alex Certify Bengaluru | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಮುಂಜಾಗೃತಾ ಕ್ರಮ; ಭದ್ರತೆಗೆ ಸಿವಿಲ್ ಡ್ರೆಸ್ ಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ

ಬೆಂಗಳೂರು: ಹೊಸ ವರ್ಷಾಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನ್ಯೂ ಇಯರ್ ಗೆ ಪೊಲೀಸ್ ಇಲಾಖೆ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ಬೆಂಗಳೂರು ನಗರ Read more…

ರಾಜ್ಯದಲ್ಲಿ ಇಂದೂ ಶತಕ ದಾಟಿದ ಕೊರೋನಾ ಕೇಸ್: ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 125 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 94 ಜನರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿರ್ಮಾಣ Read more…

BIG NEWS : ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಅಲಂಕಾರಕ್ಕೆ ವಿರೋಧ, ಬೆದರಿಕೆ : ಪುನೀತ್ ಕೆರೆಹಳ್ಳಿ ವಿರುದ್ಧ ‘FIR’ ದಾಖಲು

ಬೆಂಗಳೂರು: ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾದಲ್ಲಿ ಕ್ರಿಸ್ ಮಸ್ ಅಲಂಕಾರಕ್ಕೆ ವಿರೋಧ ವ್ಯಕ್ತಪಡಿಸಿದ ಹಾಗೂ ಸೆಕ್ಯುರಿಟಿ ಏಜೆಂಟ್ ಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಹಿಂದು ಕಾರ್ಯಕರ್ತ ಪುನೀತ್ Read more…

BREAKING : ಬೆಂಗಳೂರಲ್ಲಿ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ 30 ವರ್ಷದ ವ್ಯಕ್ತಿ ಸಾವು

ಬೆಂಗಳೂರು : KSRTC ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತನು 30 ವರ್ಷದ Read more…

ವಾಹನ ಸವಾರರ ಗಮನಕ್ಕೆ : ಕ್ರಿಸ್ ಮಸ್ ಹಿನ್ನೆಲೆ ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ನಿಷೇಧ

ಬೆಂಗಳೂರು : ಕ್ರಿಸ್ಮಸ್ ಹಬ್ಬದ ಹಿನ್ನೆಲೆ ಬೆಂಗಳೂರಿನ ( Bengaluru ) ಈ ರಸ್ತೆಗಳಲ್ಲಿ ಇಂದು ಸಂಚಾರ ನಿಷೇಧಿಸಲಾಗಿದೆ. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ಗೆ ಇಂದು 20 Read more…

Murder : ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ಅಟ್ಟಾಡಿಸಿ ವ್ಯಕ್ತಿಯ ಬರ್ಬರ ಹತ್ಯೆ : ಬೆಚ್ಚಿಬಿದ್ದ ರಾಜಧಾನಿ

ಬೆಂಗಳೂರು: ವ್ಯಕ್ತಿಯೋರ್ವನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಲಕ್ಕಸಂದ್ರದಲ್ಲಿ ನಡೆದಿದೆ. ಹತ್ಯೆಯಾದವರನ್ನು ಜೈ ಪ್ರಕಾಶ್ ಅಲಿಯಾಸ್ ಪಪ್ಪಿ ಎಂದು ಗುರುತಿಸಲಾಗಿದೆ. ಹಂತಕರು ಕಿ.ಮೀಗಟ್ಟಲೇ Read more…

ಇಂದೂ ಶತಕದ ಗಡಿ ದಾಟಿದ ಕೊರೋನಾ ಕೇಸ್: ರಾಜ್ಯದಲ್ಲಿಂದು 106 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 106 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 95 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯ ಆರೋಗ್ಯ ಮತ್ತು Read more…

ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಿಯತಮೆ ಅರೆಸ್ಟ್

ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಆರೋಪಿ ರಾಣಿ ಅವರನ್ನು ಬಂಧಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಪ್ರಿಯಕರ ಸಂಜಯ್ ಗೆ ತಾನು Read more…

