alex Certify Bengaluru | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ‘ಆಭೂಷಣ್ ಜ್ಯುವೆಲರ್ಸ್’ ಮೇಲೆ ಐಟಿ ದಾಳಿ : ಇಬ್ಬರು ಬಾಲ ಕಾರ್ಮಿಕರು ಪತ್ತೆ

ಬೆಂಗಳೂರು : ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಜ್ಯೂವೆಲರ್ಸ್ ಗಳ ಮೇಲೆ ಐಟಿ ದಾಳಿ ಮುಂದುವರೆದಿದೆ. ಬೆಂಗಳೂರಿನ ಆಭೂಷಣ್ ಜ್ಯುವೆಲರ್ಸ್ ಮೇಲೆ ಐಟಿ ದಾಳಿ ನಡೆಸಿದಾಗ ಇಬ್ಬರು ಬಾಲ Read more…

ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆ, ಬಿಬಿಎಂಪಿಯಿಂದ ಮಾರ್ಗಸೂಚಿ

ಬೆಂಗಳೂರು: ಹೊಸ ವರ್ಷಾಚರಣೆಗೆ ಬಿಬಿಎಂಪಿ, ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಬಿಬಿಎಂಪಿ ಜೊತೆ ಚರ್ಚಿಸಿದ ಪೊಲೀಸರು ಮಾರ್ಗಸೂಚಿ ಸಿದ್ದಪಡಿಸಿದ್ದಾರೆ. ರಾಜಧಾನಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. Read more…

ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರ್: ಸಕಾಲಕ್ಕೆ ಚಿಕಿತ್ಸೆ ಸಿಗದೇ ಸಾವು

ಬೆಂಗಳೂರು: ಆಟವಾಡುತ್ತಿದ್ದ ಮಗುವಿನ ಮೇಲೆ ಕಾರ್ ಹರಿದು ಮೃತಪಟ್ಟಿದೆ. ನೇಪಾಳ ಮೂಲದ ಜೋಗ್ ಜುತಾರ, ಅನಿತಾ ದಂಪತಿಗಳ ಮೂರು ವರ್ಷದ ಪುತ್ರಿ ಅರ್ಬಿನಾ ಮೃತಪಟ್ಟ ಮಗು. ಬೆಂಗಳೂರಿನ ಕಸವನಹಳ್ಳಿಯ Read more…

Bengaluru : ಪತ್ನಿಯನ್ನೇ ಬಳಸಿಕೊಂಡು ಹನಿ ಟ್ರ್ಯಾಪ್ ಮಾಡ್ತಿದ್ದ ಗಂಡ : ಖತರ್ನಾಕ್ ಗ್ಯಾಂಗ್ ಅರೆಸ್ಟ್

ಬೆಂಗಳೂರು : ವ್ಯಕ್ತಿಯೊಬ್ಬನನ್ನು ಹನಿಟ್ರ್ಯಾಪ್ ಮಾಡಿದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ನಾಲ್ವರು ಸ್ನೇಹಿತರ ವಿರುದ್ಧ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 48 ವರ್ಷದ ವ್ಯಕ್ತಿಯೊಬ್ಬರು ರಾಜಾಜಿನಗರ Read more…

BIG NEWS : 2023ರಲ್ಲಿ ಬೆಂಗಳೂರಿನಲ್ಲಿ ದಿನಕ್ಕೆ ಸರಾಸರಿ 14 ಅಪಘಾತಗಳು ಸಂಭವಿಸಿವೆ: ಸಂಚಾರ ಪೊಲೀಸ್ ಅಂಕಿಅಂಶಗಳು

ಬೆಂಗಳೂರು: ಹಿಂದಿನ ವರ್ಷಗಳಿಗೆ ಹೋಲಿಸಿದರೆ 2023 ರಲ್ಲಿ ನಗರದ ರಸ್ತೆಗಳಲ್ಲಿ ಅಪಘಾತಗಳ ಸಂಖ್ಯೆ ತೀವ್ರವಾಗಿ ಹೆಚ್ಚಾಗಿದೆ. ಬೆಂಗಳೂರು ಸಂಚಾರ ಇಲಾಖೆಯ ಅಂಕಿಅಂಶಗಳ ಪ್ರಕಾರ, 2023 ರಲ್ಲಿ ನವೆಂಬರ್ ವರೆಗೆ Read more…

ಬೆಂಗಳೂರಲ್ಲಿ ಕ್ರಿಸ್ ಮಸ್ ಆಚರಣೆಗೆ ಅದ್ದೂರಿ ಸಿದ್ದತೆ; ಈ ಮಾಲ್ ನಲ್ಲಿದೆ ಭಾರತದಲ್ಲೇ ಅತಿ ಎತ್ತರದ ಕ್ರಿಸ್ ಮಸ್ ಟ್ರೀ….!

