alex Certify Bengaluru Airport | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರು ಏರ್ ಪೋರ್ಟ್ ನಲ್ಲೇ ಚಾಕುವಿನಿಂದ ಇರಿದು ಸಿಬ್ಬಂದಿ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಟ್ರಾಲಿ ಆಪರೇಟರ್ ಗೆ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ರಾಮಕೃಷ್ಣಪ್ಪ ಕೊಲೆಯಾದವರು ಎಂದು ಹೇಳಲಾಗಿದೆ. ತುಮಕೂರು Read more…

BREAKING NEWS: ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್ ರೇವಣ್ಣ ಬಂಧನ ಪ್ರಕ್ರಿಯೆ ಆರಂಭ

ಬೆಂಗಳೂರು: ಅತ್ಯಾಚಾರ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್ ನಗರದಿಂದ ಗುರುವಾರ ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತಿದ್ದಂತೆ ಬಂಧನ ಪ್ರಕ್ರಿಯೆ ಆರಂಭವಾಗಲಿದೆ. Read more…

ಇಂಜಿನ್ ನಲ್ಲಿ ಬೆಂಕಿ: ಬೆಂಗಳೂರಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ

ಬೆಂಗಳೂರು: ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನದ ಇಂಜಿನ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ “ತುರ್ತು ಲ್ಯಾಂಡಿಂಗ್” ಮಾಡಿದೆ. Read more…

BIG NEWS: ಏರ್ ಪೋರ್ಟ್ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿ ನಾಪತ್ತೆ; ಕಂಗಾಲಾದ ಕುಟುಂಬ

ಬೆಂಗಳೂರು: ಏರ್ ಪೋರ್ಟ್ ಕ್ಯಾಬ್ ಸಂಸ್ಥೆಯ ಮಹಿಳಾ ಉದ್ಯೋಗಿಯೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಕ್ಯಾಬ್ ಕಂಪನಿಯೊಂದರಲ್ಲಿ Read more…

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಐದೇ ದಿನದಲ್ಲಿ ಎರಡು ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಐದು ದಿನಗಳ ಅವಧಿಯಲ್ಲಿ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಡಿಸೆಂಬರ್ 25 ರಿಂದ 29 ರವರೆಗೆ ವಿಮಾನ Read more…

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ‘ಗಾರ್ಬಾ’ ಪ್ರದರ್ಶನ

ದೇಶಾದ್ಯಂತ ನವರಾತ್ರಿ ಆಚರಣೆ ಸಡಗರದಿಂದ ನಡೆದಿದೆ. ವಿವಿಧ ಕಡೆಗಳಲ್ಲಿ ಗಾರ್ಬಾ‌ ನೃತ್ಯದ ಮೂಲಕ ಜನ‌ ಖುಷಿಪಡುತ್ತಿದ್ದಾರೆ. ಬೆಂಗಳೂರಿನ ವಿಮಾನ‌ ನಿಲ್ದಾಣದಲ್ಲಿ ಪೂರ್ವಸಿದ್ಧತೆಯಿಲ್ಲದ ಗಾರ್ಬಾ ಪ್ರದರ್ಶನವನ್ನು ಮಾಡಲು ಕೆಲವು ಪ್ರಯಾಣಿಕರು Read more…

BREAKING NEWS: ಬೆಂಗಳೂರು ಕೆಂಪೇಗೌಡ ಏರ್ ಪೋರ್ಟ್ ಗೆ ಹುಸಿ ಬಾಂಬ್ ಕರೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದಾನೆ. ಮುಂಜಾನೆ 3.30 ರ ಸುಮಾರಿಗೆ ಅಪರಿಚಿತ ವ್ಯಕ್ತಿ ಪೊಲೀಸ್ ಕಂಟ್ರೋಲ್ ರೂಂ Read more…

ಬೆಂಗಳೂರಲ್ಲಿ ತಪ್ಪಿತೊಂದು ಭಾರೀ ಅವಘಡ; ಉಳಿಯಿತು ನೂರಾರು ಜೀವ

ಥಾಯ್ ಏರ್‌ವೇಸ್‌ನ ವಿಮಾನವು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲು ಟೈರ್ ಸ್ಫೋಟಗೊಂಡಿದ್ದು, ಭಾರಿ ಅವಘಡವೊಂದು ಸಂಭವಿಸುವ ಸಾಧ್ಯತೆ ಇತ್ತು. ಆದರೆ, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ.‌ ವಿಮಾನದಲ್ಲಿದ್ದ 150 Read more…

‘ವ್ಯಾಲೆಂಟೈನ್ಸ್​ ಡೇ’ ಪ್ರಯುಕ್ತ ರಫ್ತಾದ ಗುಲಾಬಿ ಹೂಗಳೆಷ್ಟು ಗೊತ್ತಾ…?