ಪೇಂಟಿಂಗ್ ಮಾಡುವಾಗ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ಪೇಂಟಿಂಗ್ ಮಾಡುವಾಗ ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ಸದಾಶಿವನಗರ ಠಾಣೆ ವ್ಯಾಪ್ತಿಯ ಪ್ಯಾಲೇಸ್ ಗ್ರೌಂಡ್ ನಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಕೈಲಾಸ್ ಮಹದೇವ(47) ಮೃತಪಟ್ಟ Read more…

BREAKING: ಸಿಲಿಂಡರ್ ಸ್ಪೋಟದಿಂದ ಗಾಯಗೊಂಡಿದ್ದ ತಂದೆ, ಮಗು ಸಾವು

ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ತಂದೆ, ಮಗು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಎರಡೂವರೆ ವರ್ಷದ ಮಗು ರೋಹನ್, ತಂದೆ ಸಂದೇಶ್(30) ಸಾವನ್ನಪ್ಪಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ Read more…

BREAKING : ಬೆಂಗಳೂರಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಸಾವು, ಮಗು ಸ್ಥಿತಿ ಗಂಭೀರ

ಬೆಂಗಳೂರು : ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಮೃತಪಟ್ಟು, 4 ವರ್ಷದ ಮಗು ಸ್ಥಿತಿ ಗಂಭೀರವಾದ ಘಟನೆ ಬೆಂಗಳೂರಿನ ಸದಾಶಿವನಗರದ ಅಶ್ವಥ್ ನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಮ್ಯಾ Read more…

ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ‘KSRTC’ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು : ಕ್ರಿಸ್ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ KSRTC ಗುಡ್ ನ್ಯೂಸ್ ನೀಡಿದ್ದು, ಪ್ರಯಾಣಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಇಂದಿನಿಂದ ಡಿ.25 ರವರೆಗೆ ವಿವಿಧ Read more…

BREAKING: ಬೆಂಗಳೂರಲ್ಲಿ ಕೊರೋನಾ ಹೆಚ್ಚಳ: ರಾಜ್ಯದಲ್ಲಿಂದು 78 ಜನರಿಗೆ ಸೋಂಕು ದೃಢ: ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಇಂದು 68 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಸಕ್ರಿಯ Read more…

ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ : ತನಿಖೆಯಾಗಬೇಕು ಎಂದ ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಬೆಂಗಳೂರಿನ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ ತನಿಖೆಯಾಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು Read more…

Karnataka Covid 19 Update : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದೇವನಹಳ್ಳಿ ತಾಲೂಕಿನ ಮಕ್ಕಳ ಧಾಮದಲ್ಲಿದ್ದ ಓರ್ವ ಮಗುವಿಗೆ ಕೊರೊನಾ ಸೋಂಕು ಧೃಡವಾಗಿದೆ Read more…

BIG NEWS: ರಾಜ್ಯದಲ್ಲೇ ಅತಿಹೆಚ್ಚು ಕೋವಿಡ್ ಕೇಸ್ ಬೆಂಗಳೂರಿನಲ್ಲಿ ಪತ್ತೆ; 24 ಗಂಟೆಯಲ್ಲಿ 23 ಜನರಲ್ಲಿ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯಕ್ಕೆ ರಾಜಧಾನಿ ಬೆಂಗಳೂರಿನಿಂದಲೇ ಕೊರೊನಾ ಸೋಂಕು ಹರಡುವ ಆತಂಕ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಈವರೆಗೆ ಅತಿ ಹೆಚ್ಚು ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 24 ಗಂಟೆಯಲ್ಲಿ 23 ಜನರಲ್ಲಿ Read more…

BIG NEWS: ಫೈಟರ್ ರವಿ ಮನೆ ಮೇಲೆ IT ಅಧಿಕಾರಿಗಳ ದಾಳಿ

ಬೆಂಗಳೂರು: ಫೈಟರ್ ರವಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಐಟಿ ಅಧಿಕಾರಿಗಳ ಎರಡು ತಂಡಗಳಿಂದ ದಾಳಿ ನಡೆಸಲಾಗಿದೆ. ಬೆಂಗಳೂರಿನ ವೈಯ್ಯಾಲಿಕಾವಲ್ Read more…

