alex Certify benefits | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿದಿನ ಈ ಜ್ಯೂಸ್‌ ಕುಡಿದ್ರೆ ಸಾಕು ಇಳಿಯುತ್ತೆ ‘ತೂಕ’….!

ಟೊಮೆಟೋ ಇಲ್ಲದೆ ಪ್ರತಿದಿನ ಅಡುಗೆ ಮಾಡೋದೆ ಕಷ್ಟ. ಟೊಮೆಟೋದಲ್ಲಿ ವೆರೈಟಿ ವೆರೈಟಿ ಮೇಲೋಗರ ಮಾಡುವ ನಾವು ಅದರಲ್ಲಿರುವ ಆರೋಗ್ಯಕಾರಿ ಅಂಶಗಳ ಬಗ್ಗೆಯೂ ತಿಳಿದುಕೊಂಡಿರಬೇಕು. ಟೊಮೆಟೋದಲ್ಲಿ ಅನೇಕ ಬಗೆಯ ಪೋಷಕಾಂಶಗಳಿವೆ. Read more…

ಸ್ನಾನದ ನೀರಿಗೆ ಹಾಲು ಬೆರೆಸಿ ಸ್ನಾನ ಮಾಡಿನೋಡಿ

ಪ್ರತಿ ದಿನ ಸ್ನಾನ ಮಾಡುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಸ್ನಾನ, ದೇಹವನ್ನು ಸ್ವಚ್ಛಗೊಳಿಸುವ ಜೊತೆಗೆ, ದೇಹವನ್ನು ಉಲ್ಲಾಸಗೊಳಿಸುತ್ತದೆ. ರಾಜರು ಮತ್ತು ರಾಣಿಯರು ಹಾಲಿನಿಂದ ಸ್ನಾನ ಮಾಡ್ತಿದ್ದರಂತೆ. ಅವರಂತೆ ನೀವು ಕೂಡ Read more…

ಪ್ರತಿ ದಿನ ಅನುಲೋಮ – ವಿಲೋಮ ಮಾಡುವುದ್ರಿಂದ ಇದೆ ಈ ಲಾಭ

ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನ ಶೈಲಿ ಆರೋಗ್ಯದ ಮೇಲೆ ಪರಿಣಾಮ ಬೀರ್ತಿದೆ. ದಿನ ನಿತ್ಯದ ವ್ಯಾಯಾಮ ಆರೋಗ್ಯ ಸುಧಾರಿಸುತ್ತದೆ. ಪ್ರತಿ ನಿತ್ಯ ಮಾಡುವ ಯೋಗದಿಂದ ಸಾಕಷ್ಟು ಲಾಭವಿದೆ, ಪ್ರತಿ Read more…

‘ಮಾನಸಿಕ’ ಹಾಗೂ ‘ಶಾರೀರಿಕ’ ಆರೋಗ್ಯ ವೃದ್ಧಿಗೆ ಧರಿಸಿ ಈ ಬಣ್ಣದ ಬಳೆ

ಪ್ರಾಚೀನ ಕಾಲದಿಂದಲೂ ಬಳೆ ಮಹಿಳೆಯರ ಸೌಂದರ್ಯ ಹಾಗೂ ಸೌಭಾಗ್ಯವಾಗಿದೆ. ಬಳೆಗಳು ಸೌಂದರ್ಯ ವೃದ್ಧಿಯ ಜೊತೆಗೆ ಮಾನಸಿಕ ಹಾಗೂ ಶಾರೀರಿಕ ಆರೋಗ್ಯ ವೃದ್ಧಿಗೆ ನೆರವಾಗುತ್ತದೆ. ಮಹಿಳೆಯರೊಂದೇ ಅಲ್ಲ ಪುರುಷರು ಕೂಡ Read more…

‘ಧೂಮಪಾನ’ ತ್ಯಜಿಸುವುದರಿಂದ ಇದೆ ಈ ಆರೋಗ್ಯ ಲಾಭ….!

