alex Certify Bengaluru | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿ ಜನತೆಗೆ ಗುಡ್ ನ್ಯೂಸ್: ಮಂಗಳೂರಿನಿಂದ ಹೆಚ್ಚುವರಿ ವಿಮಾನ ಸಂಪರ್ಕ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೆಚ್ಚುವರಿ ವಿಮಾನ ಸಂಪರ್ಕ ಕಲ್ಪಿಸಲು ವಿಮಾನಯಾನ ಸಂಸ್ಥೆಗಳ ಬೇಸಿಗೆ ವೇಳಾಪಟ್ಟಿಯಲ್ಲಿ ಯೋಜನೆ ರೂಪಿಸಲಾಗಿದೆ. ಇಂಡಿಗೋ ಮತ್ತು ಬೆಂಗಳೂರಿಗೆ ಕಾರ್ಯನಿರ್ವಹಿಸುವ 9 Read more…

BREAKING: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತಿಬ್ಬರು ಬಲಿ: ಬೈಕ್ ಸವಾರ, ಪಾದಚಾರಿ ಸ್ಥಳದಲ್ಲೇ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಹಳೆ ಏರ್ ಪೋರ್ಟ್ ರಸ್ತೆಯ ಮುರುಗೇಶ್ ಪಾಳ್ಯ ಸಿಗ್ನಲ್ ಬಳಿ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ Read more…

ಇಟ್ಟಿಗೆಗೆ ಪಾಲಿಶ್ ಹಾಕಿ ನಕಲಿ ಚಿನ್ನ ಮಾರಾಟಕ್ಕೆ ಯತ್ನ: ಬಿಹಾರದ ಮೂವರು ಅರೆಸ್ಟ್

 ಬೆಂಗಳೂರು: ಇಟ್ಟಿಗೆಗೆ ಚಿನ್ನದ ಪಾಲಿಶ್ ಮಾಡಿ ಮಾರಾಟಕ್ಕೆ ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಬಿಕುಲ್ ಇಸ್ಲಾಂ, ಇದೀಶ್ ಅಲಿ, ಅನ್ವರ್ ಹುಸೇನ್ ಬಂಧಿತ Read more…

BREAKING: ಕೆಲಸ ಮಾಡದೇ ಸತಾಯಿಸಿ ಮುಂಗಡ ಹಣ ಕೊಟ್ಟ ಮಾಲೀಕನನ್ನೇ ಹತ್ಯೆಗೈದ ತಂದೆ, ಮಗ ಅರೆಸ್ಟ್

ಬೆಂಗಳೂರು: ಅಡ್ವಾನ್ಸ್ ಹಣ ಕೊಟ್ಟಿದ್ದ ಮಾಲೀಕನನ್ನೇ ತಂದೆ, ಮಗ ಹತ್ಯೆ ಮಾಡಿದ ಘಟನೆ ಕಡಬಗೆರೆ ಕ್ರಾಸ್ ಆರ್.ಆರ್. ಇಂಡಸ್ಟ್ರೀಸ್ ನಲ್ಲಿ ನಡೆದಿದೆ. ರಮೇಶ್ ಎಂಬುವರನ್ನು ಕೊಲೆ ಮಾಡಲಾಗಿದೆ. ಸೈಯದ್ Read more…

BIG NEWS: ಮದುವೆ ಸಿದ್ಧತೆಯಲ್ಲಿದ್ದ ಉದ್ಯಮಿ ಬರ್ಬರ ಹತ್ಯೆ: ಗನ್ ಮ್ಯಾನ್ ವಶಕ್ಕೆ

ಬೆಂಗಳೂರು: ಮದುವೆ ಸಿದ್ಧತೆಯಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಬಿಜಿಎಸ್ ಲೇಔಟ್ ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. ಲೋಕನಾಥ್ ಸಿಂಗ್ (37) Read more…