BIG NEWS: ಪತಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ

ಬೆಂಗಳೂರು: ಪತಿಯ ಅಕ್ರಮ ಸಂಬಂಧದ ಬಗ್ಗೆ ಬೇಸತ್ತ ಪತ್ನಿ ಪತಿಯನ್ನೇ ಕೊಂದಿರುವ ಘಟನೆ ಬೆಂಗಳೂರಿನ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಮೇಶ್ ದಾಮಿ (27) ಕೊಲೆಯಾದ ವ್ಯಕ್ತಿ. ಅನೈತಿಕ Read more…

ರಾಜ್ಯದಲ್ಲಿಂದು 22 ಜನರಿಗೆ ಕೊರೋನಾ ಸೋಂಕು ದೃಢ, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 22 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು Read more…

ಬೆಂಗಳೂರಿನಲ್ಲಿ ಮೈ ಕೊರೆಯುವ ಚಳಿ; ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಲಿದೆ ಎಂದ ಐಎಂಡಿ !

ಬೆಂಗಳೂರಲ್ಲಿ ದಿನೇ ದಿನೇ ಚಳಿ ಜಾಸ್ತಿಯಾಗ್ತಿದೆ. ಡಿಸೆಂಬರ್ ತಿಂಗಳು ಆರಂಭವಾದಾಗಿನಿಂದ ಮುಂಜಾನೆ ಮಂಜಿನ ವಾತಾವರಣ ಇದೆ. ಮುಂಬರುವ ದಿನಗಳಲ್ಲಿ ಚಳಿ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕಳೆದೊಂದು ದಿನದಲ್ಲೇ ನಗರದಲ್ಲಿ Read more…

ಡಿಸಿಪಿ ಕಚೇರಿ ಎದುರೇ ಬೈಕ್ ವ್ಹೀಲಿಂಗ್; ವಾಹನ ಸವಾರರಿಗೆ ರಸ್ತೆ ಬಿಡದೇ ಯುವಕರ ಪುಂಡಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ವ್ಹೀಲಿಂಗ್ ಪುಂಡರ ಹುಚ್ಚಾಟ ಆರಂಭವಾಗಿದೆ. ರಾತ್ರಿಯಾಗುತ್ತಿದ್ದಂತೆ ಕೆಲ ಯುವಕರ ಗುಂಪು ಬೈಕ್ ಗಳಲ್ಲಿ ವ್ಹೀಲಿಂಗ್ ಮಾಡುತ್ತಾ, ರಸ್ತೆಯುದ್ದಕ್ಕೂ ಪುಂಡಾಟ ಮೆರೆಯುತ್ತಿದ್ದಾರೆ. ಕೆಲ ಪುಂಡರ Read more…

‘ಕ್ರಿಸ್ಮಸ್’ ಹಬ್ಬಕ್ಕೆ ಊರಿಗೆ ಹೊರಟವರಿಗೆ ಇಲ್ಲಿದೆ ಗುಡ್ ನ್ಯೂಸ್

ಡಿಸೆಂಬರ್ 25ರ ಸೋಮವಾರದಂದು ಕ್ರಿಸ್ಮಸ್ ಹಬ್ಬವಿದೆ. ಸೋಮವಾರ ರಜೆ ಇರುವ ಕಾರಣಕ್ಕಾಗಿ ಶುಕ್ರವಾರ ಸಂಜೆಯಿಂದಲೇ ಬಹುತೇಕರು ಊರಿಗೆ ಹೊರಡಲು ತಯಾರಾಗುತ್ತಾರೆ. ಅಂಥವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ Read more…

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ 3 ದಿನ ಈ ಏರಿಯಾಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power Cut

ಬೆಂಗಳೂರು : ಇಂದಿನಿಂದ ಮೂರು ದಿನ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) Read more…

ರ್ಯಾಪಿಡೋ ಬೈಕ್ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ; ಆಘಾತಕಾರಿ ಘಟನೆ ಬಹಿರಂಗ