ಧೂಮಪಾನ ಅನ್ನೋದು ತುಂಬಾ ಅಪಾಯಕಾರಿ. ಸಿಗರೇಟ್ ಕ್ಯಾನ್ಸರ್, ಪಾರ್ಶ್ವವಾಯು, ಹೃದಯ ಹಾಗೂ ಶ್ವಾಸಕೋಶದ ಖಾಯಿಲೆಗಳಿಗೆ ಕಾರಣವಾಗುವುದು ಮಾತ್ರವಲ್ಲದೇ ದೇಹದ ಪ್ರತಿಯೊಂದು ಭಾಗಕ್ಕೂ ಇದು ಮಾರಕ. ಗಟ್ಟಿ ಮನಸ್ಸು ಮಾಡಿ Read more…

ತೂಕ ಇಳಿಸಿಕೊಳ್ಳಲು 10 ದಿನ ಖಾಲಿ ಹೊಟ್ಟೆಯಲ್ಲಿ ತಿಂದ್ನೋಡಿ ಈ ಪದಾರ್ಥ

ಸಾಮಾನ್ಯವಾಗಿ ತೂಕ ಇಳಿಸಿಕೊಳ್ಳಲು ಜನರು ಹರಸಾಹಸಪಡ್ತಾರೆ. ಬಹುತೇಕರಿಗೆ ನಮ್ಮ ಅಡುಗೆ ಮನೆಯಲ್ಲೇ ಇದಕ್ಕೆ ಮದ್ದಿದೆ ಅನ್ನೋದೇ ಗೊತ್ತಿಲ್ಲ. ಅಡುಗೆ ಮನೆಯಲ್ಲಿ ಜೀರಿಗೆ ಇದ್ದೇ ಇರುತ್ತೆ. ಅನೇಕ ಪದಾರ್ಥಗಳಿಗೆ ಜೀರಿಗೆ Read more…

ದೇಹ ಮತ್ತು ಮನಸ್ಸಿನ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮ ಬೀರುತ್ತೆ ಹಸುವಿನ ‘ಹಾಲು’

ಹಸು ದೇವತೆಗೆ ಸಮಾನ ಅನ್ನೋ ಮಾತಿದೆ. ಆದ್ರೆ ಗೋವುಗಳನ್ನು ರಕ್ಷಿಸಬೇಕು ಅನ್ನೋ ಕೂಗು ಕೇಳಿಬರ್ತಾ ಇರೋದಕ್ಕೆ ಇದೊಂದೇ ಕಾರಣವಲ್ಲ. ಹಸುವಿನ ಹಾಲಿನ ಪ್ರಯೋಜನಗಳನ್ನು ಅರಿತರೆ ಪ್ರತಿಯೊಬ್ಬರಿಗೂ ಗೋ ರಕ್ಷಣೆಯ Read more…

ನಿಮ್ಮ ಗಾರ್ಡನ್‌ ನಲ್ಲೇ ಸುಲಭವಾಗಿ ಬೆಳೆಸಿ ನಿತ್ಯ ಉಪಯೋಗಿಸುವ ಈ ಔಷಧೀಯ ಗಿಡ

ಅಜ್ಜ-ಅಜ್ಜಿ ಸಲಹೆ ಮಹಳ ಮಹತ್ವದ್ದು. ಅವ್ರು ಹೇಳಿದಂತೆ ಮನೆ ಮದ್ದು ಮಾಡಿದ್ರೆ ಸಣ್ಣಪುಟ್ಟ ಅನೇಕ ಕಾಯಿಲೆಗಳು ಕೆಲವೇ ದಿನಗಳಲ್ಲಿ ಮಂಗಮಾಯ. ಅಜ್ಜ-ಅಜ್ಜಿ ಸಲಹೆಯಂತೆ ಕಿಚನ್ ಗಾರ್ಡನ್ ನಲ್ಲಿ ಕೆಲವೊಂದು Read more…

ಉತ್ತಮ ‘ಆರೋಗ್ಯ’ಕ್ಕಾಗಿ ಹಾಲಿನ ಜೊತೆ ಇದನ್ನು ಬೆರೆಸಿ ಕುಡಿಯಿರಿ

ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲನ್ನು ಕುಡಿಯುತ್ತಾರೆ. ಕೆಲವರು ಹಾಲಿನ ಜೊತೆ ಸಕ್ಕರೆ, ಬಾದಾಮಿ ಪೌಡರ್, ಕೇಸರಿ, ಅರಿಶಿನ ಹೀಗೆ ಹಲವು ರೀತಿಯ ಪೌಡರ್ ಗಳನ್ನು ಬೆರೆಸಿ Read more…

