alex Certify Bengaluru | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ಹಾನಿ ಪ್ರದೇಶಗಳಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಪರಿಶೀಲನೆ: ಡಿಸಿಎಂ ಡಿಕೆಶಿ ಸಾಥ್

ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಕಾಮಗಾರಿ ಪರಿಶೀಲನೆ ನಡೆಸಿ ಸಂತ್ರಸ್ತರ ಅಹವಾಲು ಆಲಿಸಲಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ Read more…

ಶಾಕಿಂಗ್…! ಅಶ್ಲೀಲ ವಿಡಿಯೋ ವೀಕ್ಷಿಸಿ ಲೈಂಗಿಕ ಸಂಪರ್ಕ: ಅಪ್ರಾಪ್ತ ಅಣ್ಣನಿಂದಲೇ ಗರ್ಭಿಣಿಯಾದ ತಂಗಿ

ಬೆಂಗಳೂರು: ಅಪ್ರಾಪ್ತ ಅಣ್ಣನಿಂದಲೇ ಸಹೋದರಿ ಮೂರು ತಿಂಗಳ ಗರ್ಭಿಣಿಯಾದ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 14 ವರ್ಷದ ಅವಳಿ ಜವಳಿ ಮಕ್ಕಳಾಗಿದ್ದ ಅಣ್ಣ ಮತ್ತು Read more…

ರೇವ್ ಪಾರ್ಟಿ ನಡೆದಿದ್ದ ಜಾಗದಿಂದಲೇ ವಿಡಿಯೋ ಮಾಡಿದ ನಟಿ; ನಾನು ಹೈದರಾಬಾದ್ ಫಾರ್ಮ್ ಹೌಸ್ ನಲ್ಲಿದ್ದೇನೆ ಎನ್ನುತ್ತಲೇ ಪೊಲೀಸರಿಗೆ ಸಿಕ್ಕಿಬಿದ್ದ ನಟಿ

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದ ಸಂದರ್ಭದಲ್ಲಿ ಟಾಲಿವುಡ್ ನಟಿ ಹೇಮಾ ಕೂಡ Read more…

ಗಮನಿಸಿ: ರಾಜ್ಯದಲ್ಲಿ 5 ದಿನ ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ Read more…

BREAKING NEWS: ಬೆಂಗಳೂರಲ್ಲಿ ತಡರಾತ್ರಿ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ: 25 ಯುವತಿಯರು, ಡ್ರಗ್ಸ್ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್. ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದ್ದು, ಎಂಡಿಎಂಎ ಮಾತ್ರೆಗಳು ಮತ್ತು Read more…

ತೊಡೆ ಮೇಲೆ ಹುಡುಗಿ ಕೂರಿಸಿಕೊಂಡು ಬೈಕ್ ಸವಾರಿ

ಬೆಂಗಳೂರಿನ ಫ್ಲೈಓವರ್ ಮೇಲೆ ವ್ಯಕ್ತಿಯೊಬ್ಬ ಮಹಿಳೆಯನ್ನು ತನ್ನ ಮಡಿಲಲ್ಲಿ ಕೂರಿಸಿಕೊಂಡು ಅಪಾಯಕಾರಿಯಾಗಿ ಬೈಕ್ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋ ಗಮನಿಸಿದ ಪೊಲೀಸರು Read more…

ಮೇ 21ರವರೆಗೆ ಭಾರಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೇ 21ರ ವರೆಗೆ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಹಲವು ಕಡೆಗಳಲ್ಲಿ Read more…

BIG NEWS: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಬ್ಯಾಗ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಸುಳ್ಳು ಹೇಳಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಪುಣೆಗೆ Read more…

ಬಯಲಾಯ್ತು ಬಹಿರ್ದೆಸೆಗೆ ತೆರಳಿದ್ದ ಬಾಲಕನ ಬರ್ಬರ ಹತ್ಯೆ ಪ್ರಕರಣದ ರಹಸ್ಯ: ಅಣ್ಣ ಅರೆಸ್ಟ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ನೆರಿಗಾ ಗ್ರಾಮದಲ್ಲಿ ಬಾಲಕನಿಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸಹೋದರನನ್ನು ಬಂಧಿಸಲಾಗಿದೆ. 15 ವರ್ಷದ ಪ್ರಾಣೇಶ್ Read more…

ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಯೆಲ್ಲೋ ಅಲರ್ಟ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮೇ 19, 20 ರಂದು ಬೆಂಗಳೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ Read more…

BIG NEWS: ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ವರುಣಾರ್ಭಟ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಧಾನಿ ಬೆಂಗಳೂನಲ್ಲಿ ಮುಂಜಾನೆಯಿಂದಲೇ ವರುಣಾರ್ಭಟ ಆರಂಭವಾಗಿದೆ. ಹಲವೆಡೆ ಸಾಧಾರಣ ಮಳೆಯಾಗಿದ್ದರೆ. Read more…

ಒಂದು ವಾರ ರಾಜ್ಯದಲ್ಲಿ ಮಳೆ: ಕೆಲವೆಡೆ ಗುಡುಗು ಸಹಿತ ವರ್ಷಧಾರೆ: 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ Read more…

