alex Certify Bengalore | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ 20ಕ್ಕೂ ಹೆಚ್ಚು Read more…

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 3 ಸ್ಥಳಗಳ ಪಟ್ಟಿ ಸಿದ್ಧ: ಕೇಂದ್ರ ತಂಡದಿಂದ ಶೀಘ್ರವೇ ಜಾಗ ಫೈನಲ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಅಖೈರು ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂಬಿ.ಪಟೀಲ್ ತಿಳಿಸಿದ್ದಾರೆ. ಮೂರು ಜಾಗಗಳ ಪೂರ್ವಕಾರ್ಯ Read more…

BREAKING NEWS: ಬೆಂಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಒಂದೆಡೆ ಬಿರುಗಾಳಿ, ಮತ್ತೊಂದೆಡೆ ಆಲಿಕಲ್ಲು ಮಳೆಯಾಗಿದೆ. ರಣಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಬೆಂಗಳೂರು ನಗರಕ್ಕೆ ಮಳೆಯಿಂದ ತಂಪೆರದಂತಾಗಿದ್ದು, Read more…

ಬೆಂಗಳೂರು ಸೇರಿದಂತೆ ವಿವಿಧೆಡೆ ಹೀಟ್ ಸ್ಟ್ರೋಕ್ : ಈ ಬಾರಿ ಸಾವು-ನೋವು ಹೆಚ್ಚಳ: ವರದಿ ಬಹಿರಂಗ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ರಣಬಿಸಿಲು ಶುರುವಾಗಿದ್ದು, ಜನರು ಹೈರಾಣಾಗಿದ್ದಾರೆ. ಈ ನಡುವೆ ಆಘಾತಕಾರು ವರದಿಯೊಂದು ಬಹಿರಂಗವಾಗಿದೆ. ಈ ಬಾರಿ ಬೆಂಗಳೂರು ಸೇರಿದಂತೆ Read more…

BIG NEWS: ಹೋಳಿ ಹಬ್ಬದ ಸಂಭ್ರಮದ ವೇಳೆ ಕನ್ನಡಿಗನ ಮೇಲೆ ನೇಪಾಳಿ ಪುಂಡರಿಂದ ಹಲ್ಲೆ

ಬೆಂಗಳೂರು: ಹೋಳಿ ಹಬ್ಬದ ಸಂಭ್ರಮದಲ್ಲಿ ತೊಡಗಿದ್ದ ನೇಪಾಳಿ ಮೂಲದ ಯುವಕರು ಕನ್ನಡಿಗನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆದಿದೆ. ಅಮರ್ ಗಂಭೀರವಾಗಿ Read more…

BIG NEWS: ಬೆಂಗಳೂರಿಗರಿಗೆ ಮತ್ತೊಂದು ಶಾಕ್: ನೀರಿನ ದರ ಶೀಘ್ರದಲ್ಲಿಯೇ ಏರಿಕೆ: ಸದನದಲ್ಲಿ ಮಾಹಿತಿ ನೀಡಿದ ಡಿಸಿಎಂ

ಬೆಂಗಳೂರು: ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ನೀರಿನ ದರ ಏರಿಕೆಯಾಗಲಿದೆ. ಈ ಬಗ್ಗೆ ಸದನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಾದ ರಾಮೋಜಿ ಗೌಡರು, ಬೇಸಿಗೆ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಘಟನೆ: ಬಾಸ್ಕೆಟ್ ಬಾಲ್ ಕೋಚ್ ಆತ್ಮಹತ್ಯೆ!