ಈ ವರ್ಷದ ವ್ಯಾಲೆಂಟೈನ್​ ಡೇ ಪ್ರಯುಕ್ತ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಎರಡು ಪಟ್ಟು ಹೆಚ್ಚು ಗುಲಾಬಿ ಸಾಗಣೆಯಾಗಿದೆ ಎಂದು ಅಧಿಕಾರಿಗಳು Read more…

BIG NEWS: ಬೆಂಗಳೂರು ಏರ್ಪೋರ್ಟ್ ನಲ್ಲಿ 2 ವಿಮಾನಗಳು ಡಿಕ್ಕಿಯಿಂದ ಕೂದಲೆಳೆ ಅಂತರದಲ್ಲಿ ಪಾರು

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಎರಡು ವಿಮಾನಗಳು ಡಿಕ್ಕಿ ಆಗುವ ಘಟನೆ ತಪ್ಪಿದ್ದು, ಅದೃಷ್ಟವಶಾತ್ 426 ಪ್ರಯಾಣಿಕರು ಪಾರಾಗಿದ್ದಾರೆ. ಜನವರಿ Read more…

BIG SHOCKING: ಖ್ಯಾತ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ಬೆಂಗಳೂರು ಏರ್ಪೋರ್ಟ್ ನಲ್ಲಿ ಘಟನೆ

ಬೆಂಗಳೂರು: ತಮಿಳು ನಟ ವಿಜಯ್ ಸೇತುಪತಿ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ 11 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ Read more…

ವೈರಲ್ ಆಯ್ತು ಬೆಂಗಳೂರು ಏರ್ಪೋರ್ಟ್ ಬಳಿ ನಡೆದ ಹೆಮ್ಮೆಯ ಕ್ಷಣ – ಯೋಧರಿಗೆ ಬಾಲಕ ಸೆಲ್ಯೂಟ್

ಬೆಂಗಳೂರು ವಿಮಾನ ನಿಲ್ದಾಣದ ಬಳಿ ನಡೆದ ಘಟನೆಯ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೋಷಕರೊಂದಿಗೆ ಹೆಜ್ಜೆ ಹಾಕುತ್ತಿದ್ದ ಬಾಲಕ ಅಲ್ಲಿ ಸೇನಾ ವಾಹನದಲ್ಲಿದ್ದ ಯೋಧರನ್ನು ಕಂಡು ಸೆಲ್ಯೂಟ್ Read more…

ಬೆಂಗಳೂರು ಏರ್‌ಪೋರ್ಟ್ ಬಳಿ ದೇಶದಲ್ಲೇ ಮಾದರಿ ಹೈಟೆಕ್ ಸಿಟಿ ನಿರ್ಮಾಣ: ಸಕಲ ಸೌಲಭ್ಯಗಳ ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್ ಗ್ರಾಮ ನಿರ್ಮಾಣ ಶುರು..!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿ ತಲೆ ಎತ್ತುತ್ತಿರುವ ‘ಏರ್‌ಪೋರ್ಟ್ ಸಿಟಿ’ ಭಾಗವಾಗಿ ‘ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್(ಆರ್‌ಡಿಇ) ಗ್ರಾಮ (ಮನರಂಜನಾ ಗ್ರಾಮ) ನಿರ್ಮಿಸಲು ಡಿಪಿ ಆರ್ಕಿಟೆಕ್ಟ್ ಸಿಂಗಾಪುರ Read more…

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏಷ್ಯಾದಲ್ಲೇ ಅತ್ಯುತ್ತಮ ಸಿಬ್ಬಂದಿ ಸೇವೆ ಪ್ರಶಸ್ತಿ

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಪ್ರಶಸ್ತಿ ಗರಿ ಲಭಿಸಿದೆ. ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಪೋರ್ಟ್ ಅವಾರ್ಡ್ಸ್ ಕೊಡಮಾಡುವ ‘ಬೆಸ್ಟ್ ಏರ್‌ಪೋರ್ಟ್ ಸ್ಟಾಫ್ ಇನ್ ಇಂಡಿಯಾ ಆ್ಯಂಡ್ ಸೆಂಟ್ರಲ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...