ರಾಜ್ಯದಲ್ಲಿ ಹಲವೆಡೆ ಮುಂಗಾರು ಪೂರ್ವ ಮಳೆ ಅಬ್ಬರ: ಮರ ಬಿದ್ದು 3 ವರ್ಷದ ಮಗು ಸಾವು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಭಾನುವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವ ಮುಂಗಾರು ಮಾರುತಗಳು ಚುರುಕಾಗಿದ್ದು, ರಾಜ್ಯದ ಅನೇಕ ಕಡೆ Read more…

BIG NEWS: ಮಧ್ಯರಾತ್ರಿ 1 ಗಂಟೆವರೆಗೂ ಪಬ್ ಓಪನ್ ಗೆ ಅವಕಾಶ

ಬೆಂಗಳೂರು: ತಡರಾತ್ರಿ ಒಂದು ಗಂಟೆಯವರೆಗೂ ಪಬ್ ಗೆ ಅವಕಾಶ ನೀಡುವ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸದನಕ್ಕೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ನಗರವಾಗಿದ್ದು, ಲೈವ್ ಆಗಿರಬೇಕು. ರಾತ್ರಿ Read more…

BREAKING: ಹಿಟ್ ಅಂಡ್ ರನ್ ನಿಂದ ಆಟೋ ಚಾಲಕನಿಗೆ ಗಂಭೀರ ಗಾಯ

ಬೆಂಗಳೂರು: ಹಿಟ್ ಅಂಡ್ ರನ್ ನಿಂದಾಗಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಕೆಆರ್ ಮಾರ್ಕೆಟ್ ಫ್ಲೈ ಓವರ್ ಮೇಲೆ ನಡೆದಿದೆ. ಆಟೋಗೆ ಡಿಕ್ಕಿ ಹೊಡೆದು ಇನೋವಾ Read more…

BREAKING: ಬೆಂಗಳೂರಲ್ಲಿ ಪುಂಡರ ಅಟ್ಟಹಾಸ: ಯುವಕರಿಬ್ಬರ ಮೇಲೆ ಹಲ್ಲೆ

ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಯುವಕರ ಮೇಲೆ ಪುಂಡರು ಹಲ್ಲೆ ನಡೆಸಿದ್ದಾರೆ. ಮೈಸೂರು ರಸ್ತೆಯ ಮೆಟ್ರೋ ಸ್ಟೇಷನ್ ಬಳಿ ಘಟನೆ ನಡೆದಿದೆ. ಕಾರ್ ಗೆ ಪೆಟ್ರೋಲ್ ಹಾಕಿಸುತ್ತಿದ್ದ ಇಬ್ಬರು ಯುವಕರ Read more…

BREAKING: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ: ಸೆಂಟ್ರಿಂಗ್ ಗೋಡೌನ್ ಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಕರಕಲು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಜ್ಞಾನ ಭಾರತಿ ಠಾಣಾ ವ್ಯಾಪ್ತಿಯ ಉಳ್ಳಾಲ ಮುಖ್ಯರಸ್ತೆಯಲ್ಲಿರುವ ಸೆಂಟ್ರಿಂಗ್ ಗೋಡೌನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮರದ Read more…

ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮಕ್ಕಳಿಗೆ ಬಾಲಮಂದಿರ ಆರಂಭ

ಬೆಂಗಳೂರು: ಮಿಷನ್ ವಾತ್ಸಲ್ಯ ಯೋಜನೆಯಡಿ ರಕ್ಷಣೆ ಮತ್ತು ಪೋಷಣೆ ಅಗತ್ಯವಿರುವ ಲಿಂಗತ್ವ ಅಲ್ಪಸಂಖ್ಯಾತ ಮಕ್ಕಳಿಗಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಎರಡು ಬಾಲ ಮಂದಿರಗಳನ್ನು ಆರಂಭಿಸಲಾಗಿದೆ Read more…