BREAKING: ಬೆಂಗಳೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಮಂಜುನಾಥ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಎಂಬುವವರ ಶವ ಕಂಡು ಬಂದಿದೆ. 5 ವರ್ಷದ ಹಿಂದೆ Read more…

BIG NEWS: ಸಂಕಷ್ಟದ ಬೆನ್ನಲ್ಲೇ ಪತ್ನಿಯನ್ನೂ ಭೇಟಿಯಾಗದೇ ದೇವರ ಮೊರೆ ಹೋದ ಹೆಚ್.ಡಿ.ರೇವಣ್ಣ; ಮುಂಜಾನೆಯಿಂದಲೇ ಹಲವು ದೇವಾಲಯಗಳಿಗೆ ಭೇಟಿ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನು ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಜೈಲಿನಿಂದ ಬಿಡುಗಡೆಯಾಗಿ ಬಂದು ಮೂರು ದಿನಗಳು ಕಳೆದರೂ ಈವರೆಗೂ Read more…

BIG NEWS: ಕತ್ತುಕುಯ್ದ ರೀತಿಯಲ್ಲಿ ಮನೆಯಲ್ಲಿಯೇ ಯುವತಿ ಶವ ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅನುಮನಾಸ್ಪದವಾಗಿ ಯುವತಿಯೊಬ್ಬಳ ಶವ ಪತ್ತೆಯಾಗಿದೆ. ಕತ್ತುಕುಯ್ದ ರೀತಿಯಲ್ಲಿ ಮನೆಯಲ್ಲಿಯೇ ಯುವತಿಯೊಬ್ಬಳ ಮೃತದೇಹ ಪತ್ತೆತ್ತೆಯಾಗಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 22 ವರ್ಷದ Read more…

BIG NEWS: 5ನೇ ಮಹಡಿಯಿಂದ ಬಿದ್ದು ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಐದನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ 21 ವರ್ಷದ ರಾಹುಲ್ ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಈತ ಎಲೆಕ್ಟ್ರಾನಿಕ್ ಸಿಟಿ Read more…

ನಾನೇನು ತಪ್ಪು ಮಾಡಿಲ್ಲ, ಎಲ್ಲವನ್ನು ಆ ದೇವರು ನೋಡಿಕೊಳ್ತಾನೆ; ಎಚ್.ಡಿ. ರೇವಣ್ಣ

ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿಸಿದ್ದರೆಂಬ ಆರೋಪದ ಮೇಲೆ ಜೈಲು ಪಾಲಾಗಿದ್ದ ಮಾಜಿ ಸಚಿವ ಎಚ್.ಡಿ. ರೇವಣ್ಣ ಈಗ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದ ಬಳಿಕ ನೇರವಾಗಿ Read more…

BIG BREAKING: ಫ್ಲೈಟ್ ಟಿಕೆಟ್ ಮತ್ತೆ ಕ್ಯಾನ್ಸಲ್ ಮಾಡಿದ ಪ್ರಜ್ವಲ್ ರೇವಣ್ಣ

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಚುನಾವಣೆ ಮುಗಿದ ದಿನವೇ ವಿದೇಶಕ್ಕೆ ತೆರಳಿದ್ದು ಅವರ ಬಂಧನಕ್ಕಾಗಿ ಎಸ್ಐಟಿ ಬ್ಲೂ ಕಾರ್ನರ್ Read more…

ಹೆಚ್.ಡಿ. ರೇವಣ್ಣಗೆ ಜಾಮೀನು ಹಿನ್ನಲೆ ನಾಳೆ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ: ಕೋರ್ಟ್ ಗೆ ಶರಣಾಗುವ ಸಾಧ್ಯತೆ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮೇ 16 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ತಮ್ಮ Read more…

ಮದುವೆ ಮಂಟಪಕ್ಕೆ ಇ-ಸ್ಕೂಟರ್‌ನಲ್ಲಿ ಬಂದ ವರ

ಬೆಂಗಳೂರು: ಮದುವೆ ಮಂಟಪಕ್ಕೆ ವಧು, ವರರು ಕಾರ್, ಕುದುರೆ ಅಬ್ಬರದ ಸಂಗೀತ ಮೆರವಣಿಗೆಯೊಂದಿಗೆ ಆಗಮಿಸುವುದನ್ನು ನೋಡಿರುತ್ತೀರಿ. ಆದರೆ ಬೆಂಗಳೂರಿನಲ್ಲಿ ವರನೊಬ್ಬ ಸಾಂಪ್ರದಾಯಿಕ ಕುದುರೆ ಮತ್ತು ಐಷಾರಾಮಿ ಕಾರನ್ನು ಬಿಟ್ಟು Read more…

BIG NEWS: ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆ ಟೆಂಪಲ್ ರನ್: ದೇವರ ಮೊರೆಹೋದ ಹೆಚ್.ಡಿ.ರೇವಣ್ಣ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ದೇವರ ಮೊರೆಹೋಗಿದ್ದಾರೆ. ಪರಪ್ಪನ ಅಗ್ರಹಾರ ಜೈನಿಂದ ಬಿಡುಗಡೆಯಾಗುತ್ತಿದ್ದಂತೆ ಮಾಜಿ ಪ್ರಧಾನಿ, Read more…