ಬೆಂಗಳೂರು: ಬಾಸ್ಕೇಟ್ ಬಾಲ್ ಕೋಚ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 26 ವರ್ಷದ ಸೋನಿಯಾ ಆತ್ಮಹತ್ಯೆ ಮಾಡಿಕೊಂಡವರು. ಸೋನಿಯಾ ಸಾವಿಗೆ ನಿಖರ Read more…

BREAKING: ಬೆಂಗಳೂರಿನ ಹಲವೆಡೆ ದಿಢೀರ್ ಮಳೆ: ಬಿಸಿಲ ಝಳಕ್ಕೆ ಹೈರಾಣಾಗಿದ್ದ ಸಿಲಿಕಾನ್ ಸಿಟಿ ಜನತೆಗೆ ತಂಪೆರೆದ ವರುಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಡಿಢೀರ್ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಬಿಸಿಲ ಝಳದಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಬಿಸಿಲ ತಾಪ ಕೊಂಚ Read more…

BREAKING NEWS: ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಆತ್ಮಹತ್ಯೆ!

ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ಸ್ಥಳೀಯ ನಾಯಕಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಂಜುಳಾ ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡೆ. ಬಿಜೆಪಿ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದ Read more…

BIG NEWS: ಬೆಂಗಳೂರಿನಲ್ಲಿ ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಇಂದು ಸಂಜೆ ಮುಖ್ಯಮಂತ್ರಿ ಸಿದರಾಮಯ್ಯ ನೇತೃತ್ವದಲ್ಲಿ ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಂಜೆ 6 ಗಂಟೆಗೆ ಕಾಂಗ್ರೆಸ್ ಶಾಸಕಾಂಗ Read more…

SHOCKING NEWS: ಬೆಂಗಳೂರಿನಲ್ಲೊಬ್ಬ ಕೂದಲು ಕಳ್ಳ ಪ್ರತ್ಯಕ್ಷ: 27 ಮೂಟೆ ಕೂದಲು ಕಳ್ಳತನ

ಬೆಂಗಳೂರು: ಕಳ್ಳರು ಹಣ, ಚಿನ್ನಾಭರಣ, ವಾಹನ ಕಳ್ಳತನ ಮಾಡುವ ಪ್ರಕರಣಗಳನ್ನು ನೋಡುತ್ತಿದ್ದೆವು. ಭಕ್ತರ ಸೋಗಿನಲ್ಲಿ ಬಂದು ದೇವಸ್ಥಾನದ ಹುಂಡಿ ಕಳುವು ಮಾಡುತ್ತಿರುವ ಪ್ರಕರಣಗಳು ಕೂಡ ಇತ್ತೀಚೆಗೆ ಬೆಳಕಿಗೆ ಬರುತ್ತಿವೆ. Read more…

BREAKING NEWS: ಪ್ರಯಾಣಿಕರಿಗೆ ಮತ್ತೊಂದು ಶಾಕ್: ಶೀಘ್ರದಲ್ಲೇ ಏರಿಕೆಯಾಗಲಿದೆ ಆಟೋ ಪ್ರಯಾಣ ದರ!

ಬೆಂಗಳೂರು: ದುಬಾರಿ ದುನಿಯಾದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನಸಾಮಾನ್ಯರು ಬದುಕು ದಿನದಿಂದ ದಿನಕ್ಕೆ ದುಸ್ಥರವಾಗುತ್ತಿದೆ. ಬೆಲೆ ಏರಿಕೆಯ ಬಿಸಿ ಜನರ ಜೀವನದ ಮೇಲೆ ಬರೆ ಎಳೆದಂತಾಗಿದೆ. ಕೆಲ ದಿನಗಳ Read more…

BREAKING: ವಿದ್ಯಾರ್ಥಿಗಳು ತೆರಳುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ: ನೋಡ ನೋಡುತ್ತಿದ್ದಂತೆ ಕಾರು ಸುಟ್ಟು ಕರಕಲು

ಬೆಂಗಳೂರು: ನಾಲ್ವರು ವಿದ್ಯಾರ್ಥಿಗಳು ತೆರಳುತ್ತಿದ್ದ ಕಾರಿನಲ್ಲಿ ದೇಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಯಶವಂತಪುರ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿಗಳು ಕಾರು Read more…

SHOCKING NEWS: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯ ಹುಚ್ಚಾಟ: ಬೈಕ್-ಕಾರುಗಳಿಗೆ ಬೆಂಕಿ ಹಚ್ಚಿದ ಯುವಕ

