alex Certify Bengaluru | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಡಿಯುವ ನೀರಿನ ಸಂಕಷ್ಟದ ನಡುವೆ ಬೆಂಗಳೂರಿಗರಿಗೆ ಮತ್ತೊಂದು ಆತಂಕ; ನಗರದಲ್ಲಿ ಹೆಚ್ಚುತ್ತಿದೆ ಕಾಲರಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಬಿಸಿಲ ಝಳ, ಕುಡಿಯುವ ನೀರಿನ ಸಂಕಷ್ಟಗಳ ನಡುವೆ ಇದೀಗ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಕಾಲರಾ ಸೋಂಕು ಹೆಚ್ಚುತ್ತಿದ್ದು, ಜನರಲ್ಲಿ Read more…

ಪತ್ನಿ ಮೇಲೆ ಅನುಮಾನ; ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಬೆಂಗಳೂರು: ಪತ್ನಿ ಮೇಲಿನ ಅನುಮಾನಕ್ಕೆ ಪತಿಮಹಾಶಯ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ ಖಾಸಗಿ ಕಂಪನಿ Read more…

ಇಂದಿನಿಂದ ಮೂರು ದಿನ ಬಿಸಿಲು ಜತೆ ಸಾಧಾರಣ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ 5 ಜಿಲ್ಲೆಗಳಲ್ಲಿ ಏಪ್ರಿಲ್ 4ರಿಂದ Read more…

40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಲೋಕಾ ಬಲೆಗೆ

ಬೆಂಗಳೂರು: ಅರ್ಬನ್ ಬ್ಯಾಂಕ್ ಕೋ ಆಪರೇಟಿವ್ ಸೊಸೈಟಿಯ ಎಜಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲಿ 40,000 ರೂ. ಲಂಚ ಪಡೆಯುತ್ತಿದ್ದ ಅಧಿಕಾರಿ ಶುಭಾ ವಾಡ್ಕರ್ ಬಲೆಗೆ ಬಿದ್ದವರು. ಕನ್ನಿಂಗ್ Read more…

BIG NEWS: ಬೆಂಗಳೂರಿನಲ್ಲಿ ಬಿಸಿಗಾಳಿ ಹೆಚ್ಚಳ; ಒಂದು ವಾರಗಳ ಕಾಲ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದರೆ ಮತ್ತೊಂದೆಡೆ ಬಿಸಿಗಾಳಿಗೆ ಜನರು ಬಸವಳಿದುಹೋಗುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಬೆಂಗಳೂರಿಗರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. Read more…

ಅಮಲಿನಲ್ಲಿದ್ದ ಯುವತಿಯಿಂದ ರಸ್ತೆಯಲ್ಲೇ ರಂಪಾಟ: ಆಟೋ ಚಾಲಕನ ಮೇಲೆ ಹಲ್ಲೆ

ಬೆಂಗಳೂರು: ಮದ್ಯಪಾನ ಮಾಡಿ ಕಾರ್ ಚಲಾಯಿಸಿದ ಯುವತಿ ನಡುರಸ್ತೆಯಲ್ಲಿಯೇ ರಂಪಾಟ ಮಾಡಿದ ಘಟನೆ ಬೆಂಗಳೂರಿನ ಸದಾಶಿವನಗರ ರಸ್ತೆಯಲ್ಲಿ ಕಳೆದ ರಾತ್ರಿ ನಡೆದಿದೆ. ಅಡ್ಡಾದಿಡ್ಡಿಯಾಗಿ ಕಾರ್ ಚಾಲನೆ ಮಾಡಿಕೊಂಡು ಬಂದ Read more…

BIG NEWS: ಯಶವಂತಪುರ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ

ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಡುಗೆ ಮಾಡಲು ನಿರ್ಮಿಸಿದ್ದ ಎರಡು ಕಂಟೇನರ್ ಗಳು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಎರಡು ಕಂಟೇರ್ ನರ್ ಬೋಗಿ ನೋಡ Read more…

BIG NEWS: ಕೈ ಕುಯ್ದುಕೊಂಡ ಜೆಡಿಎಸ್ ಮುಖಂಡ; HDK ಮನೆ ಮುಂದೆ ಬೆಂಬಲಿಗರ ಹೈಡ್ರಾಮಾ

ಬೆಂಗಳೂರು: ಮಾಜಿ ಸಿಎಂ, ಚೆನ್ನಪಟ್ಟಣ ಶಾಸಕ ಹೆಚ್.ಡಿ.ಕುಮಾರಸ್ವಾಮಿ ನಿವಾಸದ ಎದುರು ಜೆಡಿಎಸ್ ಮುಖಂಡರ ಹೈಡ್ರಾಮಾ ನಡೆದಿದೆ. ಚೆನ್ನಪಟ್ಟಣ ಬಿಟ್ಟು ಹೋಗದಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ಬೆಂಬಲಿಗರು ಮನವಿ ಮಾಡಿದ್ದಾರೆ. Read more…

ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಮನೆಗೆ ನುಗ್ಗಿ ಮಹಿಳೆಯರು ಸೇರಿ 8 ಮಂದಿ ಮೇಲೆ ಹಲ್ಲೆ

ಬೆಂಗಳೂರು: ಆಟೋ ಪಾರ್ಕಿಂಗ್ ವಿಚಾರಕ್ಕೆ ಅಕ್ಕ-ಪಕ್ಕದವರ ಮನೆಯವರ ನಡುವೆ ಗಲಾಟೆ ನಡೆದ ಘಟನೆ ಪ್ರಗತಿಪುರ ಬಡಾವಣೆಯಲ್ಲಿ ನಡೆದಿದೆ. ಶಿವಕುಮಾರ್ ಕುಟುಂಬದವರು ಸೇರಿ ಎಂಟು ಜನರ ಮೇಲೆ ಸೈಯದ್ ತಾಹ Read more…

ಬೆಂಗಳೂರಿನಲ್ಲಿ ತೀವ್ರ ಸ್ವರೂಪ ಪಡೆದ ನೀರಿನ ಬಿಕ್ಕಟ್ಟು, ರಿಯಲ್ ಎಸ್ಟೇಟ್ ವ್ಯವಹಾರಕ್ಕೂ ಹೊಡೆತ, ಹೊಸ ಸಿಟಿಯನ್ನೇ  ಹುಡುಕುತ್ತಿವೆ  ಕಂಪನಿಗಳು….!

‘ಭಾರತದ ಸಿಲಿಕಾನ್ ವ್ಯಾಲಿ’ ಎಂದೇ ಕರೆಯಲ್ಪಡುವ ಬೆಂಗಳೂರಿನಲ್ಲಿ ಈಗ ಜಲಕ್ಷಾಮ. ನಗರೀಕರಣ ಮತ್ತು ಹೆಚ್ಚುತ್ತಿರುವ ಜನಸಂಖ್ಯೆ  ಬೆಂಗಳೂರನ್ನು ಬರಗಾಲಕ್ಕೆ ತಳ್ಳಿದೆ. ಹನಿ ಹನಿ ನೀರಿಗಾಗಿ ಬೆಂಗಳೂರಿನ ಜನತೆ ಪರದಾಡ್ತಿದ್ದಾರೆ. Read more…

ಮಹಿಳೆ ಎದುರು ನಮ್ಮ ಮೆಟ್ರೋ ಸಿಬ್ಬಂದಿ ಅಸಭ್ಯ ವರ್ತನೆ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಮಹಿಳೆಯ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ಮೆಟ್ರೋ ಸಿಬ್ಬಂದಿ ದುರ್ವರ್ತನೆ ತೋರಿದ್ದಾರೆ. ಜಾಲಹಳ್ಳಿ ಮೆಟ್ರೋ Read more…

BIG NEWS: ಮೇಘನಾ ಫುಡ್ಸ್ ಗ್ರೂಪ್ ಕಂಪನಿ ಮೇಲೆ IT ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೇಘನಾ ಫುಡ್ಸ್ ಗ್ರೂಪ್ ಗೆ ಸೇರಿದ ಹೋಟೆಲ್, ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಕೋರಮಂಗಲ, ಇಂದಿರಾನಗರ, Read more…

BIG NEWS: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ತಜ್ಞರ ಸಮಿತಿ ರಚನೆಗೆ ಸಿಎಂ ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು, ನೀರಿನ ಸಮಸ್ಯೆ ಬಗೆಹರಿಸಲು ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಡಿಯುವ Read more…

SHOCKING NEWS: ಕರುವಿನ ಮೇಲೆ ಕಾರು ಹರಿಸಿ ಪರಾರಿಯಾದ ಚಾಲಕ; ರಸ್ತೆ ಮಧ್ಯೆಯೇ ಕರುವಿನ ನರಳಾಟ

ಬೆಂಗಳೂರು: ಕಾರು ಚಾಲಕನೊಬ್ಬ ರಸ್ತೆಯಲ್ಲಿ ಮಲಗಿದ್ದ ಕರುವಿನ ಮೇಲೆ ಕಾರು ಚಲಾಯಿಸಿ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ. ಕಾರೊಂದು ರಸ್ತೆಯಲ್ಲಿ ಮಲಗಿದ್ದ ಕರುವಿನ Read more…