ಕ್ರಿಸ್ ಮಸ್ ಆಚರಣೆಗೆ ಕೆಲವೇ ದಿನಗಳು ಬಾಕಿ ಇವೆ. ಡಿಸೆಂಬರ್ 25 ರಂದು ಕ್ರಿಸ್ ಮಸ್ ಆಚರಣೆಗೆ ನಗರಗಳೆಲ್ಲಾ ಸಿದ್ಧತೆಯಲ್ಲಿ ತೊಡಗಿವೆ. ಈ ಪ್ರಕ್ರಿಯೆಯಲ್ಲಿ ಬೆಂಗಳೂರಿನ ಫೀನಿಕ್ಸ್ ಮಾಲ್ Read more…

ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು, ನಾಳೆ ʻಈ ಪ್ರದೇಶʼಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 16 ರ ಇಂದು  ಮತ್ತು 17 ನಾಳೆ (ಶನಿವಾರ-ಭಾನುವಾರ) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ Read more…

ಬೆಂಗಳೂರಿನಲ್ಲಿ ʻಅಬ್ಬಾಸ್ ಅಲಿʼಯನ್ನು ಮತ್ತೆ ವಶಕ್ಕೆ ಪಡೆದ ʻNIAʼ ಅಧಿಕಾರಿಗಳು

ಬೆಂಗಳೂರು : ಭಯೋತ್ಪಾದನೆಗೆ ಸಂಚು ಆರೋಪದ ಹಿನ್ನೆಲೆಯಲ್ಲಿ ಎನ್‌ ಐಎ ಅಧಿಕಾರಿಗಳು ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 44 ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಹಲವರನ್ನು ವಶಕ್ಕೆ ಪಡೆದು Read more…

ಬೆಂಗಳೂರಿನ ಜನತೆ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ʻವಿದ್ಯುತ್ ವ್ಯತ್ಯಯʼ| Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಂತಹ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿಯತಕಾಲಿಕ ನಿರ್ವಹಣೆ Read more…

BREAKING : ಬೆಂಗಳೂರಿನ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ : ಆರೋಪಿ ಅರೆಸ್ಟ್‌

ಬೆಂಗಳೂರು : ಬೆಂಗಳೂರಿನ ರಾಜಭವನಕ್ಕೆ ಬಾಂಬ್‌ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮುಳಬಾಗಿಲು ಮೂಲದ ಎಸ್.‌ ಭಾಸ್ಕರ್‌ ಎಂದು ಗುರುತಿಸಲಾಗಿದ್ದು, ಬಂಧನದ ವೇಳೆ ವಿಚಾರಣೆ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಏರಿಯಾಗಳಲ್ಲಿ ʻವಿದ್ಯುತ್ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಂತಹ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿಯತಕಾಲಿಕ ನಿರ್ವಹಣೆ ಮತ್ತು ದುರಸ್ತಿ Read more…

BIG NEWS : ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ʻಡ್ರಗ್ಸ್ ಬೇಟೆʼ : 21 ಕೋಟಿ ರೂ. ಮೌಲ್ಯದ ಮಾಲು ವಶಕ್ಕೆ

ಬೆಂಗಳೂರು : ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಸಿಬಿ ಪೊಲೀಸರು ಅತಿದೊಡ್ಡ ಡ್ರಗ್ಸ್‌ ದಾಳಿ ನಡೆಸಿದ್ದು, ಬರಬ್ಬೋರಿ 21 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಅನ್ನು ಜಪ್ತಿ ಮಾಡಲಾಗಿದೆ. Read more…

ನೆಲಮಂಗಲ TO ಯಶವಂತಪುರ ರಸ್ತೆಗೆ ಹಿರಿಯ ನಟಿ ‘ಲೀಲಾವತಿ’ ಹೆಸರಿಡಲು ‘BBMP’ ಗೆ ಪತ್ರ

ಬೆಂಗಳೂರು : ನೆಲಮಂಗಲ TO ಯಶವಂತಪುರ ರಸ್ತೆಗೆ ಹಿರಿಯ ನಟಿ ‘ಲೀಲಾವತಿ’ ಹೆಸರಿಡಲು ಬಿಬಿಎಂಪಿಗೆ ಪತ್ರ ಬರೆದು ಮನವಿ ಸಲ್ಲಿಸಲಾಗಿದೆ. ಹೌದು, ಇತ್ತೀಚೆಗಷ್ಟೇ ಅಗಲಿದ ಹಿರಿಯ ನಟಿ ಲೀಲಾವತಿ Read more…