ಸೀತಾಫಲ ಸೇವಿಸಿ ‘ಆರೋಗ್ಯ’ ಕಾಪಾಡಿಕೊಳ್ಳಿ

ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ Read more…

ಇಂಗನ್ನು ಬಿಸಿ ಮಾಡಿ ಈ ಭಾಗಕ್ಕೆ ಹಚ್ಚಿದರೆ ಹೊಟ್ಟೆ ನೋವು ಮಾಯ

ಅಡುಗೆಯ ಪರಿಮಳ ಹೆಚ್ಚಿಸಲು ಬಳಸುವ ಇಂಗು ದೇಹದ ಅನೇಕ ಸಮಸ್ಯೆಗಳಿಗೆ ದಿವ್ಯೌಷಧ. ಇದರಿಂದ ಅಜೀರ್ಣ, ಕರುಳಿನ ಸಮಸ್ಯೆ ಮುಂತಾದವುಗಳಿಂದ ಮುಕ್ತಿ ಸಿಗುತ್ತದೆ. ಇದೇ ಅಲ್ಲದೇ ಇಂಗು ಇನ್ನೂ ಅನೇಕ Read more…

ಸೇಬು ಸೇವಿಸುವ ವಿಧಾನ ತಿಳಿಯಿರಿ

  ಪ್ರತಿದಿನ ಒಂದು ಸೇಬು ಹಣ್ಣನ್ನು ತಿಂದು, ಆಸ್ಪತ್ರೆಯಿಂದ ದೂರವಿರಿ ಎಂಬ ಮಾತನ್ನು ನೀವು ಕೇಳಿರ್ತೀರಿ. ಸೇಬು ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ನಿಯಮಿತ ಸೇವನೆಯಿಂದ ಸಾಕಷ್ಟು ಲಾಭವಿದೆ. ಸೇಬು Read more…

ಹಸುವಿಗೆ ʼಆಹಾರʼ ನೀಡಿದ್ರೆ ಪ್ರಾಪ್ತಿಯಾಗುತ್ತೆ ಲೌಕಿಕ ಹಾಗೂ ಅಲೌಕಿಕ ಸುಖ

ಹಿಂದೂ ಧರ್ಮದಲ್ಲಿ ಹಸುವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಹಸುವನ್ನು ತಾಯಿಗೆ ಹೋಲಿಕೆ ಮಾಡಲಾಗುತ್ತದೆ. ಬಹುತೇಕ ಮನೆಗಳಲ್ಲಿ ಹಸುವಿನ ಪೂಜೆ ನಡೆಯುತ್ತದೆ. ಹಸುವಿನ ದೇಹದಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿವೆ Read more…

ಸರ್ವರೋಗಗಳಿಗೂ ಮದ್ದು ಹಸಿ ಅರಿಶಿನ

ಅರಿಶಿನ ಬಹು ಉಪಯೋಗಿ, ಒಂದು ರೀತಿಯಲ್ಲಿ ಸರ್ವರೋಗಗಳಿಗೂ ಮದ್ದು. ಅದರಲ್ಲೂ ಹಸಿ ಅರಿಶಿನಕ್ಕೆ ಆಯುರ್ವೇದದಲ್ಲಿ ಸಾಕಷ್ಟು ಮಹತ್ವವಿದೆ. ಅನೇಕ ದೈಹಿಕ ಸಮಸ್ಯೆಗಳನ್ನು ಇದು ದೂರ ಮಾಡಬಲ್ಲದು. ಹಸಿ ಅರಿಶಿನವನ್ನು Read more…

ವಿಷ್ಣುವಿನ ಆಶೀರ್ವಾದ ಪಡೆಯಲು ಬಯಸುವವರು ಧರಿಸಿ ಈ ʼಉಂಗುರʼ

ಪ್ರಪಂಚದಾದ್ಯಂತ ಅನೇಕ ಜನರು ವಿವಿಧ ರೀತಿಯ ಉಂಗುರಗಳನ್ನು ಧರಿಸುತ್ತಾರೆ. ಅವುಗಳಲ್ಲಿ ಆಮೆ ಉಂಗುರ ಕೂಡ ಒಂದು. ವಾಸ್ತು ಶಾಸ್ತ್ರದಲ್ಲಿ ಆಮೆ ಬಹಳ ಅದೃಷ್ಟಶಾಲಿ ಎಂದು ಪರಿಗಣಿಸಲಾಗುತ್ತದೆ. ಇದರೊಂದಿಗೆ ಮನೆಯಲ್ಲಿ Read more…

ಹಾಲು – ಒಣ ಖರ್ಜೂರ ಸೇವಿಸಿದ್ರೆ ದಂಪತಿಗಳಿಗೆ ಸಿಗಲಿದೆ ಸಾಕಷ್ಟು ಲಾಭ…..!