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಹತ್ಯೆ

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಜಯನಗರದ 7ನೇ ಬಡಾವಣೆಯಲ್ಲಿ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು Read more…

ಬೆಂಗಳೂರಿಗರಿಗೆ ಸಿಹಿಸುದ್ದಿ: ಅಕ್ಟೋಬರ್ ಅಂತ್ಯದ ವೇಳೆಗೆ ‘ನಮ್ಮ ಮೆಟ್ರೋ’ ದ ಹಳದಿ ಮಾರ್ಗದಲ್ಲಿ ಸಂಚಾರ ಪರೀಕ್ಷೆ ಆರಂಭ

ನಮ್ಮ ಮೆಟ್ರೋ ಸಂಚಾರದ ಮೇಲೆ ಅವಲಂಬಿತರಾಗಿರುವ ಬೆಂಗಳೂರಿನ ನಿವಾಸಿಗಳಿಗೆ ಶೀಘ್ರದಲ್ಲೇ ಮತ್ತೊಂದು ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗುವ ಸಿಹಿಸುದ್ದಿ ಸಿಕ್ಕಿದೆ. ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ ‘ನಮ್ಮ Read more…

ಜಲಪಾತ ವೀಕ್ಷಿಸಲು ಬಂದಾಗಲೇ ಅವಘಡ; ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು

ರಜಾ ದಿನವಾದ ಭಾನುವಾರದಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಿಸಲು ಬಂದಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ. ಬೆಂಗಳೂರಿನ ನೀಲಸಂದ್ರದಲ್ಲಿರುವ ಲ್ಯಾಂಡ್ ಮಿಲಿಟರಿ Read more…

ನಟ ಚೇತನ್ ಚಂದ್ರ ಮೇಲೆ 20 ಜನರಿದ್ದ ತಂಡದಿಂದ ಅಟ್ಯಾಕ್

ಕನ್ನಡದ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿದ್ದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಭಾನುವಾರದಂದು ಈ ಘಟನೆ ನಡೆದಿದೆ. Read more…

ಅಡ್ಡಾದಿಡ್ದಿ ಕಾರು ಚಲಾಯಿಸಿ ಮಗು ಸಾವು ಪಕರಣಕ್ಕೆ ಟ್ವಿಸ್ಟ್; ಕಾರ್ ವಾಷ್ ಮಾಡುವಾಗ ಎಕ್ಸಲೇಟರ್ ಒತ್ತಿದ ಬಾಲಕ; ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು

ಬೆಂಗಳೂರು: ಪೋಷಕರ ನಿರ್ಲಕ್ಷ ಮಗುವಿನ ಪ್ರಾಣವನ್ನೇ ತೆಗೆದುಬಿಟ್ಟಿದೆ. ಅಡ್ಡಾದಿಡ್ಡಿ ಕಾರು ಚಲಾಯಿಸಿಕೊಂಡು ಬಂದ ಕಾರು ಚಾಲಕ 5 ವರ್ಷದ ಮಗು ಮೇಲೆ ಕಾರು ಹತ್ತಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ Read more…

ಹವಾಮಾನ ಬದಲಾವಣೆ: ಜನರಲ್ಲಿ ಫಂಗಲ್ ಇನ್ಫೆಕ್ಷನ್, ಥ್ರೋಟ್ ಇನ್ಫೆಕ್ಷನ್ ಹೆಚ್ಚಳ ಎಚ್ಚರಿಕೆ

ಬೆಂಗಳೂರು: ರಣಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಬೆಂಗಳೂರಿನಲ್ಲಿ ಒಂದು ವಾರದಿಂದ ವಾತಾವರಣ ತಣ್ಣಗಾಗಿದ್ದು, ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ವಾತಾವರಣ ದಿಢೀರ್ ಬದಲವಣೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಮಸ್ಯೆಗಳು ಕಾಡುವ ಸಾಧ್ಯತೆ ದಟ್ಟವಾಗಿದೆ. Read more…

BIG NEWS: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ

ಕಳೆದ ರಾತ್ರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಹಲವೆಡೆ ಆವಾಂತರ ಸೃಷ್ಟಿಸಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಭಾರೀ ಗಾಳಿಗೆ ಮರ ಹಾಗೂ ವಿದ್ಯುತ್ Read more…

ಕಟ್ಟಡದಿಂದ ಹಾರಿ ಯುವಕ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಪಿಜಿ ಕಟ್ಟಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ ಸುಮಾರು Read more…

BIG NEWS: ರಾಜಧಾನಿಯಲ್ಲಿ ಅತಿಸಾರ, ಡಯೇರಿಯಾ ಪ್ರಕರಣ ಹೆಚ್ಚಳ; ಹಾಸನದಲ್ಲಿ ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಏಕಾಏಕಿ ವಾತಾವರಣ ಬದಲಾವಣೆಯಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ರಣಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಬೆಂಗಳೂರಿನಲ್ಲಿ ವರುಣದೇವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...