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ ಡಿ.14ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಂತಹ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿಯತಕಾಲಿಕ ನಿರ್ವಹಣೆ ಮತ್ತು ದುರಸ್ತಿ Read more…

BREAKING : ಬೆಂಗಳೂರಿನಲ್ಲಿ ಶಾಲೆ ಆಯ್ತು, ಈಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ನೀಡಿದ ಬೆನ್ನಲ್ಲೇ ತಡರಾತ್ರಿ ಮತ್ತೆ ರಾಜಭವನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದೆ. ಅಪರಿಚಿತನೊಬ್ಬ ಫೋನ್‌ ಕರೆ ಮಾಡಿ Read more…

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಆಸ್ತಿಗಾಗಿ ತಂದೆ-ತಾಯಿಗಳನ್ನೇ ಹತ್ಯೆ ಮಾಡಿದ ನೀಚ ಪುತ್ರ

ಬೆಂಗಳೂರು : ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧ ದಂಪತಿಯನ್ನು ಮಗನೇ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಮಕೃಷ್ಣಪ್ಪ (70) ಮತ್ತು Read more…

ಪ್ರವಾಸಿಗರಿಗೆ ಗುಡ್ ನ್ಯೂಸ್ : ಇಂದಿನಿಂದ ಬೆಂಗಳೂರು-ನಂದಿ ಹಿಲ್ಸ್ ಗೆ ಎಲೆಕ್ಟ್ರಿಕ್ ರೈಲು ಸಂಚಾರ ಆರಂಭ

ಬೆಂಗಳೂರು : ನಂದಿಬೆಟ್ಟಕ್ಕೆ ತೆರಳುವ ಪ್ರವಾಸಿರಿಗೆ ಗುಡ್ ನ್ಯೂಸ್..ಇಂದಿನಿಂದ ಬೆಂಗಳೂರಿನಿಂದ ‘ನಂದಿ ಹಿಲ್ಸ್’ ಗೆ ಎಲೆಕ್ಟ್ರಿಕ್ ರೈಲು ಸಂಚಾರ ಆರಂಭವಾಗಿದೆ. ಬೆಂಗಳೂರು ನಿವಾಸಿಗಳು ಎಲೆಕ್ಟ್ರಿಕ್ ರೈಲು ಹತ್ತುವ ಮೂಲಕ Read more…

ಪತ್ನಿಯಿಂದ ದೂರವಾಗಿದ್ದ ವ್ಯಕ್ತಿಯಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಮಹಿಳೆ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಮಹಿಳೆ ಕೊಲೆ ಮಾಡಲಾಗಿದೆ. ಬೆಂಗಳೂರಿನ ಜೆಜೆ ನಗರದ ನಾಲ್ಕನೇ ಕ್ರಾಸ್ ನಲ್ಲಿ ಘಟನೆ ನಡೆದಿದೆ. ಪರ್ವೀನ್ ತಾಜ್ ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. Read more…

ಅಪಾರ್ಟ್ ಮೆಂಟ್ ನಿಂದ ಬಿದ್ದು ಗೃಹಿಣಿ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಕಾಲು ಜಾರಿ ಕೆಳಗೆ ಬಿದ್ದು ಗೃಹಿಣಿ ಸಾವನ್ನಪ್ಪಿದ್ದಾರೆ. ಮನೆ ಸ್ವಚ್ಛಗೊಳಿಸುವಾಗ ಘಟನೆ ನಡೆದಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖುಷ್ಬೂ ತ್ರಿವೇದಿ(31) Read more…

BIG NEWS: ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ; 2970 ಹೊಸ ಕೇಸ್ ಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣ ಮತ್ತೆ ಹೆಚ್ಚುತ್ತಿದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಜ್ವರ ಬಿಟ್ಟು ಮತ್ತೆ ಮೂರು ದಿನಕ್ಕೆ Read more…

Power cut : ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ಈ ಪ್ರದೇಶಗಳಲ್ಲಿ ʻವಿದ್ಯುತ್ ವ್ಯತ್ಯಯʼ

ಬೆಂಗಳೂರು: ವಿದ್ಯುತ್ ಕಂಪನಿಗಳಾದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕ್) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿ) ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ನಿರತವಾಗಿರುವುದರಿಂದ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಷ್ಟ್ರೀಯ ತನಿಖಾ ತಂಡ (NIA)ದ ಅಧಿಕಾರಿಗಳು ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧೆಡೆ ದಾಳಿ ನಡೆಸಿದ್ದು, ಈ ವೇಳೆ ಓರ್ವ ಶಂಕಿತ ಉಗ್ರರನನ್ನು ಬಂಧಿಸಿದ್ದಾರೆ. ಎನ್ ಐಎ ಅಧಿಕಾರಿಗಳು Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಏರಿಯಾಗಳಲ್ಲಿ ʻವಿದ್ಯುತ್‌ ವ್ಯತ್ಯಯʼ