ರ್ಯಾಪಿಡೋ ಬೈಕ್ ಸವಾರ, ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಯುವತಿ ರೆಡ್ಟಿಟ್ ಪ್ರೊಫೈಲ್ ನಲ್ಲಿ ಘಟನೆಯನ್ನು ವಿವರಿಸಿ ಬೇಸರ ಮತ್ತು ಆತಂಕ Read more…

BREAKING : ಬೆಂಗಳೂರು ನಗರದಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಬಟ್ಟೆ, ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಮಾರತ್‌ ಹಳ್ಳಿಯ ಬಟ್ಟೆ Read more…

ಮನೆ ಬಾಡಿಗೆದಾರರಿಗೆ ಬಿಗ್‌ ಶಾಕ್:‌ ಸಿಲಿಕಾನ್‌ ಸಿಟಿಯಲ್ಲಿ ಈ ವರ್ಷ ಏರಿಕೆಯಾಗಿದೆ ಶೇ.30 ರಷ್ಟು ಬಾಡಿಗೆ…!

ಕೋವಿಡ್ ಸಮಯದಲ್ಲಿ ಖಾಲಿ ಇದ್ದ ಬೆಂಗಳೂರಿನ ಮನೆಗಳೆಲ್ಲಾ ಇಂದು ತುಂಬಿಹೋಗಿವೆ. ಬಾಡಿಗೆದಾರರಿಲ್ಲದೇ ಖಾಲಿ ಉಳಿದಿದ್ದ ಮನೆಗಳಿಗೆ ಬೇಡಿಕೆ ಬರ್ತಿದ್ದು ಇದು ಬಾಡಿಗೆದಾರರ ಜೇಬಿಗೆ ಕತ್ತರಿ ಹಾಕಿದೆ. 2023 ರಲ್ಲಿ Read more…

ALERT : ಪೋಷಕರೇ ಎಚ್ಚರ : ಬೆಂಗಳೂರಲ್ಲಿ ಕಾರು ಹರಿದು 3 ವರ್ಷದ ಕಂದಮ್ಮ ಸಾವು

ಬೆಂಗಳೂರು: ಅಪಾರ್ಟ್ಮೆಂಟ್ ಮುಂದೆ ಎಸ್ಯುವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಸವನಹಳ್ಳಿಯಲ್ಲಿ ನಡೆದಿದೆ. ಈ ಘಟನೆ ಡಿಸೆಂಬರ್ 9 ರಂದು Read more…

Bengaluru : ಪತ್ನಿಯನ್ನು ಬೆತ್ತಲೆಗೊಳಿಸಿ ಹತ್ಯೆ ಮಾಡಿದ್ದ ಪಾಪಿ ಪತಿಗೆ ‘ಜೀವಾವಧಿ’ ಶಿಕ್ಷೆ ನೀಡಿದ ಕೋರ್ಟ್

ಬೆಂಗಳೂರು : ಪತ್ನಿಯನ್ನು ಬೆತ್ತಲೆಗೊಳಿಸಿ ಹತ್ಯೆ ಮಾಡಿದ್ದ ಪತಿಗೆ ‘ಜೀವಾವಧಿ’ ಶಿಕ್ಷೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ Read more…

BIG NEWS: ಶಂಕಿತ ಉಗ್ರನ ಬಂಧನ ಬೆನ್ನಲ್ಲೇ ಬೆಂಗಳೂರಿನಲ್ಲಿ ಮುಂದುವರೆದ NIA ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಶಂಕಿತ ಉಗ್ರ ಅಲಿ ಅಬ್ಬಾಸ್ ಬಂಧನ ಬೆನ್ನಲ್ಲೇ ಎನ್ ಐಎ ಅಧಿಕಾರಿಗಳು ಸರಣಿ ದಾಳಿ ಮುಂದುವರೆಸಿದ್ದು, ಇಂದು ಕೂಡ ಎನ್ ಐಎ ಅಧಿಕಾರಿಗಳಿಗಳಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...