ಬೆಂಗಳೂರಲ್ಲಿ ಕಾಮುಕನ ಅಟ್ಟಹಾಸ: ನಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವಿಕೃತಿ

ಬೆಂಗಳೂರು: ಕಾಮುಕನೊಬ್ಬ ನಾಯಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಗಾಯಗೊಳಿಸಿ ವಿಕೃತಿ ನಡೆಸಿದ ಘಟನೆ ಬೆಂಗಳೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಿನಿ ಗ್ರೌಂಡ್ ಸಮೀಪ ನಡೆದಿದೆ. ಇಬ್ಬರು ಪುರುಷರು Read more…

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆ, ರಾಜ್ಯದಲ್ಲೂ ಮಳೆ ಮುನ್ಸೂಚನೆ

ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಯ ಕೆಲವು ಕಡೆ ಬುಧವಾರ ಗುಡುಗು Read more…

ನಾಳೆಯಿಂದ ಮೂರು ದಿನ ರಾಜ್ಯದ ಹಲವು ಕಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಮಂಗಳವಾರದಿಂದ ಮೂರು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಕಡೆ Read more…

ತ್ರಿಬಲ್ ರೈಡಿಂಗ್, ನಡುರಸ್ತೆಯಲ್ಲೇ ಚುಂಬನ: ಬಿಸಿ ಮುಟ್ಟಿಸಿದ ಪೊಲೀಸರು

ಬೆಂಗಳೂರು: ಬೆಂಗಳೂರಿನಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಾ ಯುವಕ, ಯುವತಿ ರಸ್ತೆಯಲ್ಲೇ ಚುಂಬಿಸಿದ್ದ ವಿಡಿಯೋ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬೈಕ್ ಮಾಲಿಕನನ್ನು ಪತ್ತೆ ಹಚ್ಚಿ Read more…

ಇಂದು ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾರ್ಚ್ 7ರಂದು ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗಲಿರುವ ಅವರ ಭೇಟಿ ಮೂರು ಗಂಟೆಗೆ ಸೀಮಿತವಾಗಿದೆ. ಅವರ Read more…

BIG NEWS: ಕನಕಪುರ ರಸ್ತೆ ಸಮೀಪ ಬೆಂಗಳೂರಿನ ಬಹುನಿರೀಕ್ಷಿತ 2ನೇ ಏರ್ಪೋರ್ಟ್ ನಿರ್ಮಾಣ

ನವದೆಹಲಿ: ಬಹುನಿರೀಕ್ಷಿತ ಬೆಂಗಳೂರಿನ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕನಕಪುರ ರಸ್ತೆ ಸಮೀಪ ನಿರ್ಮಾಣವಾಗುವ ಸಾಧ್ಯತೆ ಇದೆ. ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆಗೆ ಸಂಬಂಧಿಸಿದಂತೆ ಸ್ಥಳ ಆಯ್ಕೆ Read more…

BREAKING: ಬಾರ್ ನಲ್ಲಿ ಮದ್ಯ ಹೀರುವಾಗಲೇ ರೌಡಿಯ ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಹಂತಕರು ಪರಾರಿ

ಬೆಂಗಳೂರು: ಬಾರ್ ನಲ್ಲಿ ಮದ್ಯ ಸೇವಿಸುವವಾಗಲೇ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಲಹಂಕದ ಕೊಡಗಿ Read more…

SHOCKING: ಮಕ್ಕಳಿಗೆ ತಿಂಡಿ ತರಲು ಹೋದವ ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆ

ಬೆಂಗಳೂರು: ನಿನ್ನೆ ಮಕ್ಕಳಿಗೆ ತಿಂಡಿ ತರಲು ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದ ಬಳಿ ನಡೆದಿದೆ. ಯಾಸಿನ್(26) ಶವವಾಗಿ Read more…