ಸುಖಮಯ ದಾಂಪತ್ಯ ಜೀವನಕ್ಕೆ ಹತ್ತಾರು ಸಲಹೆಗಳನ್ನು ಕೇಳಿರ್ತೀರಾ. ರಸಮಯ ಲೈಂಗಿಕ ಬದುಕು ಕೂಡ ಉತ್ತಮ ದಾಂಪತ್ಯದ ಸೂತ್ರಗಳಲ್ಲೊಂದು. ಹಾಗಾಗಿ ಲೈಂಗಿಕ ಜೀವನದಲ್ಲಿ ಸಮಸ್ಯೆಗಳಾಗದಂತೆ ಕಾಪಾಡಿಕೊಳ್ಳಲು ದಂಪತಿಗಳು ಕೆಲವೊಂದು ಆಹಾರ Read more…

ಮೊಟ್ಟೆಯ ಪ್ರೋಟೀನ್‌ಗೆ ಸರಿಸಮ 100 ಗ್ರಾಂ ಹುರುಳಿ ಕಾಳು: ಕಿಡ್ನಿ ಸ್ಟೋನ್‌ ಸಮಸ್ಯೆಗೂ ಇದು ರಾಮಬಾಣ…..!

ಬೇಳೆ ಕಾಳುಗಳಲ್ಲಿ ಸಾಕಷ್ಟು ವೆರೈಟಿ ಇದೆ. ಬಹುತೇಕ ಎಲ್ಲವೂ ಆರೋಗ್ಯಕ್ಕೆ ಪ್ರಯೋಜನಕಾರಿ. ಅವುಗಳಲ್ಲಿ ಪ್ರೋಟೀನ್‌ ಪ್ರಮಾಣ ಹೆಚ್ಚಾಗಿರುವುದರಿಂದ ನಿಯಮಿತವಾಗಿ ಸೇವನೆ ಮಾಡಬೇಕು. ಎಲ್ಲದಕ್ಕಿಂತ ಹೆಚ್ಚಾಗಿ ಹುರುಳಿ ಕಾಳು ಅತ್ಯಂತ Read more…

ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ಸೇವನೆಯಿಂದ ಸಿಗುತ್ತೆ ಈ ಪ್ರಯೋಜನ

ಬೆಳ್ಳುಳ್ಳಿಯನ್ನು ಸಾಮಾನ್ಯವಾಗಿ ಪ್ರತಿ ಮನೆಯಲ್ಲೂ ಅಡುಗೆಗೆ, ಆಯುರ್ವೇದ ಔಷಧದ ರೂಪದಲ್ಲಿ ಬಳಸಲಾಗುತ್ತದೆ. ಬೆಳ್ಳುಳ್ಳಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅನೇಕ ಕಾಯಿಲೆಗಳು ಮತ್ತು ಸೋಂಕು ತಗುಲದಂತೆ ತಡೆಗಟ್ಟುವ Read more…

ಈ ಚಿಕ್ಕ ಎಲೆ ಮಾಡುತ್ತೆ ಅಗಾಧ ಕೆಲಸ

ನಮ್ಮ ಅಡುಗೆ ಮನೆಗಳಲ್ಲಿ ಕರಿಬೇವು ಎಂಬ ಎಲೆ ಇದ್ದೇ ಇರುತ್ತದೆ. ಇದಿಲ್ಲದೆ ಅಡುಗೆ ಪರಿಪೂರ್ಣ ಆಗುವುದಿಲ್ಲ ಎಂಬುದು ಗೊತ್ತಿರುವ ವಿಚಾರವೇ. ಹಾಗೆಯೇ ಈ ಕರಿಬೇವಿನ ಎಲೆ ಚಿಕ್ಕದರಾದರೂ ಇದರ Read more…

ಉತ್ತಮ ಆರೋಗ್ಯಕ್ಕೆ ಹೇಳಿ ಮಾಡಿಸಿದ ʼತೆಂಗಿನ ಹಾಲಿನ ಚಹಾʼ

ಶುಂಠಿ ಮತ್ತು ಮಸಾಲೆ ಚಹಾವನ್ನು ಎಲ್ಲರೂ ಇಷ್ಟಪಡುತ್ತಾರೆ. ಆದರೆ ತೆಂಗಿನ ಹಾಲಿನಲ್ಲಿ ಮಾಡಿದ ಚಹಾವನ್ನು ಎಂದಾದರೂ ಟೇಸ್ಟ್‌ ಮಾಡಿದ್ದೀರಾ? ರುಚಿಯ ಜೊತೆಗೆ ತೆಂಗಿನ ಹಾಲಿನಲ್ಲಿ ಮಾಡಿದ ಚಹಾ ಆರೋಗ್ಯಕ್ಕೆ Read more…