ಬೆಂಗಳೂರು: ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಆಕೆಯ ಮನೆಯ ಬೈಕ್-ಕಾರುಗಳಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಚನ್ನಮ್ಮನಕೆರೆಯ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ನಡೆದಿದೆ. ರಾಹುಲ್ ಎಂಬ ಯುವಕ ಈ Read more…

BREAKING NEWS: ಸ್ನೇಹಿತನೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಪತ್ನಿ: ಪತಿ, ಮಗಳಿಂದಲೇ ಮಹಿಳೆಯ ಗೆಳೆಯನ ಬರ್ಬರ ಹತ್ಯೆ

ಬೆಂಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆಯ ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಡುಗೋಡಿಯ ಬೆಳ್ತೂರು ಕಾಲೋನಿಯಲ್ಲಿ ನಡೆದಿದೆ. ಮಹಿಳೆಯ ಸಹೋದರ, ಪತಿ ಹಾಗೂ ಮಗಳು ಸೇರಿ Read more…

ಬೆಂಗಳೂರಿನಲ್ಲಿ ಬರೋಬ್ಬರಿ 2.12 ಕೋಟಿ ವಿದೇಶಿ ಹಣ ಜಪ್ತಿ: ಮೂವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರ್ಓಬ್ಬರಿ 2.12 ಕೋಟಿ ವಿದೇಶಿ ಹಣವನ್ನು ಜಪ್ತಿ ಮಾಡಲಾಗಿದೆ. ಅಕ್ರಮವಾಗಿ ಶ್ರೀಲಂಕಾಗೆ ಈ ಹಣವನ್ನು ಸಾಗಾಟ ಮಾಡುತ್ತಿದ್ದ ವೇಳೆ ಅಧಿಕಾರಿಗಳು Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅವಘಡ: ಎರಡು ಅಂತಸ್ತಿನ ಮನೆ ಕುಸಿತ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟದ ಕುಸಿತ ಸಂಭವಿಸಿದೆ. ಎರಡು ಅಂತಸ್ತಿನ ಮನೆ ಕುಸಿದು ಬಿದ್ದ ಘಟನೆ ಜೀವನ್ ಭೀಮಾನಗರದ ತಿಪ್ಪಸಂದ್ರದಲ್ಲಿ ನಡೆದಿದೆ. ಪಕ್ಕದ ಕಟ್ಟಡದ ಪಾಯ ತೆಗೆಯುವ ವೇಳೆ Read more…

ಬೆಂಗಳೂರಿನಲ್ಲಿ 20 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು: ಇನ್ನಷ್ಟು ಹೆಚ್ಚಲಿದೆ ಬಿಸಿಲ ಝಳ!

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಧಗೆ ಹೆಚ್ಚುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ರಣ ಬಿಸಿಲು, ಬಿಸಿಗಾಳಿ ಆರಂಭವಾಗಿದ್ದು, 20 ವರ್ಷಗಳಲ್ಲೇ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಿಸಿಲ Read more…

BIG NEWS: ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಬೆಂಗಳೂರಿಗೆ ಏರ್ ಲಿಫ್ಟ್

ಬೆಂಗಳೂರು: ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.‌ ಗಾಯಾಳು Read more…

BREAKING NEWS: ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅರಮನೆ ಮೈದಾನದಲ್ಲಿ ಡೆಕೋರೇಷನ್ ವೇಸ್ಟ್ ವಸ್ತುಗಳನ್ನು ಸುರಿದಿದ್ದ ಪ್ರದೆಶದಲ್ಲಿ Read more…

ಕಾರು ಅಪಘಾತದಲ್ಲಿ ಗಾಯಗೊಂಡಿರುವ ಕುರುಬೂರು ಶಾಂತಕುಮಾರ್: ಪಂಜಾಬ್ ನಿಂದ ಬೆಂಗಳೂರಿಗೆ ಏರ್ ಲಿಫ್ಟ್

ನವದೆಹಲಿ: ಪಂಜಾಬ್ ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ರಾಜ್ಯದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಪಂಜಾಬ್ ನಿಂದ ಬೆಂಗಳೂರಿಗೆ ಏರ್ ಲಿಫ್ಟ್ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ!