ಬೆಂಗಳೂರು: ವಿದ್ಯುತ್ ಕಂಪನಿಗಳಾದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕ್) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿ) ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ನಿರತವಾಗಿರುವುದರಿಂದ Read more…

ಇಂದು ʻಸಂಸʼ ಬಯಲು ರಂಗಮಂದಿರದಲ್ಲಿ ʻಲೀಲಾವತಿʼ ಅಂತಿಮ ದರ್ಶನಕ್ಕೆ ಸಿದ್ಧತೆ

ಬೆಂಗಳೂರು : ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ನೆಲಮಂಗಲದ ಡಾ.ಬಿ.ಆರ್.‌ ಅಂಬೇಡ್ಕರ್‌ ಕ್ರೀಡಾಂಗಣ ಹಾಗೂ ರವೀಂದ್ರ ಕಲಾ ಕ್ಷೇತ್ರದ ಸಂಸ ಬಯಲು Read more…

BREAKING: ನೋಡನೋಡುತ್ತಿದ್ದಂತೆ ಉರುಳಿ ಬಿದ್ದ ಏರ್ ಟೆಲ್ ಟವರ್; ಬೆಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಏರ್ ಟೆಲ್ ಟವರ್ ಏಕಾಏಕಿ ಧರೆಗುಳಿದ ಘಟನೆ ಲಗ್ಗೆರೆಯಲ್ಲಿ ನಡೆದಿದೆ. ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಈ ಅವಘಡ ಸಂಭವಿಸಿದೆ. Read more…

ಪ್ರವಾಸಿಗರಿಗೆ ಗುಡ್ ನ್ಯೂಸ್ : ಡಿ.11ರಿಂದ ಬೆಂಗಳೂರು-ನಂದಿಬೆಟ್ಟ ನಡುವೆ ಮೊದಲ ಎಲೆಕ್ಟ್ರಿಕ್ ರೈಲು ಸಂಚಾರ ಆರಂಭ

ಬೆಂಗಳೂರು : ಡಿಸೆಂಬರ್ 11 ರಿಂದ ಎಲೆಕ್ಟ್ರಿಕ್ ರೈಲು ಹತ್ತುವ ಮೂಲಕ ಬೆಂಗಳೂರು ನಿವಾಸಿಗಳು ನಗರದಿಂದ 60 ಕಿ.ಮೀ ದೂರದಲ್ಲಿರುವ ಜನಪ್ರಿಯ ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಪ್ರಯಾಣಿಸಬಹುದು. Read more…

ಪ್ರವಾಸಕ್ಕೆಂದು ಬಂದು ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ ಗುಜರಾತ್ ಗೆಜೆಟೆಡ್ ಅಧಿಕಾರಿ

ಬೆಂಗಳೂರು: ಪ್ರವಾಸಕ್ಕೆಂದು ಬೆಂಗಳೂರಿಗೆ ಬಂದಿದ್ದ ಗುಜರಾತ್ ನ ಗೆಜೆಟೆಡ್ ಅಧಿಕಾರಿಯೊಬ್ಬರು ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿ ಹಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಗುಜರಾತ್ ನ ಸೂರತ್ ನ 59 Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಹತ್ಯೆ ಮಾಡಲಾಗಿದೆ. 24 ವರ್ಷದ ಆಟೋ ಚಾಲಕ ಅರುಣ್ ಮೃತಪಟ್ಟವರು ಎಂದು ಹೇಳಲಾಗಿದೆ. 10ಕ್ಕೂ ಹೆಚ್ಚು ದುಷ್ಕರ್ಮಿಗಳು ದಾಳಿ ಮಾಡಿ Read more…

BREAKING : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕೇಸ್ : ಇದುವರೆಗೂ ಒಟ್ಟು 22 ಪ್ರಕರಣ ದಾಖಲು

ಬೆಂಗಳೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಒಟ್ಟು 22 ಪ್ರಕರಣ ದಾಖಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ. ಈ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿಅವಘಡ : ಹೊತ್ತಿ ಉರಿದ ಕಟ್ಟಡ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗೃಹಪ್ರವೇಶವಾದ ಹೊಸ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಜೆ.ಪಿ ನಗರದ ಡಾಲರ್ಸ್ ಕಾಲೋನಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...