ರಾತ್ರಿ ಸಂಗಾತಿಯನ್ನು ತಬ್ಬಿ ಮಲಗುವುದ್ರಲ್ಲಿದೆ ಇಷ್ಟೊಂದು ʼಲಾಭʼ

ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ Read more…

ಇಮ್ಯೂನಿಟಿ ಹೆಚ್ಚಿಸಬಲ್ಲದು ಪುದೀನಾ

ಪುದೀನಾ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಹಲವು ಪೋಷಕಾಂಶಗಳನ್ನು ಒದಗಿಸುತ್ತದೆ. ಅಜೀರ್ಣಕ್ಕೆ ಇದೊಂದು ಉತ್ತಮ ಮನೆಮದ್ದು. ಶೀತಕ್ಕೂ ಪರಿಹಾರ ನೀಡುತ್ತದೆ. ಪುದೀನಾ ಎಲೆಗಳನ್ನು ಹಲವು ರೀತಿಯಲ್ಲಿ ನೀವು ಬಳಸಬಹುದು. Read more…

ʼಮೊಟ್ಟೆʼ ಸಿಪ್ಪೆ ಎಸೆಯುವ ಮುನ್ನ ಒಮ್ಮೆ ಓದಿ……

ಮೊಟ್ಟೆ ಒಡೆದಾಗ ಮರು ಯೋಚಿಸದೆ ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಆದರೆ ಅದೇ ಸಿಪ್ಪೆಯನ್ನು ಸೌಂದರ್ಯವರ್ಧಕವಾಗಿ ಬಳಸಬಹುದು. ಹೇಗೆ ಅಂತ ನೋಡಿ. * ಮೊಟ್ಟೆಯ ಸಿಪ್ಪೆಯನ್ನು ಬಳಸುವುದರಿಂದ ಚರ್ಮದ ರಂಧ್ರಗಳು Read more…

ಬೇಯಿಸಿದ ಮೊಟ್ಟೆ ತಿಂದು ʼಆರೋಗ್ಯʼ ಕಾಪಾಡಿಕೊಳ್ಳಿ

ದಿನಕ್ಕೊಂದು ಸೇಬು ತಿನ್ನಿ ವೈದ್ಯರಿಂದ ದೂರವಿರಿ ಅನ್ನೋದು ಸಾಮಾನ್ಯ ಮಾತು. ಆದರೆ ಸೇಬು ಹಣ್ಣಿಗಿಂತ ಮೊಟ್ಟೆ ಅತ್ಯುತ್ತಮ  ಎಂದು ಸಾಬೀತಾಗಿದೆ. ಮೊಟ್ಟೆಯಲ್ಲಿ ಕಬ್ಬಿಣಾಂಶ, ಸತು, ವಿಟಾಮಿನ್ ಇ ಅಂಶ Read more…

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ʼನೆಲ್ಲಿಕಾಯಿ ನೀರುʼ ಕುಡಿದರೆ ಪರಿಹಾರವಾಗುತ್ತೆ ಇಷ್ಟೆಲ್ಲಾ ಸಮಸ್ಯೆ

ನೆಲ್ಲಿಕಾಯಿಯ ಪ್ರಯೋಜನಗಳ ಬಗ್ಗೆ ಬಹುತೇಕರಿಗೆ ತಿಳಿದಿದೆ. ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಇದರಲ್ಲಿ ಹೇರಳವಾಗಿ ಕಂಡುಬರುತ್ತವೆ. ನೆಲ್ಲಿಕಾಯಿಯನ್ನ ಸೂಪರ್‌ ಫುಡ್ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ನೆಲ್ಲಿಕಾಯಿಯ ಜ್ಯೂಸ್‌, Read more…