ಕುಟುಂಬ ಸಮೇತ ಕುಂಭಮೇಳಕ್ಕೆ ಹೋದ ಉದ್ಯಮಿಗೆ ಬಿಗ್ ಶಾಕ್: 2 ಕೆಜಿ ಚಿನ್ನ, 50 ಕೆಜಿ ಬೆಳ್ಳಿ ದೋಚಿ ನೇಪಾಳ ಮೂಲದ ದಂಪತಿ ಪರಾರಿ

ಬೆಂಗಳೂರು: ಬೆಂಗಳೂರಿನಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಲಾಗಿದೆ. ಉದ್ಯಮಿ ಪ್ರಶಾಂತ್ ಅವರ ಮನೆಯಲ್ಲಿ ಎರಡು ಕೆಜಿ ಚಿನ್ನ, 50 ಕೆಜಿ ಬೆಳ್ಳಿಯನ್ನು ಮನೆಯ ಕೆಲಸಕ್ಕೆ ಇದ್ದ Read more…

BREAKING: ಕಳ್ಳರ ಕೃತ್ಯಕ್ಕೆ ಬೆಚ್ಚಿಬಿದ್ದ ಪಿಗ್ಮಿ ಸಂಗ್ರಾಹಕ: ಗಮನ ಬೇರೆಡೆ ಸೆಳೆದು 1.68 ಲಕ್ಷ ಕಳವು

ಬೆಂಗಳೂರು: ಬೆಂಗಳೂರಿನಲ್ಲಿ ಗಮನ ಬೇರೆಡೆ ಸೆಳೆದು ಸುಬ್ರಮಣಿ ಎಂಬುವರ ಬೈಕ್ ನಲ್ಲಿದ್ದ 1.68 ಲಕ್ಷ ರೂಪಾಯಿ ಹಣ ದೋಚಲಾಗಿದೆ. ಹಲಸೂರಿನ ಮೊದಲಿಯಾರ್ ಸ್ಟ್ರೀಟ್ ನಲ್ಲಿ ಘಟನೆ ನಡೆದಿದೆ. ಪಿಗ್ಮಿ Read more…

ಮದುವೆ ಕೆಲಸಕ್ಕೆ ಬಂದವರಿಗೆ ಕಡಿಮೆ ಹಣ ನೀಡಿ ವಂಚನೆ: ದೂರು

ಬೆಂಗಳೂರು: ಮದುವೆ ಕೆಲಸಕ್ಕೆ ಬಂದವರಿಗೆ ಕಡಿಮೆ ಹಣ ನೀಡಿ ವಂಚಿಸಲಾಗಿದ್ದು, ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಗುಣ ಎಂಬ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಿರುಪತ್ತೂರಿನಿಂದ Read more…

BREAKING: ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಪೊಲೀಸರು ಬರುವ ಮೊದಲೇ ಶವ ಕೆಳಗಿಳಿಸಿದ ಮನೆಯವರು

ಬೆಂಗಳೂರು: ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಚಾಮರಾಜಪೇಟೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಂದಿನಿ(32) ಶವ ಪತ್ತೆಯಾಗಿದೆ. ಚಾಮರಾಜಪೇಟೆಯಲ್ಲಿ ರಾತ್ರಿ 9:30ಕ್ಕೆ ಘಟನೆ ನಡೆದಿದೆ. Read more…

BREAKING: ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೇಪಾಳ ಮೂಲದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ Read more…

BREAKING: ತಡರಾತ್ರಿ ಶಾಸಕ ಎನ್.ಎ. ಹ್ಯಾರಿಸ್ ಬಲಗೈ ಬಂಟನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರ ಬಲಗೈ ಬಂಟನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹ್ಯಾರಿಸ್ Read more…

BIG NEWS: ಜಾಗತಿಕ ಮಟ್ಟದಲ್ಲೇ ಅತಿ ದೊಡ್ಡ ಗೂಗಲ್ ‘ಅನಂತ’ ಕ್ಯಾಂಪಸ್ ಬೆಂಗಳೂರಿನಲ್ಲಿ ಉದ್ಘಾಟನೆ