ಬೆಂಗಳೂರು ನೀರಿನ ಸಮಸ್ಯೆ ನಿವಾರಣೆಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಇಂದು ಮಧ್ಯಾಹ್ನ 12 Read more…

BIG NEWS: ರಸ್ತೆಯಲ್ಲಿ ಆಯಿಲ್ ಚೆಲ್ಲಿ ಅವಾಂತರ; ಸ್ಕಿಡ್ ಆಗಿ ಬಿದ್ದ 10ಕ್ಕೂ ಹೆಚ್ಚು ಬೈಕ್ ಸವಾರರು

ಬೆಂಗಳೂರು: ರಾಜದಾನಿ ಬೆಂಗಳೂರಿನ ರಸ್ತೆಯಲ್ಲಿ ಆಯಿಲ್ ಚೆಲ್ಲಿ ಅವಾಂತರ ಸೃಷ್ಟಿಯಾಗಿದೆ. ಆಯಿಲ್ ಚಿಲ್ಲಿರುವ ಪರಿಣಾಮ ವಾಹನ ಸವಾರರು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಮೈಸೂರು ರಸ್ತೆಯಲ್ಲಿ Read more…

ಬೆಂಗಳೂರಲ್ಲಿ ವಿದೇಶಿ ಮಹಿಳೆ ಕೊಲೆ ಪ್ರಕರಣ: ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಷಾದ್ರಿಪುರ ಠಾಣೆ ಪೊಲೀಸರು ಅಸ್ಸಾಂ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಉಜ್ಬೇಕಿಸ್ತಾನದ ಜರಿನಾ ಅವರು ಪ್ರವಾಸಿ ವೀಸಾದಡಿ ಬೆಂಗಳೂರಿಗೆ ಬಂದಿದ್ದು, Read more…

ಬೆಂಗಳೂರಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ದಾಳಿ ವೇಳೆ 20 ಬಾಲಕಿಯರು ಪತ್ತೆ

ಬೆಂಗಳೂರು: ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾನವ ಕಳ್ಳ ಸಾಗಣೆ ಪ್ರಕರಣ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ Read more…

BREAKING: ಬೆಂಗಳೂರು ಹೋಟೆಲ್ ನಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉಜ್ಬೇಕಿಸ್ತಾನದ ಜರೀನಾ ಮೃತಪಟ್ಟಿದ್ದಾರೆ. ಬಿಡಿಎ ಸೇತುವೆ ಸಮೇಪದ ಖಾಸಗಿ ಹೋಟೆಲ್ ನಲ್ಲಿ ಘಟನೆ Read more…

ನೀರಿನ ಅಭಾವ ಹಿನ್ನೆಲೆ ಬೆಂಗಳೂರಿನ ಐಪಿಎಲ್ ಪಂದ್ಯಗಳ ಸ್ಥಳಾಂತರ ಸಾಧ್ಯತೆ

ಬೆಂಗಳೂರು: ಬೆಂಗಳೂರಿನಲ್ಲಿ ನೀರಿನ ಅಭಾವ ಕಾರಣ ಐಪಿಎಲ್ ಪಂದ್ಯಗಳನ್ನು ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ನೀರಿನ ಅಭಾವ ಐಪಿಎಲ್ ಪಂದ್ಯಗಳ ಮೇಲೆಯೂ ಪರಿಣಾಮ ಬೀರುವ ಸಂಭವ ಇರುವುದರಿಂದ ಚಿನ್ನಸ್ವಾಮಿ Read more…

BIG NEWS: ಬೆಂಗಳೂರಿನಲ್ಲಿ ಅಲ್ಲು ಅರ್ಜುನ್-ಪ್ರಭಾಸ್ ಫ್ಯಾನ್ಸ್ ಗಳ ನಡುವೆ ಗಲಾಟೆ; ಯುವಕನನ್ನು ಮನಬಂದಂತೆ ಥಳಿಸಿದ ಗುಂಪು

ಬೆಂಗಳೂರು: ಬಾಲಿವುಡ್ ನಲ್ಲಿ ನಡೆಯುವಂತೆ ನಟರ ಅಭಿಮಾನಿಗಳ ನಡಿವಿನ ಕಿರಿಕ್ ಇದೀಗ ಬೆಂಗಳೂರಿನಲ್ಲಿಯೂ ನಡೆದಿದೆ. ಇಬ್ಬರು ತೆಲುಗು ನಟರ ಫ್ಯಾನ್ಸ್ ಗ್ರೂಪ್ ಗಳ ನಡುವೆ ಗಲಾಟೆ ನಡೆದು ಮನಬಂದಂತೆ Read more…