ಸೌಂದರ್ಯ ವರ್ಧಕ ಹಾಗೂ ಕೇಶವರ್ಧಕ ಬಾರೆ ಹಣ್ಣು

ಬಾರೆಹಣ್ಣು ಪ್ರಮುಖ ಹಣ್ಣುಗಳ ಪೈಕಿ ಒಂದು. ಇದನ್ನು ಬಡವರ ಸೇಬು ಎಂದು ಕರೆಯಲಾಗುತ್ತದೆ. ಬಾರೆಹಣ್ಣನ್ನು ಜೇನಿನೊಂದಿಗೆ ಬೆರೆಸಿ ಸೇವಿಸಲು ಇಷ್ಟಪಡುತ್ತಾರೆ. ಇನ್ನೂ ಕೆಲವರು ಬೇಯಿಸಿ ತಿನ್ನಲು ಇಷ್ಟಪಡುತ್ತಾರೆ. ಮಕ್ಕಳಿಗೆ Read more…

ಪ್ರತಿದಿನ ಒಂದು ಚಮಚ ಜೇನುತುಪ್ಪ ಸೇವಿಸಿ ʼಆರೋಗ್ಯʼ ವೃದ್ಧಿಸಿ

ಜೇನುತುಪ್ಪ ಎಲ್ಲರಿಗೂ ಇಷ್ಟವಾಗುತ್ತದೆ. ಆರೋಗ್ಯ ವೃದ್ಧಿಗೆ ಇದನ್ನು ಬಳಸ್ತಾರೆ. ಆದ್ರೆ ಸೌಂದರ್ಯಕ್ಕೂ ಜೇನು ಒಳ್ಳೆಯದು. ಚಳಿಗಾಲದಲ್ಲಿ ಒಂದು ಚಮಚ ಜೇನುತುಪ್ಪ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ತಜ್ಞರ ಪ್ರಕಾರ ಜೇನು Read more…

ದೇಹದ ಯೂರಿಕ್ ಆಸಿಡ್ ಮಟ್ಟ ನಿಯಂತ್ರಿಸಲು ಹೀಗೆ ಮಾಡಿ

ಮೂತ್ರಪಿಂಡದಲ್ಲಿ ಯೂರಿಕ್ ಆ್ಯಸಿಡ್ ಉತ್ಪತ್ತಿಯಾಗುತ್ತದೆ. ಯೂರಿಕ್ ಆ್ಯಸಿಡ್ ಸಮತೋಲನದಲ್ಲಿ ಇರದೇ ಇದ್ದಾಗ  ಮಧುಮೇಹ ಹಾಗೂ ಅಧಿಕ ತೂಕದಂತಹ ತೊಂದರೆಗಳು ಶುರುವಾಗುತ್ತವೆ. ಅಧಿಕ ಮದ್ಯಪಾನ ಅಥವಾ ಜಂಕ್ ಫುಡ್ ಮತ್ತು Read more…

ಖಿನ್ನತೆ, ಚಿಂತೆ ದೂರ ಮಾಡುತ್ತದೆ ಪ್ರತಿನಿತ್ಯದ ವಾಕಿಂಗ್

ನಡಿಗೆ ನಿಮ್ಮ ಆರೋಗ್ಯಕ್ಕೆ ಅತ್ಯಂತ ಅವಶ್ಯಕ. ವಾಕಿಂಗ್ ನಿಮ್ಮನ್ನು ಖುಷಿಯಾಗಿಡುತ್ತೆ. ಯಾರು ನಡೆದಾಡಿಕೊಂಡು, ಓಡಾಡಿಕೊಂಡಿರ್ತಾರೋ ಅವರು ಖುಷಿಯಾಗಿರ್ತಾರೆ ಅನ್ನೋದು ಸಂಶೋಧನೆಯಲ್ಲೇ ದೃಢಪಟ್ಟಿದೆ. ದಿನವಿಡೀ ಚಟುವಟಿಕೆಯಿಂದ ಓಡಾಡಿಕೊಂಡಿರುವವರು ಕುಳಿತು ಕೆಲಸ Read more…

ಪ್ರತಿದಿನ ವ್ಯಾಯಾಮದ ಬದಲು ಮಾಡಿ ಈ ಕೆಲಸ; ಇದರಿಂದ ಇದೆ 5 ಅದ್ಭುತ ಪ್ರಯೋಜನಗಳು…!

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಪ್ರತಿದಿನ ವ್ಯಾಯಾಮ ಸಹ ಮಾಡಲೇಬೇಕು. ಆದರೆ ಜಿಮ್‌ಗೆ ಹೋಗಲು ಎಷ್ಟೋ ಜನರಿಗೆ ಸಮಯವೇ ಇರುವುದಿಲ್ಲ. ವ್ಯಾಯಾಮ ಮಾಡಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...