ಬೆಂಗಳೂರು: ತಂತ್ರಜ್ಞಾನ ದೈತ್ಯ ಗೂಗಲ್ ಬುಧವಾರ ಬೆಂಗಳೂರಿನಲ್ಲಿ ತನ್ನ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಿದೆ. ಇದು ಜಾಗತಿಕವಾಗಿ ತನ್ನ ಅತಿದೊಡ್ಡ ಕಚೇರಿಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ. ಕಂಪನಿಯು ತಂತ್ರಜ್ಞಾನ Read more…

GOOD NEWS: ಕಡಿಮೆ ದರದಲ್ಲಿ ನಿವೇಶನ ಹಂಚಿಕೆಗೆ ಗೃಹ ಮಂಡಳಿಯಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿಯಿಂದ ನಿವೇಶನಗಳ ಹಂಚಿಕೆಗೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. 20*30, 30*40, 30*50, 40*60, 50*80 ಅಳತೆಯ ನಿವೇಶನಗಳು ಲಭ್ಯವಿವೆ. ಬೆಂಗಳೂರು ದಕ್ಷಿಣ ತಾಲೂಕು ತಾವರೆಕೆರೆ Read more…

ಕೆಎಎಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಬೆಂಗಳೂರು, ಧಾರವಾಡದಲ್ಲಿ ಮಾತ್ರ ಮುಖ್ಯ ಪರೀಕ್ಷೆ

ಬೆಂಗಳೂರು: ಗೆಜೆಟೆಡ್ ಪ್ರಬೋಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಮಾರ್ಚ್ 28 ರಿಂದ ಮುಖ್ಯ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ Read more…

ಕೇವಲ 2 ಗಂಟೆಯಲ್ಲಿ ಬೆಂಗಳೂರು –ಹೈದರಾಬಾದ್ ಪ್ರಯಾಣ: ವಿಮಾನ ಯಾನಕ್ಕೇ ಭಾರೀ ಪೈಪೋಟಿ ನೀಡಲು ಹೊಸ ಹೈಸ್ಪೀಡ್ ರೈಲು

ನವದೆಹಲಿ: ಶೀಘ್ರದಲ್ಲೇ ಹೈದರಾಬಾದ್ ನಿಂದ ಬೆಂಗಳೂರು ಮತ್ತು ಚೆನ್ನೈಗೆ ರೈಲು ಪ್ರಯಾಣವು ವಿಮಾನ ಪ್ರಯಾಣದಷ್ಟು ವೇಗವಾಗಿರಲಿದೆ. ಎರಡು ಹೈಸ್ಪೀಡ್ ರೈಲು ಹಳಿಗಳನ್ನು ನಿರ್ಮಿಸುವ ಮೂಲಕ, ಪ್ರಯಾಣದ ಸಮಯವನ್ನು ಸುಮಾರು Read more…

BIG NEWS: ಕೆಪಿಎಂಇ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಆದೇಶ

ಬೆಂಗಳೂರು: ಕರ್ನಾಟಕ ಖಾಸಗಿ ನರ್ಸಿಂಗ್ ನಿಯಂತ್ರಣ ಕಾಯಿದೆ(ಕೆಪಿಎಂಇ) ನಿಯಮಗಳು ಉಲ್ಲಂಘಿಸಿದ ಖಾಸಗಿ ವೈದ್ಯಕೀಯ ಸಂಸ್ಥೆ, ಕ್ಲಿನಿಕ್ ಹಾಗೂ ಪುನರ್ವಸತಿ ಕೇಂದ್ರಗಳ ವಿರುದ್ದ ಪ್ರಕರಣ ದಾಖಲಿಸಿ, ಕಾನೂನು ಕ್ರಮಕೈಗೊಳ್ಳುವಂತೆ ಬೆಂಗಳೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...