ಪ್ರೀತಿ ನಿರಾಕರಿಸಿದ ಯುವತಿ ಮನೆ ಮುಂದೆಯೇ ಚಾಕುವಿನಿಂದ ಇರಿದುಕೊಂಡು ಯುವಕ ಆತ್ಮಹತ್ಯೆ

ಬೆಂಗಳೂರು: ಪ್ರೀತಿ ನಿರಾಕರಿಸಿದ ಯುವತಿ ಮನೆ ಎದುರೇ ಯುವಕ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೇತನ್(20) ಆತ್ಮಹತ್ಯೆ ಮಾಡಿಕೊಂಡವರು. Read more…

ನಾಳೆ ರಾಜ್ಯದ 2 ವಂದೇ ಭಾರತ್ ರೈಲುಗಳಿಗೆ ಮೋದಿ ಹಸಿರು ನಿಶಾನೆ

ಬೆಂಗಳೂರು: ರಾಜ್ಯದ ಎರಡು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ನೈರುತ್ಯ ರೈಲ್ವೆ ಬೆಂಗಳೂರು ಹೆಚ್ಚುವರಿ ವಿಭಾಗೀಯ ರೈಲ್ವೆ Read more…

ಡಾನ್ಸ್ ಮಾಡುವಾಗ ಟಚ್ ಆಗಿದ್ದಕ್ಕೆ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. 23 ವರ್ಷದ ಯೋಗೇಶ್ ಕೊಲೆಯಾದ ಯುವಕ. ಶಿವರಾತ್ರಿ ಹಿನ್ನೆಲೆಯಲ್ಲಿ ಗಿರಿನಗರದ ದೇವಸ್ಥಾನದಲ್ಲಿ ಕಾರ್ಯಕ್ರಮವನ್ನು Read more…

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಕಾಟನ್ ಪೇಟೆ ಫ್ಲವರ್ ಗಾರ್ಡನ್ ನಲ್ಲಿ ಘಟನೆ ನಡೆದಿದೆ. ಕಾಟನ್ ಪೇಟೆ ಠಾಣೆಯ ರೌಡಿಶೀಟರ್ ಶಿವ Read more…

BIG NEWS: ವಿಡಿಯೋದಲ್ಲಿ ಕಂತೆ ಕಂತೆ ಹಣ ತೋರಿಸಿ ಹಣ ಡಬಲ್ ಮಾಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿಶನ್ ಅಲಿಯಾಸ್ ಮಾಕಳಿ ಕಿಶನ್ ಬಂಧಿತ ಆರೋಪಿ. ಕಿಂಗ್ ರಿಯಲ್ ಎಸ್ಟೇಟ್ Read more…

BREAKING NEWS: ಮೇಲ್ಸೇತುವೆ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ವ್ಯಕ್ತಿ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಮೇಲ್ಸೇತುವೆ ಮೇಲಿಂದ ವ್ಯಕ್ತಿಯೋರ್ವ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಏಕಾಏಕಿ Read more…

BIG NEWS: ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರಿನ ನೀರಿನ ಅಭಾವ ನೀಗಿಸಲು ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING NEWS: ಮಹಿಳೆಯ ಮುಖ ಜಜ್ಜಿ ಬರ್ಬರ ಹತ್ಯೆ

ಬೆಂಗಳೂರು: ಅಪರಿಚಿತ ಮಹಿಳೆಯೊಬ್ಬರ ಮುಖ ಜಜ್ಜಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಮಹಿಳೆಯ ಮುಖವನ್ನು ಜಜ್ಜಿ ದುಷ್ಕರ್ಮಿಗಳು ಹತ್ಯೆ Read more…

ಬೆಂಗಳೂರಿನ 100 ಕಡೆಗಳಲ್ಲಿ ‘ಶಿ ಟಾಯ್ಲೆಟ್’ ನಿರ್ಮಾಣ; ಬಿಬಿಎಂಪಿ ಬಜೆಟ್ ನಲ್ಲಿ ಘೋಷಣೆ

ಬೆಂಗಳೂರು: 2024-25ನೇ ಸಾಲಿನ ಬೆಂಗಳೂರು ಮಹಾನಗರ ಪಾಲಿಕೆ-ಬಿಬಿಎಂಪಿ ಬಜೆಟ್ ಮಂಡನೆಯಾಗಿದೆ. ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಹಲವಾರು ಮಹತ್ವದ ಘೋಷಣೆ ಮಾಡಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತ ಶಿವಾನಂದ ಕಲ್ಕೆರಿ ಟೌನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...