಕಾರ್ಡ್​ಗಳನ್ನ ಉಚಿತವಾಗಿ ಪಡೆಯಬಹುದಾಗಿದೆ. ಗ್ರಾಮ ಮಟ್ಟದ Read more…

21 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೆ ಭರ್ಜರಿ ʼಬಂಪರ್ʼ‌ ಸುದ್ದಿ

ನೌಕರರ ರಾಜ್ಯ ವಿಮಾ ನಿಗಮದಡಿ ಬರುವ ನೌಕರರು ಇಎಸ್ಐಸಿ ಯೋಜನೆಯಡಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಸೇವೆಯನ್ನು ಪಡೆಯಲಿದ್ದಾರೆ. ಫೆಬ್ರವರಿ 1ರಿಂದ ಎಲ್ಲ 735 ಜಿಲ್ಲೆಗಳಲ್ಲಿ ಆರೋಗ್ಯ ಸಂಬಂಧಿ ಸೇವೆ Read more…

BIG NEWS: ರೈತರ ಖಾತೆಗೆ ವಾರ್ಷಿಕ 6000 ರೂ. ಜಮಾ, 20.48 ಲಕ್ಷ ಅನರ್ಹ ರೈತರಿಂದ ವಸೂಲಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹ ರೈತರ ಖಾತೆಗಳಿಗೆ ತಲಾ ಎರಡು ಸಾವಿರ ರೂ. ಮೂರು ಕಂತುಗಳಂತೆ ವಾರ್ಷಿಕ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ಶಾಕ್:‌ ಪಿಎಂ ಆವಾಸ್‌ ಯೋಜನೆಯಡಿ ಮನೆ ನಿರ್ಮಾಣಕ್ಕೆ ಮುಂದಾದವರು ಅತಂತ್ರ

ಪ್ರಧಾನ ಮಂತ್ರಿ ಆವಾಸ್ ಯೋಜನೆ ಸಬ್ಸಿಡಿ ಬಿಡುಗಡೆ ವಿಳಂಬವಾದ ಕಾರಣ ಸಾವಿರಾರು ಫಲಾನುಭವಿಗಳು ಅತಂತ್ರರಾಗಿರುವ ಪ್ರಸಂಗ ಮಹಾರಾಷ್ಟ್ರದಲ್ಲಿ ನಡೆದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಹು ಮಹತ್ವಕಾಂಕ್ಷೆಯ ವಸತಿ ಯೋಜನೆಯಡಿ Read more…

BIG NEWS: ಮತ್ತೊಂದು ಮಹತ್ವದ ಘೋಷಣೆ, ಬಡವರಿಗೆ ಒಂದು ವರ್ಷ ಪಡಿತರ ಉಚಿತ

ಕೊಲ್ಕತ್ತಾ: ನವಂಬರ್ ವರೆಗೆ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ಜೊತೆಗೆ ಒಂದು ಕೆಜಿ ಕಡಲೆಕಾಳು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಪಶ್ಚಿಮಬಂಗಾಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...