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಬ್ಯಾಡರಹಳ್ಳಿ ಬಳಿಯ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಾರ್ಖಾನೆಯಲ್ಲಿ Read more…

BIG NEWS: ಏರ್ ಶೋ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್: ಏರ್ ಪೋರ್ಟ್ ಗೆ ತೆರಳಲು ಪರ್ಯಾಯ ಮಾರ್ಗ ಬಳಸಲು ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಮೆಟ್ರೋ ಪ್ರಯಾಣ ದರ ಏರಿಕೆ ಹಿನ್ನೆಲೆಯಲ್ಲಿ ಮತ್ತೆ ಸಂಚಾರ ದಟ್ಟಣೆ ಶುರುವಾಗಿದ್ದರೆ, ಮತ್ತೊಂದೆಡೆ ಏರೋ ಇಂಡಿಯಾ ಏರ್ ಶೋ ಹಿನ್ನೆಲೆಯಲ್ಲಿ ಯಲಹಂಕ Read more…

BIG NEWS: ಬಸ್ ಹತ್ತುವಾಗ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್; 10 ಮೊಬೈಲ್ ಜಪ್ತಿ

ಬೆಂಗಳೂರು: ಪ್ರಯಾಣಿಕರು ಬಸ್ ಹತ್ತುವಾಗಲೇ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ. ವಿಜಯ್ ದಾಸ್ ಬಂಧಿತ ಆರೋಪಿ. ಓಡಿಶಾ ಮೂಲದ ಆರೋಪಿ Read more…

BIG NEWS: ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕೆಲ ಭಾಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರಿ Read more…

BREAKING NEWS: ಬೆಂಗಳೂರಿನಲ್ಲಿ ಬಾಂಗ್ಲಾ ಮೂಲದ ಮಹಿಳೆ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಅರೆಸ್ಟ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ಬಾಂಗ್ಲಾ ಮೂಲದ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುದುಕಪ್ಪ Read more…

BIG NEWS: ಮದುವೆಗೆ ಹೆಣ್ಣು ತೋರಿಸುವುದಾಗಿ ಹೇಳಿ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಸುಲಿಗೆ: 6 ಆರೋಪಿಗಳು ಅರೆಸ್ಟ್

ಬೆಂಗಳೂರು: ಮದುವೆಗೆ ಹೆಣ್ಣು ತೋರಿಸುವುದಾಗಿ ಹೇಳಿ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ನ್ನು ಬೆಂಗಳೂರಿನ ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಗೀತಾ, ಮಂಜುಳಾ, ವಿಜಯಲಕ್ಷ್ಮೀ, ಲೀಲಾವತಿ, ಹರೀಶ್, Read more…

BIG NEWS: ಮತ್ತೆ ವಾಯುಭಾರ ಕುಸಿತ: ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ಪರಿಣಾಮ ರಾಜ್ಯದ ಮೇಲೂ ಬೀರಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, Read more…

BREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಮರ ಸಾರಿರುವ ಪೊಲೀಸರು ಬೆಂಗಳೂರಿನಲ್ಲಿ ಮತ್ತೋರ್ವ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. ಸಂಜಯ್ (21) ಬಂಧಿತ ಯುವಕ. ದಾಸರಹಳ್ಳಿಯ ಕೆಂಪೇಗೌಡ ಉದ್ಯಾನವನದಲ್ಲಿ ಆರೋಪಿಯನ್ನು Read more…

BREAKING NEWS: ಬೆಂಗಳೂರಿನಲ್ಲಿ ಕಿಲ್ಲರ್ BMTC ಬಸ್ ಗೆ ಮಹಿಳೆ ಬಲಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಈ ದುರಂತ ಸಂಭವಿಸಿದೆ. ದೇವೇಗೌಡ ಪೆಟ್ರೋಲ್ ಬಂಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...