BREAKING: ಒಂದು ವೋಟಿಗೆ 2 ಸಾವಿರ ರೂ. ಕೊಡುವುದಾಗಿ ವೋಟರ್ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ವಶಕ್ಕೆ
ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಸಂಗ್ರಹಿಸಿದ್ದ ನಾಲ್ವರನ್ನು ಭಾರತಿನಗರ ಠಾಣೆ ಪೊಲೀಸರು ಹಾಗೂ ಫ್ಲೈಯಿಂಗ್ ಸ್ಕ್ವಾಡ್…
ಚುನಾವಣೆಯಲ್ಲಿ ಹಣದ ಹೊಳೆ: 7 ಕೋಟಿ ರೂ. ಮೌಲ್ಯದ ಮದ್ಯ ವಶಕ್ಕೆ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ 7 ಕೋಟಿ ರೂಪಾಯಿ ಮೌಲ್ಯದ…
ಕಳೆದು ಹೋಗಿದ್ದ ವ್ಯಾಲೆಟ್ ಗ್ರಾಹಕನಿಗೆ ಹಿಂದಿರುಗಿಸಿದ ಬೆಂಗಳೂರಿನ ಕೆಫೆ
ನಾವು ಹೊರಗೆ ಹೋದ ಸಂದರ್ಭದಲ್ಲಿ ನಮ್ಮ ವಸ್ತುಗಳನ್ನು ಮರೆತು ಬರುವುದು ಸಾಮಾನ್ಯವಾದ ಸಂಗತಿ. ಅದರಲ್ಲೂ ನಮ್ಮ…
ರಾಜ್ಯದ ಹಲವೆಡೆ ಮಳೆ ಅಬ್ಬರ: ಇನ್ನೂ ಮೂರು ದಿನ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಮಳೆ ಮುಂದುವರೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೋಗಲೂರಿನಲ್ಲಿ 68…
ಬೆಂಗಳೂರು ಮೆಟ್ರೋ ಅಭಿವೃದ್ಧಿಗೆ ಆಸ್ತಿ ಖರೀದಿ; ಬರೋಬ್ಬರಿ 1,754 ಕೋಟಿ ರೂ. ವೆಚ್ಚ
ಬೆಂಗಳೂರು ಮೆಟ್ರೋ ಅಭಿವೃದ್ಧಿಗೆ ಅನುಕೂಲವಾಗುವಂತೆ ರಸ್ತೆ ವಿಸ್ತರಣೆ ಕಾಮಗಾರಿಗೆ ಅಗತ್ಯ ಆಸ್ತಿ ಖರೀದಿಸಲು 1,754 ಕೋಟಿ…
ಬೆಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಹೂವಿನ ಮಳೆಗರೆದ ಬಿಜೆಪಿ ಕಾರ್ಯಕರ್ತರು
ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಭರ್ಜರಿ ರೋಡ್…
SHOCKING: ಕಾಲೇಜು ಫೆಸ್ಟ್ ವೇಳೆ ಚಾಕುವಿನಿಂದ ಇರಿದು ವಿದ್ಯಾರ್ಥಿ ಹತ್ಯೆ
ಬೆಂಗಳೂರು: ಬೆಂಗಳೂರಿನ ರೇವಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು…
ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್, ಯೆಲ್ಲೋ ಅಲರ್ಟ್
ಬೆಂಗಳೂರು: ಈಗಾಗಲೇ ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆಯ ಅಬ್ಬರ…
ವರ್ಕ್ ಫ್ರಂ ಸಿನಿಮಾ ಹಾಲ್…….! ಬೆಂಗಳೂರಿಗನ ಈ ಕಾರ್ಯಕ್ಕೆ ನೆಟ್ಟಿಗರು ಸುಸ್ತು
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುವುದು ಸಾಮಾನ್ಯವಾಗಿದೆ. ಅಂದಿನಿಂದ, ಮದುವೆ ಮಂಟಪಗಳು ಮತ್ತು ರೆಸ್ಟೋರೆಂಟ್‌ಗಳು…
ಅವಿವಾಹಿತರಿಗೆ ಬೆಂಗಳೂರಿನಲ್ಲಿ ಮನೆ ಬಾಡಿಗೆಗೆ ಕೊಡದಿರಲು ಇದೂ ಕಾರಣವಂತೆ…..!
ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಅವಿವಾಹಿತರಿಗೆ ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಮನೆ ಬಾಡಿಗೆ ಸಿಗುವುದು ಕಷ್ಟವೇ. ಈ ಬಗ್ಗೆ…